ಬೆಳಗಾವಿ-ಖಾನಾಪುರ ತಾಲೂಕಿನ ಅವರೊಳ್ಳಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಗ್ರಾಮದ ಕುರಿಯನ್ನು ಬಲಿ ಪಡೆದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಕರೊನಾ ಭಯದ ಮಧ್ಯೆ ಜನರಿಗೆ ಚಿರತೆಯ ಭಯ ಶುರುವಾಗಿದೆ. ಅವರೊಳ್ಳಿ ಗ್ರಾಮದ ಸುತ್ತಮುತ್ತ ಓಡಾಡ್ತಾ ಇರೋ ಚಿರತೆ ನೋಡಿ ಜನ ಭಯಭೀತರಾಗಿ ಓಡಾಡಿದ್ದಾರೆ. ಅವರೊಳ್ಳಿ ಗ್ರಾಮಕ್ಕೆ ನುಗ್ಗಿರುವ ಚಿರತೆ ಕುರಿಯೊಂದನ್ನು ಬಲಿ ಪಡೆದಿದೆ ಜನರ ಕೂಗಾಟ ಕೇಳಿ ಅರ್ಧಕ್ಕೆ ಕುರಿಯನ್ನು ಬಿಟ್ಟು ಹೋಗಿದೆ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಆಸ್ಪತ್ರೆ ಆರಂಭಿಸಿ ಚಿಕಿತ್ಸೆ ನೀಡದಿದ್ದರೆ ಲೈಸೆನ್ಸ್ ರದ್ದು-ಡಿಸಿ ಎಚ್ಚರಿಕೆ
ಆಸ್ಪತ್ರೆ ಆರಂಭಿಸಿ ಚಿಕಿತ್ಸೆ ನೀಡದಿದ್ದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಎಚ್ಚರಿಕೆ ಬೆಳಗಾವಿ, ಮೇ 5(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೆ.ಪಿ.ಎಂ.ಇ. ಕಾಯ್ದೆ ಅಡಿ ನೋಂದಣಿಯಾಗಿರುವ ಎಲ್ಲ ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳು ತಕ್ಷಣವೇ ಆಸ್ಪತ್ರೆಗಳನ್ನು ಆರಂಭಿಸಿ ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಬೇಕು. ಒಂದು ವೇಳೆ ಜನರಿಗೆ ವೈದ್ಯಕೀಯ ಸೇವೆ ನೀಡದಿದ್ದರೆ ಲೈಸೆನ್ಸ್ ರದ್ದುಪಡಿಸುವುದರ ಜತೆಗೆ ಸೂಕ್ತ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ. ಈ …
Read More »ನೇಕಾರ ಬಂಧುಗಳಿಗೂ ನೆರವು ನೀಡಿ- ಅಭಯ ಪಾಟೀಲ
ಯಾವತ್ತೂ ನೇಕಾರರ ಕಳಕಳಿಯ ಚಿಂತಕರು, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಅಭಯ ಪಾಟೀಲ ರವರ ನೇತೃತ್ವದಲ್ಲಿ “ಬೆಳಗಾವಿ ಜಿಲ್ಲೆ ಮತ್ತು ಉತ್ತರ ಕರ್ನಾಟಕ ನೇಕಾರ ಸಮಾಜದ ಪ್ರಮುಖರ ನಿಯೋಗವು” ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ “ಗೃಹ ಕಚೇರಿ ಕೃಷ್ಣಾ ” ದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಸನ್ಮಾನ ಶ್ರೀ ಬಿ ಎಸ್ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನೇಕಾರ ವಿಶೇಷ ಸಭೆ ಜರುಗಿತು. ಸುಮಾರು 55 ನಿಮಿಷಗಳ ಕಾಲ ರಾಜ್ಯದ ನೇಕಾರರ ಪ್ರಚಲಿತ …
Read More »ಬೆಳಗಾವಿ ಜಿಲ್ಲೆಯಲ್ಲಿ ಡಿಸ್ಚಾರ್ಜ್ ಪರ್ವ, ಇಂದು ಮತ್ತೆ 8 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಳಗಾವಿ, ಮೇ 5 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಒಟ್ಟು ಎಂಟು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕು ಕುಡಚಿಯ 5 ಜನರು ಮತ್ತು ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಪಿ-224 ಪಿ-225 ಪಿ-243 …
Read More »ಬೆಳಗಾವಿ ವಿಭಾಗ: ಮೇ 4ರಂದು 17.94 ಕೋಟಿ ರೂ. ಮದ್ಯ ಮಾರಾಟ- ಜಂಟಿ ಆಯುಕ್ತ ಡಾ.ಮಂಜುನಾಥ್
ಬೆಳಗಾವಿ,: ಬೆಳಗಾವಿ ವಿಭಾಗದಲ್ಲಿ ಮೇ 4ರಂದು ಒಟ್ಟಾರೆ 3,79,757 ಲೀಟರ್ ಮದ್ಯ ಹಾಗೂ 99,857 ಲೀಟರ್ ಬಿಯರ್ ಮಾರಾಟವಾಗಿರುತ್ತದೆ. ಇದರ ಒಟ್ಟಾರೆ ಅಂದಾಜು ಮೌಲ್ಯ 17.94 ಕೋಟಿ ರೂಪಾಯಿಗಳಾಗಿರುತ್ತದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಬೆಳಗಾವಿ ವಿಭಾಗದಲ್ಲಿ ಕೆ.ಎಸ್.ಬಿ.ಸಿ.ಎಲ್, ಡಿಪೋಗಳಲ್ಲಿ ಸಾಕಷ್ಟು ಪ್ರಮಾಣದ ವಿವಿಧ ಬ್ರಾಂಡಗಳ ಮದ್ಯದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಇರುತ್ತದೆ ಎಂದು ಅಬಕಾರಿ ಜಂಟಿ ಆಯುಕ್ತರಾದ ಡಾ.ವೈ.ಮಂಜುನಾಥ ಅವರು ತಿಳಿಸಿದ್ದಾರೆ. ಅಗತ್ಯವಿರುವಷ್ಟು ಮದ್ಯವನ್ನು ಸಿ.ಎಲ್-2 ಮತ್ತು ಎಂ.ಎಸ್.ಐ.ಎಲ್ ಸಂಸ್ಥೆಯ …
Read More »ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ 1ಲಕ್ಷ 30 ಸಾವಿರ ಲೀಟರ್ ಮದ್ಯ ಮಾರಾಟ…..!!!!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 1.30 ಲಕ್ಷ ಲೀಟರ್ ಮದ್ಯ ಮಾರಾಟ ವಾಗಿದೆ ಸುಮಾರು 30 ಸಾವಿರ ಲೀಟರ್‌ನಷ್ಟು ಬೀಯರ್ ಮರಾಟವಾಗಿದೆ ಎಂದು ಅಬಕಾರಿ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಂದು ತಿಂಗಳಿಗಾಗುವಷ್ಟು ಮದ್ಯ ಸ್ಟಾಕ್ ಇದೆ ನಿನ್ನೆ ಬಹುತೇಕ ಮಳಿಗೆಗಳಲ್ಲಿ ಮದ್ಯದ ಬಾಟಲಿಗಳು ಖಾಲಿಯಾಗಿದ್ದು ಇಂದು ಮಧ್ಯಾಹ್ನ ವೇಳೆ ಎಲ್ಲಾ ಮದ್ಯದ ಅಂಗಡಿಗಳಿಗೆ ಮದ್ಯ ಸರಬರಾಜು ಆಗಲಿದೆ. ಇಂದಿನಿಂದ ಮದ್ಯದ ಮೇಲೆ ಶೇಕಡ …
Read More »ಪಾಸಿಟೀವ್ ಇದ್ದ ರಿಪೋರ್ಟ್ ನೆಗೆಟೀವ್ 11 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಳಗಾವಿ, ಮೇ 4 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ …
Read More »ಬೆಳಗಾವಿಯ ಎಣ್ಣೆ ಅಂಗಡಿಗಳ ಎದುರು ಕೈ ಚೀಲಗಳ ಕ್ಯು……!!!!
ಬೆಳಗಾವಿ- ಕುಂದಾನಗರಿ ಬೆಳಗಾವಿಯಲ್ಲಿ ಎಣ್ಣೆ ಅಂಗಡಿಗಳಿಗೆ ಬೆಳಗ್ಗೆ 9 ಗಂಟೆಯಿಂದ ಮದ್ಯ ಮಾರಾಟಕ್ಕೆ ಅವಕಾಶ ಹಿನ್ನೆಲೆಯಲ್ಲಿ ,ನಿನ್ನೆ ಮದ್ಯರಾತ್ರಿಯಿಂದಲೇ ಅಂಗಡಿಗಳ ಎದುರು ಸೋಸಿಯಲ್ ಡಿಸ್ಟನ್ಸ್ ಕಾಪಾಡುವ ಮಾರ್ಕಿಂಗ್ ಗಳಲ್ಲಿ ಕೈ ಚೀಲಗಳು ಕ್ಯು ನಿಂತಿವೆ. ಬೆಳಗಾವಿ ನಗರದ ವೈನ್‌ಶಾಪ್ ಗಳ ಎದುರು ಚೀಲಗಳದ್ದೇ ಕ್ಯೂ.ಪ್ರತಿಯೊಂದು ಮಾರ್ಕಿಂಗ್ ನಲ್ಲಿ ಕೈಚೀಲಗಳು ಕಾಣಿಸುತ್ತಿವೆ. ಸೋಷಿಯಲ್ ಡಿಸ್ಟನ್ಸ್ ಮಾರ್ಕಿಂಗ್‌ನಲ್ಲಿ ಚೀಲಗಳನ್ನಿಟ್ಟು ದೂರ ನಿಂತ ಮದ್ಯಪ್ರಿಯರು ಬಾಗಿಲು ತೆರೆದ ತಕ್ಷಣ ಕೈ ಚೀಲಗಳಿಗೆ ಖೋ ಕೊಟ್ಟು …
Read More »ಬೆಳಗಾವಿ ನಗರದಲ್ಲಿ ಯಾವುದು ಖುಲ್ಲಾ ಯಾವುದು ಬಂದ್ ಗೊತ್ತಾ…????
ಬೆಳಗಾವಿ- ಬೆಳಗಾವಿ ಜಿಲ್ಲೆ ಆರೇಂಜ್ ಝೋನ್ ವ್ಯಾಪ್ತಿಗೆ ಬಂದಿದ್ದು ಕೇಂದ್ರ ಸರ್ಕಾರದ ಆರೇಂಜ್ ಝೋನಿನ ಎಲ್ಲ ಮಾರ್ಗಸೂಚಿಗಳು ಬೆಳಗಾವಿ ಜಿಲ್ಲೆಗೆ ಅನ್ವಯ ಆಗುತ್ತವೆ ಆದರೆ ಬೆಳಗಾವಿ ನಗರದಲ್ಲಿ ಸಂಗಮೇಶ್ವರ ನಗರ,ಆಝಾದ್ ಗಲ್ಲಿ,ಕ್ಯಾಂಪ್ ಪ್ರದೇಶ ,ಅಮನ್ ನಗರ ಗಳು ಕಂಟೈನ್ಮೆಂಟ್ ಝೋನ್ ನಲ್ಲಿ ಬರುವದರಿಂದ ಬಹುತೇಕ ಬೆಳಗಾವಿ ನಗರವೇ ಕಂಟೈನ್ಮೆಂಟ್ ಝೋನ್ ನಲ್ಲಿ ಇರುವದರಿಂದ ಬೆಳಗಾವಿ ನಗರದಲ್ಲಿ ಯಾವ ರೀತಿಯಲ್ಲಿ ಸಡಲಿಕೆ ನೀಡಬಹುದು ಎನ್ನುವದರ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ಹಿರಿಯ ಪೋಲೀಸ್ …
Read More »ನಾಳೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಬಸ್ ಸಂಚಾರ ಇಲ್ಲ
ಬೆಳಗಾವಿ – ಬೆಳಗಾವಿ ಜಿಲ್ಲೆ ಆರೇಂಜ್ ಝೋನ್ ದಲ್ಲಿ ಬಂದಿರುವದರಿಂದ ನಾಳೆಯಿಂದ ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭ ಆಗೋದಿಲ್ಲ ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ . ಆರೇಂಜ್ ಝೋನ್ ಮಾರ್ಗಸೂಚಿ ಪ್ರಕಾರ ಬಸ್ ಸಂಚಾರಕ್ಕೆ ಅವಕಾಶ ಇಲ್ಲ ,ಆದರೂ ಎಲ್ಲ ಬಸ್ ಗಳನ್ನು ಸೈನಿಟೈಸ್ ಮಾಡಿದ್ದೇವೆ ಸರ್ಕಾರದ ಆದೇಶ ಬಂದ ತಕ್ಷಣ ಬಸ್ ಸಂಚಾರ ಆರಂಭಿಸುತ್ತೇವೆ.ಎಂದು ರಾಜ್ಯ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವಪ್ಪಾ ಮುಂಜಿ ತಿಳಿಸಿದ್ದಾರೆ.
Read More »ಬೆಳಗಾವಿಯಲ್ಲಿ ಎಣ್ಣೆ ಅಂಗಡಿ ಶುರು ಮಾಡಲು ಭರ್ಜರಿ ತಯಾರಿ….!!!
ಬೆಳಗಾವಿ- ಜಂಬೂ ಸವಾರಿಗೆ ಅಷ್ಟೊಂದು ತಯಾರಿ ನಡೆದಿತ್ತೋ ಇಲ್ಲೋ ಗೊತ್ತಿಲ್ಲ ಆದ್ರೆ ಬೆಳಗಾವಿಯಲ್ಲಿ ಎಣ್ಣೆ ಅಂಗಡಿ ಶುರು ಮಾಡಲು ಭರ್ಜರಿ ತಯಾರಿ ನಡದೈತ್ರೀ…. ಬೆಳಗಾವಿ ಜಿಲ್ಲೆಯಲ್ಲಿ ನಾಳೆಯಿಂದ ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿದೆ ಹೀಗಾಗಿ ಬೆಳಗಾವಿ ನಗರದಲ್ಲಿ ವೈನ್ ಶಾಪ್ ಹಾಗು MSIL ಅಂಗಡಿಗಳನ್ನು ಶುರು ಮಾಡಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಮದ್ಯ ಮಾರಾಟಗಾರರು, ಗ್ರಾಹಕರು ಪಾಲಿಸಬೇಕಾದ ನಿಯಮಗಳು ಇಂತಿವೆ ಎಂಎಸ್‌ಐಎಲ್, ಸಿಎಲ್2, ಸಿಎಲ್ 11 ಸಿ ಸನ್ನದು …
Read More »ಜಿಲ್ಲೆಯಿಂದ ಜಿಲ್ಲೆಗೆ,ರಾಜ್ಯದಿಂದ ರಾಜ್ಯಕ್ಕೆ ಹೋಗಲು ಎಲ್ಲಿ ಅರ್ಜಿ ಸಲ್ಲಿಸಬೇಕು ಗೊತ್ತಾ….???
ಅಂತರ್ ಜಿಲ್ಲಾ ಸಂಚಾರಕ್ಕೆ ಪಾಸ್: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಬೆಳಗಾವಿ, ಮೇ 3(ಕರ್ನಾಟಕ ವಾರ್ತೆ): ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಇತರರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಇತರೆ ಜಿಲ್ಲೆಗಳಿಗೆ ಹೋಗಬಯಸುವವರಿಗೆ ಒಂದು ಸಲ; ಒಂದು ದಿನ ಮತ್ತು ಒಂದು ಬಾರಿ ಸಂಚಾರಕ್ಕೆ ಪಾಸ್ ನೀಡಲಾಗುವುದು. ಅಂತರ್ …
Read More »ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ವಂದೇ ಮಾತರಂ…ಜೈ ಹಿಂದ್…!!!!
ಕೊರೊನಾ ವಿರುದ್ಧದ ಹೋರಾಟಗಾರರಿಗೆ ದೇಶ ಕಾಯುವ ಸೈನಿಕರಿಂದ ಗೌರವ ಸಮರ್ಪಣೆ ಇಡೀ ಪ್ರಪಂಚಕ್ಕೆ ಮಹಾಮಾರಿಯಾಗಿ ಒಕ್ಕರಿಸಿ ಮಾನವಕುಲಕ್ಕೆ ಕಂಠಕ ತಂದಿರುವ ಕೋವಿಡ್ -19ರ ವಿರುದ್ಧ ವೈದ್ಯಲೋಕ ಸೇರಿದಂತೆ ಪೊಲೀಸ್ ವ್ಯವಸ್ಥೆ, ಸಾಮಾಜಿಕ ಕಾರ್ಯಕರ್ತರು, ಸರಕಾರ, ಅಧಿಕಾರಿಗಳು ಸಮರ ಸಾರಿದ್ದಾರೆ. ಕೊರಾನು ವೈರಾಣು ವಿರುದ್ಧ ಎದುರಿಗೆ ನಿಂತು ಹೋರಾಟ ನಡೆಸುವ ವೈದ್ಯಲೋಕದ ಸಾಹಸ ಅದ್ಭತವಾದದ್ದು. ಅಂಥ ವೈದ್ಯಲೋಕದ ಅನುಪಮ ಸೇವೆಯನ್ನು ಸ್ಮರಿಸಿ ಗೌರವಿಸುವ ಮಹತ್ ಕಾರ್ಯವನ್ನು ವೈರಿಗಳನ್ನು ಸದೆಬಡೆದು ದೇಶಕಾಯುವ ಸೈನಿಕ …
Read More »ಎಲ್ಲರನ್ನೂ ಪ್ರೀತಿಸಿದ, ಎಲ್ಲರ ಪ್ರೀತಿಗೆ ಪಾತ್ರರಾದ ಕೆ.ಎಸ್.ನಿಸಾರ್ ಅಹ್ಮದ್
ಎಲ್ಲರನ್ನೂ ಪ್ರೀತಿಸಿದ, ಎಲ್ಲರ ಪ್ರೀತಿಗೆ ಪಾತ್ರರಾದ ಕೆ.ಎಸ್.ನಿಸಾರ್ ಅಹ್ಮದ್ ಒಬ್ಬ ಕವಿ ಅಥವಾ ಬರಹಗಾರರಿಗೆ ಭಾವ, ಯೋಚನೆ, ಪಾರದರ್ಶಕತ್ವಕ್ಕೆ ಕನ್ನಡದಲ್ಲಿ ಅನೇಕ ಕವಿ ಬರಹಗಾರರು ಆಗಿ ಹೋಗಿದ್ದರೆ, ಇಂದು ನಮ್ಮ ಮಧ್ಯ ಅಂಥ ಹಿರಿಯರಲ್ಲಿ ಕೆಲವುಜನ ಮಾತ್ರ ಬದುಕಿದ್ದಾರೆ. ಅಂಥ ಕೆಲವರಲ್ಲಿ ನಿತ್ಯೋತ್ಸವದ ಹಾಡು ಹೇಳಿ ಬದುಕಿದ ಕೆ.ಎಸ್. ನಿಸಾರ್ ಅಹ್ಮದ್ ಅವರು ತಮ್ಮ ಅಮೂಲ್ಯವಾದ ಸಾರಸ್ವತ ಶ್ರೀಮಂತಿಕೆಯನ್ನು ಕನ್ನಡತ್ವಕ್ಕೆ ನೀಡಿ ಶಾರೀರಕವಾಗಿ ಮರೆಯಾಗಿರುವುದು ತುಂಬಾ ನೋವಿನ ಸಂಗತಿ. ಒಬ್ಬ …
Read More »ಬೆಳಗಾವಿ ಆರೇಂಜ್ ಝೋನ್ ಡಿಸಿ ಡಿಕ್ಲೇರ್…
ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಬೆಳಗಾವಿ, ಮೇ 3(ಕರ್ನಾಟಕ ವಾರ್ತೆ): ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ. ಆದ್ದರಿಂದ ಈ ವಲಯಕ್ಕೆ ಅನ್ವಯವಾಗುವ ಮಾರ್ಗಸೂಚಿ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಮೇ 4 ರಿಂದ ಎರಡು ವಾರಗಳ ಕಾಲ ಲಾಕ್ ಡೌನ್ ಅನ್ನು ಜಾರಿಗೊಳಿಸಲಾಗುತ್ತದೆ. ಕಿತ್ತಳೆ ವಲಯದಲ್ಲಿ ಅನುಸರಿಸಬೇಕಾದ …
Read More »