ಬೆಳಗಾವಿ ಬರಗಾಲ ಬಿದಿದ್ದಿದೆ. ಅಧಿಕಾರಿಗಳು ಧನ ಕಾಯ್ತಿರೋ ಅಥವಾ ಕೆಲಸ ಮಾಡುತ್ತಿರೋ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ದೇಶಪಾಂಡೆ ತರಾಟೆಗೆ ತೆಗೆದುಕೊಂಡರು. ಶನಿವಾರ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಕಂದಾಯ ಇಲಾಖೆ ಹಾಗೂ ಪ್ರಕೃತಿ ವಿಕೋಪಗಳಿಗೆ ಸಂಬಂಧಿಸಿದ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಅಧಿಕಾರಿಗಳಿಗೆ ನೇರವಾಗಿ ಹಂಚಿಕೆ ಮಾಡಲು ಅಧಿಕಾರವಿಲ್ಲ. ಜನಪ್ರಗತಿ ನಿಧಿಗಳನ್ನು ಮುಂದೆ ಇಟ್ಟುಕೊಂಡು ಹಂಚಿಕೆ ಮಾಡಬೇಕು ಎಂದು ತಾಕೀತು ಮಾಡಿದರು. ಹಲವಾರು ಇಲಾಖೆಯಲ್ಲಿ ವಿವಿಧ ಸರಕಾರಿ ಕಾಮಗಾರಿಗಳಿಗೆ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಎಂ ಬಿ ಪಾಟೀಲ ಪರ ಬೆಂಬಲಕ್ಕೆ ನಿಲ್ಲುವೆ- ಸತೀಶ ಜಾರಕಿಹೊಳಿ
ಬೆಳಗಾವಿ-ಡಿ ಕೆ ಶಿವುಕುಮಾರ ಲಿಂಗಾಯತ ಪ್ರತ್ಯೇಕ ಧರ್ಮ, ಹೋರಾಟ ತಪ್ಪೊಪ್ಪಿಗೆ ಹೇಳಿಕೆ ವಿಚಾರದ ಕುರಿತು ಲಗಾಯತ ಸಮುದಾಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿದ್ದು ನಾನು ಖಂಡಿತ ಈ ವಿಷಯದಲ್ಲಿ ಎಂ ಬಿ ಪಾಟೀಲ ಪರ ನಿಲ್ಲುವೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ದಿಗ್ಗೇವಾಡಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ಅದು ಡಿಕೆ ಶಿವುಕುಮಾರ ಅವರ ವೈಯಕ್ತಿಕ ಅಭಿಪ್ರಾಯ ಅದಕ್ಕೂ …
Read More »ಪತ್ರಿಕಾ ಛಾಯಾಗ್ರಾಹಕನ ಮನೆ ದೋಚಿದ. ಕಳ್ಳರು
ಬೆಳಗಾವಿ- ಬೆಳಗಾವಿಯ ಖ್ಯಾತ ಪತ್ರಿಕಾ ಛಾಯಾಗ್ರಾಹಕ ಸದಾಶಿವ ಸಂಕಪ್ಪಗೋಳ ಮನೆ ಕಳುವಾಗಿದ್ದು ಸುಮಾರು ಐದು ಲಕ್ಷ ರೂ ಬೆಲೆಬಾಳುವ ಸಾಮುಗ್ರಿಗಳು ಕಳುವಾಗಿವೆ ಇಂದು ಸಂಜೆ ಮನೆಯ ಕೀಲಿ ಮುರಿದು ಮನೆಗೆ ನುಗ್ಗಿರುವ ಕಳ್ಳರು ಮನೆಯ ಟ್ರೇಝರಿ ಯಲ್ಲಿದ್ದ ಆರು ತೊಲೆ ಬಂಗಾರದ ಆಭರಣ ಮತ್ತು 3 ಲಕ್ಷ ರೂ ಹಣ ದೋಚಿ ಪರಾರಿಯಾಗಿದ್ದಾರೆ ಯಮನಾಪೂರದ ಮನೆಯಲ್ಲಿ ಈ ಕಳ್ಳತನ ನಡೆದಿದ್ದು ಮಾಳ ಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ದಸರಾ ದಂದು ಅಭಿವೃದ್ಧಿಯ ಹಬ್ಬ …..!!!
ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿಯ ಝಲಕ್ ಆರಂಭವಾಗಿದೆ ದಸರಾ ದಿನದಂದು ಈ ಕ್ಷೇತ್ರದಲ್ಲಿ ಅಭಿವೃದ್ಧಿಯ ಹಬ್ಬ ಮನೆ ಮಾಡಿದೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಇಂದು ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಾವಿನಕಟ್ಟಿ ಹೊನ್ನಿಹಾಳ ಕೂಡು ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ದಸರಾ ಹಬ್ಬದ ಉತ್ಸಾಹವನ್ನು ಇಮ್ಮಡಿ ಗೊಳಿಸಿದರು ಶಾಸಕರ ಅಭಿವೃದ್ಧಿಗೆ ಮೆಚ್ವಿ ಮಾವಿನಕಟ್ಟಿ ಮತ್ತು ಹೊನ್ನಿಹಾಳ ಗ್ರಾಮದ ಹಿರಿಯರು ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸತ್ಕರಿಸಿ …
Read More »ಕನ್ನಡಿಗರ ಕೂಗಿಗೆ ಸ್ಪಂದಿಸಿದ ವೀರ ಕನ್ನಡಿಗ ಶಶಿಧರ್ ಕುರೇರ್ ….!!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ನಾಡವಿರೋಧಿ ಮಹಾರಾಷ್ಟ್ರ ಏಕೀಕರಣ ಸಮೀತಿಯ ಕಪಿಮುಷ್ಠಿಯಲ್ಲಿದೆ ಪಾಲಿಕೆಯಲ್ಲಿ ಕನ್ನಡದ ಹಿತ ಕಾಯುವದು ಸರಳ ಮಾತಲ್ಲ ಆದರೆ ಬೆಳಗಾವಿ ಮಹಾನಗರ ಪಾಲಿಕೆ ಕೋರ್ಟ್ ರಸ್ತೆಗೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಹೆಸರು ನಾಮಕರಣ ಮಾಡಿ ಕನ್ನಡದ ಹಿತ ಕಾಪಾಡಿದ್ದು ಗಡಿನಾಡು ಗುಡಿಯಲ್ಲಿ ಹಬ್ಬದ ವಾತಾವರಣ ಮೂಡಿಸಿದೆ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರು ಅಧಿಕಾರ ಸ್ವೀಕರಿಸಿದ ಒಂದೇ ವಾರದಲ್ಲಿ ರಾಜ್ಯೋತ್ಸವದ ಪೂರ್ವಭಾವಿ ಸಭೆ ಕರೆದಿದ್ದರು ಈ ಸಭೆಯಲ್ಲಿ …
Read More »ಕರಾಳ ದಿನಾಚರಣೆಗೆ ಬೆಂಬಲಿಸುವ ರಾಜಕಾರಣಿಗಳಿಗೆ ಕಪಾಳ ಮೋಕ್ಷ ಮಾಡಿದರೆ 25 ಸಾವಿರ ಬಹುಮಾನ
ಬೆಳಗಾವಿ ಪ್ರತಿವರ್ಷ ಎಂಇಎಸ್ನವರು ರಾಜ್ಯೋತ್ಸವದ ದಿನದಂದು ಕರಾಳ ದಿನಾಚಾರಣೆಯಲ್ಲಿ ನಾಡದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದಾರೆ. ಇಲ್ಲಿನ ರಾಜಕಾರಣಿಗಳು ಮತ ಬ್ಯಾಂಕಿಗಾಗಿ ಬೆಂಗಾವಲಾಗಿ ನಿಲ್ಲುವುದನ್ನು ಬಿಡಬೇಕು ಎಂದು ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಎಂಇಎಸ್ ನವರಿಗೆ ರಾಜಕಾರಣಿಗಳು ಕರಾಳ ದಿನಾಚಾರಣೆಗೆ ಅವಕಾಶ ಕೊಡಬಾರದು. ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು. ಒಂದು ವೇಳೆ ಅನುಮತಿ ನೀಡಿದ್ದೆಯಾದರೇ ಕನಸೇ ಮಹಿಳಾ ಕಾರ್ಯಕರ್ತರು ಒನಕೆ ಹಿಡಿದು ಕರಾಳ …
Read More »ಸತೀಶ ಜೊತೆ ಹೆಬ್ಬಾಳಕರ ಮಾತುಕತೆ ಎಂಪಿಎಂಸಿ ಹಾದಿ ಸುಗಮ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಕಿತ್ತಾಟಕ್ಕೆ ಬ್ರೇಕ್ ಬಿದ್ದಿದೆ ಮಾಜಿ ಸಚಿವ ಸತೀಶ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಬೆಳಗಾವಿಯಲ್ಲಿ ಪರಸ್ಪರ ಭೇಟಿಯಾಗಿ ಎಪಿಎಂಸಿ ಚುನಾವಣೆ ಕುರಿತ ಮಾತುಕತೆ ನಡೆಸಿದ್ದು ರಾಜಿ ಸಂಧಾನ ಸಫಲವಾಗಿದೆ ಎಂದು ತಿಳಿದು ಬಂದಿದೆ ಚುನಾವಣೆ ನಾಳೆ ನಡೆಯಲಿದ್ದು ನಾಲ್ಕು ಜನ ಆಕಾಂಕ್ಷೆಗಳು ರೇಸ್ ನಲ್ಲಿ ಇದ್ದಾರೆ ಹಿರಿಯ ಕಾಂಗ್ರೆಸ್ ಮುಖಂಡ ಯುವರಾಜ ಕದಂ ಸುಧೀರ …
Read More »ಕರಾಳ ದಿನಾಚರಣೆ ವಿರುದ್ಧ ಕರವೇ ಸೆಡ್ಡು…!! ನಗರದಲ್ಲಿ ಪಂಜಿನ ಮೆರವಣಿಗೆ
ಬೆಳಗಾವಿ- ಬೆಳಗಾವಿ ಕನ್ನಡಿಗರು ಗಡಿನಾಡು ಗುಡಿಯಲ್ಲಿ ಕನ್ನಡದ ಹಬ್ಬ ಆಚರಣೆ ಮಾಡುವ ಸಂಧರ್ಭದಲ್ಲಿ ನಾಡವಿರೋಧಿ ಎಂಈಎಸ್ ಗೆ ಕರಾಳ ದಿನಾಚರಣೆ ಆಚರಿಸಲು ಯಾವುದೇ ಕಾರಣಕ್ಕೂ ಅನುಮತಿ ಕೊಡಬಾರದು ಎಂದು ಆಗ್ರಹಿಸಿ ಕರವೇ ಜಿಲ್ಲಾ ಘಟಕ ದೀಪಕ ಗುಡಗನಟ್ಟಿ ಅವರ ನೇತ್ರತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಿದರು ಬೆಳಗಾವಿಯ ಚನ್ನಮ್ಮ ವೃತ್ತದಿಂದ ಪಂಜಿನ ಮೆರವಣಿಗೆ ಆರಂಭಿಸಿದ ಕರವೇ ಕಾರ್ಯಕರ್ತರು ಎಂಈಎಸ್ ವಿರುದ್ಧ ಕರಾಳ ದಿನಾಚರಣೆಗೆ ಅನುಮತಿ ನೀಡುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ …
Read More »ಎಪಿಎಂಸಿ ಚುನಾವಣೆ,ಅವಿರೋಧ ಆಯ್ಕೆಗೆ ಪ್ರಯತ್ನ – ಸತೀಶ ಜಾರಕಿಹೊಳಿ
ಬೆಳಗಾವಿ- ಅತ್ಯಂತ ಕುತೂಹಲ ಕೆರಳಿಸಿರುವ ಬೆಳಗಾವಿ ಎಪಿಎಂಸಿ ಚುನಾವಣೆಯ ಕಾವು ತಣ್ಣಗಾಗಿದೆ ಎಲ್ಲ ಕಾಂಗ್ರೆಸ್ ಸದಸ್ಯರು ಒಗ್ಗಟ್ಟಾಗಿದ್ದು ಒಮ್ಮತದ ಅಭ್ಯರ್ಥಿಗಳನ್ಬು ಅವಿರೋಧವಾಗಿ ಆಯ್ಕೆ ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಶಾಸಕ ಸತೀಶ ಜಾರಕಿಹೋಳಿ ಹೇಳಿದ್ದಾರೆ ಬೆಳಗಾವಿ ಎ ಪಿ ಎಮ್ ಸಿ ಚುಣಾವಣೆ ಅಕ್ಟೋಬರ 15 ರಂದು ನಿಗದಿಯಾಗಿದೆ ಒಟ್ಟು 14 ಜನ ಸದಸ್ಯರು, 3 ಜನ ಸದಸ್ಯರು ನಾಮನಿರ್ದೆಶನ ಸದಸ್ಯರು ಇದ್ದಾರೆ ಎಪಿಎಂಸಿ ಚುಣಾವಣೆ ಯನ್ನು ಅವಿರೋದವಾಗಿ …
Read More »ಎಪಿಎಂಸಿ ಚುನಾವಣೆ ಸಚಿವ ರಮೇಶ ಜಾರಕಿಹೊಳಿ ನೇತ್ರತ್ವದಲ್ಲಿ ಮಹತ್ವದ ಸಭೆ …..
ಬೆಳಗಾವಿ- ಸೋಮವಾರ ಬೆಳಗಾವಿ ಎಪಿಎಂಸಿ ಅದ್ಯಕ್ಷ ಉಪಾದ್ಯಕ್ಷರ ಚುನಾವಣೆ ನಡೆಯಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನೇತ್ರತ್ವದಲ್ಲಿ ಎಪಿಎಂಸಿ ಸದಸ್ಯರ ಮಹತ್ವದ ಸಭೆ ನಡೆಯಿತು ನಗರದ ಸರ್ಕ್ಯುಟ್ ಹೌಸ್ ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಎಲ್ಲ ಕಾಂಗ್ರೆಸ್ ಸದಸ್ಯರು ಹಾಗು ಕಾಂಗ್ರೆಸ್ ಬೆಂಬಲಿತ ಸದಸ್ಯರು ಸಭೆಯಲ್ಲಿ ಭಾಗ ವಹಿಸಿದ್ದರು ಅದ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಯುವರಾಜ ಕದಂ ಹಾಗೂ ಸುಧೀರ ಗಡ್ಡೆ ಅವರ ಹೆಸರು ಪ್ರಸ್ತಾಪವಾಯಿತು ಎಲ್ಲರ …
Read More »ಎದೆ ಮೇಲೆ ಟ್ಯಾಟು ಕಲೆ…ರಾಜ್ಯಾದ್ಯಂತ ಲಕ್ಷ್ಮೀ ಹೆಬ್ಬಾಳಕರ ಅಭಿಮಾನಿಗಳ ಅಲೆ….!!!!
ಬೆಳಗಾವಿ – ಮಾತು ಕೊಟ್ಟಂತೆ ನಡೆದು,ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿರುವ.ಫೌಂಡೇಶನ್ ಮೂಲಕ ಅಸಹಾಯಕರಿಗೆ ಸಹಾಯ ಮಾಡಿ ಸಮಾಜ ಸೇವೆಯನ್ನು ವಿಸ್ತರಿಸಿ ಕೊಂಡಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ರಾಜ್ಯದ ಜನರ ಗಮನ ಸೆಳೆಯುತ್ತಿದ್ದಾರೆ ಸಾಮಾಜಿಕ ಸೇವೆ ಮತ್ತು ಪಕ್ಷದ ಸಂಘಟನೆಯಿಂದ ಬೆಳಗಾವಿ ಜಿಲ್ಲೆಯ ಜನರ ಗಮನ ಸೇಳೆದಿದ್ದ ಲಕ್ಷ್ಮೀ ಹೆಬ್ಬಾಳಕರ ಶಾಸಕಿಯಾಗುತ್ತಿದ್ದಂತೆಯೇ ಈಗ ಇಡೀ ರಾಜ್ಯದ ಗಮನ ಸೆಳೆಯುತ್ತಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ಲಕ್ಷ್ಮೀ ಹೆಬ್ಬಾಳಕರ ರಾಜಕೀಯ ನಡೆ ಮತ್ತು …
Read More »ಚಾಕು ತೋರಿಸಿ ಹಣ ಕಸಿಯುತ್ತಿದ್ದ ಇಬ್ಬರ ಬಂಧನ
ಬೆಳಗಾವಿ- ರಾತ್ರಿ ಹೊತ್ತು ಒಂಟಿಯಾಗಿ ಹೋಗುವವರನ್ನು ಟಾರ್ಗೇಟ್ ಮಾಡಿ ಪುಟ್ಟ ಚಾಕು ತೋರಿಸಿ ಹಣ ಮತ್ರು ಬಂಗಾರದ ಆಭರಣಗಳನ್ನು ದೋಚುವ ಇಬ್ಬರು ಪುಟ್ಟ ದರೋಡೆಕೋರರು ಬೆಳಗಾವಿ ಪೋಲೀಸರ ಬಲೆಗೆ ಬಿದ್ದಿದ್ದಾರೆ ಬೆಳಗಾವಿ ಸಿಸಿಐಬಿ ಇನ್ಸ್ಪೆಕ್ಟರ್ ಎ.ಎಸ್.ಗುದಿಗೊಪ್ಪ ನೇತ್ರತ್ವದ ತಂಡದಿಂದ ನಡೆದ ಕಾರ್ಯಾಚರಣೆ ಯಲ್ಲಿ ಇಬ್ಬರು ಕಳ್ಳರು ಸಿಕ್ಕಿಬಿದ್ದಿದ್ದಾರೆ ಚಾಕು ತೋರಿಸಿ ಹಣ ದೋಚುತ್ತಿದ್ದ ಕಳ್ಳರು. ರಾಜಸ್ತಾನ ಮೂಲದವರಾಗಿದ್ದು ವ್ಯಕ್ತಿಗೆ ಚಾಕು ತೋರಿಸಿ ಹಣ ದೋಚಿದ್ದರು. ಬೆಳಗಾವಿಯ ರಾಹುಲ್ ಜಾಲಗಾರ 20, …
Read More »ಸ್ಮಾರ್ಟ್ ಸಿಟಿ , ಭೂಪಾಲ್ ದಲ್ಲಿ ಕಮಾಲ್….ಬೆಳಗಾವಿಯಲ್ಲಿ ಗೋಲ್ ಮಾಲ್ …..!!! ಅಭಯ ಪಾಟೀಲ ಆರೋಪ
ಬೆಳಗಾವಿ- ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗುತ್ತಿರುವ ಕಾರಣ ಭೂಪಾಲ್ ಗೆ ಭೇಟಿ ನೀಡಿ ಅಲ್ಲಿಯ ಕಾಮಗಾರಿ ವಿಕ್ಷಿಸಿದ ಶಾಸಕ ಅಭಯ ಪಾಟೀಲ ಬೆಳಗಾವಿ ಕಾಮಗಾರಿಯ ಕುರಿತು ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗುತ್ತಿದೆ,ಯೋಜನಾ ವೆಚ್ಚವೂ ಹೆಚ್ಚಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಸ್ಮಾರ್ಟ್ ಸಿಟಿ ಅಧಿಕಾರಿಗೆ ದೂರು ನೀಡಿ ಈ ಕುರಿತು ಅದ್ಯಯನ ಪ್ರವಾಸ ಕೈಗೊಳ್ಳುವಂತೆ ಶಾಸಕ ಅಭಯ ಪಾಟೀಲ ಮನವಿ ಮಾಡಿಕೊಂಡ ಕಾರಣ ಭೂಪಾಲ್ ನಲ್ಲಿ …
Read More »ಪ್ರೋತ್ಸಾಹ ಧನದ ಬಿಡುಗಡೆಗೆ ಬೀದಿಗಿಳಿದ ಆಶಾ ಕಾರ್ಯಕರ್ತೆಯರು
ಬೆಳಗಾವಿ ಹಲವು ತಿಂಗಳಿನಿಂದ ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಮಾಡಲು, ಕೇಂದ್ರ ಸರಕಾರ ಮಾಸಿಕ ವೇತನ ನಿಗದಿಗೊಳಿಸಬೇಕು ಹಾಗೂ ರಾಜ್ಯ ಸರಕಾರ ವೇತನ ಹೆಚ್ಚಿಸಬೇಕೆಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದವರು ಚನ್ನಮ್ಮ ವೃತ್ತದಿಂದ ಪ್ರತಿಭಟನೆ ನಡೆಸಿದರು. . ಜುಲೈನಿಂದ ಇಲ್ಲಿಯವರೆಗೆ ರಾಜ್ಯ ಸರಕಾರದಿಂದ ನಿಗದಿ ಪಡಿಸಿದ ಪ್ರೋತ್ಸಾಹ ಧನ ಬಿಡುಗಡೆ ಮಾಡಿಲ್ಲ. ಕೂಡಲೇ ಅದನ್ನು ಬಿಡುಗಡೆ ಮಾಡಬೇಕು. ಆಶಾಗಳಿಗೆ ಆಯಾ ತಿಂಗಳ ಕ್ಲೇಮ್ ಹಾಗೂ …
Read More »ರೈತ ಸಾಲ ಪಾವತಿ ಮಾಡಿದ್ರೂ ಜಮೀನು ಹರಾಜಿಗೆ ಬ್ಯಾಂಕ್ ನೋಟೀಸ್ ….
ಬೆಳಗಾವಿ: ಸಾಲ ಪಾವತಿಸಿದರೂ ರೈತನ ಜಮೀನು ಹರಾಜಿಗೆ ಮುಂದಾದ ಬೆಳಗಾವಿಯ ಎಚ್ ಡಿ ಎಫ್ ಸಿ ಬ್ಯಾಂಕ್ ವ್ಯವಸ್ಥಾಪಕರ ಕ್ರಮ ಖಂಡಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಕಾಂಗ್ರೆಸ್ ರಸ್ತೆಯಲ್ಲಿರುವ ಎಚ್ ಡಿ ಎಫ್ ಸಿ ಬ್ಯಾಂಕ್ ನ ಬೀಗಕ್ಕೆ ಹಸಿರು ಶಾಲು ಜಡಿದು ಪ್ರತಿಭಟನೆ ನಡೆಸಿದ ರೈತರು ಮ್ಯಾನೇಜರ್ ವಿರುದ್ಧ ಘೋಷಣೆ ಕೂಗಿದರು. ಗೋಕಾಕ ತಾಲೂಕಿನ ಕಳ್ಳಿಗುದ್ದಿ ಗ್ರಾಮದ ರೈತ ಅಪ್ಪಣ್ಣ ತಿಮ್ಮಪ್ಪ ಸಂಕ್ರಿ ಎಂಬುವವರು …
Read More »