ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ 15 ಕೊರೋನಾ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 465 ಕ್ಕೇರಿದೆ. ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ 15 ಜನ ಸೊಂಕಿತರಲ್ಲಿ ಬೆಳಗಾವಿ ನಗರದ ಹಿಂದವಾಡಿ1,ಖಾಸಬಾಗ,1, ಯಲ್ಲೇಬೈಲ ಗ್ರಾಮದಲ್ಲಿ 1,ಬಸವನ ಕುಡಚಿ 1,ಬೆಳಗಾವಿ ನಗರ 1 ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ತಾಲ್ಲೂಕಿನಲ್ಲಿ ಒಟ್ಟು 6 ಜನ ಸೊಂಕಿತರು ಪತ್ತೆಯಾಗಿದ್ದಾರೆ ಬೈಲಹೊಂಗಲ ತಾಲ್ಲೂಕಿನ ಮಲ್ಲಾಪೂರ ಗ್ರಾಮದಲ್ಲಿ 2 ಸೊಂಕಿತರು ಹುಕ್ಕೇರಿಯಲ್ಲಿ 1 ಸೊಂಕಿತರು …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಕಳಸಾ ಬಂಡೂರಿ ನಾಲಾ ಯೋಜನೆಗೆ ಮರುಜೀವ,ಹೊಸ ಪ್ರಸ್ತಾವನೆ ಸಲ್ಲಿಸಲು ಕೇಂದ್ರದ ಸೂಚನೆ
ಹಠಮಾಡಿ,ಜಯ ಸಾಧಿಸಿದ ಸಾಹುಕಾರ್ ಬೆಳಗಾವಿ- ಕೋವೀಡ್ ಸಂಕಷ್ಟದ ನಡುವೆಯೂ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕರ್ನಾಟಕದಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಜೀವದ ಹಂಗು ತೊರೆದು ಕೊರೋನಾ ಭೀತಿಯನ್ನು ಲೆಕ್ಕಿಸದೇ ಓಡಾಡುತ್ತಿದ್ದು ಅವರ ಅವಿರತ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಿದೆ ಕಳಸಾ ಬಂಡೂರಿ ನಾಲಾ ಪ್ರಥಮ ಹಂತದ ಯೋಜನೆಗೆ ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಹೊಸ ಪ್ರಸ್ತಾವಣೆ ಸಲ್ಲಿಸುವಂತೆ ಇಲಾಖೆ ರಾಜ್ಯ ಸಂಪನ್ಮೂಲ ಇಲಾಖೆಗೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಇಂದು ಇಬ್ಬರು ಮಹಿಳೆಯರ ಬಲಿ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮೃತ್ಯು ಕಾಂಡ ಮುಂದುವರೆದಿದೆ ಈ ಮಹಾಮಾರಿಗೆ ಇಂದು ಶುಕ್ರವಾರ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ ಮಹಾಮಾರಿ ಕೊರೋನಾ ಚೆಲ್ಲಾಟದಿಂದ ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 9 ಬಲಿಯಾದಂತಾಗಿದೆ. ಹುಕ್ಕೇರಿ ತಾಲ್ಲೂಕಿನ ಒಬ್ಬ ಮಹಿಳೆ,ಅಥಣಿ ತಾಲ್ಲೂಕಿನ ಇನ್ನೊಬ್ಬ ಮಹಿಳೆ ಮೃತಪಟ್ಟಿದ್ದು ಇಬ್ಬರಿಗೂ ಸೊಂಕು ದೃಡವಾಗಿತ್ತು ಎಂದು ತಿಳಿದು ಬಂದಿದ್ದು,ಈ ಕುರಿತು ಜಿಲ್ಲಾಡಳಿತ ಅಧಿಕೃತವಾಗಿ ಮಾಹಿತಿ ನೀಡಬೇಕಾಗಿದೆ
Read More »ಮಹಾ ಮಾನವತಾವಾದಿಯ ‘ಮಹಾನಾಯಕ’ ಧಾರಾವಾಹಿಗೆ ಜನ ಮನ್ನಣೆ
ಸಂವಿಧಾನ ಶಿಲ್ಪಿ, ಭಾರತ ರತ್ನ, ಮಹಾಮಾನವತಾವಾದಿ ಡಾಕ್ಟರ್ ಬಾಬಾಸಾಹೇಬ ಅಂಬೇಡ್ಕರ ಅವರ ಜೀವನ ಸಾಧನೆಯೇ ಒಂದು ದೊಡ್ಡಪವಾಡ. ಒಬ್ಬ ಅಗಮ್ಯೆ ಸಾಭಿಮಾನಿ ಜನಪರ ಹೋರಾಟಗಾರನಾದಾಗ ಅದರಲ್ಲೂ ಸಾವಿರಾರು ವರ್ಷಗಳಿಂದ ತುಳತಕ್ಕೆ ಒಳಗಾದ ದಲಿತ ಸಮುದಾಯದ ಬದುಕಿನ ಹಕ್ಕಿಗಾಗಿ ಜೀವಿಸಿದ ಅಂಬೇಡ್ಕರ ಅವರದು ಅನುಕ್ಷಣ ಹೋರಾಟವೇ ಆಗಿದೆ. ಭಾರತದಲ್ಲಿ ದಲಿತ ಸಮುದಾಯದ ಹಕ್ಕಿಗಾಗಿ ಹೋರಾಟ ನಡೆಸುವುದು ಕೇವಲ ಬೆಂಕಿಕೆಂಡದ ಮೇಲೆ ನಡೆಯುವುದಲ್ಲ, ಉರಿಯ ಕೆನ್ನಾಲೆಯೊಳಗೆ ಹಾಯ್ದಂತೆ. ಹೀಗಿದ್ದೂ ಅಂಬೇಡ್ಕರ ಅವರು ತಾವು …
Read More »ಕಾಲು ಜಾರಿ ಬಾವಿಗೆ ಬಿದ್ದು ವ್ಯೆಕ್ತಿಯ ಸಾವು
ಬೆಳಗಾವಿ- ಬಾವಿಯಲ್ಲಿದ್ದ ನೀರಿನ ಮೋಟರ್ ಆನ್ ಮಾಡಲು ಹೋಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯೆಕ್ತಿಯೊಬ್ಬ ಸಾವನ್ನೊಪ್ಪಿದ ಘಟನೆ ಬೆಳಗಾವಿ ಸಮೀಪದ ಪೀರನವಾಡಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಹುನಶ್ಯಾನಟ್ಟಿ ಗ್ರಾಮದ 35 ವರ್ಷದ ಇಂದ್ರಜೀತ ಪಾವಸೆ ಎಂಬಾತ ಮೃತಪಟ್ಟ ದುರ್ದೈವಿಯಾಗಿದ್ದಾನೆ.ಈತ ಇಂದು ಬೆಳಿಗ್ಗೆ ಪೀರನವಾಡಿಯ ಹೊಲದಲ್ಲಿನ ಮನೆಯ ಹಿತ್ತಲಲ್ಲಿದ್ದ ಬಾವಿಯ ಮೋಟರ್ ಆನ್ ಮಾಡಲು ಹೋದಾಗ ಕಾಲು ಜಾರಿ ಬಾವಿಗೆ ಬಿದ್ದಾಗ, ಮನೆಯಲ್ಲಿದ್ದ ಇವನ ತಾಯಿ ಮತ್ತು ಮಡದಿ …
Read More »ಬೆಳಗಾವಿ ಜಿಲ್ಲೆಯಲ್ಲಿ ನಿಲ್ಲದ ಕೊರೋನಾ ಕಾಟ ಇಂದು ಗುರುವಾರ ಮತ್ತೆ 9 ಸೊಂಕಿತರ ಪತ್ತೆ
ಬೆಳಗಾವಿ- ಜಿಲ್ಲೆಯಲ್ಲಿ ಕೊರೋನಾ ಸಂಕಟ ಇವತ್ತು ಗುರುವಾರವೂ ಮುಂದುವರೆದಿದೆ ಇಂದಿನ ರಾಜ್ಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 9 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಸೊಂಕಿತರ ಸಂಖ್ಯೆ 450 ಕ್ಕೇರಿದ್ದು ಈ 450 ,ಸೊಂಕಿತರಲ್ಲಿ 342 ಸೊಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು 101 ಜನರಲ್ಲಿ ಮಾತ್ರ ಸೊಂಕು ಸಕ್ರೀಯವಾಗಿದೆ. ಈ ವರೆಗೆ ಜಿಲ್ಲೆಯಲ್ಲಿ 7 ಜನ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಸೊಂಕು ವ್ಯಾಪಕವಾಗಿ ಹರಡುತ್ತಿರುವ …
Read More »ಪ್ರಮಾಣ ಮಾಡಲು ಕೊಲ್ಹಾಪೂರಕ್ಕೆ ಹೋಗ್ತಾರೋ,ಎಲ್ಲಿ ಹೋಗ್ತಾರೋ ನೀವೇ ಕೇಳಿ
ಬೆಳಗಾವಿ- ಶಾಸಕಿ ಹೆಬ್ಬಾಳ್ಕರ್ – ಸಚಿವ ರಮೇಶ ಜಾರಕಿಹೊಳಿ ನಡುವೆ ನಡೆಯುತ್ತಿರುವ ಕುಕ್ಕರ್ ವಾರ್ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ,ಶಾಸಕ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕುಕ್ಕರ್ ಬಂದ್ ಮಾಡೋದು.. ಚಾಲು ಮಾಡೋದು.. ಎಲ್ಲಾ ನಿಮ್ಮ ಕಡೆನೇ ಇದೆ,ಇಬ್ಬರನ್ನೂ ಕರೆದುಕೊಂಡು ಹೋಗಿ ಹೋಗಿ ಆಣೆ ಮಾಡಿಸಿ, ಸಂವಾದ ಮಾಡ್ಸಿ.. ಯಾರು ಸುಳ್ಳು ಹೇಳ್ತಾರೋ ನೋಡಬೇಕಲ್ಲ, ಎಲ್ಲಿ ಆಣೆ ಪ್ರಮಾಣ ಮಾಡಲು …
Read More »ಗೋಕಾಕಿನಲ್ಲಿ ಹಾಪ್ ಡೇ ಲಾಕ್ ಡೌನ್,ತಹಶೀಲ್ದಾರ್ ಕಚೇರಿ ಸೀಲ್ ಡೌನ್
ಬೆಳಗಾವಿ- ಕೊರೋನಾ ಮಹಾಮಾರಿಯ ಸಂಕಟ ಗೋಕಾಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗೋಕಾಕ್ ತಹಶೀಲ್ದಾರ್ ಫುಲ್ ಅಲರ್ಟ ಆಗಿದ್ದಾರೆ.ಇಂದಿನಿಂದ ಗೋಕಾಕಿನಲ್ಲಿ ಹಾಪ್ ಲಾಕ್ ಡೌನ್ ಜಾರಿಗೆ ತರುವಂತೆ ಆದೇಶ ಹೊರಡಿಸಿದ್ದಾರೆ. ಗೋಕಾಕ್ ತಹಶಿಲ್ದಾರ್ ಕಚೇರಿ ಸಿಬ್ಬಂದಿಗೆ ಕೊರೊನಾ ಹಿನ್ನೆಲೆ.ಬೆಳಗಾವಿ ಜಿಲ್ಲೆ ಗೋಕಾಕ್ ತಹಶಿಲ್ದಾರ್ ಕಚೇರಿ ಸೀಲ್ಡೌನ್ ಮಾಡಲಾಗಿದೆ. ನಿನ್ನೆ 36 ವರ್ಷದ ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ದೃಢವಾದ ಹಿನ್ನಲೆಯಲ್ಲಿ ಗೋಕಾಕ್ ತಹಶಿಲ್ದಾರ್ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಗೋಕಾಕ್ …
Read More »ನೀರಿನ ಸಮಸ್ಯೆ ಬಗೆಹರಿಸಲು ಮುಂಬಯಿಯಲ್ಲಿ ‘ಮಹಾ’ ಮೀಟೀಂಗ್
ಬೆಳಗಾವಿ)-ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣಕ್ಕೆ ಸಮನ್ವಯ ಸಮಿತಿ ರಚನೆ ಹಾಗೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ವಿನಿಮಯಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗವು ಇಂದು ಮಹಾರಾಷ್ಟ್ರ ಸರ್ಕಾರದ ಜತೆ ಚರ್ಚೆ ನಡೆಸಿತು. ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ರಾಜ್ಯ ನಿಯೋಗವು ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಜಯಂತ್ ಪಾಟೀಲ್ ಅವರೊಂದಿಗೆ ಮುಂಬೈಯಲ್ಲಿ ಸಭೆ ನಡೆಸಿತು. ಆಲಮಟ್ಟಿ ಜಲಾಶಯದ ಎತ್ತರದ ಜತೆಗೆ ಕೃಷ್ಣಾ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 27 ಜನರಿಗೆ ಕೊರೋನಾ ಸೊಂಕು ದೃಡ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ,ಕೊರೋನಾ ಸಂಕಟ ಮುಂದುವರೆದಿದೆ ಇಂದು ಮತ್ತೆ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 27 ಜನರಿಗೆ ಸೊಂಕು ತಗುಲಿದೆ. ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 441ಕ್ಕೇರಿದೆ, ಇಂದು ಪತ್ತೆಯದಾದ 27 ಸೊಂಕಿತರ ಪೈಕಿ,ಬೆಳಗಾವಿ ತಾಲ್ಲೂಕಿನ 9,ಅಥಣಿ ತಾಲ್ಲೂಕಿನಲ್ಲಿ 10, ಗೋಕಾಕ ತಾಲ್ಲೂಕಿನಲ್ಲಿ 5, ರಾಮದುರ್ಗ 2,ಚಿಕ್ಕೋಡಿ ತಾಲ್ಲೂಕಿನಲ್ಲಿ 1 ಸೊಂಕಿತರು ಪತ್ತೆಯಾಗಿದ್ದಾರೆ.
Read More »ಮಹಾರಾಷ್ಟ್ರದ ನೀರಾವರಿ ಮಂತ್ರಿ ಜೊತೆ ಸಚಿವ ರಮೇಶ್ ಜಾರಕಿಹೊಳಿ ಸಮಾಲೋಚನೆ
ಬೆಳಗಾವಿ-ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತ್ರತ್ವದ ಕರ್ನಾಟಕದ ನಿಯೋಗ ಇಂದು ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ ಪಾಟೀಲರನ್ನು ಮುಂಬಯಿಯಲ್ಲಿ ಭೇಟಿ ಮಾಡಿ ನೀರಾವರಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದೆ. ವಿಶೇಷ ವಿಮಾನದ ಮೂಲಕ ಮುಂಬಯಿ ಗೆ ತೆರಳಿದ ನಿಯೋಗ ಮಹಾರಾಷ್ಟ್ರ ದ ನೀರಾವರಿ ಸಚಿವರ ಜೊತೆ ನೀರಾವರಿ ಸಮಸ್ಯೆಗಳ ಕುರಿತು ಸುಧೀರ್ಘ ಸಮಾಲೋಚನೆ ನಡೆಸಿದೆ,ಜೊತೆಗೆ ನೆರೆ ನಿರ್ವಹಣೆ ಕುರಿತು ಮಹಾರಾಷ್ಟ್ರದ ನೀರಾವರಿ ಇಲಾಖೆಯ ಅಧಿಕಾರಿಗಳ ಜೊತೆಯೂ ನಿಯೋಗ ಸಭೆ ನಡೆಸಿದೆ. …
Read More »ಇಂದು ಪಾಸಿಟಿವ್ ಇಪ್ಪತ್ತು ಮುಂದುವರೆದ ಮಹಾಮಾರಿ ಆಪತ್ತು…..!
ಬೆಳಗಾವಿ- ಲಕ್ಷ್ಮೀ ಹೆಬ್ಬಾಳರ ಮತ್ತು ರಮೇಶ್ ಜಾರಕಿಹೊಳಿ ಗುದ್ದಾಟದ ನಡುವೆ ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲೆಗೆ ಜೋರಾಗಿ ಗುದ್ದಿದೆ,ಯಾಕಂದ್ರೆ ಈ ಮಹಾಮಾರಿ ಇಂದು ಬೆಳಗಾವಿ ಜಿಲ್ಲೆಯ ಇಪ್ಪತ್ತು ಜನರಿಗೆ ತಗಲಿದೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಕಾಟ ಬಿಡುವಿಲ್ಲದೇ ಕಾಡುತ್ತಿದೆ ಇಂದು ಜಿಲ್ಲೆಯಲ್ಲಿ 20 ಸೊಂಕಿತರು ಪತ್ತೆಯಾಗಿದ್ದು ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 414 ಕ್ಕೇರಿದೆ. ತೀವ್ರ ಉಸಿರಾಟದ ತೊಂದರೆಯಿಂದ ಕೊಣ್ಣೂರ ಗ್ರಾಮದ 55 ವರ್ಷದ ಮಹಿಳೆ ಸಾವನ್ನೊಪ್ಪದ್ದು, …
Read More »ನಾನು ರಾಣಿ ಚೆನ್ನಮ್ಮನ ವಂಶಸ್ಥೆ,ಪೊಳ್ಳು ಬೆದರಿಕೆಗೆ ಹೆದರುವದಿಲ್ಲ- ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ – ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮತ್ತು ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಬೆಳಗ್ಗೆ ಗ್ರಾಮೀಣ ಬಿಜೆಪಿ ಕಚೇರಿ ಉದ್ಘಾಟನೆ ವೇಳೆ ಮಾತನಾಡುತ್ತ, ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡಿನಿಂದ ಎಂದು ಹೇಳಿಕೆ ನೀಡಿದ್ದರು. ಜೊತೆಗೆ, ಬರಲಿರುವ …
Read More »ಕೊರೋನಾ ಎದುರಿಸಲು ರೆಡಿಯಾಗಿ,- ರಮೇಶ್ ಜಾರಕಿಹೊಳಿ
ಬೆಳಗಾವಿ, ಜುಲೈ – ಮುಂಬರುವ ದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳು ಇರುವುದರಿಂದ ಜಿಲ್ಲೆಯಲ್ಲಿ ವೆಂಟಿಲೇಟರ್, ಹಾಸಿಗೆಗಳು ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ(ಜು.7) ನಡೆದ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂದಿನ ಎರಡು ತಿಂಗಳು ಪ್ರಮುಖವಾಗಿರುವುದರಿಂದ …
Read More »ಲಕ್ಷ್ಮೀ ಕುಕ್ಕರ್ ಹಂಚಿದ್ದು ನನ್ನ ದುಡ್ಡಿನಿಂದ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ- ಸಾಹುಕಾರ್
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …
Read More »