ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಶತ ೨೯ % ಪ್ರಮಾಣದ ಮಳೆಯ ಕೊರತೆಯಿಂದ ಬಿತ್ತನೆ ತಡವಾಗಿ ಆರಂಭವಾಗಿ ಚಿಕ್ಕೋಡಿ, ರಾಯಬಾಗ ಹಾಗೂ ಸವದತ್ತಿ ತಾಲೂಕಿಗಳಲ್ಲಿ ಬಿತ್ತನೆ ಪೂರ್ಣ ಪ್ರಮಾಣದಲ್ಲಿ ಆಗಿರುವುದಿಲ್ಲ. ಈ ಮುಂಗಾರಿನಲ್ಲಿ ಒಟ್ಟು ೬.೪೩ ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು, ಇದುವರೆಗೆ ೪.೬೮ ಲಕ್ಷ ಹೆಕ್ಟೇರ್ ಆಗಿದೆ ಎಂದು ಹೇಳಿದರು. ಮುಂಗಾರು ಹಂಗಾಮಿನಲ್ಲಿ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಕಳಸಾ ಬಂಡೂರಿ ಕಣಿವೆಯಲ್ಲಿ ಹಾರಿತು ತ್ರಿವರ್ಣ ಧ್ವಜ..
ಬೆಳಗಾವಿ- ಕಳಸಾ ಬಂಡೂರಿ ಹೋರಾಟಗಾರರಿಂದ ಮಲಪ್ರಭಾ ಉಗಮಸ್ಥಾನ ಕನಕುಂಬಿಯಲ್ಲಿ ಮದ್ಯ ರಾತ್ರಿ ೧೨ ಗಂಟೆಗೆ ಧ್ವಜಾರೋಹಣ ಮಾಡುವದರ ಮೂಲಕ ಭಾರತದ ಒಕ್ಕೂಟದ ವ್ಯೆವಸ್ಥೆಯಲ್ಲಿ ದೇಶ ಒಂದೇ ಜಲ ಒಂದೇ ಸಮ ಬಾಳು ಸಮ ಪಾಲು ಎನ್ನುವ ಸಂದೇಶವನ್ನು ಕಳಸಾ ಬಂಡೂರಿ ಹೋರಾಟಗಾರರು ನೀಡಿದರು ಬೆಳಗಾವಿ ಜಿಲ್ಲೆ ಖಾನಾಪೂರ್ ತಾಲೂಕಿನ ಕನಕುಂಬಿ ಗ್ರಾಮದಲ್ಲಿ ಉಗಮವಾದ ಮಲಪ್ರಭೆ ನದಿಯ ದಡದಲ್ಲಿ ವಿನೂತನವಾಗಿ ಸ್ವಾತಂತ್ಯೋತ್ಸವನ್ನು ಆಚರಿಸಲಾಯಿತು ಕಳೆದ ಮೂರುವರುಷದಿಂದ ಕಳಸಾ ಬಂಡೂರಿ ಹೋರಾಟ ಮಾಡಿದರೂ …
Read More »ಅಭಯ ಪಾಟೀಲ ಸಮಂಧಿಯಿಂದ ಜೀವ ಬೆದರಿಕೆ ಆರೋಪ ಡಿಸಿಪಿಗೆ ದೂರು
ಮಾಜಿ ಶಾಸಕ ಅಭಯ ಪಾಟೀಲ ಸಂಬಂಧಿಯಿಂದ ಜೀವ ಬೆದರಿಕೆಯಿದ್ದು,ರಕ್ಷಣೆ ನೀಡುವಂತೆ ಮಹಾನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಸೀಮಾ ಲಾಟ್ಕರ್ ಅವರಿಗೆ ನ್ಯಾಯವಾದಿ ಹರ್ಷವರ್ಧನ್ ಪಾಟೀಲ ಸೋಮವಾರ ದೂರು ಸಲ್ಲಿಸಿದ್ದಾರೆ. ಸೋಮವಾರ ಬೆಳಗ್ಗೆ ಆಯುಕ್ತರ ಕಚೇರಿಗೆ ತೆರಳಿದ ಹರ್ಷವರ್ಧನ್ ಪಾಟೀಲ, ಮಾಜಿ ಶಾಸಕ ಅಭಯ ಪಾಟೀಲ ಅವರ ಸಹೋದರನ ಪುತ್ರ ತವನ್ ಪಾಟೀಲ, ೆನ್‌ನಲ್ಲಿ ಅವಾಚ್ಯ ಶಬ್ಧಗಳಿಂದ ನಿಂಧಿಸಿ ಜೀವ ಬೆದರಿಕೆಯೊಡ್ಡಿದ್ದು, ನನಗೆ ಭದ್ರತೆ ನೀಡಬೇಕು ಎಂದು ಕೋರಿದರು. ನಂತರ …
Read More »ಬೆಳಗಾವಿ ಜಿಲ್ಲಾಧಿಕಾರಿಯಾಗಿ ಜಿಯಾವುಲ್ಲಾ ಅಧಿಕಾರ ಸ್ವೀಕಾರ
ಬೆಳಗಾವಿ- ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಜಿಯಾವುಲ್ಲಾ ಅವರು ಇಂದು ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು ಚಿಕ್ಕೋಡಿ ಉಪ ವಿಭಾಗಾಧಿಕಾರಿಯಾಗಿ ತಮ್ಮ ಸೇವಾ ಅವಧಿಯ ಆರಂಭದಲ್ಲಿ ಕಾರ್ಯ ನಿರ್ವಹಿಸಿದ ಅವರು ಬೆಳಗಾವಿ ಜಿಲ್ಲೆಯ ಬಗ್ಗೆ ಅನುಭವ ಹೊಂದಿದ್ದಾರೆ ಮಂಡ್ಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಜಿಯಾವುಲ್ಲಾ ಅವರನ್ನು ಜಯರಾಮ ಅವರ ವರ್ಗಾವಣೆಯಾದ ಬಳಿಕ ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ಬುಧವಾರ ಆದೇಶ ಹೊರಡಿಸಿತ್ತು ಬೆಳಗಾವಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರನ್ನು ಪ್ರಭಾರಿ ಜಿಲ್ಲಾಧಿಕಾರಿ …
Read More »ಬೆಳಗಾವಿಯಲ್ಲಿ ಕೆಸರಿನ ಗದ್ದೆ ಓಟ..ಹಗ್ಗ ಜಗ್ಗಾಟ..ಗಮನ ಸೆಳೆದ ಮೊಸರಿನ ಗಡಿಗೆ ಒಡೆಯುವ ನೋಟ
ಬೆಳಗಾವಿ- ಮಾಜಿ ಶಾಸಕ ಅಭಯ ಪಾಟೀಲ ಸಮಾಜ ಸೇವೆ,ಮತ್ತು ರಾಜಕೀಯದ ಜೊತೆಗೆ ದೇಶಿಯ ಸಂಸ್ಕೃತಿಯ ಉಳಿವಿಗಾಗಿ ವಿವಿಧ ಹಬ್ಬಗಳ ಸಂಧರ್ಭದಲ್ಲಿ ಸಾರ್ವಜನಿಕರಿಗೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದ್ದಾರೆ ಹೋಳಿ ಹಬ್ಬದ ಸಂಧರ್ಭದಲ್ಲಿ ಹೋಳಿ ಮಿಲನ ನವರಾತ್ರಿ ಹಬ್ಬದ ಸಂಧರ್ಬದಲ್ಲಿ ದಾಂಡಿಯಾ ಸಂಕ್ರಾಂತಿ ಹಬ್ಬದ ಸಂಧರ್ಭದಲ್ಲಿ ಗಾಳಿ ಪಟ ಉತ್ಸವ ಆಯೋಜಿಸಿ ದೇಶೀಯ ಸಂಸ್ಕೃತಿಯನ್ನು ಇಂದಿನ ಯುವ ಪೀಳಿಗೆಗೆ ಪರಿಚಯ ಮಾಡಿಕೊಡುವ ಪ್ರಯತ್ನವನ್ನು ಅಭಯ ಪಾಟೀಲರು ಮಾಡುತ್ತಿರುವದು ವಿಶೇಷ ಸಂಗತಿ ಈಗ …
Read More »ನಟ ಉಪೇಂದ್ರರ ರಾಜಕೀಯ ವ್ಯಾಖ್ಯಾನದ ಸಂಚಲನ
ಬೆಳಗಾವಿ- ವಿಚಿತ್ರ ಅನ್ನುವ ರೀತಿಯಲ್ಲಿ ಪಾತ್ರಗಳನ್ನು ಸೃಷ್ಟಿಸಿ ಸಮಾಜದ ವಾಸ್ತವ ಸಂಗತಿಗಳನ್ನು ತೀರ ಗಂಭೀರವೂ ಅಲ್ಲ ಹಾಸ್ಯವೂ ಅಲ್ಲದ ಶೈಲಿಯಲ್ಲಿ ಕನ್ನಡ ಸಿನಿಮಾಗಳನ್ನು ನೀಡುತ್ತ ಬಂದ ನಟ ಉಪೇಂದ್ರ ಇದ್ದಕ್ಕಿಂದ್ದಂತೆ ರಾಜಕೀಯ ಪ್ರವೇಶದ ಮಾರ್ಗವೊಂದನ್ನು ಸಾರ್ವಜನಿಕರ ಎದುರು ತೆರೆದಿಟ್ಟು ಗಮನ ಸೆಳೆಯುವಂತೆ ಮಾಡಿದ್ದಾರೆ. ಯಾವತ್ತೂ ಅನುಕೂಲಸ್ಥ ಗೆದ್ದೆತ್ತಿನ ಬಾಲ ಹಿಡಿದು ಸುತ್ತುವ ಎಲೆಕ್ಟ್ರಾನಿಕ ಕೆಲ ಮಾಧ್ಯಮಗಳು ಕರ್ನಾಟಕ ರಾಜಕೀಯ ವಲಯದಲ್ಲಿ ಒಂದು ಹೊಸ ಯುಗವೇ ಆರಂಭವಾಗಿದೆ ಎನ್ನುವಂತೆ ಎಥಾಪ್ರಕಾರ ತಮ್ಮ …
Read More »ಬೆಳಗಾವಿಯಲ್ಲಿ ಸೊಳ್ಳೆಗಳ ಜಾಗಿಂಗ್…ಅಭಯ ಪಾಟೀಲರಿಂದ ಖಾಸಗಿ ಫಾಗಿಂಗ್…!
ಬೆಳಗಾವಿ-ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮೀತ ಷಾ ಮತ್ತು ರಾಜ್ಯದ ಎಲ್ಲ ಬಿಜೆಪಿ ನಾಯಕರು ರಾಜಕೀಯ ತಾಲೀಮು ನಡೆಸಿದರೆ ಇತ್ತ ಬೆಳಗಾವಿಯಲ್ಲಿ ಮಾಜಿ ಶಾಸಕ ಅಭಯ ಪಾಟೀಲ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ತಮ್ಮ ಸ್ವಂತ ಖರ್ಚಿನಲ್ಲಿ ಫಾಗಿಂಗ್ ಮಾಡಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ ಬೆಳಗಾವಿ ನಗರದಲ್ಲಿ ಸೊಳ್ಳೆಗಳ ಕಾಟ ಜಾಸ್ತೀಯಾಗಿ ಅನೇಕ ಜನ ಡೆಂಗ್ಯು ಜ್ವರಕ್ಕೆ ತುತ್ತಾಗಿರುವದನ್ನು ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆ ಗಂಭೀರವಾಗಿ ಪರಗಣಿಸದೇ …
Read More »ಸಿಸಿಬಿ ಪೋಲೀಸರ ದಾಳಿ ಟ್ಯಾಂಕರ್ ನಿಂದ ಡಿಸೈಲ್ ಕದಿಯುತ್ತಿದ್ದ ಚಾಲಕ ಕ್ಲೀನರ್ ಬಂಧನ
ಬೆಳಗಾವಿ: ಸಿಸಿಬಿ ಇನ್ಸ್ಪೇಕ್ಟರ್ ಗಡ್ಡೇಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೋಲೀಸರು ಡಿಸೈಲ್ ಟ್ಯಾಂಕರ್ ನಿಂದ ಅಪಾಯಕಾರಿ ರೀತಿಯಲ್ಲಿ ಡಿಸೈಲ್ ಕದಿಯುತ್ತಿದ್ದ ಟ್ಯಾಂಕರ್ ನ ಚಾಲಕ ಮತ್ತು ಕ್ಲೀನರ್ ಬಂಧಸಿದ್ದಾರೆ ಡಿಸೈಲ್ ಟ್ಯಾಂಕರ್ ನಿಂದ ಡಿಸೈಲ್ ಕದಿಯುವ ಸಂಧರ್ಭದಲ್ಲಿ ದಾಳಿ ನಡೆಸಿದ ಪೋಲೀಸರು ಬೆಳಗಾವಿಯ ಅಶೋಕ ನಗರದ ರಾಷ್ಟ್ರೀಯ ಹೆದ್ದಾರಿ ೪ ರ ಬಳಿ ಟ್ಯಾಂಕರ್ ವಶಕ್ಜೆ ಪಡೆದು ಚಾಲಕ ಮತ್ತು ಕ್ಲೀನರ್ ನನ್ನು ಬಂಧಿಸಿದ್ದಾರೆ ಬೆಳಗಾವಿಯಿಂದ ಸಂಕೇಶ್ವರಕ್ಕೆ ಹೋಗಬೇಕಿದ್ದ …
Read More »ಕಾಂತಾ..ಕಾಂತಾ..ಹೊಸ ಪಾಲಿಟಿಕ್ಸ ಬಂತಲ್ಲ ಐ ಲೈಕ್ ಇಟ್..ಐ ಲೈಕ್ ಇಟ್…!!
ಬೆಳಗಾವಿ- ರಾಜಕೀಯದಲ್ಲಿ ರಾಜ ಬೇಡವೇ ಬೇಡ ರಾಜಕೀಯ ಪ್ರಜಾಕೀಯ ಆಗಬೇಕು ಪ್ರಜೆಗಳು ಜನಸಾನ್ಯರಲ್ಲ ಅಸಾಮಾನ್ಯರು ಕಾಂತಾ ಕೊಳಕು ಸಿಸ್ಟಂ ಹೋಗ್ಬೇಕು ಕಾಂತಾ..ಹೊಸ ಪಾಲಿಟಿಕ್ಸ ಶುರು ಆಗಬೇಕು ಕಾಂತಾ ,ವಂಡರ್ ಫುಲ್ ಬ್ಯುಟಿಫುಲ್.ಮಾರ್ವಲಸ್ ಐ ಲೈಕ್ ಇಟ್ ಐ ಲೈಕ್ ಇಟ್ ಕನ್ನಡ ಸಿನಿಮಾ ರಂಗದಲ್ಲಿ ಹೊಸ ಹೊಸ ಡೈಲಾಗ್ ಮೂಲಕ ಸಿನಿಮಾ ರಂಗದಲ್ಲಿ ಕ್ರಾಂತಿ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ ಈಗ ಹೊಸ ಹೊಸ ವಿಚಾರಗಳನ್ನು ಇಟ್ಟುಕೊಂಡು ಹೊಸ …
Read More »ಮುಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ – ಅಮೀತ ಷಾ
ಮುಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ – ಅಮೀತ ಷಾ ಬೆಂಗಳೂರು- ರಾಜಧಾನಿ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ಅಧ್ಯಕ್ಷ ಅಮೀತ ಷಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಭಾವಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಎಂದು ಹೇಳುವ ಮೂಲಕ ಎಲ್ಲ ಅನುಮಾನಗಳಿಗೆ ತಿಲಾಂಜಲಿ ಇಟ್ಟಿದ್ದಾರೆ ಅಮೀತ ಷಾ ಹೀಗೆ ಹೇಳುತ್ತಿದ್ದಂತೆಯೇ ಕಾರ್ಯಕರ್ತರ ಕರತಾಡನ ಮುಗಿಲು ಮುಟ್ಟಿತು ಯಡಿಯೂರಪ್ಪ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿ ಹರ್ಷ ವ್ಯೆಕ್ತ ಪಡಿಸಿದರು ಅಮೀತ ಷಾ ಅವರ …
Read More »ಬೆಳಗಾವಿಯ ಪೋಟೋಗ್ರಾಫರ್ ಬಡಿಗೇರ್ ಅವರಿಗೆ ಪ್ರಶಸ್ತಿ
ಧಾರವಾಡ ಛಾಯಾಗ್ರಹಣ ಕಲೆ ವಿಶಿಷ್ಠ ಕಲೆ. ನಿಸರ್ಗದ ಹಲವಾರು ಚಿತ್ರಗಳ ವೈಶಿಷ್ಠ್ಯತೆಗಳನ್ನು ಬಿಂಬಿಸುವದ್ದಾಗಿದೆ. ಈ ಕಲೆಯಲ್ಲಿ ಛಾಯಾಗ್ರಾಹಕನ ಕಲ್ಪನೆಯ ಮೇರೆಗೆ ಎಷ್ಟೋ ವಿಷಯಗಳನ್ನು ಕ್ರೂಡಿಕರಿಸಲು ಸಾಧ್ಯ ಅಲ್ಲದೆ ಹಲವಾರು ಅವಿಷ್ಮರಣಿಯ ಕ್ಷಣಗಳನ್ನು ಈ ಛಾಯಾಗ್ರಹಣದಲ್ಲಿದೆ ಎಂದರೆ ತಪ್ಪಾಗಲಾರದು. ಛಾಯಾಗ್ರಹಣ ಅಷ್ಟು ಸುಲಭವಾದ ಕಾರ್ಯವಲ್ಲ ಅದರಲ್ಲಿ ಪರಿಪಕ್ವತೆಯನ್ನು ಹೊಂದಿದಾಗ ಮಾತ್ರ ಅದರಲ್ಲಿ ಒಂದು ವೈಶಿಷ್ಠ್ಯತೆಯನ್ನು ಕಾಣಬಹುದು ಅಂತೆಯೇ ಧಾರವಾಡದ ಸರಕಾರಿ ಚಿತ್ರಕಲಾ ಮಹಾವಿದ್ಯಾಲಯ ಧಾರವಾಡದಲ್ಲಿ ಆರ್‍ಕೆ ಛಾಯಾ ಫೌಂಡೇಶನ್ ದೃಷ್ಠಿ-ಸೃಷ್ಠಿ ಸಂಘಟನೆ …
Read More »ಸೆಪ್ಟೆಂಬರನಲ್ಲಿ ವಿವೇಕಾನಂದ ಸಿಸ್ಟರ ನಿವೇದಿತಾ ಸಾಹಿತ್ಯ ಸಮ್ಮೇಳನ
ಸೆಪ್ಟೆಂಬರನಲ್ಲಿ ವಿವೇಕಾನಂದ ಸಿಸ್ಟರ ನಿವೇದಿತಾ ಸಾಹಿತ್ಯ ಸಮ್ಮೇಳನ: ಬೆಳಗಾವಿ: ಯುವಾ ಬ್ರಿಗೇಡ್ ವತಿಯಿಂದ ಸ್ವಾಮಿ ವಿವೇಕಾನಂದ; ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ ಸೆ. 10,11 ರಂದು ಎರಡು ದಿವಸ ನಗರದ ಜೆಎನ್‍ಎಂಸಿ ಜೀರಗೆ ಸಭಾ ಭವನದಲ್ಲಿ ನಡೆಯಲಿದೆ ಎಂದು ಯುವ ಬ್ರಿಗೇಡನ ಅಧ್ಯಕ್ಷ ಸೂಲಿಬೆಲೆ ಚಕ್ರವರ್ತಿ ತಿಳಿಸಿದ್ದಾರೆ. ಶುಕ್ರವಾರದಂದು ಪತ್ರಿಕಾ ಗೋಷ್ಠಿಯಲ್ಲಿ ಮಾನನಾಡಿದ ಅವರು, ತಮ್ಮ ಚಿಂತನೆಗಳಿಂದ ಮತ್ತು ಸೇವೆಯಿಂದ ಭಾರತವನ್ನಷ್ಟೆ ಅಲ್ಲ ಇಡೀ ಜಗತ್ತನ್ನೇ ಪ್ರಭಾವಕ್ಕೆ ಒಳಪಡಿಸಿದವರು ಸಂತ …
Read More »ಬೆಳಗಾವಿ ರಾಯಣ್ಣ ಸೊಸೈಟಿಗೆ ಆರ್ಥಿಕ ಸಂಕಷ್ಟ ಠೇವಣಿ ವಾಪಸ್ ಪಡೆಯಲು ಗ್ರಾಹಕರ ಪರದಾಟ
ಬೆಳಗಾವಿ ನಗರದ ಪ್ರತಿಷ್ಠಿತ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋ. ಸೊಸೈಟಿಗೆ ಆರ್ಥಿಕ ಮುಗ್ಗಟ್ಟು ಎದುರಾಗಿದೆ ಗ್ರಾಹಕರ ಠೇವಣಿ ಹಣವನ್ನು ಸೊಸೈಟಿ ಮರಳಿಸದೇ ಇರುವದರಿಂದ ಸೊಸೈಟಿಯ ಶಾಖೆಗಳ ಎದುರು ಗ್ರಾಹಕರು ಪರದಾಡುತ್ತಿದ್ದಾರೆ ಠೇವಣಿದಾರ ಹಣ ಕೊಡಲಾಗದೆ ಆಡಳಿತ ಮಂಡಳಿ ಮೌನಕ್ಕೆ ಶರಣಾಗಿರುವದರಿಂದ ಗ್ರಾಹಕರು ಕಂಗಾಲಾಗಿದ್ದಾರೆ ಖ್ಯಾತ ನಿರ್ಮಾಪಕ ಆನಂದ ಅಪ್ಪುಗೊಳ ಒಡೆತನದ ಸೊಸೈಟಿ ಇದಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಬ್ರಾಂಚ್ ಹೊಂದಿದೆ ಮೂರ್ನಾಲ್ಕು ದಿನಗಳಿಂದ ಠೇವಣಿ ಹಣ ಸಿಗದೆ ಗ್ರಾಹಕರ …
Read More »ಬೆಳಗಾವಿ ನೂತನ ಡಿಸಿ ಜಿಯಾವುಲ್ಲಾ ಸರ್ಕಾರದ ಆದೇಶ
ಬೆಳಗಾವಿ ನೂತನ ಡಿಸಿ ಜಿಯಾವುಲ್ಲಾ ಸರ್ಕಾರದ ಆದೇಶ ಬೆಳಗಾವಿ- ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳಾಗಿ ಕಾರ್ಯನಿರ್ವಹಿಸಿ ಈಗ ಮಂಡ್ಯ ಜಿಲ್ಲಾಧಿಕಾರಿಯಾಗಿರುವ ಜಿಯಾವುಲ್ಲಾ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರತಿ ಫ್ಯಾಕ್ಸ ಮೂಲಕ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿದೆ ಜಿಯಾವುಲ್ಲಾ ಅವರು ನಾಳೆ ಅಥವಾ ನಾಡಿದ್ದು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ
Read More »ಬೆಳಗಾವಿ ನೂತನ ಡಿಸಿ ಜಿಯಾವುಲ್ಲಾ
ಬೆಳಗಾವಿ ನೂತನ ಡಿಸಿ ಜಿಯಾವುಲ್ಲಾ ನೇಮಕ ಬೆಳಗಾವಿ ಜಿಲ್ಲೆಯ ಸಾಮಾನ್ಯರೂ ನೂತನ ಡಿಸಿ ಯಾರಾಗಬಹುದೆಂಬ ಬಗ್ಗೆ ವಿಪರೀತ ತಲೆಕೆಡಿಸಿಕೊಂಡಿದ್ದಾರೆ.ಹಾದಿ ಬೀದಿಗಳಲ್ಲಿ,ಹೊಟೆಲ್ ಗಳಲ್ಲಿ ಕಳೆದ ಮೂರು ದಿನಗಳಿಂದ ನೂರಾರು ಜನರು ನನ್ನನ್ನು ಕೇಳಿದ್ದಾರೆ.ಇದಕ್ಕೆ ಮಾಧ್ಯಮ ಮಿತ್ರರು ಹೊರತೇನಲ್ಲ. ಈಗ ಜಿಯಾವುಲ್ಲಾ ಹೆಸರು ಚಾಲ್ತಿಯಲ್ಲಿರುವಾಗಲೇ ಇವರನ್ನು ಬೆಳಗಾವಿ ಡಿಸಿಯನ್ನಾಗಿ ನೇಮಕ ಮಾಡಿ ಸರ್ಕಾರ ಇಂದು ಸಂಜೆ ಅಧಿಕೃತವಾಗಿ ಆದೇಶ ಹೊರಡಿಸಲಿದೆ ಇವರು ಈಗ ಸದ್ಯ ಮಂಡ್ಯ ಡಿಸಿ.2016 ರ ಅಗಷ್ಟ 13 ರಿಂದ …
Read More »