ಬೆಳಗಾವಿ- ಬೆಳಗಾವಿ ಮಹಾರಾಷ್ಟ್ರಕ್ಕೆ ಹೋಗುವ ತೀರ್ಮಾಣ ಸುಪ್ರೀಂ ಕೋರ್ಟಿನಲ್ಲಿ ಹೊರಬಿದ್ದರೆ ಎಲ್ಲರಿಗಿಂತಲೂ ಮೊದಲು ನಾನೇ ಮಹಾರಾಷ್ಟ್ರದ ಧ್ವಜ ಹಿಡಿಯುತ್ತೇನೆ ಎಂದು ಹೇಳಿರುವ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಹಾರಾಷ್ಟ್ರದ ಮೇಲೆ ಅಷ್ಡೊಂದು ಪ್ರೀತಿ ಇದ್ದರೆ ಹೆಬ್ಬಾಳಕರ ಈಗಲೇ ಬೆಳಗಾವಿ ಬಿಟ್ಟು ತೊಲಗಲಿ ಮಹಾರಾಷ್ಟ್ರಕ್ಕೆ ಹೋಗಲಿ ಎಂದು ಕನ್ನಡಪರ ಹೋರಾಟಗಾರ ದೀಪಕ ಗುಡಗನಟ್ಟಿ ಕನ್ನಡದ ಸವಾಲ್ ಹಾಕಿದ್ದಾರೆ ಮಾದ್ಯಮಗಳ ಜೊತೆ ಮಾತನಾಡಿದ ದೀಪಕ ಗುಡಗನಟ್ಟಿ ಮನಸ್ಸು ಮಹಾರಾಷ್ಟ್ರದಲ್ಲಿಟ್ಟು ದೇಹ ನಮ್ಮ ನೆಲದಲ್ಲಿರುವದು ಬೇಡ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ನಾಡವಿರೋಧಿ ಹೇಳಿಕೆ, ಮತ್ತೇ ವಿವಾದದ ಸುಳಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ- ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ರೆ ಮೊದಲು ನಾನೇ ಜೈ ಎನ್ನುತ್ತೇನೆ ಹೀಗೆ ವಿವಾದಿತ ಹೇಳಿಕೆ ನೀಡಿದ್ದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್. ಚುನಾವಣೆ ಹತ್ತಿರುವಾಗುತ್ತಿದ್ದಂತೆ ಬೆಳಗಾವಿಯಲ್ಲಿ ಮತ ಸೆಳೆಯೊಕೆ ರಾಜಕಾರಣಿಗಳು ಸ್ಟ್ರಂಟ್ ಆರಂಭಿಸಿದ್ದಾರೆ. ಇತ್ತೀಚಿಗೆ ಬೆಳಗಾವಿ ತಾಲೂಕಿನ ಬಸರಿಕಟ್ಟಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾವಿಗ ಕರ್ನಾಟಕದಲ್ಲಿದ್ದೇವೆ ಆದರೇ ಗಡಿ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ಬೆಳಗಾವಿ …
Read More »ಆನಂದ್ ಅಪ್ಪುಗೋಳ್ ಕಂಗಾಲು…… ಗ್ರಾಹಕರು ದುಂಬಾಲು ……!!
ಬೆಳಗಾವಿ -ಬೆಳಗಾವಿ ನಗರದ ಪ್ರತಿಷ್ಠಿತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋಆಪರೇಟಿವ್ ಸೊಸೈಟಿ ಈಗ ದಿವಾಳಿಯ ಅಂಚಿನಲ್ಲಿದೆ ಈ ಬ್ಯಾಂಕಿನಲ್ಲಿ ಹಣವನ್ನು ಠೇವಣಿ ಇಟ್ಟ ಗ್ರಾಹಕರು ಈಗ ಸಂಪೂರ್ಣವಾಗಿ ಕಂಗಾಲಾಗಿದ್ದಾರೆ ರಾಯಣ್ಣ ಸೊಸೈಟಿಯಲ್ಲಿ ಹಣವನ್ನು ಠೇವಣಿ ಇಟ್ಟು ಗ್ರಾಹಕರು ಹಣವನ್ನು ತಮಗೆ ಮರಳಿಸುವಂತೆ ಆಗ್ರಹಿಸಿ ನಡೆಸಿರುವ ಹೋರಾಟ ಮುಂದುವರೆದಿದೆ ಸಂಗೋಳ್ಳಿ ರಾಯಣ್ಣಾ ಚಿತ್ರ ನಿರ್ಮಾಪಕ ಆನಂದ ಅಪ್ಪೂಗೋಳ ಮತ್ತು ಬ್ಯಾಂಕ್ ವಿರುದ್ಧ ಗ್ರಾಹಕರ ಪ್ರತಿಭಟನೆ ನಡೆಸುತ್ತಿದ್ದಾರೆ ಜಿಲ್ಲಾಧಿಕಾರಿ ಕಚೇರಿಯ ಮುಂದೆ …
Read More »ಚೋರ್ಲಾ ಅಭಯಾರಣ್ಯದಲ್ಲಿ ನಾಪತ್ತೆಯಾದ ೮ ಜನರ ರಕ್ಷಣೆ
ಬೆಳಗಾವಿ ಗೋವಾದಿಂದ ಟ್ರಕಿಂಗ್ ಎಂದು ಕಾಡಿಗೆ ಬಂದು ೮ ಜನ ನಿನ್ನೆ ನಾಪತ್ತೆ ಯಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೌದು ನಿನ್ನೆ ಗೋವಾದ ಚರ್ಚ ಪಾದರ್ ಮಿಲಾನಿ ಮಾರಿಯಾನೋ ಪಿಂಟೋ ಎಂಬವರ ಜತೆ ಕಣಕುಂಬಿ ವಲಯದ ಚೋರ್ಲಾ ಅಭಯಾರಣ್ಯದಲ್ಲಿ ಟ್ರಕಿಂಗ್ ಎಂದ ಬಂದ ಎಂಟು ಜನ ೧೨ ರಿಂದ ೧೩ ವರುಷದ ಬಾಲಕಿಯರು ನಾಪತ್ತೆಯಾಗಿದ್ದ ಪದರಕರಣ ಸುಖಾಂತ್ಯ ಕಂಡಿದೆ. ನಿನ್ನೆ ಮದ್ಯಾಹ್ನ ೧೨ ಗಂಟೆಗೆ ಗೋವಾದ ಕರ್ನಾಟಕ ಅರಣ್ಯದ …
Read More »Sugar industry asked to produce ‘eco-friendly sugar’ for better health
Vijaykumar Patil Belagavi Suddi.com, Aug.28: Narendra Mohan, Director National Sugar Institute (NSI) Kanpur, who inaugurated a national level seminar on “Advance technologies for Raw, Refined & Speciality sugar production” , stressed upon the need for sulphur-less sugar production to ensure that there was no ill-effect from the sulphur-contained sugar …
Read More »9th ಕ್ಲಾಸ್ ಹುಡುಗಿ ಈಗ ಐದು ತಿಂಗಳ ಗರ್ಭಿಣಿ..
ಬೆಳಗಾವಿ-. 9ನೇ ತರಗತಿ ವಿದ್ಯಾರ್ಥಿನಿ ಈಗ ೫ ತಿಂಗಳ ಗರ್ಭಿಣಿಯಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ಪ್ರೀತಿಯ ಬಲೆಗೆ ಬಿದ್ದು ಯಡವಟ್ಟು ಮಾಡಿಕೊಂಡ ಬಾಲಕಿ ಗರ್ಭಿನಿಯಾದ ಸುದ್ದಿಯನ್ನು ಗ್ರಾಮಸ್ಥರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದ್ದು. ನಿನ್ನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ಬಾಲಕಿ ವಿಚಾರಣೆ ಮಾಡಿದಾಗ ಬಾಲಕಿ ನೀಡಿದ ಮಾಹಿತಿ ಮೆರೆಗೆ ಪ್ರೀಯತಮನ …
Read More »ಸಂಸದ ಸುರೇಶ ಅಂಗಡಿ ಕ್ಷಮೆ ಯಾಚಿಸಲಿ- ಶಂಕರ ಮುನವಳ್ಳಿ.
ಬೆಳಗಾವಿ- ಬಸವ ತತ್ವದ ಮೇಲೆ ನಡೆಯವ ಮಠಗಳ ಬಗ್ಗೆ ಮಠಾಧೀಶರ ಬಗ್ಗೆ ಸಂಸದ ಸುರೇಶ ಅಂಗಡಿ ಅವಹೇಳನಕಾರಿ ಹೇಳಿಕೆ ನೀಡಿರುವದಕ್ಕೆ ಕೆಪಿಸಿಸಿ ಮಾಜಿ ಸದಸ್ಯ ಕರ ಮುನವಳ್ಳಿ ಖಂಡಿಸಿದ್ದಾರೆ ಬೆಳಗಾವಿಯಲ್ಲಿ ಸುದ್ಧಿಗೋಷ್ಠಿ ನಡೆಸಿದ ಅವರು ಲಿಂಗಾಯತ ಸ್ವತಂತ್ರ ಧರ್ಮವಾಗಲಿ ಎಂದು ಸಮಾಜದ ಬಂಧುಗಳು ಒತ್ತಾಯವಾಗಿದೆ ಆದರೆ ಒಂದು ಸಮಯದಲ್ಲಿ ಲಿಂಗಾಯತ ಸ್ವತಂತ್ರ ಧರ್ಮವಾಗಲಿ ಎಂದು ಬೇಡಿಕೆ ಇಟ್ಟಿದ ಬಿಜೆಪಿ ನಾಯಕರು ಇಂದು ಅಮೀತ ಶಾ ಸೂಚನೆ ಮೇರೆಗೆ ಪಲಾಯನ ವಾದ …
Read More »ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಸತೀಶ ಜಾರಕಿಹೊಳಿ ವಾಗ್ದಾಳಿ….
ಬೆಳಗಾವಿ- ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸತೀಶ್ ಜಾರಿಕಿಹೋಳಿ ಲಕ್ಷ್ಮೀ ಹೇಬ್ಬಾಳ್ಕರ್ ವಿರುದ್ದ ವಾಗ್ದಾಳಿ ನಡೆಸಿದರು. ದೆಹಲಿಯಲ್ಲಿ ಒಬ್ಬ ನಾಯಕ ಬೆಂಗಳೂರಲ್ಲಿ ಒಬ್ಬ ನಾಯಕ, ಬೆಳಗಾವಿಯಲ್ಲಿ ಒಬ್ಬ ನಾಯಕನನ್ನು ಇಟ್ಟು ಕೊಂಡು ರಾಜಕೀಯ ಮಾಡಿದಂತೆ ಈ ಸಾರಿ ರಾಜಕೀಯ ಮಾಡಲು ಆಗಲ್ಲಾ. ನಿವು ನೂರು ರೂಪಾಯಿಯ ೨೦ ಸಾವಿರ ಸೀರೆಯನ್ನು ಹಂಚಿದರೆ ಜನರು ಮತ ಹಾಕಲ್ಲಾ . ನನ್ನಲ್ಲಿ ಎಲ್ಲವೂ ಇದೆ ನೀವು …
Read More »ರಾಮಭಾವು ಪೋತದಾರ ಅಂತಿಮ ದರ್ಶನ ಪಡೆದ ಆಪ್ತ ಸ್ನೇಹಿತ
ಬೆಳಗಾವಿ— ಜನತಾ ಪರಿವಾರದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ರಾಮಭಾವು ಪೋತದಾರ್ ಇಂದು ವಿಧಿವಶರಾದರು. ಈ ಹಿನ್ನೆಲೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಅವರು ರಾಮಬಾವು ಅವರ ಅಂತಿ ದರ್ಶನ ಪಡೆದು ಸಂತಾಪ ಸೂಚಿಸಿದ್ರು. ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಭಾಗ್ಯನಗರದಲ್ಲಿರುವ ರಾಮಭಾವು ಮನೆಗೆ ಭೇಟಿ ನೀಡಿ ರಾಮಭಾವು ಪೋತದಾರ್ ಅಂತಿಮ ದರ್ಶನ ಪಡೆದು ಭಾವುಕರಾಗಿ ಕಣ್ಣಿರಿಟ್ಟರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ೧೯೭೭ರಿಂದ ರಾಮಬಾವು …
Read More »ನಾಗನೂರು ಶ್ರೀಗಳು ಹಿಂದೂ ಅಲ್ಲ ಅಂದ್ರೆ ಮಠವನ್ನು ಮಸೀದಿಯನ್ನಾಗಿ ಪರಿವರ್ತನೆ ಮಾಡಿಕೊಳ್ಳಲಿ- ಸುರೇಶ ಅಂಗಡಿ
ಬೆಳಗಾವಿ- ಬೆಳಗಾವಿಯ ಲಿಂಗಾಯತ ಸಮಾವೇಶದಲ್ಲಿ ಭಾಗವಹಿಸಿದ ಮಠಾಧೀಶರು ಕಾಂಗ್ರೆಸ್ ಪಕ್ಷದ ಒತ್ತಡ ಮತ್ತು ಆಮೀಷಗಳಿಗೆ ಒಳಗಾಗಿದ್ದು ಬೆಳಗಾವಿಯ ನಾಗನೂರು ಮಠದ ಶ್ರೀಗಳು ಹಿಂದು ಅಲ್ಲ ಅಂತ ಹೇಳಿಕೊಂಡಿದ್ದರೆ ಅವರು ಬೇಕಾದರೆ ಮಠವನ್ನು ಮಸೀದಿಯನ್ನಾಗಿ ಪರಿವರ್ತನೆ ಮಾಡಿಕೊಳ್ಳಲಿ ಎಂದು ಸಂಸದ ಸುರೇಶ ಅಂಗಡಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ನಾನು ಮೊದಲು ಭಾರತೀಯ ನಂತರ ನಾನು ಹಿಂದು ನನಗೆ ಲಿಂಗಧಾರಣೆ ಮಾಡಿದವರು ನಾಗನೂರು ಶ್ರೀಗಳು ಮೊನ್ನೆ ನಡೆದ ಲಿಂಗಾಯತರ ಸಮಾವೇಶದಲ್ಲಿ ಶ್ರೀಗಳು ಲಿಂಗಾಯತರು …
Read More »ಚಿಕ್ಕೋಡಿಯಲ್ಲಿ ಮೂವರು ಕೈದಿಗಳು ಪರಾರಿ..!
ಮೂವರು ವಿಚಾರಾಣಾದಿಕಾರಿಗಳು ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ಕಾರಾಗೃಹದಲ್ಲಿ ನಡೆದಿದೆ ಅಶೋಕ ಬೋಸಲೆ, ಶತರ ಪವಾರ, ನಿತಿನ್ ಜಾದವ್ ಮೂವರು ಪರಾರಿಯಾದ ಕೈದಿಗಳಾಗಿದ್ದಾರೆ ಶೌಚಾಲಯದ ಕಿಡಕೆ ಮೇಲೆನೆ ಗೋಡೆ ಒಡೆದು ಈ ಕೈದಿಗಳು ಪರಾರಿಯಾಗಿದ್ದಾರೆ ಈ ಹಿಂದೆನೂ ಅದೆ ರೀತಿಯಲ್ಲಿ ಇಬ್ಬರು ಪರಾರಿಯಾಗಿದ್ದರು.
Read More »ಇದೆಂಥಾ ಕಾಲ ಬಂತ್ರಪ್ಪೋ..ದೇಶ ಕಾಯೋ ಯೋಧನ ಕುಟುಂಬಕ್ಕೂ ಬಹಿಷ್ಕಾರ….!
ಬೆಳಗಾವಿ- ಇದೆಂತಾ ಕಾಲ ಬಂತ್ರಪ್ಪೋ..ಜೈ ಜವಾನ ಜೈ ಕಿಸಾನ ಜೈ ವಿಜ್ಞಾನ ಅನ್ನೋ ಇಂದಿನ ಯುಗದಲ್ಲಿಯೂ ದೇಶ ಕಾಯೋ ಯೋಧನ ಕುಟುಂಬಕ್ಕೆ ರಕ್ಷಣೆ ಇಲ್ಲದಂತಾಗಿದ್ದು ಯೋಧನ ಕುಟುಂಬಕ್ಕೆ ಬಹಿಷ್ಕಾರ ಹಾಕಿರುವಂಥ ಅಮಾನವೀಯ ಘಟನೆ ನಡೆದಿದೆ. ಗ್ರಾಮಸ್ಥರ ಈ ಕೃತ್ಯದಿಂದ ಆ ಕುಟುಂಬ ನಿತ್ಯ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಇವತ್ತೆ ದೇಶದಲ್ಲಿ ಯುದ್ದ ನಡೆದು ನಾನು ಸತ್ತರೆ ನನ್ನ ಕುಟುಂಬದ ಹೋಣೆ ಯಾರು ಹೊರುತ್ತಾರೆ ಎಂದು ಯೋದ ಚಿಂತೆಗಿಡಾಗಿದ್ದಾನೆ. ಹೌದು.. ಇಂದಿನ ಆಧುನಿಕ …
Read More »ಸೂಪರ್ ಕಾಪ್…ಜಾತಿ ವಾದಕ್ಕೆ ಫುಲ್ ಸ್ಟಾಫ್…!
ಬೆಳಗಾವಿ ಅವರು ಪಕ್ಕಾ ಮುಸ್ಲಿಂ ಖಡಕ್ ಪೊಲೀಸ್ ಅಧಿಕಾರಿ ಆದ್ರೆ ಅವರು ಮಾತ್ರ ಪಕ್ಕಾ ಜಾತ್ಯಾತೀತವಾದಿ, ಸರ್ವಧರ್ಮ ಸಂಪ್ಪನ್ನ ಎಲ್ಲ ದರ್ಮದ ದೇವರುಗಳ ಆರಾದಕ. ಹೌದು ಇಷ್ಟೆಲ್ಲಾ ಹೇಳತಿರೊದು ಬೆಳಗಾವಿ ಎ.ಪಿ.ಎಂ.ಸಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಾಕಿರ್ ಖಾಲಿಮಿರ್ಚಿ ಅವರ ಬಗ್ಗೆ . ಇವರು ಬೆಳಗಾವಿ ಸಿಂಗಂ ಇವರು ಮುಸ್ಲಿಂ ಆದ್ರೂ ತಮ್ಮ ಠಾಣೆಯಲ್ಲಿ ಗಣೇಶನ್ನು ಮೇರವಣಿಗೆಯಲ್ಲಿ ತಾವೆ ಸ್ವತಹ ತಂದು ಪ್ರತಿಷ್ಟಾಪನೆ ಮಾಡಿ, ನಾನೊಬ್ಬ ಎಲ್ಲ ಧರ್ಮಿಯ …
Read More »ಜಮೀನು ಅಕ್ವಾಯರ್ ಮಾಡಿದ್ರೂ ಮಹಾರಾಷ್ಟ್ರ ಉದ್ಯಮಿಗಳು ಬರುತ್ತಿಲ್ಲ…..
ಬೆಳಗಾವಿ- ನಿಪ್ಪಾಣಿ ಹತ್ರ ನಮಗೆ ಜಾಗೆ ಕೊಡಿ ಇಲ್ಲಿ ನಾವು ಕೈಗಾರಿಕೆಗಳನ್ನು ಆರಂಭ ಮಾಡ್ತೀವಿ ಅಂತ ಕೊಲ್ಹಾಪೂರದ ಉದ್ಯಮಿಗಳ ದಂಡು ಮುಖ್ಯಮಂತ್ರಿ ಗಳನ್ನು ಭೇಟಿ ಆಗಿತ್ತು ಈಗ ಅವರಿಗಾಗಿಯೇ 348 ಎಕರೆ ಜಮೀನು ಅಕ್ವಾಯರ್ ಮಾಡಿಕೊಂಡ್ರೂ ಉದ್ಯಮಿಗಳು ಕೈಗಾರಿಕೆ ಸ್ಥಾಪಿಸಲು ಮುಂದೆ ಬರುತ್ತಿಲ್ಲ ಎಂದು ಕೈಗಾರಿಕಾ ಸಚಿವ ಆರ್ ವ್ಹಿ ದೇಶಪಾಂಡೆ ಕೊಲ್ಹಾಪೂರದ ಉದ್ಯಮಿಗಳ ವಿರುದ್ಧ ತಮ್ಮ ಅಸಮಾಧಾನ ವ್ಯೆಕ್ತಪಡಿಸಿದರು ಬೆಳಗಾವಿಯಲ್ಲಿ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು …
Read More »ಆಧಾರ ರಹಿತ ಆರೋಪ ಅಭಯ ಪಾಟೀಲ ಆಕ್ರೋಶ
ಆಧಾರ ರಹಿತ ಆರೋಪ ಅಭಯು ಪಾಟೀಲ ಕಿಡಿ ಬೆಳಗಾವಿ- ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವರು ತಮ್ಮ ವಿರುದ್ಧ ಆಧಾರ ರಹಿತ ಆರೋಪ ಮಾಡಿ ಒಂದೇ ಕೇಸನ್ನು ವಿವಿಧ ತನಿಖಾ ಸಂಸ್ಥೆಗಳಲ್ಲಿ ದಾಖಲು ಮಾಡಿ ಸಾರ್ವಜನಿಕರಿಗೆ ದಿಶಾಬೂಲು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಅಭಯ ಪಾಟೀಲ ಆಕ್ರೋಶ ವ್ಯೆಕ್ತಪಡಿಸಿದ್ದಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಸಮೀಸುತ್ತಿದ್ದಂತೆ ನನ್ನ ಮೇಲೆ ಇಲ್ಲ ಸಲ್ಲದ ಆರೋಪ.ಮಾಡಲಾಗುತ್ತಿದೆ ನನ್ನ ವಿರುದ್ಧ ಎಸಿಬಿ ತನಿಖೆಗೆ ಮಾಡಿದ್ದ ಆದೇಶವನ್ನ ಹೈಕೋರ್ಟ್ …
Read More »