Breaking News

LOCAL NEWS

ಬೆಳಗಾವಿ ಪಾಲಿಕೆಯಲ್ಲಿ ಜನನ ಮರಣಕ್ಕಾಗಿ ಹೆಚ್ಚುವರಿ ವ್ಯೆವಸ್ಥೆ

ಬೆಳಗಾವಿ -ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಜನನ ಹಾಗು ಮರಣ ಪ್ರಮಾನ ಪತ್ರಗಳನ್ನು ನೀಡಲು ಸಾರ್ವಜನಿಕರಿಗೆ ಅನಕೂಲವಾಗುವಂತೆ ಹೆಚ್ಚುವರಿ ಕೌಂಟರ್ ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಬೆಳಗಾವಿ ಪಾಲಿಕೆಯ ಆರಗ್ಯ ವಿಭಾಗದಲ್ಲಿರುವ ಜನನ ಹಾಗು ಮರಣ ಪ್ರಮಾಣ ಪತ್ರಗಳ ವಿಭಾಗವನ್ನು ಪಾಲಿಕೆ ಕಚೇರಿಯ ಹೊರಗಡೆ ಇರುವ ಬ್ಯಾಂಕ್ ಕಟ್ಟಡದಲ್ಲಿಯೇ ಈ ವಿಭಾಗವನ್ನು ತೆರಯಲು ಭರದ ಸಿದ್ಧತೆಗಳು ನಡೆಯುತ್ತಿವೆ ಜನನ ಹಾಗು ಮರಣ ಪ್ರಮಾಣ ಪತ್ರಗಳನ್ನು ಪಡೆಯಲು ಪಾಲಿಕೆ ಕಚೇರಿಯಲ್ಲಿ ಫುಲ್ ರಶ್ ಆಗುತ್ತಿದೆ …

Read More »

ಬೆಳಗಾವಿಯಲ್ಲಿ ಗೋವಾ ಸಿಎಂ ಭಾವಚಿತ್ರ ದಹನ

ಬೆಳಗಾವಿ- ಮಹಾದಾಯಿ ಸಭೆಗೆ ಕೈ ಕೊಟ್ಡ ಗೋವಾ ಮುಖ್ಯಮಂತ್ರಿಗಳ ಹಠಮಾರಿ ಧೋರಣೆ ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಬೆಳಗಾವಿಯಲ್ಲಿ ಗೋವಾ ಸಿಎಂ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿತು ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದ ಕುರಿತು ನಾಳೆ ನಡೆಯಬೇಕಿದ್ದ ಗೋವಾ, ಕರ್ನಾಟಕ, ಮಹಾರಾಷ್ಟ್ರ ಮುಖ್ಯಮಂತ್ರಿಗಳ ಇತ್ಯರ್ಥ ಸಭೆಗೆ ಆಗಮಿಸಲು ಕುಂಟು ನೆಪ ಹಾಕಿ ಗೈರಾಗಲು ಉದ್ದೇಶಿರುವ ಗೋವಾ ಮುಖ್ಯಮಂತ್ರಿ ವಿರುದ್ದ ಬೆಳಗಾವಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ ಕರ್ನಾಟಕ …

Read More »

ಬೀಸುವ ದೊಣ್ಣೆಯಿಂದ ಪಾರಾದ ವಿಕೃತ ಕಾಮಿ

ಬೆಳಗಾವಿ-ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಲ್ಲಿರುವ ವಿಕೃತ ಕಾಮಿ ಉಮೇಶ ರೆಡ್ಡಿ ಕೊನೆಗೂ ಬೀಸುವ ದೊಣ್ಣೆಯಿಂದ ಪಾರಾಗಿದ್ದಾನೆ ಗಲ್ಲು ಶಿಕ್ಷೆಗೆ ಗುರಿಯಾದ ಇತನಿಗೆ ಮರಣ ದಂಡನೆ ಗ್ಯಾರಂಟಿಯಾಗಿತ್ತು ಆದರೆ ಇತನು ಗಲ್ಲು ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ ಅರ್ಜಿ ಆಲಿಸಿದ ಸಿಜೆ ನೇತ್ರತ್ವದ ನ್ಯಾಯ ಪೀಠವು ಶಿಕ್ಷೆ ಜಾರಿಗೆ ಮದ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿರುವ ಪೀಠವು ಅಕ್ಷೇಪಣೆ ಸಲ್ಲಿಸಲು ಹತ್ತು ದಿನ …

Read More »

ಬೆಳಗಾವಿಯಲ್ಲಿ ವೈನ್ ಉತ್ಸವ,ಮುಂದಿನ ವರ್ಷ ಅಂತರಾಷ್ಟ್ರೀಯ ವೈನ್ ಮೇಳ

ಬೆಳಗಾವಿ:ತೋಟಗಾರಿಕಾ ಇಲಾಖೆ, ಜಿಲ್ಲಾಡಳಿತ ಮತ್ತು ದ್ರಾಕ್ಷಾರಸ ಮಂಡಳಿ ವತಿಯಿಂದ ಬೆಳಗಾವಿ ದ್ರಾಕ್ಷಾರಸ ಉತ್ಸವ ಅಕ್ಟೋಬರ್ ೨೧ ರಿಂದ ೨೩ರವರೆಗೆ ಮೂರು ದಿನ ನಗರದ ಮಿಲೇನಿಯಂ ಉದ್ಯಾನದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿ ಯಲ್ಲಿ ವಿಷಯ ತಿಳಿಸಿದ ದ್ರಾಕ್ಷಾರಸ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಟಿ. ಸೋಮು ಆರೋಗ್ಯಕರ ಪೇಯ ವೈನ್ ಬಳಕೆ ಉತ್ತೇಜಿಸುವ ದೃಷ್ಟಿಯಿಂದ, ವೈನ್ ದ್ರಾಕ್ಷಿ ಬೆಳೆಗಾರರ ಅಭಿವೃದ್ಧಿ ಗಾಗಿ ಮತ್ತು ಸಾರ್ವಜನಿಕ ರಿಗೆ ಉದ್ಯಮದ ಬಗ್ಗೆ ತಿಳಿವಳಿಕೆ ನೀಡಲು ನಗರದಲ್ಲಿ ಸತತ …

Read More »

ನವ್ಹೆಂಬರ 21 ರಿಂದ ಡಿಸೆಂಬರ 7 ರವರೆಗೆ ಬೆಳಗಾವಿಯಲ್ಲಿ ಗೂಟದ ಕಾರುಗಳ ಕಾರಬಾರು

ಬೆಳಗಾವಿ -ಬೆಳಗಾವಿಯ ಸುವರ್ಣ ವಿದಾನ ಸೌಧದಲ್ಲಿ ನವ್ಹೆಂಬರ 21ರಂದ ಡಿಸೆಂಬರ 7 ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಟಿಬಿ ಜಯಚಂದ್ರ ತಿಳಿಸಿದ್ದಾರೆ ಸಚಿವ ಸಂಪುಟದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಚಳಿಗಾದ ಅಧಿವೇಶನ ನಡೆಸಲು  ಸಚಿವ ಸಂಪುಟದ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದರು ಒಟ್ಟಾರೆ ಹದಿನೈದು ದಿನಗಳ ಕಾಲ ಬೆಳಗಾವಿ ನಗರದ ಸುವರ್ಣ ವಿಧಾನ ಸೌಧದಲ್ಲಿ …

Read More »

ಕೊಡುಗೈ ದಾನಿಯ ಹುಟ್ಟು ಹಬ್ಬದಲ್ಲಿ ಶುಭ ಹಾರೈಕೆಯ ಮಹಾಪೂರ

ಬೆಳಗಾವಿ- ಕಾಂಗ್ರೆಸ್ ಮುಖಂಡ ರಾಜು ಸೇಠ ಅವರು ತಮ್ಮ 56 ನೇಯ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಂಡರು ಬುಧವಾರ ಬೆಳಿಗ್ಗೆಯಿಂದಲೇ ಅವರ ಅಭಿಮಾನಿಗಳು ರಾಜು ಸೇಠ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು ರಾಜು ಸೇಠ ಅವರು ಸರ್ವಧರ್ಮಿಯರ ಮೆಚ್ಚುಗೆಗೆ ಪಾತ್ರರಾಗಿದ್ದು ಅವರು ಮಾಡಿದ ದಾನ ಧರ್ಮದ ಫಲವಾಗಿ ಬಹು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ ಸಮಾಜ ಸೇವೆ ಬಡವರಿಗೆ ಸಹಾಯ ಸೇರಿದಂತೆ ಅನೇಕ ಸಾಮಿಜಿಕ ಕಾರ್ಯಗಳಿಂದ ಎಲ್ಲರಿಗೂ ಚಿರಪರಿಚಿತರಾಗಿರುವ ಅವರು ಕೊಡುಗೈ …

Read More »

ಹುಕ್ಕೇರಿಯಲ್ಲಿ ಖಬಾಬ್ ಮತ್ತು ರೈಸ್ ಉತ್ಸವ

ಹುಕ್ಕೇರಿ: ಹುಕ್ಕೇರಿ ಮನೀಷ್ ಇಂಟರ್ ನ್ಯಾಶನಲ್ ಹೊಟೆಲ್ ಈಗ ಹೊಸ ಹೊಸ ಫುಡ್ ಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆಯುತ್ತಿದೆ ಇಲ್ಲಿಯ ಹೊಸ ಟೇಸ್ಟಗೆ ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸುತ್ತದ್ದು ಅಲ್ಪಾವಧಿಯಲ್ಲಿಯೇ ಪ್ರಸಿದ್ಧಿ ಪಡಿದಿರುವ ಹೊಟೇಲ್ ದಲ್ಲಿ ಖಬಾಬ್ ಮತ್ತು ರೈಸ್ ಉತ್ಸವವನ್ನು ಆಯೋಜಿಸಲಾಗಿದೆ ಇಲ್ಲಿನ ಮನೀಷ್ ಇಂಟರ್‍ನ್ಯಾಶನಲ್ ಹೊಟೇಲ್‍ನಲ್ಲಿ ಕಬಾಬ್ ಮತ್ತು ರೈಸ್ ಉತ್ಸವವನ್ನು ಅ.22 ಮತ್ತು 23 ರಂದು ಸಂಜೆ 7 ರಿಂದ 11 ಗಂಟೆವರೆಗೆ ಹಮ್ಮಿಕೊಳ್ಳಲಾಗಿದೆ. ಉತ್ಸವದಲ್ಲಿ ಪಹಾಡಿ …

Read More »

ಬಿಜೆಪಿ ನಾಯಕನ ಹತ್ಯೆ ಖಂಡಿಸಿ ಪ್ರತಿಭಟನೆ

ಬೆಳಗಾವಿ: ಬಿಜೆಪಿ ಕಾರ್ಯದರ್ಶಿ ಹಾಗೂ ಆರ್.ಎಸ್.ಎಸ್. ಕಾರ್ಯಕರ್ತ ರುದ್ರೇಶ ದುಷ್ಕರ್ಮಿಗಳಿಂದಾದ ಕಗ್ಗೊಲೆ ಖಂಡಿಸಿ ಬೆಳಗಾವಿ ಉತ್ತರ ಹಾಗೂ ಗ್ರಾಮಾಂತರ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ಜಿಲ್ಲಾಧಿಕಾರಿಗೆ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಚನ್ನಮ್ಮ ವೃತ್ತದಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡು ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಿದರು. ಬೆಂಗಳೂರು ಶಿವಾಜಿ ನಗರದ ಆರ್‍ಬಿಎನ್‍ಎಮ್‍ಎಸ್ ಕ್ರೀಡಾಂಗಣದಲ್ಲಿ ರುದ್ರೇಶ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರ ಹತ್ಯೆ ಮಾಡಿದ್ದಾರೆ. ಹಾಗೂ …

Read More »

ಶಶಿಧರ ಕುರೇರ ವರ್ಗಾವಣೆ ಆದೇಶ ರದ್ದು ,

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಗೆ ಐಎಎಸ್ ಅಧಿಕಾರರಿಯನ್ನು ಪಾಲಿಕೆ ಆಯುಕ್ತ ರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದಾಗಿದೆ. ಆದೇಶ ಹೊರಡಿಸಿದ ೧೨ ಗಂಟೆಯ ಒಳಗಾಗಿಯೇ ಸರ್ಕಾರ ಆದೇಶವನ್ನು ರದ್ದು ಮಾಡಿ ಬೆಳಗಾವಿ ಪಾಲಿಕೆಯ ಆಯುಕ್ತರಾಗಿ ಶಶಿಧರ ಕುರೇರ್ ಅವರೇ ಮುಂದುವರಿಯುವಂತೆ ಆದೇಶಿಸಿದೆ. ರಾಜ್ಯ ಸರ್ಕಾರ ಮಂಗಳವಾರ ಐಎಎಸ್ ಎಂ.ಪಿ.ಮಲ್ಲಾಯಿ ಅವರನ್ನು ನೇಮಕ ಮಾಡಲಾಗಿತ್ತು. ಸರ್ಕಾರ ಕೊನೆಗೂ ತನ್ನ ನಿರ್ಧಾರವನ್ನು ಬದಲಿಸಿದೆ. ಪಾಲಿಕೆ ಆಯುಕ್ತ ಶಶಿಧರ ಕುರೇರ …

Read More »

ಕಿತ್ತೂರ ತಾಲೂಕಿಗೆ ದಂಡಾಧಿಕಾರಿ,ಉತ್ಸವದಲ್ಲಿ ಘೋಷಣೆ…!

ಬೆಳಗಾವಿ-ವೀರ ರಾಣಿ ಕಿತ್ತೂರ ಚನ್ನಮ್ಮಾಜಿ ಐತಿಹಾಸಿಕ ಕಿತ್ತೂರು ಪೂರ್ಣ ಪ್ರಮಾಣದ ತಾಲೂಕು ಆಗುವ ಕಾಲ ಈಗ ಕೂಡಿ ಬಂದಿದೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಕಿತ್ತೂರ ಉತ್ಸವವನ್ನು ಊದ್ಘಾಟಿಸಲಿದ್ದು ಈ ಸಂಧರ್ಭದಲ್ಲಿ ಅವರು ಕಿತ್ತೂರ ತಾಲೂಕಿಗೆ ದಂಡಾಧಿಕಾರಿಯನ್ನು ನೇಮಕ ಮಾಡಿರುವ ಬಗ್ಗೆ ಅಧಿಕೃತವಾಗಿ ಘೋಷನೆ ಮಾಡಲಿದ್ದಾರೆ ಕಿತ್ತೂರು ತಾಲೂಕ ಪ್ರದೇಶವಾಗಿ ಘೋಷಣೆಯಾಗಿ ಹಲವಾರು ವರ್ಷಗಳು ಗತಿಸಿ ಹೋಗಿವೆ ಆದರೆ ಕಿತ್ತೂರ ತಾಲೂಕಿನಲ್ಲಿ ಈ ವರೆಗೆ ವಿಶೇಷ ತಹಶಿಲ್ದಾರ ಅವರೇ …

Read More »

ಕಣ್ಣಿದ್ದೂ.. ಕುರುಡರಾಗಬೇಡಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಡಿಸಿ ತಾಕೀತು.

ಬೆಳಗಾವಿ: ಆರೋಗ್ಯ ಇಲಾಖೆಯ ಪ್ರಗತಿ ತೃಪ್ತಿಕರವಾಗಿಲ್ಲ. ಆರೋಗ್ಯ ಇಲಾಖೆ ಅಧಿಕಾರಿಗಳು ಹೆಣ್ಣು ಬ್ರೂಣ ಪತ್ತೆ ಮಾಡುವ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ದಾಳಿ ಮಾಡಿಲ್ಲ. ಜಿಲ್ಲೆಯಲ್ಲಿ ಸಾಕ್ಷಿ ಸಮೇತ ಒಂದೂ ಪ್ರಕರಣವನ್ನು ಬಯಲಿಗೆಳೆಯಲು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಜಿಲ್ಲೆಯಲ್ಲಿ ಹೆಣ್ಣು ಬ್ರೂಣ ಪತ್ತೆ ಮಾಡುವ ದುಷ್ಕøತ್ಯ ನಡೆದಿದೆ. ಕಚೇರಿಯಲ್ಲಿ ಕುಳಿತುಕೊಂಡು ಕಥೆ ಹೇಳಬೇಡಿ. ಕಣ್ಣಿದ್ದೂ ಕುರುಡರಾಗಬೇಡಿ ಎಂದು ಜಿಲ್ಲಾಧಿಕಾರಿ ಎನ್.ಜಯರಾಮ್ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅವರು ತಮ್ಮ ಕಚೇರಿಯ ಸಭಾಭವನದಲ್ಲಿ …

Read More »

ಬೆಳಗಾವಿ ಮಹಾನಗರ ಪಾಲಿಕೆಗೆ I A S ಕಮಿಷ್ನರ್ ..?

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಗೆ ರಾಜ್ಯ ಸರ್ಕಾರ I A S ಅಧಿಕಾರಿಯೊಬ್ಬರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಿಸಿದೆ ಎಂದು ಮುಖ್ಯಮಂತ್ರಿಗಳ ಸಚಿವಾಲಯದ ಮೂಲಗಳು ತಿಳಿಸಿವೆ ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳಲ್ಲಿ I A S ಅಧಿಕಾರಿಗಳೇ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತದ್ದರು ಆದರೆ ಬೆಳಗಾವಿಯಲ್ಲಿ ಮಾತ್ರ ಕೆ ಎ ಎಸ್ ಅಧಿಕಾರಿಗಳು ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು ಬೆಳಗಾವಿ ನಗರ ಈಗ ಸ್ಮಾರ್ಟ ಸಿಟಿ ಪಟ್ಟಿಯಲ್ಲಿ ಸೇರಿಕೊಂಡಿರುವದರಿಂದ ರಾಜ್ಯ ಸರ್ಕಾರ ಮಂಗಳವಾರ ಸಂಜೆ ಬೆಳಗಾವಿ ಮಹಾನಗರ ಪಾಲಿಕೆ I …

Read More »

ಪ್ರತ್ಯೇಕ ರಾಜ್ಯಕ್ಕೆ ಜನಾಭಿಪ್ರಾಯ ಸಂಗ್ರಹ- ಗಡಾದ

ಬೆಳಗಾವಿ-   ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಅಭಿವೃಧ್ದಿಯನ್ನು ನಿರ್ಲಕ್ಷ ಮಾಡಿದ್ದನ್ನು ಖಂಡಿಸಿ, ಉತ್ತರ ಕರ್ನಾಟಕ ಅಭಿವೃದ್ದ ವೇಧಿಕೆ ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಮಾಡಬೇಕಾ ಬೇಡವಾ ಎಂದು ಜನಾಭಿಪ್ರಾಯಕ್ಕೆ ಮುಂದಾಗಿದೆ. ಹೌದು ಕರ್ನಾಟಕ ಏಕಿಕರಣ ವಾಗಿ 5 ದಶಕಗಳು ಕಳೆದರು ಆಡಳಿತಕ್ಕೆ ಬಂದ ಸರ್ಕಾರಗಳು ಉತ್ತರ ಕರ್ನಾಟಕದ 13 ಜಿಲ್ಲೆಗಳ ಅಭಿವೃದ್ದಿಯನ್ನು ಸಂಪೂರ್ಣ ನಿರ್ಲಕ್ಷ ಮಾಡುತ್ತಾ ಬಂದಿವೆ. ಎಲ್ಲ ಸರ್ಕಾರಗಳು ಉತ್ತರ ದಕ್ಷಣ ಎಂಬ …

Read More »

ಮಟನ್ ಗಾಗಿ ಕಿತ್ತಾಟ ಮದುವೆಯಲ್ಲಿ ಬಡಿದಾಟ

ಬೆಳಗಾವಿ- ಬೆಳಗಾವಿಯ ವಡಗಾವಿಯ ಇದಗಾ ಬಳಿ ಇರುವ ಕಲ್ಯಾಣ ಮಂಟಪದಲ್ಲಿ ಮದುವೆಯ ರಿಸಿಪ್ಷನ್ ನಡೆಯುತ್ತಿದ್ದು ಊಟ ಬಡಿಸುವಾಗ ಮಟನ್ ಪೀಸ್ ಹಾಕದ ಕಾರಣ ವಧು ವರರ ಎರಡು ಕಡೆಯ ಯುವಕರು ಪರಸ್ಪರ ಹೊಡೆದಾಡಿದ ಘಟನೆ ನಡೆದಿದೆ ಖಂಜರ್ ಗಲ್ಲಿಯ ವಧುವಿನ ಜೊತೆ ವಡಗಾಂವಿಯ ವರನ ಮದುವೆ ಆಗಿತ್ತು ಕೋತ್ವಾಲ ಗಲ್ಲಿಯ ಕಲ್ಯಾಣ ಮಂಟಪದಲ್ಲಿ ನಿಖಾ ಆಗಿತ್ತು ಸೋಮವಾರ ವಲೀಮಾ ವಡಗಾವಿಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವಾಗ ಮಟನ್ ಪೀಸ್ ಸಿಗದ ಕಾರಣ …

Read More »

ಕರಡಿಗುದ್ದಿ ಬಳಿ ರಸ್ತೆ ಅಪಘಾತ ನಾಲ್ವರ ಸಾವು ,ಜಾಂಬೋಟಿ ಬಳಿ ಓರ್ವನ ಸಾವು

ಬೆಳಗಾವಿ- ಬೆಳಗಾವಿಯ ಕರಡಿಗುದ್ದಿ ಬಳಿ ಭೀಕರ ರಸ್ತೆ ಅಪಘಾತ.  ಸಂಭವಿಸಿದೆ ಲಾರಿ ಕಾರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಜನ ಮೃತಪಟ್ಟಿದ್ದಾರೆ . ಬೆಳಗಾವಿ- ಬಾಗಲಕೋಟೆ ಹೆದ್ದಾರಿಯಲ್ಲಿ  ಈ ಘಟನೆ.ಸಂಭವಿಸಿದೆ ಮೃತರು ಕಾಕತಿ ಮೂಲದವರು. ಎಂದು ಹೇಳಲಾಗುತ್ತಿದೆ ಸ್ಥಳಕ್ಕೆ ಪೊಲೀಸರ ಭೇಟಿ  ನೀಡಿ   ಪರಿಶೀಲನೆ ನಡೆಸಿದ್ದಾರೆ ಮೃತರ ಹೆಸರು ತಿಳಿದು ಬಂದಿಲ್ಲ ಅದರಂತೆ ಜಾಂಬೋಟಿ ಬಳಿ ಬೈಕ್ ಗೆ ಕಾರ್ ಡಿಕ್ಕಿ ಹೊಡೆದು    ಮತ್ತೊಂದು ಅಪಘಾತ ಸಂಭವಿಸಿದ್ದು …

Read More »