Breaking News

LOCAL NEWS

ನಾಪತ್ತೆಯಾದ ವಡಗಾವಿ ಮಲಪ್ರಭಾ ನಗರದ ಬಾಲಕನ ಶವ ಪತ್ತೆ

ಬೆಳಗಾವಿ- ಕಳೆದ ಮಂಗಳವಾರ ವಡಗಾವಿಯ ಮಲಪ್ರಭಾ ನಗರದಿಂದ ನಾಪತ್ತೆಯಾಗಿದ್ದ 7 ವರ್ಷದ ಬಾಲಕನ ಶವ ಹತ್ತಿರದ ರೈತ ಗಲ್ಲಿಯ ತಿಪ್ಪೆ ಗುಂಡಿಯಲ್ಲಿ ಪತ್ತೆಯಾಗಿದೆ ವಡಗಾವಿ ಮಲಪ್ರಭಾ ನಗರದ 7 ವರ್ಷದ ಬಾಲಕ ಗಣೇಶ ಹೊಸಮನಿ ಕಳೆದ ಮಂಗಳವಾರ ನಾಪತ್ತೆಯಾಗಿದ್ದ ಶಹಾಪೂರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಪ್ರಕರಣ ದಾಖಲಿಸಿಕೊಂಡು ಬಾಲಕನ ಪತ್ತೆಗೆ ಪೋಲೀಸರು ಹಲವಾರು ರೀತಿಯ ಪ್ರಯತ್ನಗಳನ್ನು ಮಾಡಿದ್ದರು ವಡಗಾವಿ ಪರಿಸರದ ತೆರೆದ ಬಾವಿಗಳಲ್ಲಿ ಪೋಲೀಸರು ಶೋಧ ನಡೆಸಿದ್ದರು ಆದರೆ …

Read More »

ಅನೀಲ, ಅಭಯ… ಜೋಡಿ.ಬೆಳಗಾವಿಯಲ್ಲಿ ಅಭಿವೃದ್ಧಿಯ ಮೋಡಿ…..!!!

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ದಕ್ಷಿಣ ಉತ್ತರದ ಸಮ್ಮಿಲನವಾಗಿದೆ ಎರಡೂ ಕ್ಷೇತ್ರದ ಶಾಸಕರು ಒಟ್ಟಿಗೆ ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಶೀಲಿಸಿ ನಿಗದಿತ ಸಮಯದಲ್ಲಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಾಕೀತು ಮಾಡುತ್ತಿರುವ ದೃಶ್ಯ ಬೆಳಗಾವಿ ನಗರದಲ್ಲಿ ಸಾಮಾನ್ಯವಾಗಿದೆ ಶಾಸಕರಾಗಿ ಆಯ್ಕೆ ಆಗುತ್ತಿದ್ದಂತೆಯೇ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮತ್ತು ಉತ್ತರ ಮತಕ್ಷೇತ್ರದ ಶಾಸಕ ಅನೀಲ ಬೆನಕೆ ಅವರು ಈಗಾಗಲೇ ಬೆಳಗಾವಿಯ ರೆಲ್ವೇ ಮೇಲ್ಸೇತುವೆ ಕಾಮಗಾರಿ ಹಾಗು ಸ್ಮಾರ್ಟ್ ಸಿಟಿ ಕಾಮಗಾರಿಗಳ …

Read More »

ಬೆಳಗಾವಿ ನಗರದಲ್ಲಿ ಯುವಕನ ಕೊಲೆ

ಬೆಳಗಾವಿ- ಬೆಳಗಾವಿ ನಗರದ ನೆಹರು ನಗರದಲ್ಲಿರುವ ಪಿಕೆ ಕ್ವಾಟರ್ಸ ಬಳಿ ಯುಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ ನೆಹರು ನಗರದ ನಿವಾಸಿ ಗಣೇಶ ಉರ್ಫ ಬಸವರಾಜ ಯಲ್ಲಪ್ಪ ಕಾಕತಿ ಎಂಬಾತನ ಹೊಟ್ಟೆ ಹಾಗು ಎದೆಯ ಭಾಗಕ್ಕೆ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ ಕ್ಯಾಮರಾಗೆ ಸಮಂಧಿಸಿಂತೆ ನಿನ್ನೆ ರಾತ್ರಿ ಗೆಳೆಯರು ಇತನ ಜೊತೆ ಜಗಳಾಡಿದ್ದರು ಎಂದು ಹೇಳಲಾಗಿದೆ ನಿನ್ನೆ ರಾತ್ರಿ ಕೊಲೆ ನಡೆದಿದ್ದು ಬೆಳಿಗ್ಗೆ ಬೆಳಕಿಗೆ ಬಂದಿದೆ ಘಟನಾ …

Read More »

ನರಸಿಂಹವಾಡಿ ದತ್ತ ಮಂದಿರದ ಮೆಟ್ಟಿಲು ಇಳಿಯುವಾಗ ಕಾಲು ಜಾರಿ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ಬೆಂಗಳೂರಿನಲ್ಲಿ ಸೆಕೆಂಡ್ ಸೆಮ್ ಪರೀಕ್ಷೆ ಮುಗಿಸಿ ಬೆಳಗಾವಿಗೆ ಬಂದು ತಂದೆ ತಾಯಿಯ ಜೊತೆ ನರಸಿಂಹ ವಾಡಿಯ ದತ್ತ ಮಂದಿರಕ್ಕೆ ತೆರಳಿದ್ದ ಬೆಳಗಾವಿಯ ಯುವಕನೊಬ್ಬ ಮೆಟ್ಟಿಲು ಇಳಿಯುವಾಗ ಕಾಲು ಜಾರಿ ಬಿದ್ದು ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ ನಡೆದಿದೆ ಬೆಳಗಾವಿಯ ಎಲ್ ಐ ಸಿ ಅಧಿಕಾರಿ ಶ್ರೀ ಹರಿ ಅವರ ಪುತ್ರ ಶ್ರೀ ನಂದನ್ ಮೃತ ಪಟ್ಟದುರ್ದೈವಿಯಾಗಿದ್ದಾನೆ ದತ್ತ ಮಂದಿರದಲ್ಲಿ ದೇವರ ದರ್ಶನ ಪಡೆದು ಮೆಟ್ಟಿಲು ಇಳಿಯುವಾಗ ಕಾಲು ಜಾರಿ ಬಿದ್ದ …

Read More »

ಆನಂದ ಅಪ್ಪುಗೋಳ್ ಮನೆಗೆ ಸಾವಿರಾರು ಗ್ರಾಹಕರ ಮುತ್ತಿಗೆ,ಅಪ್ಪುಗೋಳ್ ಗೆ ದಿಗ್ಭಂಧನ

ಹನುಮಾನ ನಗರದ ಮನೆಯಲ್ಲಿ ಆನಂದ ಅಪ್ಪುಗೋಳ್ ಗೆ ಸಾವಿರಾರು ಗ್ರಾಹಕರಿಂದ ದಿಗ್ಭಂಧನ …..!!! ಬೆಳಗಾವಿ- ಸಂಗೊಳ್ಳಿ ರಾಯಣ್ಣ ಸೊಸೈಟಿ ಯಲ್ಲಿ ಹಣ ಠೇವಣಿ ಮಾಡಿ ಕಂಗಾಲಾಗಿರುವ ಸಾವಿರಾರು ಜನ ಗ್ರಾಹಕರು ಹನುಮಾನ ನಗರದಲ್ಲಿರುವ ಆನಂದ ಅಪ್ಪುಗೋಳ್ ಮನೆ ಮೇಲೆ ದಾಳಿ ಮಾಡಿ ಅಪ್ಪುಗೋಳಗೆ ಮನೆಯಲ್ಲೇ ದಿಗ್ಭಂಧನ ಮಾಡಿದ್ದಾರೆ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಗ್ರಾಹಕರು ಅಪ್ಪುಗೋಳ ಮನೆಗೆ ಮುತ್ತಿಗೆ ಹಾಕಿ ಅಪ್ಪುಗೋಳ್ ಹೊರಗೆ ಬಾ ಎನ್ನುವ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು …

Read More »

ಮೃತ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ನೀಡಿದ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ-    ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಇಂದು ಚಂದನಹೊಸೂರ ಗ್ರಾಮಕ್ಕೆ ಭೇಟಿ ನೀಡಿ ಸಾಲದ ಭಾಧೆಯನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಸಿದ್ಧಪ್ಪಾ ಪರಪ್ಪಾ ಬಸರಿಕಟ್ಟಿ ರೈತನ ಕುಟುಂಬದÀ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಸರ್ಕಾರದಿಂದ ಎಲ್ಲ ರೀತಿಯ ಪರಿಹಾರವನ್ನು ದೊರಕಿಸಿ ಕೊಡುವುದಾಗಿ ಹೆಬ್ಬಾಳಕರ ಭರವಸೆ ನೀಡಿದರು. ಸಾಲದ ಭಾಧೆಯನ್ನು ತಾಳಲಾರದೆ ಚಂದನಹೊಸೂರ ಗ್ರಾಮದ 52 ವಯಸ್ಸಿನ ರೈತ ಸಿದ್ಧಪ್ಪಾ ಪರಪ್ಪಾ ಬಸರಿಕಟ್ಟಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. …

Read More »

ಬೆಳಗಾವಿಗೆ ಕೇಂದ್ರದ ಉಢಾನ್ ಯೋಜನೆ ತರಲು ಅಭಯ ಪಾಟೀಲ ಟೇಕಪ್….!!!

ಬೆಳಗಾವಿ- ಕರ್ನಾಟಕ,ಗೋವಾ,ಮಹಾರಾಷ್ಟ್ರ ಮೂರು ರಾಜ್ಯಗಳ ಸಂಪರ್ಕದ ಕೊಂಡಿ ಐತಿಹಾಸಿಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಉಢಾನ್ ಯೋಜನೆ ತರುವ ಪ್ರಯತ್ನವನ್ನು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಆರಂಭಿಸಿದ್ದಾರೆ ಬೆಳಗಾವಿಗೆ ಉಢಾನ್ ಯೋಜನೆ ಮಂಜೂರು ಮಾಡಲು ಪ್ರಧಾನಿ ನರೇಂದ್ರ ಮೋದಿ,ಹಾಗು ಕೇಂದ್ರವಿಮಾನಯಾನ ಸಚಿವರಿಗೆ ಮನವಿ ಬರೆದು ಅದಕ್ಕೆ ಉತ್ತರ ಕರ್ನಾಟಕದ 52 ಜನ ಶಾಸಕರ ಸಹಿ ಪಡೆದಿರುವ ಶಾಸಕ ಅಭಯ ಪಾಟೀಲ, ಸಂಸದ ಸುರೇಶ ಅಂಗಡಿ ಹಾಗು ಪ್ರಭಾಕರ …

Read More »

ಫೇಸ್ ಬುಕ್ ಲವ್ .. ಡವ್ …ಚೀಟರ್ ಲೇಡಿ ಅಂದರ್….!!

ಬೆಳಗಾವಿ- ಫೇಸ್ಬುಕನಲ್ಲಿ ಪ್ರೀತಿಸಿ ಮೋಸ ಮಾಡುತ್ತಿದ್ದ ಮಹಿಳೆಯನ್ನ ಬೆಳಗಾವಿಯ ಮಾರ್ಕೆಟ್ ಪೋಲೀಸರು ತಮ್ನ ವಶಕ್ಕೆ ಪಡೆದಿದ್ದಾರೆ ಬೆಳಗಾವಿ ಎಸ್ಪಿ ಕಚೇರಿ ಬಳಿ ವಂಚಕಿ ಮಹಿಳೆಯನ್ನ ವಶಕ್ಕೆ ಪಡೆದ ಸಾರ್ವಜನಿಕರು ಪೋಲೀಸರಿಗೆ ಒಪ್ಪಿಸಿದ್ದಾರೆ ಸಂಕೇಶ್ವರ ಮೂಲದ ರೂಪಾ ಪಾಟೀಲ್ ೩೬ ಎಂಬ ಮಹಿಳೆಯಿಂದ ಕೃತ್ಯ ನಡೆದಿದೆ ಹುಕ್ಕೇರಿ ಮೂಲದ ಸಂತೋಷ ಎಂಬ ಯುವಕನಿಗೆ ವಂಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ ಸುಮಾ, ಸುಷ್ಮಾ ಹೆಸರಿನ ಫೇಸ್‌ಬುಕ್‌ ಅಕೌಂಟನಿಂದ ಸಂತೋಷ ಸೇರಿ ಹಲವರಿಗೆ ಪರಿಚಯ …

Read More »

ರಸ್ತೆ ಅಪಘಾತದಲ್ಲಿ ಸಿದ್ದು ನ್ಯಾಮಗೌಡ ಅಕಾಲಿಕ ನಿಧನ

ಬೆಳಗಾವಿ- ಲೋಕಾಪೂರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 69 ವರ್ಷ ವಯಸ್ಸಿನ ಜಮಖಂಡಿ MLA ಸಿದ್ದು ನ್ಯಾಮಗೌಡ ನಿಧನರಾಗಿದ್ದಾರೆ ಬೆಳಗಿನ ಜಾವ ಇನ್ನೋವಾ ಕಾರು ರಸ್ತೆ ಬದಿಯ ಚರಂಡಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸಿದ್ದು ನ್ಯಾಮಗೌಡ ಸ್ಥಳದಲ್ಲೇ ನಿಧನರಾಗಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ 69 ವರ್ಷದ ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ನಿಧನರಾಗಿದ್ದಾರೆ 2013 ಹಾಗೂ 2018ರಲ್ಲಿ ಜಮಖಂಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಕರ್ನಾಟಕದ …

Read More »

ತಿಂಗಳಲ್ಲಿ ಹತ್ತು ದಿನ ಸಿಎಂ ಕುಮಾರಸ್ವಾಮಿ ಸುವರ್ಣ ಸೌಧದಲ್ಲಿ ಕಾರ್ಯ ನಿರ್ವಹಿಸಲಿ

ಬೆಳಗಾವಿ- ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಹಿತದೃಷ್ಟಿಯಿಂದ ಈ ಹಿಂದೆ ಬಿಜೆಪಿ ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿ ಈ ಭಾಗದ ಅಭಿವೃದ್ಧಿಗೆ ಬಂಪರ್ ಕೊಡುಗೆಗಳನ್ನು ನೀಡಿದ್ದರು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬೆಳಗಾವಿ ಅಧಿವೇಶನದ ಮೂಲಕ ಹೊಸ ನಾಂದಿ ಹಾಡಿದ್ದ ಕುಮಾರಸ್ವಾಮಿ ಅವರು ಈಗ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದು ಬೆಳಗಾವಿಯ ಸುವರ್ಣ ಸೌಧಕ್ಕೆ ಹೊಸ ಕಾಯಕಲ್ಪ ನೀಡಬಹುದು ಎನ್ನುವ ನೀರೀಕ್ಷೆ ಗಡಿನಾಡು …

Read More »

ಲಕ್ಷ್ಮೀ ಹೆಬ್ಬಾಳಕರ ಅವರ ಪಕ್ಷದ ಸೇವೆ ನೋಡಿ….ಅವರಿಗೆ ಮಂತ್ರಿಸ್ಥಾನ ಕೊಡಿ

ಬೆಳಗಾವಿ- ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಪಕ್ಷದ ಏಳಿಗೆ ಗೆ ಹಗಲಿರುಳು ಶ್ರಮಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷದ ಸೇವೆ ಸಲ್ಲಿಸಿ ಐತಿಹಾಸಿಕ ನೆಲದಲ್ಲಿ ಕಾಂಗ್ರೆಸ್ ಕಚೇರಿಯ ನಿರ್ಮಾಣಕ್ಕೆ ಕಾರಣೀಭೂತರಾಗಿ ರಾಜ್ಯ ಮಹಿಳಾ ಕಾಂಗ್ರೆಸ್ಸಿನ ರಾಜ್ಯಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸೇವೆ ಮಾಡಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಒಂದು ಲಕ್ಷ ಕ್ಕೂ ಅಧಿಕ ಮತ ಪಡೆದು ಶಾಸಕರಾಗಿ ಆಯ್ಕೆ ಆಗಿರುವ ಲಕ್ಷ್ಮೀ ಆರ್ ಹೆಬ್ಬಾಳಕರ ಅವರಿಗೆ …

Read More »

ಬೆಳಗಾವಿಯಲ್ಲಿ ಬುದ್ಧಿಮಾಂದ್ಯ ಮಕ್ಕಳಿಗಾಗಿ ವಿಶೇಷ ಪಾರ್ಕ

ಬೆಳಗಾವಿ- ಕಳೆದ ಐದು ವರ್ಷಗಳಿಂದ ಅಭಿವೃದ್ಧಿ ಕಾಣದೆ ಹಿಂದುಳಿದಿದ್ದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಮತದಾರರು ಅಛಯ ಪರ್ವಕ್ಕೆ ಆಶಿರ್ವಾದ ಮಾಡಿದ ಬಳಿಕ ಕ್ಷೇತ್ರದಲ್ಲಿ ಈಗ ಶಾಸಕ ಅಭಯ ಪಾಟೀಲರ ಅಭಿವೃದ್ಧಿಯ ಪರ್ವ ಆರಂಭವಾಗಿದೆ ವಿಶಿಷ್ಟವಾದ ಕಾರ್ಯಕ್ರಮಗಳ ಮೂಲಕ ಕ್ಷೇತ್ರದ ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ಶಾಸಕ ಅಭಯ ಪಾಟೀಲ ಭಾರತದಲ್ಲಿಯೇ ಇದೇ ಮೊದಲ ಬಾರಿಗೆ ಬೆಳಗಾವಿ ನಗರದಲ್ಲಿ ಬುದ್ಧಿಮಾಂದ್ಯ ಮಕ್ಕಳಿಗಾಗಯೇ ವಿಶೇಷವಾಗ ಪಾರ್ಕ ನಿರ್ಮಿಸಲು ನಿರ್ಧರಿಸಿದ್ದಾರೆ ಬೆಳಗಾವಿ ನಗರದಲ್ಲಿ ಬುದ್ಧಿಮಾಂದ್ಯ ಮಕ್ಕಳ …

Read More »

ಅನೈತಿಕ ಮೈತ್ರಿಗೆ ಉಳಿಗಾಲವಿಲ್ಲ- ಅಭಯ ಪಾಟೀಲ

ಬೆಳಗಾವಿ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸೇರಿಕೊಂಡು ಮೈತ್ರಿ ಸರಕಾರ ನಡೆಸಲು ಸಕಲ ಸಿದ್ಧತೆ ನಡೆಸಿದ್ದರೇ, ಇತ್ತ ಬೆಳಗಾವಿಯಲ್ಲಿ ಬಿಜೆಪಿ ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ನೇತೃತ್ವದಲ್ಲಿ ಕಾರ್ಯಕರ್ತರು ಕಪ್ಪು ಬಟ್ಟೆ ಕಟ್ಟಿಕೊಂಡ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ಅಭಯ ಪಾಟೀಲ ಮಾತನಾಡಿ, ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಪ್ಪನಾಣೆ ಕುಮಾರಸ್ವಾಮಿ ಸಿಎಂ ಆಗೋಲ್ಲ ಎಂದು ಬಾಯಿ ಬಡೆದುಕೊಳ್ಳುತ್ತಿದ್ದರು. ಈಗ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರಕಾರ …

Read More »

ಲಕ್ಷ್ಮೀ ಹೆಬ್ಬಾಳಕರ ಪರವಾಗಿ ಎಐಸಿಸಿ ಮಹಿಳಾ ಘಟಕದ ಜೋರ್ ದಾರ್ ಬ್ಯಾಟಿಂಗ್

  ಬೆಳಗಾವಿ- ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯಿಂದ ಮೊದಲ ಬಾರಿಗೆ ಮಹಿಳಾ ಮಂತ್ರಿಯಾಗುವ ಎಲ್ಲ ಲಕ್ಷಣಗಳು ಕಂಡು ಬಂದಿವೆ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮೀತಿಯ ಅಧ್ಯಕ್ಷರಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಳೆದ ಇಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸೇವೆ ಮಾಡಿರುವ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಹಿಳಾ ಕೋಟಾದಲ್ಲಿ ಸಚಿವ ಸ್ಥಾನ ನೀಡಲು ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ …

Read More »

ಜಾರಕಿಹಳಿ ಬ್ರದರ್ಸ ಗೆ ಮಂತ್ರಿ ಸ್ಥಾನ ಕೊಡಬೇಡಿ- ಶಂಕರ ಮುನವಳ್ಳಿ

ಬೆಳಗಾವಿ – ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿಯ ಜಾರಕಿಹೊಳಿ ಬ್ರದರ್ಸ ಗೆ ಮಂತ್ರಿಸ್ಥಾನ ಕೊಡಬಾರದು ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ಕೊಡಬೇಕು ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಒತ್ತಾಯಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲಕ್ಷ್ಮೀ ಹೆಬ್ಬಾಳಕರ ಮತ್ತು ಅಂಜಲಿ ನಿಂಬಾಳಕರ ವಿದ್ಯಾವಂತರಾಗಿದ್ದು ಬಡವರ ಕಷ್ಟಸುಖಗಳಿಗೆ ಸ್ಪಂದಿಸುವ ಗುಣ ಅವರಲ್ಲಿದೆ ಇವರ ಜೊತೆ ಗಣೇಶ ಹುಕ್ಕೇರಿಗೂ ಮಂತ್ರಿ ಸ್ಥಾನ ಕೊಡಬೇಕು ಲಕ್ಷ್ಮೀ ಹೆಬ್ಬಾಳಕರ …

Read More »