ಬೆಳಗಾವಿ- ಮನೆಯಲ್ಲಿ ವಿರೋಧವಿದ್ದರು ಕದ್ದು ಮುಚ್ಚಿ ರಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದ ಲವರ್ ನೊಬ್ಬ ತನ್ನ ಪ್ರಯತಮೆಯನ್ನೇ ಕತ್ತು ಹಿಚುಕಿ ಕೊಲೆ ಮಾಡಿದ ಘಟನೆ ಬೈಲಹೊಂಗಲ ತಾಲ್ಲೂಕಿನ ಬೆಳವಡಿ ಗ್ರಾಮದಲ್ಲಿ ನಡೆದೆದಿ ಸುಮಾ(21) ಕೊಲೆಯಾದ ದುರ್ದೈವಿಯಾಗಿದ್ದು ನಿನ್ನೆ ಸಂಜೆ ಗಂಡ, ಮಾವ, ಅತ್ತೆ, ಮೈದುನರು ಸೇರಿ ಹಲ್ಲೆ ಮಾಡಿ ಕತ್ತು ಹಿಚುಕಿ ಕೊಲೆ ಮಾಡಿದ್ದಾರೆಂದು ಕೊಲೆಯಾದ ಸುಮಾ ಕುಟುಂಬದವರು ಆರೋಪಿಸಿದ್ದಾರೆ ಕೊಲೆ ಮಾಡಿ ಗಂಡ ಯುವರಾಜ್ ಅಬ್ಬಾರ್, ಮಾವ ಬಸಪ್ಪ, ಅತ್ತೆ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್‍ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್‍ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಸೋಮವಾರ ಬೆಳಗಾವಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಳಗಾವಿ- ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಕುಮಾರಸ್ವಾಮಿ ಅವರು ಮೊದಲನೇಯ ಬಾರಿಗೆ ಸೋಮವಾರ ಬೆಳಗಾವಿಗೆ ಬರಲಿದ್ದಾರೆ ಅಗಸ್ಟ 13 ಸೋಮವಾರದಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬೆಳಗಾವಿಗೆ ಬರಲಿದ್ದು ಅಂದು ಸುವರ್ಣ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ ಸುವರ್ಣ ಸೌಧಕ್ಕೆ ಕಚೇರಿಗಳ ಸ್ಥಳಾಂತರ ಕುರಿತು ಸರ್ಕಾರದ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ
Read More »ಬೆಳಗಾವಿಯಲ್ಲಿ ಒಂದು ಕೋಟಿ ರೂ ವೆಚ್ಚದಲ್ಲಿ ಶಾಹು ಮಹಾರಾಜರ ಪ್ರತಿಮೆ ನಿರ್ಮಿಸಲು ಪಾಲಿಕೆ ನಿರ್ಧಾರ
ಬೆಳಗಾವಿ ಕೆಎಲ್‍ಇ ರಸ್ತೆಯ ವೃತ್ತದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಛತ್ರಪತಿ ಶಾಹು ಮಹಾರಾಜರ ಪುತ್ಥಳಿ ನಿರ್ಮಾಣ ಮಾಡಲು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮೇಯರ್ ಬಸಪ್ಪ ಚಿಕ್ಕಲದಿನ್ನಿ ಠರಾವ್ ಪಾಸ್ ಮಾಡಿದರು. ಶುಕ್ರವಾರ ಮಹಾನಗರ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಶಾಹು ಮಹಾರಾಜರ ಪುತ್ಥಳಿ ನಿರ್ಮಾಣ ಮಾಡುವ ಮುನ್ನ ಪಾಲಿಕೆ ಅಧಿಕಾರಿಗಳು ಹಾಗೂ ನಗರ ಸೇವಕರ ಒಳಗೊಂಡ ಸಮಿತಿ ರಚನೆ ಮಾಡಿ ಶೀಘ್ರದಲ್ಲಿಯೇ ಅದನ್ನು ಅನಾವರಣ ಮಾಡುವಂತೆ …
Read More »ಪಾಲಿಕೆ ಸಭೆಯಲ್ಲಿ ಕಾಂಗ್ರೆಸ್ ರಸ್ತೆ…ಎಂಈಎಸ್ ಕ್ಯಾತೆ …!!!
ಬೆಳಗಾವಿ- ಬೆಳಗಾವಿ ನಗರದ ಕಾಂಗ್ರೆಸ್ ರಸ್ತೆ ಹಾಳಾಗಿರುವದಕ್ಕೆ ಪಾಲಿಕೆ ಸಭೆಯಲ್ಲಿ ಎಂಈಎಸ್ ಸದಸ್ಯರು ಬ್ಯಾನರ್ ಹಿಡಿದು ಪ್ರತಿಭಟಿಸಿದರು ಪಿಂಟು ಸಿದ್ಧಿಕಿ ಅವರಿಗೆ ಶೃದ್ಧಾಂಜಲಿ ಅರ್ಪಿಸಿದ ಬಳಿಕ ಹತ್ತು ನಿಮಿಷಗಳ ಕಾಲ ಪಾಲಿಕೆ ಸಭೆಯನ್ನು ಮುಂದೂಡಲಾಗಿತ್ತು ನಂತರ ಸಭೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ರಸ್ತೆಯ ಬ್ಯಾನರ್ ಹಿಡುದು ಎಂಈಎಸ್ ನಗರ ಸೇವಕರು ಪ್ರತಿಭಟಿಸಲು ಆರಂಭಿಸಿದಾಗ ಇದಕ್ಕೆ ಆಡಳಿತ ಗುಂಪಿನ ನಗರ ಸೇವಕರು ಅಕ್ಷೇಪ ವ್ಯಕ್ತ ಪಡಿಸಿದರು ಪಾಲಿಕೆಯಲ್ಲಿ ಎಂಈಎಸ್ ಆಡಳಿತ ವಿದ್ದಾಗಲೂ ಕಾಂಗ್ರೆಸ್ …
Read More »ಮೊಟ್ಟಮೊದಲ ಬಾರಿಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಏರ್ ಬಸ್ ಲ್ಯಾಂಡಿಂಗ್
ಬೆಳಗಾವಿ- ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣದ ರನ್ ವೇ ಅಗಲೀಕರಣ ಗೊಂಡನಂತರ ಮೊಟ್ಟ ಮೊದಲ ಬಾರಿಗೆ 140 ಪ್ರಯಾಣಿಕರ ಸಾಮರ್ಥ್ಯ ದ ಏರ್ ಬಸ್ ಇಂದು ಬೆಳಿಗ್ಗೆ ಸಾಂಬ್ರಾ ವಿಮಾನ ನಿಲ್ಧಾನದಲ್ಲಿ ಲ್ಯಾಂಡಿಂಗ್ ಆಯ್ತು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ ಏರ್ ಬಸ್ ನ್ನು ಸಂಸದ ಪ್ರಕಾಶ ಹುಕ್ಕೇರಿ ಅದ್ಧೂರಿಯಿಂದ ಬರಮಾಡಿಕೊಂಡರು 140 ಸೀಟು ಸಾಮರ್ಥ್ಯ ದ ಏರ್ ಬಸ್ ನಲ್ಲಿ 110 ಜನ ಪ್ರಯಾಣಿಕರಿದ್ದರು ವಾರದ ಏಳು ದಿನವೂ ಬೆಳಗಾವಿಯಿಂದ …
Read More »ಕಳಸಾ ನಾಲೆಯ ಮೇಲೆ ಪೋಲೀಸರ ಹದ್ದಿಣ ಕಣ್ಣು
ಬೆಳಗಾವಿ : ಕಳಸಾ-ಬಂಡೂರಿ ಹಾಗೂ ಮಹದಾಯಿ ವಿವಾದ ಇತ್ಯಥ೯ ಪ್ರಕರಣದ ತೀಪು೯ ನೀಡಲು ಮುಂದಾಗಿರುವ ನ್ಯಾಯಾಧಿಕರಣ ಮಂಡಳಿ ನಿಣ೯ಯಕ್ಕೆ ದಿನಗಣನೆ ಆರಂಭಗೊಂಡ ಸಮಯದಲ್ಲಿ ಪದೇ ಪದೇ ಗೋವಾ ರಾಜ್ಯದ ನೀರಾವರಿ ಇಲಾಖೆಯ ಅಧಿಕಾರಿಗಳು ಕಳಸಾ ಯೋಜನೆಯ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಣಕುಂಬಿ ಪ್ರದೇಶದಲ್ಲಿ ರಾಜ್ಯ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಬುಧವಾರ ಗೋವಾದ ಅಧಿಕಾರಿಗಳ ತಂಡ ಭೇಟಿ ನೀಡಿದಾಗ ಪೊಲೀಸ್ ಇಲಾಖೆ ಪತ್ರ ಬರೆಯಿಸಿಕೊಂಡು …
Read More »ಬಗರ್ ಹುಕುಂ …ರೈತರಿಗೆ ಭೂಮಿ ಹಂಚಿಕೆ ಮಾಡಿ
ಬೆಳಗಾವಿ: ಕಂದಾಯ ಇಲಾಖೆಯಿಂದ ಅರಣ್ಯ ಇಲಾಖೆಗೆ ವರ್ಗಾವಣೆಗೊಂಡ ಜಮೀನುಗಳ ಪಹಣಿ ಪತ್ರಿಕೆಯನ್ನು ತಿದ್ದಿ ವಾಪಸ್ಸು ಪಡೆದು ಸಾಗುವಳಿದಾರ ರೈತರಿಗೆ ಹಂಚಿಕೆ ಮಾಡಬೇಕು. ಬಗರ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕುಲವಳ್ಳಿ ಭೂಮಿ ಸಾಗುವಳಿದಾರರ ಸಂಘದ ನೇತೃತ್ವದಲ್ಲಿ ಗುರುವಾರ ರೈತರು ಡಿಸಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಹಿಂದಿನ ಕಂದಾಯ …
Read More »ಡ್ರಗ್ಸ ಮಾಫಿಯಾ ಕುರಿತು ಬೆಳಗಾವಿ ಪೋಲೀಸ್ ಹೈ ಅಲರ್ಟ್ …
ಬೆಳಗಾವಿ : ನಗರದಲ್ಲಿ ವ್ಯಾಪಕವಾಗಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಆದರೆ ಇವುಗಳ ನಿಯಂತ್ರಣಕ್ಕೆ ನಗರ ಪೋಲೀಸರು ಮುಂದಾದ ಪರಿಣಾಮ ಕಳೆದ ವರ್ಷಕ್ಕಿಂತ ಕಡಿಮೆ ಪ್ರಕಣಗಳು ವರದಿಯಾಗಿವೆ ಎಂದು ನಗರ ಪೋಲೀಸ್ ಆಯುಕ್ತ ಡಾ.ಡಿ.ಸಿ. ರಾಜಪ್ಪ ಹೇಳಿದರು. ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದುವರೆಗೂ ಬೆಳಗಾವಿ ನಗರ ಪೋಲೀಸ್ ಕಮೀಷನರೆಟ್ ವ್ಯಾಪ್ತಿಯಲ್ಲಿ ರಷ್ಯನ್ ಡ್ರಗ್ಸ್ ಕುರಿತ ಯಾವೊಂದೂ ಪ್ರಕರಣ ವರದಿಯಾಗಿಲ್ಲ. ಈ ಬಗ್ಗೆ …
Read More »ಬೆಳಗಾವಿ ಮಹಾನಗರದಲ್ಲಿ ಆರಂಭವಾಗಲ್ಲಿದೆ ಬೈಸಿಕಲ್ ಸರ್ವಿಸ್ ನೆಟ್ ವರ್ಕ್
ಬೆಳಗಾವಿ : ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಬೆಳಗಾವಿ ಮಹಾನಗರ ಅತ್ಯಾಧುನಿಕ ಸವಲತ್ತುಗಳನ್ನು ಪಡೆಯುವ ಹೊಸ್ತಿಲಲ್ಲಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಗರದಲ್ಲಿ ಪರಿಸರ ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಬೈಸಿಕಲ್ ಸರ್ವಿಸ್ ನೆಟ್ ವರ್ಕ್ ಆರಂಭಿಸಲು ಬೆಳಗಾವಿ ಮಹಾನಗರ ಪಾಲಿಕೆ ನಿರ್ಧರಿಸಿದೆ. ಬೈಸಿಕಲ್ ಸೇವೆ ಹೇಗಿರಬೇಕು, ಬೈಸಿಕಲ್ ಸೇಂಟರ್ ಗಳನ್ನು ಎಲ್ಲೆಲ್ಲಿ ಸ್ಥಾಪಿಸಬೇಕು? ಒಟ್ಟಾರೆ ಈ ವ್ಯವಸ್ಥೆ ಹೇಗಿರಬೇಕು ಎನ್ನುವುದರ ಬಗ್ಗೆ ಬೆಳಗಾವಿ ನಗರ ನಿವಾಸಿಗಳು ಆಗಸ್ಟ್ 20ರೊಳಗಾಗಿ ತಮ್ಮ …
Read More »ಬೆಳಗಾವಿ ಅಭಿವೃದ್ಧಿಗಾಗಿ ಕೇಂದ್ರಕ್ಕೆ ತೆರಳಿದ ಬಿಜೆಪಿ ನಿಯೋಗ
ಬೆಳಗಾವಿ- ಬೆಳಗಾವಿ ನಗರದ ವಿವಿಧ ಕ್ಷೇತ್ರಗಳ ಅಭಿವೃದ್ಧಿಯ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯಲು ಬೆಳಗಾವಿಯಿಂದ ಇಂದು ಕೇಂದ್ರ ಸರ್ಕಾರದ ಬಳಿ ನಿಯೋಗ ಹೊರಡಲಿದ್ದು ನಿಯೋಗ ಎರಡು ದಿನಗಳ ಕಾಲ ವಿವಿಧ ಸಚಿವರನ್ನು ಭೇಟಿಯಾಗಲಿದೆ ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ ಕೇಂದ್ರದ ರಸಗೊಬ್ಬರ ಇಲಾಖೆಯ ಸಚಿವ ಅನಂತಕುಮಾರ್ ಅವರ ನೇತ್ರತ್ವದಲ್ಲಿ ,ಪ್ರಭಾಕರ ಕೋರೆ ಮತ್ತು ಸಂಸದ ಸುರೇಶ ಅಂಗೆಡಿ ಅವರ ಮಾರ್ಗದರ್ಶನಲ್ಲಿ ಹೊರಡಲಿರುವ ಈ …
Read More »ಶಾಸಕರ ವೇತನ ಮತ್ತು ಭತ್ಯೆ ಎಷ್ಟಿದೆ ಅಂತಾ ಗೊತ್ತಾದ್ರೆ ಬೆಚ್ಚಿ ಬೀಳ್ತಿರಾ..!!!
ಬೆಳಗಾವಿ. ಉತ್ತರ ಕರ್ನಾಟಕದಲ್ಲಿ ಒಂದು ಗಾದೆ ಮಾತುಇದೆ. ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂತಾ ಮಾತಿದೆ. ಸರ್ಕಾರ ಶಾಸಕರ ವೇತನ ಮತ್ತು ವಿವಿಧ ಭತ್ಯೆಗಳ ಹೆಸರಲ್ಲಿ ಕೊಟ್ಯಾಂತರ ರೂಪಾಯಿ ಹಣ ಖರ್ಚು ಮಾಡುವ ಮಾಹಿತಿಯನ್ನು ಸಮಾಜ ಸೇವಕ ಭೀಮಪ್ಪ ಗಡಾದ್ ಹೊರ ಹಾಕಿದ್ದಾರೆ. ಹಿಂದಿನ ಸಿಎಂ ಸಿದ್ದರಾಮ್ಯನ ಸರ್ಕಾರ ಶಾಸಕರ ವೇತನ ಪ್ರಯಾನ ಭತ್ಯೆ ವಿದೇಶಿ ಪ್ರವಾಸ, ರೈಲ್ವೆ ಪ್ರಯಾಣ ಭತ್ಯೆ ಮೆಡಿಕಲ್ ಭತ್ಯೆ ಹೀಗೆ ವಿವಿಧ ಭತ್ಯೆಗಳಿಗಾಗಿ ಸರ್ಕಾರದ …
Read More »ಅಣ್ಣನ ಮೇಲಿನ ಸಿಟ್ಟಿಗೆ ಪುಟ್ಟ ಬಾಲಕಿಯನ್ನೇ ಕೊಂದ ಪಾಪಿ ಚಿಕ್ಕಪ್ಪ
ಬೆಳಗಾವಿ- ಅಣ್ಣನ ಮೇಲಿನ ಸಿಟ್ಟಿಗೆ ಪುಟ್ಟ ಬಾಲಕಿಯನ್ನು ಚಿಕ್ಕಪ್ಪನೇ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದೆ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿ ಅಣ್ಣನ ಮಗಳನ್ನೇ ಹತ್ಯೆ ಮಾಡಿದ್ದಾನೆ ನಾಲ್ಕು ವರ್ಷದ ಪ್ರೇಮಾ ಹೊಸಮನಿ ಕೊಲೆಯಾದ ಬಾಲಕಿಯಾಗಿದ್ದಾಳೆ ಬಾಲಕಿ ಚಿಕ್ಕಪ್ಪ ಮಲ್ಲಪ್ಪ ಹೊಸಮನಿಯಿಂದ ಕೃತ್ಯ ನಡೆದಿದೆ.ತಂದೆ ಮೇಲಿನ ಸೇಡಿಗೆ ಮಗಳನ್ನ ಕೊಲೆ ಮಾಡಿದ ಪಾಪಿ …
Read More »ದೇವರಿಗೆ ಕೊಟ್ಟ ದೇಣಿಗೆ….ಕಳ್ಳರ ಜೇಬಿಗೆ….
ಬೆಳಗಾವಿ- ಅಯ್ಯೋ ದೇವರೆ ನಾವು ಕಷ್ಟದಲ್ಲಿದ್ದೇವೆ ನಮ್ಮ ಕಷ್ಟಗಳೆನ್ನೆಲ್ಲಾ ದೂರ ಮಾಡು ಎಂದು ದೇವರಿಗೆ ಕೈ ಮುಗಿದು ದೇಣಿಗೆ ಪೆಟ್ಟಿಗೆಯಲ್ಲಿ ಭಕ್ತರು ಹಾಕಿದ ಹಣ ಕಳ್ಳರ ಕೈ ಸೇರಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ ಬೆಳಗಾವಿಯ ಬಾಪಟ ಗಲ್ಲಿಯ ಪಾರ್ಕಿಂಗ್ ಸ್ಥಳದಲ್ಲಿ ಇರುವ ದತ್ತ ಮಂದಿರ ಮತ್ತು ವಿಠ್ಠಲ ಮಂದಿರದಲ್ಲಿರುವ ದೇಣಿಗೆ ಪೆಟ್ಟಿಗೆಯನ್ನು ಕಳ್ಳರು ದೋಚಿದ್ದಾರೆ ಪೆಟ್ಟಿಗೆಯ ಕೀಲಿ ಮುರಿದು ಸುಮಾರು 8 ರಿಂದ ಹತ್ತು ಸಾವಿರ ರೂ ಹಣವನ್ನು …
Read More »ಆಡಳಿತ ಮಂಡಳಿ ಜ್ವಾಲಿ….ರಾಣಿ ಶುಗರ್ಸ ಖಾಲಿ…ಕಾರ್ಖಾನೆಗೆ ರೈತರ ರ್ಯಾಲಿ….!!!!!
ಬೆಳಗಾವಿ – ಕಬ್ಬಿನ ಬಿಲ್ ಪಾವತಿ ಮತ್ತು ಶಿಸ್ತಿನ ಆಡಳಿತಕ್ಕೆ ಪ್ರಸಿದ್ದಿ ಪಡೆದಿದ್ದ ಎಂ ಕೆ ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಈಗ ಹಳ್ಳ ಹಿಡಿದಿದೆ ಕಳೆದ ವರ್ಷ ಕಾರ್ಖಾನೆಗೆ ಪೂರೈಸಿದ ಕಬ್ಬಿನ ಬಿಲ್ ಸಂಪೂರ್ಣವಾಗಿ ಪಾವತಿ ಆಗಿಲ್ಲ ಕಳೆದ ಎಂಟು ತಿಂಗಳಿನಿಂದ ಕಾರ್ಮಿಕರಿಗೆ ವೇತನ ಸಿಕ್ಕಿಲ್ಲ ,ಹೀಗಾಗಿ ರೈತರು ಕಾರ್ಖಾನೆಗೆ ಮುತ್ತಿಗೆ ಹಾಕಿ ಕಬ್ಬಿನ ಬಿಲ್ ಪಾವತಿ ಮಾಡುವಂತೆ ಒತ್ತಾಯಿಸಿದ್ದಾರೆ ಮಾಜಿ ಸಚಿವ ಡಿಬಿ ಇನಾಮದಾರ ಕಳೆದ …
Read More »ಬೆಳಗಾವಿ ನಗರದಲ್ಲಿರುವ ಬಾಂಗ್ಲಾ ದೇಶಿಯರನ್ನು ಹೊರಗೆ ಹಾಕುವಂತೆ ಶ್ರೀರಾಮ ಸೇನೆ ಒತ್ತಾಯ
ಬೆಳಗಾವಿ ನಗರದಲ್ಲಿ ಅಕ್ರಮ ಬಾಂಗ್ಲಾದೇಶದಿಂದ ವಲಸೆ ಬಂದವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಸೋಮವಾರ ಶ್ರೀರಾಮ ಸೇನೆಯ ಕಾರ್ಯಕತ್ರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು. ಸುಪ್ರಿಂಕೋರ್ಟ್ ನಿರ್ದೇಶನದ ಮೆರೆಗೆ ಆಸ್ಸಾಂ ರಾಜ್ಯದಲ್ಲಿ ನಡೆದ ಪೌರತ್ ನೋಂದಣಿ ಅಭಿಯಾನದಲ್ಲಿ 40 ಲಕ್ಷಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರು ಇರುವ ಬಗ್ಗೆ ಆಘಾತಕಾರಿ ವಿಷಯ ಹೊರ ಬಿದಿರುತ್ತದೆ. ಈ ರೀತಿ ಇಡೀ ದೇಶಾದ್ಯಂತ ಇಂಥ ಬಾಂಗ್ಲಾದೇಶದ ರಹವಾಸಿಗಳು ಅಕ್ರಮವಾಗಿ ನುಸುಳಿದ್ದಾರೆ. …
Read More »