ಬೆಳಗಾವಿ ಇಂದು ಬೆಳಗಾವಿಯಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ 126 ಕ್ಕೆ ತಲುಪಿದೆ. ಜಾರ್ಖಂಡ್ನಿಂದ ಬೆಳಗಾವಿ ಜಿಲ್ಲೆಗೆ ಮರಳಿದ್ದ ಮತ್ತೋರ್ವ ವೃದ್ಧನಿಗೆ ಕೊರೊನಾ ಪತ್ತೆಯಾಗಿದೆಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 126ಕ್ಕೇರಿಕೆ ಜಾರ್ಖಂಡ್ನಿಂದ ಮರಳಿದ್ದ15 ಜನರ ಪೈಕಿ ನಿನ್ನೆ ಮೂವರಲ್ಲಿ ಕೊರೊನಾ ದೃಢವಾಗಿತ್ತು ಇಂದು ಮತ್ತೆ ಓರ್ವ ವೃದ್ಧನಲ್ಲಿ ಕೊರೊನಾ ಸೋಂಕು ದೃಢ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಆಶಾ ಕಾರ್ಯಕರ್ತೆಯರಿಗೆ ಮಹೇಶ ತಮ್ಮಣ್ಣವರ ನೆರವು…..
ರಾಯಬಾಗ: ಮಹಾಮಾರಿ ಕರೋನಾ ವೈರಸ್ ದೇಶಾದ್ಯಂತ ಹರಡುತ್ತಿರುವ ಹಿನ್ನೆಲೆ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡಿದ ಆಶಾ ಕಾರ್ಯಕರ್ತರನ್ನು ಮೆಚ್ಚಲೆ ಬೇಕು.ಅವರಿಗೆ ಧೈರ್ಯ ತುಂಬುವ ಕೆಲಸ ಎಂದು ಯುವ ಧುರೀಣ ಮಹೇಶ ತಮ್ಮಣ್ಣವರ ಹೇಳಿದರು. ಕಲ್ಲೋಳಿಕರ ಪ್ರತಿಷ್ಠಾನದ ವತಿಯಿಂದ ತಾಲೂಕಿನ ನಸಲಾಪುರ, ನಂದಿಕುರಳಿ ಗ್ರಾಮದ ಆಶಾ ಕಾರ್ಯಕರ್ತರಿಗೆ ಹಾಗೂ ಬಡ ಕುಟುಂಬಗಳಿಗೆ ಸುಮಾರು ೨೦೦೦ ಕ್ಕಿಂತ ಅಧಿಕ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು, ದೇಶದಲ್ಲಿ ಶೇ.೪೦ ರಷ್ಟು …
Read More »ಗೋಕಾಕ್ ಕ್ಷೇತ್ರದ ಹಳ್ಳಿ,ಹಳ್ಳಿ… ಗಲ್ಲಿ ಗಲ್ಲಿ…ಗಳಲ್ಲಿ ಇಂದಿನಿಂದ “ಅಮರನಾಥ” ಯಾತ್ರೆ…..!
ವಿ ಬೆಳಗಾವಿ- ಗೋಕಾಕ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಹಳ್ಳಿಯಲ್ಲಿ ಅಮರನಾಥ ಯಾತ್ರೆ ಈ ಯಾತ್ರೆ,ಕ್ಷೇತ್ರದ ಜನರಿಗೆ ಸಹಾಯ ಮಾಡುವ ಯಾತ್ರೆ,ಕ್ಷೇತ್ರದ ಮನೆ,ಮನೆಗೂ ತಲುಪುವ ಯಾತ್ರೆ,ಕ್ಷೇತ್ರದ ಜನರಿಗೆ ಧೈರ್ಯ ತುಂಬುವ ಯಾತ್ರೆ,ಈ ಅರ್ಥಪೂರ್ಣ,ಅಂತಃಕರಣದ ಯಾತ್ರೆ ಗೋಕಾಕ ಪಟ್ಟಣದಿಂದ ಶುಭ ಶುಕ್ರವಾರ ಆರಂಭವಾಗಲಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರ ಅಮರನಾಥ ಅವರು,ಗೋಕಾಕ್ ಕ್ಷೇತ್ರದ ಜನರಿಗೆ ಕಿಟ್ ವಿತರಣೆ ಮಾಡುವ ಜವಾಬ್ದಾರಿ ವಹಿಸಿಕೊಂಡು,ಐವತ್ತು ಸಾವಿರಕ್ಕೂ ಹೆಚ್ಚು ಕಿಟ್ ರೆಡಿ ಮಾಡಿಕೊಂಡು ಇಂದು …
Read More »PM ಕೇರ್ ಗೆ ಒಂದು ಲಕ್ಷ ₹ ನೀಡಿದ ಬೆಳಗಾವಿಯ ಅಜ್ಜಿ
ಕಳೆದ 20ವರ್ಷಗಳಿಂದ ದೈಹಿಕ ಅಂಗವಿಕಲತೆಯಿಂದ ಬಳಲುತ್ತಿರುವ ಸ್ವಾಧ್ಯಾಯ ವಿದ್ಯಾ ಕೇಂದ್ರದ ವಿಶ್ರಾಂತ ಗ್ರಂಥಪಾಲಕಿಯಾದ ಟಿಳಕವಾಡಿ ನಿವಾಸಿಯಾದ ನಳಿನಿ ಕೆಂಭಾವಿ ಅವರು ಕೊರೋನಾ ಮಹಾಮಾರಿಯಿಂದ ಜನರ ಸಂಕಷ್ಟಗಳಿಗೆ ಸ್ಪಂದಿಸಲು PMCare fund ಗೆ ರೂ.1,00,000 ಹಣವನ್ನು ದೇಣಿಗೆ ನೀಡಿ ಆದರ್ಶಪ್ರಾಯರಾಗಿರುವರನ್ನು ಮಾನ್ಯ ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ಶ್ರೀ ಸುರೇಶ ಅಂಗಡಿ ಅವರು ಸ್ವತಃ ಅವರ ಮನೆಗೆ ಭೇಟಿ ನೀಡಿ ಅವರ ಕೊಡುಗೆಗೆ ಶಾಘ್ಲೀಸಿ ಧನ್ಯವಾದಗಳನ್ನು ಅರ್ಪಿಸಿದರು. ಸ್ವಾವಲಂಬಿ ಭಾರತಕ್ಕೆ ಇಂತಹ …
Read More »ಬೆಳಗಾವಿಯಲ್ಲಿ ಇಂದು ಮತ್ತೆ ಒಬ್ಬ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಳಗಾವಿ, -ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ವ್ಯಕ್ತಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಹಿರೇಬಾಗೇವಾಡಿ ಪಿ-483 ***
Read More »ಇಂದು ಪತ್ತೆಯಾದ 9 ಜನ ಸೊಂಕಿತರು ಎಲ್ಲಿಂದ ಬಂದವರು,ಯಾವ ಊರಿನವರು,ವಿವರ ಇಲ್ಲಿದೆ ನೋಡಿ
ಇಂದು ಪತ್ತೆಯಾದ 9 ಜನ ಎಲ್ಲಿಂದ ಬಂದವರು,ಯಾವ ಊರಿನವರು,ವಿವರ ಇಲ್ಲಿದೆ ನೋಡಿ ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇಂದು 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ ಇಂದು ಪತ್ತೆಯಾದ 9 ಜನ ಎಲ್ಲಿಂದ ಬಂದವರು ಯಾವ,ಯಾವ ಊರಿನವರು ಮಾಹಿತಿ ಟ್ರಾವೆಲ್ ಹಿಸ್ಟರಿ ಇಲ್ಲಿದೆ ನೋಡಿ ರಾಮದುರ್ಗ ತಾಲ್ಲೂಕಿನ ಕಲ್ಲೂರ ಗ್ರಾಮದ ಏಳು ತಿಂಗಳ ಹೆಣ್ಣು ಮಗುವಿನಲ್ಲೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು P-1496 – 7 ತಿಂಗಳ ಹೆಣ್ಣು ಮಗುವಿಗೆ ಮಗುವಿಗೆ ಸೊಂಕು …
Read More »ಮಹಾರಾಷ್ಟ್ರ,ಗೋವಾದಿಂದ ಬೆಳಗಾವಿಗೆ ಆಕ್ರಮವಾಗಿ ನುಸುಳಿದ ಮೂವರು ಶಂಕಿತರು ಪೋಲೀಸರ ವಶಕ್ಕೆ
ಬೆಳಗಾವಿ- ಪಕ್ಕದ ಮಹಾರಾಷ್ಟ್ರದಿಂದ ಬೆಳಗಾವಿಗೆ ಮೂವರು ಜನ ಕೊರೋನಾ ಸೊಂಕಿತರು ಬೆಳಗಾವಿಗೆ ಆಕ್ರಮವಾಗಿ ನುಸುಳಿ ಬಂದು ಬೆಳಗಾವಿ ಬಸ್ ನಿಲ್ಧಾಣದಲ್ಲಿ ಪೋಲೀಸರ ಕೈಗೆ ಸಿಕ್ಕಿದ ಘಟನೆ ನಡೆದಿದೆ. ಬೆಳಗಾವಿ ಬಸ್ ನಿಲ್ಧಾಣದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಪೋಲೀಸ್ ಹವಾಲ್ದಾರ್ ಎಸ್ ಬಿ ಮಡಿವಾಳ ಅವರ ಸಮಯ ಪ್ರಜ್ಞೆಯಿಂದಾಗಿ ಮೂವರು ಜನ ಮಹಾರಾಷ್ಟ್ರದ ಶಂಕಿತರು ಬೆಳಗಾವಿ ಬಸ್ ನಿಲ್ಧಾಣದಲ್ಲಿ ಸಿಕ್ಕಿದ್ದಾರೆ. ಬೆಳಗಾವಿಯ ಬಸ್ ನಿಲ್ಧಾಣದಲ್ಲಿ ಮೂವರ ಕೈಗೆ ಕ್ವಾರಂಟೈನ್ ಮುದ್ರೆ ಇರುವದನ್ನು ಗಮನಿಸಿದ …
Read More »ಬೆಳಗಾವಿ ಜಿಲ್ಲೆಗೆ ಮತ್ತೆ ಕೊರೋನಾ ಶಾಕ್, ಜಿಲ್ಲೆಯ 9 ಜನರಲ್ಲಿ ರಲ್ಲಿ ಮತ್ತೆ ಸೊಂಕು ಪತ್ತೆ
ಬೆಳಗಾವಿ- ಬೆಳಗಾವಿ ಜಿಲ್ಲೆಗೆ ಕೊರೋನಾ ವೈರಸ್ ಮತ್ತೆ ಶಾಕ್ ನೀಡಿದೆ.ಇಂದು ಗುರುವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ. 9 ಜನರಲ್ಲಿ ಸೊಂಕು ಪತ್ತೆಯಾಗಿದೆ ಇಂದು ಪತ್ತೆಯಾಗಿರುವ ಕೊರೋನಾ ಸಂಕಿತರಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 125 ಕ್ಕೇ ಏರಿದಂತಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ 8 ಜನ ಅಜ್ಮೇರ್ ದರ್ಗಾ ದರ್ಶನ ಮಾಡಿ ಸಂಪಗಾಂವ ಮರಳಿದ್ದರು ಇವರನ್ನು …
Read More »ಬೆಳಗಾವಿಯಲ್ಲಿ ಅಂದು ಗ್ಯಾಂಗ್ ವಾರ್ , ಇಂದು ಗಾಂಜಾ ವಾರ್…!!!
ಬೆಳಗಾವಿ- ಒಂದು ಕಾಲದಲ್ಲಿ ಬೆಳಗಾವಿ ಗ್ಯಾಂಗ್ ವಾರ್ ಗೆ ಹೆಸರಾಗಿತ್ರು,ಯಾವಾಗ ಎನ್ ಕೌಂಟರ್ ಶುರುವಾಯಿತೋ ಅಂದಿನಿಂದ ಗ್ಯಾಂಗ್ ವಾರ್ ರೌಡಿಗಳ ಕಥೆ ಮುಗಿದು ಹೋಗಿತ್ತು, ಗ್ಯಾಂಗ್ ವಾರ್ ಗಳಿಂದು ನೊಂದು ಬೆಂದು ಹೋಗಿದ್ದ ಬೆಳಗಾವಿಗೆ ಗಾಂಜಾ ನಂಜು ಏರುತ್ತಿರುವದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಬೆಳಗಾವಿಯಲ್ಲಿ ಈಗ ಗಾಂಜಾ ಹೊಗೆ ಬಿಡುತ್ತಿದ್ದೆ,ಈ ವಿಷಕಾರಿ ಹೊಗೆಯ ಸುಳಿಯಲ್ಲಿ ಯುವಕರೇ ಸಿಗುತ್ತಿದ್ದು,ಗಾಂಜಾ ಮಾರಾಟಗಾರರ ಹಾರಾಟ ಬೆಳಗಾವಿಯಲ್ಲಿ ಜೋರಾಗಿಯೇ ನಡೆದಿದೆ ಎನ್ನುವದಕ್ಕೆ ನಿನ್ನೆ ರಾತ್ರಿ ನಡೆದ …
Read More »ಮೇ 22 ರಿಂದ ಕರ್ನಾಟಕದಲ್ಲಿ ರೈಲು ಸಂಚಾರ ಆರಂಭ- ಸುರೇಶ ಅಂಗಡಿ
ಬೆಳಗಾವಿ- ಮೇ 22 ರಿಂದ ಕರ್ನಾಟಕದ ಒಳಗೆ, ಪ್ರಾಯೋಗಿಕವಾಗಿ 2 ವಿಶೇಷ ರೈಲುಗಳ ಸಂಚಾರ ಆರಂಭಿಸುವದಾಗಿ ರೆಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬೆಳಗಾವಿಯಲ್ಲಿ ಘೋಷಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಮೇ 22ರಿಂದ ಬೆಂಗಳೂರಿನಿಂದ ಬೆಳಿಗ್ಗೆ 8 ಗಂಟೆಗೆ ಹೊರಡಿ ಬೆಳಗಾವಿಗೆ ಸಂಜೆ 6-30 ಗಂಟೆಗೆ ತಲುಪಲಿದೆ ಬೆಂಗಳೂರು ಮೈಸೂರ ಟ್ರೈನು ಬೆಳಿಗ್ಗೆ 9-20 ಹೊರಡಿ ಮದ್ಯಾಹ್ನ 12-45 ಕ್ಕೆ ಮೈಸೂರ ತಲುಪಲಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ …
Read More »ಇಂದು ಬೆಳಗಾವಿಯಲ್ಲಿ ಮತ್ತೆ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಳಗಾವಿ,ಕೋವಿಡ್-೧೯ ಸೋಂಕು ತಗುಲಿದ್ದ ಮಹಿಳೆಯು ಸೇರಿದಂತೆ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಕುಡಚಿ ಪಿ-575 ಪಿ-576 ***
Read More »ಬೈಲಹೊಂಗಲ ಸ್ವಾಮೀಜಿ,ಕೊಲೆಗೆ ಯತ್ನ ಓರ್ವ ಪೋಲೀಸರ ವಶಕ್ಕೆ
ಬೆಳಗಾವಿ- ಬೈಲಹೊಂಗಲ ಪಕ್ಕದ ಹೊಸೂರ ಗ್ರಾಮದಲ್ಲಿರುವ ಗುರು ಮಡಿವಾಳೇಶ್ಠವರ ಮಠದ ಗಂಗಾಧರ ಸ್ವಾಮಿಜಿಯ ಕೊಲೆಗೆ ಯತ್ನಿಸಿದ ಘಟನೆ ತಡರಾತ್ರಿ ನಡೆದಿದೆ. ಮದ್ಯರಾತ್ರಿ ಮಠದಲ್ಲಿ ಕಳ್ಳತನ ಮಾಡಲು ವ್ಯಕ್ತಿಯೊಬ್ಬ ಮಠಕ್ಕೆ ನುಗ್ಗಿದ್ದಾನೆ.ನಿದ್ದೆಯಿಂದ ಎಚ್ಚರಗೊಂಡ ಸ್ವಾಮೀಜಿಗಳು ತೀವ್ರ ಪ್ರತಿರೋಧ ವ್ಯಕ್ತ ಪಡಿಸಿದ್ದಾರೆ.ಕಳವು ಮಾಡಲು ಬಂದ ವ್ಯಕ್ತಿ ಸ್ವಾಮೀಜಿಗಳ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ. ಬೈಲಹೊಂಗ ಪೋಲೀಸರು ದೌಡಾಯಿಸಿ ಹೊಸೂರ ಗ್ರಾಮದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆಆರಂಭಿಸಿದ್ದಾರೆ.
Read More »ಕೊನೆಗೂ ಬೆಳಗಾವಿಯ ಆಝಾದ್ ಗಲ್ಲಿಗೆ ಸಿಕ್ತು ಆಝಾದಿ
ಬೆಳಗಾವಿ- ಬೆಳಗಾವಿಯ ಮಾರುಕಟ್ಟೆ ಪ್ರದೇಶದ ಆಝಾದ್ ಗಲ್ಲಿ ಶೀಲ್ ಡೌನ್ ಆಗಿರುವದರಿಂದ ಬೆಳಗಾವಿ ಮಾರುಕಟ್ಟೆಯ ನಾಡಿಮಿಡಿತ ಬಂದ್ ಆಗಿತ್ತು ಆದ್ರೆ ಇಂದು ಶೀಲ್ ಡೌನ್ ಆಗಿದ್ದ ಆಝಾದ್ ಗಲ್ಲಿ ಖುಲ್ಲಾ ಆಗಿದೆ ಆಝಾದ ಗಲ್ಲಿಯ ಕೊರೋನಾ ಸೊಂಕಿತರು ಗುಣಮುಖವಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಇಂದು ಆಝಾದ್ ಗಲ್ಲಿಯನ್ನು ಶಿಲ್ ಡೌನ್ ಸಂಕೋಲೆಯಿಂದ ಮುಕ್ತಗೊಳಿಸಿದ್ದಾರೆ ಆಝಾದ್ ಗಲ್ಲಿ ಶೀಲ್ ಡೌನ್ ನಿಂದ ಮುಕ್ತವಾದ ಹಿನ್ನಲೆಯಲ್ಲಿ ಗಣಪತಿ ಗಲ್ಲಿ ಪಾಂಗುಳ ಗಲ್ಲಿ,ರವಿವಾರ ಪೇಟೆಯ …
Read More »ಕಾಮಗಾರಿ ವಿಳಂಬ-ಗುತ್ತಿಗೆದಾರರ ವಿರುದ್ಧ ಕ್ರಮ:
ಬೆಳಗಾವಿ,: ಮಲಪ್ರಭಾ ಯೋಜನಾ ವಲಯದಲ್ಲಿ ಚಾಲ್ತಿಯಲ್ಲಿ ಇರುವ ವಿವಿಧ ಕಾಮಗಾರಿಗಳು, ದುರಸ್ತಿ ಮತ್ತು ವಸತಿಗೃಹಗಳ ನವೀಕರಣಕ್ಕೆ ಸಾವಿರಾರು ಕೋಟಿ ರೂಪಾಯಿ ಅಗತ್ಯವಿದೆ. ಆದ್ದರಿಂದ ಈ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸವದತ್ತಿ ತಾಲೂಕಿನ ನವೀಲುತೀರ್ಥ ಜಲಾಶಯದ ಬಳಿಯ ಮಲಪ್ರಭಾ ಯೋಜನಾ ವಲಯದ ಅಧೀಕ್ಷಕ ಎಂಜಿನಿಯರ್ ಕಚೇರಿಯಲ್ಲಿ ಮಂಗಳವಾರ (ಮೇ 19) …
Read More »ಅಂಗನವಾಡಿ,ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ,ಓರ್ವನ ಬಂಧನ
ಬೆಳಗಾವಿ- ಸಮೀಕ್ಷೆಗೆ ತೆರಳಿದ ಅಂಗನವಾಡಿ,ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿಯ ಗಣೇಶಪೂರದಲ್ಲಿ ನಡೆದಿದೆ. ಅಂಗನವಾಡಿ,ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಪ್ಯಾರಾ ಮೆಡಿಕಲ್ ವರ್ಕರ್ಸ್ ಗಳು ಇಂದು ಗಣೇಶಪೂರದಲ್ಲಿ ಕೊರೋನಾ ಕುರಿತು ಸಾರ್ವಜನಿಕರು ವಹಿಸಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವಾಗ ರಿಕ್ಷಾ ಚಾಲಕನೊಬ್ಬ ಇವರ ಜೊತೆ ಅಸಭ್ತವಾಗಿ ವರ್ತಿಸಿ ಹಲ್ಲೆ ಮಾಡಿದ್ದಾನೆ ಹಲ್ಲೆ ಮಾಡಿದ ಆರೋಪದ ಮೇಲೆ ಓರ್ವನನ್ನು ಬಂಧಿಸಲಾಗಿದೆ.ಈ ಕುರಿತು ಕ್ಯಾಂಪ್ ಠಾಣೆಯಲ್ಲಿ …
Read More »