Breaking News

LOCAL NEWS

ದರ್ಬಾರ್ ಮಾಡಿದವರು ಜ್ವಾಲಿ,ಮಲಪ್ರಭಾ ಸಕ್ಕರೆ ಕಾರ್ಖಾನೆ ಖಾಲಿ….!

ಬೆಳಗಾವಿ- ಅಕ್ಟೋಬರ್ 14 ರಂದು ಎ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಚುನಾವಣೆ ನಡೆಯಲಿದೆ,ಇಷ್ಟು ದಿನ ಈ ಕಾರ್ಖಾನೆಯನ್ನು ಆಳಿದವರು ಜ್ವಾಲಿಯಾಗಿದ್ದರೆ, ಕಾರ್ಖಾನೆ ಮಾತ್ರ ಸಂಪೂರ್ಣವಾಗಿ ಖಾಲಿಯಾಗಿದೆ. ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ರಾಣಿ ಶುಗರ್ಸ್ ಎಂದು ಕರೆಯುತ್ತಾರೆ,ಆದ್ರೆ ಈಗ ಸದ್ಯದ ಪರಿಸ್ಥಿತಿಯಲ್ಲಿ ಸಾಮ್ರಾಜ್ಯವಿಲ್ಲದ ರಾಣಿ,ಎಂಬಂತಾಗಿದೆ ಈ ಕಾರ್ಖಾನೆಯ ಪರಿಸ್ಥಿತಿ. ಕಾರ್ಖಾನೆಯಲ್ಲಿ ಒಂದು ಚೀಲ ಸಕ್ಕರೆಯೂ ಇಲ್ಲ,ಆದ್ರೆ 25 ಕೋಟಿ ರೂ ರೈತರ ಕಬ್ಬಿನ ಬಿಲ್ ಬಾಕಿಇದೆ.ಈ ಕಾರ್ಖಾನೆ …

Read More »

ಬೆಳಗಾವಿಯಲ್ಲಿ ಮಹಿಳಾ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ

ಬೆಳಗಾವಿ ಉತ್ತರ ಪ್ರದೇಶದ ಬಲರಾಮಪುರ ಜಿಲ್ಲೆಯ ಹತ್ರಾಸ್‌ನಲ್ಲಿ ನಡೆದ ಘಟನೆಯಿಂದ ಮಹಿಳೆಯರಿಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ನ ಸರಕಾರದಲ್ಲಿ ಮಹಿಳೆಯರು ಭಯ ಭೀತರಾಗಿದ್ದಾರೆ. ಅವರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಬೆಳಗಾವಿ ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ರವಾನಿಸಿದರು. ಬೆಳಗಾವಿಯ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ಮಾಡಿದ ಮಹಿಳಾ ಕಾಂಗ್ರೆಸ್, ಉತ್ತರ ಪ್ರದೇಶದ ಮನಿಶಾ ವಾಲ್ಮೀಕಿ 19 …

Read More »

ಪ್ರಿಯಾಂಕಾ,ರಾಹುಲ್,ರಾಜಕೀಯಕ್ಕೆ ಬರ್ತಾರೆ….!!

ಬೆಳಗಾವಿ-ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ‌ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ,ತಮ್ಮ ಇಬ್ಬರು ಮಕ್ಕಳು ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡುತ್ತಾರೆ,ಎಂದು ಹೇಳಿದ್ದಾರೆ. ನಾನು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡರೂ,ಹೆಚ್ಚಿನ ಸಮಯವನ್ನು ಸಮಾಜ ಸೇವೆಯಲ್ಲೇ ಕಳೆಯುತ್ತೇನೆ,ಸಮಾಜ ಸೇವೆಯಲ್ಲಿ ಸಿಗುವ ತೃಪ್ತಿ ಬೇರೆ ಯಾವ ಕ್ಷೇತ್ರದಲ್ಲೂ ಸಿಗುವದಿಲ್ಲ.ನನ್ನ ಪುತ್ರ ರಾಹುಲ್,ಪುತ್ರಿ ಪ್ರಿಯಾಂಕಾ ಇಬ್ಬರೂ ಉನ್ನತ ವ್ಯಾಸಂಗ ಮಾಡುತ್ತಿದ್ದಾರೆ,ಮುಂದಿನ ದಿನಗಳಲ್ಲಿ ಇಬ್ಬರೂ ನಾನು ನಡೆಸುತ್ತಿರುವ ಉದ್ಯಮಗಳ ನಿರ್ವಹಣೆ ಮಾಡುವದರ ಜೊತೆಗೆ ರಾಜಕೀಯ ಕ್ಷೇತ್ರಕ್ಕೂ …

Read More »

ಮಹಾರಾಷ್ಟ್ರದಲ್ಲಿ ಬಿಜೆಪಿ ತಂತ್ರಕ್ಕೆ ಸಾಹುಕಾರ್ ಮಂತ್ರ…!!

ಬೆಳಗಾವಿ- ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಮುಖ್ಯಪಾತ್ರವಹಿಸಿದ್ದ ಸಚಿವ ರಮೇಶ್ ಜಾರಕಿಹೊಳಿ‌ ಅವರಿಗೆ ಮಹಾರಾಷ್ಟ್ರ ಬಿಜೆಪಿಯಿಂದ ಬುಲಾವ್ ಬಂದಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ತುರ್ತಾಗಿ ಮುಂಬಯಿ ಗೆ ತೆರಳಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜೊತೆ ಸಮಾಲೋಚನೆ ನಡೆಸಿದ್ದಾರೆ. ಮಹಾರಾಷ್ಟ್ರ ದಲ್ಲಿ ಬಿಜೆಪಿ ಸರ್ಕಾರ ರಚಿಸುವ ಮಹತ್ವದ ಜವಾಬ್ದಾರಿಯನ್ನು ಸಚಿವ ರಮೇಶ್ ಜಾರಕಿಹೊಳಿ‌ ಅವರಿಗೆ ಕೊಡಲಾಗಿದ್ದು ಅವರು ಎರಡನೇಯ ಬಾರಿ ದೇವೇಂದ್ರ ಫಡ್ನವಿಸ್ ಜೊತೆ ಚರ್ಚೆ …

Read More »

ಕೆರೆ ನಿರ್ಮಿಸಲು ಹಂದಿಗನೂರ ಗ್ರಾಮಕ್ಕೆ 22 ಎಕರೆ ಜಮೀನು

ಹಂದಿಗನೂರು ಗ್ರಾಮದ ಕೆರೆ ನಿರ್ಮಾಣಕ್ಕೆ 22 ಎಕರೆ ಸರ್ಕಾರಿ ಭೂಮಿ ಹಸ್ತಾಂತರ ಯಮಕನಮರಡಿ: ಹಂದಿಗನೂರು ಗ್ರಾಮದ ಜನರ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಅವರ, ಕೆರೆ ನಿರ್ಮಾಣದ ಬಹು ವರ್ಷಗಳ ಕನಸು ನನಸಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಹಂದಿಗನೂರು ಗ್ರಾಮ ಪಂಚಾಯಿತಿಗೆ 22 ಎಕರೆ ಭೂಮಿಯನ್ನು ಹಸ್ತಾಂತರಿಸಿದರು. ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹಂದಿಗನೂರು ಗ್ರಾಮದ ಬಳಿ ಕೆರೆ ನಿರ್ಮಾಣಕ್ಕಾಗಿ ಸರ್ಕಾರದ ಆದೇಶದಂತೆ ಸರ್ಕಾರಿ ಗೋಮಾಳ …

Read More »

ಜಾಂಬೋಟಿ ಬಳಿ ಓಡಾಡುತ್ತಿದೆ ಟೈಗರ್….

ಬೆಳಗಾವಿ- ಬೆಳಗಾವಿ ಜಿಲ್ಲೆಯ ಜಾಂಬೋಟಿ,ಕಣಕುಂಬಿ ಬಳಿ ಹುಲಿ ಓಡಾಡುತ್ತಿದೆ,ಎನ್ನುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಜಾಂಬೋಟಿ ಕಣಕುಂಬಿ ಪರಿಸರದಲ್ಲಿ ಹುಲಿ ಓಡಾಡುವ ವಿಡಿಯೋ ಫೇಸ್ ಬುಕ್ ವ್ಯಾಟ್ಸಪ್ ಗಳಲ್ಲಿ ಫುಲ್ ವೈರಲ್ ಆಗಿದೆ. ಈ ವಿಡಿಯೋ ನಿಜವಾಗಿಯೂ ಜಾಂಬೋಟಿ,ಮತ್ತು ಕಣಕುಂಬಿ ಬಳಿ ಸೆರೆಹಿಡಿಯಲಾಗಿದೆಯಾ ? ಎನ್ನುವದು ದೃಡವಾಗಿಲ್ಲ. ಕೆಲವು ವರ್ಷಗಳ ಹಿಂದೆ ಇದೆ ಪರಿಸರದಲ್ಲಿ ನರಭಕ್ಷಕ ಹುಲಿಯೊಂದು ಹಕವಾರು ಜನರನ್ನು ಭೇಟೆಯಾಡಿತ್ತು . ಈಗ ಇದೇ ಪರಿಸರದಲ್ಲಿ ಹುಲಿ …

Read More »

ಈ ವಯಸ್ಸಿನಲ್ಲಿ ನಿನಗೇಕೆ ಹೆಣ್ಣು ಬೇಕೊ ಭಾಡ್ಯಾ”

ಅಶೋಕ ಚಂದರಗಿ ಅವರ ಲೇಖನ ಬಸವರಾಜ ಕಟ್ಟೀಮನಿ ಇಳಿವಯಸ್ಸಿನಲ್ಲಿ ಮದುವೆಯಾಗಲು “ಮಹಿಳೆಯೊಬ್ಬರ” ಶೋಧಕ್ಕಾಗಿ ” ನಾಡೋಜ” ದಲ್ಲಿ ಜಾಹೀರಾತು ನೀಡಿದ್ದರು! ಮೊನ್ನೆ ಅಕ್ಟೋಬರ್ 5.ಖ್ಯಾತ ಕಾದಂಬರಿಕಾರ, ಸಾಹಿತಿ ದಿ.ಬಸವರಾಜ ಕಟ್ಟೀಮನಿಯವರ ಜನ್ಮದಿನ.ಸಾಮಾಜಿಕ ಜಾಲತಾಣದಲ್ಲಿ ಅನೇಕ ಗಣ್ಯರ, ಸಾಹಿತಿಗಳ ಜನ್ಮದಿನಗಳು ವರದಿಯಾಗುತ್ತಲೇ ಇವೆ.ಪತ್ರಿಕೆಗಳಲ್ಲಿ ವರದಿಯಾಗದ ನೂರೆಂಟು ವಿಷಯಗಳು ಸಾಮಾಜಿಕ ಜಾಲತಾಣದಲ್ಲಿ ಗೊತ್ತಾಗುತ್ತಿವೆ. 1980 ರಲ್ಲಿ ಬೆಳಗಾವಿಯಲ್ಲಿ ನಡೆದ 52ನೇ ಅ.ಭಾ.ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಕಟ್ಟೀಮನಿಯವರ ಜೊತೆಗೆ ನನ್ನ ಸಂಬಂಧ ಬಂದಿದ್ದು …

Read More »

ಮಾಸ್ಕ ಹಾಕದಿದ್ದರೆ ದಂಡ ಹಾಕಿ- ಸಿಎಂ

ಕೋವಿಡ್-೧೯ ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ಬೆಳಗಾವಿ,- ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ (ಅ.7) ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ …

Read More »

ಅ.24ರಂದು ಸುವರ್ಣ ವಿಧಾನಸೌಧದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ

ಬೆಳಗಾವಿ ಅಖಿಲ ಭಾರತ ಪಂಚಮಸಾಲಿ ಹಕ್ಕೋತ್ತಾಯ ಸಮಿತಿ ರಚನೆ ಮಾಡಿಕೊಂಡು ನಮ್ಮ‌ ಹಕ್ಕೋತ್ತಾಯಕ್ಕಾಗಿ ಅ.24ರಂದು ಸುವರ್ಣ ವಿಧಾನಸೌಧದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಉತ್ತರ ಕರ್ನಾಟಕದಲ್ಲಿ ಪಂಚಮಸಾಲಿ ಸಮುದಾಯ ಇದೆ. ನಮ್ಮ ಮೂಲ ಕಸಬೂ ಕೃಷಿ. ಕೇಂದ್ರ ಸರಕಾರ ಅನೇಕ ಸಮುದಾಯದಗಳಿಗೆ ಸೌಲಭ್ಯ ನೀಡುತ್ತಿದೆ. ಆದರೆ ಪಂಚಮಸಾಲಿ ಸಮುದಾಯಕ್ಕೆ ಯಾವುದೇ ಸೌಲಭ್ಯ ನೀಡಿಲ್ಲ …

Read More »

ದಿ.ಸುರೇಶ್ ಅಂಗಡಿ ಸ್ಮಾರಕ ನಿರ್ಮಾಣ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ

ಬೆಳಗಾವಿ, -ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ (ಅ.7) ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ‌ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ ಸಜ್ಜನಿಕೆಯ …

Read More »

ರಾಜಕೀಯಕ್ಕೆ ಬರುವ ಮೊದಲು ಡಿಕೆಶಿ ಆಸ್ತಿ ಎಷ್ಟಿತ್ತು ?- ಪ್ರಲ್ಹಾದ ಜೋಶಿ ಪ್ರಶ್ನೆ

ಅವರೇನು ಸತ್ಯ ಹರಿಶ್ಚಂದ್ರ ಅಲ್ಲ, ಆಸ್ತಿ ಸಾಮ್ರಾಜ್ಯದಂತೆ ವಿಸ್ತರಿಸಿದೆ ಏಲಿಂದ ಬಂತು: ತಿವಿದ ಜೋಶಿ ಬೆಳಗಾವಿ: ಅಕ್ರಮ ಆಸ್ತಿ ವಿವಾದದ ಪ್ರಕರಣ ಇನ್ನೂ ಕೊರ್ಟ್ ನಲ್ಲಿದೆ ಅದಕ್ಕಾಗಿ ಸಿಬಿಐ ದಾಳಿ ನಡೆಸಿದ್ದಾರೆ.‌ ರಾಜಕೀಯಕ್ಕೆ ಬರುವ ಮೊದಲು ಡಿಕೆಶಿ ಆಸ್ತಿ ಎಷ್ಟಿತ್ತು ಸ್ಪಷ್ಟಪಡಿಸಲಿ , ಅಧಿಕಾರಕ್ಕೆ ಬಂದ್ ಬಳಿಕ ಆಸ್ತಿ ಸಾಮ್ರಾಜ್ಯದಂತೆ ವಿಸ್ತರಿಸಿದೆ ಏಲಿ ಬಂತು ಎಂದು ಸ್ಪಷ್ಟವಾಗಿ ಹೇಳಲಿ ಅವರೇನು ಸತ್ಯ ಹರಿಶ್ಚಂದ್ರಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ …

Read More »

ಡಿಕೆಶಿ ನನ್ನ ಹಳೆಯ ಮಿತ್ರ,ಕಾನೂನು ಹೋರಾಟದಲ್ಲಿ ಶುಭವಾಗಲಿ ಎಂದ ರಮೇಶ್ ಸಾಹುಕಾರ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನನ್ನ ಹಳೆಯ ಗೆಳೆಯ. ಅವರು ಕಾನೂನು ಹೋರಾಟದಲ್ಲಿ ಗೆದ್ದು ಬರಲಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಶುಭಕೋರಿದ್ದಾರೆ. ಬೆಂಗಳೂರಿನಲ್ಲಿ ಮಾನತಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆನ ಸಿಬಿಐ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರಮೇಶ್ ಜಾರಕಿಹೊಳಿ ಶುಭ ಹಾರೈಸಿದ್ದಾರೆ. ವೈಯಕ್ತಿಕವಾಗಿ ಡಿಕೆ ಶಿವಕುಮಾರ್ …

Read More »

ಡಿಸ್ಟರ್ಬ್ ಮಾಡಲು  ದಾಳಿ ಮಾಡಿದ್ದಾರೆ-ಸತೀಶ್ ಜಾರಕಿಹೊಳಿ

ಬೆಳಗಾವಿ- ಇಂದು ಬೆಳಿಗ್ಗೆ ಕಾಂಗ್ರೆಸ್ ಅದ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆಯ ಮೇಲೆ ನಡೆದಿರುವ ದಾಳಿ ಹೊಸದೇನಲ್ಲ ಇದು ಪೂರ್ವ ನಿಯೋಜಿತ,ನಮ್ಮನ್ನು ಡಿಸ್ಟರ್ಬ್ ಮಾಡಲು ದಾಳಿ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ‌ ಆರೋಪಿಸಿದ್ದಾರೆ. ಈ ಕುರಿತು ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿರುವ ಅವರು,ಕೇಂದ್ರ ಸರ್ಕಾರ ತನ್ನ ಅಂಗ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ,ಈ ಬಗ್ಗೆ ಸಾಕಷ್ಟು ಸಲ ನಾವು ಆರೋಪ ಮಾಡಿದ್ದೇವೆ,ಉಪ ಚುನಾವಣೆ ಸಂಧರ್ಭದಲ್ಲಿ ನಮಗೆ ತೊಂದರೆ …

Read More »

ಯಾರನ್ನೂ ಯಾರೂ ಕಟ್ಟಿ ಹಾಕಕ್ಕಾಗಲ್ಲ,- ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ-ಸಿಬಿಐ ದಾಳಿ ಖಂಡಿತ ರಾಜಕೀಯ ಪ್ರೇರಿತ ರಾಜಕೀಯ ದುರುದ್ದೇಶದಿಂದ ಮಾಡಿದ್ದು ಎಂದು ಬೆಳಗಾವಿಯಲ್ಲಿ ಮಾದ್ಯಮಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. ಉಪಚುನಾವಣೆ ನಡೀತಿದೆ ಈ ವೇಳೆ ದಾಳಿ ಮಾಡಿದ್ದಾರೆ, ಸಾರ್ವಜನಿಕವಾಗಿ ಡಿ.ಕೆ.ಶಿವಕುಮಾರ್ ಈ ಬಗ್ಗೆ ಹತ್ತು ಸಾರಿ ಹೇಳಿದ್ದಾರೆ, ವಿಶೇಷವಾಗಿ ಈ ವಿಚಾರವಾಗಿ ನನ್ನ ಜೊತೆ ಏಕೆ ಮಾತನಾಡುತ್ತಾರೆ?, ಪ್ರತಿಯೊಂದು ರಾಜ್ಯದಲ್ಲಿ ಯಾರು ಕಾಂಗ್ರೆಸ್ ಪರವಾಗಿದ್ದಾರೆ ಅವರ ವಿರುದ್ಧ ಈ ರೀತಿ ದಾಳಿ ಮಾಡ್ತಿದಾರೆ, ಅದನ್ನ ನನ್ನ ಬಾಯಿಂದ …

Read More »

ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಮನೆಯ ಮೇಲೆ ಸಿ ಬಿ ಐ ದಾಳಿ

ಬೆಂಗಳೂರು- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ, ಸದಾಶಿವ ನಗರದಲ್ಲಿ ಇರುವ ಡಿಕೆ ಶಿವಕುಮಾರ್ ಮನೆ,ಕನಕಪುರ ದಲ್ಲಿರುವ ಮನೆ,ಮತ್ತು ಡಿಕೆಶಿ ಸಹೋದರ ಡಿಕೆ ರವಿ ಅವರ ಮನೆಯ ಮೇಲೆ ದಾಳಿ ಮಾಡಿರುವ ಸಿಬಿಐ ಅಧಿಕಾರಿಗಳು ದಾಖಲೆಗಳನ್ನು ಪರಶೀಲನೆ ಮಾಡುತ್ತಿದ್ದಾರೆ

Read More »