ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ ಬೆಂಗಳೂರು: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. ಶೇ. 67.87 ರಷ್ಟು ಫಲಿತಾಂಶ ಬಂದಿದ. ಕಳೆದ ಬಾರಿ ಶೇ.75.11 ರಷ್ಟು ಫಲಿತಾಂಶ ಬಂದಿದ್ದು ಪಿಯುಸಿ ರೀತಿಯಲ್ಲಿ ಎಸ್ ಎಸ್ ಎಲ್ ಸಿಯಲ್ಲೂ ಫಲಿತಾಂಶದಲ್ಲಿ ಇಳಿಕೆಯಾಗಿದೆ. ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಟ್ ಎಸ್.ಎಸ್.ಎಲ್.ಸಿ.ಫಲಿತಾಂಶ ಪ್ರಕಟಿಸಿದರು. 856286 ವಿದ್ಯಾರ್ಥಿಗಳಲ್ಲಿ 581134 …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
KAT ಪೀಠ ಕಾರ್ಯಾರಂಭ ಆಗೋದು ಯಾವಾಗ..?
ಬೆಳಗಾವಿ- ಬೆಳಗಾವಿಯಲ್ಲಿ KAT ಪೀಠ ಆಗಬೇಕೆಂದು ಎಲ್ಲರೂ ಫುಲ್ ಜೋಶ್ ನಿಂದ ಹೋರಾಟ ಮಾಡಿದ್ದರೋ ಪೀಠ ಬೆಳಗಾವಿಗೆ ಮಂಜೂರಾದ ಬಳಿಕ ಆ ಜೋಶ್ ಉಳಿದಿಲ್ಲ ಸರ್ಕಾರದ ಉದಾಸೀನತೆ ಸ್ಥಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಕೆಎಟಿ ಪೀಠ ಕಾರ್ಯಾರಂಭ ಆಗುವದು ಇನ್ನುವರೆಗೆ ನೆನೆಗುದಿಗೆ ಬಿದ್ದಿದೆ ಬೆಳಗಾವಿಯ ಸುವರ್ಣ ಸೌಧದ ಕೆಳ ಮಹಡಿಯಲ್ಲಿ ಕೆಎಟಿ ಪೀಠ ಇನ್ನೇನು ಆರಂಭವಾಯಿತು ಎನ್ನುವಷ್ಟರಲ್ಲಿ ಈಗ ಪೀಠ ಸ್ಥಾಪನೆಗೆ ಬೆರೆ ಸ್ಥಳ ಗುರುತಿಸುವ ಕಾರ್ಯ ನಡೆದಿದೆ ಪೀಠ ಮಂಜೂರಾಗಿ …
Read More »ಪ್ರಾದೇಶಿಕ ಪಾಸ್ ಪೋರ್ಟ ಅಧಿಕಾರಿ ಬೆಳಗಾವಿಗೆ ಭೇಟಿ…
ಬೆಳಗಾವಿ-ಪ್ರಾದೇಶಿಕ ಪಾಸ್ ಪೋರ್ಟ ಅಧಿಕಾರಿ ನಾಯಿಕ್ ಅವರು ಶುಕ್ರವಾರ ಬೆಳಗಾವಿಗೆ ಭೇಟಿ ನೀಡಿ ಕೇಂದ್ರ ಅಂಚೆ ಕಚೇರಿ ಕಾರ್ಯಾಲಯ ದಲ್ಲಿ ಸಭೆ ನಡೆಸಿದರು ಸಭೆಯಲ್ಲಿ ಸಂಸದ ಸುರೇಶ ಅಂಗಡಿ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು ಬೆಳಗಾವಿ ನಗರದ ಯಾವ ಪ್ರದೇಶದಲ್ಲಿ ಪಾಸ್ ಪೋರ್ಟ ಸೇವಾ ಕೇಂದ್ರ ಸ್ಥಾಪಿಸುವದು ಸೂಕ್ತ ಎನ್ನುವ ಬಗ್ಗೆ ಪಾಸ್ ಪೋರ್ಟ ಪ್ರಾದೇಶಿಕ ಅಧಿಕಾರಿ ನಾಯಿಕ ಅವರು ಸಮಾಲೋಚಣೆ ನಡೆಸಿದರು ತಿಂಗಳಲ್ಲಿ ಬೆಳಗಾವಿ ನಗರದಲ್ಲಿ ಪಾಸ್ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ್ಲೆ ಪ್ರಸಕ್ತ ವರ್ಷ ಪಿಯುಸಿ ದ್ವಿತೀಯ ವರ್ಷ ದ ಫಲಿತಾಂಶದಲ್ಲಿ ಕಳಪೆ ಸಾಧನೆ ಮಾಡಿದ್ದು ಈ ಬಾರಿಯ ಪಿಯುಸಿ ಫಲಿತಾಂಶ ಶೇ 44.25 ರಷ್ಟಾಗಿದ್ದು ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ 28 ನೇಯ ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ ಬೆಳಗಾವಿ ಜಿಲ್ಲೆಯ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಕೆಯ ಫಲಿತಾಂಶ ಕೇವಲ …
Read More »ಅಂಜಲಿ ನಿಂಬಾಳ್ಕರ್ ಅವರಿಗೆ ಕಾಂಗ್ರೆಸ್ ಟಿಕೇಟ್ ಸಿಗೋದು ಡೌಟು..!
ಬೆಳಗಾವಿ- ಖಾನಾಪೂರ ವಿಧಾಸಭೆ ಮತ ಕ್ಷೇತ್ರದಲ್ಲಿ ಸ್ಥಳೀಯರು ಸ್ಪರ್ದೆ ಮಾಡಿದರೆ ಕಾಂಗ್ರೆಸ್ ಪಕ್ಷಕ್ಕೆ ಅನಕೂಲ ಆಗಬಹುದು ಎನ್ನುವ ಅಭಿಪ್ರಾಯ ಇದೆ ಆದ್ರೆ ಅಂಜಲಿ ನಿಂಬಾಳ್ಕರ್ ಅವರಿಗೆ ಕಾಂಗ್ರೆಸ್ ಟಿಕೇಟ್ ಸಿಗೋದು ಡೌಟು ಎನ್ನುವ ಸುಳಿವನ್ನು ಸ್ವತಹ ರಮೇಶ ಜಾರಕಿಹೊಳಿ ನೀಡಿದ್ದಾರೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ರಮೇಶ ಜಾರಕಿಹೊಳಿ ಅಂಜಲಿ ನಿಂಬಾಳ್ಕರ್ ಅವರು ಖಾನಾಪೂರದಲ್ಲಿ ಮನೆ ಮಾಡಿಕೊಂಡಿದ್ದಾರೆ ಆದರೂ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಡುತ್ತದೆ ಎನ್ನುವುದನ್ನು …
Read More »ಬದಲಾವಣೆಯ ಬೆಳವಣಿಗೆಗಳು ನಡೆಯುವದು ನಿಶ್ಚಿತ- ಕುಮಾರಸ್ವಾಮಿ
ದೊಡ್ಡ ಮಟ್ಟದ ಬದಲಾಣೆಯ ಬೆಳವಣಿಗೆಗಳು ನಡೆಯುವದು ನಿಶ್ಚಿತ- ಕುಮಾರಸ್ವಾಮಿ ಬೆಳಗಾವಿ- ಚುನಾವಣೆಗೆ ಒಂದು ವರ್ಷ ಬಾಕಿ ಇದೆ ರಾಜ್ಯದಲ್ಲಿ ಜನತಾ ಪರಿವಾರ ಒಂದಾಗಬೇಕು ಎನ್ನುವ ಪ್ರಯತ್ನಗಳು ನಡೆದಿವೆ ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬದಲಾವಣೆಯ ಬೆಳವಣಿಗೆಗಳು ನಡೆಯುವದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸುಳಿವು ನೀಡಿದ್ದಾರೆ ಅರಬಾಂವಿ ಮತ ಕ್ಷೇತ್ರದದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ ಅವರು ಸಾಂಬ್ರಾ ವಿಮಾಣ ನಿಲ್ದಾಣದಲ್ಲಿ ಮಾದ್ಯಮಗಳ …
Read More »ಬೆಳಗಾವಿ ನಗರದ ಟ್ರಾಫಿಕ್ ಮೇಲೆ ಕ್ಯಾಮರಾ ಕಣ್ಣು..
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ಪೋಲೀಸರು ಈಗ ಫುಲ್ ಹೈಟೆಕ್ ಆಗಿದ್ದಾರೆ ನಗರದಲ್ಲಿ 23 ಟಾವರ್ ಗಳನ್ನು ನಿಲ್ಲಿಸಿ ನಗರದ ಮುಖ್ಯ ವೃತ್ತಗಳಲ್ಲಿ ಜನದಟ್ಟನೆ ಹಾಗು ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ ಪ್ರದೇಶಗಳಲ್ಲಿ ಒಟ್ಟು 90 ಕ್ಯಾಮರಾಗಳನ್ನು ಅಳವಡಿಸಿ 90 ಕ್ಯಾಮರಾಗಳ ದೃಶ್ಯಗಳನ್ನು ಒಂದೇ ಕಡೆ ನೋಡುವ ಟ್ರಾಫಿಕ್ ಮ್ಯಾನೇಜ್ಮೆಂಟ್ ರೂಮ್ ಈಗ ರೆಡಿಯಾಗಿದೆ ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ಟ್ರಾಫಿಕ್ ಮ್ಯಾನೇಜ್ಮೆಂಟ್ ರೂಂ ರೆಡಿಯಾಗಿದ್ದು ನಗರದಲ್ಲಿ ಅಳವಡಿಸಿರುವ …
Read More »ಬೆಳಗಾವಿ ಜಿಲ್ಲೆಯಲ್ಲಿ ಬದಲಾವಣೆಯ ಬಿರುಗಾಳಿ..!!
ಬೆಳಗಾವಿ- ರಾಜ್ಯದಲ್ಲಿಯೇ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ ಜಿಲ್ಕೆಯ ಏಳು ಜನ ಬಿಜೆಪಿಯ ಹಾಲಿ ಹಾಗು ಮಾಜಿ ಶಾಸಕರನ್ನು ತಮ್ಮ ಬುಟ್ಟಿಗೆ ಹಾಕಿಕೊಳ್ಳಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲೆಯಲ್ಲಿ ದೊಡ್ಡ ಬಲೇಯನ್ನೇ ಬೀಸಿದ್ದಾರೆ ಮಾಜಿ ಸಚಿವ ಸತೀಶ ಜಾರಕಿಹೊಳಿ,ಉಮೇಶ ಕತ್ತಿ,ರಮೇಶ ಕತ್ತಿ,ಬಾಲಚಂದ್ರ ಜಾರಕಿಹೊಳಿ,ಜದೀಶ ಮೆಟಗುಡ್ಡ, ಅವರನ್ನು ಜೆಡಿಎಸ್ ಪಕ್ಷದ ಕಡೆಗೆ ಸೆಳೆಯಲು ಕುಮಾರಸ್ವಾಮಿ ಅವರು ಈಗಾಗಲೇ ಈ ನಾಯಕರ ಜೊತೆ …
Read More »ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಸಹಿ ಸಂಗ್ರಹ …!!!!!
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಎಲ್ಲಿಲ್ಲದ ಪ್ರಯತ್ನ ನಡೆದಿದೆ ಬೆಳಗಾವಿ ಜಿಲ್ಲೆಯ ಕೆಲವು ಕಾಂಗ್ರೆಸ್ ಶಾಸಕರು ಮತ್ತು ಬ್ಲಾಕ್ ಅಧ್ಯಕ್ಷರುಗಳು ಸಹಿ ಸಂಗ್ರಹ ಮಾಡಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ ಅವರಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಸಚಿವ ರಮೇಶ ವಿರುದ್ಧ ದೊಡ್ಡ ಹೋರಾಟವೇ ನಡೆದಿದೆ ಶಾಸಕರಾದ ಗಣೇಶ ಹುಕ್ಕೇರಿ,ಫಿರೋಜ್ …
Read More »ಮೇ 11 ರಂದು puc 12 ರಂದು sslc ರಿಸಲ್ಟ..
ಬೆಳಗಾವಿ – ಪ್ರಸಕ್ತ ಸಾಲಿನ PUC ದ್ವಿತೀಯ ವರ್ಷದ ಫಲಿತಾಂಶ ಮೇ 11 ರಂದು ವೆಬ್ ಸೈಟ್ ನಲ್ಲಿ ಪ್ರಕಟ ವಾಗಲಿದ್ದು SSLC ಫಲಿತಾಂಶ ಮೇ 12 ರಂದು ಪ್ಕಟವಾಗಲಿದೆ ಪಿಯು ಮಂಡಳಿ ಯ ನಿರ್ದೇಶಕಿ ಸಿಂಗ್ ಅವರು ಶಿಕ್ಷಣ ಸಚಿವ ತನ್ವೀರ ಸೇಠ ಅವರ ಜೊತೆ ಸಮಾಲೋಚನೆ ನಡೆಸಿ ಫಲಿತಾಂಶ ಪ್ರಕಟಿಸುವ ದಿನಾಂಕ ಪ್ರಕಟಿಸಿದ್ದಾರೆ
Read More »,ಬೆಳಗಾವಿ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ..
ಬೆಳಗಾವಿ- ಬಿಜೆಪಿ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಭಿನ್ನಮತ ಭುಗಿಲೆದ್ದಿದೆ ಶಾಸಕ ಸಂಜಯ ಪಾಟೀಲ ಮತ್ತು ಸಂಸದ ಸುರೇಶ ಅಂಗಡಿ ಯಡಿಯೂರಪ್ಪ ಅವರ ಎದುರೇ ಆರೋಪ ಪ್ರತ್ಯಾರೋಪ ಮಾಡಿ ಸಭೆಯಲ್ಲಿ ರಂಪಾಟ ನಡೆಸಿದರೆ ಸಭೆ ಮುಗಿದ ಬಳಿಕ ಉಜ್ವಲಾ ಬಡವನ್ನಾಚೆ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ಹರಕುಣಿ ಅವರ ನಡುವೆ ಜಟಾಪಟಿ ನಡೆದಿದೆ ಬೆಳಗಾವಿಯ ಡಾಬರ್ ಗೆಸ್ಟ್ ಹೌಸ್ ಪ್ರಭಾಕರ ಕೋರೆ ನಿವಾಸದಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಗ್ರಾಮೀಣ ಶಾಸಕ …
Read More »ಕೋರೆ ಮನೆಯಲ್ಲಿ ಬಿಜೆಪಿ ಕೋರ್ ಕಮೀಟಿ ಮೀಟಿಂಗ್..ಟಿಕೆಟ್ ಫಕ್ಸಿಂಗ್..!!!
ಕೋರೆ ಮನೆಯಲ್ಲಿ ಬಿಜೆಪಿ ಕೋರ್ ಕಮೀಟಿ ಮೀಟಿಂಗ್..ಟಿಕೆಟ್ ಫಕ್ಸಿಂಗ್..!!! ಬೆಳಗಾವಿ- ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ,ಕಾಂಗ್ರೆಸ.ಮತ್ತು ಜೆಡಿಎಸ್ ಪಕ್ಷದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿವೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರನ್ನು ಭೇಟಿಯಾಗಲು ಬೆಂಗಳೂರಿಗೆ ದೌಡಾಯಿಸಿದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಳಗಾವಿಗೆ ದೌಡಾಯಿಸಿ ಬೆಳಗಾವಿಯ ಬಿಜೆಪಿ ನಾಯಕರನ್ನು ಸೆಟಲ್ ಮಾಡುತ್ತಿದ್ದಾರೆ ಬೆಳಗಾವಿ ಉತ್ತರದಲ್ಲಿ ಬಿಜೆಪಿ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು …
Read More »ನಶೇ ಏರುವ ಮೊದಲೇ ನಶೇ ಇಳಿಸಿದ ಪೋಲೀಸರು….
ಬೆಳಗಾವಿ- ಹುಬ್ಬಳ್ಳಿಯ ksrtc ನೌಕರನೊಬ್ಬ ಯಾವುದೋ ಸರ್ಕಾರಿ ಕೆಲಸಕ್ಕೆ ಬೆಳಗಾವಿಗೆ ಬಂದಿದ್ದ ಆತ ಸಿಬಿಟಿ ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ಆತನ ಪಿಕ್ ಪಾಕೇಟ್ ಮಾಡಿದ ಇಬ್ಬರು ಚಾಲಾಕಿ ಕಳ್ಳರು ಆತನ ಪರ್ಸನಲ್ಲಿದ್ದ ಹಣದಿಂದ ಬಾರ್ ನಲ್ಲಿ ಮಜಾ ಮಾಡುತ್ತಿರುವಾಗ ಕಳ್ಳರನ್ನು ಎಪಿಎಂಸಿ ಪೋಲೀಸರು ಪತ್ತೆ ಮಾಡಿ ಕಳುವಾಗಿದ್ದ ಪರ್ಸನ್ನು ಹಣ ಸಮೇತ ಮರಳಿಸಿದ ಘಟನೆ ನಡೆದಿದೆ ಮ್ಯಾಹ್ನ ಮೂರು ಘಂಟೆ ಹೊತ್ತಿಗೆ ಇಬ್ಬರು ಕಳ್ಳರು ksrtc ನೌಕರನ ಜೇಬಿಗೆ ಕತ್ತರಿ …
Read More »ಅಕಾಲಿಕ ಮಳೆಗೆ, ಐದು ಜನ,17 ಜಾನುವಾರು ಬಲಿ 97 ,ಮನೆಗಳಿಗೆ ಹಾನಿ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಐದು ಜನ ,17 ಜಾನುವಾರುಗಳು ಮೃತಪಟ್ಟಿದ್ದು ಒಟ್ಟು 97 ಮನೆಗಳಿಗೆ ಹಾನಿಯಾಗಿದೆ ಎಪ್ರೀಲ್ ಒಂದರಿಂದ ಇಲ್ಲಿಯ ವರೆಗೆ ಜಿಲ್ಲೆಯಲ್ಲಿ ಒಟ್ಟು 18.2 mm ಮಳೆಯಾಗಿದೆ ಮತ್ತು ನಿನ್ನೆ ರಾತ್ರಿ ಹಾಗು ಮೊನ್ನೆ ರಾತ್ರಿ 24 ತಾಸಿನಲ್ಲಿ 12.2 mm ಮಳೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ತಿಳಿಸಿದ್ದಾರೆ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಸಿಡಿಲು ಬಡಿದು …
Read More »ಬಿಜೆಪಿ ಟಿಕೆಟ್ ಬಗ್ಗೆ ಅಮೀತ್ ಷಾ ನಿರ್ಧರಿಸುತ್ತಾರೆ- ಯಡಿಯೂರಪ್ಪ
ಬೆಳಗಾ ಮಾಜಿ ಸಿಎಂ ಎಚ್.ಡಿ.ಕೆ ಬಿಜೆಪಿ ಆರು ಹೋಳಾಗಲಿದೇ ಎಂದು ನೀಡಿದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಿರಗೇಟು ನೀಡಿದ್ದಾರೆ ಬೆಳಗಾವಿ ಸಾಂಬ್ರಾ ವಿಮಾಣ ನಿಲ್ದಾಣ ದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಎಚ್.ಡಿ. ಕುಮಾರಸ್ವಾಮಿ ಮೊದಲು ತಮ್ಮ ಮನೆ ಸ್ವಚ್ಛ ಮಾಡಿಕೊಳ್ಳಲಿ.ವಎಚ್.ಡಿ.ಕೆ ಟೀಕೆಗಳಿಗೆ ಪ್ರತಿಕ್ರಿಯೆ ನೀಡುವುದು ಬಿಟ್ಟಿದ್ದೇನೆ.ಎಂದು ಯಡಿಯೂರಪ್ಪ ಹೇಳಿದ್ದಾರೆ ರಾಜ್ಯದಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನ ಅಮಿತ್ ಶಾ ನಿರ್ಧರಿಸುತ್ತಾರೆ.ಎಂದು ಹೇಳಿದ ಯಡಿಯೂರಪ್ಪ ರಾಜ್ಯದಲ್ಲಿ ಬಿಜೆಪಿ ಸಂಘಟನೆಯನ್ನು …
Read More »