ಬೆಳಗಾವಿ- ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕುರಿತು ಮುನಿಸಿಕೊಂಡಿದ್ದ ರಮೇಶ ಕತ್ತಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೂಡಿ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ ಕತ್ತಿ ಮಾದ್ಯಮಗಳ ಜೊತೆ ಮಾತನಾಡಿ ಚಿಕ್ಕೋಡಿ ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ. ಟಿಕೆಟ್ ಕೈತಪ್ಪಿರೋದಕ್ಕೆ ಯಾವುದೇ ಅಸಮಾಧಾನ ಇಲ್ಲ.ಪ್ರಧಾನಿ ನರೇಂದ್ರ ಮೋದಿ ನಮ್ಮ ನಾಯಕರು. ಯಡಿಯೂರಪ್ಪ ಇಲ್ಲಿಗೆ ಸಂಧಾನ ಮಾಡಲು ಬಂದಿಲ್ಲ.ಪಕ್ಷದೊಂದಿಗೆ ಅಭ್ಯರ್ಥಿ ಗೆಲುವಗೆ ಸಿದ್ದತೆ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ರಾಹುಲ್ ಗಾಂಧಿಗೆ ಬಚ್ಚಾ,ಬೇಜವಾಬ್ದಾರಿ ಮನುಷ್ಯ ಎಂದ ಯಡಿಯೂರಪ್ಪ
ಬೆಳಗಾವಿ-ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು ರಾಹುಲ್ ಗಾಂಧಿ ಒಬ್ಬ ಬೇಜವಾಬ್ದಾರಿ ಮನುಷ್ಯ. ಡೈರಿಯಲ್ಲಿ ಎಲ್.ಕೆ ಅಡ್ವಾಣಿ ಹಣ ಕೊಟ್ಟ ಬರೆದಿದ್ದನಂತೆ.ಈ ಬಗ್ಗೆ ಪ್ರೂ ಮಾಡಬೇಕು ಎಂದು ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು ಕಾಂಗ್ರೆಸ್ ಅಧ್ಯಕ್ಷರಿಗೆ ಅಪಪ್ರಚಾರ ಶೋಭೆ ತರಲ್ಲ. ಆರೋಪ ಸಾಬೀತಾದರೇ ರಾಜಕೀಯ ನಿವೃತ್ತಿ ಪಡೆತುತ್ತೇನೆ ರಾಹುಲ್ ಗಾಂಧಿ ಲೋಕಸಭೆ ಚುನಾವಣೆ ಸೋಲು ತಪ್ಕೊಂಡಿದ್ದಾರೆ. ರಾಹುಲ್ …
Read More »ಚಿಕ್ಕೋಡಿ,ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿಗಳ ಬದಲಾವಣೆ ಇಲ್ಲ- ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಬೆಳಗಾವಿ- ಕತ್ತಿ ಬ್ರದರ್ಸ್ಸ್ ಬಂಡಾಯ ವಿಚಾರವಾಗಿ ಬೆಳಗಾವಿ ಜಿಲ್ಲೆಯಲ್ಲಿ ಚಿಕ್ಕೋಡಿ ,ಮತ್ತು ಬೆಳಗಾವಿ ಕ್ಷೇತ್ರದ ಅಭ್ಯರ್ಥಿಗಳು ಬದಲಾಗ್ತಾರೆ ಎನ್ನುವ ವದಂತಿಗಳು ಹರಡಿದ್ದು ಕಾಂಗ್ರೆಸ್ ಕಾರ್ಯಕರ್ತರು ವಿಚಲಿತರಾಗುವ ಅವಶ್ಯಕತೆ ಇಲ್ಲ ಎರಡೂ ಕ್ಷೇತ್ರಗಳಲ್ಲಿ ಒಂದು ಸುತ್ತಿನ ಪ್ರಚಾರ ಮುಗಿದಿದೆ ಅಭ್ಯರ್ಥಿಗಳ ಬದಲಾವಣೆ ಮಾಡುವದಿಲ್ಲ ಎಂದು ಅರಣ್ಯ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಕತ್ತಿ ಸಹೋದರರು ಯಾವುದೇ ಕಾಂಗ್ರೆಸ್ …
Read More »ಕತ್ತಿ ಸಹೋದರರಿಂದ ಬಂಡಾಯದ ಭೀತಿ ನಾಳೆ ಬೆಳಗಾವಿಗೆ ಯಡಿಯೂರಪ್ಪ
ಬೆಳಗಾವಿ- ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿಗೆ ಟಿಕೆಟ್ ತಪ್ಪಿದ ಹಿನ್ನಲೆಯಲ್ಲಿ ಕತ್ತಿ ಸಹೋದರರು ಅಸಮಾಧಾನಗೊಂಡಿದ್ದು ಅವರನ್ನು ಮನವೊಲಿಸಲು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಳೆ ಬೆಳಗಾವಿಗೆ ಆಗಮಿಸಲಿದ್ದಾರೆ ಕತ್ತಿ ಸಹೋದರರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರಡ ಎನ್ನುವ ಸುದ್ದಿ ಸಾಕಷ್ಟು ಪ್ರಚಾರ ಪಡೆದಿರುವದರಿಂದ ಕತ್ತಿ ಸಹೋದರರನ್ನು ಸಮಾಧಾನ ಪಡಿಸಲು ಯಡಿಯೂರಪ್ಪ ನಾಳೆ ಬೆಳಿಗ್ಗೆ ಬೆಳಗಾವಿಗೆ ಆಗಮಿಸಲಿದ್ದಾರೆ ನಾಳೆ ಬೆಳಿಗ್ಗೆ 8 ಘಂಟೆಗೆ ಬೆಳಗಾವಿಗೆ ಆಗಮಿಸುವ ಅವರು ಬಿಜೆಪಿ ಪಕ್ಷದ …
Read More »ರಮೇಶ್ ಕತ್ತಿಗೆ ಅರ್ಜಂಟ್ ಬೆಂಗಳೂರಿಗೆ ಬುಲಾವ್ …!!!
ಬೆಳಗಾವಿ- ತಮ್ಮ ರಾಜಕೀಯ ಜೀವನದಲ್ಲಿ ಹಲವಾರು ರಾಜಕೀಯ ಪಕ್ಷಗಳನ್ನು ಹಲವಾರು ಚಿಹ್ನೆಗಳನ್ನು ನೋಡಿರುವ ಕತ್ತಿ ಸಹೋದರರು ಸುಮ್ಮನೆ ಕುಳಿತುಕೊಳ್ಳುವ ನಾಯಕರಲ್ಲ ಬಿಜೆಪಿ ಕೈ ಕೊಟ್ಟ ಹಿನ್ನಲೆಯಲ್ಲಿ ಕತ್ತಿ ಸಾಹುಕಾರರು ಕೈ ಹಿಡಿಯಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ ಮಾಜಿ ಸಂಸದ ರಮೇಶ ಕತ್ತಿ ಅವರು ದಿಢೀರ್ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಕತ್ತಿ ಸಹೋದರರಿಗೆ ಗಾಳ ಹಾಕಿದ್ದು ಸುಮಾರು ಒಂದು ಘಂಟೆ ಕಾಲ ಕತ್ತಿ ಸಹೋದರರ …
Read More »ಪ್ರಜಾಕೀಯ ಪಕ್ಷದ ಅಭ್ಯರ್ಥಿಗೆ ಸೂಚಕಿಯಾದ ಆಶಾ ಕೋರೆ ….!!!
ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪ್ರಜಾಕೀಯ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು ಪ್ರಜಾಕೀಯ ಪಕ್ಷದ ಅಭ್ಯರ್ಥಿಗೆ ಆಶಾ ಕೋರೆ ಸೂಚಕಿಯಾಗಿರುವದು ವಿಶೇಷವಾಗಿದೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಮಂಜುನಾಥ ರಾಜಪ್ಪನವರ ಇಂದು ನಾಮಪತ್ರ ಸಲ್ಲಿಸಿದ್ದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಆಶಾ ಕೋರೆ ಸೂಚಕಿಯಾಗಿದ್ದಾರೆ ಬೆಳಗಾವಿ ಗ್ರಾಮೀಣ ಕ್ಷೇತ್ರದವರಾದ ಆಶಾ ಕೋರೆ ಮತ್ತು ಇತರರು ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗೆ ಸೂಚಕರಾಗಿದ್ದಾರೆ
Read More »ಈಗ ನಾಮಿನೇಶನ್….ಮುಂದೆ ಕಾರ್ಪೋರೇಷನ್ .,ಎಂಈಎಸ್ ನಿಂದ ಹೊಸ ಬ್ಲ್ಯಾಕ್ ಮೇಲ್ ….!!??
ಲೋಕಸಭೆಗೆ ನಾಮಪತ್ರ ಸಲ್ಲಿಸಿದರೆ ಮಾತ್ರ ಪಾಲಿಕೆ ಚುನಾವಣೆಯ ಟಿಕೆಟ್ ಎಂಈಎಸ್ ನಿಂದ ಆಮೀಷ ಬೆಳಗಾವಿ- ಕಳೆದ ಲೋಕಸಭಾ ಚುನಾವಣೆಯಲ್ಲಿ ಅಡ್ರೆಸ್ ಕಳೆದುಕೊಂಡು ಕಂಗಾಲಾಗಿರುವ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಜಾಗೃತ ಮತದಾರರು ಕಪಾಳಮೋಕ್ಷ ಮಾಡಿದ್ರೂ ಇವರು ಪಾಠ ಕಲಿತಿಲ್ಲ ಈಗ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ 101 ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಧಾರ ಪ್ರಕಟಿಸಿ ಎಂಈಎಸ್ ನಾಯಕರು ಪೇಚಿಗೆ ಸಿಲುಕಿದ್ದಾರೆ ಲೋಕಸಭೆ ಚುನಾವಣೆಗೆ ಸ್ಪರ್ದೆ ಮಾಡಲಿರುವ ಎಂಈಎಸ್ ಕಾರ್ಯಕರ್ತರು ತಮ್ಮ ದಾಖಲೆಗಳನ್ನು ಕೊಡಿ …
Read More »ಎಪ್ರಿಲ್ 4 ರ ವರೆಗೆ ಕಾದು ನೋಡಿ- ಉಮೇಶ್ ಕತ್ತಿ
ಬೆಳಗಾವಿ- ಚಿಕ್ಕೋಡಿ ಬಿಜೆಪಿ ಟಿಕೆಟ್ ಅಣ್ಣಾಸಾಹೇಬ ಜೊಲ್ಲೆಗೆ ಘೋಷಣೆ ಹಿನ್ನೆಲೆಯಲ್ಲಿ ಟಿಕೆಟ್ ಮರು ಪರಿಶೀಲನೆಗಾಗಿ ಯಡಿಯೂರಪ್ಪ ಗೆ ಕತ್ತಿ ಸಹೋದರರು ಮನವಿ ಮಾಡಿಕೊಂಡಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಕತ್ತಿ ಸಹೋದರರಿರಿಂದ ಮನವಿ ಮಾಡಿಕೊಳ್ಳಲಾಗಿದೆ ಹುಕ್ಕೇರಿ ಶಾಸಕ ಉಮೇಶ ಕತ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಬೆಲ್ಲದ ಬಾಗೇವಾಡಿ ಯ ತಮ್ಮ ನಿವಾಸದಲ್ಲಿ ಕಾರ್ಯಕರ್ತರ ಜೊತೆ ಸಭೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ …
Read More »ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವೆ- ವೀರುಪಾಕ್ಷಿ ಸಾಧುನವರ
ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಸಾಧುನವರ ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು ಬೆಳಗಾವಿಯ ಆರ್ ಟಿ ಓ ವೃತ್ತ ದಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಸಾವಿರಾರು ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು ಜಿಲ್ಲಾ ಉಸ್ತೂವಾರಿ ಸಚಿವ ಸತೀಶ್ ಜಾರಕಿಹೊಳಿ,ಲಕ್ಷ್ಮೀ ಹೆಬ್ಬಾಳಕರ,ಅಶೋಕ ಪಟ್ಟಣ್ ,ಅಂಜಲಿ ನಿಂಬಾಳ್ಕರ್ ,ಫಿರೋಜ್ ಸೇಠ,ಮಹಾಂತೇಶ ಕೌಜಲಗಿ,ವಿನಯ ನಾವಲಗಟ್ಟಿ,ರಾಜು ಸೇಠ ಮೊದಲಾದವರು …
Read More »ಕಾಂಗ್ರೆಸ ಮೆರವಣಿಗೆಯಲ್ಲಿ ಕಳ್ಳರ ಕೈ ಚಳಕ
ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಸಾಧನ ಅವರು ಅವರು ನಾಮಪತ್ರ ಸಲ್ಲಿಸ್ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಡೆದ ಮೆರವಣಿಗೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ ಕಟನೆ ನಡೆದಿದೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಮಾಂತೇಶ್ ಮತ್ತಿಕೊಪ್ ಮತ್ತು ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷರು ನಟನೆ ಅವರ ಜೇಬಿಗೆ ಕನ್ನ ಹಾಕಿರುವ ಕಳ್ಳರು ಮಾಂತೇಶ್ ಮತ್ತಿಕೊಪ್ಪ ರವರ ಜೇಬಿನಲ್ಲಿದ್ದ 18 ಸಾವಿರ ರೂಪಾಯಿ ಮತ್ತು ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರು ಕಳೆದ …
Read More »ಕತ್ತಿ ಸಹೋದರರಿಗೆ ಶಾಕ್, ಬಂಡಾಯದ ಬಲೆಯಲ್ಲಿ ಚಿಕ್ಕೋಡಿ ಲಾಕ್, ಜೊಲ್ಲೆಗೆ ಬಿಜೆಪಿ ಬಹುಪರಾಕ್..!
ಬೆಳಗಾವಿ:ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆ ಆಗಿದ್ದು, ಕತ್ತಿ ಸಹೋದರರಿಗೆ ತೀವ್ರಮುಖಭಂಗವಾಗಿದೆ. ಕೊನೆ ಕ್ಷಣದಲ್ಲಿ ಉದ್ಯಮಿ ಅಣ್ಣಾಸಾಹೇಬ್ ಜೊಲ್ಲೆಗೆ ಬಿಜೆಪಿ ಟಿಕೆಟ್ ನೀಡಿದೆ. ಹೀಗಾಗಿ ಚಿಕ್ಕೋಡಿ ಕ್ಷೇತ್ರ ಬಂಡಾಯದ ಬಲೆಗೆ ಸಿಲುಕುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಟಿಕೆಟ್ ಕೈ ತಪ್ಪಿದ್ದರಿಂದ ಶಾಕ್ಗೆ ಒಳಗಾಗಿರುವ ಕತ್ತಿ ಸಹೋದರರು ಮುಂದಿನ ನಡೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಘೋಷಣೆ ವೇಳೆ ಆರ್ ಎಸ್ …
Read More »31 ರಂದು ಬೆಳಗಾವಿಯಲ್ಲಿ ಮೈ ಚೌಕಿದಾರ್ ಹ್ಣೂಂ -ಅಭಯ ಪಾಟೀಲ
ಬೆಳಗಾವಿ- ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾರ್ಚ 31ರಂದು ಬೆಳಗಾವಿಯ ಜೀರಗೆ ಭವನದಲ್ಲಿ ಮೈ ಚೌಕಿದಾರ್ ಹೂಂ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಸಾವಿರಾರು ಜನ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು ಜೀರಗೆ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರದ ಮೋದಿ ಸರ್ಕಾರದ ಸಾಧನೆಗಳನ್ನು ಮತ್ತು ಮೂರು ಅವಧಿಗಳಲ್ಲಿ ಸಂಸದ ಸುರೇಶ ಅಂಗಡಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮಾಹಿತಿ ಕೊಡುತ್ತೇವೆ …
Read More »ಬೆಳಗಾವಿಯಲ್ಲಿ ನಡೆಯಲಿದೆಯಾ IPL ಮ್ಯಾಚ್ …!!!???
ಬೆಳಗಾವಿ ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮೈದಾನ ಅಟೋ ನಗರದಲ್ಲಿ ರೆಡಿಯಾಗಿದೆ ಈ ಗ್ರೌಂಡ್ ನಲ್ಲಿ ಐಪಿಎಲ್ ಮ್ಯಾಚ್ ನಡೆಯಲೇ ಬೇಕು ಎಂದು ಪಟ್ಟು ಹಿಡಿದವರು ಮೈದಾನ ನಿರ್ಮಾಣ ದ ರೂವಾರಿ ಅವಿನಾಶ ಪೋತದಾರ ಐಪಿಎಲ್ ಮ್ಯಾಚ್ ನಡೆಯುತ್ತೋ ಇಲ್ಲೋ ಗೊತ್ತಿಲ್ಲ ಆದ್ರೆ IPL ಸೌಹಾರ್ದ ಪಂದ್ಯ ಬೆಳಗಾವಿಯಲ್ಲಿ ನಡೆಯೋದು ಖಾತ್ರಿಯಾಗಿದೆ ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಿಸುವ ಕನಸು ಕಂಡು ಅದಕ್ಕಾಗಿ ಹಲವಾರು ಕ್ರಿಕೆಟ್ ದಿಗ್ಗಜರ ನ್ನು ಸಂಪರ್ಕ ಮಾಡಿ ಕಾಡು …
Read More »ನಾಮಪತ್ರ ಸಲ್ಲಿಸಿದ ಸುರೇಶ ಅಂಗಡಿ
ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕನೇಯ ಬಾರಿಗೆ ಆಯ್ಕೆ ಬಯಿಸಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಇಂದು ನಾಮಪತ್ರ ಸಲ್ಲಿಸಿದರು ಪ್ರಭಾಕರ ಕೋರೆ.ಅಭಯ ಪಾಟೀಲ ಅನೀಲ ಬೆನಕೆ ಸೇರಿದಂತೆ ಹಲವಾರು ಜನ ಬಿಜೆಪಿ ಮುಖಂಡರ ಜೊತೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು ನಾಮಪತ್ರ ಸಲ್ಲಿಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಪ್ರಭಾಕರ ಕೋರೆ ಈ ಬಾರಿಯೂ ಸುರೇಶ ಅಂಗಡಿ ಗೆಲುವು ನಿಶ್ಚಿತ. ಮೂರು ಲಕ್ಷ ಮತಗಳ ಅಂತರದಿಂದಿ ಅವರು ಗೆಲ್ತಾರೆ ಎಂದು …
Read More »ಅಂಗಡಿ ಮಣಿಸಲು ಮುನಿಸು ಬಿಟ್ಟ ಸತೀಶ್-ಹೆಬ್ಬಾಳ್ಕರ್
ಬೆಳಗಾವಿ: ಇಲ್ಲಿನ ಪಿಎಲ್ಡಿ ಬ್ಯಾಂಕ್ ಚುನಾವಣೆಯ ಬಳಿಕಹಾವು-ಮುಂಗೂಸಿಯಂತಿದ್ದ ಸಚಿವ ಸತೀಶ ಜಾರಕಿಹೊಳಿ- ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಒಂದೇ ವೇದಿಕೆಯಲ್ಲಿ ಅಕ್ಕಪಕ್ಕವೇ ಕುಳಿತುಕೊಂಡು ಅಚ್ಚರಿ ಮೂಡಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸತೀಶ- ಲಕ್ಷ್ಮಿ ಅಕ್ಕಪಕ್ಕವೇ ಕುಳಿತುಕೊಂಡರು. ಹ್ಯಾಟ್ರಿಕ್ ಗೆಲುವ ದಾಖಲಿಸಿ, ಇದೀಗ ಬೌಂಡರಿ ಹೊಡೆಯಲು ಸಜ್ಜಾಗಿರುವ ಬಿಜೆಪಿಯ ಸುರೇಶ ಅಂಗಡಿ ಮಣಿಸಲು ಕೈ ನಾಯಕರು ಒಂದಾಗಿದ್ದಾರೆ. ವಿಶೇಷ ಅಂದ್ರೆ ಸತೀಶ ಜಾರಕಿಹೊಳಿ- ಲಕ್ಷ್ಮೀ …
Read More »