ಬೆಳಗಾವಿ: ಉತ್ತರ ಕ್ಷೇತ್ರದ ಶಾಸಕ ಫಿರೋಜ್ ಸೇಠ್ ಅವರ ಒತ್ತಡಕ್ಕೆ ಮಣಿದು ಆಟೋನಗರದಲ್ಲಿನ ಅನಧಿಕೃತ ಕಸಾಯಿಖಾನೆಗಳಿಗೆ ರಕ್ಷಣೆ ನೀಡಿರುವ ಪೊಲೀಸರು ಕಮೀಷನ್ ದಂಧೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಸುರೇಶ ಅಂಗಡಿ ಟೀಕಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅನಧಿಕೃತ ಕಸಾಯಿಖಾನೆಗಳು ಅಕ್ರಮವಾಗಿ ನುಸುಳಿದ ಬಾಂಗ್ಲಾದೇಶಿಯರಿಗೆ ಸುರಕ್ಷಿತ ತಾಣಗಳಾಗಿವೆ. ಕೋಲ್ಡ್ ಸ್ಟೋರೆಜ್ ಹೆಸರಿನಲ್ಲಿ ಅನಧಿಕೃತವಾಗಿ ಕಸಾಯಿಖಾನೆಗಳನ್ನು ನಡೆಸಲಾಗುತ್ತಿದೆ. ಈ ಕುರಿತು ದೂರು ನೀಡಲು ಹೋದರೆ, ಪೊಲೀಸರು ನಿರಾಕರಿಸುತ್ತಾರೆ. ಅನಧಿಕೃತ ಕಸಾಯಿಖಾನೆಗಳ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ವಿಷ ಕುಡಿದು ನ್ಯಾಯ ಕೇಳಲು ಪೊಲೀಸ್ ಠಾಣೆಗೆ ಬಂದ ಯುವಕ
ಬೆಳಗಾವಿ- ವಿಷ ಕುಡಿದು ಅಸ್ವಸ್ಥನಾಗಿದ್ದ ಯುವಕನೊಬ್ಬ ಕ್ಯಾಂಪ್ ಪೋಲೀಸ್ ಠಾಣೆಗೆ ಧಾವಿಸಿದ ಘಟನೆ ನಡೆದಿದೆ ನ್ಯಾಯ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದ ಯುವಕನನ್ನ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದ ಪೊಲೀಸರು ವಿಷ ಕುಡಿದ ಯುವಕನಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ ಕ್ಯಾಂಪ್ ಮಹಿಳಾ ಪೊಲೀಸ್ ಠಾಣೆಗೆ ಆಗಮಿಸಿದ ಯುವಕನನ್ನು ಸುತಾರ್ ನಿವೃತ್ತಿ ಎಂದು ಗುರುತಿಸಲಾಗಿದೆ ಬೆಳಗಾವಿ ನಗರದ ರಾಮಲಿಂಗ ಗಲ್ಲಿ ನಿವಾಸಿಯಾಗಿರುವ ಈ ಯುವಕ ಯಾವ ಕಾರಣಕ್ಕೆ ವಿಷ ಕುಡಿದಿದ್ದು …
Read More »ಮೇಯರ ಕುರ್ಚಿಗಾಗಿ ಕನ್ನಡ ಗುಂಪಿನಲ್ಲಿ ಜಂಗೀ ಕುಸ್ತಿ….!!
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡಿಗರಿಗೆ ಈ ಬಾರಿ ಮೇಯರ್ ಸ್ಥಾನ ಖಚಿತವಾಗಿದ್ದರೂ ಮೇಯರ್ ಖುರ್ಚಿಗಾಗಿ ಕನ್ನಡ ಗುಂಪಿನಲ್ಲಿ ಜಂಗೀ ಕುಸ್ತಿ ನಡೆಯುತ್ತಿದೆ ಮೇಯರ್ ಸ್ಥಾನ ಪರಶಿಷ್ಟ ಪಂಗಡಕ್ಕೆ ಮೀಸಲಾಗಿದೆ ಎಂಈಎಸ್ ಗುಂಪಿನಲ್ಲಿ ಈ ವರ್ಗಕ್ಕೆ ಸೇರಿದ ನಗರಸೇಕರಿಲ್ಲ ಹೀಗಾಗಿ ಮೇಯರ್ ಸ್ಥಾನ ಕನ್ನಡಿಗರ ಪಾಲಾಗುವದು ಖಚಿತವಾದರೂ ಮೇಯರ್ ಸ್ಥಾನದ ಪ್ರಬಲ ಆಕಾಂಕ್ಷಿ ಸತೀಶ ಜಾರಕಿಹೊಳಿ ಬೆಂಬಲಿಗ ಬಸಪ್ಪ ಚಿಕ್ಕಲದಿನ್ನಿ ಹದಿಮೂರು ಜನ ನಗರಸೇವಕರನ್ನು ಕರೆದುಕೊಂಡು ಅಂಬೋಲಿ ರಿಸಾರ್ಟ್ ಗೆ ತೆರಳಿದ್ದಾರೆ …
Read More »ಶಾಸಕ ಸಂಜಯ ಪಾಟೀಲ್ ಗೆ ಟಾಂಗ್ ಕೊಟ್ಟ ಜಿಲ್ಲಾ ಮಂತ್ರಿ
ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇ ಬಾಗೇವಾಡಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಎಲ್ಲ ಗ್ರಾಮಗಳ ಒಳ ರಸ್ತೆಗಳಗಳ ಸುಧಾರಣೆಗೆ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಿಸುವಲ್ಲಿ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳಕರ ಯಶಸ್ವಿಯಾಗಿದ್ದಾಳೆ ಬಿಡುಗಡೆಯಾದ ವಿಶೇಷ ಅನುದಾನದ ಮೊತ್ತ 4 ಕೋಟಿ 39 ಲಕ್ಷ ಈ ಅನುದಾನದಲ್ಲಿ ಹಿರೇಬಾಗೇವಾಡಿ ಗ್ರಾಮದ ಒಳ ರಸ್ತೆಗಳ ಸುಧಾರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಏಶ ಜಾರಕಿಹೊಳಿ ಮಂಗಳವಾರ ಬೆಳಿಗ್ಗೆ ಕಾಮಗಾರಿಗೆ ಚಾಲನೆ ನೀಡಿದರು ಕಾಮಗಾರಿಗೆ …
Read More »ರಫೈಲ್ ಕಾಂಟ್ರಾಕ್ಟ ಡೀಲ್ ಚೇಂಜ್ ಆಗುವಾಗ ದೇಶದ ರಕ್ಷಣಾ ಮಂತ್ರಿ ಗೋವಾದಲ್ಲಿ ಫಿಶ್ ಖರೀಧಿ ಮಾಡ್ತಾ ಇದ್ರು
ಬೆಳಗಾವಿ- ನಾಲ್ಕು ವರ್ಷದಿಂದ ದೇಶದಲ್ಲಿ ಬಿಜೆಪಿ ಸರ್ಕಾರ ಇದೆ ಪ್ರಧಾನಿ ನರೇಂದ್ರ ಮೋದಿ ಅವರು ಬಗಲಲ್ಲಿ ಬ್ರಷ್ಟ ಮುಖ್ಯಮಂತ್ರಿ ಯಡಿಯೂರಪ್ಪ ಹಾಗು ಜೈಲುವಾಸ ಅನುಭವಿಸಿದ ನಾಲ್ಕು ಮಂತ್ರಿಗಳನ್ನು ಬದಿಯಲ್ಲಿ ಕೂರಿಸಿಕೊಂಡು ಬ್ರಷ್ಡಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ರಾಹುಲ್ ಗಾಂಧೀ ವ್ಯೆಂಗ್ಯವಾಡಿದ್ದಾರೆ ಸವದತ್ತಿಯಲ್ಲಿ ಜನಾಶಿರ್ವಾದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ಪ್ರದಾನಿ ನರೇಂದ್ರ ಮೋದಿ ದೇಶದಲ್ಲಿ ನೋಟ್ ಬಂಧೀ ಮಾಡಿ ದೇಶದ ಬಡವರನ್ನು ಬ್ಯಾಂಕಿನ ಎದರು ಸರದಿಯಲ್ಲಿ ನಿಲ್ಲಿಸಿದರು ಸರದಿಯಲ್ಲಿ ಒಬ್ಬರೂ …
Read More »ರಾಹುಲ್ ಗಾಂಧಿಗೆ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ….!!!!
ರಾಹುಲ್ ಗಾಂಧಿಗೆ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ…… ಬೆಳಗಾವಿ- ಕಾಂಗ್ರೆಸ್ ಯುವರಾಜ ಸೋಮವಾರ ಸವದತ್ತಿಯ ಯಲ್ಲಮ್ಮ ದೇವಿಯ ದರ್ಶನ ಪಡೆದರು ರಾಹುಲ್ ಗಾಂಧೀ ಅವರಿಗೆ ದೇವಿಯ ದರ್ಶನ ಮಾಡಿಸಿದ್ದು ಯಡಿಯೂರಪ್ಪ ಅನ್ನೋದು ವಿಶೇಷ ಅದುಹೇಗೆ ಅಂತೀರಾ ಯಡಿಯೂರಪ್ಪ ರಾಹುಲ್ ಗಾಂಧೀ ಅವರನ್ನು ದೇವಿಯ ದರ್ಶನ ಮಾಡಿಸುವದು ಹೇಗೆ ಸಾಧ್ಯ ಅಂತೀರಾ ಹೌದು ಯುವರಾಜ ರಾಹುಲ್ ಗಾಂಧೀ ಅವರಿಗೆ ದೇವಿಯ ದರ್ಶನ ಮಾಡಿಸಿದ್ದು ಯಡಿಯೂರಪ್ಪ ಇದು ನೂರಕ್ಕೆ ನೂರು ಸತ್ಯ ಅದು …
Read More »ನೀರು ಸರಬರಾಜು ಮಂಡಳಿಯ ಕಚೇರಿ ಎದುರು ನಗರ ಸೇವಕರ ಧರಣಿ
ಬೆಳಗಾವಿ- ಬೆಳಗಾವಿ ನಗರದ ಸಮೀಪ ಬಸವನಕೊಳ್ಳ ಗ್ರಾಮದಲ್ಲಿ 40 ಕೋಟಿ ಖರ್ಚು ಮಾಡಿ ಜಲ ಶುದ್ಧೀಕರಣ ಘಟಕ ನಿರ್ಮಿಸಿದರೂ ಅಸಮರ್ಪಕವಾಗಿ ನೀರು ಪೂರೈಸಲಾಗುತ್ತಿದೆ ಎಂದು ಆರೋಪಿಸಿ ನಗರಸೇವಕರು ನೀರು ಸರಬರಾಜು ಮಂಡಳಿ ಯ ಕಚೇರಿ ಎದುರು ಧರಣಿ ಕುಳಿತಿದ್ದಾರೆ ಪಾಲಿಕೆಯ ವಿರೋಧ ಪಕ್ಷದ ನಾಯಕ ದೀಪಕ ಜಮಖಂಡಿ ಡಾ ದಿನೇಶ ನಾಶೀಪುಡಿ ನಗರ ಸೇವಕಿ ಪುಷ್ಪಾ ಪರ್ವತರಾವ ಅವರು ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಧರಣಿ ಕುಳತಿದ್ದಾರೆ ಮಾದ್ಯಮಗಳ ಜೊತೆ …
Read More »ಶಾಸಕ ಸೇಠ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು- ಬೆನಕೆ
ಬೆಳಗಾವಿ- ಚುನಾಯಿತ ಪ್ರತಿನಿಧಿಗಳು ಲಾಭದಾಯಕ ಹುದ್ದೆಯಲ್ಲಿ ಇರಬಾರದು ಎಂಬ ಕಾನೂನು ಇದ್ದರೂ ಕಾನೂನು ಉಲ್ಲಂಘಿಸಿ ಶಾಸಕ ಫಿರೋಜ್ ಸೇಠ ಬುಡಾ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುದು ಎಂದು ಬಿಜೆಪಿ ಮುಖಂಡ ಅನೀಲ ಬೆನಕೆ ತಿಳಿಸಿದ್ದಾರೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅನೀಲ ಬೆನಕೆ ದೆಹಲಿಯ ಶಾಸಕರು ಲಾಭದಾಯಕ ಹುದ್ದೆ ಅಲಂಕರಿಸಿದ ಹಿನ್ನಲೆಯಲ್ಲಿ ಸರ್ವೋಚ್ಚ ನ್ಯಾಯಾಲಯವು ಅವರ ವಿರುದ್ಧ ಕ್ರಮ ಕೈಗೊಂಡ ಉದಾಹರಣೆ ನಮ್ಮ ಮುಂದಿರುವಾಗ …
Read More »ಗೊಡಚಿ ವೀರಭದ್ರೇಶ್ವರ,ಸವದತ್ತಿ ಯಲ್ಲಮ್ಮ ದೇವಿಯ ಆಶಿರ್ವಾದ ಪಡೆಯಲಿರುವ ರಾಹುಲ್ ಗಾಂಧೀ
ಬೆಳಗಾವಿ- ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಫೆಬ್ರುವರಿ 24 ರಿಂದ ಮುಂಬೈ ಕರ್ನಾಟಕ ಪ್ರದೇಶದಲ್ಲಿ ಪ್ರವಾಸ ಕೈಗೊಳ್ಳಲಿದ್ದು 26 ರಂದು ಬೆಳಿಗ್ಗೆ 11-00 ಘಂಟೆಗೆ ಗೊಡಚಿಯಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ಗೊಡಚಿ ವೀರಭದ್ರೇಶ್ವರನ ದರ್ಶನ ಮಾಡಿ ಆಶಿರ್ವಾದ ಪಡೆಯಲಿದ್ದಾರೆ ಫೆಬ್ರುವರಿ 26 ರಂದು ಮಧ್ಯಾಹ್ನ 1-00 ಘಂಟೆಗೆ ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡುವ ರಾಹುಲ್ ಗಾಂಧೀ ಯಲ್ಲಮ್ಮನ ಆಶಿರ್ವಾದ ಪಡೆಯಲಿದ್ದಾರೆ 24 ರಂದು ಬೆಳಿಗ್ಗೆ 10 ಘಂಟೆಗೆ …
Read More »ಬೆಳಗಾವಿಯಲ್ಲಿ ಚುನಾವಣಾ ಲಾಂಛನ ಬಿಡುಗಡೆ ಆಯ್ತು ನೋಡ್ರಪ್ಪಾ..ಢುಮ್… ಢುಮ್..ಢುಮುಕ್…!
ಬೆಳಗಾವಿ: ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಎಲ್ಲ ಮತದಾರರು ಚುನಾವಣೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಮತದಾನ ಮಾಡಿ, ಪ್ರಜಾಪ್ರಭುತ್ವದ ಯಶಸ್ಸಿಗೆ ಸಹಕರಿಸಬೇಕೆಂದು ಬೆಳಗಾವಿ ಉತ್ತರ ವಲಯದ ಐಜಿಪಿ ಅಲೋಕ ಕುಮಾರ್ ಅವರು ಕರೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಫೆ.21) ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ-2018 ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಉತ್ತರ ಭಾರತದ ರಾಜ್ಯಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಅತ್ಯಂತ ಹೆಚ್ಚಿರುತ್ತದೆ. ಆದರೆ ದಕ್ಷಿಣ …
Read More »ಡಿ ಬಿ ಇನಾಮದಾರ ವಿರುದ್ಧ ಬಾಬಾಸಾಹೇಬ ಪಾಟೀಲ ಸೆಡ್ಡು…ಟಿಕೆಟ್ ಗಾಗಿ ಪಟ್ಟು…!!!
ಇನಾಮದಾರ್ ವಿರುದ್ಧ ಬಾಬಾಸಾಹೇಬ್ ಬಲ ಪ್ರದರ್ಶನ ಮಾಡಿದರು ಇಂದು ನೇಗಿನಹಾಳ ಗ್ರಾಮದಲ್ಲಿ ನಡೆದ ಬಾಬಾಸಾಹೇಬ ಪಾಟೀಲರ ಅಭಿಮಾನಿಗಳ ಸಮಾವೇಶದಲ್ಲಿ ಅಭಿಮಾನಿಗಳ ಮಹಾಪೂರವೇ ಹರಿದು ಬಂದಿತ್ತು ಜನಸಾಮಾನ್ಯರ ಪ್ರೀತಿ ಮಾಡುವ ನಿಜ ಜನನಾಯಕ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಾಬಾಸಾಹೇಬ್ ಪಾಟೀಲರನ್ನು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬೆಂಬಲಿಸಿ ವಿಜೇತರನ್ನಾಗಿ ಮಾಡಲು ನೇಗಿನಹಾಳ ಗ್ರಾಮದ ಹಾದಿ ಬಸವೇಶ್ವರ ದೇವಸ್ಥಾನ ಬಳಿ ಬಾಬಾಸಾಹೇಬ್ ಪಾಟೀಲ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ಬೃಹತ್ …
Read More »ಶ್ರವಣಬೆಳಗೊಳಕ್ಕೆ ಲಕ್ಷ್ಮೀ ಫೌಂಡೆಶನ್ ದಿಂದ ಧರ್ಮ ಯಾತ್ರೆ
ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಲಕ್ಷ್ಮೀ ಹೆಬ್ಬಾಳಕರ ಅಪ್ರತಿಮ ಸಮಾಜ ಸೇವೆಯ ಜೊತೆಗೆ ಈಗ ಧರ್ಮ ಕಾರ್ಯದಲ್ಲೂ ಕೈಜೋಡಿಸಿ ಭಕ್ತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಶ್ರವಣಬೆಳಗೊಳದಲ್ಲಿ ಭಗವಾನ ಬಾಹುಬಲಿಯ ಮಹಾಮಸ್ತಾಭಿಷೇಕ ನಡೆಯುತ್ತಿದೆ ಜಗತ್ತಿನ ಭಕ್ತರು ಈ ಪುಣ್ಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಈ ಧರ್ಮದ ಕಾರ್ಯದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಭಕ್ತರೂ ಪಾಲ್ಗೊಳ್ಳಬೇಕು ಎಂಬ ಮಹಾದಾಸೆಯಿಂದ ಲಕ್ಷ್ಮೀ ಹೆಬ್ಬಾಳಕರ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಬೆಳಗಾವಿ ಗ್ರಾಮೀಣ …
Read More »ಬುಡಾ ದಲ್ಲಿ ಆಕ್ರಮಕ್ಕೆ ಅವಕಾಶ ನೀಡವದಿಲ್ಲ – ಸೇಠ
ಬೆಳಗಾವಿ- ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ತಮ್ಮನ್ನು ಪ್ರವಾಸೋದ್ಯಮ ನಿಗಮದ ಅಧ್ಯಕ್ಷನನ್ನಾಗಿ ನೇಮಿಸಿದ್ದರು ಕ್ಷೇತ್ರದ ಅಭಿವೃದ್ಧಿಗೆ ಈ ಹುದ್ದೆ ತೊಡಕಾಗಬಾರದು ಎನ್ನುವ ಉದ್ದೇಶದಿಂದ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ಸಿಎಂ ತಮ್ಮ ಪ್ರಮಾಣಿಕತೆಗೆ ಮೆಚ್ಚಿ ಬುಡಾ ಅಧ್ಯಕ್ಷರನ್ನಾಗಿ ನೇಮಿಸಿದ್ದು ಬುಡಾದಲ್ಲಿ ಆಕ್ರಮ ವ್ಯೆವಹಾರಗಳಿಗೆ ಅವಕಾಶ ನೀಡುವದಿಲ್ಲ ಎಂದು ಶಾಸಕ ಸೇಠ ಭರವಸೆ ನೀಡಿದ್ದಾರೆ ಬುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಕಣಬರ್ಗಿ ಸಮೀಪ 160 …
Read More »ಬಸ್ ಪ್ರಯಾಣ ಮಾಡಿದ ಐಜಿಪಿ ಅಲೋಕ್ ಕುಮಾರ್
ಬೆಳಗಾವಿ- ಬಸ್ ಡೇ ಕಾರ್ಯಕ್ರಮದ ಅಂಗವಾಗಿ ಐಜಿಪಿ ಅಲೋಕ್ ಕುಮಾರ್ ಬಸ್ ನಲ್ಲಿ ಪ್ರಯಾಣ ಮಾಡಿ ಪ್ರಯಾಣಿಕರಿಗೆ ಗುಲಾಬಿ ಕೊಟ್ಟು ಎಲ್ಲರ ಗಮನ ಸೆಳೆದರು ವಾಯುವ ಸಾರಿಗೆ ಸಂಸ್ಥೆಯ ಇಲಾಖೆಯಿಂದ ಉತ್ತಮವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಾರ್ವನಿಕರು ಸಾರಿಗೆ ಬಸ್ ಗಳಲ್ಲಿ ಸಂಚರಿಸುವ ಮೂಲಕ ಇದರ ಸದುಪಯೋಗ ಪಡೆಸಿಕೊಳ್ಳಬೇಕೆಂದು ಉತ್ತರ ವಲಯ ಐಜಿಪಿ ಅಲೋಕಕುಮಾರ ಹೇಳಿದರು. ಮಂಗಳವಾರ ಪ್ರತಿ ತಿಂಗಳ ಬಸ್ ಡೇ ಕಾರ್ಯಕ್ರಮದ ಅಂಗವಾಗಿ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವ …
Read More »ಸತೀಶ್ ಜಾರಕಿಹೊಳಿ ಅವರಿಂದ ಬ್ಲಾಕ್ ಮೇಲ್ , ಲಖನ್ ಜಾರಕಿಹೊಳಿ ಆರೋಪ
ಬೆಳಗಾವಿ- ಯಮಕನಮರಡಿ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ನಡುವೆ ವಾಕ್ ಸಮರ ಮುಂದುವರೆದಿದ್ದು ಶಾಸಕ ಸತೀಶ್ ಜಾರಕಿಹೊಳಿ ಸವಾಲಿಗೆ ಸಹೋದರ ಲಖನ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ ಸಹೋದರ ಲಖನ್ ಜಾರಕಿಹೊಳಿ ಪ್ರತಿಕ್ರಿಯೆ, ನೀಡಿ ಸತೀಶ್ ಜಾರಕಿಹೊಳಿ ಸವಾಲನ್ನ ಸ್ವೀಕಾರ ಮಾಡಿದ್ದೇನೆ, ಈ ಬಾರಿ ಯಮಕನಮರಡಿ ಕ್ಷೇತ್ರದಿಂದಲೆ ಸ್ಪರ್ಧೆ ಮಾಡುತ್ತೇನೆ, ಸತೀಶ್ ಜಾರಕಿಹೊಳಿ ಮೊದಲು ಬ್ಲಾಕ್ ಮೇಲ್ ಪ್ರವೃತ್ತಿ ಬಿಡಲಿ, ಪಕ್ಷ ಬಿಟ್ಟು ಹೋಗುತ್ತೇನೆ ಎಂದು ಬ್ಲಾಕ್ ಮೇಲ್ …
Read More »