ಬೆಳಗಾವಿ- ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಡಪದ ಸಮಾಜ ಹಿಂದುಳಿದಿದ್ದು ಈ ಸಮಾಜವನ್ನು ಪ್ರವರ್ಗ 1 ಕ್ಕೆ ಸೇರಿಸುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ನೂರಾರು ಜನ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರ್ಯಾಲಿಯ ಮೂಲಕ ಜಿಲ್ಲಾಧಿಕಾರಿ ಕಚೆರಿಗೆ ಆಗಮಿಸಿದ ಪ್ರತಿಭಟನಾಕಾರರು ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಕಡ್ಲಿಗರ ಹುಣ್ಣಿಮೆ ದಿನದಂದು ಆಚರಿಸಬೇಕು ತಂಗಡಗಿ ಮಠಕ್ಕೆ ಸರ್ಕಾರ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ರಮೇಶ ಜಾರಕಿಹೊಳಿ, ಫಿರೋಜ್ ಸೇಠ ರಾಜಿನಾಮೆಗೆ ಕನ್ನಡ ಸಂಘಟನೆಗಳ ಒತ್ತಾಯ
ರಮೇಶ ಜಾರಕಿಹೊಳಿ ರಾಜಿನಾಮೆಗೆ ಕನ್ನಡ ನಾಯಕರ ಆಗ್ರಹ ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಜಿಲ್ಲಾ ಮಂತ್ರಿಗಳ ನಿರ್ಲಕ್ಷ್ಯದಿಂದ ಕನ್ನಡಿಗರಿಗೆ ಅವಮಾನವಾಗಿದ್ದು ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ರಾಜಿನಾಮೆ ನೀಡಬೇಕೆಂದು ಕನ್ನಡ ಸಂಘಟನೆಗಳ ನಾಯಕರು ಒತ್ತಾಯುಸಿದ್ದಾರೆ ನಗರದ ಕನ್ನಡ ಸಂಘಟನೆಗಳ ನಾಯಕರು ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು ಮಾಜಿ ಮಹಾಪೌರ ಸಿದ್ಧನಗೌಡ ಪಾಟೀಲ ಮಾತನಾಡಿ ಬೆಳಗಾವಿ ಇತಿಹಾಸದಲ್ಲಿಯೇ ಎಂದು ಕಂಡರಿಯದ ರಾಜಕೀಯ ಕಿತ್ತಾಟಕ್ಜೆ …
Read More »ಕಾಕತಿ ಗ್ಯಾಂಗ್ ರೇಪ್.ಮತ್ತೇ ಇಬ್ಬರು ಆರೋಪಿಗಳ ಬಂಧನ
ಬೆಳಗಾವಿ- ಕಾಕತಿ ಗ್ಯಾಂಗ್ ರೇಪ್ ಗೆ ಸಮಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಕಾಕತಿ ಪೋಲೀಸರು ಬಂಧಿಸಿದ್ದಾರೆ ಬೈಲಹೊಂಗಲ ಸೋಮವಾರ ಪೇಠೆ ಮೂಲದ ಬೆಳಗಾವಿ ಅನಿಗೋಳದ ನಿವಾಸಿ ಸೋಮಶೇಖರ ದುರದುಂಡೇಶ ಶಹಶಪೂರ ಮತ್ತು ಮುತ್ಯಾನಟ್ಟಿಯ ೧೬ ವರ್ಷದ ಆಕಾಶ್ ಎಂಬಾತ ರನ್ನು ಪೋಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಿದ್ದಾರೆ ಬಂಧಿತ ಆರೋಪಿಗಳು ಅತ್ಯಾಚಾರ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿಲ್ಲ ಆದರೆ ಗ್ಯಾಂಗ್ ಜೊತೆ ಇವರಿಬ್ಬರೂ ಅತ್ಯಾಚಾರ ನಡೆದ ಸ್ಥಳದಲ್ಲಿದ್ದರು ಎಂದು ತಿಳಿದು ಬಂದಿದೆ …
Read More »ಕನ್ನಡಕ್ಕೆ ಕೊಡ್ಲಿ ಪೆಟ್ಟು..ರಾಜಕೀಯ ಕಿತ್ತಾಟಕ್ಕೆ ಹೋಯ್ತು.ಕನ್ನಡದ ಮಾನ….!!
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡದ ಹಿತಾಸಕ್ತಿಗೆ ಕೊಡ್ಲಿ ಪೆಟ್ಟು ಬಿದ್ದಿದೆ ಸ್ವಾರ್ಥ ರಾಜಕಾರಣದ ತಿಕ್ಕಾಟದಲ್ಲಿ ಕನ್ನಡಗಿರಿಗೆ ದಕ್ಕಬಹುದಾಗಿದ್ದ ಮೇಯರ್ ಸ್ಥಾನ ಕೈ ತಪ್ಪಿ ಹೋಗಿದೆ ಬೆಳಗಾವಿ ಮಹಾನಗರ ಪಾಲಿಕೆಯ ಮೂರನೇ ಅವಧಿಗೆ ಇವತ್ತು ನಡೆದ ಮೇಯರ್ -ಉಪಮೇಯರ್ ಚುನಾವಣೆಯಲ್ಲಿ ಮತ್ತೋಮ್ಮೆ ನಾಡದ್ರೋಹಿ ಎಂಇಎಸ್ ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಸಫಲವಾಗಿದೆ.ಒಟ್ಟು 58ಸದಸ್ಯ ಬಲ ಹೊಂದಿರುವ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಚಿವರು, ಶಾಸಕರು ಸೇರಿ ಒಟ್ಟು 62ಮತಗಳಿವೆ. ಇದರಲ್ಲಿ 32ಜನ ಸದಸ್ಯರನ್ನ ಹೊಂದಿರುವ …
Read More »ಕೇರಳದ ಲೆಪ್ಟಿಷ್ಠ ಸರ್ಕಾರವನ್ನು ಲೆಫ್ಟ..ರೈಟ್ ತಗೊಳ್ಳಿ
ಬೆಳಗಾವಿ- ಕೇರಳದಲ್ಲಿ ಎಡಪಂಥೀಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಗಳು ಹೆಚ್ಚಾಗಿದ್ದು ಕೇಂದ್ರ ಸರ್ಕಾರ ಕೂಡಲೇ ಕೇರಳ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಜರುಗಿಸಿ ಕೇರಳದಲ್ಲಿ ಪ್ರೆಸಿಡೆಂಟ ರೂಲ್ ಜಾರಿ ಮಾಡುವಂತೆ ವಿವಿಧ ಹಿಂದು ಸಂಘಟನೆಗಳು ಒತ್ತಾಯಿಸಿವೆ ಸಂಘ ಪರಿವಾರ ಬಿಜೆಪಿ ಹಾಗು ವಿವಿಧ ಹಿಂದೂ ಸಂಘಟನೆಗಳು ಕೇರಳ ಸರ್ಕಾರವನ್ನು ವಜಾ ಮಾಡುವಂತೆ ಒತ್ತಾಯಿಸಿ ನಗರದ ಧರ್ಮವೀರ ಸಂಬಾಜಿ ವೃತ್ರದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿಯನ್ನು ಹೊರಡಿಸಿದ್ದರು …
Read More »ಕನ್ನಡಿಗರ ಕನಸು ನುಚ್ಚು ನೂರು ಪಾಲಿಕೆಯಲ್ಲಿ ಮತ್ತೇ ಎಂಈಎಸ್ ಕಾರ್ಬಾರು..!!!
ಬೆಳಗಾವಿ- ಹಲವಾರು ದಿನಗಳಿಂದ ಅತ್ಯಂತ ಕುತೂಹಲ ಕೆರಳಿಸಿದ್ದ ಮೇಯರ್ ಚುನಾವಣೆಯಲ್ಲಿ ಕನ್ನಡಿಗರು ಮೇಯರ್ ಆಗುವ ಕನಸು ನುಚ್ಚು ನೂರಾಗಿದ್ದು ಎಂಈಎಸ್ ಅಭ್ಯರ್ಥಿ ಸಂಜೋತಾ ಬಾಂಧೇಕರ ಮೇಯರ್ ಆಗಿ ಉಪ ಮೇಯರ್ ಆಗಿ ಎಈಎಸ್ ನ ನಾಗೇಶ ಮಂಡೋಳ್ಕರ್ ಆಯ್ಕೆಯಾಗಿದ್ದಾರೆ ಎಂಈಎಸ್ ಗುಂಪಿನಿಂದ ಮೇಯರ್ ಸ್ಥಾನಕ್ಕೆ ಸಂಜೋತಾ ಬಾಂಧೇಕರ,ಮೀನಾಕ್ಷಿ ಚಿಗರೆ ಮತ್ತು ಮಧುಶ್ರೀ ಪೂಜಾರಿ ನಾಮತ್ರ ಸಲ್ಲಿಸಿ ಬಂಡಾಯದ ಬಾವುಟ ಹಾರಿಸಿ ಎಂಈಎಸ್ ನಿಂದ ಉಪ ಮೇಯರ್ ಸ್ಥಾನಕ್ಕೆ ನಾಗೇಶ …
Read More »ಮೇಯರ್ ಉಪ ಮೇಯರ್ ಸ್ಥಾನಕ್ಕೆ ಯಾರು ನಾಮ ಪತ್ರ ಸಲ್ಲಿಸಿದರು ಗೊತ್ತಾ.?
ಬೆಳಗಾವಿ- ಹಲವಾರು ದಿನಗಳಿಂದ ಅತ್ಯಂತ ಕುತೂಹಲ ಕೆರಳಿಸಿದ್ದ ಮೇಯರ್ ಚುನಾವಣೆಗೆ ನಾಮ ಪತ್ರ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯ ವಾಗಿದೆ ಎಂಈಎಸ್ ಗುಂಪಿನಿಂದ ಮೇಯರ್ ಸ್ಥಾನಕ್ಕೆ ಸಂಜೋತಾ ಬಾಂಧೇಕರ,ಮೀನಾಕ್ಷಿ ಚಿಗರೆ ಮತ್ತು ಮಧುಶ್ರೀ ಪೂಜಾರಿ ನಾಮತ್ರ ಸಲ್ಲಿಸಿ ಬಂಡಾಯದ ಬಾವುಟ ಹಾರಿಸಿದ್ದಾರೆ ಎಂಈಎಸ್ ನಿಂದ ಉಪ ಮೇಯರ್ ಸ್ಥಾನಕ್ಕೆ ನಾಗೇಶ ಮಂಡೋಳ್ಕೆರ್ ಮತ್ತು ಬಾಂಧುರ್ಗೆ ನಾಮಪತ್ರ ಸಲ್ಲಿಸಿದ್ದಾರೆ ಇತ್ತ ಕನ್ನಡ ಗುಂಪಿನಿಂದ ಜಯಶ್ರೀ ಮಾಳಗಿ ಮತ್ತು ಪುಷ್ಪಾ ಪರ್ವತರಾವ ಅವರು ನಾಮಪತ್ರ …
Read More »ಬೆಳಗಾವಿಗೆ ಆಗಮಿಸಿದ ಹಮ್ ಸಫರ್ ರೈಲಿಗೆ ಅದ್ಧೂರಿ ಸ್ವಾಗತ
ಬೆಳಗಾವಿ- ತಿರುಚನಾಪಳ್ಳಿಯಿಂದ ರಾಜಸ್ಥಾನದ ಗಂಗಾ ನಗರ ವರೆಗೆ ಬೆಳಗಾವಿ ಮಾರ್ಗವಾಗಿ ಸಂಚರಿಸುವ ಹಮ್ ಸಫರ್ ರೈಲಿನ ಪ್ರಯಾಣ ಆರಂಭ ವಾಗಿದ್ದು ಈ ರೈಲು ೧೦-೪೦ ಕ್ಕೆ ಬೆಳಗಾವಿಗೆ ಆಗಮಿಸಿತು ಪ್ರಾಯೋಗಿಕವಾಗಿ ಈ ರೈಲು ರಾಜಸ್ಥಾನದ ಗಂಗಾ ನಗರದಿಂದ ಪ್ರಯಾಣ ಆರಂಭಿಸಿ ೧೦-೪೦ ಕ್ಕೆ ಬೆಳಗಾವಿ ರೈಲು ನಿಲ್ಧಾಣಕ್ಕೆ ಆಗಮಿಸಿತು ಬೆಳಗಾವಿಯ ರೈಲ್ವೆ ಇಲಾಖೆಯ ಅಧಿಕಾರಿ ಗಳು ಹಮ್ ಸಫರ್ ರೈಲಿಗೆ ಹಸಿರು ಧ್ವಜ ತೋರಿಸಿ ಬರ ಮಾಡುಕೊಂಡರು ರೇಲ್ವೆ ಇಲಾಖೆ …
Read More »ಬೆಳಗಾವಿಯ ಕನ್ನಡ ಮೇಯರ್ ಮಾಡುವ ಕನಸಿಗೆ ಯಳ್ಳು ನೀರು.
ಬೆಳಗಾವಿಯ ಕನ್ನಡ ಮೇಯರ್ ಮಾಡುವ ಕನಸಿಗೆ ಯಳ್ಳು ನೀರು.. ಕನ್ನಡಿಗರು ಬೆಳಗಾವಿ ಮಹಾನಗರ ಪಾಲಿಕೆ ಮೇಯರ್- ಉಪ ಮೇಯರ್ ಎಂಬ ಆಸೆಗೆ ಕೊನೆಗು ಜನ ಪ್ರತಿನಿಧಿಗಳು ಎಳ್ಳು ನೀರು ಬಿಟ್ಟಿದ್ದಾರೆ. ಸ್ವಪ್ರತಿಷ್ಠೆ, ರಾಜಕೀಯ ಹಿತಾಸಕ್ತಿಗೆ ಮತ್ತೊಮ್ಮೆ ಗಡಿ ಕನ್ನಡಿಗರ ಹಿತಾಸಕ್ತಿ ಬಲಿಯಾಗಿದೆ. ನಾಳೆ ಪಾಲಿಕೆಯ ಮೂರನೇ ಅವಧಿಯ ಮೇಯರ್- ಉಪಮೇಯರ್ ಚುನಾವಣೆ ನಡೆಯಲಿದೆ. ಈ ಭಾರಿ ಕನ್ನಡಿಗರು ಮೇಯರ್ ಆಗಬೇಕು ಎಂದು ಕನಸಾಗಿತ್ತು. ಈ ಹಿನ್ನಲೆಯಲ್ಲಿ ಅನೇಕ ಚಟುವಟಿಕೆ ನಡೆದಿದ್ದವು. …
Read More »ಇಂದು ರಾಷ್ಟ್ರೀಕೃತ ಬ್ಯಾಂಕ್ ಬಂದ್,ಪ್ರತಿಭಟನೆ.
ಬೆಳಗಾವಿ- ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ದೇಶಾದ್ಯಂತ ರಾಷ್ಟ್ರೀಕೃತ ಬ್ಯಾಂಕುಗಳು ಮುಷ್ಕರ ಹೂಡಿದ್ದು ಮಂಗಳವಾರ ಬೆಳಗಾವಿ ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕುಗಳ ಕಾರ್ಮಿಕರು ಬೆಳಗಾವಿ ನಗರದಲ್ಲಿ ಬೃಹತ್ ಪ್ತತುಭಟನಾ ರ್ಯಾಲಿಯನ್ನು ಹೊರಡಿಸಿದ್ದರು ಬ್ಯಾಂಕ್ ಬಂದ್ ಮಾಡಿ ನಗರದ ಧರ್ಮವೀರ ಸಂಬಾಜಿ ವೃತ್ತದಲ್ಲಿ ಸಮಾವೇಶಗೊಂಡ ಬ್ಯಾಂಕ ಕಾರ್ಮಿಕರು ಇಂಡಿ ಕೂಟ ಖಡೇಬಝಾರ,ಗಣಪತಿ ಗಲ್ಲಿ ಮೂಲಕ ಸಂಚರಿಸಿ ಮಾರುತಿ ಗಲ್ಲಿಯ ಸಿಂಡಿಕೇಟ್ ಬ್ಯಾಂಕ್ ಬಳಿ ರ್ಯಾಲಿಯನ್ನು ಸಮಾರೋಪ ಮಾಡಿದರು ದೇಶದಲ್ಲಿ 500/1000 ಮುಖ ಬೆಲೆಯ …
Read More »ಬೆಳಗಾವಿಯಲ್ಲಿ ಡೆಪ್ಯುಟಿ ತಹಶೀಲ್ದಾರನ ಮನೆಗೆ ACB ರೇಡ್.
ಬೆಳಗಾವಿ,-ಬೆಳಗಾವಿ ನಗರದ ರಾಮತೀರ್ಥ ನಗರದಲ್ಲಿರುವ ಡೆಪ್ಯುಟಿ ತಹಶೀಲ್ದಾರನ ಮನೆಯ ಮೇಲೆ ಎಸಿಬಿ ದಾಳಿ ನಡೆದಿದೆ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣ ಬೆಳಗಾವಿಯಲ್ಲಿ ಎಸಿಬಿ ದಾಳಿ.ನಡೆದಿದೆ ಡೆಪ್ಯೂಟಿ ತಹಶಿಲ್ದಾರರ ಸಲೀಂ ಸಾಬುಸಾಬ್ ಸೈಯದ್ ಮನೆ ಮೇಲೆ ದಾಳಿ ನಡೆದಿದ್ದು ಪರಿಶೀಲನೆ. ಮುಂದುವರೆದಿದೆ ನಗರದ ರಾಮತೀರ್ಥ ನಗರ ಬಡಾವಣೆಯಲ್ಲಿ ಮನೆ ದಾಖಲೆ ಪರಿಶೀಲನೆ. ಮಾಡಲಾಗುತ್ತಿದೆ ಎಸಿಬಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತು ಬೆಳಗಾವಿಯಲ್ಲಿ ಏಕಕಾಲಕ್ಕೆ ಎಸಿಬಿ ದಾಳಿ …
Read More »ವೈದ್ಯರ ನಿರ್ಲಕ್ಷ್ಯ ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಪ್ರತಿಭಟನೆ
ಬೆಳಗಾವಿ- ಬೆಳಗಾವಿ ನಗರದ ಶಹಾಪೂರ ಪ್ರದೇಶದಲ್ಲಿರುವ ಸರಾಫ ಗಲ್ಲಿಯ ದಾನೇಶ್ವರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ದಾಖಲಾಗಿದ್ದ ತಾಯಿ ಮತ್ತು ಮಗು ಸಾವನೊಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ ಬಸ್ತವಾಡ ಗ್ರಾಮದ ಮಾಲಾಶ್ರೀ ಶೀತಲ ಸಂಕೇಶ್ವರಿ ಎಂಬ ಇಪ್ಪತ್ತು ವರ್ಷ ವಯಸ್ಸಿನ ಮಹಿಳೆ ಡಾ ಉಮದಿ ಅವರ ದಾನೇಶ್ವರಿ ಆಸ್ಪತ್ರೆಗೆ ದಾಖಲಾಗಿದ್ದಳು ಈ ಮಹಿಳೆ ಇಂದು ಬೆಳಗಿನವರೆಗೆ ಆರೋಗ್ಯವಾಗಿದ್ದಳು ಆದರೆ ಮಧ್ಯಾಹ್ನ ಹೆರಿಗೆ ಸಮಯದಲ್ಲಿ ತಾಯಿ ಮತ್ತು ಮಗು ಇಬ್ಬರೂ ವೈದ್ಯರ …
Read More »ಜಿಪಂ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ..ವಾಕ್..ವಾರ್..!
ಬೆಳಗಾವಿ- ಬೆಳಗಾವಿ ಜಿಲ್ಲಾ ಪಂಚಾಯತಿಯ ಸಾಮಾನ್ಯ ಸಭೆಗೆ ಬಾರದ ಅಧಿಕಾರಗಳ ವಿರುದ್ಧ ಕ್ರಮ ಜರುಗಿಸುವಂತೆ ಸದಸ್ಯರು ಒತ್ತಾಯಿಸಿದರು ಸಭೆ ಆರಂಭವಾಗುತ್ತಿದ್ದಂತೆಯೇ ಜಿಪಂ ಸದಸ್ಯ ಕಾಗಲ್ ಮಾತನಾಡಿ ಅಧಿಕಾರಿಗಳು ಸಾಮಾನ್ಯ ಸಭೆಗೆ ಬಾರದೇ ಅವಮಾನ ಮಾಡುತ್ತಿದ್ದಾರೆ ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾತನಾಡಿ ಸಭೆಗೆ ಬಾರದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗುವದು ಅವರು ನೀಡುವ ಉತ್ತರ ತೃಪ್ತಿದಾಯಕ ಇಲ್ಲದಿದ್ದರೆ ಕಾನೂನು …
Read More »ಕನ್ನಡ ಮೇಯರ್ ಮಾಡಲು,ಸರ್ಕಾರ ವಿಶೇಷ ಪ್ರತಿನಿಧಿ ಕಳುಹಿಸಲಿ-ಕರವೇ
ಕನ್ನಡ ನಗರ ಸೇವಕರ ಒಗ್ಗಟ್ಟಿಗೆ ಕರವೇ ಒತ್ತಾಯ ಬೆಳಗಾವಿ- ಮಾರ್ಚ 1 ರಂದು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಲಿದ್ದು ಈ ಚುನಾವಣೆಯಲ್ಲಿ ಕನ್ನಡ ನಗರ ಸೇವಕರು ಮತ್ತು ಜನ ಪ್ರತಿನಿಧಿಗಳು ಒಂದಾಗಿ ಕನ್ನಡಿಗರನ್ನು ಆಯ್ಕೆ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ ನಗರದ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಕನ್ನಡದ ನಗರ ಸೇವಕರು ಒಗ್ಗಟ್ಟಾಗಬೇಕೆಂದು ಒತ್ತಾಯಿಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಮಹಾದೇವ …
Read More »ಭಾವನೆಯ ಮೂಲಕ ಹೊರ ಬಂದ,ಮೂಕ ವೇದನೆ…!
ಬೆಳಗಾವಿ- ತಮ್ಮ ಬೇಡಿಕೆ ಹೇಳಲು ಬಾಯಿಲ್ಲದೇ ಇದ್ರು.. ಶಿಳ್ಳೆ ಮೂಲಕವೇ ಪ್ರತಿಭಟನೆ ನಡೆಸಿ ಬೆಳಗಾವಿಯಲ್ಲಿ ಇಂದು ಕಿವುಡ, ಮೂಕ ಸಂಘದ ನೂರಾರು ಜನರು ಗಮನ ಸೆಳೆದರು. ಕೇವಲ ಘೋಷಣೆ ಇಲ್ಲದೇ ಭಾವನೆ ಮೂಲಕವೆ ಪ್ರತಿಭಟನೆ ನಡೆಸಿದರು. ಚನ್ನಮ್ಮ ವೃತ್ತದಲ್ಲಿ ಸೇರಿದ ನೂರಾರು ಜನ ಕಿವುಡರು ಮತ್ತು ಮೂಕರು ಸೀಟಿ ಊದಿ ತಮ್ಮ ವೇದನೆಯನ್ನು ಹೊರ ಹಾಕಿದರು ರಾಜ್ಯದಲ್ಲಿ ಎಲ್ಲಾ ವಿಕಲಾಂಗ ಚೇತನರಿಗೆ ಸರ್ಕಾರ ಮೀಸಲಾತಿ ಸೌಲಭ್ಯ ಕಲ್ಪಿಸಿದೆ. ಅದರಂತೆ ಸರ್ಕಾರಿ …
Read More »