LOCAL NEWS

BIG TRICOLOR FLAG READY TO FLY IN THE SKY

Belagavi,  – Highest height flag post  National Flag with measuring 80 X 120 is ready to fly in the sky at   BUDA premises  in Belagavi. The estimated cost of the project is 1.63 crores rupees. According to Belagavi city corporation (BCC) commissioner Shashidhar Kurera  The Flag post height is 109 …

Read More »

ಫೆಬ್ರುವರಿ 4 ರಂದು ಬೆಳಗಾವಿಯಲ್ಲಿ ಹಿಂದೂ ಸಮಾವೇಶ

ಬೆಳಗಾವಿ- ಬೆಳಗಾವಿಯಲ್ಲಿ ಫೆಬ್ರುವರಿ 4 ರಂದು ಬೃಹತ್ತ ಹಿಂದೂ ಜನಜಾಗೃತಿ ಸಮಾವೇಶ ನಡೆಯಲಿದ್ದು ಈ ಸಮಾವೇಶದಲ್ಲಿ ದೇಶದ ವಿವಿಧ ಹಿಂದೂ ಸಂಘಟನೆಗಳ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳಲಿದ್ದಾರೆ ಹಿಂದೂ ಜನಜಾಗೃತಿ ಸಮೀತಿ ಆಯೋಜಿಸಿರುವ ಈ ಹಿಂದೂ ಸಮಾವೇಶ ಬೆಳಗಾವಿಯ ವಡಗಾಂವ ಪರಿಸರದಲ್ಲಿನ ಆದರ್ಶ ಕಾಲೇಜು ಮೈದಾನ ದಲ್ಲಿ ಫೆಬ್ರುವರಿ ನಾಲ್ಕರಂದು ಸಂಜೆ ಆರು ಘಂಟೆಗೆ ಆರಂಭವಾಗಲಿದೆ ಎಂದು ಸಮೀತಿಯ ಮುಖಂಡ ಸುಧೀರ ಹೇರೇಕರ ತಿಳಿಸಿದ್ದಾರೆ ಬೆಳಗಾವಿಯಲ್ಲಿ ನಡೆಯುವ ಸಮಾವೇಶದಲ್ಲಿ ಹಿಂದೂ ಸಂಘಟನೆಗಳ …

Read More »

ಫಸಲ್ ಭಿಮಾ ಯೋಜನೆಯಲ್ಲಿ ಬ್ರಷ್ಟಾಚಾರ ಕಾಂಗ್ರೆಸ್ ಕಿಸಾನ್ ಸೆಲ್ ಆರೋಪ

ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿರುವ ಫಸಲ ವಿಮಾ ಯೋಜನೆಯಲ್ಲಿ ರಾಷ್ಟ್ರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಈ ಕುರಿತು ಸಿಬಿಐಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಡುತ್ತಿದೆ ಎಂದು  ಕೆಪಿಸಿಸಿ ಕಿಸಾನ ಅಧ್ಯಕ್ಷ ಸಚಿನ ಮೀಗಾ ಆರೋಪಿಸಿದರು. ಶುಕ್ರವಾರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಪ್ರಧಾನಿ ಮೋದಿ ಅವರು ಬೆಳಗಾವಿಗೆ ಆಗಮಿಸಿ ಫಸಲ ವಿಮಾ ಯೋಜನೆಯಲ್ಲಿ ಜಾರಿಗೆ ತಂದಿದ್ದರು. ಅದರಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಖಾಸಗಿ …

Read More »

ಬೆಳಗಾವಿಯಲ್ಲಿ ಮಗನಿಂದಲೇ ತಂದೆಯ ಕೊಲೆ

ಬೆಳಗಾವಿ,- ಬೆಳಗಾವಿಯ ಆಂಜನೇಯ ನಗರದಲ್ಲಿ ಮಗನೊಬ್ನ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ ಆಂಜನೇಯ ನಗರದ ನಿವಾಸಿ 70 ವರ್ಷದ ಉಮಾಕಾಂತ ದಂಡಾವತಿಮಠ ಹತ್ಯೆಯಾದ ದುರ್ದೈವಿಯಾಗಿದ್ದಾರೆ ಬೈಲಹೊಂಗದಲ್ಲಿ ದಿನವಿಡೀ ಆಸ್ಪತ್ರೆಯಲ್ಲಿ ಸೇವೆ ಮಾಡಿ ರಾತ್ರಿ ಬೆಳಗಾವಿಗೆ ಬರುತ್ತಿದ್ದ ಡಾ ಉಮಾಕಾಂತ್ ನಿನ್ನೆ ರಾತ್ರಿ ಬೈಲಹೊಂಗಲದಿಂದ ಬೆಳಗಾವಿಗೆ ಬಂದ ನಂತರ ಮಗ ರವಿ ತಂದೆಯ ಜೊತೆಗೆ ಜಗಳಾಡಿದ್ದ ಎಂದು ಹೇಳಲಾಗಿದೆ ರಾಡ್ ನಿಂದ ಹಲ್ಲೆ ಮಾಡಿದ ರವಿ ಎಪ್ಪತ್ತು …

Read More »

ನಕಲಿ ಬಂಗಾರ..ಅಸಲಿ ಆರೋಪಿಗಳು ಅಂದರ್ ….

ಬೆಳಗಾವಿ- ಬೆಳಗಾವಿ ಎಪಿಎಂಸಿ ಪೊಲೀಸರ ಭರ್ಜರಿ ಬೇಟೆಯಾಡಿದ್ದಾರೆ ನಕಲಿ ಬಂಗಾರ ನೀಡಿ ವಂಚಿಸುತ್ತಿದ್ದ ಜಾಲ್ ಪತ್ತೆ ಮಾಡಿರುವ ಪೋಲೀಸರು ವಂಚಕರನ್ನು ಬಂಧಿಸಿದ್ದಾರೆ ಅಸಲಿ ಬಂಗಾರ ನೀಡುವುದಾಗಿ ಜನರಿಗೆ ಮೋಸ ಮಾಡುತ್ತಿದ್ದ ಮೂವರ ಬಂಧಿಸಲಾಗಿದ್ದು ಎಪಿಎಂಸಿ ಸಿಪಿಐ ಜೆ.ಎಂ.ಕಾಲಿಮಿರ್ಚಿ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು ಬೆಳಗಾವಿ ತಾಲೂಕಿನ ಸಾಂಬ್ರಾ ಬಳಿ ವಂಚಕರು ಪೋಲೀಸರ ಬಲೆ ಬಿದ್ದಿದ್ದಾರೆ ಬೈಲಹೊಂಗಲ ಮೂಲದ ವಿಶಾಲ ಪಾಟೀಲ 38, ದಿಲಾವರಸಾಬ ಮುರಗಿ 33 ಹಾಗೂ ಶಿವಪ್ಪಾ ಉಪ್ಪಾರ 59 …

Read More »

ಕಳಸಾ ಬಂಡೂರಿಗಾಗಿ ನಾಲೆಯ ತೀರದಲ್ಲಿ ವಾಸ್ತವ್ಯ..

ಬೆಳಗಾವಿ- ಕಳಸಾ ಬಂಡೂರಿ ಮಹಾದಾಯಿ ನದಿ ಜೋಡಣೆಗಾಗಿ ರೈತರು ನಿರಂತರವಾಗಿ ಹೋರಾಟ ನಡೆಸಿದ್ದು ಜೆಡಿಎಸ್ ಶಾಸಕ ಕೋನರೆಡ್ಡಿ ನಾಲೆಯ ತೀರದ ದೇಗುಲದ ಎದುರು ವಾಸ್ತವ್ಯ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ ಇತ್ತಿಚಿಗಷ್ಟೇ ಗೋವಾ ವಿಧಾನಸಭೆ ಸ್ಪೀಕರ್ ನೇತೃತ್ವದ ತಂಡ ಮಹಾದಾಯಿ ಕಾಮಗಾರಿ ಸ್ಥಳಕ್ಕೆ ಶಿಷ್ಟಾಚಾರ ಉಲ್ಲಂಘಿಸಿ ಬಂದಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೇ ಕಾರಣಕ್ಕೆ ಅವರಿಗೆ ಸೆಡ್ಡು ಹೊಡೆಯೋ ದೃಷ್ಟಿಯಿಂದ ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಮಲಪ್ರಭಾ ಉಗಮ ಸ್ಥಾನದಲ್ಲಿ ರಾತ್ರಿ ವಾಸ್ತವ್ಯ ಮಾಡಿದ್ದು, ಈ ಮೂಲಕ ಗೋವಾ …

Read More »

ಸದಾಶಿವನ ಸಾಧನೆ….. ಕೃಷಿ ಕೂಲಿಯ ಜೊತೆಗೆ ಎರಡು ಗೋಲ್ಡಮೆಡಲ್

ಬೆಳಗಾವಿ- ಬೆಳಗಾವಿಯ ಹೆಮ್ಮೆಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಗಣ್ಯರು ಬಾರದ ಕಾರಣ ಗಣ್ಯರ ಅನುಪಸ್ಥಿತಿಯಲ್ಲೇ ಕುಲಪತಿ ಹೊಸಮನಿ ಅವರೇ ಘಟಿಕೋತ್ಸವವನ್ನು ನೆರವೇರಿಸಿದರು ಘಟಿಕೋತ್ಸವಕ್ಕೆ ಕುಲಾದಿಪತಿ ವಜುಭಾಯಿ ವಾಲಾ.ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಭಾಗವಹಿಸಲಿಲ್ಲ ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡಲಿದ್ದ ಮುಖ್ಯ ಅತಿಥಿಗಳು ಬಾರದ ಕಾರಣ ಚನ್ನಮ್ಮ ವಿವಿ ಕುಲಪತಿ ಹೊಸಮನಿ ಅವರೇ ಎಲ್ಲ ಪಾತ್ರಗಳನ್ನು ನಿಭಾಯಿಸಬೇಕಾದ ಪ್ರಸಂಗ ಎದುರಾಯಿತು ಆರ್ ಸಿ ಯು ವಿಧ್ಯಾರ್ಥಿ ಶೈಜಲ್ …

Read More »

ಬೆಳಗಾವಿ ಸ್ಮಾರ್ಟ್ ಸಿಟಿ ಕಮಾಂಡ್ ಸೆಂಟರ್ ನಿರ್ಮಾಣ, ಟಂಡರ್ ಪ್ರಕ್ರಿಯೆ ಪೂರ್ಣ

ಬೆಳಗಾವಿ- ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಸಹಯೋಗದ ಸ್ಮಾರ್ಟ ಸಿಟಿ ಯೋಜನೆಯ ಪರ್ವ ಬೆಳಗಾವಿಯಲ್ಲಿ ಆರಂಭವಾಗಿದೆ ಈ ಯೋಜನೆಯಲ್ಲಿ ನಗರದ ಕೆಪಿಟಿಸಿಎಲ್ ರಸ್ತೆ ಮಂಡೊಳ್ಳಿ ರಸ್ರೆ ಕಾಮಗಾರಿಗೆ ಚಾಲನೆ ದೊರಕಿದ ಬೆನ್ನಲ್ಲಿಯೇ ಕಮಾಂಡ್ ಸೆಂಟರ್ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಬೆಳಗಾವಿಯ ವಿಶ್ವೇಶರಯ್ಯ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕಮಾಂಡ್ ಸೆಂಟರ್ ನಿರ್ಮಾಣ ಮಾಡಲಾಗುತ್ತಿದೆ 46 ಕೋಟಿ ರೂ ವೆಚ್ಚದಲ್ಲಿ ಈ ಸೆಂಟರ್ ನಿರ್ಮಾಣವಾಗುತ್ತಿದೆ ಮೂರು ಕೋಟಿ ರೂ ವೆಚ್ಚದಲ್ಲಿ …

Read More »

ಹಳೆ ವೈಷಮ್ಯ ಇಬ್ಬರ ಮೇಲೆ ಹಲ್ಲೆ ಓರ್ವನ ಹತ್ಯೆ..

ಬೆಳಗಾವಿ- ಹಳೆ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿ ಮತ್ತೊಬ್ಬನಿಗೆ ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೊಡವಾಡದ ಬರಮ ಅಗಸಿಯಲ್ಲಿ ನಡೆದಿದೆ ಮಂಜುನಾಥ ನಿಂಗಪ್ಪ ಚಂದರಗಿ(೪೫) ಕೊಲೆಯಾದ ದುರ್ದೈವಿಯಾಗಿದ್ದು ಅಡಿವೆಪ್ಪ ನಾಗಪ್ಪ ಚೂರಿ (೩೫) ಗಂಭೀರವಾಗಿ ಗಾಯಗೊಂಡಿದ್ದಾನೆ ಶಿವಲಿಂಗಪ್ಪ ಚೌಡಣ್ಣನವರ್ ನಿಂದ ಕೃತ್ಯ ನಡೆದಿದ್ದು ಬಳಿಕ ದೊಡವಾಡ ಪೊಲಿಸರಿಗೆ ಆರೋಪಿ ಶರಣಾಗಿದ್ದಾನೆ ಗಾಯಗೊಂಡವರನ್ನ ಜಿಲ್ಲಾ ಆಸ್ಪತ್ರೆ ಗೆ …

Read More »

ಬಡೇಕೊಳ್ಳ ಮಠದಲ್ಲಿ ಕಳ್ಳನ ಕೈಚಳಕ

ಬೆಳಗಾವಿ- ಬೆಳಗಾವಿ ತಾಲೂಕಿನ ಬಡೆಕೊಳ್ಳಮಠದಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದಾರೆ ಮಠದ ನಾಗೇಂದ್ರ ಅಜ್ಜನವರ ಮೂಲ ಗದ್ದುಗೆಯ ಬೆಳ್ಳಿ ಆಭರಣ ಹಾಗೂ ಕಾಳಿಕಾ ಮಂದಿರದಲ್ಲಿನ ಕಾಳಿಕಾದೇವಿ ಚಿನ್ನ ಹಾಗೂ ಬೆಳ್ಳಿ ಆಭರ ದೋಚಿ ಕಳ್ಳರು ಪರಾರಿಯಾಗಿದ್ದಾರೆ ಸುಮಾರು ೨ ಲಕ್ಷ ೪೦ ಸಾವಿರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಮಠದ ನಾಗೇಂದ್ರ ಅಜ್ಜನವರ ೬೫ ಸಾವಿರ ಮೌಲ್ಯದ ೧ ಕೆಜಿ ೪ ಗ್ರಾಂ ಬೆಳ್ಳಿಯ ಮುಖವಾಡ. ೨೨ ಸಾವಿರ ೫೦೦ ಮೌಲ್ಯದ …

Read More »

ಬೆಳಗಾವಿ ಸಿವ್ಹಿಲ್ ಆಸ್ಪತ್ರೆಯ ಆವರಣದಲ್ಲಿ ವೃದ್ದ ಮಹಿಳೆಯ ರೇಪ್ ಆ್ಯಂಡ ಮರ್ಡರ್…

ಬೆಳಗಾವಿ – ನಗರರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಬಳಿ ವೃದ್ಧ ಮಹಿಳೆಯೊಬ್ಬಳ ಮುಖಕ್ಕೆ ಬಟ್ಟೆ ಕಟ್ಟಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ನಡೆದಿದೆ ಈ ಮಹಿಳೆ ಹಲವಾರು ತಿಂಗಳು ಗಳಿಂದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೇ ಮಲಗುತ್ತಿದ್ದಳು ನಿನ್ನೆ ಮದ್ಯ ರಾತ್ರಿ ಕಿರಾತಕರು ನೀಚ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ ಎಪಿಎಂಸಿ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ವಿಚಾರಣೆ ನಡೆಸಿದ್ದು ಮೃತ ಮಹಿಳೆಯ ಹೆಸರು ವಿಳಾಸ …

Read More »

ಸರ್ಕಾರ ಸಂವಿಧಾನದ ಆಶಯದಂತೆ ಕೆಲಸ ಮಾಡಿದೆ

ಬೆಳಗಾವಿ ಕುಂದಾನಗರಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನ ಬಹಳ ಅದ್ದೂರಿಯಾಗಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರ ಸಚಿವ ರಮೇಶ್ ಜಾರಕಿಹೋಳಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಚಿವ ರಮೇಶ್ ಜಾರಕಿಹೋಳಿ ಭಾಷಣ ಮಾಡಿ, ನಾಡಿನ ಮತ್ತು, ಜಿಲ್ಲೆಯ ಜನತೆಗೆ ಗಣರಾಜ್ಯೋತ್ಸವ ಶುಭಾಶಯ ಕೋರಿ ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದಡಿ ಸಂವಿಧಾನ ರಚಿಸಿದ್ದಾರೆ. ಸಂವಿಧಾನದ ಆಸೆಯದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ ಕೆಲಸ ಮಾಡುತ್ತಿದೆ ನಮ್ಮ ಸರ್ಕಾರ ಅನ್ನಭಾಗ್ಯದಂತಹ ಅನೇಕ ಜನಪ್ರೀಯ ಯೋಜನೆಗಳನ್ನ ಜಾರಿಗೊಳಿಸಿದೆ. …

Read More »

ಬೆಳಗಾವಿಯಲ್ಲಿ ಪದ್ಮಾವತಿಗೆ ವಿರೋಧ ಕೆರೋಸೀನ್ ಬಾಟಲ್ ಬ್ಲಾಸ್ಟ್ ..

ಬೆಳಗಾವಿ- ಬೆಳಗಾವಿಯ ಪ್ರಕಾಶ ಥೇಟರ್ ನಲ್ಲಿ ಪದ್ಮಾವತಿ ಶೋ ನಡೆಯುತ್ತಿರುವ ಸಂಧರ್ಭದಲ್ಲಿ ಕೆಲವು ಕಿಡಗೇಡಿಗಳು ಕೆರೋಸೀನ್ ಬಾಟಲ್ ಬ್ಲಾಸ್ಡ ಮಾಡಿದ ಪರಿಣಾಮ ಪ್ರೇಕ್ಷಕರು ಗಾಬರಿಯಾಗಿ ಓಡಾಡಿದ ಘಟನೆ ನಡೆದಿದೆ ಘಟನೆ ಸಂಬವಿಸುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ

Read More »

ಬೆಳಗಾವಿ ಬಂದ್ ಹೋರಾಟ ಸಫಲ ಬಂದ್ ವಿಫಲ..!

ಬೆಳಗಾವಿ- ಮಹಾದಾಯಿಗಾಗಿ ವಿವಿಧ ಕನ್ನಡಪರ ಸಂಘಟನೆಗಳು ನೀಡಿದ ಬಂದ್ ಕರೆ ಬೆಳಗಾವಿಯಲ್ಲಿ ಸಂಪೂರ್ಣವಾಗಿ ವಿಫಲವಾದರೆ ಕನ್ನಡ ಸಂಘಟನೆಗಳಿಂದ ನಡೆದ ಹೋರಾಟ ಸಫಲವಾಯಿತು ಮಹದಾಯಿಗಾಗಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆ ನಿನ್ನೆ ರಾತ್ರಿಯಿಂದಲೇ ಹೋರಾಟ ಆರಂಭಿಸಿತ್ತು ಬೆಳಗಾವಿಯಿಂದ ಗೋವಾಗೆ ತರಕಾರಿ ಮತ್ತು ಹಾಲು ಸರಬರಾಜು ಮಾಡುವ ವಾಹನಗಳನ್ನು ಉದ್ಯಮಬಾಗ ಬಳಿ ತಡೆದ ಹೋರಾಟಗಾರರ ಮೇಲೆ ಪೊಲೀಸರ್ ದರ್ಪ ತೋರಿಸಿದರು ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಸೇರಿ …

Read More »

ಬೆಳಗಾವಿಯಲ್ಲಿ ರೆಡಿಯಾಗುತ್ತಿದೆ ಇಂದಿರಾ ಕ್ಯಾಂಟೀನ್….!!!

ಬೆಳಗಾವಿ- ಬೆಳಗಾವಿ ನಗರದಲ್ಲಿ ಆರು ಇಂದಿರಾ ಕ್ಯಾಂಟೀನ್ ಗಳು ಮಂಜೂರಾಗಿದ್ದು ಮಾದರಿ ಇಂದಿರಾ ಕ್ಯಾಂಟೀನ್ ಕಟ್ಟಡ ಫಟಾ ಫಟ್ ಅಂತಾ ನಗರದ ನಾಥ ಫೈ ಸರ್ಕಲ್ ನಲ್ಲಿ ರೆಡಿಯಾಗುತ್ತಿದೆ ವಿಶೇಷ ಕ್ರೇನ್ ಗಳನ್ನು ಬಳಿಸಿ ಕಾಂಕ್ರೀಟ್ ಬಿಡಿ ಭಾಗಗಳಿಗೆ ಬೋಲ್ಟ್ ಬಿಗಿದು ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಸಿದ್ಧಪಡಿಸಲಾಗುತ್ತಿದೆ ಬೆಳಗಾವಿಯ ನಾಥ ಪೈ ಸರ್ಕಲ್ ನಲ್ಲಿ ಜೋಡಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಬುಧವಾರ ಸಂಜೆಯೊಳಗೆ ರೆಡಿಯಾಗಲಿದ್ದು ಬಸವೇಶ್ವರ ಸರ್ಕಲ್ ( ಗೋವಾವೇಸ್) …

Read More »