ಬೆಳಗಾವಿ: ಪರಿವರ್ತನ ಪರಿವಾರದ ವತಿಯಿಂದ ೧೦ ನೇ ಬೆಳಗಾವಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಹಳೆಯ ಪಿಬಿ ರಸ್ತೆಯ ಬಿ.ಎಸ್.ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಜ. ೧೮ರಿಂದ ೨೧ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಂತಾರಾಷ್ಟ್ರೀಯ ಗಾಳಿ ಪಟ ಉತ್ಸವ ಕಳೆದ ೯ ವರ್ಷಗಳಿಂದ ಆಚರಿಸುತ್ತ ಬರಲಾಗಿದೆ. ಜಾಗತಿಕ ಮಟ್ಟದಲ್ಲಿ ಬೆಳಗಾವಿ ನಗರ ಮತ್ತು ನಗರದ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಿದೆ. ಈ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ರಾಣಿ ಚನ್ನಮ್ಮನ ಹೆಸರು ನಾಮಕರಣ ಮಾಡುವ ಪ್ರಕ್ರಿಯೆ ಆರಂಭ
ಬೆಳಗಾವಿ- ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಹೆಸರು ನಾಮಕರಣ ಮಾಡುವ ಪ್ರಕ್ರಿಯೆ ಆರಂಭವಾಗಿದೆ ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ ,ಜಿಲ್ಲಾಧಿಕಾರಿಗಳು ಈ ಮನವಿಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತಾರೆ.ಈ ವಿಷಯ ಸಚಿವ ಸಂಪುಟದಲ್ಲಿ ಪಾಸ್ ಆದ ಬಳಿಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ ಕೇಂದ್ರ ಸಚಿವ ಸುರೇಶ ಅಂಗಡಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರ …
Read More »ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಬೆಳಗಾವಿಯಲ್ಲಿ ಮಾಸ್ಟರ್ ಪ್ಲ್ಯಾನ್…..!!!
ಬೆಳಗಾವಿ- ದಿನದಿಂದ ದಿನಕ್ಕೆ ಬೆಳಗಾವಿಯಲ್ಲಿ ಪಾರ್ಕಿಂಗ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ ,ವಾಹನಗಳ ಪಾರ್ಕಿಂಗ್ ಗೆ ನಿಗದಿತ ಝೋನ್ ಇಲ್ಲದೇ ಇರುವದರಿಂದ ವಾಹನ ಸವಾರರು ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನಗಳನ್ನು ಪಾರ್ಕ ಮಾಡಿ ದಿನನಿತ್ಯ ಸಾವಿರಾರು ರೂ ದಂಡ ಪಾವತಿಸುವ ಪರಿಸ್ಥಿತಿ ಬೆಳಗಾವಿಯಲ್ಲಿ ಸಾಮಾನ್ಯವಾಗಿದೆ. ಬೆಳಗಾವಿ ನಗರದಲ್ಲಿ ಕಾರ್ ಪಾರ್ಕಿಂಗ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ ಬೆಳಗಾವಿಯ ಜನನಿಬಿಡ ಮಾರುಕಟ್ಟೆ ಪ್ರದೇಶಗಳಲ್ಲಿ ,ಅಂದ್ರೆ ,ರವಿವಾರ ಪೇಟೆ,ಖಡೇಬಝಾರ್ ,ಗಣಪತಿ ಬೀದಿ,ಮಾರುತಿ ಬೀದಿ ಮತ್ತು ಸಮಾದೇವಿ …
Read More »ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿ ಯುವಕನ ಮರ್ಡರ್…
ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿ ಮರ್ಡರ್… ಬೆಳಗಾವಿ- ನಿನ್ನೆ ರಾತ್ರಿ ಯುವಕನ ಹತ್ಯೆ ಮಾಡಿದ ಘಟನೆ ಹಳೆ ಬೆಳಗಾವಿ ನಾಕಾ ಬಳಿ ನಡೆದಿದೆ 25ವರ್ಷದ ಯುವಕ ಚಿತ್ರದುರ್ಗ ಮೂಲದ ಮಹ್ಮದ ಶಫಿ ಎಂ ಟ್ರಕ್ ಕ್ಲೀನರ್ ಎಂದು ಗುರುತಿಸಲಾಗಿದೆ. ಈತನನ್ನು ಬೇರೆ ಕಡೆ ಹತ್ಯೆ ಮಾಡಿ ಬೆಳಗಾವಿಯಲ್ಲಿ ಶವ ಎಸೆದು ಹೋಗಿದ್ದಾರೆಯೋ? ಅಥವಾ ಆತನ ಹತ್ಯೆ ಬೆಳಗಾವಿಯಲ್ಲೇ ನಡೆದಿದೆಯೋ ಅನ್ನೋದು ಗೊತ್ತಾಗಿಲ್ಲ ಶಹಾಪೂರ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ತನಿಖೆ ನಡೆಸಿದ್ದಾರೆ.
Read More »ಬೆಳಗಾವಿ ,ಅಡಿಶ್ನಲ್ ಎಸ್ ಪಿ ಯಾಗಿ ಅಮರನಾಥ ರೆಡ್ಡಿ….
ಬೆಳಗಾವಿ ,ಅಡಿಶ್ನಲ್ ಎಸ್ ಪಿ ಯಾಗಿ ಅಮರನಾಥ ರೆಡ್ಡಿ.. ಬೆಳಗಾವಿ- ಬೆಳಗಾವಿ ನಗರದಲ್ಲಿ ಸುಮಾರು ಮೂರು ವರ್ಷಗಳ ಕಾಲ ಕ್ರೈಂ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ಅಮರನಾಥ ರೆಡ್ಡಿ ಅವರನ್ನು ಬೆಳಗಾವಿಯ ಅಡಿಶ್ನಲ್ ಎಸ್ ಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಬೆಳಗಾವಿ ಜಿಲ್ಲಾ ಬ್ರಷ್ಟಾಚಾರ ನಿಗ್ರಹ ದಳದ (ACB) ಎಸ್ ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಬೆಳಗಾವಿ ಜಿಲ್ಲಾ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿಯಾಗಿ ಅಮರನಾಥ ರೆಡ್ಡಿ …
Read More »ಜಿಲ್ಲಾಧಿಕಾರಿಗಳಿಗೆ ಎಂಈಎಸ್ ನಾಯಕರ ಭೇಟಿ ,ಚರ್ಚೆಗೆ ಸಂಜೆ ಸಮಯ ನಿಗದಿ….
ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ತಡೆ ಬೇಡ ,ಎಂಈಎಸ್ ನಾಯಕರ ಜೊತೆ ಡಿಸಿ ಚರ್ಚೆಗೆ ಸಮಯ ನಿಗದಿ ಬೆಳಗಾವಿ- ಗಡಿಭಾಗದ ಬೆಳಗಾವಿಯಲ್ಲಿ ಎಂಈಎಸ್ ಹಾಗು ಶಿವಸೇನೆಯ ತಂತ್ರಗಾರಿಗೆ ,ಪುಂಡಾಟಿಕೆ ಮುಂದುವರೆದಿದೆ,ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ತಡೆಯಬೇಡಿ ಎಂದು ಎಂಈಎಸ್ ನಾಯಕರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿದ್ದಾರೆ ಮಾಜಿ ಶಾಸಕ ಮನೋಹರ ಕಿಣೇಕರ ದೀಪಕ ದಳವಿ ಸೇರಿದಂತೆ ಹಲವಾರು ಜನ ಎಂಈಎಸ್ ನಾಯಕರು ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರನ್ನು ಭೇಟಿಯಾಗಲು ಡಿಸಿ ಕಚೇರಿಗೆ ಬಂದಿದ್ದರು ,ಜಿಲ್ಲಾಧಿಕಾರಿಗಳು ನಾನು ಮೀಟೀಂಗ್ …
Read More »ಮಹಾರಾಷ್ಟ್ರ ನಾಯಕರ ಪ್ರಚೋದನೆಗೆ ಲಗಾಮು ಹಾಕಿ – ಅಶೋಕ ಚಂದರಗಿ
ಮಹಾರಾಷ್ಟ್ರ ನಾಯಕರನ್ನು ಬೆಳಗಾವಿಗೆ ಆಗಮಿಸುವುದನ್ನು ನಿಷೇಧಿಸುವಂತೆ ಒತ್ತಾಯಬೆ ಬೆಳಗಾವಿ ಮರಾಠಿ ಸಾಹಿತ್ಯ ಸಮ್ಮೇಳನ ನೆಪದಲ್ಲಿ ಗಡಿ ವಿವಾದ ಕೆದಕಿ ಪ್ರಚೋಧಿಸುತ್ತುರುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ರವಾನಿಸಿದರು. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಗಡಿ ವಿವಾದವನ್ನು ಕೆದುಕುವ ಮೂಲಕ ಉಭಯ ರಾಜ್ಯಗಳ ಗಡಿಯಲ್ಲಿ …
Read More »ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಲ್ಲಿ ಬೋರ್ಡ್ ಹಾಕಿ- ಸುರೇಶ ಅಂಗಡಿ
ಬೆಳಗಾವಿ ಸ್ಮಾಟ್೯ಸಿಟಿ ಕಾಮಗಾರಿ ಮಾಡುವ ಮುಂಚೆ ನಗರದಲ್ಲಿ ಸಾರ್ವಜನಜಕರಿಗೆ ತಿಳಿಯುವಂತೆ ನಾಮಫಲಕ ಅಳಡಿಕೆ ಮಾಡಿ ಎಂದು ಕೇಂದ್ರ ಸಚಿವ ಸುರೇಶ ಅಂಗಡಿ ಹೇಳಿದರು. ಬೆಳಗಾವಿ ಸ್ಮಾಟ್೯ಸಿಟಿ ಸಲಹಾ ಸಮಿತಿಯ ಸಭೆಯಲ್ಲಿ ಮಾತನಾಡಿದರು. ನಗರದಲ್ಲಿ ಸ್ಮಾಟ್೯ಸಿಟಿ ಕಾಮಗಾರಿಗಳು ನಡೆಯುತ್ತಿವೆ. ಗುತ್ತಿಗೆ ಪಡೆದವರು ಕಾಮಗಾರಿ ಪ್ರಗತಿಯಲ್ಲಿವೆ ಎಂದು ನಾಮಫಲಕ ಅಳವಡಿಸಿದರೆ ಸಾರ್ವಜನಿಕರಿಗೆ ಸಹಾಯವಾಗುತ್ತದೆ ಎಂದರು. ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಮಾತನಾಡಿ, ವೈಟ್ ಟಾಪಿಂಗ್ ಬಗ್ಗೆ ಯಾವ ರೀತಿ ಯೋಜನೆ ಮಾಡುತ್ತಿರಿ. ದಂಡುಮಂಡಳಿಯ …
Read More »ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರ ನಾಲಾಯಕ್ ಸರ್ಕಾರ ಎಂದ ಮಹಾರಾಷ್ಟ್ರದ ಸಾಹಿತಿ ಯಾರು ಗೊತ್ತಾ…?
ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರ ನಾಲಾಯಕ್ ಸರ್ಕಾರ ಎಂದ ಮಹಾರಾಷ್ಟ್ರದ ಸಾಹಿತಿ ಯಾರು ಗೊತ್ತಾ…? ಬೆಳಗಾವಿ- ಇದು ಷಂಡರ ಭೂಮಿ ಇದೆಯಾ? ಪರಾಕ್ರಮಿಗಳ ಭೂಮಿ ಏನಲ್ಲ ಇದು’ ಕನ್ನಡ ನೆಲದಲ್ಲೇ ನಿಂತು ಕನ್ನಡಿಗರಿಗೆ ಅಪಮಾನವಾಗೋ ರೀತಿ ಹೇಳಿಕೆ ನೀಡಿದ ಮರಾಠಿ ಸಾಹಿತಿ ಆತ ಸಾಹಿತಿ ಅಷ್ಟೇ ಅಲ್ಲ ಕುಖ್ಯಾತ ಮರಾಠಿ ಸಾಹಿತಿ ಡಾ.ಶ್ರೀಪಾಲ್ ಸಬ್ನೀಸ್ ಈತ ಬೆಳಗಾವಿಯ ನೆಲದಲ್ಲೇ ಮಾದ್ಯಮದ ಗೆಳೆಯರನ್ನು ಕರೆಯಿಸಿ *ಕರ್ನಾಟಕದಲ್ಲಿ ಹಲಕಟ್, ಹಿಟ್ಲರ್ ಸ್ವರೂಪದ ಭಯೋತ್ಪಾದನೆ ಇದೆ’ …
Read More »ಬೆಳಗಾವಿಯ ರೈಲು ನಿಲ್ದಾಣದಲ್ಲಿ ಬಾಕ್ಸನಲ್ಲಿ ಹಾಕಿ ಎರಡು ತಿಂಗಳ ಮಗು ಬಿಟ್ಟು ಹೋದ ಪೋಷಕರು..
ಬೆಳಗಾವಿಯ ರೈಲು ನಿಲ್ದಾಣದಲ್ಲಿ ಎರಡು ತಿಂಗಳ ಮಗು ಬಿಟ್ಟು ಹೋದ ಪೋಷಕರು.. ಬೆಳಗಾವಿ- ಬೆಳಗಾವಿಯ ರೈಲು ನಿಲ್ಧಾಣದಲ್ಲಿ ಇತ್ತೀಚೆಗೆ ಮಮತೆಯ ಮಡಿಲು ಎಂಬ ತೊಟ್ಟಿಲನ್ನು ರೈಲು ಮಂತ್ರಿ ಸುರೇಶ ಅಂಗಡಿ ಅವರು ಉದ್ಘಾಟನೆ ಮಾಡಿದ್ದರು ಈ ತೊಟ್ಟಿಲಿಗೆ ಈಗ ಮೊದಲನೇಯ ಮಗು ಕಾಣಿಕೆಯಾಗಿ ಬಂದಿದೆ ಹೆಣ್ಣು ಎಂಬ ಕಾರಣಕ್ಕೆ 2 ತಿಂಗಳ ಹಸುಗೂಸನ್ನು ಬಾಕ್ಸ್ನಲ್ಲಿ ಹಾಕಿ ಬಿಟ್ಟು ಹೋದ ಪೋಷಕರು ಬೆಳಗಾವಿ ರೈಲು ನಿಲ್ದಾಣ ಮುಂಭಾಗದ ಅಂಗಡಿ ಹತ್ತಿರ ಬಾಕ್ಸ್ …
Read More »ನಾಳೆ ಬೆಳಗಾವಿಯಲ್ಲಿ ಬೃಹತ್ ಕನ್ನಡದ ಚಳುವಳಿ…
ಮರಾಠಿ ಸಾಹಿತ್ಯ ಸಮ್ಮೇಳನಗಳ ನೆಪದಲ್ಲಿ ಮರಾಠಿಗರಿಗೆ ಎಮ್ ಇ ಎಸ್ ಪ್ರಚೋದನೆಯ ವಿರುದ್ಧ ಸೋಮವಾರ ಬೆಳಗಾವಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟಿಸಲಿವೆ. ಬೆಳಗಾವಿ ಡಿಸಿ,ಎಸ್ಪಿ,ಪೋಲೀಸ್ಆಯುಕ್ತರಿಗೆ ಮನವಿ ಸಲ್ಲಿಸಿ ಬೆಳಗಾವಿಯಲ್ಲಿ ಎಂಈಎಸ್ ಮತ್ತು ಶಿವಸೇನೆಯ ಪುಂಡಾಟಿಕೆಗೆ ಲಗಾಮು ಹಾಕುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಿವೆ ಬೆಳಗಾವಿ ಜಿಲ್ಲೆಯ ಬೆಳಗಾವಿ,ಖಾನಾಪುರ,ನಿಪ್ಪಾಣಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿ ಗಡಿವಿವಾದವನ್ನು ಕೆದಕುವ,ಪ್ರಚೋದಿಸುವ ಚಟುವಟಿಕೆಗಳು ನಡೆದಿದ್ದು ಇವುಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ …
Read More »ಜನೇವರಿ ಹದಿನೆಂಟು ಶಿವಸೇನೆಯ ಸಂಜಯ ರಾವತ ಬೆಳಗಾವಿಗೆ ಬರಲು ಅನುಮತಿ ಕೊಟ್ಟವರು ಯಾರು ?
ಕನ್ನಡದ ನೆಲದಲ್ಲಿ ಕೊಲ್ಹಾಪೂರ ಮೇಯರ್ ಗೆ ಪೌರ ಸನ್ಮಾನ ಮಾಡ್ತಾರಂತೆ ,ನಮ್ಮ ಹೋಮ್ ಮಿನಿಸ್ಟರ್ ಏನ್ ಮಾಡ್ತಾರಂತೆ …..!! ಬೆಳಗಾವಿ – ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಕಂಗಾಲ್ ಕಂಪನಿ ಎಂಈಎಸ್ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ಕುತಂತ್ರ ನಡೆಸಿದೆ ಮಹಾರಾಷ್ಟ್ರದ ಶಾಸಕನನ್ನು ಬೆಳಗಾವಿಗೆ ಆಮಂತ್ರಿಸಿ ಸತ್ಕಾರ ಮಾಡಿದ ನಾಡದ್ರೋಹಿಗಳು ಈಗ ಕೊಲ್ಹಾಪೂರದ ಮೇಯರ್ ಲಾಟಕರ್ ಗೆ ಕನ್ನಡದ ನೆಲದಲ್ಲೇ ಪೌರ ಸನ್ಮಾನ ಮಾಡಲು ಕಾರ್ಯಕ್ರಮ ಆಯೋಜಿಸಿದ್ದಾರೆ ಎಂ ಈ …
Read More »ಸೋನಿಯಾ ,ಮಮತಾ ,ಇಮ್ರಾನ್ ಖಾನ್ ಭಾಷೆ ಆಡುತ್ತಿದ್ದಾರೆ- ಅನುರಾಗ ಠಾಖೂರ
ಬೆಳಗಾವಿ-ದೇಶದ ಕೆಲವು ರಾಜ್ಯಗಳಲ್ಲಿ ,ಕೆಲವು ಪ್ರದೇಶಗಳಲ್ಲಿ ,ಕಾಂಗ್ರೆಸ್ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ ಎಪ್ಪತ್ತು ವರ್ಷಗಳಲ್ಲಿ ಕಾಂಗ್ರೆಸ್ ಮಾಡದ ಕೆಲಸವನ್ನು ಪ್ರದಾನಿ ನರೇಂದ್ರ ಮೋದಿ ಮಾಡುತ್ತಿರುವದರಿಂದ ಕಾಂಗ್ರೆಸ್ ಪಕ್ಷಕ್ಕೆ ಇದನ್ನು ಸಹಿಸಲು ಸಾದ್ಯವಾಗುತ್ತಿಲ್ಲ ಎಂದು ಕೇಂದ್ರದ ರಾಜ್ಯ ಹಣಕಾಸು ಸಚಿವ ಅನುರಾಗ ಠಾಖೂರ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕಾ ಪ್ರಹಾರ ನಡೆಸಿದರು ಬೆಳಗಾವಿಯ ಸರ್ದಾರ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ತಿಳುವಳಿಕೆ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು …
Read More »ಬೆಳಗಾವಿಯ ಮಚ್ಛೆ ಗ್ರಾಮದಲ್ಲಿ ಒಂದೇ ರಾತ್ರಿ ಮೂರು ಮನೆಗಳನ್ನು ದೋಚಿದ ಕಳ್ಳರು
ಒಂದೇ ರಾತ್ರಿ ಮೂರು ಮನೆಗಳನ್ನು ದೋಚಿದ ಕಳ್ಳರು ಬೆಳಗಾವಿ- ಮನೆಯವರು ಮನೆಗೆ ಕೀಲಿ ಹಾಕಿ ಬೇರೆ ಊರುಗಳಿಗೆ ಹೋಗಿರುವ ಮೂರು ಮನೆಗಳನ್ನು ಗುರುತಿಸಿದ ಚಾಲಾಕಿ ಕಳ್ಳರು ಒಂದೇ ರಾತ್ರಿ ಮೂರು ಮನೆಗಳನ್ನು ದೋಚಿದ ಘಟನೆ ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ನಡೆದಿದೆ ಶುಕ್ರವಾರ ಮದ್ಯರಾತ್ರಿ ಮೂರು ಮನೆಗಳ ಬೀಗ ಮುರಿದು ಒಳಗೆ ನುಗ್ಗಿರುವ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿದ್ದಾರೆ ಕಳ್ಳತನ ನಡೆದ ವಿಷಯ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ ಮೂರು ಮನೆಗಳ …
Read More »ಬೆಳಗಾವಿಯ ಕೋಟೆಯಲ್ಲಿ ವೈಫರ್ ಹೆಬ್ಬಾವು… ಸಾರ್ವಜನಿಕರಲ್ಲಿ ಆತಂಕ
ಬೆಳಗಾವಿಯ ಕೋಟೆಯಲ್ಲಿ ವೈಫರ್ ಹೆಬ್ಬಾವು… ಸಾರ್ವಜನಿಕರಲ್ಲಿ ಆತಂಕ ಬೆಳಗಾವಿ- ಬೆಳಗಾವಿಯ ಕೋಟೆಯಲ್ಲಿ ,ಅತ್ಯಂತ ವಿಷಕಾರಿ ಮತ್ತು ಭಯಾನಕ ವೈಫರ್ ಹೆಬ್ಬಾವು ಪತ್ತೆತಾಗಿದೆ. ಕೋಟೆಯಲ್ಲಿರುವ ಸಮಾಜ ಸೇವಕ ನಿತೀನ್ ಖೋತ್ ಅವರ ಮನೆಯ ಎದುರು ವೈಫರ್ ಹೆಬ್ಬಾವು ನೋಡಿ ಜನ ಓಡಾಡಿದರು ,ಕೆಲ ಕಾಲ ಕೋಟೆಯಲ್ಲಿ ವೈಫರ್ ಹೆಬ್ಬಾವು ಆತಂಕದ ವಾತಾವರಣ ನಿರ್ಮಿಸಿತ್ತು ನಿವೃತ್ತ ಸೈನಿಕ ಚಂದ್ರಶೇಖರ ಸವಡಿ ,ವೈಫರ್ ಹೆಬ್ಬಾವು ಹಿಡಿದು ಸಿಂಟೆಕ್ಸ ಟಾಕಿಯಲ್ಲಿ ಹಾಕಿದ್ರು ನಂತರ ಈ ವೈಫರ್ …
Read More »