Breaking News

LOCAL NEWS

ಪ್ರತ್ಯೇಕ ರಾಜ್ಯದ ಗಲಿಬಿಲಿ….ರಾಜಕೀಯ ಪಕ್ಷಗಳ ಚಿಲಿಪಿಲಿ

ಬೆಳಗಾವಿ- ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದ್ದು ನಿಜ ನ್ಯಾಯಕ್ಕಾಗಿ ನಮ್ಮ ಹೋರಾಟ ಎಂದು ಸತೀಶ ಜಾರಕಿಹೊಳಿ,ಉಮೇಶ ಕತ್ತಿ ಶ್ರೀರಾಮಲು ಹೇಳಿದ ಬೆನ್ನಲ್ಲಿಯೇ ಜೆಡಿಎಸ್ ಚೇತರಿಸಿಕೊಂಡಿದ್ದು ಜೆಡಿಎಸ್ ಮೌತ್ ಪೀಸ್ ಮಾಡಲಗಿ ಈಗ ಬಾಯಿ ಬಿಚ್ಚಿದ್ದಾರೆ ಅಭಿವೃದ್ಧಿ ವಿಚಾರ ಉತ್ತರ ಕರ್ನಾಟಕಕ್ಕೆ ಅನ್ಯಾಯ ವಿಚಾರ ಕುರಿತು ಬೆಳಗಾವಿಯಲ್ಲಿ ಹೇಳಿಕೆ ನೀಡಿರುವ ಜೆಡಿಎ ಸ್ ಬೆಳಗಾವಿ ಜಿಲ್ಲಾಧ್ಯಕ್ಷ ಶಂಕರ್ ಮಾಡಲಗಿ ಬಿಜೆಪಿ ಶಾಸಕ ಶ್ರೀರಾಮುಲು ಪ್ರತ್ಯೇಕ ರಾಜ್ಯದ ಹೇಳಿಕೆ. ಯಾವುದೇ ಕಾರಣಕ್ಕೂ ರಾಜ್ಯ …

Read More »

ಸರ್ಕಾರದ ಸವಲತ್ತಿಗಾಗಿ ಅರ್ಜಿ….ಹೆಬ್ಬಾಳಕರ ಜನತಾ ದರ್ಶನದಲ್ಲಿ ಫುಲ್ ಗರ್ದಿ….!!!!

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಈಗ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಕ್ಷೇತ್ರದ ಜನತೆಗೆ ಸರ್ಕಾರದ ಸವಲತ್ತುಗಳನ್ನು ಮನೆ ಮನೆಗೆ ಮುಟ್ಟಿಸುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಜನತಾ ದರ್ಶನ ಆರಂಭಿಸಿದ್ದು, ಪ್ರಾಯೋಗಿಕವಾಗಿ ನಿಲಜಿ ಗ್ರಾಮದಲ್ಲಿ ಆಯೋಜಿಸಿದ ಜನತಾ ದರ್ಶನಕ್ಕೆ ನೂರಾರು ಜನ ಪಾಲ್ಗೊಂಡು ಸರ್ಕಾರದ ವಿವಿಧ ಸವಲತ್ತುಗಳಿಗಾಗಿ ತಮ್ಮ ಹೆಸರು ನೊಂದಾಯಿಸಿದ್ದಾರೆ. ನಿಲಜಿ ಗ್ರಾಮದ ದುರ್ಗಾಮಾತಾ ಮಂಗಳ ಕಾರ್ಯಾಲಯದಲ್ಲಿ ಜರುಗಿದ ಪೆನಶನ್ ಅದಾಲತ್ ಮತ್ತು ರೇಶನ್ ಕಾರ್ಡ್‍ಗಳ ನೊಂದಣಿ …

Read More »

ಬೆಳಗಾವಿ ರಸ್ತೆಗಳು ಬಿಡಾಡಿ…..ಅಧಿಕಾರಿಗಳ ವಿರುದ್ಧ ತಿರುಗಿ ಬಿದ್ದ ಬಿಜೆಪಿಯ ಜೋಡಿ ಖಿಲಾಡಿ…..!!!!

ಬೆಳಗಾವಿ ನಗರದಲ್ಲಿರುವ ಬಹುತೇಕ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಇದಕ್ಕೆ ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಗುತ್ತಿಗೆದಾರರ ಜೊತೆ ಅಧಿಕಾರಿಗಳು ಶಾಮೀಲಾಗಿರುವದು ಕಾರಣ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಹಾಗೂ ಉತ್ತರ ಶಾಸಕ ಅನಿಲ ಬೆನಕೆ ನೇರ ಆರೋಪ ಮಾಡಿದರು. ನಗರದಲ್ಲಿ ಗುರುವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು ಚುನಾವಣೆಗೆ ಒಂದು ತಿಂಗಳು ಮೊದಲು ಮಾಡಿದ ಮಹಾನಗರಪಾಲಿಕೆ, ಲೋಕೋಪಯೋಗಿ ಹಾಗೂ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ರಸ್ತೆಗಳು ಸಂಪೂರ್ಣ ಹಾಳಾಗಿವೆ. …

Read More »

ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳು ಭೇಟಿ ಅಧಿಕಾರಿಗಳು ತರಾಟೆಗೆ

ಬೆಳಗಾವಿ- ಬೆಳಗಾವಿ ಜಿಲ್ಲಾಸ್ಪತ್ರೆಗೆ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಜಿಯಾವುಲ್ಲಾ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆಯ ನ್ನು ಕಂಡು ದಂಗಾದರು ಬೆಳಗಾವಿ ಜಿಲ್ಲಾ ಆಸ್ಪತ್ರೆ ವಿಪರೀತ ಮಳೆಯಿಂದಾಗಿ ಸೋರುತ್ತಿದ್ದು ಕೂಡಲೇ ಆಸ್ಪತ್ರೆಯ ಛಾವಣಿ ಸೋರದಂತೆ ಕ್ರಮ ಕೈಗೊಳ್ಳಬೇಕು ಎಂದು ಆಸ್ಪತ್ರೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು ಆಸ್ಪತ್ರೆಗೆ ಸೋಲಾರ್ ಅಳವಡಿಸುವ ಸಂಧರ್ಭದಲ್ಲಿ ಛಾವಣಿಯನ್ನು ಡ್ರೀಲ್ ನಿಂದ ಕೊರೆಯಿಸಿ ಸೋಲಾರ್ ಅಳವಡಿಸಿದ್ದರಿಂದ ಆಸ್ಪತ್ರೆಯ ಅಧಿಕಾರಿಗಳು ಸಬೂಬು ಹೇಳಿದಾಗ ಅದಕ್ಕೆ ಆಕ್ರೋಶ ವ್ಯೆಕ್ತ ಪಡಿಸಿದ ಡಿಸಿ …

Read More »

ಪೇನಶನ್….ರೇಶನ್ ಇಲ್ವೇ…ಹಾಗಿದ್ರೆ ನೋ ಟೆನಶ್ಯನ್….!!!!

ಬೆಳಗಾವಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ಸರಕಾರದ ವಿವಿಧ ಪಿಂಚಣಿ ವಿಧವಾ ವೇತನ, ಅಂಗವಿಕಲ ವೇತನ, ವೃದ್ಧಾಪವೇತನ, ಸಂದ್ಯಾ ಸುರಕ್ಷಾ, ಮನಸ್ವೀನಿ ವೇತನ ಹಾಗೂ ಪಡಿತರ ಚೀಟಿ ಹೊಂದಿರದ ಕುಟುಂಬಗಳ ನೋಂದಣಿ ಕಾರ್ಯಕ್ರಮ ಹಾಗೂ ಪೇನ್‍ಶೆನ್ ಅದಾಲತ್ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹಮ್ಮಿಕೊಂಡಿದ್ದಾರೆ. ದಿನಾಂಕ 26ರಂದು ಸಿಂದೋಳಿ, ಬಸರಿಕಟ್ಟಿ, ನಿಲಜಿ ಗ್ರಾಮಗಳ ನೋಂದಣಿ ಅಭಿಯಾನ ಮುಂಜಾನೆ 10 ಗಂಟೆಯಿಂದ ನಿಲಜಿ ಗ್ರಾಮದ ಶ್ರೀರಾಮ ಕಾಲೋನಿಯಲ್ಲಿರುವ ದುರ್ಗಾಮಾತಾ …

Read More »

ತಟ್ಟೆಯಲ್ಲಿ ಊಟ ಇಟ್ಕೊಂಡು ನೆಪ ಹೇಳಬೇಡಿ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್

ಬೆಳಗಾವಿ : ನರೇಗಾ ಯೋಜನೆಯಲ್ಲಿ ಸರಿಯಾಗಿ ಯೋಜನೆ ರೂಪಿಸದಿದ್ದರೆ ನಿಗಧಿತ ಸಮಯದಲ್ಲಿ ಗುರಿ ಮುಟ್ಟಲು ಸಾಧ್ಯವಿಲ್ಲ. ಉದ್ಯೋಗ ಖಾತ್ರಿ ಹಣ ಸರಿಯಾಗಿ ಬಳಸಿಕೊಂಡು ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ಯ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು. ಅವರು ಮಂಗಳವಾರ ಇಲ್ಲಿನ ಜಿಪಂ ಸಭಾ ಭವನದಲ್ಲಿ ಜಿಪಂನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನರೇಗಾ ಯೋಜನೆಯಲ್ಲಿ ದನದ ಕೊಟ್ಟಿಗೆ, ಅಂಗನವಾಡಿ ಕಟ್ಟಡ, ಸ್ಮಶಾನ ಕೌಂಪೌಡ, …

Read More »

ರಾಜ್ಯದಲ್ಲಿ ನೀರಿನ ಫಿಲ್ಟರ್ ಘಟಕಗಳ ದುರಸ್ಥಿ ಕಾರ್ಯ ಆರಂಭ- ಕೃಷ್ಣ ಭೈರೇಗೌಡ

ಬೆಳಗಾವಿ ರಾಜ್ಯದಲ್ಲಿ 2498 ಶುದ್ಧಕುಡಿಯುವ ನೀರಿನ ಘಟಕಗಳು ಕಾರ್ಯಾರಂಭ ಮಾಡಿದ ಘಟಕ ಬಂದ್ ಆದವುಗಳನ್ನು ಅವುಗಳನ್ನು ಸಹ ಕಳೆದ 15 ದಿನಗಳಿಂದ ರಾಜ್ಯದ್ಯಂತ ದುರಸ್ಥಿಗೊಳಿಸುವ ಕಾಮಗಾರಿ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣಬೈರೇಗೌಡ ಹೇಳಿದರು. ಅವರು ಮಂಗಳವಾರ ಬೈಲಹೊಂಗಲ್ ತಾಲೂಕಿನ ಪಂಚಾಯತ್ ರಾಜ್ ಇಲಾಖೆಯಡಿಯಲ್ಲಿರುವ ಬರುವ ಕಾರ್ಯಕ್ರಮಗಳ ಕ್ಷೇತ್ರ ವೀಕ್ಷಣೆ ಮಾಡಿ ಪತ್ರಕರ್ತರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕುಡಿಯುವ ಶುದ್ಧ ನೀರಿನ ಘಟಕಗಳು ಬಹಳ ಕೆಟ್ಟಿವೆ ಎಂದು ಸಾರ್ವಜನಿಕರಿಂದ ದೂರು ಬಂದ …

Read More »

ಹನಿ….ಹನಿ…ಮಳೆ ಬಿತ್ರೀ…..ರೋಗಿ ಕೈಯ್ಯಾಗ ಛತ್ರಿ….ಸರ್ಕಾರಿ ದವಾಖಾನೆ ಆಯ್ತು .ಕಸಾಯಿ ಖಾನೆ….!!!!!!!

ಬೆಳಗಾವಿ- ಮಳೆ ಬಂದೈತಿ…ಅಂದ್ರೆ ಸಿವ್ಹಿಲ್ ಆಸ್ಪತ್ರೆ ರೋಗಿಗಳಿಗೆ ಪ್ರಾಬ್ಲಮ್ ಆಗೈತಿ ಅಂತ ತಿಳಿಯಬೇಕು ಯಾಕಂದ್ರ ಮಳೆ ಸುರಿದು ಆಸ್ಪತ್ರೆ ಸೋರಿದ್ರಾಸ್ಪತ್ರೆಯೊಳಗಿನ ರೋಗಿಗಳು ಛತ್ರಿ ಹಿಡ್ಕೊಂಡು ಮಲಗುವ ಪರಿಸ್ಥಿತಿ ಐತ್ರಿ ಸಾಹೇಬ್ತ ಕರುಣೆ …ಮಾನವೀಯತೆ ಇದ್ರೆ ಕ್ರಮ ಕೈಗೊಳ್ಳಿ ಮಳೆಗಾಲ ಆರಂಭವಾದ್ರೆ ಶಾಲೆಗಳು ಸೋರುವುದು ಸಾಮಾನ್ಯ… ಆದ್ರೆ ಜಿಲ್ಲಾಸ್ಪತ್ರೆ ಸೋರುತ್ತೆ ಅಂದ್ರೆ ನಂಬ್ತೀರಾ. ಬೆಳಗಾವಿ ಜಿಲ್ಲಾಸ್ಪತ್ರೆ ಮಳೆಯಾದ್ರೆ ಸಾಕು ಅವ್ಯವ್ಶಸ್ಥೆ ಆಗರವಾಗುತ್ತದೆ.. ಯಾವುದೇ ವಾರ್ಡಗೆ ಹೋದ್ರೂ ಟಿಪ್ ಟಿಪ್ ಮಳೆ ಹನಿಗಳು …

Read More »

ಜಿಪಂ ಸ್ಥಾಯಿ ಸಮಿತಿ ಚುನಾವಣೆ: ಅಧ್ಯಕ್ಷ-ಸದಸ್ಯರ ಅವಿರೋಧ ಆಯ್ಕೆ

ಬೆಳಗಾವಿ): ಜಿಲ್ಲಾ ಪಂಚಾಯತ ಎರಡನೇ ಅವಧಿಯ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷ ಹಾಗೂ ಸದಸ್ಯರ ಸ್ಥಾನಗಳ ಆಯ್ಕೆಗೆ ಸೋಮವಾರ (ಜು.23) ಜರುಗಿದ ಚುನಾವಣೆಯಲ್ಲಿ ಎಲ್ಲ ಅಧ್ಯಕ್ಷರು ಹಾಗೂ ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರಮೇಶ ಪರಶುರಾಮ ಗೋರಲ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶಂಕರ ಭರಮಪ್ಪಾ ಮಾಡಲಗಿ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಶೈಲಜಾ ವಿದ್ಯಾಧರ ಕಾಗೆ ಅವರು …

Read More »

ಉತ್ತರ ಕರ್ನಾಟಕದ ಅಭಿವೃದ್ಧಿ ಆಗದಿದ್ದರೆ ಪ್ರತ್ಯೇಕತೆ ಅನಿವಾರ್ಯ- ನಾಗನೂರು ಶ್ರೀಗಳು

ಬೆಳಗಾವಿ-ಕರ್ನಾಟಕ ಏಕೀಕರಣ ಸಾಧಿಸಿದ ಸಮಿತಿ ಉತ್ತರ ಕರ್ನಾಟಕ‌. ಆದರೆ ರಾಜಕೀಯ ಇಚ್ಚಾಶಕ್ತಿ ಕೊರತೆಯಿಂದ ಈ ಭಾಗ ಅಭಿವೃದ್ಧಿಯಿಂದ ವಂಚಿತಗೊಂಡಿದೆ. ಸಮ್ಮಿಶ್ರ ಸರಕಾರದ ಬಜೆಟ್ ನಲ್ಲಿಯೂ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಉತ್ತರ ಕರ್ನಾಟಕದ ಕೇಂದ್ರ ಬಿಂದು ಸುವರ್ಣ ವಿಧಾನಸೌಧದಲ್ಲಿ ಪ್ರಮುಖ ಕಚೇರಿಗಳನ್ನು ಸ್ಥಳಾಂತರ ಮಾಡಿ ನಿರಂತರ ಕಾರ್ಯಚಟುವಟಿಕೆ ನಡೆಸಬೇಕು. ಎಂದು ನಾಗನೂರು ರುದ್ರಾಕ್ಷಿ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ ಎಚ್ವರಿಕೆ ನೀಡಿದ್ದಾರೆ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು ಪ್ರತಿ ತಿಂಗಳು …

Read More »

ಇಬ್ಬರು ಯುವತಿಯರ ಪ್ರಾಣ ರಕ್ಷಿಸಿದ ಯುವಕನಿಗೆ ಸನ್ಮಾನ ಜೊತೆಗೆ ಬಹುಮಾನ

ಬೆಳಗಾವಿ ಸಮೀಪದ ತಿಲಾರಿ ಘಾಟಿನಲ್ಲಿರುವ ಫಿಕನಿಕ್ ಸ್ಪಾಟಿನಲ್ಲಿ ಈಜುತಿದ್ದ ಮೂವರು ಕಾಲೇಜು ಹುಡುಗಿಯರಲ್ಲಿ ಜೀವದ ಹಂಗು ತೊರೆದು ಇಬ್ಬರು ಯುವತಿಯರ ಪ್ರಾಣ ಉಳಿಸಿದ ಅಂಗವೀಕಲ ಯುವಕನ ಧೈರ್ಯವನ್ನು ಮೆಚ್ಚಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಯುವಕನಿಗೆ ಸನ್ಮಾನಿಸಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ನಗದು ಬಹುಮಾನ ನೀಡಿ ಗೌರವಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುದ್ರೆಮನಿ ಗ್ರಾಮದ ಮನೋಜ ಪರಶುರಾಮ ಧಾಮನೆಕರ ವಿಕಲಾಂಗನಾದರೂ ನೀರಿನಲ್ಲಿ ಮುಳುಗುತ್ತಿದ್ದ. ಬೆಳಗಾವಿಯ ಇಬ್ಬರೂ ಕಾಲೇಜ …

Read More »

ಸಂಸದ ಸುರೇಶ ಅಂಗಡಿ ಮನೆಗೆ ಲಿಂಗಾಯತ ಮಹಾಸಭಾ ಮುತ್ತಿಗೆ

ಬೆಳಗಾವಿ- ಲಿಂಗಾಯತ ಧರ್ಮಕ್ಜೆ ಸ್ವತಂತ್ರ ಹಾಗೂ ಅಲ್ಪಸಂಖ್ಯಾತ ವರ್ಗದ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭಾ ಸಂಘಟನೆ ಸೇರಿದಂತೆ ವಿವಿಧ ಲಿಂಗಾಯತ ಸಮಾಜದ ಸಂಘಟನೆಗಳು ಸಂಸದ ಸುರೇಶ ಅಂಗಡಿ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು ರಾಜ್ಯ ಸರ್ಕಾರ ಲಿಂಗಾಯತರಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವಂತೆ ಶಿಫಾರಸ್ಸು ಮಾಡಿದೆ ಆದ್ರೆ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಲಿಂಗಾಯತ ಸಮಾಜಕ್ಕೆ ಅನ್ಯಾಯ ಮಾಡಿದ್ದು ಸಮಾಜಕ್ಕೆ ನ್ಯಾಯ …

Read More »

ರಮೇಶ ಜಾರಕಿಹೊಳಿಗೆ ಬೆಳಗಾವಿ,ಜೊತೆಗೆ ಹುಬ್ಬಳ್ಳಿ ಧಾರವಾಡ ಉಸ್ತುವಾರಿ ….!!!!

ಬೆಳಗಾವಿ- ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಸರ್ಕಸ್ ಸಕ್ಸೆಸ್ ಆದ ಮೇಲೆ ಈಗ ಜಿಲ್ಲಾ ಉಸ್ತುವಾರಿ ಸಚಿವರ ಸಂಭಾವ್ಯ ಪಟ್ಟಿ ಬಿಡುಗಡೆ ಆಗಿದೆ.. ಬೆಳಗಾವಿ ಜಿಲ್ಲೆಯ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬೆಳಗಾವಿ ಜಿಲ್ಲೆಯ ಜೊತೆಗೆ ಹುಬ್ಬಳ್ಳಿ ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಸಿಗುವ ಸಂಭವ ಇದೆ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ ಜಿಲ್ಲೆಯ ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ …

Read More »

ಮಾದ್ಯಮಗಳ ಹದ್ದಿನ ಕಣ್ಣು….ಸತೀಶ ಜಾರಕಿಹೊಳಿ ಕೈಯಲ್ಲಿ ನಿಂಬೆಹಣ್ಣು……!!!!!!

ಬೆಳಗಾವಿ-ಇತ್ತೀಚಿನ ದಿನಗಳಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಫುಲ್ ಚೇಂಜ್ ಆಗಿದ್ದಾರೆ ಕ್ಷೇತ್ರದ ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಿ ಸ್ವತಹ ಜನರ ಸಮಸ್ಯೆ ಆಲಿಸಿ ಅದಕ್ಕೆ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಡುತ್ತಿದ್ದಾರೆ ಪ್ರತಿ ವರ್ಷ ಡಿಸೆಂಬರ 6 ರಂದು ಸ್ಮಶಾನದಲ್ಲಿ ಮೂಢನಂಬಿಕೆ ವಿರೋಧಿಸಿ ಜಾಗೃತಿ ಕಾರ್ಯಕ್ರಮ ಆಯೋಜಿಸಿ ರಾಷ್ಟ್ರದ ಗಮನ ಸೆಳೆದಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಕೈಯಲ್ಲಿ ಇತ್ತೀಚಿನ ದಿನಗಳಲ್ಲಿ ಲಿಂಬೆಹಣ್ಣು ಕಾಣಿಸುತ್ತಿದೆ ಇದು ನಂಬಿಕೆಗೆ ದೂರವಾದರೂ ಸತ್ಯ …

Read More »

ತಿಲ್ಲಾರಿ ಡ್ಯಾಂ ನಲ್ಲಿ ಬೆಳಗಾವಿಯ ಕಾಲೇಜು ಹುಡಗಿ ನೀರು ಪಾಲು

ಬೆಳಗಾವಿ- ಬೆಳಗಾವಿಯ ಪ್ರತಿಷ್ಠಿತ ಕಾಲೇಜುವೊಂದರ ಸುಮಾರು ಹದಿನೈದು ಜನ ಕಾಲೇಜು ಹುಡುಗರು,ಮೂವರು ಜನ ಹುಡುಗರು ತಿಲ್ಲಾರಿ ಡ್ಯಾಂ ಗೆ ಪಿಕನಿಕ್ ಗೆ ಹೋದ ಸಂಧರ್ಭದಲ್ಲಿ ಈಜಲು ಹೋದ ಹುಡುಗಿಯೊಬ್ಬಳು ನೀರು ಪಾಲಾದ ಘಟನೆ ಗುರುವಾರ ಸಂಜೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಖಾನಾಪೂರ ತಾಲ್ಲೂಕಿನ ಇಟಗಿ ಗ್ರಾಮದ ಸುಚಿತ್ರಾ ಘಾಡಿ ಬೆಳಗಾವಿಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು ತನ್ನ ಗೆಳತಿಯರ ಜೊತೆ ತಿಲ್ಲಾರಿ ಡ್ಯಾಂ ಗೆ ಹೋದ ಸಂಧರ್ಭದಲ್ಲಿ ಈ ಘಟನೆ …

Read More »