ಬೆಳಗಾವಿ ರಾಜಕೀಯ ದುರುದ್ದೇಶಕ್ಕಾಗಿ ಬೆಳಗಾವಿ ಜಿಲ್ಲಾ ವಿಭಜನೆ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಬಾರದು ಎಂದು ಕನ್ನಡ ಹೋರಾಟಗಾರ ಅಶೋಕ ಚಂದರಗಿ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 1997ರಲ್ಲಿ ಬೆಳಗಾವಿ ಜಿಲ್ಲೆಯನ್ನು ಜಿ.ಎಚ್.ಪಟೇಲರು ವಿಭಜನೆ ಮಾಡಲು ನಿರ್ಣಯ ತೆಗೆದುಕೊಂಡಾಗ ಅದಕ್ಕೆ ಜನರು ವಿರೋಧ ಮಾಡಿದಾಗ ಅದನ್ನು ಹಿಂದೆ ತೆಗೆದುಕೊಂಡರು. ಆದರೆ ಕುಮಾರಸ್ವಾಮಿ ಅವರು ಗಡಿ ವಿಷಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ವ್ಯಕ್ತವಾಗುತ್ತಿದೆ. ಜಿಲ್ಲಾ ವಿಭಜನೆ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿ ಗಣೇಶೋತ್ಸವಕ್ಕೆ ಫಾರೇನ್ ಗೆಸ್ಟ್,…ವ್ಹಾರೇ..ವ್ಹಾ…!!!
ಬೆಳಗಾವಿ- ಬೆಳಗಾವಿಯಲ್ಲಿ ನಡೆಯುವ ಗಣೇಶೋತ್ಸವ ರಾಜ್ಯದಲ್ಲಿಯೇ ಪ್ರಸಿದ್ಧಿ ಪಡೆದಿದ್ದು ಬೆಳಗಾವಿಯಲ್ಲಿ ನಡೆಯುವಂತಹ ಅದ್ಧೂರಿ ಗಣೇಶೋತ್ಸವ ರಾಜ್ಯದ ಬೇರೆ ಯಾವ ಜಿಲ್ಲೆಯಲ್ಲಿ ನಡೆಯುವುದಿಲ್ಲ ಕರ್ನಾಟಕ ಮತ್ತು ನೆರೆಯ ಮಹಾರಾಷ್ಟ್ರದ ಜನರನ್ನು ಆಕರ್ಷಿಸುತ್ತಿದ್ದ ಬೆಳಗಾವಿ ಗಣೇಶೋತ್ಸವಕ್ಕೆ ಈಗ ವಿದೇಶಿಗರನ್ನು ಆಕರ್ಷಿಸುತ್ತಿರುವದು ಬೆಳಗಾವಿಯ ಹೆಮ್ಮೆ ಇಂದು ಬೆಳಗಾವಿ ನಗರದ ರವಿವಾರ ಪೇಟೆಯ ಗಣೇಶ ಮಂಡಳದವರು ಗಣೇಶನನ್ನು ಅದ್ದೂರಿ ಮೆರವಣಿಗೆ ಮೂಲಕ ತರುವಾಗ ಇಬ್ಬರು ವಿದೇಶಿಗರು ಗಣಪತಿ ಬಪ್ಪಾ ಮೋರೆಯಾ ಎಂದು ಬರೆಯಲಾದ ಟೋಪಿ ಹಾಕಿ …
Read More »ನನಗೂ ಈಗಿನ ರಾಜಕೀಯ ಬಿಕ್ಕಟ್ಟಿಗೂ ಸಮಂಧವಿಲ್ಲ- ಸತೀಶ ಜಾರಕಿಹೊಳಿ
ಬೆಳಗಾವಿ- ಬೆಂಗಳೂರಿನಿಂದ ಮರಳಿದ ಬಳಿಕ ಬೆಳಗಾವಿಯಲ್ಲಿ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ ನನಗು ಈಗಿನ ರಾಜಕೀಯ ಬಿಕ್ಕಟ್ಟಿಗು ಸಂಬಂಧವಿಲ್ಲ ನಾನು ಅಸಮಾಧಾನ ಆಗಿಲ್ಲ. ಹೀಗಾಗಿ ವಾರ್ನಿಂಗ್ ಮಾಡುವ ಅವಶ್ಯಕತೆ ಇಲ್ಲ ಎಂದು ಸತೀಶ ಜಾರಕಿಹೊಳಿ ಹೇಳಿದ್ದಾರೆ ಅವರ ನಿವಾಸದಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಅವರು ಮೊದಲಿನಿಂದ ಹೇಳುತ್ತಲೇ ಬಂದಿದ್ದೇನೆ ಈ ರಾಜಕೀಯ ಬೆಳವಣಿಗೆಯಲ್ಲಿ ನಮ್ಮ ಪಾತ್ರವಿಲ್ಲ 4 ತಿಂಗಳಿಂದ ಆಪರೇಷನ ಕಮಲ ಚರ್ಚೆ ನಡೆಯುತ್ತಲೇ ಇದೆ ಸದ್ಯದ ವಾತಾವರಣದಲ್ಲಿ …
Read More »15 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸುವರ್ಣ ವಿಧಾನ ಸೌಧದಲ್ಲಿ ಜನತಾ ದರ್ಶನ ಮಾಡ್ತಾರೆ
ಬೆಳಗಾವಿ- ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 15,ರಂದು ಬೆಳಗಾವಿಗೆ ಭೇಟಿ ನೀಡಿ ಕರ್ನಾಟಕ ಲಾ ಸೊಸೈಟಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂದು ಮಧ್ಯಾಹ್ನ 3 ಘಂಟೆಗೆ ಸುವರ್ಣ ವಿಧಾನಸೌಧದಲ್ಲಿ ಜನತಾ ದರ್ಶನ ಮಾಡಲಿದ್ದಾರೆ 15 ರಂದು ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 10-40 ಕ್ಕೆ ಗೌರ್ವಾನಿತ ರಾಷ್ಟ್ರಪತಿಗಳನ್ನು ಬರಮಾಡಿಕೊಂಡು ನಂತರ ಅವರ ಜೊತೆ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮದ್ಯಾಹ್ನ 1 ಘಂಟೆಗೆ ರಾಷ್ಟ್ರಪತಿಗಳನ್ನು ಬಿಳ್ಕೊಡಲಿದ್ದಾರೆ ನಂತರ …
Read More »ಜಾರಕಿಹೊಳಿ ಬ್ರದರ್ಸ ಬಿಜೆಪಿಗೆ ಬಂದ್ರೆ ಸ್ವಾಗತ – ಪ್ರಭಾಕರ ಕೋರೆ
ಬೆಳಗಾವಿ ಸೆ.15 ಅಖಿಲಭಾರತ ಕನ್ನಡ ಭವನ ಉದ್ಘಾಟನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ನೆರವೆರಿಸಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿದರು. ಬುಧವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಉದ್ಘಾಟನೆಗೆ ಕಸಾಪದ ಅಧ್ಯಕ್ಷ ಮನು ಬಳಿಗಾರ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ ಎಂದರು. 3.ಕೋಟಿ 40 ಲಕ್ಷ ರು.ಗಳಲ್ಲಿ ಭವನ ನಿರ್ಮಾಣವಾಗಿದೆ. ಇದರ ಸದುಪಯೋಗ ಪಡೆಸಿಕೊಳ್ಳಬೇಕಿದೆ. ಕನ್ನಡ ಕಾರ್ಯಕ್ರಮಗಳನ್ನು ನಡೆಸುವಾಗ ಇಂತಿಷ್ಟ ಬಾಡಿಗೆ ರೂಪದಲ್ಲಿ …
Read More »ಬೆಳಗಾವಿ ಪಾಲಿಕೆ ವಾರ್ಡ್ ವಿಂಗಡನೆ, ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಪಿಟೀಶನ್ ದಾಖಲು
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡುಗಳ ಪುನರ್ ವಿಂಗಡನೆ ಮತ್ತು ಮೀಸಲಾತಿಯನ್ನು ಪ್ರಶ್ನಿಸಿ ತಡೆಯಾಜ್ಞೆ ಕೋರಿ ಮಾಜಿ ನಗರಸೇವಕ ಭೈರಗೌಡ ಪಾಟೀಲ,ಧನರಾಜ ಗವಳಿ ಸೇರಿದಂತೆ ಹತ್ತು ಜನ ಧಾರವಾಡ ಹೈಕೋರ್ಟ್ ಪೀಠದಲ್ಲಿ ರಿಟ್ ಪಿಟೇಶನ್ ದಾಖಲು ಮಾಡಿದ್ದಾರೆ ವಾರ್ಡುಗಳ ಪುನರ್ ವಿಂಗಡನೆ ಅವೈಜ್ಞಾನಿಕವಾಗಿ ಮಾಡಲಾಗಿದೆ ವಾರ್ಡುಗಳ ಮೀಸಲಾತಿಯೂ ಸರಿಯಾಗಿಲ್ಲ ವಾರ್ಡುಗಳ ಪುನರ್ ವಿಂಗಡನೆ ಮತ್ತು ಮೀಸಲಾತಿಗೆ ತಡೆಯಾಜ್ಞೆ ನೀಡುವಂತೆ ರಿಟ್ ಪಿಟೇಶನ್ ನಲ್ಲಿ ಕೋರಲಾಗಿದೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 58 …
Read More »ಲಕ್ಷ್ಮೀ ಹೆಬ್ಬಾಳಕರ್ ನಮ್ಮ ಪಾರ್ಟಿಯ ಇಂಪಾರ್ಟಂಟ್ ಲೀಡರ್- ಡಿಕೆಶಿ
ಬೆಂಗಳೂರು- ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ನಂತರ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಮೌನ ಮುರಿದಿದ್ದಾರೆ ಲಕ್ಷ್ಮೀ ಹೆಬ್ಬಾಳಕರ್ ನಮ್ಮ ಪಾರ್ಟಿಯ ಇಂಪಾರ್ಟೆಂಟ್ ಲೀಡರ್ ಎಂದು ಡಿಕೆಶಿ ಹೇಳಿದ್ದಾರೆ ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿದ ಡಿ ಕೆ ಶಿವಕುಮಾರ್ ಜಾರಕೊಹೊಳಿ ಸಹೋದರರ ಬಗ್ಗೆ ನನಗೆ ಗೊತ್ತಿದೆ ಅವರು ನಮ್ಮ ಪಕ್ಷದ ನಿಷ್ಠರು ಅನೇಕ ವಿಚಾರದಲ್ಲಿ ಅವರು ನನಗೆ ಅನೇಕ ಬಾರಿ ಬೆಳಗಾವಿಗೆ ಕರೆದಿದ್ದರು ಅವರು ಕರೆದಾಗಲೆಲ್ಲಾ ಬೆಳಗಾವಿಗೆ ಹೋಗಿದ್ದೇನೆ ಅವರಿಗೆ …
Read More »ಬೆಂಗಳೂರಿನಲ್ಲಿ ಜಾರಕಿಹೊಳಿ ಝಲಕ್ ….!!!
ಬೆಳಗಾವಿ – ರಾಜಧಾನಿ ಬೆಂಗಳೂರಿನಲ್ಲಿ ಈಗ ಬೆಳಗಾವಿ ರಾಜಕಾರಣದ್ದೇ ಚರ್ಚೆ ಎಲ್ಲ ಮಾದ್ಯಮಗಳು ಜಾರಕಿಹೊಳಿ ಸಹೋದರರ ಮೇಲೆ ನಿಗಾ ಇಟ್ಟಿದ್ದು ಸರ್ಕಾರದ ಮೇಲೆ ಬೆಳಗಾವಿ ಜಿಲ್ಲೆ ಪ್ರಭಾವ ಬೀರೀದ್ದು ಜಾರಕಿಹೊಳಿ ಝಲಕ್ ಬೆಳಗಾವಿ ಯಿಂದ ಬೆಂಗಳೂರಿಗೆ ಶಿಪ್ಟ ಆಗಿದೆ ಜಾರಕಿಹೊಳಿ ಸಹೋದರರು ಬಿಜೆಪಿ ಸೇರ್ತಾರೆ ಎನ್ನುವ ಮಾತು ನಿನ್ನೆ ಕೇಳಿ ಬಂದಿತ್ತು ಆದ್ರೆ ನಿನ್ನೆ ರಾತ್ರಿ ನಾವು ಬಿಜೆಪಿಗೆ ಹೋಗೋಲ್ಲ ಅಂತ ಸಚಿವ ರಮೇಶ ಜಾರಕಿಹೊಳಿ ಹೇಳಿ ಇಡೀ ಘಟನೆಯ …
Read More »ಸರ್ಕಾರ ಪತನಕ್ಕೆ ಬೆಳಗಾವಿಯಲ್ಲಿಯೇ ಮಾಸ್ಟರ್ ಪ್ಲ್ಯಾನ್ ಮಧ್ಯಾಹ್ನದ ಹೊತ್ತಿಗೆ ಹೊರಬೀಳಲಿದೆ ಶಾಕಿಂಗ್ ನ್ಯುಸ್ ?
ಬೆಳಗಾವಿ- ಇಂದು ಮಧ್ಯಾಹ್ನದವರೆಗೆ ರಾಜ್ಯದಲ್ಲಿ ಶಾಕಿಂಗ್ ನ್ಯುಸ್ ಹೊರಬೀಳಲಿದೆ ಸರ್ಕಾರ ಪತನಕ್ಕೆ ಕೌಂಟ್ ಡೌನ್ ಶುರುವಾಗಿದ್ದು ಇದಕ್ಕೆಲ್ಲಾ ಮಾಸ್ಟರ್ ಪ್ಲ್ಯಾನ್ ರೆಡಿಯಾಗಿದ್ದೇ ಬೆಳಗಾವಿ ಜಿಲ್ಲೆಯಲ್ಲಿ ಸರ್ಕಾರ ಅಸ್ಥಿರಗೊಳಿಸಲು 23 ಜನ ಕಾಂಗ್ರೆಸ್ ಶಾಸಕರು ರೆಡಿಯಾಗಿದ್ದಾರೆ 22 ಜನ ಶಾಸಕರ ಪಟ್ಟಿಯೊಂದಿಗೆ ಮಂತ್ರಿ ರಮೇಶ ಜಾರಕಿಹೊಳಿ ಬೆಂಗಳೂರು ವಿಮಾನ ಹತ್ತಿದ್ದಾರೆ ಇಂದು ಮಧ್ಯಾಹ್ನದ ಹೊತ್ತಿಗೆ ಭಿನ್ನಮತ ಸ್ಪೋಟಗೊಂಡು ಸರ್ಕಾರ ಪತನವಾಗುವದು ಖಚಿತ ಎನ್ನುವ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ ಬೆಳಗಾವಿ …
Read More »ಅಂಗಡಿಕಾರರಿಂದ ನೋ ರಿಸ್ಪಾನ್ಸ, ರಸ್ತೆಗಿಳಿಯದ ಬಸ್ ,ಅಟೋ ಹತ್ತಿದವರಿಗೆ ಟ್ಯಾಕ್ಸಿ ಚಾರ್ಜ, ಬೆಳಗಾವಿಯಲ್ಲಿ ಬಂದ್ ಬಿಸಿ
ಬೆಳಗಾವಿ- ತೈಲಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಮತ್ತು ವಿವಿಧ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗಿದೆ ಇಂದು ಬೆಳಿಗ್ಗೆಯಿಂದಲೇ ಬೆಳಗಾವಿ ಸಿಬಿಟಿ ಬಸ್ ಗಳು ರಸ್ತೆಗಿಳಿಯಲಿಲ್ಲ ಹೊರಗಿನಿಂದ ಬಂದಿರುವ ಬಸ್ ಗಳು ಡಿಪೋಗಳಿಗೆ ಶಿಪ್ಟ ಮಾಡಿದ ಕಾರಣ ಬೆಳಗಾಯಿಂದ ಗೋವಾ,ಹುಬ್ಬಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳುವ ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿ ಪರದಾಡುವ ದೃಶ್ಯ ಸಾಮಾನ್ಯವಾಗಿತ್ತು ನಗರದಲ್ಲಿ ಸಿಬಿಟಿ …
Read More »ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಡಿಸಿ ಆದೇಶ
ಬೆಳಗಾವಿ- ನಾಳೆ ಭಾರತ್ ಬಂಧ್ ಗೆ ವಿವಿಧ ಸಂಘಟನೆಗಳು ಕರೆ ನೀಡಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಜಿಯಾವುಲ್ಲಾ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ
Read More »ನಗರಸೇವಕ ಮತೀನ ಶೇಖ್ ಅರೆಸ್ಟ
ಬೆಳಗಾವಿ – ಇತ್ತೀಚಿಗೆ ಉಜ್ವಲ ನಗರದಲ್ಲಿ ನಡೆದ ಗಲಾಟೆಗೆ ಸಮಂಧಿಸಿದಂತೆ ಹಾಲಿ ನಗರಸೇವಕ ಮತೀನಲಿ ಶೇಖ ಸೇರಿದಂತೆ ಒಟ್ಟು ಮೂರು ಜನ ಅಪಾಧಿತರನ್ನು ಮಾಳಮಾರುತಿ ಠಾಣೆಯ ಪೋಲೀಸರು ಬಂಧಿಸಿದ್ದಾರೆ ಉಜ್ವಲ ನಗರದಲ್ಲಿ ಇತ್ತೀಚಿಗೆ ನಡೆದ ಗಲಾಟೆ ಯಲ್ಲಿ ಮಾಜಿ ನಗರಸೇವಕ ಫಿರ್ದೋಸ್ ದರ್ಗಾ ಗಾಯಗೊಂಡಿದ್ದರು ಜೊತೆಗೆ ಮತೀನಲಿ ಶೇಖ ಕೂಡಾ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ಮಧ್ಯಾಹ್ನ ಮತೀನಲಿ ಶೇಖ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ಪೋಲೀಸರು …
Read More »ಭಾರತ್ ಬಂದ್ ಗೆ ಬೆಳಗಾವಿಯಲ್ಲಿ ವಿವಿಧ ಸಂಘಟನೆಗಳ ಬೆಂಬಲ
ಬೆಳಗಾವಿ-ತೈಲ ದರ ಏರಿಕೆ ಖಂಡಿಸಿ ನಾಳೆ ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಂದ್ ಗೆ ಹಲವು ಸಂಘಟನೆಗಳ ಬೆಂಬಲ ವ್ಯೆಕ್ತಪಡಿಸಿವೆ ಕೆ ಎಸ್ ಆರ್ ಟಿ ಸಿ ಸ್ಟಾಫ್ ಅಂಡ್ ವರ್ಕರ್ಸ್ ಅಸೋಸಿಯೇಷನ್ ಜಿಲ್ಲಾ ಘಟಕ ಟೆಂಪೋ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಹಾಗು ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಬೆಂಬಲ ನೀಡಿವೆ ಲಾರಿ ಅಸೋಸಿಯೇಷನ್ ನಿಂದಲು ಬೆಂಬಲ ವ್ಯಕ್ತವಾಗಿದೆ ನಾಳೆ ಶಾಲಾ, ಕಾಲೇಜಿಗೆ ರಜೆ ನೀಡುವ …
Read More »ಉತ್ತರ ಕರ್ನಾಟಕದ ಜಿಲ್ಲೆಗಳಿಗೆ 9 ಕಚೇರಿಗಳ ಸ್ಥಳಾಂತರಕ್ಕೆ ಸರ್ಕಾರದ ನಿರ್ಧಾರ
ಬೆಳಗಾವಿ: ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ರಾಜ್ಯದ 9 ಪ್ರಮುಖ ಕಚೇರಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರಿಸುವ ನಿರ್ಣಯವನ್ನು ಕೈಗೊಂಡಿರುವ ರಾಜ್ಯ ಸಚಿವ ಸಂಪುಟ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಈ ಭಾಗದ ಮಠಾಧೀಶರು ಹಾಗೂ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಮುಖಂಡರುಗಳು ಸಾಂಕೇತಿಕ ಅಭಿನಂದನೆ ಸಲ್ಲಿಸಿದ್ದಾರೆ. ಶನಿವಾರದಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಅವರು, ರಾಜ್ಯ ಸರಕಾರ 9 ಕಚೇರಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರಿಸುವ …
Read More »ಸಿಎಂ ಆಗಲು ಇನ್ನೂ ಕಾಲಾವಕಾಶ ಇದೆ
ಬೆಳಗಾವಿ ಸಚಿವ ರಮೇಶ ಜಾರಕಿಹೊಳಿ ನಾನು ಸಿಎಂ ಆಗಬೇಕೆಂದು ಹೇಳಿರುವುದು ಅದು ಈಗೀನದ್ದಲ್ಲ ಮುಂದಿನ ವಿಚಾರ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಸಿಎಂ ಆಗಲು ಇನ್ನು ಕಾಲಾವಕಾಶವಿದೆ. ರಮೇಶ ಹೇಳಿರುವ ಮಾತು ಮುಂದಿನ ಹತ್ತು ವರ್ಷಗಳಲ್ಲಿ ಆಗಬಹುದು. ಅದನ್ನು ಚರ್ಚೆ ಮಾಡುತ್ತೇವೆ. ಎಷ್ಟು ಜನ ಬೆಂಬಲ ಸೂಚಿಸುತ್ತಾರೋ ಕಾದು ನೋಡಬೇಕು ಎಂದರು. ಬರುವ ಲೋಕಸಭಾ ಚುನಾವಣೆಯಲ್ಲಿ ನಿಲ್ಲುವ ಮನಸ್ಸು ಇಲ್ಲ. ಆದರೆ ಹೈಕಮಾಂಡ್ ನಿರ್ಣಯ ತೆಗೆದುಕೊಂಡರೆ ನೋಡೋಣ ಎಂದರು.
Read More »