ಬೆಳಗಾವಿ ಮೂಢನಂಬಿಕೆ ನಂಬಿ ತನ್ನ ಹೆತ್ತ ಇಬ್ಬರು ಹೆಣ್ಣು ಮಕ್ಕಳನ್ನೇ ಹತ್ಯೆ ಮಾಡಿದ ಆರೋಪಿ ತಂದೆಗೆ ಬೆಳಗಾವಿಯ 6ನೇ ಹೆಚ್ಚುವರಿ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಕಂಗ್ರಾಳಿ ಕೆಎಚ್ ಗ್ರಾಮದ ನಿವಾಸಿ ಅನಿಲ ಚಂದ್ರಕಾಂತ ಬಾದೇಕರ ಶಿಕ್ಷೆಗೆ ಗುರಿಯಾದ ಆರೋಪಿ. ಆರೋಪಿ ತನ್ನ ಮನೆ ಮಾರಾಟಕ್ಕಿಟ್ಟಿದ್ದು, ಆದರೆ, ಖರೀದಿ ಮಾಡಲು ಯಾರೂ ಬರದ ಕಾರಣ ಮಾನಸಿಕವಾಗಿ ನೊಂದಿದ್ದ. ರಾತ್ರಿ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ನಾಳೆ ಬುಧವಾರ ,ಬೆಳಗಾವಿ,ಕಿತ್ತೂರು, ಬೈಲಹೊಂಗಲ ,ಖಾನಾಪೂರ ಶಾಲೆಗಳಿಗೆ ರಜೆ ಘೋಷಣೆ
ನಾಳೆಯೂ ಶಾಲೆಗಳಿಗೆ ರಜೆ ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಬೆಳಗಾವಿ ಸಿಟಿ,ಬೆಳಗಾವಿ ತಾಲ್ಲೂಕು, ಖಾನಾಪೂರ,ಕಿತ್ತೂರು ಮತ್ತು ಬೈಲಹೊಂಗಲ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಬಬುಧವಾರ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ನಾಳೆ ಬುಧವಾರ ಶಾಲೆಗಳಿಗೆ ರಜೆ ಇರುತ್ತದೆ. ವ್ಯಾಪಕ ಮಳೆ: ನಾಲ್ಕು ತಾಲ್ಲೂಕಿನಲ್ಲಿ ಜು.24 ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ …
Read More »ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ನಿರ್ಲಕ್ಷ್ಯ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಟೀಕೆ
ಬೆಳಗಾವಿ: ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು 7ನೇ ಬಾರಿ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕವನ್ನು ನಿರ್ಲಕ್ಷಿಸಲಾಗಿದೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯವನ್ನು ಪ್ರಕಟಣೆಯಲ್ಲಿ ತಿಳಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ, ಹೈದರಾಬಾದ್-ಕರ್ನಾಟಕ ಕಾರಿಡಾರ್ ಯೋಜನೆ ಬಿಟ್ಟರೆ, ಕರ್ನಾಟಕಕ್ಕೆ ಬಹುಬೇಡಿಕೆಯ ರೈಲ್ವೆ ಯೋಜನೆಯಾಗಲಿ, ನೀರಾವರಿ ಯೋಜನೆಗಳಾಗಲಿ ಘೋಷಣೆ ಮಾಡಿಲ್ಲ ಎಂದು ಟೀಕಿಸಿದ್ದಾರೆ. ಕೇಂದ್ರ …
Read More »“ಸರ್ವೋತ್ತಮ” ಬಜೆಟ್ – ಬಾಲಚಂದ್ರ ಜಾರಕಿಹೊಳಿ
ಗೋಕಾಕ-* ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಜನ ಮತ್ತು ತೆರಿಗೆ ಸ್ನೇಹಿ ಆಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬಜೆಟ್ ಸಂಬಂಧಿಸಿದಂತೆ ಮಾಧ್ಯಮಗಳಿಗೆ ತಮ್ಮ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಕೋಟ್ಯಂತರ ಉದ್ಯೋಗ ಸೃಷ್ಟಿ, ಹೊಸ ರೈಲ್ವೆ ಯೋಜನೆಗಳ ಘೋಷಣೆ, ಹೈದರಾಬಾದ್ ಬೆಂಗಳೂರು ನಡುವೆ ಇಂಡಸ್ಟ್ರಿಯಲ್ ಕಾರಿಡಾರ್ ಘೋಷಣೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ದೇಶದ 100 ಆಯ್ದ ನಗರಗಳಲ್ಲಿ ಫುಡ್ ಸ್ಟ್ರೀಟ್ …
Read More »ಜಮೀನು ವಿವಾದ, ಪರಸ್ಪರ ಹೊಡೆದಾಡ ಇಬ್ಬರೂ ಖಲ್ಲಾಸ್…
ಬೆಳಗಾವಿ- ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ಪರಸ್ಪರ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು,ಇಬ್ಬರೂ ಗಾಯಗೊಂಡು ಇಬ್ಬರೂ ಮೃತಪಟ್ಟ ಘಟನೆ ಅಥಣಿ ತಾಲ್ಲೂಕಿನಲ್ಲಿ ನಡೆದಿದೆ. ಹಣಮಂತ ರಾಮಚಂದ್ರ ಖೋತ ( 34) ಮತ್ತು ಖಂಡೂಬಾ ತಾನಾಜಿ ಖೋತ ( 32) ಇವರು ಮೃತಪಟ್ಟಿದ್ದಾರೆ. ಇಬ್ಬರೂ ಅಥಣಿ ತಾಲ್ಲೂಕಿನ ಖೋತವಾಡಿ ಗ್ರಾಮದವರಾಗಿದ್ದಾರೆ. ಜಮೀನಿಗೆ ಸಂಭಂಧಿಸಿದಂತೆ ಇಬ್ಬರ ನಡುವೆ ಹಲವಾರು ದಿನಗಳಿಂದ ವಿವಾದ ನಡೆದಿತ್ತು, ಗ್ರಾಮದ ಹಿರಿಯರೂ ರಾಜಿ ಪಂಚಾಯತಿ ಮಾಡಿಸಿ ಇಬ್ಬರ ನಡುವೆ ರಾಜಿ ಸಂಧಾನ …
Read More »ಕುಡಚಿ ಸೇತುವೆ ಮುಳುಗಡೆ, ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್
ಚಿಕ್ಕೋಡಿ-( ಬೆಳಗಾವಿ ಸುದ್ದಿ). ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಶುರುವಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಹೆಚ್ವಾಗಿದೆ.ಜೊತೆಗೆ ಬೆಳಗಾವಿ ಜಿಲ್ಲೆಯಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಲೇ ಇದ್ದು, ಕೃಷ್ಣಾ ನದಿಗೆ ಅಡ್ಡಲಾಗಿದ್ದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್ ಆಗಿದೆ. ಕುಡಚಿ ಉಗಾರಖುರ್ದ್ ಮದ್ಯದ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.ಸಂಪೂರ್ಣವಾಗಿ ಮುಳುಗಡೆಯಾದ ಕುಡಚಿಯ ಬೃಹತ್ ಸೇತುವೆ ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದ್ದು ಈ ರಸ್ತೆಯಲ್ಲಿ ಸಂಚಾರ ಬಂದ್ …
Read More »ಉಕ್ಕಿ ಹರಿಯುತ್ತಿರುವ ನದಿಯ ಸುಳಿಯಲ್ಲಿ ಸಿಲುಕಿ ಯುವಕನ ಸಾವು
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯ ಅರ್ಭಟ ನಿರಂತರವಾಗಿ ಮುಂದುವರೆದಿದ್ದು ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಯುವಕನೋರ್ವ ನೈವದ್ಯ ಬಿಡಲು ಹೋದಾಗ ಆಯಾ ತಪ್ಪಿ ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದಂತಹ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ರೋಹಣ ಪಾಟೀಲ(31) ಮೃತಪಟ್ಟ ಯುವಕ.ಇವತ್ತು ನದಿಗೆ ಸ್ನೇಹಿತನ ಜೊತೆಗೆ ನೈವ್ಯದ್ಯ ಬಿಡಲು ಹೋದಾಗ ನದಿಯ ಸುಳಿಯಲ್ಲಿ ಸಿಲುಕಿ ಯುವಕ ಸಾವನ್ನಪ್ಪಿದ್ದಾನೆ. ಸೋಮವಾರ ಸಾಯಂಕಾಲ 5 ಗಂಟೆಗೆ ಸುಮಾರಿಗೆ ಶವವನ್ನು ಹೋರತಗೆಯಲಾಯಿತು. …
Read More »ಬೆಳಗಾವಿ :22 ಸೇತುವೆಗಳು ಮುಳುಗಡೆ, 160 ಮನೆಗಳು ಕುಸಿತ…
ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ.ಜಿಲ್ಲೆಯ ನದಿಗಳು ಅಪಾಯದ ಮಟ್ಡದಲ್ಲಿ ಹರಿಯುತ್ತಿವೆ. ಜಲಾಶಯಗಳು ಭರ್ತಿಯಾಗುತ್ತಿವೆ. ನದಿ ಪಾತ್ರದ ಹೊಲಗದ್ದೆಗಳಿಗೆ ನೀರು ನುಗ್ಗಿ ಬೆಳೆಗಳು ಜಲಾವ್ರತಗೊಂಡಿವೆ. ಜಿಲ್ಲೆಯಾದ್ಯಂತ 22 ಸೇತುವೆಗಳು ಮುಳುಗಡೆಯಾಗಿದ್ದು 160 ಮನೆಗಳು ಬಾಗಶ ಕುಸಿದು ಬಿದ್ದಿವೆ. ಬೆಳಗಾವಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಾಗೂ ಜಿಲ್ಲೆಯಲ್ಲಿ ಧಾರಾಕಾರಮಳೆ ಮುಂದುವರೆದಿದೆ. ಕೃಷ್ಣಾ,ಮಲಪ್ರಬಾ,ಘಟಪ್ರಭಾ ಸೇರಿದಂತೆ ಜಿಲ್ಲೆಯನದಿಗಳು, ಹಳ್ಳಕೊಳ್ಳಗಳು ಉಕ್ಕಿಹರಿಯುತ್ತಿವೆ. ಜಿಲ್ಲೆಯಲ್ಲಿ 22 ಸೇತುವೆ ಮುಳುಗಡೆಯಾಗಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಖಾನಾಪುರ, ಗೋಕಾಕ, ಮೂಡಲಗಿ, ಹುಕ್ಕೇರಿ, …
Read More »ಛಾವಣಿ ಕೆಳಗೆ ಛತ್ರಿ ಹಿಡಿಯುವ ಕಚೇರಿ ಎಲ್ಲಿ ಐತ್ರಿ…??
ಬೆಳಗಾವಿ- ಬೆಳಗಾವಿ ಜನರ ಎಂತಹ ನಸೀಬು ನೋಡ್ರಿ ಇಲ್ಲಿಯ ಜನ ಡಕೋಟಾ ಬಸ್ಸಿನಲ್ಲಿ ಕುಂತ್ರೂ ಛತ್ರಿ ಹಿಡಿಯಬೇಕು, ಕಚೇರಿ ಒಳಗೆ ಹೋದ್ರೂ ಛತ್ರಿ ಹಿಡಿಯಬೇಕು, ಛಾವಣಿ ಕೆಳಗ ಹೆಂಗ್ ಛತ್ರಿ ಹಿಡೀತಾರ ಅನ್ನೋದು ನೋಡಬೇಕಾದ್ರ ನೀವು ನೇರವಾಗಿ ಬೆಳಗಾವಿ ಡಿಡಿಪಿಐ ಕಚೇರಿಗೆ ಹೋಗಬೇಕು ಹೋಗುವಾಗ ಕಯ್ಯಾಗ ಛತ್ರಿ ಹಿಡ್ಕೊಂಡ ಹೋಗಬೇಕು. ಬೆಳಗಾವಿ ಐತಿಹಾಸಿಕ ನಗರ, ಕ್ರಾಂತಿಯ ನೆಲ,ರಾಜ್ಯದ ಎರಡನೇಯ ರಾಜಧಾನಿ, ಸ್ಮಾರ್ಟ್ ಸಿಟಿ,ಕುಂದಾನಗರಿ ಎಂದು ಹಲವಾರು ಹೆಸರುಗಳಿಂದ ಬೆಳಗಾವಿಯನ್ನು ಕರೆಯುತ್ತಾರೆ …
Read More »ದುಂಡಪ್ಪ ಮಹಾದೇವಪ್ಪಾ ಪಾಟೀಲ, ನಿಧನ
ಮೂಡಲಗಿ- ಬೆಳಗಾವಿ ಗ್ರಾಮೀಣ ಜಿಲ್ಲಾ ಬಿಜೆಪಿಯ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಅವರ ತಂದೆಯವರಾದ, ದುಂಡಪ್ಪ ಮಹಾದೇವಪ್ಪ ಪಾಟೀಲ ಅವರು ಇಂದು ಬೆಳಗ್ಗೆ ವಿಧಿವಶರಾದರು. ಮೂಡಲಗಿ ತಾಲ್ಲೂಕಿನ ಅವರಾಧಿ ಗ್ರಾಮದ ಹಿರಿಯರಾಗಿದ್ದ ದುಂಡಪ್ಪ ಪಾಟೀಲ ಅವರು ಅನಾರೋಗ್ಯದ ಕಾರಣ ಇಂದು ಬೆಳಗ್ಗೆ ನಿಧನರಾಗಿದ್ದು ಮೃತರ ಅಂತ್ಯಕ್ರಿಯೆ ನಾಳೆ ಮಂಗಳವಾರ ದಿನಾಂಕ 23- 7- 2024 ರಂದು ಸ್ವಗ್ರಾಮ ಅವರಾಧಿ ಗ್ರಾಮದಲ್ಲಿ ಬೆಳಗ್ಗೆ 8-00 ಗಂಟೆಗೆ ನೆರವೇರಲಿದೆ ದುಂಡಪ್ಪ ಮಹಾದೇವಪ್ಪ ಪಾಟೀಲ ಅವರ …
Read More »ಅನೈತಿಕ ಸವಾರಿ ತಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ….!!
ಬೆಳಗಾವಿ-ತನ್ನ ಹೆಂಡತಿ ಬೇರೊಬ್ಬನ ಜೊತೆ ಬೈಕ್ ಮೇಲೆ ಹೊರಟಿದ್ದನ್ನು ಗಮನಿಸಿದ ಗಂಡ ಇಬ್ಬರ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಓರ್ವನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಕುಲಗೋಡ ಠಾಣಾ ವ್ಯಾಪ್ತಿಯ ಲಕ್ಷ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗ್ಗೆ ಮೌಲಾಸಾಬ್ ಮೋಮೀನ್ ಎಂಬಾತ, ಅಮೋಘ ಢವಳೇಶ್ವರನ ಹೆಂಡತಿಯಾತ ಶಿಲ್ಪಾ ಜೊತೆ ಬೈಕ್ ಮೇಲೆ ಹೊರಟಿದ್ದನ್ನು ಗಮನಿಸಿದ ಅಮೋಘ ಢವಳೇಶ್ವರ, ಬೈಕ್ ಮೇಲೆ ಹೊರಟಿದ್ದ ಮೌಲಾಸಾಬ್ ಮತ್ತು ಶಿಲ್ಪಾ …
Read More »ಖಾನಾಪುರ ತಾಲ್ಲೂಕಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ
ಬೆಳಗಾವಿ, ): ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಹಿರಿಯ ಅಧಿಕಾರಿಗಳು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಅವರು ಜತೆಗಿದ್ದರು. ಖಾನಾಪೂರ ತಾಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಸ್ತುತದ ಸ್ಥಿತಿಗತಿ ಬಗ್ಗೆ, ಸಂಚಾರ ವ್ಯವಸ್ಥೆಯ ಬಗ್ಗೆ ಹಾಗೂ ನದಿ ಹಾಗೂ …
Read More »ಚಿಕ್ಕೋಡಿ ಅಭಿವೃದ್ಧಿಗೆ 60 ಕೋಟಿ ಅನುದಾನ ನೀಡುವಂತೆ, ಸಿಎಂ ಬಳಿ ಪ್ರಿಯಾಂಕಾ ಪಟ್ಟು..
ಚಿಕ್ಕೋಡಿ ಕ್ಷೇತ್ರಕ್ಕೆ 60 ಕೋಟಿ ರೂ. ವಿಶೇಷ ಅನುದಾನ ನೀಡಲು ಸಿಎಂಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮನವಿ ಬೆಂಗಳೂರು: ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಜನಸಂಖ್ಯಾಗನುಗುಣವಾಗಿ ವಿದ್ಯಾರ್ಥಿಗಳು, ಸಾರ್ವಜನಿಕರ ಹಿತದೃಷ್ಟಿಯಿಂದ ವಿವಿಧ ಕಾಮಗಾರಿ ಕೈಗೊಳ್ಳಲು ವಿಶೇಷ ಅನುದಾನ ಮಂಜೂರು ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಮನವಿ ಸಲ್ಲಿಸಿದರು. ಬೆಂಗಳೂರಿನ ಸಿಎಂ ಗೃಹ ಕಚೇರಿಯಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು …
Read More »ಬೆಳಗಾವಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ
ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಬೆಳಗಾವಿ ತಾಲ್ಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.22 ರಿಂದ ಜು.23 ರವರೆಗೆ ರಜೆ ಘೋಷಣೆ ಮಾಡಿ ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಖಾನಾಪುರ ತಾಲ್ಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜುಲೈ 22 ರಿಂದ 23 ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಜುಲೈ …
Read More »ಬಸನಗೌಡ ಪಾಟೀಲ ಯತ್ನಾಳ ಇಂದು ಬೆಳಗಾವಿಗೆ
ಬೆಳಗಾವಿ -ಸದನದಲ್ಲಿ ಗುಡುಗುವ ಸರ್ಕಾರವನ್ನು ನಡುಗಿಸುವ,ಹಿಂದೂ ಹುಲಿ ಎಂದೇ ಪ್ರಸಿದ್ಧಿ ಪಡೆದಿರುವ ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ ಯತ್ನಾಳ ಇಂದು ಬೆಳಗಾವಿಗೆ ಬಂದಿದ್ದಾರೆ. ಶಾಸಕ ಅಭಯ ಪಾಟೀಲ ಅವರ ಸಹೋದರ ಸಂತೋಷ ಪಾಟೀಲ ಅವರ ಮುಖಂಡತ್ವದಲ್ಲಿ ಉದಯವಾಗುತ್ತಿರುವ ಪಾರಸ ಕೋ.ಆ ಸೌಹಾರ್ದ ಸಹಕಾರಿ ಬ್ಯಾಂಕಿನ ಉದ್ಘಾಟನಾ ಕಾರ್ಯಕ್ರಮ ಇಂದು ಮಧ್ಯಾಹ್ನ 3-30 ಗಂಟೆಗೆ ಬೆಳಗಾವಿಯ ಅನಿಗೋಳ ಮುಖ್ಯ ರಸ್ತೆಯಲ್ಲಿ ಇರುವ ಮಾಲಿನಿ ಪ್ಲಾಝಾ ದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಕೇಂದ್ರ …
Read More »