ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಬಡ್ಡಿ ಕೊಡುವದಾಗಿ ಆಮೀಷ ಒಡ್ಡಿ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಲಪಟಾಯಿಸಿರುವ ಆರೋಪ ಹೊತ್ತಿರುವ ಆನಂದ ಅಪ್ಪುಗೋಳ್ ವ್ಯೆವಹಾರ ತನಿಖೆಗೆ ಸಿಓಡಿ ತಂಡ ಬೆಳಗಾವಿಗೆ ಆಗಮಿಸಿದೆ ನಿನ್ನೆ ರಾತ್ರಿಯೇ ತಂಡ ಬೆಳಗಾವಿಗೆ ಆಗಮಿಸಿದ್ದು ಸಿಸಿಬಿ ಪೋಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಚೇರ್ ಮನ್ ಆನಂದ ಅಪ್ಪುಗೋಳ್ ಅವರ ವಿಚಾರಣೆ ನಡೆಸಲಾಗುತ್ತಿದೆ
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಪಿಎಲ್ ಡಿ ಬ್ಯಾಂಕ ಚುನಾವಣೆ ಸುಖಾಂತ್ಯ, ….ಬಂಡಾಯ ಅಂತ್ಯ……..!!!!
ಬೆಳಗಾವಿ- ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ ಚುನಾವಣೆ ಕೊನೆಗೂ ಸುಖಾಂತ್ಯ ಕಂಡಿದೆ ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ನಡುವೆ ಒಮ್ಮತ ಮೂಡಿಸುವಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಯಶಸ್ವಿಯಾಗಿದ್ದು ಅಂತಿಮವಾಗಿ ಅದ್ಯಕ್ಷ ಉಪಾದ್ಯಕ್ಷರನ್ನು ಅವಿರೋಧವಾಗ ಆಯ್ಕೆ ಮಾಡಲಾಗಿದೆ ಅದ್ಯಕ್ಷರಾಗಿ ಮರಾಠಾ ಸಮುದಾಯದ ಮಹಾದೇವ ಪಾಟೀಲ,ಉಪಾದ್ಯಕ್ಷರಾಗಿ ಮುಸ್ಲಿಂ ಸಮುದಾಯದ ಬಾಪು ಜಮಾದಾರ ಆಯ್ಕೆಯಾಗಿದ್ದಾರೆ ಚುನಾವಣೆ ಮುಗಿದ ಬಳಿಕ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ,ಲಕ್ಷ್ಮೀ ಹೆಬ್ಬಾಳಕರಗ …
Read More »ಈಶ್ವರ ಖಂಡ್ರೆ ರಾಜಿ ಸೂತ್ರಕ್ಕೆ ಒಪ್ಪಿಗೆ, ಮರಾಠಾ ಸಮಾಜಕ್ಕೆ ಅದ್ಯಕ್ಷ ಸ್ಥಾನ , ಲಿಂಗಾಯತ ಸಮಾಜಕ್ಕೆ ಉಪಾಧ್ಯಕ್ಷ ಸ್ಥಾನ ?
ಬೆಳಗಾವಿ.ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರ ಜೊತೆ ಲಕ್ಷ್ಮೀ ಹೆಬ್ಬಾಳ್ಕರ ನಿರಂತರವಾಗಿ ಸರದಿ ಸಭೆಗಳನ್ನು ನಡೆಸಿದ್ದು ಸಭೆಯಲ್ಲಿ ಒಂಭತ್ತು ಜನ ಬೆಂಬಲಿಗ ನಿರ್ದೇಶಕರೊಂದಿಗೆ ಚರ್ಚೆ ನಡೆಯುತ್ತಿದೆ. ಚುನಾವಣೆ ಸಮಯಕ್ಕೆ ಸರಿಯಾಗಿ ಬ್ಯಾಂಕ್‌ಗೆ ಹೋಗಲಿರುವ ನಿರ್ದೇಶಕರು ಅಧ್ಯಕ್ಷ ಉಪಾದ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿದಲಿದ್ದಾರೆ ಅನೇಕ ಕಾಂಗ್ರೆಸ್ ಮುಖಂಡರಿಂದ ಹೆಬ್ಬಾಳ್ಕರ್‌ಗೆ ನಿರಂತರ ಫೋನ್ ಕರೆಗಳು ಬರುತ್ತಿದ್ದು ಕಾಂಗ್ರೆಸ್ ನಾಯಕರು ಬಂಡಾಯ ಶಮನಗೊಳಿಸುವ ಕಸರತ್ತ ಮುಂದುವರೆಸಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಚರ್ಚಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ …
Read More »ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಸತೀಶ ಜಾರಕಿಹೊಳಿಗೆ ಅವಮಾನದರೆ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನೂ ಭದ್ಧ
ಬೆಳಗಾವಿ ಪಿಎಲ್ ಡಿ ಬ್ಯಾಂಕ್ ನಲ್ಲಿ ಶಾಸಕ ಸತೀಶ ಜಾರಕಿಹೊಳಿಗೆ ಅವಮಾನವಾದರೆ ಸತೀಶ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.ಲಕ್ಷ್ಮೀ ಹೆಬ್ಬಾಳ್ಕರ 90 ಕೋಟಿ ರು. ನೀಡಿರುವ ಸುದ್ದಿ ಹರಿದಾಡುತ್ತಿರುವುದು ದಿಗಿಲು ಬಡಿದಿದೆ. ಹೆಬ್ಬಾಳ್ಕರ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಮಟ್ಟಕ್ಕೆ ಅವರು ಇಳಿಯುತ್ತಾರೆ ಎಂದು ಊಹಿಸಿರಲಿಲ್ಲ. ಸತೀಶ ಜಾರಕಿಹೊಳಿ ಅವರೇ ಹೆಬ್ಬಾಳ್ಕರ್ ಗೆ …
Read More »ಜಿಲ್ಲಾ ಪಂಚಾಯತಿ ಎದುರು ಠೇವಣಿದಾರರ ಪ್ರತಿಭಟನೆ ಜಿಪಂ ಅಧ್ಯಕ್ಷರ ವಿರುದ್ಧ ಗಂಭೀರ ಆರೋಪ
ಬೆಳಗಾವಿ-ಶ್ರೀ ಮಹಾಲಕ್ಷ್ಮೀ ಮಲ್ಟಿ ಮತ್ತು ಡಿಸ್ಟ್ರಿಕ ಪ್ರೈಯ ಲಿಮಿಟೆಡ್ ನಲ್ಲಿ ಹೂಡಿಟ್ಟ ಹಣವನ್ನು ಮರಳಿ ಕೊಡಿಸುವಂತೆ ಆಗ್ರಹಿಸಿ ಆಥಣಿ ಗ್ರಾಮಸ್ಥರು ಗುರುವಾರ ಜಿಪಂ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಜಿಪಂ ಆಧ್ಯಕ್ಷೆ ಆಶಾ ಐಹೊಳೆ ಮತ್ತು ಅವರ ಪತಿಯ ಒಡೆತನದಲ್ಲಿರುವ ಸೊಸೈಟಿಯಲ್ಲಿ ಹೂಡಿಟ್ಟ ಹಣವನ್ನು ಗ್ರಾಹಕರು ಮರಳಿ ಕೇಳಲು ಹೋದಾದ ಅಟ್ರಾಸಿಟಿ ಕೇಸ್ ಹಾಕುವುದಾಗಿ ಬೇದರಿಕೆ ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಬೆಳಗಾವಿ, ಕೊಲ್ಲಾಪುರ, ಚಿಕ್ಕೋಡಿ, ವಿಜಯಪುರ, ನಿಪ್ಪಾಣಿ, …
Read More »ಗಣೇಶ ಮಂಟಪ ಹಾಕುವಾಗ ವಿದ್ಯುತ್ ತಂತಿ ತಗುಲಿ ಯುವಕನ ಸಾವು
ಬೆಳಗಾವಿ – ಬುಧವಾರ ರಾತ್ರಿ ಗಣೇಶ ಮಂಟಪ ಹಾಕುವಾಗ ವಿದ್ಯುತ್ ತಂತಿ ತಗುಲಿ ಗಣೇಶ ಮಂಡಳದ ಯುವಕನೊಬ್ಬ ಸಾವನ್ನೊಪ್ಪಿದ ಘಟನೆ ರಾತ್ರಿ 11 ಘಂಟೆಗೆ ಬೆಳಗಾವಿಯ ರುಕ್ಮಿಣಿ ನಗರದಲ್ಲಿ ನಡೆದಿದೆ ರುಕ್ಮಿಣಿ ನಗರದ ಲಕ್ಷ್ಮೀ ನಾರಾಯಣ ಮಂದಿರದ ಹತ್ತಿರ ಗಣೇಶ ಮಂಡಳದ ಯುವಕರು ಮಂಟಪ ನಿರ್ಮಿಸುವ ಸಂಧರ್ಭದಲ್ಲಿ ಮೋಹನ ಬೆಳಗುಳಕರ(38) ಎಂಬ ಯುವಕ ಮಂಟಪದ ಛಾವಣಿಗೆ ಹಗ್ಗ ಬಿಗೆಯುವ ಸಂಧರ್ಭದಲ್ಲಿ ಕರೆಂಟ್ ತಗುಲಿ ಈತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ …
Read More »ಬೆಳಗಾವಿ ರಾಜ್ಯೋತ್ಸವಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿಸುವ ಪ್ರಯತ್ನ ಮಾಡುವೆ – ಸಿದ್ರಾಮಯ್ಯ
ಬೆಳಗಾವಿ ಶಾಲೆಗಳ ದುರಸ್ತಿಗೆ ಸಂಬಂಧಿಸಿದಂತೆ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಸಿಎಂ ವಿಶೇಷ ಅನುದಾನ ನೀಡಿದ್ದಾರೆ. ಗಡಿಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಪ್ರಾಧಿಕಾರ ಬದ್ದವಾಗಿದೆ ಎಂದು ಕನ್ನಡ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು. ಬುಧವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಾಲೆಗಳು ಬಿಳುವ ಪರಿಸ್ಥಿತಿಯಲ್ಲಿ ಇರುವುದು ಎಲ್ಲವೂ ನನ್ನ ಗಮನಕ್ಕೆ ಇದೆ. ಎಲ್ಲ ಶಾಲೆಗಳ ಪರಿಶೀಲನೆ ನಡೆಸಲಾಗಿದೆ. ಹತ್ತು ಕೋಟಿ ಅನುದಾನದಲ್ಲಿ ಆರು ಕೋಟಿ ಅನುದಾನ ಕಟ್ …
Read More »ಬೆಳಗಾವಿ ಡಿಸಿ ಕಚೇರಿಯಲ್ಲಿ ಸಿದ್ಧರಾಮಯ್ಯ ಮೀಟೀಂಗ್….
ಐದು ವರ್ಷಗಳ ಕಾಲ ಬೆಂಗಳೂರಿನಲ್ಲಿ ಕವದಿ ಹೊತ್ತು ಮಲಗಿಕೊಂಡಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಈಗ ಜ್ಞಾನೋದಯವಾಗಿದೆ ಬೆಳಗಾವಿ ರಾಜ್ಯದ ಗಡಿ ಅನ್ನೋದು ಈಗ ಮನವರಿಕೆಯಾಗಿ ಬೆಳಗಾವಿಗೆ ಬಂದು ಕನ್ನಡದ ಪಾಠ ಹೇಳುತ್ತಿದ್ದಾರೆ ಬೆಳಗಾವಿ- ಹೆಸರಿಲ್ಲದ ರಸ್ತೆ, ಉದ್ಯಾನವನಗಳಿಗೆ ಕನ್ನಡ ಕವಿಗಳ ಹೆಸರು ಇಡುವಂತೆ ಕನ್ನಡ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಮಾತನಾಡಿದರು.ಬೆಳಗಾವಿ ಗಡಿಭಾಗದಾಗಿದ್ದು ಸಮಸ್ಯೆಗಳು ಸಾಕಷ್ಟಿವೆ. ರಾಜ್ಯದ ಎಲ್ಲ ಕಡೆ ಸರಕಾರಿ …
Read More »ಅದಷ್ಟು ಬೇಗ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
ಬೆಳಗಾವಿ- ಪಿಎಲ್.ಡಿ ಬ್ಯಾಂಕ್ ಅದ್ಯಕ್ಷ ಉಪಾಧ್ಯಕ್ಷ ಚುನಾವಣೆ ಮುಂದುಡಿಕೆ ಪ್ರಕರಣಕ್ಕೆ ಸಮಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠ ಆದಷ್ಟು ಬೇಗ ಚುನಾವಣೆ ನಡೆಸುವಂತೆ ಧಾರವಾಡ ಆದೇಶ ನೀಡಿದೆ ಅಗಸ್ಟ್ 28ರಂದು ನಡೆಯಬೇಕಿದ್ದ ಚುನಾವಣೆಯನ್ನು ಬೆಳಗಾವಿ ತಹಶೀಲ್ದಾರ ಮುಂದೂಡಿದ್ದರು ಅಗಸ್ಟ್ 27ರಂದು ಪಿಎಲ್.ಡಿ ಬ್ಯಾಂಕ್ ನಿರ್ದೇಶಕರೊಬ್ಬರು ಕಾಣೆಯಾಗಿದ್ದಾರೆ ಎಂದು ಕೋಡ್ ಮಾಡಿ ತಹಶಿಲ್ದಾರ ಚುನಾವಣೆ ಮುಂದೂಡಿದ್ದರು ಇದನ್ನ ಪ್ರಶ್ನಿಸಿಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೈಕೋರ್ಟ್ ಮೇಟ್ಟಿಲೇರಿದ್ದರು ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಆದಷ್ಟು …
Read More »ರಾಜಕಾರಣದಲ್ಲಿ ವಾಗ್ವಾದ ಆಗೋದು ಕಾಮನ್, ಅದನ್ನೇ ವೈರತ್ವ ಅಂದುಕೊಂಡ್ರೆ ಮುರ್ಖತನ
.ಬೆಳಗಾವಿ- ಡಿಕೆಶಿ ಬೆಳಗಾವಿಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ನಾನು ಬೆಂಗಳೂರಿನಲ್ಲಿ ಹಸ್ತಕ್ಷೇಪ ಮಾಡೋದು ತಪ್ಪು.ಡಿಕೆಶಿ ಇರಲಿ ರಮೇಶ ಜಾರಕಿಹೊಳಿ ಇರಲಿ ನಮ್ಮ ಜಿಲ್ಲೆ ನಾವ್ ನೋಡ್ಕೋಬೇಕು ಎಂದು ಬೆಳಗಾವಿಯಲ್ಲಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ ನಗರದ ಸರ್ಕ್ಯುಟ್ ಹೌಸ್ ನಲ್ಲಿ ಅವರನ್ನು ಭೇಟಿಯಾದ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ನಮ್ಮ ಸಮಸ್ಯೆ ಇದ್ದಾಗ ನಾವು ಕರೆದರೆ ಬರಲಿ ಅವರಾಗಿ ಹಸ್ತಕ್ಷೇಪ ಮಾಡಲು ನಾವು ಬಿಡಲ್ಲ. ಡಿಕೆಶಿ ಇರಲಿ ಯಾರೇ …
Read More »ಬೇಡಿಕೆ ಈಡೇರಿಸದೇ ಉತ್ತರ ಕರ್ನಾಟಕಕ್ಕೆ ಕಾಲಿಡಬೇಡಿ. ಸಿಎಂ ಗೆ ಎಚ್ಚರಿಕೆ
ಬೆಳಗಾವಿ- ಐದು ದಿನಗಳ ಸಿಎಂ ಕುಮಾರಸ್ವಾಮಿಗೆ ಉತ್ತರ ಕರ್ನಾಟಕ ಪ್ರವಾಸಕ್ಕೆ ಬೆಳಗಾವಿಯಲ್ಲಿ ವಿರೋಧ ವ್ಯಕ್ತವಾಗಿದೆ. ಉತ್ತರ ಕರ್ನಾಟಕ ಹೋರಾಟ ಸಮಿತಿಯಿಂದ ಸಿಎಂಗೆ ಎಚ್ಚರಿಕೆ ನೀಡಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಉತ್ತರ ಕರ್ನಾಟಕ ಹೋರಾಟ ಸಮಿತಿ ಮುಖಂಡರಾದ ನಾಗೇಶ ಗೋಲಶೆಟ್ಟಿ, ಅಡಿವೇಶ ಇಟಗಿ ಈ ಎಚ್ಚರಿಕೆ ನೀಡಿದ್ದು, ಸುವರ್ಣ ವಿಧಾನ ಸೌಧಕ್ಕೆ ಕಚೇರಿ ಸ್ಥಳಾಂತರಿಸದೆ ಉತ್ತರಕ್ಕೆ ಕಾಲಿಡಬೇಡಿ. ಎಂದು ಸಮೀತಿ ಎಚ್ಚರಿಕೆ ನೀಡಿದೆ ಮಠಾಧೀಶರ ನೇತ್ರತ್ವದಲ್ಲಿ ನಡೆದ ಹೋರಾಟದ ಸಂದರ್ಭದಲ್ಲಿ ಸಿಎಂ ಭರವಸೆ …
Read More »ಪಕ್ಷದ ಒಳತಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧ- ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ- ಮುಂಬರುವ ಲೋಕಸಭೆ ಚುನಾವಣೆ ಅಭ್ಯ ರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭವಿದೆ ಹೈಕಮಾಂಡ್ ಪಕ್ಷದ ಅಭ್ಯರ್ಥಿಯ ಆಯ್ಕೆ ಸ್ವಾತಂತ್ರ್ಯ ನೀಡಿದೆ ಸ್ಥಳೀಯ ಮುಖಂಡರ ಜತೆಗೆ ಇರೋ ಭಿನ್ನಾಭಿಪ್ರಾಯ ಇಲ್ಲಿಗೆ ಸಿಮೀತ ಈ ಜಗಳ ಲೋಕಸಭೆ ಚುನಾವಣೆ, ಪಕ್ಷದ ಸಂಘಟನೆ ಮೇಲೆ ಪರಿಣಾಮ ಬೀರುವದಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅಭಿಪ್ರಾಯ ವ್ಯೆಕ್ತಪಡಿಸಿದ್ದಾರೆ ಪಕ್ಷದ ಒಳಿತಿಗಾಗಿ ತಗ್ಗಿ, ಬಗ್ಗಿ ನಡೆಯಲು ನಾನು ಸಿದ್ಧ …
Read More »ಬೆಳಗಾವಿಯ ಉಜ್ವಲ ನಗರದಲ್ಲಿ ಗುಂಪು ಘರ್ಷಣೆ ಮಾಜಿ ನಗರಸೇವಕನಿಗೆ ಚೂರಿ ಇರಿತ
ಬೆಳಗಾವಿ- ಬೆಳಗಾವಿ ನಗರದ ಉಜ್ವಲ ನಗರದಲ್ಲಿ ಎರಡು ಗುಂಪುಗಳ ನಡುವೆ ಗುಂಪು ಘರ್ಷಣೆ ನಡೆದಿದ್ದು ಮಾಜಿ ನಗರಸೇವಕನಿಗೆ ಚೂರಿ ಇರಿತವಾದ ಘಟನೆ ಈಗ ಸಂಜೆ ನಡೆದಿದೆ ಉಜ್ವಲ ನಗರದಲ್ಲಿರುವ ಮಾಜಿ ನಗರಸೇವಕನ ಅಡ್ಡೆಯ ಹತ್ತಿರ ಈ ಘರ್ಷಣೆ ನಡೆದಿದ್ದು ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ದಾಳಿ ಮಾಡಿದ್ದು ಘರ್ಷಣೆಯಲ್ಲಿ ಮಾಜಿ ನಗರಸೇವಕರಾದ ಫಿರ್ದೋಸ್ ದರ್ಗಾ ಗಾಯಗೊಂಡಿದ್ದು ಕೆ ಎಲ್ ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಗಲಾಟೆಯಲ್ಲಿ ಹಾಲಿ …
Read More »ಕತ್ತಿ ಸಹೋದರರ ಭದ್ರಕೋಟೆಗೆ ಕಾಂಗ್ರೆಸ್ ಲಗ್ಗೆ ಪ್ರಕಾಶ ಹುಕ್ಕೇರಿ ತವರಿನಲ್ಲಿ” ಕೈ”‘ ಕೊಟ್ಟ ಮತದಾರ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಘ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಮಬಲದ ಹೋರಾಟ ನಡೆದಿರುವದು ಸ್ಪಷ್ಟ ವಾಗಿದೆ ಹುಕ್ಕೇರಿ ಪುರಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಲಭಿಸಿದ್ದು ಸಂಕೇಶ್ವರ ಪುರಸಭೆ ಅತಂತ್ರ ವಾಗಿದ್ದು ಕತ್ತಿ ಸಹೋದರರ ಭದ್ರ ಕೋಟೆಗೆ ಲಗ್ಗೆ ಹಾಕಿದೆ ಸಂಕೇಶ್ವರದಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬ ನಿರ್ಣಾಯಕ ನಾಗಿದ್ದು ಪಕ್ಷೇತರ ಅಭ್ಯರ್ಥಿಯನ್ನು ಒಲಿಸಿ ಕೊಳ್ಳಲು ಕಸರತ್ತು ಆರಂಭವಾಗಿದೆ ಸಂಸದ ಪ್ರಕಾಶ …
Read More »ನಾಪತ್ತೆಯಾದ ಯುವಕನ ಶವ ತಿಲ್ಲಾರಿ ಘಾಟಿನಲ್ಲಿ ಪತ್ತೆ
ಬೆಳಗಾವಿ- ಅಗಸ್ಟ10 ರಂದು ನಾಪತ್ತೆಯಾದ ಯುವಕನ ಶವ ಇಂದು ತಿಲ್ಲಾರಿ ಘಾಟ ಬಳಿ ಪತ್ತೆಯಾಗಿದ್ದು ತಿಳಕವಾಡಿ ಪೋಲೀಸರು ಸ್ಥಳಕ್ಕೆ ಧಾವಿಸಿದ್ದಾರೆ ಯಳ್ಳೂರ ರಸ್ತೆಯ ಅನ್ನಪೂರ್ಣೇಶ್ವರಿ ನಗರದ ನಿವಾಸಿ 27 ವರ್ಷದ ರಾಹುಲ್ ಶರಣಪ್ಪ ದಿವಟಗಿ ಎಂಬ ಯುವಕ ಅಗಸ್ಟ 10 ರಂದು ನಾಪತ್ತೆಯಾಗಿದ್ದ ಅದೇ ದಿನ ಆತನ ಅಪಹರಣ ನಡೆದಿತ್ತು ಎಂದು ಹೇಳಲಾಗಿದ್ದು ಡಿಳಕವಾಡಿ ಪೋಲೀಸರು ಮಿಸ್ಸಿಂಗ್ ಕಂಪ್ಲೇಂಟ್ ದಾಖಲು ಮಾಡಿಕೊಂಡು ಅಷ್ಡೊಂದು ಸಿರೀಯಸ್ ಆಗಿ ತೆಗೆದುಕೊಂಡಿರಲಿಲ್ಲ ಎಂದು ಹೇಳಲಾಗಿದೆ …
Read More »