ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿಡಿಯೋ, ಆಡಿಯೋ ಕ್ಲಿಪ್ ವೈರಲ್ ಮಾಡಿದ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಣಬರಗಿ ನಿವಾಸಿ ಅಮಿರ್ ಹಮ್ಜಾ ಬೀಡಿಕರ್ ಬಂಧಿತ ಆರೋಪಿ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಏಳು ಕೊರೊನಾ ಸೋಂಕಿತರ ಮೇಲೆ ನಿಗಾ ಇಡಲಾಗಿದೆ. ಮೊದಲು ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಮೂವರ ಬಗ್ಗೆ ಆಡಿಯೋ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿತ್ತು. ಸಮಾಜಕ್ಕೆ ತಪ್ಪು ಸಂದೇಶ ಸಾರುವ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಸರ್ಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸಿ,ಅಧಿಕಾರಿಗಳಿಗೆ ಖಡಕ್ ಸೂಚನೆ
ಸರ್ಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿ : *ಕೊರೋನಾ ಜಾಗೃತಿ ಸಭೆ* ಯಲ್ಲಿ ಅಧಿಕಾರಿಗಳಿಗೆ *ಸಚಿವ ರಮೇಶ್ ಜಾರಕಿಹೊಳಿ* ಸೂಚನೆ ಮೂಡಲಗಿ: ಪಟ್ಟಣದ ಎಲ್ಲ ಗ್ರಾಮಗಳ ಜನರಿಗೆ ಸರ್ಕಾರ ಒದಗಿಸಿರುವಂತಹ ಸವಲತ್ತುಗಳು ಕೂಡಲೇ ಪೂರೈಕೆಯಾಗಬೇಕು. ಸಾರ್ವಜನಿಕರಿಗೆ ಅಗತ್ಯವಿರುವಂತ ವಸ್ತುಗಳನ್ನು ಒದಗಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು *ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ* ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದಲ್ಲಿ ಇಂದು ನಡೆದ ಜಿಲ್ಲಾ ಪಂಚಾಯಿತಿ, ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳ …
Read More »ಕೋಳಿ ಮೌಂಸ ತಿಂದ್ರೆ ತೊಂದರೆ ಇಲ್ಲ,ಅಂತಾ ಹೇಳಿದ ಮಿನಿಸ್ಟರ್ ಯಾರು ಗೊತ್ತಾ..?
ಬೆಳಗಾವಿ,: ಲಾಕ್ ಡೌನ್ ಸಂದರ್ಭದಲ್ಲಿ ಕೃಷಿಯ ದೈನಂದಿನ ಚಟುವಟಿಕೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳದಂತೆ ಕ್ರಮ ಕೈಗೊಳ್ಳುವುದರ ಜತೆಗೆ ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬೀಜ-ಗೊಬ್ಬರ ಮತ್ತಿತರ ಸಾಮಗ್ರಿಗಳ ಪೂರೈಕೆ ವ್ಯತ್ಯಯವಾಗದಂತೆ ಎಲ್ಲ ವ್ಯವಸ್ಥೆ ಕಲ್ಪಿಸಬೇಕು ಎಂದು ಕೃಷಿ ಇಲಾಖೆಯ ಸಚಿವರಾದ ಬಿ.ಸಿ.ಪಾಟೀಲ ಸೂಚನೆ ನೀಡಿದರು. ಕೋವಿಡ್ -೧೯ ಹಿನ್ನೆಲೆಯಲ್ಲಿ ಕೃಷಿ ಸಂಬಂಧಿತ ವಿಷಯಕ್ಕೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ(ಏ.೬) ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು …
Read More »ಸದ್ದಿಲ್ಲದೇ ಬೆಳಗಾವಿಯಲ್ಲಿ ನಡೆದಿದೆ ದಾಸೋಹ…!!!
ಬೆಳಗಾವಿ- ಬೆಳಗಾವಿಯ ರೈಲು ನಿಲ್ದಾಣದಲ್ಲಿರುವ ರೇಲ್ವೇ ಪೋಲೀಸರು ಸದ್ದಿಲ್ಲದೇ ದಾಸೋಹ ಮಾಡುತ್ತಿದ್ದಾರೆ. ಬೆಳಗಾವಿಯ ರೈಲು ನಿಲ್ದಾಣದ ಪರಿಸರದಲ್ಲಿರುವ ನೂರಾರು ಜನರಿಗೆ ದಾಸೋಹದ ವ್ಯೆವಸ್ಥೆ ಮಾಡುತ್ತಿರುವ ರೇಲ್ವೆ ರಕ್ಷಣಾ ದಳದ ಪೋಲೀಸ್ ಅಧಿಕಾರಿಗಳು ಯಾವುದೇ ರೀತಿಯ ಪ್ರಚಾರ ಪಡೆಯದೇ ಹಸಿದ ಹೊಟ್ಟೆಗೆ ಅನ್ನ ಹಾಕುವ ಮಹತ್ಕಾರ್ಯ ಮಾಡುತ್ತಿದ್ದಾರೆ. ಗೆಳೆಯ ಪೋಟೋಗ್ರಾಫರಗ ವಿಶ್ವನಾಥ ಮನೆಯಿಂದ ಬರುವಾಗ ಈ ಪೋಟೋ ತೆಗೆದು ನನಗೆ ಕಳುಹಿಸಿದ್ದಾನೆ ರೇಲ್ವೆ ಪೋಲೀಸರಿಗೆ ಫೋನ್ ಮಾಡಿ ದಾಸೋಹದ ಬಗ್ಗೆ …
Read More »ಬೆಳಗಾವಿಯಲ್ಲಿ ಕಂಟ್ರಿ ಸರಾಯಿ ಹಾವಳಿಗೆ ಓರ್ವನ ಬಲಿ….?
ಬೆಳಗಾವಿ- ಬೆಳಗಾವಿಯಲ್ಲಿ ಅವ್ಯಾಹತವಾಗಿ ಕಂಟ್ರಿ ಸರಾಯಿ ಮಾರಾಟವಾಗುತ್ತಿದೆ.ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಆರೋಪ ಮಾಡಿದ ಬೆನ್ನಲ್ಲಿಯೇ ಬೆಳಗಾವಿಯಲ್ಲಿ ಕಂಟ್ರಿ ಸಾರಾಯಿ ಕುಡಿದು ವ್ಯಕ್ತಿಯೊಬ್ನ ಸಾವನ್ನೊಪ್ಪಿರುವ ಶಂಕೆ ವ್ಯೆಕ್ತವಾಗಿದೆ. ಅಶೋಕ್ ನಗರ ನಿವಾಸಿ ಪ್ರಕಾಶ್ ಮಸರಗುಪ್ಪಿ(33) ಮೃತ ವ್ಯಕ್ತಿಯಾಗಿದ್ದು ಇತನ ಶವ ಶಿವಬಸವನಗರದ ಬಳಿ ದೊರೆತಿದೆ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಪ್ರಕಾಶ ಮಸರಗುಪ್ಪಿ ಮದ್ಯವ್ಯಸನಿಯಾಗಿದ್ದ ಪ್ರಕಾಶ್ ಮಸರಗುಪ್ಪಿ ಅನುಮಾನಾಸ್ಪದವಾಗಿ ಸಾವನ್ನೊಪ್ಪಿದ್ದಾನೆ. ಮದ್ಯದ ಅಂಗಡಿ ಬಂದ್ ಹಿನ್ನೆಲೆ ಕಂಟ್ರಿ …
Read More »ಇಂದು ಬೆಳಗಾವಿಯ,18 ಜನ ಶಂಕಿತರ ಗಂಟಲು ದ್ರವ ಪರೀಕ್ಷೆಗೆ ರವಾನೆ.
ಬೆಳಗಾವಿ-ಬೆಳಗಾವಿ ಜಲ್ಲೆಯಲ್ಲಿ ,7 ಜನ ಕೊರೋನಾ ಸೊಂಕಿತರು ಇದ್ದು,ಇವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಹದಿನೆಂಟು ಜನರ ಗಂಟಲು ದ್ರವ ಸಂಗ್ರಹಿಸಿ ಇಂದು ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಬೆಳಗಾವಿ ಜಿಲ್ಲಾ ಕೊರೋನಾ ಸರ್ವಲೆನ್ಸ ಅಧಿಕಾರಿ ಡಾ ತುಕ್ಕಾರ ಮಾಹಿತಿ ನೀಡಿದ್ದು,ಬೆಳಗಾವಿ ಜಿಲ್ಲೆಯ7 ಜನ ಕೊರೋನಾ ಸೊಂಕಿತರ ಸಂಪರ್ಕಕ್ಕೆ ಬಂದಿರುವ ಜನರನ್ನು ಗುರುತಿಸಿ ಈ ವರೆಗೆ 18 ಜನರ ಗಂಟಲು ದ್ರವ ಸಂಗ್ರಹಿಸಲಾಗಿದೆ,ಈ ಕಾರ್ಯ ಮುಂದುವರೆದಿದ್ದು ಇವತ್ತು ಮತ್ತಷ್ಟು ಜನರ ಗಂಟಲು ದ್ರವ ಸಂಗ್ರಹಿಸುತ್ತೇವೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 850 ಜನರ ಮೇಲೆ ಆರೋಗ್ಯ ಇಲಾಖೆಯ ನಿಗಾ…!!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸ್ಥಿತಿಗಳ ಬಗ್ಗೆ ನಿನ್ನೆ ಸಂಜೆ ಆರೋಗ್ಯ ಇಲಾಖೆ ಹೆಲ್ತ ಬುಲಿಟೀನ್ ಬಿಡುಗಡೆ ಮಾಡಿದ್ದು ಜಿಲ್ಲೆಯಲ್ಲಿ ಒಟ್ಟು 850 ಜನರ ಮೇಲೆ ನಿಗಾ ಇಡಲಾಗಿದೆ ಎಂದು ತಿಳಿಸಿದೆ. 850 ಜನರಲ್ಲಿ 229 ಜನರನ್ನು 14 ದಿನಗಳ ವರೆಗೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ.38 ಜನರನ್ನು ಆಸ್ಪತ್ರೆಯಲ್ಲಿ ಐಸೀಲೇಟ್ ಮಾಡಲಾಗಿದೆ. ಈ ವರೆಗೆ ಒಟ್ಟು 79 ಕೊರೋನಾ ಶಂಕಿತರ ಗಂಟಲು ದ್ರವ ಸಂಗ್ರಹಿಸಲಾಗಿತ್ತು ಅದರಲ್ಲಿ 69 ಜನರ …
Read More »ಬೆಳಗಾವಿ ಜಿಲ್ಲೆಯ ಮತ್ತೆ ನಾಲ್ವರ ರಿಪೋರ್ಟ್ ಪಾಸಿಟೀವ್ ,ಕೊರೋನಾ ಸೊಂಕಿತರ ಸಂಖ್ಯೆ 7 ಕ್ಕೆ ಏರಿಕೆ
ಬೆಳಗಾವಿ ಜಿಲ್ಲೆಗೆ ಬಿಗ್ ಶಾಕ್ ಮತ್ತೆ ನಾಲ್ವರಿಗೆ ಕೊರೊನಾ ಸೋಂಕು. *ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ* ಬೆಳಗಾವಿ- ಆರೋಗ್ಯ ಇಲಾಖೆಯಿಂದ ಅಧಿಕೃತವಾಗಿ ಮಾಧ್ಯಮ ಪ್ರಕಟಣೆ ಹೊರಬಿದ್ದಿದೆ. ನಾಲ್ವರು ಬೆಳಗಾವಿ ಜಿಲ್ಲೆಯ ರಾಯಬಾಗ ಮೂಲದವರಿಗೆ ಕೊರೋನಾ ಸೊಂಕು ಇರುವದು ದೃಡವಾಗಿದ್ದು ಇವರೆಲ್ಲರೂ ದೆಹಲಿಯ ಧರ್ಮಸಭೆಯಲ್ಲಿ ಭಾಗಿಯಾಗಿದ್ದರು. ಪೇಷಂಟ್ ನಂಬರ್ 147 – 36 ವರ್ಷದ ಮಹಿಳೆ. ಪೇಷಂಟ್ ನಂಬರ್ 148 – 40 ವರ್ಷದ ಪುರುಷ ರಾಯಬಾಗ. …
Read More »ನೆಗೆಟೀವ್ ರಿಪೋರ್ಟ್ ಬಂದವರಿಗೂ ಮತ್ತೊಮ್ಮೆ ಪರೀಕ್ಷೆ ಮಾಡಿ- ರಮೇಶ್ ಜಾರಕಿಹೊಳಿ
ರಬೆಳಗಾವಿ,ಜಿಲ್ಲೆಯಲ್ಲಿ ಮೂರು ಪಾಸಿಟಿವ್ ಪ್ರಕರಣ ದೃಢಪಟ್ಟಿರುವುದರಿಂದ ಲಾಕ್ ಡೌನ್ ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕು. ನಾಗರಿಕರಿಗೆ ಅಗತ್ಯ ಸಾಮಗ್ರಿಗಳ ಪೂರೈಕೆ ಮತ್ತು ತುರ್ತು ಸಂದರ್ಭ ಹೊರತುಪಡಿಸಿ ಉಳಿದಂತೆ ಜನಸಂಚಾರ ನಿಯಂತ್ರಣಕ್ಕೆ ಬಿಗಿ ಕ್ರಮಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್-೧೯ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭಾನುವಾರ (ಏ.೫) ನಗರದ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಒಮ್ಮೆ …
Read More »ಎಲ್ಲರೂ ಸೋಶಿಯಲ್ ಡಿಸ್ಟನ್ಸ್ ಮೆಂಟೇನ್ ಮಾಡಿ- ಸುರೇಶ ಅಂಗಡಿ
ಏ.14ರವರೆಗೆ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು: ಕೇಂದ್ರ ಸಚಿವ ಅಂಗಡಿ ಬೆಳಗಾವಿ ಇಡೀ ದೇಶ ಕರೋನೊ ವಿರುದ್ದ ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಏ.14ರ ವರೆಗೂ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಕೇಂದ್ರ ಸಚಿವ ಸುರೇಶ ಅಂಗಡಿ ಹೇಳಿದರು. ಭಾನುವಾರ ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ 29ನೇ ಸವಿಚಾರ ಚಿಂತನ ಬಳಗದಿಂದ ನಿರ್ಗತಿಕರು ಹಾಗೂ ಬಡವರಿಗೆ ದಿನಸಿ ಸಾಮಗ್ರಿಗಳನ್ನು …
Read More »ರಸ್ತೆ ಬಂದ್ ಮಾಡುವದು ಶಿಕ್ಷಾರ್ಹ ಅಪರಾಧ, ಹುಷಾರ್….!!
ರಸ್ತೆ ಬಂದ್ ಮಾಡುವದು ಶಿಕ್ಷಾರ್ಹ ಅಪರಾಧ,ಜಿಲ್ಲಾಧಿಕಾರಿಗಳ ಎಚ್ಚರಿಕೆ ಬೆಳಗಾವಿ- ಬೆಳಗಾವಿ ನಗರ ಹಾಗು ಜೆಲ್ಲೆಯ ವಿವಿಧ ಗ್ರಾಮಗಳಲ್ಲಿ ಕೆಲವರು ರಸ್ತೆಯನ್ನು ಅಗೆದು,ರಸ್ತೆಗೆ ಬೇಲಿ ಹಾಕಿ ರಸ್ತೆಗಳನ್ನು ಬಂದ್ ಮಾಡುತ್ತಿರುವದರಿಂದ ಪಡಿತರ ಧಾನ್ಯಗಳ ಸಾಗಾಣಿಕೆಗೆ ತೊಂದರೆಯಾಗುತ್ತಿದ್ದು ಈ ರೀತಿ ರಸ್ತೆ ಬಂದ್ ಮಾಡುವದು ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಅಗತ್ಯ ವಸ್ತುಗಳ ಪೂರೈಕೆ,ಮತ್ತು ಪಡಿತರ ಧಾನ್ಯಗಳ ಪೂರೈಕೆಗೆ ತೊಂದರೆ ಮಾಡುವದು ಅಪರಾಧವಾಗಿದ್ದು ಕೂಡಲೇ ರಸ್ತೆಗಳಿಗೆ ಹಾಕಿರುವ ಬೇಲಿಯನ್ನು,ತೆರವು ಮಾಡಿ …
Read More »ವಿಡಿಯೋ,ಅಡಿಯೋ, ವೈರಲ್, ಕಿಡಗೇಡಿಗಳ ವಿರುದ್ಧ ಕ್ರಮಕ್ಕೆ ಡಿಸಿ ಸೂಚನೆ
ಬೆಳಗಾವಿ- ನಜಿಲ್ಲಾ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರ ಸಂಭಾಷಣೆ ವೈರಲ್ ಆಗಿರುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು,ಕಿಡಗೇಡಿಗಳ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವಂತೆ ನಗರ ಪೋಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಕೊರೋನಾ ಸಕಿತರ ನಡುವಳಿಕೆ ಕುರಿತು ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮತ್ತು ಅಡಿಯೋ ಕ್ಲಿಪ್ ಗಳು ವೈರಲ್ ಆಗಿದ್ದವು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೊಂಕಿತರ ವಿಡಿಯೋ ಮತ್ತು ಅಡಿಯೋ ಮಾಡಿದ …
Read More »ಸವದತ್ತಿ ಯಲ್ಲಮ್ಮ ದೇವಿಯ, ದವನದ ಹುಣ್ಣಿಮೆ ಜಾತ್ರೆ, ಇಲ್ಲ
ಬೆಳಗಾವಿ- ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಿ, ದೇವಸ್ಥಾನದಲ್ಲಿ ಪ್ರತಿವರ್ಷ ಅದ್ದೂರಿಯಾಗಿ ನಡೆಯುತ್ತಿದ್ದ ದವನದ ಹುಣ್ಣಿಮೆ ಜಾತ್ರೆಯನ್ನು ಈ ಬಾರಿ ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಅತ್ಯಂತ ಸರಳವಾಗಿ ಆಚರಿಸಲು ಅಲ್ಲಿಯ ಅರ್ಚಕರು,ಮತ್ತು ಆಡಳಿತ ಮಂಡಳಿ ನಿರ್ಧರಿಸಿದೆ. ಏಪ್ರಿಲ್ 7 ಮತ್ತು 8 ರಂದು ದವನದ ಹುಣ್ಣಿಮೆಯ ಜಾತ್ರೆ ನಡೆಯಬೇಕಿತ್ತು ಎರಡು ದಿನ ಲಕ್ಷಾಂತರ ಭಕ್ತರು ಅಲ್ಲಿಗೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದರು.ಆದರೆ ಈ ವರ್ಷ ದೇಶಾದ್ಯಂತ್ಯ ಕೊರೋನಾ ಕರಿನೆರಳು …
Read More »ಹೊಂಡದಲ್ಲಿ ಬಿದ್ದ ಮೋಬೈಲ್ ತಗೆಯಲು ಹೋಗಿ ನೀರು ಪಾಲಾದ ನಾಲ್ಕು ಕಂದಮ್ಮಗಳು…
*ಗೋಕಾಕ್: ಕೃಷಿ ಹೊಂಡಕ್ಕೆ ಬಿದ್ದು ಒಡಹುಟ್ಟಿದ ನಾಲ್ಕು ಕಂದಮ್ಮಗಳ ದುರ್ಮರಣ ; ಸಚಿವ ರಮೇಶ್ ಜಾರಕಿಹೊಳಿ ಸಂತಾಪ* ಬೆಳಗಾವಿ: ಕೃಷಿ ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ನಾಲ್ವರು ಕಂದಮ್ಮಗಳು ಮೃತಪಟ್ಟಿರುವ ಮನ ಕಲಕುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಜ್ಜನಕಟ್ಟಿ ಗ್ರಾಮದಲ್ಲಿ ನಡೆದಿದೆ. ಅಜ್ಜನಕಟ್ಟಿ ಗ್ರಾಮದ ಕರೆಪ್ಪ ಜಕ್ಕನ್ನವರ ಹಾಗೂ ಮಹಾದೇವಿ ದಂಪತಿಯ ನಾಲ್ವರು ಮಕ್ಕಳು ಮೃತ ದುರ್ದೈವಿಗಳು. ಭಾಗವ್ವ ಜಕ್ಕನ್ನವರ(6), ತಾಯಮ್ಮ ಜಕ್ಕನ್ನವರ (5), ಮಾಳಪ್ಪ ಜಕ್ಕನ್ನವರ (4) …
Read More »ಕ್ವಾರಂಟೈನ್ ಇರುವವರ ಮೇಲೆ ತೀವ್ರ ನಿಗಾ ವಹಿಸಲು ಸೂಚನೆ
ಬೆಳಗಾವಿ, ಕ್ವಾರಂಟೈನ್ ನಲ್ಲಿ ಇರುವವರು ಯಾರೂ ಸ್ಟ್ಯಾಂಪಿಂಗ್ ನಿಂದ ತಪ್ಪಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಮತ್ತು ಗೃಹ ಸಂಪರ್ಕ ತಡೆ(ಹೋಮ್ ಕ್ವಾರಂಟೈನ್ )ಯಲ್ಲಿ ಇರುವವರ ಮೇಲೆ ತೀವ್ರ ನಿಗಾ ಇಡಬೇಕು. ಈ ಬಗ್ಗೆ ಕರ್ತವ್ಯ ಲೋಪ ಎಸಗುವವರು ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ತಕ್ಷಣ ಅಮಾನತುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ್ ಘೋಷ್ ಅವರ ಅಧ್ಯಕ್ಷತೆಯಲ್ಲಿ ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ …
Read More »