ಬೆಳಗಾವಿ – ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಫಿರೋಜ್ ಸೇಠ ಅವರ ಕನಸು ನನಸಾಗುವ ಕಾಲ ಕೂಡಿ ಬಂದಿದೆ ಕ್ರಾಂತಿಯ ನೆಲ ಬೆಳಗಾವಿಯಲ್ಲಿ ದೇಶದಲ್ಲಿಯೇ ಅತೀ ಎತ್ತರವಾದ ನಮ್ಮೆಲ್ಲರ ಹೆಮ್ಮೆಯ ರಾಷ್ಟ್ರ ಧ್ವಜ ಹಾರಾಡಲಿದೆ ಬೆಳಗಾವಿಯ ಕೋಟೆ ಕೆರೆಯ ದಡದಲ್ಲಿ ಬುಡಾ ಕಚೇರಿಯ ಎದುರಲ್ಲಿರುವ ಓಪನ್ ಥೇಟರ್ ಆವರಣದಲ್ಲಿ ರಾಷ್ಟ್ರ ಧ್ವಜ ಹಾರಿಸುವ ಕಂಬ ನಿರ್ಮಾಣದ ಕಾಮಗಾರಿಗೆ ಶಾಸಕ ಫಿರೋಜ್ ಸೇಠ ಇಂದು ಸಂಜೆ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿಯಲ್ಲಿ ಗಂಡನಿಂದ ಹಲ್ಲೆ ಮಹಿಳೆಗೆ ಗರ್ಬಪಾತ
ಬೆಳಗಾವಿ: ಎರಡೂವರೆ ತಿಂಗಳ ಗರ್ಭಿಣಿ ಮೇಲೆ ಗಂಡನಿಂದ ಹಲ್ಲೆ ನಡೆದಿದ್ದು ಮಹಿಳೆಗೆ ಗರಬಪಾತವಾದ ಘಟನೆ ನಗರದ ಶಾಹಾಪೂರನಲ್ಲಿ ನಡೆದಿದೆ ಹೊಟ್ಟೆ ಮೇಲೆ ಹಲ್ಲೆ ಹಿನ್ನಲೆ ಮಹಿಳೆಯ ಗರ್ಭಪಾತವಾಗಿದ್ದು ಪತಿ ಅಮಿತ್ ಆರೋಳ್ಳಿ ವಿರುದ್ಧ ಪತ್ನಿ ರೇಣು ಆರೋಪ ಮಾಡಿ ಶಹಶಪೂರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ ಪತಿ ಅಮಿತ್ ಹಾಗೂ ಅತ್ತೆಮಾವ ವರದಕ್ಷಿಣೆಗಾಗಿ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಗಾಯಾಳು ರೇಣು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಶಾಹಾಪೂರ …
Read More »ಆನಂದ ಅಪ್ಪುಗೋಳ್ ಗೆ ಜಾಮೀನು ನೀಡಿದ ಹೈಕೋರ್ಟ್
ಬೆಳಗಾವಿ- ರಾಯಣ್ಣ ಸೊಸೈಟಿಯ ಬಹು ಕೋಟಿ ಹಗರಣಕ್ಕೆ ಸಮಂಧಿಸಿದಂತೆ ಬಂಧನಕ್ಕೊಳಗಾಗಿರುವ ಆನಂದ ಅಪ್ಪುಗೋಳ್ ಅವರಿಗೆ ಹೈಕೋರ್ಟ ಜಾಮೀನು ನೀಡಿದೆ ಆನಂದ ಅಪ್ಪುಗೋಳ್ ಅವರ ಜಾಮೀನು ಅರ್ಜಿ ಜಿಲ್ಲಾ ನ್ಯಾಯಾಲಯ ದಲ್ಲಿ ತಿರಸ್ಕೃತವಾಗಿದ್ದು ಆದರೆ ಇಂದು ಮಾನ್ಯ ಹೈಕೋರ್ಟ್ ಜಾಮೀನು ನೀಡಿದ್ದು ಆನಂದ ಅಪ್ಪುಗೋಳ್ ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ
Read More »ಶಾಸಕ ಸಂಜಯ ಪಾಟೀಲ ವಿರುದ್ಧ ಸೋ ಮೋಟೋ ಕೇಸ್….
ಬೆಳಗಾವಿ- ಇತ್ತೀಚಿಗೆ ಬೆಳಗಾವಿಯಲ್ಲಿ ವಿಶ್ವ ಹಿಂದೂ ಪರಿಷತ್ತ ಭಜರಂಗದಳ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳು ಟಿಪ್ಪು ಜಯಂತಿ ವಿರೋಧಿಸಿ ಆಯೋಜಿಸಿದ ರ್ಯಾಲಿಯಲ್ಲಿ ಶಾಸಕ ಸಂಜಯ ಪಾಟೀಲ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ನಿಂದಿಸಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಬೆಳಗಾವಿಯ ಮಾರ್ಕೆಟ್ ಪೋಲೀಸ್ ಠಾಣೆಯಲ್ಲಿ ಸೋ ಮೋಟೋ ಕೇಸ್ ದಾಖಲಾಗಿದೆ ಶಾಸಕ ಸಂಜಯ ಪಾಟೀಲ ಹಾಗು ಭಜರಂಗದಳದ ಸ್ವರೂಪ ಕಾಲಕುಂದ್ರಿ ಅವರ ವಿರುದ್ಧ ಸೋ ಮೋಟೋ ಕೇಸ್ ದಾಖಲಿಸಲಾಗಿದೆ …
Read More »ನೋಟ ಬಂಧಿ..ಬಡವರ ಬಾಳು ಚಿಂದಿ…ಹಿಂಗ ಹೇಳಿದ್ರು ಕಾಂಗ್ರೆಸ್ ಮಂದಿ…!
ಬೆಳಗಾವಿ- ಕೇಂದ್ರದ ಬಿಜೆಪಿ ಸರ್ಕಾರ 500, ಹಾಗು 1ಸಾವಿರ ಮುಖಬೆಲೆಯ ನೋಟುಗಳನ್ನು ಅಮಾನ್ಯ ಗೊಳಿಸಿ ಜನಸಾಮಾನ್ಯರ ಹೊಟ್ಟೆ ಮೇಲೆ ಬರೆ ಎಳೆದು ದೇಶದ ಆರ್ಥಿಕ ಪರಿಸ್ಥಿತಿಯನ್ನು ಅಧೋಗತಿಗೆ ತಲುಪಿಸಿದೆ ಎಂದು ಆರೋಪಿಸಿ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಘಟಕದ ನೂರಾರು ಕಾರ್ಯಕರ್ತರು ನೋಟು ಅಮಾನ್ಯ ಗೊಳಿಸಿದ ದಿನವನ್ನು ಕರಾಳ ದಿನವನ್ನಾಗಿ ಆಚರಿಸಿದರು ನಗರದ ಕ್ಲಬ್ ರಸ್ತೆಯಲ್ಲಿರುವ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬೃಹತ್ತ ಪ್ರತಿಭಟನಾ ರ್ಯಾಲಿ ಹೊರಡಿಸಿದ ನೂರಾರು ಕಾಂಗ್ರೆಸ್ …
Read More »ಬೆಳಗಾವಿಯಲ್ಲಿ ಮಹಿಳೆಯ ಮರ್ಡರ್
ಬೆಳಗಾವಿ- ಬೆಳಗಾವಿಯ ಆಝಾದ್ ನಗರದಲ್ಲಿ ಮಹಿಳೆಯೊಬ್ಬಳನ್ನು ಬರ್ಬರ ಹತ್ಯೆ ಮಾಡಲಾಗಿದೆ ಆಝಾಧ ನಗರದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 54 ವರ್ಷದ ಶೆಹನಾಜ ಮೊಕಾಶಿ ಅವರ ಮನೆಗೆ ನುಗ್ಗಿ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಯೆ ಮಾಡಿ ಹತ್ಯೆಮಾಡಲಾಗಿದೆ ಸೋಮವಾರ ಮದ್ಯರಾತ್ರಿ ಮನೆಗೆ ನುಗ್ಗಿರುವ ಕಿರಾತಕರು ಮಹಿಳೆಯ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿದ್ದು ಮನೆಯಲ್ಲಿದ್ದ 60 ಗ್ರಾಂ ಚಿನ್ನಾಭರಣಗಳನ್ನು ದೋಚಲಾಗಿದೆ ಶೆಹನಾಜ ಮೊಕಾಶಿಗೆ ಇಬ್ಬರು ಗಂಡು ಮಕ್ಕಳಿದ್ದು ಒಬ್ನ ಮಗ ದುಬೈ ಯಲ್ಲಿ ನೌಕರಿ …
Read More »ಬಿಜಗರ್ಣಿ ಗ್ರಾಮದಲ್ಲಿ ದಲಿತರು,ಸವರ್ಣಿಯರ ನಡುವೆ ಘರ್ಷಣೆ ,ಲಾಠಿ ಪ್ರಹಾರ
ಬೆಳಗಾವಿ- ಗೋಮಾಳ ಜಮೀನಿಗಾಗಿ ದಲಿತರು ಸವರ್ಣಿಯರ ನಡುವೆ ಘರ್ಷಣೆ ನಡೆದಿದೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದಲ್ಲಿ ಘಟನೆ ನಡೆದಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಕಳೆದ 15 ವರ್ಷಗಳಿಂದ ಗ್ರಾಮದಲ್ಲಿ ಗೋಮಾಳ ಜಮೀನು ವಿವಾದವಿತ್ತು ಕೋರ್ಟ್ ನಲ್ಲಿ ಸವರ್ಣೀಯರ ಪರ ಆದೇಶ ಆದೇಶ ಬಂದು 15 ದಿನ ಕಳೆದ್ರು ಜಮೀನು ವಶಕ್ಕೆ ಬಿಟ್ಟುಕೊಡದ ದಲಿತರು ಇಂದು ಜಮೀನು ವಶ ಪಡಿಸಿಕೊಳ್ಳಲು ಸವರ್ಣೀಯರು ಮುಂದಾದರು ಗೋಮಾಳ ಜಮೀನಿನಲ್ಲಿ ತಮ್ಮ ಜಾನುವಾರು ನುಗ್ಗಲು …
Read More »ಚಳಿಗಾಲದ ಅಧಿವೇಶನ.ರಸ್ತೆ ವಿಭಾಜಕಗಳಿಗೆ ಸುಣ್ಣ.ಬಣ್ಣ…
ಬೆಳಗಾವಿ- ನವ್ಹೆಂಬರ 13 ರಿಂದ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಸಿದ್ಧತೆಗಳು ನಡೆಯುತ್ತಿವೆ ಬೆಳಗಾವಿ ರಸ್ತೆಗಳ ಗುಂಡಿಗಳನ್ನು ಮುಚ್ವುವ ಜೊತೆಗೆ ರಸ್ತೆ ವಿಭಾಜಕಗಳಿಗೆ ಸುಣ್ಣ ಬಣ್ಣ ಹಚ್ಚುವ ಜೊತೆಗೆ ರಸ್ತೆ ಪಕ್ಕದ ಗಲೀಜನ್ನು ಸ್ವಚ್ಭಗೊಳಿಸಲಾಗುತ್ತಿದೆ ಅಧಿವೇಶನಕ್ಕೆ ಬರುವ ಅತಿಥಿಗಳಿಗೆ ಅಧಿಕಾರಿಗಳಿಗೆ ಮತ್ತು ಗಣ್ಯರಿಗೆ ಶಾಸಕರಿಗೆ ಮತ್ತು ಸಚಿವರಿಗೆ ವಸತಿ ಮತ್ತು ಊಟದ ವ್ಯೆವಸ್ಥೆ ಮಾಡಲಾಗಿದೆ ಸುವರ್ಣ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯಗಳನ್ನು ಮಾಡಲಾಗುತ್ತಿದೆ ವಾಹನದ ವ್ಯೆವಸ್ಥೆ ಸೇರಿದಂತೆ …
Read More »ಕಮಕಾರಟ್ಟಿ ಬಳಿ ಕಾರ್ ಪಲ್ಟಿ ಇಬ್ಬರ ಸಾವು
ವೇಗವಾಗಿ ಚಲಿಸುತ್ತಿದ್ದ ಕಾರ್ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಕಮಕಾರಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ತಡರಾತ್ರಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಸ್ಥತಿ ಚಿಂತಾಜನಕವಾಗಿದೆ.. ಮೃತರು ಬೆಳಗಾವಿ ಕೆಎಲ್ಇ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಳು ಎಂದು ತಿಳಿದು ಬಂದಿದ್ದು ೨೨ ವರ್ಷದ ಯಂತ್ ರಾಯ್ ಮತ್ತು ೨೦ ವರ್ಷದ ನಿಶಾ ಮೃತತರು ವಿದ್ಯಾರ್ಥಿಗಳಾಗಿದ್ದಾರೆ. ಹುಬ್ಬಳ್ಳಿ ಕಡೆಯಿಂದ ಬೆಳಗಾವಿಗೆ ಬರುತ್ತಿದ್ದಾಗ ಅಪಘಾತ …
Read More »ಬೆಳಗಾವಿಯಲ್ಲಿ ಕಲ್ಲು ತೂರಾಟ ಖಡಕ್ ಗಲ್ಲಿ ತ್ವೇಷಮಯ
ಬೆಳಗಾವಿ- ಬೆಳಗಾವಿಯ ಖಡಕ್ ಗಲ್ಲಿಯಲ್ಲಿ ಕೆಲವು ಕಿಡಗೇಡಿಗಳು ಬಾಟಲಿ ಹಾಗು ಕಲ್ಲು ತೂರಾಟ ನಡೆಸಿದ ಪರಿಣಾಮ ಕೆಲಕಾಲ ತ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು ಕೆಲವು ಕಿಡಗೇಡಿಗಳು ಖಡಕ್ ಗಲ್ಲಿಯತ್ತ ಬಾಟಲಿ ಎಸೆದ ಪರಿಣಾಮ ಖಡಕ್ ಗಲ್ಲಿಯ ಜನ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ ಪೋಲೀಸರು ಸ್ಥಳಕ್ಕೆ ಧಾವಿಸಿದ ನಂತರ ಪೋಲೀಸರ ಎದುರೇ ಕಲ್ಲು ತೂರಾಟ ಹಾಗು ಬಾಟಲಿಗಳು ಬಿದ್ದ ಕಾರಣ ಖಡಕ್ ಗಲ್ಲಿಯ ಜನ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯ …
Read More »ಉತ್ತರ ವಲಯದಲ್ಲಿ ಕಾನೂನು ಸುವ್ಯವಸ್ಥೆಯ ಗಂಭೀರ ಘಟನೆಗಳು ನಡೆದಿಲ್ಲ : ಐಜಿಪಿ ರಾಮಚಂದ್ರರಾವ್ ಸ್ಪಷ್ಟಣೆ
ಬೆಳಗಾವಿ- ಉತ್ತರ ವಲಯದ. ಬೆಳಗಾವಿ, ವಿಜಯಪುರ, ಬಾಗಲಕೋಟ, ಧಾರವಾಡ ಹಾಗೂ ಗದಗ ಐದು ಜಿಲ್ಲೆಗಳನ್ನು ಒಳಗೊಂಡ ಉತ್ತರ ವಲಯದಲ್ಲಿ ಇತ್ತೀಚೆಗೆ ಮಹಾದಾಯಿ ಹೋರಾಟಕ್ಕೆ ಸಂಬಂಧಿಸಿದಂತೆ ನವಲಗುಂದ ಘಟನೆಯನ್ನು ಹೊರತುಪಡಿಸಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಗಂಭೀರ ಸ್ವರೂಪದ ಯಾವುದೇ ಘಟನೆಗಳು ಸಂಭವಿಸಿಲ್ಲ ಎಂದು ಉತ್ತರ ವಲಯ ಐಜಿಪಿ ರಾಮಚಂದ್ರರಾವ್ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ವಲಯದಲ್ಲಿ ರೌಡಿಗಳ ಮೇಲೆ ಮುಂಜಾಗೃತಾ ಕ್ರಮದಡಿ ೨೦೧೬ರಲ್ಲಿ ೧ ಸಾವಿರದ ೭೯೭, …
Read More »ಬೆಳಗಾವಿ ಟಿಪ್ಪು ಜಯಂತಿ ,ಅನಂತಕುಮಾರ್ ಹೆಗಡೆಗೆ ವಿಶೇಷ ಆಮಂತ್ರಣ
ಬೆಳಗಾವಿ- ಮೈಸೂರ ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಬೇಡಿ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು ಆದರೆ ಬೆಳಗಾವಿ ಜಿಲ್ಲಾಡಳಿತ ಟಿಪ್ಪು ಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಅನಂತಕುಮಾರ ಹೆಗಡೆ ಅವರನ್ನು ವಿಶೇಷ ಆಮಂತ್ರಿತರೆಂದು ಅವರ ಹೆಸರನ್ನು ಮುದ್ರಿಸಿದೆ ರಾಜ್ಯಾದ್ಯಂತ ನ.೧೦ ಕ್ಕೆ ಟಿಪ್ಪು ಜಯಂತಿ ಆಚರಣೆ ವಿಚಾರವಾಗಿ ಟಿಪ್ಪು ಜಯಂತಿ ಆಚರಣೆ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕಬೇಡಿ …
Read More »ಮೇಯರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಎಂ ಭೇಟಿ- ನಾರಾಯಣಗೌಡ
ಬೆಳಗಾವಿ ರಾಜ್ಯೋತ್ಸವದಂದು ಎಂಇಎಸ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡ ಮೇಯರ್,ಸೇರಿದಂತೆ ಇತರ ಎಂಈಎಸ್ ನಾಯಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಒತ್ತಾಯಿಸಲು ಕೂಡಲೇ ಮುಖ್ಯಮಂತ್ರಿಗಳನ್ನು ಭೇಟಿಯಾಗುವದಾಗಿ ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡರು ತಿಳಿಸಿದ್ದಾರೆ ಬೆಳಗಾವಿಯಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರು ಮಾದ್ಯಮಗಳ ಜೊತೆ ಮಾತನಾಡಿ ಎಂಇಎಸ ವಿರುದ್ಧ ಕಿಡಿಕಾರಿದರು ನಾಡದ್ರೋಹಿಗಳು ವಿರುದ್ಧ ಕ್ರಿಮಿನಲ್ ಕೇಸ ದಾಖಲಿಸಿ, ಕ್ರಮಕೈಗೊಳ್ಳಬೇಕು. ಕರಾಳ ದಿನ್ನದಲ್ಲಿ ಪಾಲ್ಗೊಂಡ ಮೇಯರ್, ಪಾಲಿಕೆ ಸದಸ್ಯರ ವಿರುದ್ಧ ಕ್ರಮವಾಗಬೇಕು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ …
Read More »ಅಭಯ ಪಾಟೀಲರ ಕಾರ್ಯಕ್ರಮ ಸೂಪರ್…ಸೆಲ್ಫಿ ವಿತ್ ಮದರ್..
ಬೆಳಗಾವಿ- ಹಲವಾರು ಸಾಮಾಜಿಕ ಕಾರ್ಯಗಳನ್ನು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರಸಿದ್ಧಿ ಪಡೆದಿರುವ ಬೆಳಗಾವಿಯ ಮಾಜಿ ಶಾಸಕ ಈಗ ಸೆಲ್ಫಿ ವಿತ್ ಮದರ್ ಎಂಬ ಹೃದಯ ಸ್ಪರ್ಷಿ ಕಾರ್ಯಕ್ರಮ ಆಯೋಜಿಸಿ ಎಲ್ಲರ ಗಮನ ಸೆಳೆದಿದ್ದಾರೆ ಭಾರತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಪ್ರಕರಣಗಳು ಹೆಚ್ಚಾಗಿವೆ ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಫಿ ತೆಗೆಯುವದು ಪ್ರಾಣಕ್ಕೆ ಕುತ್ತು ಎನ್ನುವ ಜನಜಾಗೃತಿ ಮೂಡಿಸುವದರ ಜೊತೆಗೆ ತಮಗೆ ಜನ್ಮ ನೀಡಿದ ತಾಯಿಯ ಜೊತೆ ಸೆಲ್ಫಿ ತೆಗೆದು …
Read More »ಬೆಳಗಾವಿಯಲ್ಲಿ ಖಾಸಗಿ ವೈದ್ಯರ ಸೇವೆ ಸ್ಥಗಿತ
ಬೆಳಗಾವಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಯ ವೈದ್ಯರ ಮುಷ್ಕರ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಖಾಸಗಿ ವೈದ್ಯರು ಸೇವೆ ಸ್ಥಗಿತಗೊಂಡಿದೆ ಬೆಳಿಗ್ಗೆ ೧೧ ಘಂಟೆಗೆ ಖಾಸಗಿ ವೈದ್ಯರಿಂದ ಪ್ರತಿಭಟನೆ ನಡೆಯಲಿದ್ದು ಖಾಸಗಿ ವೈದ್ಯರ ಪ್ರತಿಭಟನೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಸರ್ಕಾರಿ ವೈದ್ಯರಿಂದ ಸೇವೆ ಒದಗಿಸಲು ಸಿದ್ದತೆ ಮಾಡಿಕೊಂಡಿದೆ ಸರ್ಕಾರಿ ವೈದ್ಯರು ಹೊರತು ಪಡಿಸಿ ಖಾಸಗಿ ವೈದ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಬೆಳಗಾವಿಯಲ್ಲಿ 2495 ಖಾಸಗಿ ಆಸ್ಪತ್ರೆಗಳು ಇವೆ . ಇದರಲ್ಲಿ ಆಯುರ್ವೇದ ಮತ್ತು ಯುನಾನಿ . …
Read More »