ಬೆಳಗಾವಿ,-ಕೋವಿಡ್-೧೯ ಸೋಂಕು ತಗುಲಿದ್ದ 12 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆಯ ಒಬ್ಬರು ಸೇರಿದಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ, ರಾಯಬಾಗ ಮತ್ತು ಅಥಣಿ ತಾಲ್ಲೂಕಿನ 12 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಪಿ-574 ಪಿ-723 ಪಿ- 820 ಪಿ-821 ಪಿ-824 ಪಿ-834 ಪಿ-830 …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಇಂದು ನಿಪ್ಪಾಣಿ ಚೆಕ್ ಪೋಸ್ಟ್ ಗೆ ಹೋಮ್ ಮಿನಿಸ್ಟರ್ ಬಸವರಾಜ ಬೊಮ್ಮಾಯಿ ಭೇಟಿ..
ಬೆಳಗಾವಿ- ಬೆಳಗಾವಿ ಗಡಿಯಲ್ಲಿರುವ ನಿಪ್ಪಾಣಿ ಚೆಕ್ ಪೋಸ್ಟ್ ಈಗ ರಾಷ್ಟ್ರದ ಗಮನ ಸೆಳೆದಿದೆ,ಇಲ್ಲಿಯ ಭದ್ರತಾ ವ್ಯೆವಸ್ಥೆ ದೇಶಕ್ಕೆ ಮಾದರಿಯಾಗಿದ್ದು,ರಾಷ್ಟ್ರದ ಗಮನ ಸೆಳೆದಿರುವ ನಿಪ್ಪಾಣಿ ಚೆಕ್ ಪೋಸ್ಟ್ ಗೆ ಇಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡುತ್ತಿದ್ದಾರೆ. ಇಂದು ಮದ್ಯಾಹ್ನ.12-00 ಗಂಟೆಗೆ ನಿಪ್ಪಾಣಿ ಚೆಕ್ ಪೋಸ್ಟ್ ಗೆ ಆಗಮಿಸುವ ಸಚಿವ ಬೊಮ್ಮಾಯಿ ಅಲ್ಲಿಯ ವ್ಯೆವಸ್ಥೆ ಪರಶೀಲನೆ ಮಾಡಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚೆಕ್ ಪೋಸ್ಟ್ ಕುರಿತು ಮಾಹಿತಿ …
Read More »ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರನ್ನು ಭೇಟಿಯಾದ ಸಾಹುಕಾರ್…..!!!
ಬಿಡುವಿಲ್ಲದ ಓಡಾಟದ ಮಧ್ಯೆಯೂ, ಕನ್ನಡದ ಅಗ್ರಗಣ್ಯ ಲೇಖಕರೂ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಸಾಹಿತಿ, ಕಾದಂಬರಿಕಾರರಾದ ಡಾ. ಎಸ್ ಎಲ್ ಭೈರಪ್ಪನವರನ್ನು ಕುವೆಂಪು ನಗರದ ನಿವಾಸದಲ್ಲಿ ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರೊಂದಿಗೆ ಭೇಟಿ ಮಾಡಿದೆನು. ಅವರ ಜ್ಞಾನ ಭಂಡಾರ ಅಗಾಧ. ಇಂತಹಾ ಇಳಿ ವಯಸ್ಸಿನಲ್ಲಿಯೂ, ಅಖಂಡ ಭಾರತದ ಚರಿತ್ರೆಯ ಬಗ್ಗೆ, ಟಿಪ್ಪು ಆಕ್ರಮಣ, ಯದುವಂಶ ದೊರೆಗಳಿಗಿದ್ದ ಸಾಮಾಜಿಕ ಕಳಕಳಿ ಇತ್ಯಾದಿ ಹಲವು ಜ್ವಲಂತ ವಿಷಯಗಳ …
Read More »ಜಾರಕಿಹೊಳಿ ನಿರ್ಧಾರಕ್ಕೆ ಮೈಸೂರಿನ ರಾಜಮಾತೆ ಫುಲ್ ಖುಶ್…!!!
ಮೈಸೂರು-ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಸಚಿವರಾದ *ರಮೇಶ್ ಜಾರಕಿಹೊಳಿ* ರವರು ರಾಜಮಾತೆ ಶ್ರೀಮತಿ ಪ್ರಮೋದಾ ದೇವಿ ಒಡೆಯರ್ ರವರನ್ನು ಮೈಸೂರಿನ ಅರಮನೆಯಲ್ಲಿ ಭೇಟಿ ಮಾಡಿ ಜಲಸಂಪನ್ಮೂಲ ಇಲಾಖೆಯ ಅಭಿವೃದ್ಧಿ ಯೋಜನೆಗಳಿಗೆ ಮಾರ್ಗದರ್ಶನ ಸಲಹೆ ನೀಡುವಂತೆ ಮನವಿ ಮಾಡಿ ಫಲಸಮರ್ಪಣೆ ನೀಡಿ ಆಶಿರ್ವಾದ ಪಡೆದರು. ಇದೇ ಸಂಧರ್ಭದಲ್ಲಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಮಾತನಾಡಿ, ನೀರಾವರಿ, ಹೈನುಗಾರಿಕೆ, ಕೃಷಿ ಪ್ರಧಾನವಾಗಿ ಇನ್ನೂ ಕರ್ನಾಟಕವು ಸಮೃದ್ಧಿಯಿಂದ ಇದೆ ಎಂದರೆ ಮೈಸೂರು ಸಂಸ್ಥಾನದ ರಾಜರ್ಷಿ ನಾಲ್ವಡಿ …
Read More »ಎಲ್ಲರೂ ಸೇರಿ ಊಟ ಮಾಡಿದ್ದೇವೆ, ರಾಜಕೀಯ ಮಾಡಿಲ್ಲ- ಉಮೇಶ್ ಕತ್ತಿ
ಬೆಳಗಾವಿ- ಕೊರೋನಾ ಸಂಕಷ್ಟದ ಸಮಯದಲ್ಲಿ ಎಲ್ಲ ಶಾಸಕರು ಒಂದು ಕಡೆ ಸೇರಿರಲಿಲ್ಲ, ಬೆಂಗಳೂರಿಗೆ ಉತ್ತರ ಕರ್ನಾಟಕದ ಶಾಸಕರು ಸೇರಿದಾಗ ಎಲ್ಲರೂ ಸೇರಿ ಊಟ ಮಾಡಿದ್ದೇವೆ,ಸಭೆ ಮಾಡಿಲ್ಲ,ಎಂದು ಮಾಜಿ ಸಚಿವ ಉಮೇಶ್ ಕತ್ತಿ ಸ್ಪಷ್ಡ ಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಕೊರೋನಾ ಲಾಕ್ ಡೌನ್ ಇರುವ ಕಾರಣ ಊಟಕ್ಕೆ ತೊಂದರೆ ಆಗುತ್ತಿದೆ,ಎಲ್ಲರೂ ಸೇರಿ ಊಟ ಮಾಡೋಣ ಎಂದು ನನ್ನ ಮನೆಯಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದ ಶಾಸಕರು ಸೇರಿ ಊಟ …
Read More »ಬೆಳಗಾವಿ ಪಾಲಿಟಿಕ್ಸ್ ಸ್ಪೋಟ,ಬೆಂಗಳೂರಿಗೆ ಪ್ರಭಾಕರ ಕೋರೆ ದೌಡು…..!!!
ಬೆಳಗಾವಿ-ಬೆಳಗಾವಿ ಜಿಲ್ಲಾ ಪಾಲಿಟಿಕ್ಸ್ ನಲ್ಲಿ ಈಗ ಮತ್ತೆ ಕತ್ತಿ ವರಸೆ ಆರಂಭವಾಗಿದ್ದು,ರಾಜ್ಯ ಸಭಾ ಸ್ಥಾನಕ್ಕೆ ಕತ್ತಿ ಸಹೋದರರು ಪಟ್ಟು ಹಿಡಿದಿದ್ದು,ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆಗೆ,ತಳಮಳ ಶುರುವಾಗಿದೆ. ರಾಜ್ಯಸಭಾ ಟಿಕೆಟ್‌ಗಾಗಿ ಪ್ರಭಾಕರ್ ಕೋರೆ – ರಮೇಶ್ ಕತ್ತಿ ಪೈಪೋಟಿ ನಡೆದಿದ್ದು. ರಾಜ್ಯಸಭೆ ಟಿಕೆಟ್‌ಗೆ ಮಾಜಿ ಸಂಸದ ರಮೇಶ್ ಕತ್ತಿ ಪಟ್ಟು ಹಿಡಿದಿದ್ದಾರೆ. ಇಂದು ಬೆಳಗಿನ ಜಾವ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಬೆಳಗಾವಿಯಿಂದ ಬೆಂಗಳೂರಿನತ್ತ …
Read More »ಕತ್ತಿ ಸಹೋದರರ ಸವಾಲ್………! ರಾಜ್ಯ ರಾಜಕಾರಣದಲ್ಲಿ ಮತ್ತೆ ಬೆಳಗಾವಿಯ ಕಮಾಲ್…!!!
ಬೆಳಗಾವಿ-ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ರಾಜಕಾರಣ ಮತ್ತೆ ರಾರಾಜಿಸುತ್ತಿದೆ.ಬೆಳಗಾವಿ ಪಾಲಿಟಿಕ್ಸ್ ಬೆಂಗಳೂರಿನಲ್ಲಿ ಸ್ಪೋಟಗೊಂಡು ರಾಜ್ಯ ಸರ್ಕಾರವನ್ನೇ ನಡುಗಿಸುವ ಎಲ್ಲ ಲಕ್ಷಣಗಳು ಕಂಡು ಬಂದಿವೆ . ಬೆಳಗಾವಿಯ ಹಿರಿಯ ಬಿಜೆಪಿ ನಾಯಕ ಉಮೇಶ ಕತ್ತಿ,ಸಹೋದರ ರಮೇಶ್ ಕತ್ತಿಗೆ ರಾಜ್ಯಸಭಾ ಸ್ಥಾನ ಕೊಡಲೇ ಬೇಕು ಎಂದು ಸಿಎಂ ಯಡಿಯೂರಪ್ಪ ಅವರ ಬಳಿ ಪಟ್ಟು ಹಿಡಿಸಿದ್ದಾರೆ.ಈ ಕುರಿತು ಒತ್ತಡ ಹೇರಲು ಹಲವಾರು ಬಾರಿ ಉತ್ತರ ಕರ್ನಾಟಕ ಭಾಗದ ಸಭೆಗಳನ್ನು ಬೆಂಗಳೂರಿನ ನಿವಾಸದಲ್ಲಿ ಕರೆದು ಮುಂದಿನ ತಂತ್ರ …
Read More »ಬೆಳಗಾವಿಗೆ ಗುರು ರಾಯರ ಕೃಪೆ,ಇಂದು ಬೆಳಗಾವಿಯಲ್ಲಿ ಪಾಸಿಟೀವ್ ಕೇಸ್ ಇಲ್ಲ.
ಬೆಳಗಾವಿ – ಇಂದು ಬೆಳಗಾವಿ ಜಿಲ್ಲೆಗೆ ಗುರು ರಾಯರ ಕೃಪೆ ಯಾಕೆಂದರೆ ಇಂದು ಗುರುವಾರ ಬಿಡುಗಡೆಯಾದ ಮಿಡ್ ಡೇ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಪಾಸಿಟೀವ್ ಕೇಸ್ ಇಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಗೆ ಲಗಾಮು ಹಾಕಲು ಎಲ್ಲ ರೀತಿಯ ಪ್ರಯತ್ನಗಳು ನಡೆದಿವೆ.ಇಂದು ಗುರಯವಾರ ಬೆಳಗಾವಿ ಸೇಫ್.
Read More »ಮಹಾರಾಷ್ಟ್ರದಲ್ಲಿ ಮಿಡತೆ ದಾಳಿ ಬೆಳಗಾವಿಯಲ್ಲಿ ಹೈ ಅಲರ್ಟ್…..!!!
ಬೆಳಗಾವಿ- ಮಹಾರಾಷ್ಟ್ರದ ನಾಗಪೂರ,ಹಾಗು ವಿಧರ್ಭ ಭಾಗದಲ್ಲಿ ಮಿಡತೆ ದಾಳಿ ವಿಪರೀತವಾಗಿದ್ದು,ಈ ದಾಳಿ ಕರ್ನಾಟಕದ ಗಡಿ ಜಿಲ್ಲೆಗೆ ನುಗ್ಗುವ ಆತಂಕ ಶುರುವಾಗಿದೆ. ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಮಿಡತೆ ದಾಳೆ ಎದುರಾಗುವ ಆತಂಕವಿದ್ದು ಗಡಿ ಜಿಲ್ಲೆಗಳಾದ,ಗುಲ್ಬರ್ಗ, ರಾಯಚೂರ,ವಿಜಯಪೂರ,ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಶಿ,ರಾಶಿ ಮಿಡತೆಗಳು ಹೊಲಗದ್ದೆಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿವೆ. ಮಹಾರಾಷ್ಟ್ರದ ವಿಧರ್ಭ ಭಾಗದಲ್ಲಿ ಮಿಡತೆ ದಾಳಿಯಿಂದ ರೈತರು ಕಂಗಾಲಾಗಿದ್ದು, ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯಲ್ಲೂ ಮಿಡತೆ …
Read More »ನಿಪ್ಪಾಣಿ ಚೆಕ್ ಪೋಸ್ಟ್ ನಲ್ಲಿ ಡ್ಯುಟಿ ಮಾಡಿದ ಹಾಸನದ ಐವರು ಪೋಲೀಸರಿಗೂ ತಗುಲಿದ ಸೊಂಕು
ಬೆಳಗಾವಿ- ಪೊಲೀಸರ ಎದೆಯಲ್ಲೂ ಮಹಾಮಾರಿ ಕೊರೋನಾ ನಡುಕ ಹುಟ್ಟಿಸಿದೆ.ನಿಪ್ಪಾಣಿಯ ಕುಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ಡ್ಯುಟಿ ಮಾಡಿದ ಐವರು ಪೊಲೀಸ್ ಸಿಬ್ಬಂಧಿಗೆ ಕರೋನ ಸೊಂಕು ಇರುವದು ನಿನ್ನೆಯ ಹೆಲ್ತ್ ಬುಲಿಟೀನ್ ನಲ್ಲಿ ದೃಡವಾಗಿದೆ. ಹಾಸನ ಮೂಲದ ಐವರು ಪೊಲೀಸರಿಗೆ ಕರೋನ ಪಾಸಿಟಿವ್,ಇರುವದು ದೃಡವಾಗಿದೆ. ಅವರ ಜತೆ ಕರ್ತವ್ಯ ನಿರ್ವಹಿಸಿದ್ದ ಪೇದೆಗಳು ಮತ್ತು ಹಿರಿಯ ಅಧಿಕಾರಿಗಳಿಗೆ ಈಗ ಆತಂಕ,ಶುರುವಾಗಿದೆ ಕುಗನೊಳ್ಳಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕರ್ನಾಟಕದ ಗಡಿಯಾಗಿದ್ದು ಗಡಿಯ ಚಕ್ …
Read More »ಇಂದು ಪತ್ತೆಯಾದ ನಾಲ್ವರು ಸೊಂಕಿತರ ಟ್ರಾವೆಲ್ ಹಿಸ್ಟರಿ ಕುರಿತು ಗೊಂದಲ
ಬೆಳಗಾವಿ- ಇಂದು ಬುಧವಾರ ಬಿಡುಗಡೆಯಾದ ಮಿಡ್ ಡೇ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರಿಗೆ ಸೊಂಕು ದೃಡವಾಗಿದೆ. ಇಂದು ಪತ್ತೆಯಾದ ನಾಲ್ವರು ಸೊಂಕಿತರ ಪೈಕಿ P 2384 32 ವರ್ಷದ ಮಹಿಳೆ ಹಂದಿಗನೂರ ಗ್ರಾಮದವಳು P2383 ಎರಡು ವರ್ಷದ ಹೆಣ್ಣು ಮಗು ಕೇರಳದಿಂದ ವಾಪಸ್ ಈ ಮಗುವಿನ ಪೋಷಕರ ರಿಪೋರ್ಟ್ ನೆಗೆಟೀವ್ ಬಂದಿದೆ ಎಂದು ತಿಳಿದು ಬಂದಿದೆ.ಈ ಮಗುವಿನ ಕುಟುಂಬ ಭಾಗ್ಯನಗರದಲ್ಲಿ ವಾಸವಾಗಿತ್ತು ಎಂಬ ಮಾಹಿತಿ ಇದೆ,ಆದರೆ ಈ …
Read More »ಮಹಾದಾಯಿ ಸಮಸ್ಯೆ ಇತ್ಯರ್ಥಕ್ಕೆ ಮುಂದಿನ ವಾರ ದೆಹಲಿಗೆ- ರಮೇಶ್ ಜಾರಕಿಹೊಳಿ
ಬೆಳಗಾವಿ-ಕೃಷ್ಣ ನದಿ ತೀರದ ಪ್ರದೇಶದಲ್ಲಿ ಸದ್ಯ ನೀರನ ಸಮಸ್ಯೆ ಇಲ್ಲ. ಮುಂದಿನ ಬೇಸಿಗೆ ಬರುವಷ್ಟುರಲ್ಲಿ ಎಲ್ಲಾ ಸಮಸ್ಯೆ ಇತ್ಯರ್ಥ. ಮಹಾರಾಷ್ಟ್ರ ಸರ್ಕಾರದ ಜತೆಗೆ ನೀರು ಹಂಚಿಕೆ ಬಗ್ಗೆ ಮಾತುಕತೆ ಮಾಡಬೇಕಿತ್ತು. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಾತುಕತೆ ವಿಳಂಬವಾಗಿದೆ.ಶೀಘ್ರದಲ್ಲಿ ಸಾದಕ ಬಾದಕಗಳನ್ನು ಚರ್ಚಿಸಿ ನೀರು ಹಂಚಿಕೆ ಕುರಿತು ಒಪ್ಪಂದ ಮಾಡಿಕೊಳ್ಳುವದಾಗಿ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಹದಾಯಿ ವಿಚಾರದಲ್ಲಿ ಡಿಪಿಆರ್ ಸಿದ್ಧವಾದೆ. …
Read More »ಬೆಳಗಾವಿಗೆ “ಮಹಾ” ಧೋಖಾ ಇಂದು ಮತ್ತೆ 4 ಪಾಸಿಟೀವ್ ಕೇಸ್ ಪತ್ತೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ರುದ್ರ ನರ್ತನ ಮುಂದುವರೆದಿದೆ.ಇಂದು ಬುಧವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 4 ಪಾಸಿಟೀವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಕೊರೋನಾ ಸೊಂಕಿತರ ಸಂಖ್ಯೆ 147 ಕ್ಕೇರಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ನಂಜು ಏರುತ್ತಲೇ ಇದ್ದು ಇಂದು ಪತ್ತೆಯಾದ ನಾಲ್ವರೂ ಮಹಾರಾಷ್ಟ್ರ ರಿಟರ್ನ್ ,ಮಹಾರಾಷ್ಟ್ರದ ವಿವಿಧ ನಗರಗಳಿಂದ ಬೆಳಗಾವಿಗೆ ಆಗಮಿಸಿದ್ದ ಈ …
Read More »ಚೋರಿ ಚೋರಿ …ಚುಪ್ಕೆ, ಚುಪ್ಕೆ,….ಬಾರ್ಡರ್ ಪಾಸ್……!!
ಬೆಳಗಾವಿ- ಮಹಾರಾಷ್ಟ್ರದಿಂದ ಅಕ್ರಮವಾಗಿ ಬೆಳಗಾವಿ ಗಡಿ ಪ್ರವೇಶಿಸಿದ 19 ಜನರ ವಿರುದ್ಧ ಕೇಸ್ ಹಾಕಲಾಗಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ಠಾಣೆಯಲ್ಲಿ 19 ಜನರ ವಿರುದ್ಧ ಕೇಸ್ ದಾಖಲಾಗಿದೆ. ಅಕ್ರಮವಾಗಿ ಮೂಡಲಗಿಗೆ ಬಂದಿದ್ದ 33 ಜನರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಲಾಕ್‌ಡೌನ್ ಮುನ್ನ ಕಬ್ಬು ಕಟಾವು ಮಾಡಲು ಕೊಲ್ಲಾಪುರಕ್ಕೆ ತೆರಳಿದ್ದರು, ಲಾಕ್‌ಡೌನ್ ಹಿನ್ನೆಲೆ ಕೆಲಸ ಇಲ್ಲದೇ ಪರದಾಡುತ್ತಿದ್ದ ಕೂಲಿಕಾರ್ಮಿಕರು, ಕಾಲ್ನಡಿಗೆಯಲ್ಲಿ ಮಹಾರಾಷ್ಟ್ರದ ಮೀರಜ್ ಗಡಿಯವರೆಗೆ ಆಗಮಿಸಿದ್ರು, ದಾಸಗಾಂವ – ಮಾಗಾಂವ – …
Read More »ತಹಶೀಲ್ದಾರ ಎಡವಟ್ಟಿನ ಬಳಿಕ….ನಮ್ಮೂರಲ್ಲಿ ಕ್ವಾರಂಟೈನ್ ಬೇಡ ಗ್ರಾಮಸ್ಥರ ಪಟ್ಟು.
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 13 ಕೊರೊನಾ ಸೋಂಕು ಪತ್ತೆಯಾಗಿವೆ. 13 ಜನರ ಪ್ರಾಥಮಿಕ ಸಂಪರ್ಕದಲ್ಲಿದ್ದ 33 ಜನರಿಗೆ ಕೊಕಟನೂರಿನಲ್ಲಿ ಕ್ವಾರಂಟೈನ್ ಮಾಡುವಾಗ ಅಲ್ಲಿಯ ಜನ ತೀವ್ರ ವಿರೋಧ ವ್ಯೆಕ್ತ ಪಡಿಸಿದ್ದಾರೆ. ತಮ್ಮ ಊರಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ಕೊಕಟನೂರು ಗ್ರಾಮಸ್ಥರು ಒತ್ತಾಯಿಸಿ ಪ್ರತಿಭಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಘಟನೆ ನಡೆದಿದ್ದು , ಕೊರೊನಾ ಶಂಕಿತರನ್ನು ತಮ್ಮ ಊರಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು …
Read More »