Breaking News

LOCAL NEWS

178 ಶಂಕಿತರ ರಿಪೋರ್ಟ್ ಬರೋದು ಬಾಕಿ ಇದೆ.,.ಎಚ್ಚರ…ಎಚ್ಚರ…ಎಚ್ಚರ….!!!

ಬೆಳಗಾವಿ- ಕೊರೋನಾ ವೈರಸ್ ಬೆಳಗಾವಿ ಜಿಲ್ಲೆಯಲ್ಲಿ ಸಿರಿಯಸ್ ಆಗುತ್ತಾ ಹೊರಟಿದೆ,ಸೊಂಕಿತರ ,18 ಜನ ಸೊಂಕಿತರ ಆರೋಗ್ಯ ಸ್ಥಿರವಾಗಿದ್ದರೂ ಈ ಮಹಾಮಾರಿ ವೈರಸ್ ಜಿಲ್ಲೆಯಲ್ಲಿ ಒಂದು ಬಲಿ ಪಡೆದಿದೆ. ಸೊಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ದಿನನಿತ್ಯ ಕ್ವಾರಂಟೈನ್ ಮಾಡುವ ಕಾರ್ಯ ಹಗಲು ರಾತ್ರಿ ನಡೆದಿದೆ.ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ, ಪ್ರತಿದಿನ ಹಲವಾರು ಜನರ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ 178 ಜನರ ರಿಪೋರ್ಟ್ ಬರುವದು …

Read More »

ಕೇಂದ್ರ ಸರ್ಕಾರದ ರೆಡ್ ಝೋನ್ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆ ಸೇರ್ಪಡೆ…

ಬೆಳಗಾವಿ- ಕೊರೋನಾ ಸೊಂಕು ಯಾವ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದೆಯೋ ಅಂತಹ 170 ಜಿಲ್ಲೆಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಿದ್ದು ಕೇಂದ್ರದ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯೂ ರೆಡ್ ಝೋನ್ ಪಟ್ಟಿಯಲ್ಲಿ ಸೇರಿಕೊಂಡಿದೆ. ಕೇಂದ್ರ ಸರ್ಕಾರ ಕೊರೋನಾ ಸೊಂಕಿಗೆ ಸಮಂಧಿಸಿದಂತೆ, ಕೆಂಪು,ಹಳದಿ,ಮತ್ತು ಹಸಿರು ಹೀಗೆ ಮೂರು ವಲಯಗಳನ್ನಾಗಿ ವರ್ಗೀಕರಿಸಿದ್ದು ರೆಡ್ ಝೋನ್ ಗೆ ಸೇರ್ಪಡೆಯಾಗುವ ರಾಷ್ಟ್ರದ 170 ಜಿಲ್ಲೆಗಳ ಪಟ್ಟಿ ಮಾಡಿದೆ ಕರ್ನಾಟಕದ ಎಂಟು ಜಿಲ್ಲೆಗಳು ಈ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದು ಎಂಟು ಜಿಲ್ಲೆಗಳಲ್ಲಿ,ಬೆಳಗಾವಿಯೂ ಇದೆ …

Read More »

ಕೊರೋನಾದಿಂದ ಅಜ್ಜಿಯ ಸಾವು,ಹಿರೇಬಾಗೇವಾಡಿಗೆ ದೌಡಾಯಿಸಿದ ಕೇಂದ್ರ ಸಚಿವ

  ಬೆಳಗಾವಿ, : ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿರುವ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ಸೋಂಕು ಪತ್ತೆಯಾಗಿರುವುದರಿಂದ ಗ್ರಾಮಸ್ಥರು ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು. ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲ್ಪಟ್ಟಿರುವ ಗ್ರಾಮದಲ್ಲಿ ಸರ್ಕಾರದ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೋಂಕು …

Read More »

ಕಿಲ್ಲರ್ ಕೊರೋನಾಗೆ ಬೆಳಗಾವಿಯಲ್ಲಿ ಮೊದಲ ಬಲಿ… ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 19 ಕ್ಕೆ ಏರಿಕೆ

  ಬೆಳಗಾವಿ- ಕಿಲ್ಲರ್ ಕೊರೋನಾಗೆ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ ಹಿರೇಬಾಗೇವಾಡಿ ಗ್ರಾಮದ 85 ವರ್ಷದ ಮುದುಕಿ ಸತ್ತಿದ್ದು ಹೃದಯಾಘಾತದಿಂದ ಅಲ್ಲ ಈ ಅಜ್ಜಿ ಸತ್ತಿದ್ದು ಕಿಲ್ಲರ್ ಕೊರೋನಾದಿಂದ ಎಂಬುದು ಇಂದು ದೃಡವಾಗಿದೆ ಹಿರೇಬಾಗೇವಾಡಿ ಗ್ರಾಮದಲ್ಲಿ ಮೊಮ್ಮಗನ ಸಂಪರ್ಕದಿಂದ ಈ ಅಜ್ಜಿಗೆ ಸೊಂಕು ಹರಡಿತ್ತು ಮುದುಕಿ ಸತ್ತ ಬಳಿಕ ಇವಳ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು ಇಂದು ಸಂಜೆ ಬಿಡುಗಡೆಯಾದ ಬುಲಿಟೀನ್ ನಲ್ಲಿ ಅಜ್ಜಿಗೆ ಕೊರೋನಾ ಇರುವದು ದೃಡವಾಗಿದೆ. ಅಜ್ಜಿಗೆ …

Read More »

ಬೆಂಗಳೂರಲ್ಲಿ ನೀರಾವರಿ ಮಂತ್ರಿಗಳ ಮೀಟೀಂಗ್…..

ಬೆಂಗಳೂರು- ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೇಕಾಗಿರುವ ವಿಸ್ತೃತ ಯೋಜನಾ ವರದಿಗಳನ್ನು ಮತ್ತು ದಾಖಲಾತಿಗಳನ್ನು ತುರ್ತಾಗಿ ಸಿದ್ದಪಡಿಸಿಕೊಳ್ಳುವಂತೆ *ಜಲಸಂಪನ್ಮೂಲ ಸಚಿವ ರಾದ ಶ್ರೀ ರಮೇಶ್ ಜಾರಕಿಹೊಳಿ‌* ಅವರು ಸೂಚಿಸಿದ್ದಾರೆ. ವಿಧಾನಸೌಧದ ಜಲಸಂಪನ್ಮೂಲ ಸಚಿವರ ಕಛೇರಿಯಲ್ಲಿ ನಡೆದ ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆ ಆಗಬಾರದು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು …

Read More »

ಲಾಕ್ ಡೌನ್ ಮದ್ಯೆಯೂ ಬೆಳಗಾವಿಗೆ ವಿಮಾನ,ಬಂದಿದ್ದೇಕೆ ಗೊತ್ತಾ…..!!!

ಬೆಳಗಾವಿ- ಭಾರತ್ ಲಾಕ್ ಡೌನ್ ಇದ್ದರೂ ಸಹ ತುರ್ತು ಸಂದರ್ಭದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವಿಮಾನ ಆಗಮಿಸಿದೆ. ಸೂರತ್ ನಿಂದ ಬೆಳಗಾವಿಗೆ ಬಂದಿಳಿದ ವಿಮಾನದಲ್ಲಿ ಆಗತಾನೆ ಜನನಿಸಿದ ಮಗುವನ್ನು ಚಿಕಿತ್ಸೆಗೆಂದು ಬೆಳಗಾವಿಗೆ ತರಲಾಗಿದೆ. ರಕ್ಷಣೆ ಧಾವಿಸಿದ ವೈದ್ಯರ ತಂಡ ಮಗುವಿಗೆ ಚಿಕಿತ್ಸೆ ಕೊಡಲು ಬೆಳಗಾವಿಯ ವೈದ್ಯರು ಮದಾಗಿದ್ದಾರೆ. ವಿಶೇಷ ವಿಮಾನ ಮೂಲಕ ಸೂರತನಿಂದ ಪುಟ್ಟ ಮಗು ಜೊತೆಗೆ ವೈದ್ಯರ ತಂಡ ಆಗಮಿಸಿದೆ. ಆಗತಾನೆ ಜನಿಸಿದ ಮಗುವಿನ ಆರೋಗ್ಯದಲ್ಲಿ ಸಮಸ್ಯೆ …

Read More »

ಹಣ್ಣಿನ ರುಚಿ ಸವಿಯಲು ಬಂದವರಿಗೆ ಲಾಠಿ ರುಚಿ ತೋರಿಸಿದ ಪೋಲೀಸರು…..!!!

ಬೆಳಗಾವಿ- ಸೋಸಿಯಲ್ ಡಿಸ್ಟನ್ಸ್ ಕಾಪಾಟಿ ವ್ಯಾಪಾರ ಮಾಡ್ಕೊಳ್ಳಿ ಅಂತಾ ಪೋಲೀಸರು ಎಷ್ಟೇ ಹೇಳಿದ್ರೂ ಜನ ಕೇಳ್ತಾನೇ ಇಲ್ಲ,ಇಂದು ಬೆಳಿಗ್ಗೆ ಬೆಳಗಾವಿಯ ಹೋಲ್ ಸೇಲ್ ಫ್ರುಟ್ ಮಾರ್ಕೆಟ್ ನಲ್ಲಿ ಜನಜಂಗುಳಿಯೇ ಸೇರಿತ್ತು ಮಾಳ ಮಾರುತಿ ಠಾಣೆಯ ಪೋಲೀಸರು ಬಂದು ಲಾಠಿ ಬೀಸಿದ್ರು ಜನ ಓಡಿ ಹೋದ್ರು…… ಬೆಳಗಾವಿ ಜಿಲ್ಲೆಯಲ್ಲಿ 18 ಕೊರೊನಾ ಪ್ರಕರಣ ಪತ್ತೆಯಾದರೂ ಲಾಕ್‌ಡೌನ್‌ಗೆ ಜನ ಡೌಂಟ್ ಕೇರ್ ಅಂತೀದಾರೆ, ಗುಂಪುಗುಂಪಾಗಿ ಹಣ್ಣು ಖರೀದಿಯಲ್ಲಿ ತೊಡಗಿದವರಿಗೆ ಪೋಲೀಸರು ಹಣ್ಣಿನ ರುಚಿ …

Read More »

ಬೆಳಗಾವಿ ಪಕ್ಕದ ಪೀರನವಾಡಿಗೂ ಪಸರಿಸಿದ ಕಿಲ್ಲರ್ ಕೊರೊನಾ…!!

  ಬೆಳಗಾವಿ-ಇಂದು ಬೆಳಗಾವಿಯಲ್ಲಿ ಹೊಸದಾಗಿ ಪತ್ತೆಯಾಗಿರುವ ಕೊರೋನಾ ಸೊಂಕಿತ ಪೀರನವಾಡಿ ಗ್ರಾಮದವನಾಗಿದ್ದು ಜಿಲ್ಲಾಧಿಧಿಕಾರಿಗಳು ಮೂರು ಕಿಲೋ ಮೀ ಪ್ರದೇಶವನ್ನು ಬಫರ್ ಝೋನ್ ಅನ್ನಾಗಿ ಪರಿವರ್ತಿಸಿ ಆದೇಶಿಸಿದ್ದಾರೆ ಈತ ಒಬ್ಬನೇ ದೇಹಲಿಗೆ ಹೋಗಿ ಬಂದಿದ್ದ ಇಂದು ಬೆಳಿಗ್ಗೆ ಪೀರನವಾಡಿಯ ಈ ವ್ಯೆಕ್ತಿಗೆ ಕೊರೋನಾ ಸೊಂಕು ಇರುವದು ದೃಡವಾದ ಹಿನ್ನಲೆಯಲ್ಲಿ ಹತ್ತು ವರ್ಷ ದ ಮಗು ಮತ್ತು ಮನೆಯ ಎಲ್ಲ ಸದಸ್ಯ ರನ್ನು ಕ್ವಾರಂಟೈನ್ ಮಾಡಲಾಗಿದೆ. ಕರೊನಾ ಸೋಂಕು ಪತ್ತೆ: ಪೀರನವಾಡಿ ಗ್ರಾಮ …

Read More »

ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳೇ ನಿಮ್ಮ ಕರುಣೆಗೊಂದು ಮನದಾಳದ ಸಲಾಂ….!!!

ಬೆಳಗಾವಿ- ಬೆಳಗಾವಿ ಸದಾಶಿವ ನಗರದ ಸ್ಮಶಾನದಲ್ಲಿ ನಡೆದ ಅಂಥದೊಂದು ಪ್ರಸಂಗ,ಮನಕಲಕುವ ಆ ಕ್ಷಣಗಳಿಂದ ಹೊರ ಬರಲು ಸಾದ್ಯವಾಗುತ್ತಿಲ್ಲ ,ಆ ತಾಯಿಯ ವೇದನೆಯನ್ನು ಬರವಣಿಗೆಯ ಮೂಲಕ ಹೇಳಲು ಸಾದ್ಯವೇ ಇಲ್ಲ. ನಿನ್ನೆ ಸಂಜೆ ಹೆತ್ತಮ್ಮ ತನ್ನ ಒಡಲು ಕುಡಿಯ ಅಂತ್ಯ ಸಂಸ್ಕಾರಕ್ಕಾಗಿ ಪಟ್ಟ ವೇದನೆ ನೆನಪಿಸಿದರೆ ಈಗಲೂ ಕೈಕಾಲು ನಡಗುತ್ತಿವೆ. ಪತ್ರಿಕಾ ಮಿತ್ರನ ನೆರವಿನಿಂದ ಅಂತ್ಯ ಸಂಸ್ಕಾರ ಮುಗಿಸಿದ ಹೆತ್ತಮ್ಮ ಮಗಳ ಜೊತೆ ಊರಿಗೆ ಹೋಗೋದು ಹೇಗೆ ಎನ್ನುವ ಚಿಂತೆಯಲ್ಲಿ ಕುಳಿತಿರುವಾಗ …

Read More »

ಸರಾಯಿ ಅಂಗಡಿಯ ಛಾವಣಿ ಒಡೆದರೂ ಬಾಟಲ್ ಕೈಗೆ ಸಿಗಲಿಲ್ಲ…!!!

ಬೆಳಗಾವಿ -ಸರಾಯಿ ಸಿಗದೇ ಕುಡುಕರ ರಕ್ತ ಕುದಿಯುತ್ತಿದೆ,ಅದಕ್ಕಾ ಸರಾಯಿ ಕದಿಯಲು ಈ ಕುಡುಕರು ಪರದಾಡುತ್ತಿರುವದು,ಸಾಮಾನ್ಯವಾಗಿದೆ. ಬೆಳಗಾವಿ ನಗರದ ಕಾಂಗ್ರೆಸ್ ರಸ್ತೆಯಲ್ಲಿ ಕುಡುಕರು ಸರಾಯಿ ಕದಿಯುಲು ಛಾವಣಿ ಏರಿ,ಹಂಚು ತೆಗೆದು, ಅಂಗಡಿಯೊಳಗೆ ಇಳಿಯುವ ಪ್ರಯತ್ನ ಮಾಡಿದರೂ ಕಳ್ಳರ ಕೈಗೆ ಬಾಟಲ್ ಸಿಗದೇ ಕಳ್ಳರ ಪ್ರಯತ್ನ ವಿಫಲವಾಗಿದೆ ಹಂಚು ತೆಗೆದಾಗ ತಗಡಿನ ಶೀಟ್ ಗಳು ಎದುರಾಗಿವೆ ಈ ತಗಡಿನ ಶೀಟ್ ಗಳನ್ನು ಕೊರೆದು ಕೆಳಗೆ ಇಳಿಯಲಿಕ್ಕಾಗದೇ ಸರಾಯಿ ಕಳ್ಳರು ಬರಿಗೈಯಲ್ಲಿ ಮರಳಿದ್ದಾರೆ ಎಣ್ಣೆ …

Read More »

ಬೆಳಗಾವಿಯಲ್ಲಿ ಮತ್ತೆ ಓರ್ವನಿಗೆ ಕೊರೊನಾ ಸೋಂಕು; ಸೋಂಕಿತರ ಸಂಖ್ಯೆ 18ಕ್ಕೇ ಏರಿಕೆ

ಬೆಳಗಾವಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದ್ದು, ಜಿಲ್ಲೆಯಲ್ಲಿ ಇಂದು ಮಂಗಳವಾರದ ಬೆಳಗಿನ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಮತ್ತೇ ಒಬ್ಬನಿಗೆ ಸೋಂಕು ದೃಢವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ. ಬೆಳಗಾವಿ ನಗರದಲ್ಲಿ ಇಂದು ಮಂಗಳವಾರ ಹೊಸ ಪ್ರಕರಣ ಬೆಳಕಿಗೆ ಬಂದಿದ್ದು 33 ವರ್ಷದ ಇತನೂ ದೆಹಲಿಗೆ ಹೋಗಿ ಬಂದಿದ್ದ ಎನ್ನುವ ಟ್ರಾವಲ್ ಹಿಸ್ಟರಿ ಹೊಂದಿದ್ದಾನೆ ಬೆಳಗಾವಿ ನಗರದಲ್ಲಿ ಹೊಸ ಪ್ರಕರಣ ಬೆಳಕಿಗೆ …

Read More »

ಹೆತ್ತ ಒಡಲ ಮುಂದೆ ಸತ್ತ ಮಗ ಅಂತ್ಯಸಂಸ್ಕಾರದಲ್ಲೂ ಲಾಕ್ ಡೌನ್ ವಿಧಿಯಾಟ….!!!

ಬೆಳಗಾವಿ- ಆ ತಾಯಿಯ ಕರುಳ ಬಳ್ಳಿಯ ರೋಧನ… ಎದೆಯೆತ್ತರಕ್ಕೆ ಬೆಳೆದು ಮಗನ ಹೆಣದ ಮುಂದೆ ತಾಯಿ ಒಡಲ ರೋಧನ…. ಲಾಕ್‌ಡೌನ್ ಎನ್ನುವುದು ಹೇಗೆಲ್ಲ ವಿಧಿಯಾಟ ಆಡಿಸುತ್ತಿದೆಯಲ್ಲ ಎಂಬ ಆಕ್ರೋಶ ಎಲ್ಲವೂ ನೋಡಿದಾಗ ಅಲ್ಲಿದ್ದಾಗ ದುಃಖ ಉಮ್ಮಳಿಸಿ ಬಂತು… ಅದನ್ನೆಲ್ಲ‌ ಬರಿಯಬೇಕು ಅಂದ್ರೆ ನಡುಗುತ್ತಿರುವ ಕೈ ಇನ್ನು ನಿಂತಿಲ್ಲ..‌ ಇಷ್ಟೆಲ್ಲ ಪೀಠಿಕೆ ಏಕೆಂದರೆ ಲಾಕ್‌ಡೌನ್ ಮಧ್ಯೆ ಸ್ಮಶಾನ ಮೌನದಂತೆ ಇರೋ ಬೆಳಗಾವಿಯಲ್ಲಿ ನಡೆದ ನತದೃಷ್ಟ ತಾಯಿ-ಮಕ್ಕಳ‌ ಕರುಣಾಜನಕ, ಕರುಳ ಬಳ್ಳಿ ಕಳೆದುಕೊಂಡು …

Read More »

ಹಿರೇಬಾಗೇವಾಡಿಯಲ್ಲಿ ಮೃತಪಟ್ಟ ಅಜ್ಜಿ ಮಾಡಿದ್ದೇನು ಗೊತ್ತಾ….???

ಬೆಳಗಾವಿ – ಇಂದು ಮದ್ಯಾಹ್ನ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಬೆಳಗಾವಿಯ ಸರ್ಕ್ಯುಟ್ ಹೌಸ್ ನಲ್ಲಿ ಸಭೆ ಮಾಡುತ್ತಿರುವಾಗ ಹಿರೇಬಾಗೇವಾಡಿಯಲ್ಲಿ 85 ವರ್ಷದ ಅಜ್ಜಿ ಮೃತ ಪಟ್ಟಿದ್ದಾಳೆ ಎಂಬ ಸುದ್ಧಿ ಬರುತ್ತಿದ್ದಂತೆಯೇ ಹಲವಾರು ಪ್ರಶ್ನೆಗಳು ಎದುರಾಗಿದ್ದವು. ಮೃತಪಟ್ಟಿರುವ ಅಜ್ಜಿ,ಸೊಂಕಿತರ ಸಂಬಂದಿಯೇ..? ಸೊಂಕಿತರ ಸಂಬಂದಿಯಾಗಿದ್ದರೆ ಅಜ್ಜಿಯನ್ನು ಕ್ವಾರಂಟೈನ್ ಮಾಡಲಿಲ್ಲವೇಕೆ..? ಇದು ಜಿಲ್ಲಾಡಳಿತದ ವೈಫಲ್ಯವೇ ….? ಎನ್ನುವ ಹಲವಾರು ಪ್ರಶ್ನೆಗಳು ಆಕ್ರೋಶಕ್ಕೆ ಕಾರಣವಾಗಿದ್ದವು. ಸಮಯ ಸರಿದಂತೆ ಒಂದೊಂದು ಮಾಹಿತಿ ಹೊರಬಂದ ಬಳಿಕ …

Read More »

ಹಿರೇಬಾಗೇವಾಡಿ ವೃದ್ಧೆ ಸಾವು: ಗಂಟಲು ಮಾದರಿ ಪ್ರಯೋಗಾಲಯಕ್ಕೆ ರವಾನೆ

ಬೆಳಗಾವಿ,: ಹಿರೇಬಾಗೇವಾಡಿಯ ಕೋವಿಡ್-೧೯ ಸೋಂಕಿತ ವ್ಯಕ್ತಿ (ಪಿ-೨೨೪)ಯ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ೮೦ ವರ್ಷದ ವೃದ್ಧೆಯೊಬ್ಬರು ಇಂದು ಬೆಳಿಗ್ಗೆ ೧೦.೩೦ ಗಂಟೆಗೆ ಮೃತಪಟ್ಟಿರುತ್ತಾರೆ. ಇವರ ಗಂಟಲು ದ್ರವದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದ್ದು, ವರದಿ ಬಂದ ನಂತರವೇ ಮರಣದ ನಿರ್ದಿಷ್ಟ ಕಾರಣ ತಿಳಿದುಬರಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿರೇಬಾಗೇವಾಡಿಯ ಪಿ-೨೨೪ ವ್ಯಕ್ತಿಗೆ ಪಾಸಿಟಿವ್ ಇರುವುದು ನಿನ್ನೆ ಸಂಜೆ ದೃಢಪಟ್ಟಿರುತ್ತದೆ. ಈ …

Read More »

ಸರಾಯಿ ಮಾರಾಟಕ್ಕೆ ಅವಕಾಶ ಬೇಡ- ಜಗದೀಶ್ ಶೆಟ್ಟರ್

  ಬೆಳಗಾವಿ,-: ಮತ್ತೇ ಮೂರು ಕರೊನಾ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಯಬಾಗ ತಾಲ್ಲೂಕಿನ ಕುಡಚಿ ಸೇರಿಂದತೆ ಎಲ್ಲ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು. ಕುಡಚಿಯ ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ತಬ್ಲಿಘಿ ಜತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು. ಒಂದು ವೇಳೆ ಸ್ವಯಂಪ್ರೇರಣೆಯಿಂದ ಅವರು ಮುಂದೆ ಬರದಿದ್ದರೆ ಕಾನೂನು ಪ್ರಕಾರ ಬಲಪ್ರಯೋಗಿಸಿ ಅವರನ್ನು ತಕ್ಷಣವೇ ಕ್ವಾರಂಟೈನ್ ನಲ್ಲಿ ಇರಿಸುವ ಕೆಲಸವಾಗಬೇಕು ಎಂದು …

Read More »