ರಾಮದುರ್ಗ- 402 ಕಾಂಗ್ರೆಸ್ ಲೀಡ್ ಸವದತ್ತಿ 16951 ಕಾಂಗ್ರೆಸ್ ಲೀಡ್ ಬೈಲಗೊಂಗಲ 21397 ಬಿಜೆಪಿ ಲೀಡ್ ಗೋಕಾಕ್ 23897 ಬಿಜೆಪಿ ಲೀಡ್ ಬೆಳಗಾವಿ ದಕ್ಷಿಣ 73220 ಬಿಜೆ ಲೀಡ್ ಗ್ರಾಮೀಣ 47017 ಬಿಜೆಪಿ ಲೀಡ್ ಬೆಳಗಾವಿ-ಉತ್ತರ 2401ಬಿಜೆಪಿ ಲೀಡ್ ಅರಭಾಂವಿ – ,16006 ಬಿಜೆಪಿ ಲೀಡ್ ಜಗದೀಶ್ ಶೆಟ್ಟರ್ ಟೋಟಲ್ ಲೀಡ್ 1 ಲಕ್ಷ 77 ಸಾವಿರ ಲೀಡ್
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಮೊಬೈಲ್ ಸಿಗರೇಟ್ ಬೀಡಿ ಗುಟಖಾ ನಿಷೇಧ 144 ಕಲಂ ಜಾರಿ…!!
ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ಜೂ.2(ಕರ್ನಾಟಕ ವಾರ್ತೆ): ಲೋಕಸಭಾ ಚುನಾವಣೆಯ ಮತ ಎಣಿಕೆಯು ಮಂಗಳವಾರ(ಜೂ.4) ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. 02-ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿರುವ ಬೆಳಗಾವಿ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದ ಆವರಣದಲ್ಲಿ ಭಾನುವಾರ(ಜೂ.2) ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ …
Read More »ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಒಂದು ಲಕ್ಷ ಕೆಜಿ ..
ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ಬ್ಯಸಿ ಆಗಿದ್ದಾಗ ಭಾರತೀಯ ರಿಸರ್ವ ಬ್ಯಾಂಕ್ ಸದ್ದಿಲ್ಲದೇ ಪ್ರತಿಯೊಬ್ಬ ಭಾರತೀಯ ಹೆಮ್ಮೆ ಪಡುವ ಸಾಧನೆ ಮಾಡಿದೆ. ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್ ಆಫ್ ಇಂಗ್ಲೆಂಡ್ನಿಂದ, ಬ್ಯಾಂಕ್ ಆಫ್ ಇಂಗ್ಲಡ್ ನಲ್ಲಿದ್ದ ಸುಮಾರು 100 ಟನ್ ಅಥವಾ 1 ಲಕ್ಷ ಕೆಜಿ ಚಿನ್ನವನ್ನು ಮರಳಿ ಭಾರತಕ್ಕೆ ತಂದಿದೆ. 1991ರ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಆರ್ಬಿಐ ಚಿನ್ನವನ್ನು ಮರಳಿ ತಂದಿರುವುದು ಇದೇ ಮೊದಲು. 2023-24ರ ತನ್ನ …
Read More »ಫಲಿತಾಂಶದತ್ತ ಎಲ್ಲರ ಚಿತ್ತ: ಅಭ್ಯರ್ಥಿಗಳಲ್ಲಿ ಢವ ..ಢವ…..!!
ಬೆಳಗಾವಿ ,ಯಾರ ಬಾಯಿಗೆ ಬೀಳುತ್ತೆ ಕುಂದಾ….ಚಿಕ್ಕೋಡಿಯಲ್ಲಿ ವಿಜಯಮಾಲೆ ಯಾರ ಕೊರಳಿಗೆ..?? ಬೆಳಗಾವಿ ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಇನ್ನು ನಾಲ್ಕು ದಿನ ಮಾತ್ರ ಬಾಕಿ ಉಳಿದಿದ್ದು, ಅಭ್ಯರ್ಥಿಗಳ ಎದೆ ಢವ.. ಢವ.. ಶುರುವಾಗಿದೆ. ಬೆಳಗಾವಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ತಮ್ಮ ರಾಜಕೀಯ ಅದೃಷ್ಟ ಪರೀಕ್ಷೆಗೆ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ನಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪುತ್ರ …
Read More »ಪರೀಕ್ಷೆ ಮುಗಿದ ದಿನವೇ ರಿಸಲ್ಟ್ VTU ಹೊಸ ದಾಖಲೆ….
ಪರೀಕ್ಷಾ ಫಲಿತಾಂಶ ಪ್ರಕಟಣೆ : ವಿ ಟಿ ಯು ದಾಖಲೆ ಬೆಳಗಾವಿ-ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿ ಟಿ ಯು)ವು 25 ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಹೊಸ ದಾಖಲೆಯನ್ನು ಮಾಡಿದ್ದು, ಅಂತಿಮ ವರ್ಷದ ಬಿ.ಇ./ಬಿ.ಟೆಕ್./ಬಿ.ಆರ್ಕ್/ಬಿ.ಪ್ಲಾನ್ ಸೆಮಿಸ್ಟರ್ ಪರೀಕ್ಷೆ ಮುಗಿದ ದಿನವೇ ಅಂತಿಮ ಸೆಮಿಸ್ಟರ್ ನ 42323 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಣೆ ಮಾಡಿ ದಾಖಲೆ ಮಾಡಿದೆ ಎಂದು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ ರವರು ಪತ್ರಿಕಾ ಪ್ರಕಟಣೆಯಲ್ಲಿ …
Read More »ಮುಂಗಾರು ಮಳೆಯ ಮೋಡಗಳು ರಾಜ್ಯಕ್ಕೆ ಎಂಟ್ರಿ ಯಾವಾಗ ಗೊತ್ತಾ…?
ಮಳೆ ಇಲ್ಲದೆ ಸೊರಗಿದ್ದ ಕರ್ನಾಟಕದ ಜನರಿಗೆ ಮಳೆರಾಯ ಕಳೆದ ಒಂದು ತಿಂಗಳಿಂದ ಭಾರಿ ದೊಡ್ಡ ಕೊಡುಗೆ ನೀಡಿದ್ದಾನೆ. ಅದರಲ್ಲೂ ಭರ್ಜರಿ ಮಳೆಗೆ, ಕರ್ನಾಟಕದ ಪ್ರತಿಯೊಂದು ಜಿಲ್ಲೆ ಕೂಡ ತಂಪಾಗಿದೆ. ಹೀಗಿದ್ದಾಗಲೇ ಮುಂಗಾರು ಮಳೆಯ ಮೋಡಗಳು ಕರ್ನಾಟಕದ ಕಡೆಗೆ ಓಡೋಡಿ ಬರುತ್ತಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಕರ್ನಾಟಕ ಪ್ರವೇಶಿಸಲಿವೆ. ಇನ್ನೇನು ನಾಳೆಯ ಒಳಗಾಗಿ ಮುಂಗಾರು ಮಳೆಯ ಮೋಡಗಳು ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ. ಹಾಗೇ ಮೊದಲು ಕೇರಳಕ್ಕೆ ಪ್ರವೇಶ ಮಾಡಿದ …
Read More »ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಏರ್ಪೋರ್ಟ್ ನಲ್ಲೇ ಬಂಧನದ ಸಾಧ್ಯತೆ…
ಸೆಕ್ಸ್ ಹಗರಣದ ಭಾಗಿಯಾಗಿ ವಿದೇಶಕ್ಕೆ ಹಾರಿದ ಹಕ್ಕಿ ಮರಳಿ ಭಾರತಕ್ಕೆ ಬರುತ್ತಿದೆ..ಲೋಹದ ಹಕ್ಕಿಯಿಂದ (ವಿಮಾನದಿಂದ) ಇಳಿದ ತಕ್ಷಣ ವಾಂಟೆಡ್ ಹಕ್ಕಿ ಖಾಕಿ ಪಂಜರಕ್ಕೆ ಸೇರುವ ಸಾಧ್ಯತೆ ಇದೆ. ಬೆಂಗಳೂರು: ಸೆಕ್ಸ್ ಹಗರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಬುಧವಾರ ತಿರಸ್ಕರಿಸಿದೆ. ಅತ್ಯಾಚಾರ ಸೇರಿದಂತೆ ಹಲವು ಪ್ರಕರಣದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನ …
Read More »ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಬಾರದಂತೆ ಮುಂಜಾಗ್ರತವಾಗಿ ಎಚ್ಚರಿಕೆ ವಹಿಸಿ….
ಚ.ಕಿತ್ತೂರು(ಮೇ-29) : ಮಳೆಗಾಲ ಆರಂಭವಾಗಿದ್ದು ಸಾಂಕ್ರಾಮಿಕ ಕಾಯಿಲೆಗಳು ಉಲ್ಬಣಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಗಳಲ್ಲಿನ ಚರಂಡಿಯಲ್ಲಿ ನೀರು ಸಂಗ್ರಹವಾಗದಂತೆ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ನೀರಿನ ಟ್ಯಾಂಕ್ ಗಳನ್ನು ಆಗಾಗ ಸ್ವಚ್ಚಗೊಳಿಸುತ್ತಿರಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಹೇಳಿದರು. ಚನ್ನಮ್ಮ ಕಿತ್ತೂರು ತಾಲೂಕು ಪಂಚಾಯಿತಿ ಕಚೇರಿಗೆ ಬುಧವಾರ ಭೇಟಿ ನೀಡಿದ ಅವರು, ಪ್ರಗತಿ ಹಂತದಲ್ಲಿರುವ ಶಾಲಾ ಕಾಮಗಾರಿಗಳುನ್ನು ತ್ವರಿತವಾಗಿ ಪೂರ್ಣಗೊಳಿಸುವುದು ಹಾಗೂ ಮನರೇಗಾ …
Read More »ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ
ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಬೆಳಗಾವಿ, ): ಪ್ರಸಕ್ತ ಸಾಲಿನಲ್ಲಿ ಮುಂಗಾರು ಉತ್ತಮವಾಗಿ ಆಗುವ ಮುನ್ಸೂಚನೆ ಇದ್ದು, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿವುವದರ ಮೂಲಕ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ರಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಮೇ.29) ರಂದು ಜರುಗಿದ ಜಿಲ್ಲಾ ವಿಪತ್ತು …
Read More »ಎಂಎಲ್ಸಿ ಸ್ಥಾನಕ್ಕೆ ಬೆಳಗಾವಿಯಿಂದ ಡಬಲ್ ಫೈಟ್….!!
ಬೆಳಗಾವಿ- ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಹಂಚಿಕೆ ಮಾಡುವಾಗ ನಿರ್ಲಕ್ಷ್ಯಗೊಳಗಾಗಿರುವ ಬೆಳಗಾವಿ ಜಿಲ್ಲೆಗೆ ಕಾಂಗ್ರೆಸ್ ಪಕ್ಷ ಈಗ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಹಂಚಿಕೆ ಮಾಡುವ ವಿಚಾರದಲ್ಲಿ ನ್ಯಾಯ ದೊರಕಿಸಿ ಕೊಡಬಹುದೇ ಎಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಕಾಯುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಕ್ರಿಯಾಶೀಲ ಕಾಂಗ್ರೆಸ್ ನಾಯಕರಾದ ವಿನಯ ನಾಲಗಟ್ಟಿ,ಮತ್ತು ಸುನೀಲ ಹನಮಣ್ಣವರ ಇಬ್ಬರೂ ಎಂಎಲ್ಸಿ ಸ್ಥಾನಕ್ಕೆ ಪ್ರಬಲ ಪೈಪೋಟಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ …
Read More »ಶಾಲೆಗಳಲ್ಲಿ ಡೋನೆಶನ್ ಪಡೆದರೆ ನೋಂದಣಿ ರದ್ದು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ
ಬೆಳಗಾವಿ, ಮೇ 28(ಕರ್ನಾಟಕ ವಾರ್ತೆ): ಜಿಲ್ಲೆಯ ಅನುದಾನ ರಹಿತ ಅಥವಾ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕೆ ಯಾವುದೇ ರೀತಿಯ ಡೊನೇಶನ್ ಪಡೆಯುವಂತಿಲ್ಲ. ಒಂದು ವೇಳೆ ಕಾನೂನುಬಾಹಿರವಾಗಿ ಡೊನೇಶನ್ ಪಡೆದಿರುವುದು ಕಂಡುಬಂದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿಗೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವು ಶಾಲೆಗಳಲ್ಲಿ ಡೊನೇಶನ್ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿರುತ್ತವೆ. ನಿಯಮಾನುಸಾರ …
Read More »ವಾರ್ಡನ್ ಮೇಲೆ ಹಲ್ಲೆ ಮಾಡಿದ ಹಿಂಡಲಗಾ ಕೈದಿ….
ಬೆಳಗಾವಿ ರಾಜ್ಯದಲ್ಲಿ ದೊಡ್ಡ ಕಾರಾಗೃಹದಲ್ಲಿ ಒಂದಾಗಿರುವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಿಬ್ಬಂದಿಗಳಿಗೇ ರಕ್ಷಣೆ ಇಲ್ಲದಂತಾಗಿದೆ. ಕೈದಿಗಳು ಸೃಷ್ಟಿಸಿರುವ ಜೀವಭಯದಲ್ಲಿ ಸಿಬ್ಬಂದಿಗಳೇ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುವಂತಾಗಿದೆ. ರೂಲ್ಸ್ ಫಾಲೋ ಮಾಡು ಎಂದಿದ್ದಕ್ಕೆ ಕೈದಿಗಳಿಂದ ಸಿಬ್ಬಂದಿ ಮೇಲೆ ಗೂಂಡಾಗಿರಿ ನಡೆದಿದ್ದು, ಮಾರಣಾಂತಿಕವಾಗಿ ಹಲ್ಲೆಗೊಳಗಾದ ಸಿಬ್ಬಂದಿ ಈ ಬಗ್ಗೆ ದೂರು ನೀಡಿದ್ದಾರೆ. ಹಲ್ಲೆಗೊಳಗಾದ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದು,ಹಿಂಡಲಗಾ ಜೈಲಿನ ವಾರ್ಡರ್ ವಿನೋದ್ ಲೋಕಾಪುರ್ ಎಂಬವರ ಮೇಲೆ ಹಲ್ಲೆಯಾಗಿದೆ. ಹಲ್ಲೆಗೊಳಗಾದ ವಿನೋದ್ ಬಿಮ್ಸ್ ಆಸ್ಪತ್ರೆಯಲ್ಲಿ …
Read More »ಕಚ್ಚಿದ ಹಾವು ಹಿಡಿದುಕೊಂಡೇ ದವಾಖಾನೆಗೆ ಬಂದ ಖಿಲಾಡಿ…!!
ಬೆಳಗಾವಿ- ಮನೆಯ ಹತ್ತಿರ ಹಾವು ಬಂದಿದೆ.ಅದನ್ನು ಹಿಡಿದುಕೊಂಡು ಊರ ಹೊರಗೆ ಬಿಡಲು ಹೋಗಿದ್ದಾನೆ ಹಾವು ಬಿಡುವಾಗ ಆತನಿಗೆ ಹಾವು ಕಚ್ಚಿದೆ. ನಂತರ ಮತ್ತೆ ಕಚ್ಚಿದ ಹಾವು ಹಿಡಿದುಕೊಂಡು ನೇರವಾಗಿ ದವಾಖಾನೆಗೆ ಬಂದು ದವಾಖಾನೆಯಲ್ಲಿ ಇದ್ದವರು ಹಾವು ನೋಡಿ ಬೆಚ್ಚಿ ಬೀಳುವಂತೆ ಮಾಡಿದ ಖಿಲಾಡಿ, ನಂತರ ಡಾಕ್ಟರ್ ಗೆ ಭೇಟಿಯಾಗದೇ ದವಾಖಾನೆಯಿಂದ ಜಾಗ ಖಾಲಿ ಮಾಡಿದ ಘಟನೆ ನಿನ್ನೆ ಸಂಜೆ ಬೆಳಗಾವಿಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ಹಿಡಿದ ಹಾವು ಊರ …
Read More »ಐ ಯಮ್ ಕಮೀಂಗ್ ರೇವಣ್ಣ ವಿಡಿಯೋ ರಿಲೀಸ್….!!
ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, “ನಾನು ವಿದೇಶಕ್ಕೆ ತೆರಳುವುದು ಏ.26 ರಂದೇ ಪೂರ್ವನಿಗದಿಯಾಗಿತ್ತು” ಎಂದು ಹೇಳಿದ್ದಾರೆ. ಇದೇ ವೇಳೆ ಮೇ.31 ಕ್ಕೆ ಎಸ್ ಐ ಟಿ ಎದುರು ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಇದೇ ವೇಳೆ ಮಾಜಿ ಪ್ರಧಾನಿ …
Read More »ಲಗ್ನವಾಗುವ ಮೊದಲೇ ವಧು,ವರ ಇಬ್ಬರೂ ಆತ್ಮಹತ್ಯೆ…..
ಬೆಳಗಾವಿ – ಇಬ್ಬರ ಲಗ್ನ ನಿಶ್ಚಯವಾಗಿತ್ತು ಆದ್ರೆ ಮದುವೆಯಾಗುವ ಹುಡುಗಿಗೆ ಸಂಕಷ್ಟ ಎದುರಾಗಿತ್ತು ನೋವು ಅಂತಾ ವೈದ್ಯರ ಬಳಿ ಹೋದಾಗ ತಪಾಸಣೆಯಲ್ಲಿ ಕ್ಯಾನ್ಸರ್ ರೋಗ ಪ್ರತ್ಯಕ್ಷವಾಗಿತ್ತು ಮನನೊಂದು ಆ ಹುಡಗಿ ಆತ್ಮಹತ್ಯೆ ಮಾಡಿಕೊಂಡಳು ಈ ಸುದ್ಧಿ ತಿಳಿದು ಶಾಕ್ ಆದ ಹುಡುಗನೂ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಮಹಾನಗರದಲ್ಲಿ ನಡೆದಿದೆ. ಬಟ್ಟೆ ವ್ಯಾಪಾರಕ್ಕಾಗಿ ದೂರದ ಉತ್ತರ ಪ್ರದೇಶ ಫತೇಪೂರದಿಂದ ಬೆಳಗಾವಿಯಲ್ಲಿ ನೆಲೆಸಿದ್ದ 27 ವರ್ಷದ ಆವೇಶ್ ಜುಬೇರ ಪಠಾಣ …
Read More »