ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಸಮವಸ್ತ್ರಗಳ ವಿತರಣೆ ಬೆಳಗಾವಿ : ಜು. 12 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ 2024-25ನೇ ಸಾಲಿನ ಜಿಲ್ಲಾ ಪಂಚಾಯತಿಯ ಮೊದಲ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಬಿಸಿಊಟ ಅಡುಗೆ ಸಿಬ್ಬಂದಿಗಳಿಗೆ ಸಮವಸ್ತ್ರಗಳನ್ನು ಲೋಕೋಪಯೋಗಿ ಸಚಿವರು, ಕರ್ನಾಟಕ ಸರ್ಕಾರ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಸತೀಶ ಜಾರಕಿಹೊಳಿ ರವರು ವಿತರಣೆ ಮಾಡಿದರು. ಜಿಲ್ಲೆಯಲ್ಲಿ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಆಸ್ಪತ್ರೆ ಉದ್ಘಾಟನೆ ಮಾಡಿ,ಡೆಸ್ಕ್ ಖರೀಧಿ ಮಾಡಿ,ಡೆಂಗ್ಯು ಕಂಟ್ರೋಲ್ ಮಾಡಿ….!!
ಚಿಕ್ಕೋಡಿ ತಾಯಿ ಮಕ್ಕಳ ಆಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಕ್ರಮ ಜರುಗಿಸಿ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ- ಜು.12: ಚಿಕ್ಕೋಡಿಯಲ್ಲಿ ನಿರ್ಮಾಣವಾದಂತಹ ತಾಯಿ ಮಕ್ಕಳ ಆಸ್ಪತ್ರೆಯನ್ನು ಬರುವ ಅಗಸ್ಟ 15 ರಂದು ಲೊಕಾರ್ಪಣೆಗೊಳಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಶುಕ್ರವಾರ (ಜು.12) ಜರುಗಿದ 2024-25ನೇ ಸಾಲಿನ ಪ್ರಥಮ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) …
Read More »ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣ ವಸ್ತಾರೆ ನಿಧನ!
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾದರು.ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿದ್ದರು ಪ್ರಕಟಣೆಗಳಿಗೆ ಧ್ವನಿ ನೀಡಿದ್ದ ಅಪರ್ಣಾ, ಮೂಡಲ ಮನೆ, ಮುಕ್ತ ಮುಕ್ತ ಮೊದಲಾದ ಧಾರಾವಾಹಿಗಳಲ್ಲೂ ನಟಿಸಿದ್ದರು. ದೀಪಾವಳಿ ಕಾರ್ಯಕ್ರಮದಲ್ಲಿ ಸತತ 8 ಗಂಟೆಗಳ ಕಾಲ ನಿರೂಪಣೆ ಮಾಡಿದ್ದ ಅಪರ್ಣಾ, …
Read More »ಗೋಕಾಕಿನಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದೇನು ಗೊತ್ತಾ..??
ಬಿದ್ದಾಗ ಸೊರಗೋದು, ಗೆದ್ದಾಗ ಸೊಕ್ಕು ಮಾಡೋದು ರಾಜಕಾರಣವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೂಡಲಗಿ/ ಗೋಕಾಕ : ಗೆದ್ದಾಗ ಸೊಕ್ಕಾಗಲಿ, ಸೋತಾಗ ಸೊರಗುವುದಾಗಲಿ ನನ್ನ ಜಾಯಮಾನವಲ್ಲ. ಸೋಲಲಿ, ಗೆಲ್ಲಲಿ ಯಾವತ್ತೂ ಜನರೊಂದಿಗಿದ್ದು ಅವರ ಕಷ್ಟ ಸುಖದಲ್ಲಿ ಭಾಗಿಯಾಗುವುದು ನನ್ನ ಗುಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಗುರುವಾರ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣಾ ಸಮಾರಂಭದಲ್ಲಿ ಸಚಿವರು …
Read More »ಮೀಸಲಾತಿಗಾಗಿ ಹೆಬ್ಬಾಳಕರ್ ಮನೆಯಲ್ಲಿ ಆಗ್ರಹ ಪತ್ರ…
ಬೆಳಗಾವಿ ಕೂಡಲಸಂಗಮ ಮಹಾಪೀಠದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತ್ರತ್ವದಲ್ಲಿ ನಡೆಯುತ್ತಿರುವ ಶಾಸಕರುಗಳ ಮನೆಯಲ್ಲಿ ಪಂಚಮಸಾಲಿ ಆಗ್ರಹ ಪತ್ರ ಚಳುವಳಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಳೆಗಾಲದ ಅಧಿವೇಶನದಲ್ಲಿ ಮೀಸಲಾತಿ ಹಕ್ಕನ್ನು ಸರ್ಕಾರಕ್ಕೆ ಪ್ರತಿಪಾದಿಸುವಂತೆ ಹಕ್ಕೊತ್ತಾಯದ ಪತ್ರವನ್ನು ಶ್ರೀಗಳು ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ನೀಡಿದ್ರು. ಇದೇ ಸಮಯದಲ್ಲಿ ಹೆಬ್ಬಾಳಕರ್ ಕುಟುಂಬದ ಸದಸ್ಯರೆಲ್ಲರೂ ಸಮಾಜದ ಅಭಿವೃದ್ಧಿ ಹಾಗೂ ಏಳಿಗೆಗಾಗಿ ಶ್ರಮಿಸಲು ಸದಾ ಬದ್ಧರಿದ್ದೇವೆ ಎಂದು ಶ್ರೀಗಳ ನಿಯೋಗಕ್ಕೆ ಭರವಸೆ …
Read More »ಬೆಳಗಾವಿಯಲ್ಲಿ ಎರಡು ಕಡೆ ಲೋಕಾ ದಾಳಿ..ದಾಳಿ..ದಾಳಿ…!!
ಬೆಳಗಾವಿಬೆಳಗಾವಿಯಲ್ಲಿಇಬ್ಬರು ಅಧಿಕಾರಿಗಳ ಮನೆ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.ಖಾನಾಪುರ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ದುರದುಂಡೇಶ್ವರ ಬನ್ನೂರ ಅವರ ಯಳ್ಳೂರು ಮತ್ತು ವಿಜಯನಗರದಲ್ಲಿ ರುವ ಮನೆ ಮೇಲೆ ದಾಳಿಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರಗೌಡ ಕುಂದರಗಿ ಅವರ ವಿದ್ಯಾಗಿರಿಯಲ್ಲಿರುವ ಮನೆ ಹಾಗೂ ಗಣೇಶಪುರದಲ್ಲಿರುವ ಕಚೇರಿ ಮೇಲೆ ಲೋಕಾಯುಕ್ತ. ಅಧಿಕಾರಿಗಳು ದಾಳಿ ಮಾಡಿದ್ದಾರೆ ಬೆಳಗಾವಿಯಲ್ಲಿ ಜಿಪಂ ಎಇಇ ಮೇಲೆ ಲೋಕಾಯುಕ್ತ ದಾಳಿ! ಬೆಳಗಾವಿ ಜಿಲ್ಲಾ ಪಂಚಾಯತ್ …
Read More »ನಾಳೆ ಸುವರ್ಣಸೌಧದಲ್ಲಿ ಕೆಡಿಪಿ, ಬಿಸಿ,ಬಿಸಿ ಚರ್ಚೆ…!
ಬೆಳಗಾವಿ- ಲೋಕೋಪಯೋಗಿ,ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ನಾಳೆ ಶುಕ್ರವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪ್ರಸ್ತಾಪ ಮಾಡಲಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳನ್ನು ಸಭೆಯಲ್ಲಿ ತರಾಟೆಗೆ ತೆಗೆದುಕೊಳ್ಳುಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಉಲ್ಬಣಗೊಂಡ ಡೆಂಗ್ಯು,ಬಗ್ಗೆ ಆರೋಗ್ಯ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.ಬೆಳಗಾವಿ ಮಹಾನಗರದಲ್ಲಿ ರಸ್ತೆಗಳನ್ನು ಅಗೆದು ಪೈಪಲೈನ್ ಮಾಡುತ್ತಿರುವ …
Read More »ಬೆಳಗಾವಿಯಲ್ಲಿ ನಕಲಿ INVOICE ಸೃಷ್ಟಿಸಿ 132 ಕೋಟಿ ವಂಚನೆ
ಬೆಳಗಾವಿ.. ನಕಲಿ invoice ಸೃಷ್ಟಿಸಿ ತೆರಿಗೆ ವಂಚನೆ ಮಾಡುತ್ತಿದ್ದ ಪ್ರಕರಣವನ್ನು ಜಿಎಸ ಟಿ ಅಧಿಕಾರಿಗಳು ಬೇಧಿಸಿದ್ದಾರೆ. ಪ್ರಕರಣಕ್ಜೆ ಸಂಬಂಧಿಸುದಂತೆ ಪೆಡರಲ್ ಲಾಜಿಸ್ಟಿಕ್ಸ್ ಕಂಪನಿಯ ನಕೀಬ್ ನಜೀಬ್ ಮುಲ್ಲಾ ಎಂಬುವರನ್ನು ಬಂಧಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ ಕೇಂದ್ರ ಜಿಎಸ್ಟಿಯ ಪ್ರಿವೆಂಟಿವ್ ಯೂನಿಟ್ ಅಧಿಕಾರಿಗಳು ರೂ. 23.82 ಕೋಟಿ ನಕಲಿ ಇನ್ಪುಟ್ ತೆರಿಗೆ ಕ್ರೆಡಿಟ್ ಒಳಗೊಂಡ 132 ಕೋಟಿ ನಕಲಿ ಜಿಎಸ್ಟಿ ಸರಕುಪಟ್ಟಿ ರಾಕೆಟನ್ನು ಭೇದಿಸಿದ್ದಾರೆ ಕಾಯಿದೆ, 2024 ರ ಸೆಕ್ಷನ್ 69 …
Read More »ಅಲ್ಲಿ ಬಿಜೆಪಿಗೆ ಲೀಡ್ ಬಂದಿದ್ದು ಖುಷಿಯ ವಿಚಾರ- ಸಾಹುಕಾರ್
ಅಥಣಿಯಲ್ಲಿ ಬಿಜೆಪಿ ಲೀಡ್ ಬಂದಿದ್ದು ಖುಷಿಯ ವಿಚಾರ;ರಮೇಶ ಜಾರಕಿಹೊಳಿ ಅಥಣಿ : ಲೋಕಸಭೆ ಚುನಾವಣೆಯಲ್ಲಿ ಅಥಣಿಯಲ್ಲಿ ಬಿಜೆಪಿ ಪಕ್ಷಕ್ಕೆ ಲೀಡ್ ಬಂದಿದ್ದು ನಮಗೆ ಖುಷಿಯ ವಿಚಾರ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಯಕರ್ತರ ಭೇಟಿ ನಿಮಿತ್ಯ ಅಥಣಿ ಪಟ್ಟಣಕ್ಕೆ ಆಗಮಿಸಿದ ರಮೇಶ ಜಾರಕಿಹೊಳಿ ” ಲೋಕ ಸಭೆ ಚುನಾವಣೆಯಲ್ಲಿ ಅಥಣಿಯಲ್ಲಿ ಬಿಜೆಪಿ ಪಕ್ಷಕ್ಕೆ ಲೀಡ್ ಬಂದ್ ವಿಚಾರವಾಗಿ ” ಮಾತನಾಡಿದ ಅವರು ವಿಧಾನ ಸಭೆ ಚುನಾವಣೆಯಲ್ಲಿ …
Read More »ಪತ್ರಕರ್ತ ರವೀಂದ್ರ ಮುದ್ದಿ ಅವರ ‘ಸಿಗ್ನಲ್ ಜಂಪ್’ ಪುಸ್ತಕ ಬಿಡುಗಡೆ
ಪತ್ರಕರ್ತ ರವೀಂದ್ರ ಮುದ್ದಿ ಅವರ ‘ಸಿಗ್ನಲ್ ಜಂಪ್’ ಕಥಾ ಸಂಕಲನ ಅವ್ವ ಪುಸ್ತಕಾಲಯದಿಂದ ಬಿಡುಗಡೆಯಾಗುತ್ತಿದೆ. ಇದೇ ಜುಲೈ 14, ಭಾನುವಾರದಂದು ಬೆಂಗಳೂರು ವಿಜಯನಗರದಲ್ಲಿರುವ ಎಂ. ಚಿದಾನಂದಮೂರ್ತಿ ಸಭಾಂಗಣದಲ್ಲಿ ಜರುಗುವ ಈ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಬರಹಗಾರರಾದ ಜೋಗಿ, ಯತಿರಾಜ್ ವೀರಾಂಬುಧಿ, ಪೂರ್ಣಿಮಾ ಮಾಳಗಿಮನಿ, ಮಹೇಶ್ ಅರಬಳ್ಳಿ ಹಾಗೂ ವೀರಲೋಕ ಸಂಸ್ಥೆಯ ವೀರಕಪುತ್ರ ಶ್ರೀನಿವಾಸ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. ಸಿಗ್ನಲ್ ಜಂಪ್’ ನಲ್ಲಿ ನಾಡಿನ ಹತ್ತು ಬರಹಗಾರರು* ರವೀಂದ್ರ …
Read More »ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಡಿಸಿ ಮಹ್ಮದ್ ರೋಷನ್ ಸೂಚನೆ…
ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಪರೀಕ್ಷೆ ಹೆಚ್ಚಿಸಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ ಜು.10(ಕರ್ನಾಟಕ ವಾರ್ತೆ): ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯದ ಕ್ರಮಗಳನ್ನು ಕೈಗೊಳ್ಳಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್ ಇರುವ ವ್ಯಕ್ತಿಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಜು.10) ವಿಪತ್ತು ನಿರ್ವಹಣೆ ಹಾಗೂ …
Read More »ಡಿವೈಡರ್ ಗೆ ಬೈಕ್ ಡಿಕ್ಕಿ ಓರ್ವನ ಸಾವು, ಓರ್ವನಿಗೆ ಗಂಭೀರ ಗಾಯ..
ಬೆಳಗಾವಿ – ಇಬ್ಬರೂ ಗೆಳೆಯರು ಮೋಬೈಲ್ ಖರೀಧಿ ಮಾಡಲು ಎಂ.ಕೆ ಹುಬ್ಬಳ್ಳಿಯಿಂದ ಬೆಳಗಾವಿಗೆ ಬಂದಿದ್ರು ರಾತ್ರಿ ಮೋಬೈಲ್ ಕೊಂಡು ಮರಳಿ ಹೋಗುವಾಗ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಓರ್ವ ಮೃತಪಟ್ಟಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿ ನಡೆದಿದೆ. ಎಂ.ಕೆ ಹುಬ್ಬಳ್ಳಿ ಗ್ರಾಮದ 34 ವರ್ಷದ ಬಸವರಾಜ್ ಕಿಲ್ಲೆದಾರ್ ಈ ಅಪಘಾತದಲ್ಲಿ ಮೃತಪಟ್ಟಿದ್ದಾನೆ.ಪ್ರವೀಣ ಕಮ್ಮಾರ್ ಎಂಬಾತ ಗಾಯಗೊಂಡಿದ್ದಾನೆ. ಇಬ್ಬರು ಗೆಳೆಯರು ನಿನ್ನೆ ಬೆಳಗಾವಿಗೆ ಬಂದಿದ್ರು ಮೋಬೈಲ್ …
Read More »ಮನೆಗಳ್ಳತನ ಪ್ರಕರಣದಲ್ಲಿ ಎರಡು ಜನ ಆರೋಪಿತರ ಬಂಧನ
ಬೆಳಗಾವಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾನ್ಯ ಪೊಲೀಸ್ ಆಯುಕ್ತರು ಬೆಳಗಾವಿ ನಗರ, ಉಪ ಪೊಲೀಸ್ ಆಯುಕ್ತರು (ಅ&ಸಂ) ಮತ್ತು ಸಹಾಯಕ ಪೊಲೀಸ್ ಆಯುಕ್ತರು ಖಡೇಬಜಾರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಖಡೇಬಜಾರ ಪೊಲೀಸ್ ಠಾಣೆ ಇನ್ಸಪೇಕ್ಟರ್ ಹಾಗೂ ಕ್ಯಾಂಪ್ ಪೊಲೀಸ್ ಇನ್ಸಪೇಕ್ಟರ ರವರ ನೇತೃತ್ವದ ಅಧಿಕಾರಿ ಮತ್ತು ಸಿಬ್ಬಂದಿ ಜನರ ತಂಡವು ದಿನಾಂಕ: 09/07/2024 ರಂದು ಎರಡು ಜನ ಆರೋಪಿತರನ್ನು ಬಂಧಿಸಿ ಮಾನ್ಯ …
Read More »ಬೆಳಗಾವಿ ಪಾಲಿಕೆಯ ಸ್ಟ್ಯಾಂಡೀಂಗ್ ಕಮೀಟಿ ಚೇರಮನ್ಸ್ ….
ಬೆಳಗಾವಿ: ಸ್ಥಳೀಯ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಆದರೆ, ನಾಲ್ಕು ಸ್ಥಾನಕ್ಕೆ ನಾಲ್ಕೇ ಉಮೇದುವಾರಿಕೆ ಸಲ್ಲಿಕೆಯಾದ್ದರಿಂದ ಎಲ್ಲ ಅಧ್ಯಕ್ಷರೂ ಅವಿರೋಧವಾಗಿ ಆಯ್ಕೆಗೊಂಡರು. ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಶೈಲ ಕಾಂಬಳೆ ಆಯ್ಕೆಗೊಂಡರು. ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನೇತ್ರಾವತಿ ಭಾಗವತ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ …
Read More »ವಿಠೋಬಾ…….ಜಲ್ದೀ ಬಾ……!!! ಗುಡ್ಬಾಯ್ ವಿಠ್ಠಲಾ….!!
ಬೆಳಗಾವಿ ಜಿಲ್ಹೆಯ ಹಿಡಕಲ್ ಡ್ಯಾಂ ಭರ್ತಿ ಆಗ್ತಾ ಇದೆ. ಡ್ಯಾಂ ಪಾತ್ರದಲ್ಲಿರುವ ವಿಠ್ಠಲನ ಮಂದಿರ ಮುಳುಗುತ್ತಿದೆ. ಗೋಪುರ ಮಾತ್ರ ಕಾಣಿಸುತ್ತಿದೆ. ಡ್ಯಾಂ ದಂಡೆಯ ಮೇಲೆ ನಿಂತು ವಿಠ್ಠಲನ ಭಕ್ತರು ವಿಠೋಬಾ….ಲೌಕರ್ ಬಾ ಗುಡ್ಬಾಯ್ ವಿಠ್ಠಲಾ ಎಂದು ಭಕ್ತರು ನಮಸ್ಕರಿಸುವ ದೃಶ್ಯ ಅಲ್ಲಿ ಸಮಾನ್ಯವಾಗಿದೆ. ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಸಪ್ತನದಿಗಳು, ಜಲಾಶಯಗಳು, ಜಲಪಾತಗಳಿಗೆ ಜೀವ ಕಳೆ ಬಂದಿದ್ದು, ರೈತರ …
Read More »