ಬೆಳಗಾವಿ-ಜಿಲ್ಲಾಧಿಕಾರಿ ಎನ್ ಜೈರಾಮ ಅವರು ಈ ಬಾರಿಯ ಕನ್ನಡ ರಾಜ್ಯೋತ್ಸವಕ್ಕೆ ಹೊಸ ಮೆರಗು ನೀಡಬೇಕೆನ್ನುವ ಉದ್ದೇಶದಿಂದ ಹಾಲಿವುಡ್ ನಲ್ಲಿ ಕನ್ನಡದ ಕೀರ್ತಿಯನ್ನು ಬೆಳಗಿದ ಕನ್ನಡತಿ ಶಿಲ್ಪಾ ಶೆಟ್ಟಿ ಅವರನ್ನು ಬೆಳಗಾವಿಯ ರಾಜ್ಯೋತ್ಸವದ ಮೆರವಣಿಗೆಗೆ ಕರೆತರುವ ಪ್ರಯತ್ನ ಮಾಡಿದ್ದರು ಆರಂಭದಲ್ಲಿ ಶಿಲ್ಪಾ ಶೆಟ್ಟಿ ಬೆಳಗಾವಿಗೆ ಬರಲು ಒಪ್ಪಿಗೆ ಸೂಚಿಸಿದ್ದರು ಕೊನೆ ಘಳಿಗೆಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಶಿಲ್ಪಾ ಶೆಟ್ಟಿಯ ಕಾರ್ಯಕ್ರಮ ರದ್ದಾಗಿದೆ ಜಿಲ್ಲಾಡಳಿತ ಈಗ ಶಿಲ್ಪಾ ಶೆಟ್ಟಿಯ ಬದಲಾಗಿ ನವ್ಹೆಂಬರ ಮೊದಲ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಕಿತ್ತೂರು ಉತ್ಸವಕ್ಕೆ ಸಂಬ್ರಮದ ತೆರೆ
ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಭದ್ರ ಬುನಾದಿ ಹಾಕಿದ ಕಿತ್ತೂರು ಚನ್ನಮ್ಮನವರ ದೇಶಾಭಿಮಾನ ಹಾಗೂ ಹೋರಾಟದ ಕಿಚ್ಚನ್ನು ಇಂದಿನ ಯುವಪೀಳಿಗೆಗೆ ತಲುಪಿಸುವ ಅಗತ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮನು ಬಳಿಗಾರ ಪ್ರತಿಪಾದಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಏರ್ಪಡಿಸಲಾಗಿದ್ದ ‘ಕಿತ್ತೂರು ಉತ್ಸವ-2016’ರ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ನುಡಿಗಳನ್ನಾಡಿದರು. ಬ್ರಿಟಿಷ್ರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಚನ್ನಮ್ಮ ದೇಶದ ಸ್ವಾತಂತ್ರ್ಯ ಚಳವಳಿಯ ಬೆಳ್ಳಿಚುಕ್ಕಿಯಾಗಿ …
Read More »ಕಿತ್ತೂರಿನ ಕಣದಲ್ಲಿ ಕುಸ್ತಿ ಕಾದಾಟ..ಡಾವ್ ಹೊಡೆದ ಪೈಲವಾನನ ಮೇಲಾಟ.!
ಬೆಳಗಾವಿ – ಕಿತ್ತೂರು ಉತ್ಸವದ ಅಂಗವಾಗಿ ಕ್ರಾಂತಿಯ ನೆಲ ಕಿತ್ತೂರಿನಲ್ಲಿ ಕುಸ್ತಿ ಕಾದಾಟ ಆರಂಛವಾಗಿದೆ ಗಟ್ಟಿ ಪೈಲವಾನರು ಕುಸ್ತಿ ಕಣದಲ್ಲಿ ಇಳಿದಿದ್ದು ಕುಸ್ತಿ ಕದನ ಜೋರಾಗಿ ನಡೆದಿದೆ ಶಾಸಕ ಡಿಬಿ ಇನಾಮದಾರ ಅವರು ಕುಸ್ತಿ ಕಾದಾಟಕ್ಕೆ ಚಾಲನೆ ನೀಡಿದರು ಜಿಲ್ಲಾಧಿಕಾರಿ ಎನ್ ಜೈರಾಮ ಬೆಳಗಾವಿ ಪಾಲಿಕೆ ಆಯುಕ್ತ ಶಶಿಧರ ಕುರೇರ ಪ್ರೀತಂ ನರಸಲಾಪೂರೆ ಮೊದಲಾದವರು ಉಪಸ್ಥಿತರಿದ್ದರು ಆರಂಭದಲ್ಲಿ ಬೆಳಗಾವಿ ಜಿಲ್ಲೆಯ ಪೈಲವಾನರು ಅಖಾಡಾದಲ್ಲಿ ತಮ್ಮ ಡಾವ್ ತೋರಿಸಿದರು ಇದಾದ ಬಳಿಕ …
Read More »ಕೆಎಲ್ ಈ ಜೀರಗೆ ಭವನದಲ್ಲಿ ಪ್ರಧರ್ಶನಕ್ಕೆ.ಕಿಡ್ನಿ ಲಿವರ್ ಜಟರ್ ಜೊತೆಗೆ ಡೆಡ್ ಬಾಡಿ..!
ಬೆಳಗಾವಿ: ತಲೆ ಬುರುಡೆ, ಹೃದಯ, ಜಠರ, ಕಿಡ್ನಿ, ಹೀಗೆ ಮಾನವ ದೇಹದ ಅಂಗಾಂಗಗಳ ನೈಜ ದರ್ಶನದ ಜತೆಗೆ ಬಹು ಜನರನ್ನು ಕಾಡುವ ಲೈಂಗಿಕ ವಿಚಾರಗಳ ವಾಸ್ತವ ಸಂಗತಿಗಳನ್ನು ಮಾದರಿ ಸಮೇತ ಉತ್ತರ ಪಡೆಯಲು ಕೆಎಲ್ ಇ ಸಂಸ್ಥೆ ಮುಕ್ತ ಅವಕಾಶ ಕಲ್ಪಿಸಿದೆ. ಬೆಳಗಾವಿಯ ಕೆಎಲ್ ಇ ಶತಮಾನೋತ್ಸವದ ಹಿನ್ನೆಲೆಯಲ್ಲಿ ಸಂಸ್ಥೆಯ ಜೆಎನ್ ಎಂಎಂ ಸಭಾಭವನದಲ್ಲಿ “ಆರೋಗ್ಯ ವಿಜ್ಞಾನ” ಮಾದರಿ ಪ್ರದರ್ಶನ ಮಾನವನ ದೈಹಿಕ ಪ್ರಪಂಚವನ್ನು ತೆರೆದಿಟ್ಟಿದೆ. ಕೆಎಲ್ ಇ ವಿಶ್ವವಿದ್ಯಾಲಯದ …
Read More »ಕಿತ್ತೂರಿನಲ್ಲಿ ಮೂರ್ತಿಗಳು ರೆಡಿ..ಮುಸುಕು ತೆಗೆದು ಬಿಡಿ..!
ಬೆಳಗಾವಿ- ಕಿತ್ತೂರು ಉತ್ಸವಕ್ಕೆ ಚನ್ನಮ್ಮಾಜಿಯ ಭಕ್ತ ಸಾಗರವೇ ಹರಿದು ಬರುತ್ತಿದೆ ಚನ್ನಮ್ಮಾಜಿ ಸಂಸ್ಥಾನದ ಖಡ್ಗ ಇತ್ಯಾದಿಗಳನ್ನು ನೋಡಲು ಬಂದವರಿಗೆ ತೀವ್ರ ನಿರಾಸೆಯಾಗಿದೆ. ಉತ್ಸವದ ಸಂದರ್ಭದಲ್ಲೂ ಕಿತ್ತೂರಿನ ಮ್ಯೂಸಿಯಂ ಗೆ ದೊಡ್ಡ ಬೀಗ ಹಾಕಲಾಗಿದೆ. ಮ್ಯೂಸಿಯಂನ ದ್ವಾರಬಾಗಿಲಲ್ಲಿ ಎರಡು ಮುಸುಕುಧಾರಿ ಮೂರ್ತಿಗಳಿವೆ ಕಿತ್ತೂರಿನಲ್ಲಿ ಕ್ರಾಂತಿ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗು ಅಮಟೂರ ಬಾಳಪ್ಪನವರ ಮೂರ್ತಿಗಳು ಕಳೆದ ಒಂದೂವರೆ ವರ್ಷದಿಂದ ಮುಸುಕಿನಲ್ಲಿವೆ ಮೂರ್ತಿಗಳು ರೆಡಿ..ಮುಸುಕು ತೆಗೆದು ಬಿಡಿ ಅಂತ ರಾಯಣ್ಣನ ಅಭಮಾನಿಗಳು …
Read More »ಮೂಡಲಗಿಯಲ್ಲಿ ಆಪರೇಶನ್.. ಎಮ್ಮೆ ..ಸೆಕ್ಸೆಸ್..!
ಬೆಳಗಾವಿ- ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೂಡಲಗಿ ಗ್ರಾಮದ ಹೊರ ವಲಯದಲ್ಲಿ ಎಮ್ಮೆಯೊಂದು ಮೇಯಲು ಹೋಗಿ ಕಾಲು ಜಾರಿ ಬಾವಿಗೆ ಬಿದ್ದ ಘಟನೆ ನಡೆದಿದೆ ಆಕಸ್ಮಿಕವಾಗಿ ಬಾವಿಗೆ ಬಿದ್ದ ಎಮ್ಮೆ ಸುಮಾರು ಎರಡು ಘಂಟೆಗಳ ಕಾಲ ಬಾವಿಯಲ್ಲೆಯೇ ಪರದಾಡಿದೆ ಎಮ್ಮೆ ಬಾವಿಗೆ ಬಿದ್ದ ಮಾಹಿತಿ ಗ್ರಾಮದಲ್ಲಿ ಹರಡುತ್ತಿದ್ದಂತೇಯೇ ಸ್ಥಳಕ್ಕೆ ಜಮಾಯಿಸಿ ಗ್ರಾಮಸ್ಥರು ಸುಮಾರು ಎರಡು ಘಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಕ್ರೇನ್ ಮೂಲಕ ಎಮ್ಮೆಯನ್ನು ಬಾವಿಯಿಂದ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ …
Read More »ಕಳಸಾ ನಾಲೆ ಪರಶೀಲಿಸಿದ ಕಾಗೋಡು ತಿಮ್ಮಪ್ಪ
ಬೆಳಗಾವಿ- ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸೋಮವಾರ ಕಳಸಾ ನಾಲಾ ಪ್ರದೇಶಕ್ಕೆ ಭೇಟಿ ನೀಡಿ ನಾಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು ಸಚಿವರಿಗೆ ಸಂಸದೀಯ ಕಾರ್ಯದರ್ಶಿ ಗಣೇಶ ಹುಕ್ಕೇರಿ, ಡಿಸಿ ಜಯರಾಮ್, ಜಿಪಂ ಸಿಇಒ ಗೌತಮ ಬಗಾದಿ ಸಾಥ್..ನೀಡಿದರು ಅಧಿಕಾರಿಗಳಿಂದ ಕಳಸಾ- ಬಂಡೂರಿ ನಾಲೆ ಯೋಜನೆ ವೆಚ್ಚ ಮತ್ತು ಗೋವಾ ವಾದ ಬಗ್ಗೆ ಮಾಹಿತಿ ಪಡೆದ ಸಚಿವ ಕಾಗೋಡು.ನಾಲಾ ತಡೆ ಗೋಡೆ ಸೇರಿದಂತೆ ನಾಲಾ ಪ್ರದೇಶವನ್ನು ಪರಶೀಲಿಸಿದರು ಕಳಸಾ ನಾಲೆ ಪರಿಶೀಲನೆ …
Read More »ಮುಂದಿನ ವಾರ ಕೇಂದ್ರಕ್ಕೆ ನಿಯೋಗ- ಕಾಗೋಡು ತಿಮ್ಮಪ್ಪ
ಬೆಣಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಆರು ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಮೇವಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಬರ ಪರಿಹಾರ ಕಾಮಗಾರಿಗಳಲ್ಲಿ ಮಂದ ಗತಿ ಸಲ್ಲದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಬೆಳಗಾವಿ ಜಿಲ್ಲೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು ಜಿಲ್ಲಾಧಕಾರಿಗಳ ಕಚೇರಿಯಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ಆರು ತಾಲೂಕಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಇದನ್ನು ಹೊರತು ಪಡಿಸಿ …
Read More »ಚನ್ನಮ್ಮನ ನಾಡಿನಲ್ಲಿ ಕಾಗೋಡು ತಿಮ್ಮಪ್ಪನವರ ಅವಾಜ್
ಎತ್ತರದ ಧ್ವನಿಯಲ್ಲಿ ಕಡಕ ಮಾತುನಾಡುವಲ್ಲಿ ಹೆಸರುವಾಸಿಯಾದ ಲೋಹಿಯಾವಾದಿ ರಾಜ್ಯ ಕಂದಾಯ ಖಾತೆ ಸಚಿವ ಕಾಗೋಡ ತಿಮ್ಮಪ್ಪನವರು ಬ್ರಿಟಿಷರ ವಿರುದ್ದ ಗುಡುಗಿ P್ಫ್ರಂತಿ ಕಹಳೆ ಊದಿದ ವೀರರಾಣಿ ಚನ್ನಮ್ಮ ನಾಡಿನಲ್ಲಿ ಗುಡುಗಿನ ಮಾತುಗಳ ಗುಡುಗು ಚನ್ನಮ್ಮನ ನಾಡಿನಲ್ಲಿ ಇರಬೇಕಾಗಿರುವುದು ಇಂಥ ಅವಜ್ ಎಂದು ನೆರೆದ ಜನಕ್ಕೆ ಕೂಗಿ ಹೇಳಿದಂತಿತ್ತು. ರವಿವಾರ ಸಂಜೆ ಕತ್ತಲು ಆವರಿಸುತ್ತಿದ್ದಂತೆ ಮುಖ್ಯವೇದಿಕೆಯಲ್ಲಿ ಕಿತ್ತೂರು ಉತ್ಸವಕ್ಕೆ ದೀಪ ಬೆಳಗಿಸಿ ಚಲನೆ ನೀಡಿ ಮಾತನಾಡಲು ಆರಂಭಿಸಿದ್ದೇ ದೊಡ್ಡದಾದ ಧ್ವನಿಯಲ್ಲಿ. ಕಾಗೋಡು …
Read More »ಕಿತ್ತೂರ ತಾಲೂಕಿಗೆ ತಿಮ್ಮಪ್ಪರಿಂದ ಭರಪೂರ ಕೊಡುಗೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿತ್ತೂರ ತಾಲೂಕಿಗೆ ವಿಶೇಷ ತಾಲೂಕುವಾಗಬೇಕು ಅನ್ನೋದೆ ನನ್ನ ಆಸೆ ತಿಂಗಳಲ್ಲಿ ತಾಲೂಕಿಗೆ ಪೂರ್ಣ ಪ್ರಮಾಣದ ಮಾನ್ಯತೆ ಕೊಡುತ್ತೇನೆ ಕಿತ್ತೂರಿನಲ್ಲಿ ಮಿನಿ ವಿಧಾನಸೌಧ ಕಟ್ಟಿಸುತ್ತೇನೆ ತಹಶೀಲ್ದಾರ ಸೇರಿದಂತೆ ಎಲ್ಲ ರೀತಿಯ ಸೌಲತ್ತುಗಳನ್ನು ಕೊಡುತ್ತೇನೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಕಿತ್ತೂರಿಗೆ ಭರಪೂರ ಕೊಡುಗೆ ನೀಡುವ ಭರವಸೆ ನೀಡಿದ್ದಾರೆ ವೀರ ರಾಣಿ ಕಿತ್ತೂರ ಚನ್ನಮ್ಮಾಜಿಯ ಉತ್ಸವಕ್ಕೆ ಚಾಲನೆ ನೀಡಿ ಕಿತ್ತೂರು ಹೋರಾಟದ ಪುಣ್ಯ ಭೂಮಿ ಈ ಭೂಮಿಗೆ …
Read More »ಇತಿಹಾಸದ ಗತವೈಭವ ಬಿಂಬಿಸುವ ಕಿತ್ತೂರಿನ ಉತ್ಸವಕ್ಕೆ ಅದ್ದೂರಿ ಚಾಲನೆ
ಬೆಳಗಾವಿ: ಪರದೇಶಿಗಳ ವಿರುದ್ಧ ಸಮರ ಸಾರಿ ಕೈಯಲ್ಲಿ ಖಡ್ಗವನ್ನಿಡಿದು ಕುದುರೆಯನ್ನೇರಿ ಬ್ರಿಟಿಷ್ ಕಲೆಕ್ಟರ್ ಥ್ಯಾಕ್ರೆಯ ರುಂಡ ಚೆಂಡಾಡಿದ ವೀರರಾಣಿ ಕಿತ್ತೂರು ಚನ್ನಮ್ಮನ ಶೌರ್ಯ, ಸಾಹಸ ಮತ್ತು ಕಿತ್ತೂರಿನ ಇತಿಹಾಸದ ಗತವೈಭವವನ್ನು ಬಿಂಬಿಸುವ ಸ್ವಾಭಿಮಾನದ ಉತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕಿತು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಚನ್ನಮ್ಮ ಕಿತ್ತೂರಿನ ಶಾಸಕ ಡಿ.ಬಿ.ಇನಾಮದಾರ, ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಗಣೇಶ ಹುಕ್ಕೇರಿ, ಜಿಲ್ಲಾಧಿಕಾರಿ ಎನ್.ಜಯರಾಮ್, ಅಪರ ಜಿಲ್ಲಾಧಿಕಾರಿ …
Read More »ಆಸ್ಪತ್ರೆ ಆಯ್ತು ಕಸದ ತೊಟ್ಟಿ…ಅದನ್ನು ಸ್ವಚ್ಛ ಮಾಡಿದ ಅಭಯ ಪಾಟೀಲರ ಮನಸ್ಸು ಗಟ್ಟಿ..!
ಬೆಳಗಾವಿ- ಗೌಡರ ಕೋಣ ಬರ್ತಾ ಬರ್ತಾ ಕತ್ತೆ ಆಯ್ತು ಎನ್ನುವಂತೆ ಬೆಳಗಾವಿಯ ಜಿಲ್ಲಾ ಆಸ್ಪತ್ರೆ ಸುಧಾರಿಸುವ ಲಕ್ಷಣಗಳು ಕಾಣಿಸುತ್ತಿಲ್ಲ ಈ ಆಸ್ಪತ್ರೆ ದವಾಖಾನೆ ಎಂದು ಕರೆಯಲು ಲಾಯಕ್ಕಿಲ್ಲ ಇದು ಕಸಾಯಿಖಾನೆ ಎಂದು ಕರೆಯಲು ಯೋಗ್ಯವಾಗಿದೆ ಈ ಆಸ್ಪತ್ರೆ ಬೆಳಗಾವಿ ಜಿಲ್ಲಾ ಆಸ್ಪತ್ರೆ ಅಕ್ಷರಶಹ ಕಸದ ತೊಟ್ಟಿಯಾಗಿದೆ ಇಲ್ಲಿಯ ಗಲೀಜು ವ್ಯೆವಸ್ಥೆ ನೋಡಿ ಬೇಸತ್ತ ಮಾಜಿ ಶಾಸಕ ಅಭಯ ಪಾಟೀಲ ಒಂದು ತಿಂಗಳ ಹಿಂದೆ ಆಸ್ಪತ್ರೆಯಲ್ಲಿ ತಮ್ಮ ಪಡೆಯೊಂದಿಗೆ ಸ್ವಚ್ಛತಾ ಅಭಿಯಾನ …
Read More »ಗೋವಾದಲ್ಲಿ ಕನ್ನಡಿಗರ ಮೇಲೆ ಹಲ್ಲೆ,ಬೆಳಗಾವಿಯಲ್ಲಿ ಆಕ್ರೋಶ
ಬೆಳಗಾವಿ: ಗೋವಾ ರಾಜ್ಯದ ಟಸ್ಕ್ ಉಸಗಾಂವ್ ಮತ್ತು ಪೊಂಡಾದಲ್ಲಿ ಕನ್ನಡಿಗ ಕುಟುಂಬಗಳ ಮೇಲೆ ನಡೆದ ದಾಳಿ ನಡೆಸಿ ಮನೆ ವಾಹನ ಸುಟ್ಟ ಪ್ರಕರಣ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಸದಸ್ಯರು ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ಇಂದು ನಗರದ ಚನ್ನಮ್ಮ ವೃತ್ತದಲ್ಲಿ ಗೋವಾ ವಿರುದ್ದ ಪ್ರತಿಭಟನೆ ನಡೆಸಿದರು. ಪೊಂಡಾ ನಗರ ಪ್ರದೇಶದಲ್ಲಿ ಸುಮಾರು ೫೦ ವರ್ಷಗಳಿಂದ ೫೦೦ ಕ್ಕಿಂತ ಹೆಚ್ಚು ಕುಟುಂಬಗಳು ನೆಲೆಸಿದ್ದು ಅವರ ಚಿಕ್ಕಪುಟ್ಟ ವ್ಯವಹಾರ ವ್ಯಾಪಾರ …
Read More »ಬೆಳಗಾವಿಗೆ ಬಂತೂ..ರೆಡ್ಡಿ ಮಗಳ ಮದುವೆಯ ಆಮಂತ್ರಣ
ಬೆಳಗಾವಿ- ಗಣಿ ಧಣಿ ಜನಾರ್ಧನ ರೆಡ್ಡಿ ಮಗಳ ಮದುವೆಯ ಆಮಂತ್ರಣ ಬೆಳಗಾವಿಗೂ ಬಂದಿದೆ ರೆಡ್ಡಿ ಪರಮಾಪ್ತ ಶ್ರೀರಾಮಲು ಶನಿವಾರ ಬೆಳಗಾವಿ ನಗರ ಬಿಜೆಪಿ ಕಚೇರಿಗೆ ಬೇಟಿ ನೀಡಿ ಮದುವೆಗೆ ಆಮಂತ್ರಿಸಿದರು ಬಿಜೆಪಿ ನಗರ ಜಿಲ್ಲಾಧ್ಯಕ್ಷ ಅನೀಲ ಬೆನಕೆ,ರಾಜು ಜಿಕ್ಕನಗೌಡರ,ಲೀಣಾ ಟೋಪಣ್ಣವರ ಅವರು ಆಮಂತಣ ಸ್ವೀಕರಿಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಅವರು ರಾಜ್ಜದಲ್ಲಿರುವ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ರುದ್ರೇಶ ಕೊಲೆ, ಮೈಸೂರು ರಾಜು ಕೊಲೆ ಸೇರಿದಂತೆ ಹಿಂದುಪರ …
Read More »ಪಂಡರಿ ಪರಬ್ … ಮೂಡ್ ಖರಾಬ್.!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಗೆ ಸಮಯ ಪ್ರದ್ಞೆ ಎನ್ನುವದೇ ಇಲ್ಲ ಪ್ರತಿ ಸಲ ಒಂದೂವರೆ ಘಂಟೆ ತಡವಾಗಿ ಆರಂಭವಾಗುವ ಸಭೆಯಲ್ಲಿ ಆಡಳಿತ ಪಕ್ಷದ ನಾಯಕ ಪಂಡರಿ ಪರಬ ತಳ ಬುಡ ಇಲ್ಲದೇ ಘಂಟೆಗಟ್ಟಲೇ ಭಾಷಣ ಬಿಗಿಯುತ್ತಾರೆ ಅವರು ಪಾಲಿಕೆ ಸಭೆಯಲ್ಲಿ ಮಾತನಾಡಲು ಎದ್ದರೇ ಎಲ್ಲರೂ ತೆಲೆ ಹಿಡಿದುಕೊಳ್ಳುತ್ತಾರೆ ಯಾವದೇ ವಿಷಯ ಪ್ರಾಸ್ತಾಪ ಆಗಲಿ ಪಂಡರಿ ಪರಬ ಎದ್ದು ನಿಲ್ಲುತ್ತಾರೆ ಘಂಟೆಗಟ್ಟಲೇ ಭಾಷಣ ಬಿಗಿಯುತ್ತಾರೆ ಪಂಡರಿ ಪರಬ ಅವರು ಎಲ್ಲರಿಗೂ ಬೋರ್ …
Read More »