Breaking News

LOCAL NEWS

ಶಿವಾಜಿ ಉದ್ಯಾನ ಲೆಲೆ ಮೈದಾನದ ಅಭಿವೃದ್ಧಿಗೆ ೫೦ ಲಕ್ಷ

  ಬೆಳಗಾವಿ- ಬೆಳಗಾವಿ ನಗರದ ಶಿವಾಜಿ ಉದ್ಯಾನ ಮತ್ತು ಲೆಲೆ ಮೈದಾನದ ಅಭಿವೃದ್ಧಿಗೆ ೫೦ ಲಜ್ಷ ರೂ ಅನುದಾನವನ್ನು ಖರ್ಚು ಮಾಡುವ ನಿರ್ಣಯವನ್ನು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಸಭೆಯಲ್ಲಿ ಕೈಗೊಳ್ಳಲಾಯಿತು ಶುಕ್ರವಾರ ನಡೆದ ಬುಡಾ ಸಭೆಯಲ್ಲಿ ಶಾಸಕ ಸಂಬಾಜಿ ಪಾಟೀಲರು ಶಿವಾಜಿ ಉದ್ಯಾನ ಹಾಗು ಲೆಲೆ ಮೈದಾನದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಲೆಲೆ ಮೈದಾನದ ಅಭಿವೃದ್ಧಿಗೆ ೨೫ ಲಕ್ಷ ಜೊತೆಗೆ ಶಿವಾಜಿ ಉದ್ಯಾನದ ಅಭಿವೃದ್ಧಿಗೆ ೨೫ …

Read More »

ಕೊನೆಗೂ ತಾನಾಜಿ ಹೊಡೆದರು ..ಗೆಲುವಿನ ಬಾಜಿ..!

ಬೆಳಗಾವಿ ಎಪಿಎಂಸಿ ನಗರ ಕ್ಷೇತ್ರದಲ್ಲಿ ಹಲವಾರು ಗದ್ದಲಗಳ ನಡುವೆ ಮತ ಎಣಿಕೆ, ಮರು ಮತ ಎಣಿಕೆ ಹೀಗೆ ಎಣಿಕೆಗಳ ಮೇಲೆ ನಾಲ್ಕು ಬಾರಿ ಎಣಿಕೆಯಾದ ನಂತರ ತಾನಾಜಿ ಪಾಟೀಲ ಅಚ್ಚರಿಯ ಗೆಲುವು ಕಂಡಿದ್ದಾರೆ. ಪ್ರತಿಸ್ಪರ್ಧಿ ಚಂದ್ರಕಾಂತ ಕೊಂಡುಸ್ಕರ್ ವಿರುದ್ದ 8 ಮತಗಳ ಅಂತರದಿಂದ ತಾನಾಜಿ ವಿಜಯ ಸಾಧಿಸಿದರು. ಮೊದಲು ಮತ ಎಣಿಕೆ ನಡೆದಾಗ ಚಂದ್ರಕಾಂತ ಅವರು 4 ಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು ಗೊತ್ತಾಯಿತು ಇದಕ್ಕೆ ತಾನಾಜಿ ಬೆಂಬಲಿಗರು ಆಕ್ಷೇಪ …

Read More »

ಬೆಂಕಿ ಹಚ್ಚುವ ಹೇಳಿಕೆಯನ್ನು ಸಮರ್ಥಿಸಿಕೊಂಡ- ಪಿ,ರಾಜೀವ

ಬೆಳಗಾವಿ-ನಾನು ಅಧಿಕಾರಿಗಳ ಮೇಲೆ ವರಟಾಗಿ ಮಾತನಾಡಿದ್ರೆ ಅದು ನನ್ನ ವಯಕ್ತಿಕ ಲಾಭಕ್ಕಾಗಿ ಅಲ್ಲ. ಅಧಿಕಾತಿಗಳ ವರ್ತನೆಗಾಗಿ ನಾನು ಬಳಸಿದ ಪದಗಳು ಕಡಿಮೇನೆ.ಅಧಿಕಾರಿಗಳು ಕ್ಷೇತ್ದದ ಜನರ ಕೆಲಸ ಮಾಡದಿದ್ದರೆ ಇನ್ನು ಮುಂದೆ ನನ್ನ ವರಟ ಮಾತುಗಳನ್ನು ಮುಂದುವರೆಸುತ್ತೆನೆ.ಎಂದು ಶಾಸಕ ಪಿ ರಾಜೀವ ಸ್ಟೇಶನ್ ಗೆ ಬೆಂಕಿ ಹಚ್ಚುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಪೊಲಿಸ್ ಠಾಣೆ ಬೆಂಕಿ ವಿಚಾರ.ಪ್ರಸ್ತಾಪಿಸಿ ಪತ್ತೆಯಾಗದ ಕೊಲೆ ಪ್ರಕರಣದಲ್ಲಿ ಅಮಾಯಕ ರನ್ನ ಕರೆತಂದು ವಿಚಾರಣೆ …

Read More »

ಮಹದ್ವಾ ರಸ್ತೆಯ ಮನೆಗೆ ಬೆಂಕಿ ಅಪಾರ ಹಾನಿ

ಬೆಳಗಾವಿ- ನಗರದ ಮಹಾದ್ವಾ ರಸ್ರೆಯ ನಾಲ್ಕನೇಯ ಕ್ರಾಸ್ ನಲ್ಲಿರುವ  ಮುರುಕುಟೆ ಅವರಿಗೆ ಸೇರಿದ ಮನೆಗೆ ಆಕಸ್ಮಿಕ ಬೆಂಕಿ ತಗಲಿ ಅಪಾರ ಹಾನಿಯಾಗಿದೆ ಮಧ್ಯಾಹ್ನ ಮೂರು ಘಂಟೆ ಸುಮಾರಿಗೆ ಮನೆಯಲ್ಲಿ ಶಾರ್ಟ ಸರ್ಕ್ಯಟ್ ನಿಂದಾಗಿ ಮನೆಯ ತುಂಬೆಲ್ಲ ಬೆಂಕಿ ಹರಡಿ ಮನೆಯಲ್ಲಿನ ಎಲ್ಲ ಸಾಮುಗ್ರಿಗಳು ಸುಟ್ಟು ಭಸ್ಮವಾಗಿವೆ ಅಗ್ನಿ ಶಾಮಕ ದಳ ಹಾಗು ಸ್ಥಳಿಯರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು ಬೆಂಕಿ ಇನ್ನುವರೆಗೆ ನಿಯಂತ್ರಣಕ್ಕೆ ಬಂದಿಲ್ಲ ಬೆಂಕಿ ಅವಘಡದಿಂದಾಗಿ ಮಹದ್ವಾ ರಸ್ತೆಯಲ್ಲಿ …

Read More »

ಜಿ ಎಸ್ ಟಿ ದಾಖಲಾತಿ ನೊಂದಣಿಗೆ ಜನೇವರಿ ೧೫ ಕೊನೆಯ ದಿನಾಂಕ

ಬೆಳಗಾವಿ- ದೇಶಾದ್ಯಂತ ಏಕರೂಪ ತೆರಿಗೆ ಪದ್ಧತಿಯಾದ ಸರಕು ಮತ್ತು ಸೇವಾ ತೆರಿಗೆ ಜಾರಿಯಾಗಿರುವುದರಿಂದ ರಾಜ್ಯಾದ್ಯಂತ ಎಲ್ಲಾ ವರ್ತಕರು, ವ್ಯಾಪಾರ ವಹಿವಾಟುಗಳನ್ನ ಇದೇ ಜನವರಿ ೧೫ ರೊಳಗಾಗಿ, ಜಿಎಸ್ ಟಿ ಅಡಿಯಲ್ಲ ದಾಖಲಾತಿ ಹಾಗೂ ನೊಂದಣಿ ಮಾಡಿಕೊಳ್ಳಬೇಕು ಎಂದು ವಾಣಿಜ್ಯ ತರಿಗೆ ಜಂಟಿ ಆಯುಕ್ತ ಎಸ್ ಮಿರ್ಜಾ ಅಜ್ಮಲ್ ಹೇಳಿದ್ದಾರೆ. ಬೆಳಗಾವಿಯ ವಿಭಾಗದ ಮೌಲ್ಯವರ್ಧಿತ ತೆರಿಗೆ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ೨೦೧೬ ಡಿಸೆಂಬರ್ ೧೮. ರಿಂದ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆ …

Read More »

ಸಂಕ್ರಾಂತಿಯ ಸಡಗರದಲ್ಲಿ ಕುಂದಾ ನಗರಿ

ಬೆಳಗಾವಿ-ಬರಗಾಲದ ಸಂಕಷ್ಟದಲ್ಲಿಯೂ ಸಂಕ್ರಾಂತಿಯ ಉತ್ಸಾಹ ಕುಗ್ಗಿಲ್ಲ ನಗರದಲ್ಲಿ ಹಬ್ಬದ ಖರೀದಿ ಜೋರಾಗಿದ್ದು ಕುಂದಾನಗರಿ ಬೆಳಗಾವಿಯಲ್ಲಿ ಹಬ್ಬದ ಸಡಗರ ಮನೆಮಾಡಿದೆ ಬೆಳಗಾವಿ ಪೇಠೆಯಲ್ಲಿ ಹಬ್ಬದ ಖರೀದಿಗಾಗಿ ಹಳ್ಳಿಯ ಜನ ಮುಗಿಬಿದ್ದಿದ್ದಾರೆ ಬಿಳಿ ಯಳ್ಳು ತಿಳಗುಳ ಮಾರಾಟ ಜೋರಾಗಿ ನಡೆದಿದೆ ಜಿಲ್ಲೆಯಲ್ಲಿ ಬರಗಾಲದ ಛಾಯೆ ಆವರಿಸಿದರೂ ಜನರ ಉತ್ಸಾಹದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಉತ್ರರ ಕರ್ನಾಟಕದಲ್ಲಿ ವಿಶೇಷವಾಗಿ ಸಂಕ್ರಾಂತಿ ಹಬ್ಬದ ದಿನ ಉಟದ ಬುತ್ತಿ ಕಟ್ಟಿಕೊಂಡು ಹೊಳೆಯ ದಂಡೆಗೆ ಹೋಗುತ್ತಾರೆ ಹೊಳೆಯಲ್ಲಿ ಸ್ನಾನ …

Read More »

ಮಾನಿಕ್ ಸರ್ಕಾರಗೆ ಬಸವಶ್ರೀ ಪ್ರಶಸ್ತಿ

ಬೆಳಗಾವಿ: ಈ ಬಾರಿಯ ಬಸವ ಶ್ರೀ ಪ್ರಶಸ್ತಿಗೆ ತ್ರಿಪುರಾ ರಾಜ್ಯದ ಮುಖ್ಯಮಂತ್ರಿ ಮಾನಿಕ್ ಸರ್ಕಾರ ಭಾಜನರಾಗಿದ್ಸಾರೆ ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ ಹಾಗೂ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ವತಿಯಿಂದ ಕೃಷಿಕ ಹಾಗೂ ತ್ರಿಪುರ ರಾಜ್ಯದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ ಅವರಿಗೆ 2017 ನೇ ಸಾಲಿನ ರಾಷ್ಟ್ರೀಯ ಬಸವ ಕೃಷಿಕ ಪ್ರಶಸ್ತಿಯನ್ನು ಜ.15 ರಂದು ಬೆಳಿಗ್ಗೆ 10 ಗಂಟೆಗೆ ಕೂಡಲ ಸಂಗಮದ ಬಸವ ವೇದಿಕೆಯಲ್ಲಿ …

Read More »

ಲಾರಿ ಹರಿದು ಸ್ಥಳದಲ್ಲಿಯೇ ಪ್ರಾಣಬಿಟ್ಟ ಶಾಲಾ ಬಾಲಕ

  ಬೆಳಗಾವಿ- ಟಿಪ್ಪರ್‌ ಹರಿದು ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಕ್ಯಾಂಪ್‌ ಪ್ರದೇಶ ಗಣೇಶಪುರ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾಂಪ್‌ ಪ್ರದೇಶದ ಜಿ.ಎ. ಹೈಸ್ಕೂಲ್‌ನ 8ನೇ ತರಗತಿ ವಿದ್ಯಾರ್ಥಿ ಯುಸೂಫ್‌ ಹುದಲಿ (14) ಮೃತಪಟ್ಟ ದುರ್ದೈವಿ. ಯುಸೂಫ್‌ ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಟಿಪ್ಪರ್‌ ಹರಿದಿದೆ. ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು, ಆರ್ಮಿ ಸಿಬ್ಬಂದಿಗಳೂ ಟಿಪ್ಪರ್‌ ಚಾಲಕನ್ನ ಹಿಡಿದು …

Read More »

ಕಡೋಲಿ ಮತಗಟ್ಟೆಯಲ್ಲಿ ಗಲಾಟೆ ಜಿಪಂ ಉಪಾಧ್ಯಕ್ಷ ಕಟಾಂಬ್ಳೆಯಿಂದ ಗ್ರಾಪಂ ಸದಸ್ಯನಿಗೆ ಕಪಾಳ ಮೋಕ್ಷ

ಬೆಳಗಾವಿ- ಬೆಳಗಾವಿ ಸಮೀಪದ ಕಡೋಲಿ ಎಪಿಎಂಸಿ ಮತಗಟ್ಟೆಯಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ಅವರು ಗ್ರಾಮ ಪಂಚಾಯತಿ ಸದಸ್ಯ ಗಣಪತಿ ಚವ್ಹಾಣಗೆ ಕಪಾಳ ಮೋಕ್ಷ ಮಾಡಿ ಮತಗಟ್ಟೆ ಆರಣದಲ್ಲಿಯೇ ಎಳೆದಾಡಿ ಗಲಾಟೆ ಮಾಡಿದ ಘಟನೆ ನಡೆದಿದೆ ಗ್ರಾಮ ಪಂಚಾಯತಿ ಸದಸ್ಯ ಗಣಪತಿ ಚವ್ಹಾಣ ವೃದ್ದ ಮಹಿಳೆಯೊಬ್ಬಳನ್ನು ಮತಗಟ್ಟೆಗೆ ಕರೆತಂದಾಗ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬ್ಳೆ ಆತನ ಜೊತೆ ಜಗಳಕ್ಕಿಳಿದು ಆತನಿಗೆ ಎಳೆದಾಡಿ ಕಪಾಳ ಮೋಕ್ಷ ಮಾಡಿದ ಪ್ರಸಂಗ ಅಲ್ಲಿ ನಡೆದಿದೆ …

Read More »

ಬೆಳಗಾವಿ ನಗರದ ಗಲ್ಲಿ ಗಲ್ಲಿಗಳಲ್ಲಿ ವೀರ ಸನ್ಯಾಸಿಯ ಜಯಂತಿ ಉತ್ಸವ

ಬೆಳಗಾವಿ-ದೇಶ ಕಂಡ ಮಹಾನ್ ಸನ್ಯಾಸಿ ಯುವಕರ ಸ್ಪೂರ್ತಿಯ ಸೆಲೆ ಸಹೋದರ ಸಹೋದರರಿಯರೇ ಎಂಬ ಎರಡೇ ಎರಡು ಅಕ್ಷರಗಳ ಮೂಲಕ ಜಾಗತಿಕ ಮಟ್ಟದಲ್ಲಿ ಹಿಂದು ಧರ್ಮದ ಸಂಸ್ಕೃತಿಯ ಝಲಕ್ ತೋರಿಸಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಬೆಳಗಾವಿ ನಗರದ ಗಲ್ಲಿ ಗಲ್ಲಿಗಳಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು ಬೆಳಗಾವಿಯ ವಿವೇಕ್ ಮಾರ್ಗದಲ್ಲಿರುವ ಆಶ್ರಮದಿಂದ ಸ್ವಾಮಿ ವಿವೇಕಾನಂದರ ಸಂದೇಶ ಸಾರುವ ಮೆರವಣಿಗೆಗೆ ಸಂಸದ ಸುರೇಶ ಅಂಗಡಿ ಸೇರಿದಂತೆ ಜಿಲ್ಲೆಯ ಗಣ್ಯರು ಹಾಗು ಅಧಿಕಾರಿಗಳು …

Read More »

ಅಮಾಯಕನ ಹತ್ತಿರ ದುಡ್ಡು ಕೇಳಿದ್ರೆ..ಪೋಲೀಸ್ ಸ್ಟೇಶನ್ ಗೆ ಬೆಂಕಿ ಹಚ್ಚುವೆ- ಪಿ ರಾಜೀವ

ಬೆಳಗಾವಿ-ಮಹಿಳೆಯ ಆತ್ಮಹತ್ಯೆ ಪ್ರಕರಣಕ್ಕೆ ಸಮಂಧಿಸಿದಂತೆ ಅಮಾಯಕನ ಹೆಸರನ್ನು ತಳಕು ಹಾಕಿ ರಾಯಬಾಗ ಸಿಪಿಐ ಕಚೇರಿಯಿಂದ ಒಂದು ಲಕ್ಷ ರೂ ಕೊಡುವಂತೆ ಪೋಲೀಸರು ಕರೆ ಮಾಡಿದ್ದು ಅಮಾಯಕರಿಂದ ಪೋಲೀಸರು ದುಡ್ಡು ಕೇಳಿದ್ರೆ ಪೋಲೀಸ್ ಸ್ಟೇಶನ್ ಗೆ ಹೋಗಿ ಬೆಂಕಿ ಹಚ್ಚುತ್ತೇನೆ ಎಂದು ರಾಯಬಾಗ ಕುಡಚಿ ಕ್ಷೇತ್ರದ ಶಾಸಕ ಮಾಜಿ ಪಿಎಸ್ಐ ಪಿ ರಾಜೀವ ಎಚ್ಚರಿಕೆ ನೀಡಿದ್ದಾರೆ ರಾಯಬಾಗ ತಾಲೂಕಿನ ಹಳ್ಳಿಯೊಂದರಲ್ಲಿ ಎಪಿಎಂಸಿ ಚುನಾವಣಾ ಪ್ರಚಾರದ ಸಂಧರ್ಭದಲ್ಲಿ ಶಾಸಕ ಪಿ ರಾಜೀವ ಅವರು …

Read More »

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕಿರಣ ಜಾಧವ

ಬೆಳಗಾವಿ-ಬೆಳಗಾವಿ ಉತ್ತರ ಮತ ಕ್ಷೇತ್ರದ ಬುಜೆಪಿ ಮುಖಂಡ ಸಮಾಜ ಸೇವಕ ಯುವ ಸಮುದಾಯದ ಆಶಾಕಿರಣ ಕಿರಣ ಜಾಧವ ಅವರು ೪೪ ನೇಯ ಹುಟ್ಟು ಹಬ್ಬದ ಸಂಬ್ರಮದಲ್ಲಿದ್ದಾರೆ ಗುರುವಾರ ದಿ ೧೨ ರಂದು ಕಿರಣ ಜಾಧವ ಅವರ ಜನ್ಮದಿನವನ್ನು ಅವರ ಅಭುಮಾನಿಗಳು ಅದ್ಧೂರಿಯಾಗಿ ಆಚರಿಸಲಿದ್ದಾರೆ ಕಿರಣ ಜಾಧವ ಅವರು ಕಳೆದ ಒಂದು ದಶಕದಿಂದ ಬೆಳಗಾವಿ ನಗರದಲ್ಲಿ ವಿಮಲ್ ಫೌಂಡೇಶನ್ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಧಾರ್ಮಿಕ ಉತ್ಸವಗಳ ಸಂಧರ್ಭದಲ್ಲಿ ಉಪನ್ಯಾಸ ಕಾರ್ಯಕ್ರಮಗಳನ್ನು …

Read More »

ಎಪಿಎಂಸಿ ಚುನಾವಣೆಗೆ ಬೆಳಗಾವಿ ಜಿಲ್ಲಾಢಳಿತ ಸಕಲ ಸಿದ್ಧತೆ.

ಬೆಳಗಾವಿ ಜಿಲ್ಲೆಯ 10 ಕೃಷಿ ಉತ್ಪನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು ಜಿಲ್ಲಾಢಳಿತ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಬೆಳಗಾವಿ ಜಿಲ್ಲೆಯ 10 ಕೃಷಿ ಉತ್ಪನ ಮಾರುಕಟ್ಟೆ ಸಮಿತಿಗಳಿದ್ದು 133 ಕ್ಷೇತ್ರಗಳು ಇವೆ. ಈ ಪೈಕಿ ಈಗಾಗಲೇ 28 ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ನಡೆದಿದ್ದು, ಇನ್ನೂಳಿದ 105 ಕ್ಷೇತ್ರಗಳಿಗೆ ನಾಳೆ ಮತದಾನ ಪ್ರಕ್ರಿಯೆ ನಡೆಯಲಿದೆ. ಮತದಾನ ಪ್ರಕ್ರಿಯೆಗಾಗಿ 1561 ಮತಗಟ್ಟೆ ಸ್ಥಾಪನ ಮಾಡಲಾಗಿದ್ದು, ಜಿಲ್ಲೆಯ 10.72 ಲಕ್ಷ …

Read More »

ಕರವೇ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ದೀಪಕ ಗುಡಗನಟ್ಟಿ

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯಲ್ಲಿ ಕನ್ನಡ ನಾಡು ನುಡಿ, ನೆಲ-ಜಲ ಭಾಷೆಗೆ ಧಕ್ಕೆ ಬಂದಾಗ ನಿರಂತರವಾಗಿ ಹೋರಾಟ ಮಾಡುತ್ತ ಬಂದಿರುವ ಕನ್ನಡ ಪರ ಹೋರಾಟಗಾರ ದೀಪಕ ಗುಡಗನಟ್ಟಿ ಮಂಗಳವಾರ ಮಾತೃ ಸಂಘಟನೆಗೆ ಮರಳಿದರು. ಮಂಗಳವಾರ ಬೆಳಗಾವಿಯಲ್ಲಿ ನಡೆದ ಕರವೇ ಜಿಲ್ಲಾ ಮಟ್ಟದ ಸಭೆಯಲ್ಲಿ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು ದೀಪಕ್ ಗುಡಗನಟ್ಟಿ ಅವರಿಗೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಜಿಲ್ಲೆಯಲ್ಲಿ ಕನ್ನಡದ ಸಂಘಟನೆಯನ್ನು ಬಲಿಷ್ಠಗೊಳಿಸುವ ಜವಾಬ್ದಾರಿ ನೀಡಿದರು. ಕರವೇ ಜಿಲ್ಲಾ ಸಂಚಾಲಕರಾಗಿ ಬಾಳು ಜಡಗಿ, …

Read More »

ಬೆಳಗಾವಿ ಖಡೇಬಝಾರದಲ್ಲಿನ ಮರಗಳು ಮಟ್ಯಾಶ್

ಬೆಳಗಾವಿ-ನಗರದ ಮುಖ್ಯ ಮಾರುಕಟ್ಟೆ ಪ್ರದೇಶವಾಗಿರುವ ಖಡೇ ಬಝಾರದಲ್ಲಿ ಪಾಲಿಕೆಯಿಂದ ರಸ್ತೆ ಅಗಲೀಕರಣ ಕಾರ್ಯಾಚರಣೆ ಭರದಿಂದ ಸಾಗಿದ್ದು ಮಂಗಳವಾರ ಈ ರಸ್ತೆಯಲ್ಲಿರುವ ೨೫ ಕ್ಕೂ ಹೆಚ್ಚು ಮರಗಳು ನೆಲಕಚ್ಚಿವೆ ಖಡೇ ಬಝಾರಿನ ಎಲ್ಲ ಮರಗಳಿಗೆ ಯಂತ್ರಾಧಾರಿತ ಕರಗಸಗಳ ಹಚ್ಚಿ ಒಂದು ಘಂಟೆಯಲ್ಲಿಯೇ ಎಲ್ಲ ಮರಗಳನ್ನು  ಮಟ್ಯಾಶ್ ಮಾಡಲಾಗಿದೆ ಖಡೇ ಬಝಾರ ತುಂಬೆಲ್ಲ ಮರದ ಟೊಂಗೆಗಳು ಗಿಡದ ತಪ್ಪಲುಗಳು ಹರಡಿದ್ದು ಈ ರಸ್ತೆಯಲ್ಲಿ ದಾಟಿದರೆ ಖಾನಾಪೂರ ಜಂಗಲ್ ವಿಹರಿದಂತಹ ಅನುಭವವಾಗುತ್ತಿದೆ ಖಡೇಬಝಾರದ,ಗಣಪತಿ ಬೀದಿ,ಮಾರುತಿ …

Read More »