ಪಾರಂಪರಿಕ ಔಷಧ ಪದ್ಧತಿ-ಹೆಚ್ಚಿನ ಸಂಶೋಧನೆಗೆ ಉಪ ರಾಷ್ಟ್ತಪತಿ ಜಗದೀಪ್ ಧನಕರ ಕರೆ ಬೆಳಗಾವಿ, ಮೇ : ಪಾರಂಪರಿಕ ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದೇಶವನ್ನು ಮುಂಚೂಣಿಗೆ ಕರೆದೊಯ್ಯುವ ಹೊಣೆಗಾರಿಕೆ ವಿಜ್ಞಾನಿಗಳು/ಸಂಶೋಧಕರ ಮೇಲಿದೆ. ಜೀವವೈವಿಧ್ಯವನ್ನು ಕಾಪಾಡುವ ಮೂಲಕ ಪಾರಂಪರಿಕ ಔಷಧೀಯ ಪದ್ಧತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕು ಎಂದು ಘನತೆವೆತ್ತ ಉಪ ರಾಷ್ಟ್ರಪತಿಯವರಾದ ಜಗದೀಪ್ ಧನಕರ ಅವರು ಕರೆ ನೀಡಿದರು. ನಗರದಲ್ಲಿ ಸೋಮವಾರ(ಮೇ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್‍ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್‍ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ 48 ನೇ ದಿನದ ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶ್ರೀ ಕೃಷ್ಣನ ದರ್ಶನ ಆಶೀರ್ವಾದ ಪಡೆದು ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರವಾಗಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಧಾರ್ಮಿಕ ಕ್ಷೇತ್ರವಾಗಿ ಹೆಸರಾಗಿದೆ. ಪ್ರತಿ ಊರಲ್ಲಿ ಒಂದಿಲ್ಲೊಂದು ಮಂದಿರಗಳು ನಿರ್ಮಾಣವಾಗಿದ್ದು, …
Read More »ಸಾಂತ್ವನ….ಸಹಾಯ…ಪರಿಹಾರ…….!!!
ಸುಳಗಾ (ಯು) ಗ್ರಾಮದ ಕಲ್ಲಪ್ಪ ಯ ಪಾಟೀಲ ಹಾಗೂ ಸುಮನ್ ಕ ಪಾಟೀಲ ಎಂಬ ದಂಪತಿ ಮೊನ್ನೆ ಸಿಲಿಂಡರ್ ಸ್ಪೋಟದಿಂದ ನಿಧನರಾಗಿದ್ದು, ಇಂದು ಅವರ ಮನೆಗೆ ತೆರಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಇದೇ ಸಮಯದಲ್ಲಿ ಆರ್ಥಿಕವಾಗಿ ಸಹಾಯ ಮಾಡಿದ್ರು. ಜತೆಗೆ ಸರ್ಕಾರದಿಂದ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದ್ರು ಈ ಸಮಯದಲ್ಲಿ ಯುವರಾಜಣ್ಣ ಕದಂ, ಬಾಗಣ್ಣ ನರೋಟಿ, ಯಲ್ಲಪ್ಪ ಕಲಕಾಂಬ್ಕರ್, ಮನೋಜ …
Read More »ಬೆಳಗಾವಿಯಲ್ಲಿ ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾವು.
ಬೆಳಗಾವಿ- ಆಟ ಆಡುತ್ತಲೇ ಬಾಯಿ ತೆರೆದ ಅಂಡರ್ ಗ್ರೌಂಡ್ ನೀರಿನ ಟ್ಯಾಂಕಿಗೆ ಬಿದ್ದು ಎರಡುವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಳಗಾವಿಯ ಕಂಗ್ರಾಳಗಲ್ಲಿಯಲ್ಲಿ ನಡೆದಿದೆ. ಎರಡುವರೆ ವರ್ಷದ ಸಾಯಿಶಾ ಸಂದೀಪ್ ಬಡವನ್ನಾಚೆ ಮೃತಪಟ್ಟ ಮಗು. ಇಂದು ಮಧ್ಯಾಹ್ನದ ಹೊತ್ತಿನಲ್ಲಿ ಮಗು ಆಟವಾಡುತ್ತ ನೀರಿನ ಟ್ಯಾಂಕ್ ಹತ್ತಿರ ಹೋಗಿದ್ದನ್ನು ಮನೆಯವರು ಗಮನಿಸಿಲ್ಲ,ಅಂಡರ್ ಗ್ರೌಂಡ್ ವಾಟರ್ ಟ್ಯಾಂಕ್ ಬಾಯಿ ತೆರೆದ ಕಾರಣ ಮಗು ಟ್ಯಾಂಕಿಗೆ ಬಿದ್ದು ಮೃತಪಟ್ಟಿದೆ. ಬೆಳಗಾವಿಯ ಕಂಗ್ರಾಳಗಲ್ಲಿ ಯಲ್ಲಿ ಈ …
Read More »ಕರ್ನಾಟಕಕ್ಕೆ ನಿಸರ್ಗದ ಕೃಪೆ,ಮಹಾರಾಷ್ಟ್ರಕ್ಕೆ ಹೊಟ್ಟೆ ಕಿಚ್ಚು….!!
ಬೆಳಗಾವಿ- ಕೃಷ್ಣೆ ಒಣಗಿದೆ ಜನ ಜಾನುವಾರಗಳಿಗೆ ಕುಡಿಯಲು ನೀರಿಲ್ಲ.ಕೋಯ್ನಾದಿಂದ ಕೃಷ್ಣಾ ನದಿಗೆ ನೀರು ಬೀಡಿ ಅಂತಾ ನಮ್ಮ ಮಂತ್ರಿಗಳು ಹತ್ತು ಹಲವಾರು ಬಾರಿ ಮಹಾರಾಷ್ಟ್ರದ ಮಂತ್ರಿಗಳಿಗೆ ಮನವಿ ಮಾಡಿದ್ರೂ ಮಹಾರಾಷ್ಟ್ರ ಸರ್ಕಾರ ಅದಕ್ಕೆ ಸ್ಪಂದಿಸಲಿಲ್ಲ ಆದ್ರೆ ಭಗವಂತನ ಕೃಪೆಯಿಂದ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿದು ಈಗ ರಾಜಾಪೂರ ಬ್ಯಾರೇಜ್ ತುಂಬಿದೆ ನೀರು ಸಹಜವಾಗಿಯೇ ಕೃಷ್ಣೆಗೆ ಹರಿದು ಬರುತ್ತಿದ್ದು ಇದಕ್ಕೂ ಮಹಾರಾಷ್ಟ್ರ ಸರ್ಕಾರ ಕಾಲು ಕೆದರಿ ಮತ್ತೆ ಕ್ಯಾತೆ ತೆಗೆಯುತ್ತಿದೆ. ಮಹಾರಾಷ್ಟ್ರದ …
Read More »27 ರಂದು ಬೆಳಗಾವಿಗೆ ಉಪ ರಾಷ್ಟ್ರಪತಿ ಭೇಟಿ
ಬೆಳಗಾವಿ-ಬೆಳಗಾವಿಯ ಕೆಎಲ್‍ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆ್ಯಂಡ್ ರಿಸರ್ಚ್ (ಕಾಹೆರ)ನ 14ನೇ ಘಟಿಕೋತ್ಸವವು ಇದೇ ಸೋಮವಾರ ದಿ. 27 ಮೇ 2024ರಂದು ಬೆಳಗ್ಗೆ 11.00 ಗಂಟೆಗೆ ಜೆಎನ್‍ಎಂಸಿ ಆವರಣದಲ್ಲಿರುವ ಕೆಎಲ್‍ಇ ಸೆಂಟಿನರಿ ಕನ್ವೇಷಣ ಸೆಂಟರದಲ್ಲಿ ಜರುಗಲಿದೆ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ಭೆಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಅವರು,ಭಾರತ ಸರ್ಕಾರದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನ್ಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಘಟಿಕೋತ್ಸವವನ್ನು …
Read More »ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯ ಹುಚ್ಚಾಟ..ಪ್ರೇಮಿ ವೈಲೆಂಟ್…ಪೋಲಿಸ್ರು ಸೈಲೆಂಟ್..!!
ಬೆಳಗಾವಿ- ನೋಡಲು ಧಾಡಸಿ,ಈತನ ಹೆಸರು ತಿಪ್ಪಣ್ಣ, ಈತನ ಹುಚ್ಚಾಟ ನೋಡಿದ್ರೆ ನಗಬೇಕೋ..ಅಳಬೇಕೋ ಗೊತ್ತಾಗುತ್ತಿಲ್ಲ,ಊರಲ್ಲಿ ಇರುವ ಅಸಹಾಯಕ ಹುಡಗಿಯ ಹಿಂದೆ ಬಿದ್ದಿದ್ದಾನೆ.ನನ್ನ ಮದುವೆ ಆಗಬೇಕು ಅಂತಾ ಆ ಹುಡುಗಿಗೆ ಪೀಡಿಸುತ್ತಿದ್ದಾನೆ.ನಿನ್ನೆ ಈ ತಪ್ಪಣ್ಣ ಹುಡಗಿಯ ಮನೆಯ ಮೇಲೆ ಕಲ್ಲು ತೂರಾಟ ಮಾಡಿ ಹಾರಾಡಿದ್ರು ಈತನಿಗೆ ಲಗಾಮು ಹಾಕುವದರಲ್ಲಿ ಲೋಕಲ್ ಪೋಲಿಸ್ರು ಫೇಲ್ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ನೇಹಾ, ಅಂಜಲಿ ಕೊಲೆ ಪ್ರಕರಣದ ನಂತರವೂ ಪಾಗಲ್ ಪ್ರೇ(ಕ್ರಿ)ಮಿಗಳ ಕಾಟ! ತಣ್ಣಗಾಗಿಲ್ಲ.ಬೆಳಗಾವಿಯಲ್ಲಿ ಇದ್ದಾನೊಬ್ಬ ಸೈಕೋಪಾತ್ ಪಾಗಲ್ …
Read More »ಗಲಭೆ ಎಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ‘ನಮ್ಮ ಸರ್ಕಾರ ಕೋಮು-ಗಲಭೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಯಾರೇ ಕೋಮು ಗಲಭೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ನಗರದ ಅಳ್ವಾನ್ ಗಲ್ಲಿಯಲ್ಲಿ ಮಕ್ಕಳು ಕ್ರಿಕೆಟ್ ಆಟ ಆಡುವಾಗ ಆರಂಭವಾದ ಜಗಳ ದೊಡ್ಡವರ ಮಟ್ಟಿಗೆ ವಿಕೋಪಕ್ಕೆ ಬೆಳೆದು ಎರಡು ಕೋಮಿನ ಮಧ್ಯೆ ಗುಂಪು ಘರ್ಷಣೆಯಾಗಿ ಕಲ್ಲು ತೂರಾಟ …
Read More »ಶಹಾಪೂರ್ ಘರ್ಷಣೆ ಪ್ರಕರಣ ಹತ್ತು ಜನರ ಬಂಧನ
ಬೆಳಗಾವಿ-ನಿನ್ನೆ ರಾತ್ರಿ ಶಹಾಪೂರ ಪೋಲೀಸ್ ಠಾಣೆ ವ್ಯಾಪ್ತಿಯ ಅಳ್ವಾನ್ ಗಲ್ಲಿಯಲ್ಲಿ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಭಂಧಿಸಿದಂತೆ ಒಟ್ಟು ಹತ್ತು ಜನರನ್ನು ಬಂಧಿಸಲಾಗಿದೆ ಎಂದು ಪೋಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಿನ್ನೆ ಕ್ರಿಕೆಟ್ ಆಟದ ಸಂಧರ್ಭದಲ್ಲಿ ಮಕ್ಕಳ ನಡುವಿನ ಜಗಳ ಬೆಳೆದು ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿತ್ತು. ಘರ್ಷಣೆಗೆ ಸಂಬಂಧಿಸಿದಂತೆ ಎರಡು FIR ಗಳನ್ನು ದಾಖಲಿಸಲಾಗಿದೆ. ಹತ್ತು ಜನರನ್ನು ಬಂಧಿಲಾಗಿದೆ. ಸಿಸಿ ಟಿವ್ಹಿ ದೃಶ್ಯಾವಳಿಗಳನ್ನು ಪರಶೀಲನೆ ನಡೆಸಿ ಘಟನೆಯಲ್ಲಿ ಭಾಗಿಯಾದ …
Read More »ಸಿಡಿಲು ಬಡಿದು ಮಹಿಳೆ ಸಾವು ನಾಲ್ವರಿಗೆ ಗಾಯ…
ಬೆಳಗಾವಿ- ಇಂದು ಸಂಜೆ ಬೆಳಗಾವಿ ಜಿಲ್ಲೆಯ ವಿವಿಧ ಕಡೆ ಧಾರಾಕಾರವಾಗಿ ಮಳೆ ಸುರಿದಿದೆ. ಗುಡುಗು,ಸಿಡಿಲು ಬಿರುಗಾಳಿ ಮಿಶ್ರಿತ ಮಹಾಮಳೆಗೆ ಓರ್ವ ರೈತ ಮಹಿಳೆ ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ರಾಯಬಾಗ: ಪಟ್ಟಣದ ಹೊರ ವಲಯದ ಜಮೀನಿನಲ್ಲಿ ಗುರುವಾರ ಕೃಷಿ ಕೆಲಸದಲ್ಲಿ ತೊಡಗಿದ್ದ ಶೋಭಾ ಕೃಷ್ಣಾ ಕುಲಗುಡೆ (43) ಅವರಿಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮಲ್ಲಪ್ಪ ಶಂಕರ ಮೇತ್ರಿ (43), ಭಾರತಿ …
Read More »ಬೆಳಗಾವಿ ನಗರದಲ್ಲಿ ಗುಂಪು ಘರ್ಷಣೆ,ಕಲ್ಲು ತೂರಾಟ…!!
ಬೆಳಗಾವಿ- ಮಕ್ಕಳ ನಡುವಿನ ಕ್ರಿಕೆಟ್ ಜಗಳ ವಿಕೋಪಕ್ಕೆ ಹೋಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು, ಕಲ್ಲು ತೂರಾಟ ನಡೆದ ಘಟನೆ ಬೆಳಗಾವಿಯ ಶಹಾಪೂರ್ ಪ್ರದೇಶದ ಅಳ್ವಾನ್ ಗಲ್ಲಿಯಲ್ಲಿ ನಡೆದಿದೆ. ಮಕ್ಕಳ ನಡುವಿನ ಕ್ರಿಕೆಟ್ ಜಗಳ ಸಂಜೆ ಹೊತ್ತಿಗೆ ವಿಕೋಪಕ್ಕೆ ಹೋಗಿದೆ, ವಾದ ವಿವಾದ ಆಗಿದೆ ಈ ಸಂಧರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಕಲ್ಲು ತೂರಾಟ ಆಗಿದೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ …
Read More »ಹಾಸಿಗೆಯಲ್ಲೇ ಹೆಂಡತಿಯನ್ನು ಖಲ್ಲಾಸ್ ಮಾಡಿದ ಕುಡುಕ ಗಂಡ…
ಬೆಳಗಾವಿ: ಕುಡಿದ ನಶೆಯಲ್ಲಿ ಹೆಂಡತಿಯನ್ನೆ ಗಂಡ ಕೊಲೆ ಮಾಡಿರುವ ಘಟನೆ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ನಡೆದಿದೆ. ಮಲಗಿದ್ದಾಗಲೇ ಫಕ್ಕೀರವ್ವ ಕಾಕಿ(35) ಕೊಲೆಯಾದ ದುರ್ದೈವಿ. ಯಲ್ಲಪ್ಪ ಕಾಕಿ ಹೆಂಡತಿಯನ್ನು ಕೊಂದ ಪಾಪಿ ಗಂಡ. ಹೆಂಡತಿ ಜೊತೆಗೆ ಜಗಳ ತೆಗೆದು ಸಲಾಕೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಇಬ್ಬರು ಮಕ್ಕಳ ಎದುರೇ ಹೆಂಡತಿ ಹತ್ಯೆ ಮಾಡಿ ಗಂಡ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಆರೋಪಿಗೆ ಬಲೆ ಬೀಸಿದ್ದಾರೆ. ನೇಸರಗಿ …
Read More »ಪಾಂಡರಿ ನದಿ ದಡದಲ್ಲಿರುವ ನಿವಾಸಿಗಳನ್ನು ಈಗಲೇ ಶಿಪ್ಟ್ ಮಾಡಿ…!!
ಖಾನಾಪುರ: ಅತಿವೃಷ್ಟಿಯಿಂದಾಗಿ ಹಾನಿಗೊಳಗಾಗುವ ಪ್ರದೇಶಕ್ಕೆ ಸಿಇಓ ಭೇಟಿ ಅತಿವೃಷ್ಟಿ ಎದುರಿಸಲು ಮುಂಜಾಗೃತೆ ವಹಿಸಿ: ಸಿಇಓ ರಾಹುಲ್ ಶಿಂಧೆ ಖಾನಾಪುರ: ಈ ಬಾರಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ತಾಲೂಕಿನ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಎದುರಿಸಲು ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು. ಬುಧವಾರ (ಮೇ-22) ತಾಲೂಕಿನ ಲೋಂಡಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ …
Read More »ಮೇ. 25 ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಹಿಡಕಲ್ ಜಲಾಶಯದಿಂದ ಘಟಪ್ರಭೆ ನದಿಗೆ, ಘಟಪ್ರಭೆ ಬಲದಂಡೆ, ಎಡದಂಡೆ ಕಾಲುವೆಗೆ ಮೇ, 25 ರಿಂದ ಜೂನ್ 4ರ ವರೆಗೆ 5.578 ಟಿಎಂಸಿ ನೀರು ಹರಿಸಲಾಗುತ್ತಿದ್ದು, ನೀರು ಪೋಲಾಗದಂತೆ, ನೀರನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ರೈತರಿಗೆ, ಸಾರ್ವಜನಿಕರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಪ್ರಸ್ತುತ ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಜನ- ಜಾನುವಾರುಗಳಿಗೆ …
Read More »ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ
ಬೆಳಗಾವಿ : ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ.ಗುಡ್ಡಕಾಯು (91 ) ಅವರು ಸೋಮವಾರ ಬೆಳಗಾವಿಯ ಮಹಾಂತೇಶ ನಗರ ನಿವಾಸದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. 1972 ರಲ್ಲಿ ಗೋಕಾಕ ಕಾಂಗ್ರೆಸ್ ಶಾಸಕರಾಗಿ ಅವರು ಒಂದು ಅವಧಿಗೆ ಆಯ್ಕೆಯಾಗಿದ್ದರು. ಸರಳ-ಸಜ್ಜನಿಕೆಗೆ ಹೆಸರುವಾಸಿಯಾಗಿ ಜನಮನ ಗೆದ್ದಿದ್ದರು. ಚಂದ್ರಶೇಖರ ಗುಡ್ಡಕಾಯು ಅವರ ನಿಧನಕ್ಕೆ ಬೆಳಗಾವಿ ಜಿಲ್ಲೆಯ ಅವರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಕೆಲ ತಿಂಗಳ …
Read More »