ಬೆಳಗಾವಿ- ಬೆಳಗಾವಿ ಕುಂದಾನಗರಿಯಲ್ಲಿ ಲವರ್ಸ ಮೇಲೆ ಅಟ್ಯಾಕ್ ಮಾಡಿ ಹಣ ಮತ್ತು ಆಭರಣ ದೋಚುತ್ತಿದ್ದ ಖರ್ತನಾಕ್ ಗ್ಯಾಂಗ್ ಬೆಳಗಾವಿಯ ಕ್ಯಾಂಪ್ ಪೋಲೀಸರ ಬಲೆಗೆ ಬಿದ್ದಿದೆ ಲವರ್ಸ ಗಳೇ ಈ ಕೀಚಕರಿಗೆ ಟಾರ್ಗೆಟ್ ಆಗುತ್ತಿದ್ದರು ಕಳೆದ ಎರಡು ದಿನಗಳ ಹಿಂದೆ ನಿರ್ಜನ ಪ್ರದೇಶದಲ್ಲಿ ನಿಂತುಕೊಂಡ ಪ್ರೇಮಿಗಳ ಮೇಲೆ ಅಟ್ಯಾಕ್ ಮಾಡಿದ ಕೀಚಕರು ಪ್ರೇಮಿಗಳ ಮೇಲೆ ಹಲ್ಲೆ ಮಾಡಿ ಹಣ ದೋಚಿದ್ದರು ಲವರ್ಸ ಮೇಲೆ ಅಟ್ಯಾಕ್ ಮಾಡುತ್ತಿದ್ದ ಇದೇ ಗ್ಯಾಂಗ್ ಬೆಳಗಾವಿಯ ಸಿಪಿಎಡ ಮೈದಾನದ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿ ಇಂಜನೀಯರ್ ಮನೆ ಮೇಲೆ ಎಸಿಬಿ ಪೋಲೀಸರ ರೇಡ್..
ಬೆಳಗಾವಿ-ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗಾವಿ ಎಸಿಬಿ ಪೊಲೀಸರು ಕಿತ್ತೂರು AEE ಸುರೇಶ ಭೀಮಾನಾಯ್ಕಕ್ ಮನೆ ಮೇಲೆ ದಾಳಿ ಮಾಡಿದ್ದಾರೆ ಎಸಿಬಿ ಡಿವೈಎಸ್ಪಿ ರುಘು ನೇತೃತ್ವದಲ್ಲಿ ೬ ಕಡೆಗಳಲ್ಲಿ ದಾಳಿ ನಡೆದಿದೆ ಅಕ್ರಮ ಆಸ್ತಿ ಗಳಿಕೆ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಕಿತ್ತೂರು, ಖಾನಪುರ ಸೇರಿ ಬೆಳಗಾವಿ ನಾಲ್ಕು ಕಡೆಗಳಲ್ಲಿ ತಪಾಸಣೆ ಕೈಗೊಂಡ ಅಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಇಂಜನಿಯರ್ ಆಕ್ರಮ ಆಸ್ತಿಯನ್ನು ಜಾಲಾಡಿಸುತ್ತಿದ್ದಾರೆ ಇಂಜನೀಯರ್ ಯಾವ ಯಾವ …
Read More »ಬೆಳಗಾವಿಯಲ್ಲಿ ರೆಡಿಯಾಗುತ್ತಿದೆ ಹೈಟೆಕ್ ಚಿತಾಗಾರ..
ಬೆಳಗಾವಿ- ಬೆಳಗಾವಿ ನಗರ ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಸೇರಿ ಫೆಬ್ರುವರಿ ತಿಂಗಳಿಗೆ ಬರೊಬ್ಬರಿ ಎರಡು ವರ್ಷ ಸ್ಮಾರ್ಟ್ ಸಿಟಿಯಲ್ಲಿ ಯೋಜನೆಯ ಝಲಕ್ ನೋಡಲು ಸಿಗದಿದ್ದರೂ ರಾಜ್ಯ ಸರ್ಕಾರದ ವಿಶೇಷ ಅನುದಾನದಲ್ಲಿ ಮಾಡಿದ ಸ್ಮಾರ್ಟ್ ರಸ್ತೆ, ಸೇರಿದಂತೆ ಇತರ ಕಾಮಗಾರಿಗಳು ನೋಡಲು ಸಿಗುತ್ತವೆ ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ಇನ್ನೂ ಹಲವಾರು ರಸ್ತೆಗಳು ಸ್ಮಾರ್ಟ್ ಆಗಲಿವೆ ಸ್ಮಾರ್ಟ್ ಬಸ್ ನಿಲ್ದಾಣ,ಸ್ಮಾರ್ಟ್ ಬಸ್ ಶೆಲ್ಟರ್ ಸ್ಮಾರ್ಟ್ ಪಾರ್ಕಿಂಗ್,ಹೀಗೆ ಹಲವಾರು ಸ್ಮಾರ್ಟ್ ಕಾಮಗಾರಿಗಳ …
Read More »ಸಿಎಂ ಸಿದ್ರಾಮಯ್ಯನವರದು ರಾಕ್ಷಸ ಮುಖ….
ಬೆಳಗಾವಿ-ಬೆಳಗಾವಿಯಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಸಿಎಂ ಸಿದ್ದರಾಮಯ್ಯನದ್ದು ರಾಕ್ಷಸ ಮುಖವಿದೆ ಕಾಂಗ್ರೆಸನವರು ಮೊದಲು ತಮ್ಮರಾಕ್ಷಸ ಮುಖವನ್ನು ಕನ್ನಡಿಯಲ್ಲಿ ನೋಡಕೋಳ್ಳಬೇಕು ಆವಾಗ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸನವರದು ಮುಖ ರಾಕ್ಷಸ ಮುಖವೋ ಮನುಷ್ಯನ ಮುಖವೊ ಗೊತ್ತಾಗುತ್ತೆ ಎಂದು ಅನಂತಕುಮಾರ್ ಹೆಗಡೆ ವ್ಯೆಂಗ್ಯವಾಡಿದ್ದಾರೆ ಪರೇಸನನ್ನ ಚಿತ್ರಹಿಂಸೆಕೊಟ್ಟು ಕೊಂದಿದ್ದಾರೆ ಉತ್ತರ ಕನ್ನಡ ಜನ ಶಾಂತಿಪ್ರೀಯರು. ಸತ್ಯ ಯಾವುದು ಅಸತ್ಯ ಯಾವುದು ಎಂದು ಅವರಿಗೆ ಗೊತ್ತು ಪರೇಶ ಸಾವು ಮಾನವೀಯತೆಯ …
Read More »ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕನ್ನಡಿಗರ ಕಿಡಿ
ಬೆಳಗಾವಿ- ಶಾಸಕ ಸಂಜಯ ಪಾಟೀಲ್ ನಾಡ ವಿರೋಧಿ ಹೇಳಿಕೆಯನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ಕರವೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು ಬೆಳಗಾವಿ ಚನಮ್ಮ ವೃತ್ತದಲ್ಲಿ ಜಮಾವಣೆಗೊಂಡ ನಾರಾಯಣ ಗೌಡ ಬಣದ ಕಾರ್ಯಕರ್ತರು ಶಾಸಕ ಸಂಜಯ ಪಾಟೀಲ್ ನಾಡದ್ರೋಹಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಶಾಸಕ ಸಂಜಯ ಪಾಟೀಲ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು ನಿನ್ನೆ 132 ನೇ ಮರಾಠಿ ಸಾಹಿತ್ಯ ಸಮೇಳನದಲ್ಲಿ ನಾನೊಬ್ಬ ಶಾಸಕನಾಗಿ ಬಂದಿಲ್ಲಾ, ಮರಾಠಿಗರನಾಗಿ ಬಂದಿದ್ದೇನು ಎಂದು ಹೇಳಿಕೆ …
Read More »ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪರ್ವ ಆರಂಭ
ಬೆಳಗಾವಿ- ಬೆಳಗಾವಿಯ ಕಣಬರ್ಗಿ ರಸ್ತೆಯಲ್ಲಿರುವ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಾಳೆ ಮಂಗಳವಾರದಂದು ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪರ್ವ ಆರಂಭವಾಗಲಿದೆ ಬಾಂಗ್ಲಾ ದೇಶದ ಮಹಿಳಾ ಕ್ರಿಕೆಟ್ ತಂಡ ಮತ್ರು ಭಾರತದ ಮಹಿಳಾ ಕ್ರಿಕೆಟ್ ತಂಡ ಬೆಳಗಾವಿ ನಗರದ ಮೈದಾನಕ್ಕೆ ಬಂದಿದ್ದು ಬೆಳಗಾವಿಯಲ್ಲಿ ಅಭ್ಯಾಸ ನಡೆಸಿವೆ ಇಂದು ಮೈದಾನದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಉಭಯ ತಂಡಗಳ ನಾಯಕರು ಬೆಳಗಾವಿಯ ವಾತಾವರಣ ಚನ್ನಾಗಿದೆ ಕರ್ನಾಟಕ ಕ್ರಿಕೆಟ್ ಅಸೋಸೇಶಿಯನ್ ಎಲ್ಲ ರೀತಿಯ ಅನಕೂಲತೆಗಳನ್ನು ಕಲ್ಪಿಸಿ ಕೊಟ್ಟಿದೆ …
Read More »ಬೆಳಗಾವಿಗೂ ಉಪೇಂದ್ರ ಪ್ರಜಾಕೀಯ ಬಂತಲ್ಲ ಕಾಂತಾ..ಕಾಂತಾ…!
ಬೆಳಗಾವಿಯಲ್ಲಿ ಉಪ್ಪಿ..ಅಟೋ ಓಡಿಸಿದ್ರಲ್ಲ ..ಕಾಂತಾ..ಕಾಂತಾ…! ಬೆಳಗಾವಿ- ಕುಂದಾನಗರಿ ಬೆಳಗಾವಿಗೆ ಆಗಮಿಸಿದ ನಟ ಉಪೇಂದ್ರ ಪ್ರಜಾಕೀಯ ಕೆಪಿಜೆಪಿ ಪಕ್ಷದ ಪ್ರಚಾರ ಮಾಡಿದ್ರು ನಗರದ ಚನ್ನಮ್ಮ ವೃತ್ತದಲ್ಲಿ ಚೆನ್ನಮ್ಮ ಮೂರ್ತಿಗೆ ಉಪ್ಪಿ ಮಾಲಾರ್ಪಣೆ ಮಾಡಿದ ರಿಯಲ್ ಸ್ಟಾರ್ ಉಪ್ಪಿ ಚನ್ನಮ್ಮ ವೃತ್ತದಿಂದ ಸುದ್ದಿಗೋಷ್ಠಿ ಸ್ಳಳದವ ವರೆಗೂ ಆಟೋ ಓಡಿಸಿ ಎಲ್ಲರ ಗಮನ ಸೆಳೆದ್ರು ಬೆಳಗಾವಿ ಮಿಲನ್ ಹೊಟೇಲನಲ್ಲಿ ಉಪೇಂದ್ರರಿಂದ ಸುದ್ದಿಗೋಷ್ಠಿ ನಡೆಯಿತು ಸುದ್ಧಗೋಷ್ಠಿಯಲ್ಲಿ ಉಪೇಂದ್ರ ತಮ್ಮ ಪಕ್ಷದ ಸಿದ್ಧಾಂತ ಬಿಚ್ಚಿಟ್ಟರು ಎಲ್ಲರಿಗೂ ಈಗೀರುವ …
Read More »ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಳಗಾವಿ- ಕರ್ನಾಟಕದಲ್ಲಿ ಬಿಜೆಪಿ 150 ಮಿಶನ್ ಅಚಲ ಈ ಕುರಿತು ರಾಜ್ಯದ ಬಿಜೆಪಿ ನಾಯಕರು ಹಗಲಿರಳು ಶ್ರಮ ಪಡುತ್ತಿದ್ದಾರೆ ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್ ಹೇಳಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಗುಜರಾತ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲವು ಶತಸಿದ್ದ ಈ ಎರಡೂ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ …
Read More »ಲಕ್ಷ್ಮೀ ನಾರಾಯಣ ಬಾಯಿಗೆ ಬೀಗ ಹಾಕಿ- ಶಂಕರ ಮುನವಳ್ಳಿ…..
ಬೆಳಗಾವಿ- ಬೆಳಗಾವಿ ದಕ್ಷಿಣದಿಂದ ಸ್ಪರ್ದೆ ಮಾಡಲು ಸಿಎಂ ಹೇಳಿದ್ದಾರೆ ಸೋನಿಯಾ ಗಾಂಧೀ ಒಪ್ಪಿದ್ದಾರೆ ರಮೇಶ ಜಾರಕಿಹೊಳಿ ಸಪೋರ್ಟ್ ಮಾಡುವ ಭರವಸೆ ನೀಡಿದ್ದಾರೆ ಎಂದು ಸುಳ್ಳು ಹೇಳಿ ದಕ್ಷಿಣ ಮತಕ್ಷೇತ್ರದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಠಿ ಮಾಡುತ್ತಿರುವ ವಿಧಾನ ಬ ಪರಿಷತ್ತ ಸದಸ್ಯ ಎಂ ಡಿ ಲಕ್ಷ್ಮೀ ನಾರಾಯಣ ಅವರ ಬಾಯಿಗೆ ಬೀಗ ಹಾಕಿ ಇಲ್ಲಾ ಅಂದ್ರೆ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಮಾಜಿ ಕೆಪಿಸಿಸಿ ಸದಸ್ಯ ಶಂಕರ ಮುನವಳ್ಳಿ ಒತ್ತಾಯಿಸಿದ್ದಾರೆ …
Read More »ಬೆಳಗಾವಿ ಆರ್ ಸಿ ಕಚೇರಿ ಎದುರಿನ ಕನ್ನಡ ಧ್ವಜದ ಮೆಲೆ ಎಂಈಎಸ್ ಪುಂಡರ ಕಣ್ಣು…
ಬೆಳಗಾವಿ – ಚುನಾವಣೆ ಸಮೀಪಿಸುತ್ತಿದ್ದಂತೆ ನಾಡದ್ರೋಹಿ ಎಂಈಎಸ್ ಮತ್ತೆ ಕಾಲು ಕೆದರಿ ಜಗಳಕ್ಕೆ ಮುಂದಾಗಿದೆ ಕೋಳಿ ಕಾಲಿಗೆ ಗೆಜ್ಜೆ ಕಟ್ಟಿದರೂ ಅದು ತಿಪ್ಪೆ ಸವರುವದನ್ನು ಬಿಡೋದಿಲ್ಲ ಎನ್ನುವ ಹಾಗೆ ಚಬೆಳಗಾವಿಯಲ್ಲಿ ಮರಾಠಾ ಯುವ ಮಂಚ್ ಬೆಳಗಾವಿಯ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಹಾರಿಸಲಾಗಿರುವ ಕನ್ನಡದ ಧ್ವಜವನ್ನು ತೆಗೆಯಬೇಕು ಎಂದು ಈ ಕಂಗಾಲ್ ಕಂಪನಿ ಕ್ಯಾತೆ ತೆಗೆದಿದೆ ಕನ್ನಡಧ್ವಜ ತೆರವುಗೊಳಿಸಲು ಆಗ್ರಹಿಸಿ ಮರಾಠಾ ಯುವ ಮಂಚ್ ನಗರದ ಸಂಬಾಜಿ ವೃತ್ತದಲ್ಲಿ ಕಣ್ಣಿಗೆ …
Read More »ಬೆಳಗಾವಿ ಉತ್ತರದ ಮೇಲೆ ಸಿಎಂ ಇಬ್ರಾಹೀಂ ಕಣ್ಣು…..!!!
ಬೆಳಗಾವಿ- ಬೆಳಗಾವಿ ಉತ್ತರ ಮತ್ತು ದಕ್ಷಿಣ ವಿಧಾನಸಭೆ ಕ್ಷೇತ್ರಗಳು ಬೇ ವಾರಸಾ ಕ್ಷೇತ್ರಗಳೆಂದು ಬೆಂಗಳೂರಿನ ರಾಜಕಾರಣಿಗಳು ತಿಳಿದುಕೊಂಡಿದ್ದಾರೆ ಅಂತ ಕಾಣಿಸುತ್ತೆ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ಸಿನ ಎಂ ಡಿ ಲಕ್ಷ್ಮೀ ನಾರಾಯಣ ಸ್ಪರ್ದಿಸಲು ತಯಾರಿ ನಡೆಸಿದರೆ ಬೆಳಗಾವಿ ಉತ್ತರದ ಮೇಲೆ ವಾಕ್ ಪಟು ಸಿಎಂ ಇಬ್ರಾಹೀಂ ಕಣ್ಣಿಟ್ಟಿದ್ದಾರೆ ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹೀಂ ಅವರು ಈಗಾಲೇ ಬೆಳಗಾವಿಗೆ ಹತ್ತು ಹಲವು ಬಾರಿ ಬೆಳಗಾವಿಗೆ ಭೇಟಿ ನೀಡಿ ಬೆಳಗಾವಿ ಉತ್ತರದ …
Read More »ಬೆಳಗಾವಿ ಜಿಲ್ಲೆಯಲ್ಲಿ ಅನಂತಕುಮಾರ್ ಹೆಗಡೆ ಜಾದೂ…!!!!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾ ಮಂತ್ರಿ ರಮೇಶ್ ಜಾರಕಿಹೊಳಿ ಡಜನ್ ಶಾಸಕರನ್ನು ಗೆಲ್ಲಿಸುವ ಹಿಡನ್ ಅಜೆಂಡಾದೊಂದಿಗೆ ಜಿಲ್ಲೆಯಲ್ಲಿ ಓಡಾಡುತ್ತಿದ್ದರೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಸದ್ದಿಲ್ಲದೇ ಬೆಳಗಾವಿ ಜಿಲ್ಲೆಯಲ್ಲಿ ತಮ್ಮದೇ ಆದ ಚಾನಾಕ್ಷ ನೀತಿಯನ್ನು ಅನುಸರಿಸಿ ಜಿಲ್ಲೆಯಲ್ಲಿ ಬಿಜೆಪಿ ಸಾಮ್ರಾಜ್ಯ ಸ್ಥಾಪನೆಗೆ ತಯಾರಿ ನಡೆಸಿದ್ದಾರೆ ಬೆಳಗಾವಿ ಜಿಲ್ಲೆಯ ಹದಿನೆಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಹಿಂದುತ್ವದ ಪರವಾಗಿರುವ ಹಿಂದುತ್ವವನ್ನು ಪ್ರತಿಪಾದಿಸುವ ಗೆಲ್ಲುವ ಕುದುರೆಗಳ ಹುಡುಕಾಟಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಸದ್ದಿಲ್ಲದೇ ಸಮೀಕ್ಷೆ ಆರಂಭಿಸಿ ಗೆಲ್ಲುವ …
Read More »ಬೆಳಗಾವಿಯಲ್ಲಿ ಸುಡಗಾಡ ಸಂತೆ..ಅಲ್ಲೇ ಊಟ..ಅಲ್ಲೇ ಜಾಗೃತಿಯ ಪಾಠ
ಬೆಳಗಾವಿ- ಪ್ರತಿ ವರ್ಷದಂತೆ ಈ ವರ್ಷವೂ ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಡಾ ಬಾಬಾ ಸಾಹೇಬ ಪರಿನಿರ್ವಾಣ ದಿನವನ್ನು ಮೌಡ್ಯ ವಿರೋಧಿ ಸಂಕಲ್ಪದ ದಿನವನ್ನಾಗಿ ಆಚರಿಸಲಾಯಿತು ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರ ಮಾನವ ಬಂಧುತ್ವ ವೇದಿಕೆ ಪ್ರತಿ ವರ್ಷ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಬೆಳಗಾವಿಯ ಸ್ಮಶಾನದಲ್ಲಿ ಮೌಡ್ಯದ ವಿರುದ್ಧ ಸೆಡ್ಡು ಹೊಡೆದು ಸ್ಮಶಾನದಲ್ಲೇ ಊಟ ಮಾಡಿ ಸ್ಮಶಾನದಲ್ಲೇ ಮೌಡ್ಯದ ವಿರುದ್ಧ ಬುದ್ದಿಜೀವಿಗಳಿಂದ ಜಾಗೃತಿ …
Read More »ಹಿರಿಯ ಪೋಲೀಸ್ ಅಧಿಕಾರಿಗಳು ಬಡ್ತಿ ಹೊಂದಿದ ಬಳಿಕ ಬೆಳಗಾವಿಗೆ ಹೊಸ ಪೋಲೀಸ್ ಆಯುಕ್ತರು ಬರ್ತಾರೆ…
ಬೆಳಗಾವಿ ಪೊಲೀಸ್ ಕಾನ್ಸ್ಟೇಬಲ್ ಪರಿಕ್ಷಣಾರ್ಥಿಗಳ ನಿರ್ಗಮನ ಪಂಥ ಸಂಚಲನ ಬೆಳಗಾವಿಯಲ್ಲಿ ನಡೆಯಿತು ಗೃಹ ಸಚಿವ ರಾಮಲಿಂಗಾ ರಡ್ಡಿ ನಿರ್ಗಮನ ಪಥ ಸಂಚಲನದಲ್ಲಿ ಬಾಗಿಯಾದ್ರು ೧೨ ಪರಿಕ್ಷಣಾರ್ಥಿಗಳ ತಂಡದಿಂದ ಗೌರವ ವಂದನೆ ಸ್ವೀಕಾರ ಮಾಡಿದ್ರು ಬೆಳಗಾವಿ ಕೆ ಎಸ್ ಆರ್ ಪಿ ಪೊಲೀಸ್ ಮೈದಾನದಲ್ಲಿ ಪಥಸಂಚಲನ ಕಾರ್ಯಕ್ರಮ ನಡೆಯಿತು ಆರಕ್ಷಕ ಮಹಾ ನಿರಕ್ಷಕರಾದ ನಿಲಮಣಿ ಎನ್ ರಾಜು ಕಾರ್ಯಕ್ರಮ ದಲ್ಲಿ ಭಾಗಿಯಾಗಿದ್ದರು ಕಾರ್ಯಕ್ರಮದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ …
Read More »ಕಣ್ಣಿಗೆ ಕಾರದಪುಡಿ ಎರೆಚಿ ಬೆಳಗಾವಿಯಲ್ಲಿ 24 ಲಕ್ಷ ರೂ ದರೋಡೆ
ಬೆಳಗಾವಿ-ಬೆಳಗಾವಿಯಲ್ಲಿ ಚಾಕು ತೋರಿಸಿ ಕಣ್ಣಿಗೆ ಕಾರದಪುಡಿ ಎರೆಚಿ ಹಣದೋಚುವ ಗ್ಯಾಂಗ್ ಹಾವಳಿ ಹೆಚ್ಚಾಗಿದ್ದು ಬೆಳಗಾವಿಗೆ ಹೂ ಸಪ್ಲಾಯ್ ಮಾಡಲು ಬಂದ್ ಹೂವಿನ ವ್ಯಾಪಾರಿಯ ಕಣ್ಣಿಗೆ ಕಾರದಪುಡಿ ಎರೆಚಿ ಆತನಿಗೆ ಚಾಕೂ ತೋರಿಸಿ ಬೆದರಿಸಿ ಆತನ ಮೇಲೆ ಹಲ್ಲೆ ಮಾಡಿ 24 ಲಕ್ಷ 22 ಸಾವಿರ ರೂ ದರೋಡೆ ಮಾಡಿದ ಘಟನೆ ಬೆಳಗಾವಿಯ ಗಾಂಧೀ ನಗರ ಬಳಿ ಇರುವ ಸಾಗರ ಹೊಟೇಲ್ ಬಳಿ ನಡೆದಿದೆ ತುಮಕೂರು ಜಿಲ್ಲೆಯ ಶಿರಾ ನಗರದ 48 …
Read More »