ಬೆಳಗಾವಿ; ಸರಕಾರಿ ಟಾವರಗಳನ್ನು ಖಾಸಗೀಕರಣ ಮಾಡಲು ತಿರ್ಮಾನಿಸಿರುವ ಕೇಂದ್ರ ಸರಕಾರದ ಟಾವರ ಖಾಸಗೀಕರಣ ಕೈಬಿಡಬೇಕು ಎಂದು ಆಗ್ರಹಿಸಿ ಗುರುವಾರ ಬಿಎಸ್ಎನ್ಎಲ್ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು. ಖಾಸಗೀಕರಣದಿಂದ ಸಾವಿರಾರು ನೌಕರರು ತಮ್ಮ ಉದ್ಯೋಗ ಕಳೆದುಕೊಳ್ಳುವ ಹಾಗೂ ಸರಕಾರದ ಭೂಕಸಕ್ಕೆ ಹಾನಿಯಾಗುವ ಸಂಬವಿದೆ ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ. ರಿಲಯನ್ಸ್ ಜೀವೂ ಕಂಪನಿ ಜನರಿಗೆ ಆರು ವರ್ಷ ಉಚಿತ ಸೌಲಭ್ಯ ನೀಡಲಿ. ಉಚಿತ ಸೌಲ್ಯಭದ ಹೆಸರಿನಲ್ಲಿ ಸರಕಾರದ ಭೂಕಸಕ್ಕೆ ಸಾವಿರಾರು ಕೋಟಿ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಪಿಯುಸಿ ಪರೀಕ್ಷೆ ಆರಂಭ,ಕಪ್ಪು ಪಟ್ಟಿ ಧರಿಸಿ ಉಪನ್ಯಾಸಕರಿಂದ ಪ್ರತಿಭಟನೆ
ಬೆಳಗಾವಿ ಜಿಲ್ಲೆಯಾದ್ಯಂತ ಇಂದಿನಿಂದ ಪಿಯುಸಿ ಪರೀಕ್ಷೆ ಆರಂಭವಾಗಿದೆ ಉಪನ್ಯಾಸಕರು ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ನಡೆಯಲಿರುವ ಪಿಯುಸಿ ಪರೀಕ್ಷೆಗೆ ನಡೆಯಲಿದ್ದು ಪರೀಕ್ಷಾ ಕೇಂದ್ರ ಸುತ್ತಲು ವ್ಯಾಪಕ ಪೊಲಿಸ್ ಭದ್ರತೆ ವಹಿಸಲಾಗಿದೆ ಬೆಳಗಾವಿಯ ಜೋತಿ ಕಾಲೇಜ್ , ಆರ್ ಪಿ ಡಿ ಕಾಲೇಜ್ , ಸರ್ದಾರ ಪಿಯುಕಾಲೇಜ್ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 77 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ …
Read More »ಗಡಿ ವಿಚಾರದಲ್ಲಿ ಮುಖ್ಯಂತ್ರಿಗಳ ನೇರ ಹಸ್ತಕ್ಷೇಪಕ್ಕೆ ಕನ್ನಡ ನಾಯಕರ ಒತ್ತಾಯ
ಬೆಳಗಾವಿ- ಬೆಳಗಾವಿ ಗಡಿ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ರಾಜಕೀಯ ಪಕ್ಷಗಳು ಒಮ್ಮತದ ನಿರ್ಧಾರ ಕೈಗೊಳ್ಳಬೇಕು. ಗಡಿ ಮುತುವರ್ಜಿ ವಹಿಸಲು ಸಿಎಂ ಸಿದ್ದರಾಮಯ್ಯ ನೇರವಾಗಿ ಹಸ್ತಕ್ಷೇಪ ಮಾಡಲಯ ಆಗ್ರಹಿಸಿ ಬೆಳಗಾವಿ ಕನ್ನಡ ಸಂಘಟನೆಗಳು ಸಾತ್ವಿಕ ಸಂತಾಪ ವ್ಯಕ್ತಪಡಿಸಲು ಪ್ರತಿಭಟನೆ ಹಮ್ಮಿಕೊಂಡಿವೆ. ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಯುತ್ತಿದೆ. ಕನ್ನಡ ಕ್ರೀಯಾ ಸಂಘಟನೆ ಅಧ್ಯಕ್ಷ ಅಶೋಕ್ ಚಂದರಗಿ, ರಾಘವೇಂದ್ರ ಜೋಶಿ ಮಹಾದೇವ ತಳವಾರ ಸೇರಿ ಅನೇಕರು ಪಾಲ್ಗೊಂಡಿದ್ದಾರೆ. ಇತ್ತೀಚಿಗೆ ನಡೆದ …
Read More »ರೈತರ ಸಾಲ ಮನ್ನಾ ಮಾಡಲು ಬಿಜೆಪಿ ಒತ್ತಾಯ
ಬೆಳಗಾವಿ- ರಾಜ್ಯದಲ್ಲಿ ಭೀಕರ ಬರಗಾಲದ ಛಾಯೆ ಆವರಿಸಿ ರೈತ ಸಮುದಾಯ ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ನಗರ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದ ರು ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜೇಂದ್ರ ಹರಕುಣಿ ಮ ಅವರ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಅಭಯ ಪಾಟೀಕ …
Read More »ಐವರು ಪೋಲೀಸ್ ಪೇದೆಗಳ ಅಮಾನತು
ಬೆಳಗಾವಿ ಅಕ್ರಮ ಮರಳು ಮಾಫಿಯಾ ಜೊತೆ ಶಾಮೀಲು ಆರೋಪ. ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಐವರು ಪೋಲೀಸರು ಅಮಾನತುಗೊಂಡಿದ್ದಾರೆ ಐವರು ಪೋಲಿಸ್ ಪೇದೆಗಳು ಮರಳು ಮಾಫಿಯಾ ಜೊತೆ ಶಾಮೀಲಾಗಿರುವ ಆರೋಪದ ಹಿನ್ನಲೆಯಲ್ಲಿ ಅಮಾನತುಗೊಳಿಸಿ ಬೆಳಗಾವಿ ಎಸ್ಪಿ ರವಿಕಾಂತೇಗೌಡ ಆದೇಶ.ಹೊರಡಿಸಿದ್ದಾರೆ ರಾಮದುರ್ಗ ಠಾಣೆಯ ಎ.ಡಿ.ಕೊಪ್ಪದ, ಪಿ.ಕೆ.ಡೋಣಿ ಹೆಚ್.ಬಿ.ಮಳಲಿ, ವಿ.ಎನ್.ಮೇಟಿ ಹಾಗೂ ಸವದತ್ತಿ ಠಾಣೆಯ ಜೆ.ಆರ್.ಗಿಡ್ಡಪ್ಪನವರ ಅಮಾನತುಗೊಂಡ ಪೇದೆಗಳು. ಇಂದು ಜಿಲ್ಲಾಧಿಕಾರಿ ಎನ್.ಜಯರಾಮ್ ನೇತೃನೇತೃತ್ವದಲ್ಲಿ ಅಕ್ರಮ ಮರಳು ಸಾಗಾಟದ ಕುರಿತು ಸಭೆ ನಡೆಸಲಾಗಿತ್ತು ಈ …
Read More »ತೈಲ ಕಂಪನಿಯ ಬಲೆಗೆ ಪೆಟ್ರೋಲ್ ಕಳ್ಳರು
ಬೆಳಗಾವಿಗೆ- ಬೆಳಗಾವಿಯಲ್ಲಿ ತೈಲ ಮಾಫಿಯಾ ಮತ್ತೆ ತಲೆ ಎತ್ತಿದೆ. ಭಾರತ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಜಾಗೃತ ದಳದ ಅಧಿಕಾರಿಗಳು ಅಕ್ರಮವಾಗಿ ತೈಲ ಕದಿಯುತ್ತಿದ ೧೦ ಟ್ಯಾಂಕರ್ ಗಳು ಹಾಗೂ ಚಾಲಕರನ್ನ ವಶಕ್ಕೆ ಪಡೆದಿದ್ದಾರೆ. ಬಿಪಿಸಿಎಲ್ ನ ಡೀಪೋಗಳಿಂದ, ಬಂಕ್ ಗಳಿಗೆ ತೈಲಸಾಗಿಸುವ ಗುತ್ತಿಗೆ ಪಡದ ಅಧಿಕೃತ ಟ್ರಾನ್ಸಪೋಟ್ ಗುತ್ತಿಗೆದಾರರೇ ಈ ಅಕ್ರಮ ದಂಧೆಯಲ್ಲಿ ಭಾಗಿಯಾಗಿರುವ ಬಯಲಾಗಿದೆ. ಹುಬ್ಬಳ್ಳಿ ಮೂಲದ ಹನುಮಂತ ಗೌಡ್ರ, ಹಾಗೂ ಆತನ ಮಕ್ಕಳಾದ ಸಿದ್ಧು ಎಚ್.ಗೌಡರ್, …
Read More »ಬೆಳಗಾವಿಯಲ್ಲಿ ಸುದೀಪ ಹುಚ್ಚಾಭಿಮಾನಿಗಳ ,ಹುಚ್ಚಾಟ
ಬೆಳಗಾವಿ- ಕನ್ನಡ ಚಿತ್ರ ನಟ ಸುದೀಪರನ್ನು ನಾವು ನೋಡಲೇ ಬೇಕು ನೋಡಲು ಸಿಗದಿದ್ದರೇ ಸಾಯಲೇ ಬೇಕು ಎಂದು ತಿರ್ಮಾನಿಸಿ ಮುತ್ಯಾನಟ್ಟಿ ಗ್ರಾಮದಿಂದ ಬೆಳಗಾವಿಗೆ ಬಂದಿದ್ದ ಸುದೀಪ ಹುಚ್ಚಾಭಿಮಾನಿಗಳು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ವಿಫಲ ಯತ್ನ ನಡೆಸಿದರು ನಗರದ ಕನ್ನಡ ಸಾಹಿತ್ಯ ಭವನದ ಆರಣದಲ್ಲಿ ಹುಚ್ಚಾಟ ನಡೆಸಿದ ಹುಚ್ಚಾಭಿಮಾನಿಗಳನ್ನು ಪೋಲೀಸರು ವಶಕ್ಕೆ,ಪಡೆದರು ಸಚೀನ ಪಾಟೀಲ, ಪ್ರವೀಣ ಪಾಟೀಲ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ನಟ ಸುದೀಪ ಭೇಟಿ ಮಾಡಬೇಕು …
Read More »ಮಹಿಳಾ ರಕ್ಷಣೆಗಾಗಿ ಸಾವಿರಾರು ಮಹಿಳೆಯರಿಂದ ಮೌನ ಕ್ರಾಂತಿ
ಬೆಳಗಾವಿ- ಇಂದು ಮಹಿಳಾ ದಿನಾಚರಣೆ ಬೆಳಗಾವಿ ನಗರದ ನೂರಾರು ಜನ ಮಹಿಳೆಯರು ಕಾಕತಿ ಹೊರ ವಲಯದಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಮಹಿಳೆಯರ ರಕ್ಷಣೆಗೆ ಕಠಿಣ ಕಾನೂನು ರೂಪಿಸಲು ಒತ್ತಾಯಿಸಿ ನಗರದಲ್ಲಿ ಮೌನ ಕ್ರಾಂತಿ ನಡೆಸಿ ಎಲ್ಲರ ಗಮನ ಸೆಳೆದರು ಬೆಳಗಾವಿ ನಗರದ ಧರ್ಮ ವೀರ ಸಂಬಾಜಿ ವೃತ್ತದಲ್ಲಿ ಸಮಾವೇಶ ಗೊಂಡ ನೂರಾರು ಜನ ಮಹಿಳೆಯರು ನಲವತ್ತಕ್ಕೂ ಹೆಚ್ಚು ಮಹಿಳಾ ಮಂಡಳಗಳ ಸದಸ್ಯರು ಮುಖಕ್ಕೆ ಕಪ್ಪು ಪಟ್ಟಿ ಧರಿಸಿ ಮೌನ …
Read More »ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನದಿಂದ ಅನೀಲ ಬೆನಕೆ ಬದಲಾವಣೆ
ಬೆಳಗಾವಿ- ಬೆಳಗಾವಿ ನಗರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ರಾಜೇಂದ್ರ ಹರಕುಣಿ ಹೆಸರು ಅಂತಿಮ ಗೊಳಿಸಲಾಗಿದೆ ಅನೀಲ ಬೆನಕೆ ಅವರನ್ನು ಈ ಸ್ಥಾನದಿಂದ ಕೆಳಗಿಳಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪನವರು ಕೈಗೊಂಡಿದ್ದಾರೆ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ಜಿಲ್ಲಾಧ್ಯಕ್ಷರ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ರಾಜೇಂದ್ರ ಹರಕುಣಿ ಶೀಘ್ರದಲ್ಲಿಯೇ ಸಂಘಟನೆಯ ಜವಾಬ್ದಾರಿ ವಹಿಸಲಿದ್ದಾರೆ ಬಹುದಿನಗಳಿಂದ ಬೆಳಗಾವಿ ಜಿಲ್ಲಾಧ್ಯಕ್ಷರ ಬದಲಾವಣೆಗೆ ಭಾರೀ ಒತ್ತಡವಿತ್ತು ಈ ಹಿನ್ನಲೆಯಲ್ಲಿ ಇಂದು …
Read More »ಕಾಗವಾಡ ನಿಪ್ಪಾಣಿ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಮೀಸೆ ಮಾವ..!
ಕಾಗವಾಡ ಕ್ಷೇತ್ರದಿಂದ ಪ್ರಕಾಶ ಹುಕ್ಕೇರಿ ಸ್ಪರ್ದೆ -ಬೆಳಗಾವಿ-ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಮರಳಿ ಶಿಖಾರಿಪೂರ ಕ್ಷೇತ್ರದಿಂದ ಸ್ಪರ್ದಿಸಲು ನಿರ್ಧರಿಸಿದ್ದು ನಾನೇಕೆ ಮರಳಿ ಕಾಗವಾಡ ಕ್ಷೇತ್ರದಿಂದ ಸ್ಪರ್ದೆ ಮಾಡಬಾರದು ಎನ್ನುವದು ಸಂಸದ ಪ್ರಕಾಶ ಹುಕ್ಜೇರಿ ಅವರ ಪ್ರಶ್ನೆ ಜಿಲ್ಲಾಧಿಕಾರಿಗಳ ಕಚೇರು ಬಳಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಈ ಬಾರಿ ಕಾಗವಾಡ ಅಥವಾ ನಿಪ್ಪಾಣಿ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯೆಕ್ತಪಡಿಸಿದರು ಆದರೆ ಈಗ ಸದ್ಯಕ್ಕೆ ನಾನು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಹಾಗು …
Read More »ಪಿ ಓ ಪಿ ಗಣಪತಿಗೆ ಅವಕಾಶ ಕೋರಿ ಬೀದಿಗಿಳಿದ ಮೂರ್ತಿಕಾರರು….
ಬೆಳಗಾವಿ- ಜಿಲ್ಲಾಡಳಿತ ಜಿಲ್ಲೆಯಲ್ಲಿ ಪಿ ಓ ಪಿ ಗಣೇಶ ಮೂರ್ತಿಗಳನ್ನು ನಿಷೇಧ ಮಾಡಿರುವದರಿಂದ ಮೂರ್ತಿಕಾರರಿಗೆ ತೊಂದರೆ ಆಗಿದ್ದು ಇದೊಂದು ಬಾರಿ ಪಿ ಓ ಪಿ ಗಣೇಶ ಮೂರ್ತಿಗಳನ್ನು ತಯಾರಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿ ನೂರಾರು ಜನ ಮೂರ್ತಿಕಾರರು ಪ್ರತಿಭಟನೆ ನಡೆಸಿದರು ನಗರದ ಶಿವಾಜಿ ಉದ್ಯಾನವನದಿಂದ ಬೃಹತ್ತ ಪ್ರತಿಭಟನಾ ರ್ಯಾಲಿ ಹೊರಡಿಸಿದ ಮೂರ್ತಿಕಾರರ ಹೋರಾಟದಲ್ಲಿ ಶಾಸಕ ಸಂಬಾಜಿ ಪಾಟೀಲ ,ಸಂಜಯ ಪಾಟೀಲ,ಅಭಯ ಪಾಟೀಲ ಪ್ರಕಾಶ ಶಿರೋಡ್ಕರ್ ಮತ್ತು ಶ್ರೀರಾಮ ಸೇನೆಯ ರಾಮಾಕಾಂತ …
Read More »ನೂರಾರು ಅನಾಥ ಮಕ್ಕಳ ಮಮತೆಯ ಮಡಿಲು…!!
ಮಹಿಳಾ ದಿನದ ಸ್ಪೇಶಲ್… ತಾಯಿಯ ಮಮತೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ.ತಾಯಿಯ ಪ್ರೀತಿಯನ್ನು ಯಾರೂ ಕೊಡಲು ಸಾಧ್ಯವಿಲ್ಲ ತಂದೆ ತಾಯಿ ಇಲ್ಲದ ನೂರಾರು ಅನಾಥ ಜೀವಗಳ ತಾಯಿಯಾಗಿ ಹಗಲು ರಾತ್ರಿ ಮಕ್ಕಳ ಆರೈಕೆ ಮಾಡುತ್ತಿರುವ ಮಹಾನ್ ತಾಯಿಯ ಮಮತೆಯ ಮಡಿಲು ಇಲ್ಲಿದೆ ನೋಡಿ ಬೆಳಗಾವಿ- ಅವರೆಲ್ಲ ಕನಸುಗಳನ್ನ ಹೊತ್ತುಕೊಂಡು ಓಡಾತ್ತಿರುವ ಪುಟ್ಟ ಪುಟ್ಟ ಮಕ್ಕಳು. ತಾಯಿಯ ಆಶ್ರೆ ಇಲ್ಲದೆ, ಭಾವನೆಗಳ ಬರಿದಾದ ಜೀವನದಲ್ಲಿ ತಾಯಿಯ ಮಡಿಲು ಬೇಡುತ್ತಿರುವ ಚಿಕ್ಕ ಚಿಕ್ಕ ಕಂದಮ್ಮಗಳು. …
Read More »ಗೋಕಾಕ್ ಸ್ಟಂಟ್ ಬೆಳಗಾವಿಯಲ್ಲಿ ನಡಿಯೋಲ್ಲ- ರಮೇಶ ಗೆ ಸತೀಶ್ ಟಾಂಗ್ ..
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಇನ್ನು ಪ್ರಭುದ್ಧರಾಗಿಲ್ಲ ಗೋಕಾಕ್ ನಲ್ಲಿ ಸ್ಟಂಟ್ ತೋರಿಸಿದ ಹಾಗೆ ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಸ್ಟಂಟ್ ತೋರಿಸಿದರೆ ನಡಿಯೋಲ್ಲ,ಅವರು ಸುಧಾರಣೆ ಆಗಲು ಇನ್ನು ಕಾಲಾವಕಾಶ ಇದೆ ಸುಧಾರಿಸಿಕೊಂಡರೆ ಒಳ್ಳೆಯದು ಎಂದು ಮಾಜಿ ಸಚಿವ ಸತೀಶ ಜಾರಕುಹೊಳಿ ಹಶಲಿ ಸಚಿವ ರಮೇಶ ಜಾರಕಿಹೊಳಿಗೆ ಟಾಂಗ್ ನೀಡಿದ್ದಾರೆ ಸ್ಮಾರ್ಟ ಸಿಟಿ ಸಭೆಯ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು ನಾನು ರಾಯಚೂರ ಗ್ರಾಮೀಣ ಕ್ಷೇತ್ರಕ್ಕೆ …
Read More »ಸ್ಮಾರ್ಟ ಸಿಟಿಗಾಗಿ ಮತ್ತೊಂದು ಬೈಟಕ್…!
ಬೆಳಗಾವಿ- ಸ್ಮಾರ್ಟ ಸಿಟಿ ಯೋಜನೆ ಬೆಳಗಾವಿ ನಗರದಲ್ಲಿ ಅನುಷ್ಠಾನ ಯಾವಾಗ ಆಗುತ್ತದೆಯೋ ಗೊತ್ತಿಲ್ಲ ಆದರೆ ಈ ಯೋಜನೆ ಘೋಷಣೆ ಆದಾಗಿನಿಂದ ಮಿಟಿಂಗ್ ಮೇಲೆ ಮೀಟಿಂಗ್ ನಡೆಯುತ್ತಿದೆ ಸೋಮವಾರ ಸಂಸದ ಸುರೇಶ ಅಂಗಡಿ ಅವರ ಅಧ್ಯಕ್ಷತೆಯಲ್ಲಿ ಸ್ಮಾರ್ಟ ಸಿಟಿ ಯೋಜನೆ ಕುರಿತು ಮತ್ತೊಂದು ಬೈಟಕ್ ನಡೆಯಿತು ಈ ಬೈಟಕ್ ದಲ್ಲಿ ಶಾಸಕ ಫಿರೋಜ್ ಸೇಠ,ಶಾಸಕ ಸಂಜಯ ಪಾಟೀಲ ಮೇಯರ್ ಪಾಲಿಕೆ ಕಮಿಷ್ನರ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು ಕಾಡಾ ಕಚೇರಿಯ …
Read More »ಅಶೋಕ ನಗರದ “ಬೆಲಗಮ್ ಒನ್” ಸೆಂಟರ್ ದಲ್ಲಿ ಕಳ್ಳತನ
ಬೆಳಗಾವಿ- ಬೆಳಗಾವಿಯ ಅಶೋಕ ನಗರದಲ್ಲಿರುವ ಬೆಲಗಮ್ ಒನ್ ಸೆಂಟರ್ ನಲ್ಲಿ ಕಳ್ಳತನ ನಡೆದಿದೆ ಮದ್ಯರಾತ್ರಿ ಅಶೋಕ ನಗರದ ಬೆಲಗಮ್ ಒನ್ ಸೆಂಟರ್ ಕಿಡಕಿಯ ರಾಡ್ ಮುರಿದು ಒಳಗೆ ನುಗ್ಗಿದ ಕಳ್ಳರು ಲಾಕರ್ ಮುರಿದು 2 ಲಕ್ಷ 35 ಸಾವಿರ ರೂ ಕ್ಯಾಶ್ ದೋಚಿಕೊಂಡು ಪರಾರಿಯಾಗಿದ್ದಾರೆ ಮಾರ್ಚ 1 ರಂದು ಇದೇ ಸೆಂಟರ್ ನಲ್ಲಿ ಕಳ್ಳತನದ ವಿಫಲ ಯತ್ನ ನಡೆದಿತ್ತು ಕೀಲಿ ಮುರಿದು ಒಳಗೆ ನುಗ್ಗುವ ಪ್ರಯತ್ನ ಮಾಡಿ ವಿಫಲರಾಗಿದ್ದ ಕಳ್ಳರು …
Read More »