ಬೆಳಗಾವಿ-ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನೊಪ್ಪಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ದುರ್ಮರಣ ಹೊಂದಿದ್ದಾರೆ.ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೇವಡಿಕೊಪ್ಪ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೊಳಚಿ ಗ್ರಾಮದ ವೆಂಕನಗೌಡ ಪಾಟೀಲ್(50), ಲಕ್ಕನಾಯಕನಕೊಪ್ಪದ ಪ್ರಮೋದ್ ಕುಂಬಾರ್(18) ಮೃತ ದುರ್ದೈವಿಗಳಾಗಿದ್ದಾರೆ.ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದು ಅವರನ್ನು ರಾಮದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಒಂದೇ ತಿಂಗಳಲ್ಲಿ ಇಂಗ್ಲೀಷ್ ಸ್ಪೀಕೀಂಗ್ ಕೋಟ…!!
ಕೋಟ ಶ್ರೀನಿವಾಸ ಪೂಜಾರಿಯವರಿಗೆ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುವುದಾಗಿ ಹೇಳಿದ ಬೆಳಗಾವಿಯ ಖ್ಯಾತ ಇಂಗ್ಲಿಷ್ ಟ್ರೆನರ್ ! ಬೆಳಗಾವಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ಟ್ರೆನರ್ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ. ಮೂಲತಃ ಹಾಸನದವರಾಗಿರುವ ಬೆಳಗಾವಿಯಲ್ಲಿ ಕಳೆದ 20 ವರ್ಷಗಳಿಂದ ಟೈಮ್ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿ ಮೂಲಕ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ನಾಗರಿಕರಿಗೆ ಇಂಗ್ಲಿಷ್ …
Read More »ಬೆಳಗಾವಿಯ ಪೋಲೀಸ್ ಠಾಣೆ ಆವರಣದಲ್ಲಿ ಶವ ಪತ್ತೆ….!!
ಬೆಳಗಾವಿ-ಪೊಲೀಸ್ ಠಾಣೆ ಆವರಣದಲ್ಲಿ ಅನುಮಾಸ್ಪದ ವ್ಯಕ್ತಿಯ ಶವಪತ್ತೆ!ಯಾಗಿದೆ.ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಶವ ಪತ್ತೆಯಾಗಿದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.ಅಂದಾಜು 40-45ವರ್ಷದ ವ್ಯಕ್ತಿಯ ಮೃತದೇಹ ಇದಾಗಿದೆ.ಕಳೆದ ಹದಿನೈದು ದಿನಗಳ ಹಿಂದೆಯೇ ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕ್ಯಾಂಪ್ ಪೊಲೀಸರ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.ಕೊಲೆಯೋ ಅಥವಾ ಅಸಹಜ ಸಾವೋ ಎಂಬುವುದರ …
Read More »ಬೆಳಗಾವಿಯ 65 ಚೆಕ್ ಪೋಸ್ಟ್ ಗಳಲ್ಲಿ check… check…order..order…!!
ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾ ವಹಿಸಲು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀ ಸೂಚನೆ ಬೆಳಗಾವಿ, -ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಮದ್ಯ, ಹಣ ಮತ್ತಿತರ ವಸ್ತುಗಳ ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ(ಮಾ.23) ನಡೆದ ಸಹಾಯಕ ಚುನಾವಣಾಧಿಕಾರಿಗಳು ಮತ್ತು ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ …
Read More »ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಕಿತಾಪತಿ,ಕಾಂಗ್ರೆಸ್ ಬಿಜೆಪಿಗೆ ಕಿರಿಕಿರಿ…..!!
ಬೆಳಗಾವಿ-ಚುನಾವಣೆ ಬಂದಾಗ,ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ,ರಾಜಕೀಯ ಬೇಳೆ ಬೇಯಿಸುತ್ತ ಬಂದಿರುವ ನಾಡದ್ರೋಹಿ ಎಂಇಎಸ್ ನಾಯಕರು ಈಗ ಮತ್ತೆ ಬಾಲ ಬಿಚ್ಚಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಮತ್ತು ಕಾರವಾರ ಎರಡೂ ಕ್ಷೇತ್ರಗಳಿಂದ ಸ್ಪರ್ದೆ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಬೆಳಗಾವಿಯ ಮರಾಠಾ ಮಂದಿರದಲ್ಲಿ ಸಭೆ ಸೇರಿದ ಎಂಇಎಸ್ ನಾಯಕರು ಸಂಘಟನೆಯ ಅಸ್ತಿತ್ವಕ್ಕೆ ಲೋಕಸಭೆ ಚುನಾವಣೆಗೆ ನಿಲ್ಲಬೇಕು.ಈ ಬಾರಿ ಎಂಇಎಸ್ ಅಭ್ಯರ್ಥಿಯನ್ನು ಬೆಳಗಾವಿ ಮತ್ತು ಕಾರವಾರ ಎರಡೂ ಕ್ಷೇತ್ರಗಳಿಂದ ಕಣಕ್ಕಿಳಿಸಬೇಕು ಎಂದು ಎಂಇಎಸ್ …
Read More »ಬೆಳಗಾವಿಯಿಂದ ಬಹುತೇಕ ಇವರೇ ಫೈನಲ್ ಆಗುವ ಸಾಧ್ಯತೆ….
ಬೆಳಗಾವಿ-ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.ಉಳಿದ ಇಪ್ಪತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ,ಐದು ಸೀಟುಗಳು ಘೋಷಣೆ ಆಗಬೇಕಿವೆ,ಈ ಐದು ಸೀಟುಗಳಲ್ಲಿ ಬೆಳಗಾವಿ ಮತ್ತು ಉತ್ತರ ಕನ್ನಡ (ಕಾರವಾರ) ಕ್ಷೇತ್ರಗಳು ಇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದೆ ಮಂಗಲಾ ಅಂಗಡಿ ಬದಲು ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿಯಿಂದ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಸ್ವತಃ ಮಂಗಲಾ ಅಂಗಡಿ ಅವರೇ ಮಾಹಿತಿ ನೀಡಿದ್ದರು,ಇದಾದ …
Read More »5,8,9,11ನೇ ತರಗತಿ ಬೋರ್ಡ್ ಎಕ್ಸಾಂಗೆ ಗ್ರೀನ್ ಸಿಗ್ನಲ್!!
ಬೆಂಗಳೂರು : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ನ ವಿಭಾಗೀಯ ಪೀಠ ತೀರ್ಪು ಅನ್ನು ಪ್ರಕಟಿಸಿದೆ. ರಾಜ್ಯದ 5, 8, 9,11 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ನಡೆಸಲು ಹೈಕೋರ್ಟ್ ಅಸ್ತು ಎಂದಿದೆ. ಸ್ಥಗಿತಗೊಂಡಿದ್ದ ಪರೀಕ್ಷೆಯನ್ನು ಮುಂದುವರೆಸಲು ಹೈಕೋರ್ಟ್ ಆದೇಶವನ್ನು ಹೊರಡಿಸಿದೆ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿಯನ್ನು ನೀಡಿ …
Read More »ಈ ಹುಡುಗಿ ನಮ್ಮ ಕ್ರಾಂತಿಯ ನೆಲದವಳು..ಇವಳು ನಮ್ಮವಳು…!!
ಬೆಳಗಾವಿ: ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಸೊಕ್ಕಿನಿಂದ ಮೆರೆಯುತ್ತಿದ್ದ ಬ್ರಿಟಿಷರಿಗೆ ಮೊಟ್ಟ ಮೊದಲ ಸೋಲಿನ ರುಚಿ ತೋರಿಸಿದ ವೀರರಾಣಿ ಚೆನ್ನಮ್ಮನ ನಾಡು ಬೈಲಹೊಂಗಲ. ಕ್ರಾಂತಿಗೆ ಹೆಸರಾದ ಈ ನಾಡು ಅನೇಕ ಶೂರ, ಧೀರರನ್ನು ನಾಡಿಗೆ ಕೊಟ್ಟಿದೆ. ಮಹಿಳಾ ಐಪಿಎಲ್ ನಲ್ಲಿ ಮಿಂಚಿದ ಶ್ರೇಯಾಂಕಾ ಪಾಟೀಲ್ ಕೂಡ ಇದೇ ನಾಡಿನ ಮೊಮ್ಮಗಳು. ಹಾಗಾಗಿ, ಇಲ್ಲಿನ ಜನ ಮತ್ತಷ್ಟು ಅಭಿಮಾನ ಪಡುತ್ತಿದ್ದಾರೆ. ಇತ್ತಿಚೆಗಷ್ಟೇ ಮುಕ್ತಾಯವಾದ ಮಹಿಳಾ ಐಪಿಎಲ್ ನಲ್ಲಿ ಬೆಂಗಳೂರು …
Read More »ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಒಂದೂವರೆ ಲಕ್ಷ ಹಣ ಸೀಜ್!
ಬೆಳಗಾವಿ- ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಒಂದೂವರೆ ಲಕ್ಷ ರೂ ಹಣವನ್ನು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೀಜ್ ಮಾಡಿಲಾಗಿದೆ. ಏರ್ಪೋರ್ಟ್ ಸಿಬ್ಬಂದಿ ತಪಾಸಣೆ ವೇಳೆ ದಾಖಲೆ ಇಲ್ಲದೇ ಹಣ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಬಳಿಕ ಏರ್ಪೋರ್ಟ್ ಸಿಬ್ಬಂದಿ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಚುನಾವಣೆ ಸಿಬ್ಬಂದಿಯ ಪರಿಶೀಲನೆ ವೇಳೆ ಎರಡು ಲಕ್ಷ ಹಣ ಸಾಗಿಸುತ್ತಿರುವುದು ದೃಢವಾಗಿದೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ದೆಹಲಿಗೆ ಹೋಗುತ್ತಿದ್ದ ಜಸ್ವಿರ್ ಸಿಂಗ್ 2ಲಕ್ಷ ಹಣ ಸಾಗಿಸುತ್ತಿದ್ದರು. …
Read More »ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆ ರದ್ದು,.ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಹೊರಬಿತ್ತು ಸುತ್ತೋಲೆ…
ಬೆಳಗಾವಿ- ಮೊದಲ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಎಡವಟ್ಟಾಗಿದೆ.ಪ್ರಾಮಾಣಿಕ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ವಿಚಾರವನ್ನು ದೃಡಪಡಿಸಿ, ಪರೀಕ್ಷೆಯನ್ನು ಮುಂದೂಡಿ ಸುತ್ತೋಲೆ ಹೊರಡಿಸಿದೆ. ಬಿಕಾಂ ಪದವಿಯ ಐದನೇಯ ಸೆಮಿಸ್ಟರ್ ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.ಪರೀಕ್ಷೆಯನ್ನು ರದ್ದು ಪಡಿಸಿ,ವಿಶ್ವವಿದ್ಯಾಲಯದ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.
Read More »ಬೆಳಗಾವಿ; ಬಿಜೆಪಿ ಪಟ್ಟಿಯಲ್ಲಿ ಯಾರ ಹೆಸರು ಗಟ್ಟಿ….!!!
ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರಾಗ್ತಾರೆ ? ಇಂದು ಬಿಡುಗಡೆಯಾಗುವ ಬಿಜೆಪಿಯ ಅಂತಿಮ ಪಟ್ಟಿಯಲ್ಲಿ ಯಾರ ಹೆಸರು ಗಟ್ಟಿಯಾಗಿ ಉಳಿದುಕೊಳ್ಳುತ್ತದೆ ಎನ್ನುವ ವಿಚಾರವನ್ನು ತಿಳಿದುಕೊಳ್ಳಲು ಎಲ್ಲರೂ ಉತ್ಸುಕರಾಗಿದ್ದಾರೆ. ಈ ಕ್ಷಣದವರೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರೇ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗ್ತಾರೆ,ಎಂದು ಬಿಜೆಪಿ ಮೂಲಗಳು ತಿಳಿಸಿವೆ.ಹಾಲಿ ಸಂಸದೆ ಮಂಗಲಾ ಅಂಗಡಿಯವರು ಈ ವಿಚಾರಕ್ಕೆ ಸಮ್ಮತಿ ಸೂಚಿಸಿದ್ದಾರೆ. ಕೆಲವು ಜನ ಬಿಜೆಪಿ ನಾಯಕರು ಜಗದೀಶ್ …
Read More »ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್…
ದೆಹಲಿ, ಮಾರ್ಚ್ 21: ಅಬಕಾರಿ ನೀತಿ ಹಗರಣದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಅರೆಸ್ಟ್ ಮಾಡಲಾಗಿದೆ. ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಕೇಜ್ರಿವಾಲ್ ಬಂಧನಕ್ಕೆ ಕೋರಿದ್ದರು. ಆದರೆ ತಮ್ಮನ್ನು ಬಂಧಿಸದಂತೆ ಇಡಿಗೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್, ಅವರನ್ನು ಯಾಕೆ ಬಂಧಿಸಿಲ್ಲ ಅಂತ ಇಡಿ ಅಧಿಕಾರಿಗಳನ್ನು ಪ್ರಶ್ನಿಸಿತ್ತು. ಈ …
Read More »ಬೆಳಗಾವಿ,ಚಿಕ್ಕೋಡಿ, ಕಾಂಗ್ರೆಸ್ ಪಕ್ಷದ ಇಬ್ಬರೂ, ಅಭ್ಯರ್ಥಿಗಳು ಡಿಗ್ರಿ ಹೋಲ್ಡರ್ಸ್…!!
ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃನಾಲ ಹೆಬ್ಬಾಳಕರ್ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಇಬ್ಬರೂ ಮಂತ್ರಿ ಮಕ್ಕಳು,ಪದವೀಧರರು,ಕೋಟ್ಯಾಧೀಶರು ಎನ್ನುವದು ವಿಶೇಷ,ವಿಭಿನ್ನ ಮತ್ತು ವಿಶಿಷ್ಠವಾಗಿದೆ. ಬೆಳಗಾವಿ ಅಭ್ಯರ್ಥಿ ಮೃನಾಲ ಸಿವ್ಹಿಲ್ ಇಂಜಿನಿಯರ್ ,ಚಿಕ್ಕೋಡಿ ಅಭ್ಯರ್ಥಿ,ಪ್ರಿಯಾಂಕಾ MBA ಪದವೀಧರರು ಈ ಇಬ್ಬರೂ ಅಭ್ಯರ್ಥಿಗಳು ಹಲವಾರು ಕಂಪನಿಗಳ ಪಾಲುದಾರರು,ಕೆಲವು ಕಂಪನಿಗಳ ಮಾಲೀಕರು ಜೊತೆಗೆ ಇಬ್ಬರೂ ಕೋಟ್ಯಾಧೀಶರಾಗಿದ್ದಾರೆ.ಇವರಿಬ್ಬರೂ ಪೋಷಕರ ಗರಡಿಯಲ್ಲಿ ಪಳಗಿದವರಾಗಿದ್ದು ಫೌಂಡೇಶನ್ ಮುಖಾಂತರ ಅನೇಕ ಸಮಾಜಿಕ,ಧಾರ್ಮಿಕ,ಮತ್ತು …
Read More »ಟಿಕೆಟ್ ಯಾರಿಗೆ ಕೊಟ್ರೂ ಅವರನ್ನು ಗೆಲ್ಲಿಸುತ್ತೇವೆ- ಬಾಲಚಂದ್ರ
ಬಿಜೆಪಿ ಹೈ ಕಮಾಂಡ್ ನಿರ್ಣಯಕ್ಕೆ ಬದ್ಧರಾಗಿ ಚುನಾವಣೆಯನ್ನು ಎದುರಿಸೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ *ಕಲ್ಲೊಳ್ಳಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯು ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದ್ದು, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಗುರುವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಕಲ್ಲೋಳಿ ಸೌಹಾರ್ದ …
Read More »ಬೆಳಗಾವಿಯಲ್ಲಿ ಬಸ್ ಚಾಲಕನಿಗೆ ಏರ್ ಗನ್ ತೋರಿಸಿ,ದಾದಾಗಿರಿ…
ಸಿಬಿಟಿ ಡ್ರೈವರ್ ಗೆ ಏರ್ ಗನ್ ತೋರಿಸಿ ದಾದಾಗಿರಿ ಬೆಳಗಾವಿ: ಕಾರ್ ಚಾಲಕನೊಬ್ಬ ಕೆಎಸ್ ಆರ್ ಟಿಸಿ ಡ್ರೈವರ್ ಗೆ ಏರ್ ಗನ್ ತೋರಿಸಿ ದಾದಾಗಿರಿ ಪ್ರದರ್ಶಿಸಿರುವ ಘಟನೆ ಬೆಳಗಾವಿ ಆರ್‌ಎನ್ ಶೆಟ್ಟಿ ಕಾಲೇಜು ಸರ್ಕಲ್ ಬಳಿ ಮಧ್ಯಾಹ್ನ ನಡೆದಿದೆ. ಕೆಎಸ್ ಆರ್ ಟಿಸಿ ಬಸ್ ಗೆ ಕಾರು ಎದುರು ಆಗಿದೆ. ಆಗ ಕಾರಿನಲ್ಲಿದ್ದ ಅಜಂ ನಗರದ ಮಹಮ್ಮದ್ ಷರೀಫ್ ಕೆಎಸ್ ಆರ್ ಟಿಸಿ ಬಸ್ ಚಾಲಕ ಮಲ್ಲಿಕಾರ್ಜುನ ಅಂಕಲಿ …
Read More »