ಬೆಳಗಾವಿ – ಇಂದಿನ ಅಧುನಿಕ ಯುಗದಲ್ಲಿ ಅಂಧ ಶ್ರದ್ಧೆ ಎಷ್ಟೊಂದು ಹೆಚ್ಚಾಗಿದೆ ಅಂದರೆ ಜನ ನ್ಯಾಯಾಲಯದ ಆವರಣದಲ್ಲಿಯೂ ಮಾಟ ಮಂತ್ರ ಮಾಡಲು ಶುರು ಮಾಡಿದ್ದಾರೆ ಮಹಾಲಯ ಅಮವಾಸ್ಯೆಯ ಮದ್ಯರಾತ್ರಿ ಕೆಲವರು ಬೆಳಗಾವಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನಲ್ಲಿರುವ ಜೆ ಎಂ ಎಫ್ ಸಿ ನ್ಯಾಯಾಲಯದ ಮುಖ್ಯದ್ವಾರದಲ್ಲಿ ಕುಂಬುಳಕಾಯಿ ಟೆಂಗಿನಕಾಯಿ, ಮಾಟ ಮಂತ್ರದ ಗೊಂಬೆ ನಿಂಬೆಹಣ್ಣಿಗೆ ಕುಂಕುಮ ಹಚ್ಚಿ ಎಸೆದು ಹೋಗಿದ್ದಾರೆ ನ್ಯಾಯಾಲಯದ ಆವರಣದಲ್ಲಿ ವಾಮಾಚಾರ ನಡೆದಿರುವದನ್ನು ನೊಡಿದ ಜನ ಕೆಲ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿಯಲ್ಲಿ ಪ್ರತಿಧ್ವನಿಸಿದ ಪ್ರತ್ಯೇಕ ರಾಜ್ಯದ ಕೂಗು…!
ಬೆಳಗಾವಿ:ಉತ್ತರ ಕರ್ನಾಟಕದ ಸಮಗ್ರ ಅಭಿವ್ರದ್ದಿಗೆ ಕೂಡಲೇ ರಾಜ್ಯ ಸರಕಾರ ಮುಂದಾಗಬೇಕು ಇಲ್ಲವೇ ಪ್ರತ್ಯೇಕ ರಾಜ್ಯ ಒಡೆದು ಕೊಡಬೇಕು ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಇಂದು ಪ್ರತಿಭಟನೆ ನಡೆಸಿತು. ಉತ್ತರದ ಜಿಲ್ಲೆಗಳಿಗೆ ಅಭಿವ್ರದ್ದಿ ಯ ಪ್ರಾಧಾನ್ಯತೆ ನೀಡಿ ಇಲ್ಲವೇ ನಮಗೆ ಪ್ರತ್ಯೇಕ ಸ್ಟೇಟ್ ಹುಡ್ ಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದ್ದಾರೆ. ದಕ್ಷಿಣದ ಕಾವೇರಿ ಬಗ್ಗೆ ವಿಶೇಷ ಅಧಿವೇಶನ ನಡೆಸುವ ಸರಕಾರ ಮಹಾದಾಯಿ …
Read More »ಕಾವೇರಿ, ಕೃಷ್ಣಾ.ನ್ಯಾಯಾಂಗ ಹೋರಾಟಕ್ಕೆ ಕೋಟಿ..ಕೋಟಿ..ಖರ್ಚು
ಬೆಳಗಾವಿ-ಕೃಷ್ಣ, ಕಾವೇರಿ ಹಾಗೂ ಮಹದಾಯಿ ನದಿ ನೀರು ಹಂಚಿಕೆ ಪ್ರಕರಣದ ನ್ಯಾಯಾಧೀಕರಣ ಮುಂದೆ ವಾದ ಮಂಡಿಸಲು ವಕೀಲರ ಕೋಟಿ ಕೋಟಿ ಹಣ ಖರ್ಚಾಗಿದೆ ಎಂದು ಬೆಳಗಾವಿಯಲ್ಲಿ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ದಾಖಲೆ ಬಿಡುಗಡೆ ಮಾಡಿದ್ದಾರೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಅವರು ಕಾವೇರಿ ನ್ಯಾಯಾಧೀಕರಣದ ಮುಂದೆ ವಾದ ಮಂಡಿಸಲು ವಕೀಲರಿಗೆ 36.52 ಕೋಟಿ ಹಣವನ್ನು ಸಕರ್ಕಾರ ಖರ್ಚು ಮಾಡಿದೆ 2014ರಿಂದ 2016ರ ವರೆಗೆ …
Read More »ಗಡಿನಾಡ ಗುಡಿಯಲ್ಲಿ ಕಮಲದ ಕಲರವ… !
ಬೆಳಗಾವಿ: ಬೆಳಗಾವಿ ನಗರದಲ್ಲಿ ಅಕ್ಟೋಬರ್ ಮೂರು ಹಾಗೂ ನಾಲ್ಕರಂದು ರಾಜ್ಯಮಟ್ಟದ ಬಿಜೆಪಿ ಕಾರ್ಯಕಾರಿಣಿ ಸಮಿತಿಯ ಸಭೆ ನಡೆಯಲಿದ್ದು, ಕುಂದಾನಗರಿ ಬೆಳಗಾವಿಯಲ್ಲಿ ಕಮಲದ ಕಂಪು ಹರಡಿದೆ. ಎರಡುದಿನಗಳ ಕಾಲ ಬೆಳಗಾವಿಯ ಧರ್ಮನಾಥ ಭವನದಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಎಲ್ಲರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಬೆಳಗಾವಿಗೆ ಬರುತ್ತಿರುವ ಬಿಜೆಪಿ ನಾಯಕರನ್ನು ಸ್ವಾಗತಿಸಲು ಜಿಲ್ಲೆಯ ಕಾರ್ಯಕರ್ತರು ನಗರದೆಲ್ಲೆಡೆ ಸ್ವಾಗತ ಕಮಾನುಗಳನ್ನು, ಕಟೌಟ್, ಬ್ಯಾನರ್‍ಗಳನ್ನು ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಕ್ಟೋಬರ್ ಮೂರು ಹಾಗೂ ನಾಲ್ಕರಂದು ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ …
Read More »ಬೆಳಗಾವಿಯಲ್ಲಿ ದೊಡ್ಮನೆ ಹುಡುಗನ ಅಭಿಮಾನಿಗಳ ಸಂಬ್ರಮ
ಬೆಳಗಾವಿ:ಪವರ ಸ್ಟಾರ್ ಪುಣಿತರಾಜಕುಮಾರ ಅಭಿನಯದ ದೊಡ್ಮನೆ ಹುಡುಗ ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಪವರ್ ಸ್ಟಾರ್ ಅಭಿಮಾನಿಗಳ ಸಂಘ ತುಮ್ಮರಗುದ್ದಿಯ ಸದಸ್ಯರು ಇಂದು ನಗರದಲ್ಲಿ ಬೈಕ್ ರ್ಯಾಲಿ ನಡೆಸಿ, ಚನ್ನಮ್ಮ ಮೂರ್ತಿಗೆ ಮಾಲೆ ಹಾಕಿ ಸಂಬ್ರಮಿಸಿದರು ತಮ್ಮರ ಗುದ್ದಿ ಗ್ರಾಮದಿಂದ ಬೈಕ್ ಮೇಲೆ ಬೇಳಗಾವಿಗೆ ಆಗಮಿಸಿದ ನೂರಾರು ಜನ ಪುಣೀತ ರಾಜಕುಮಾರ ಆಭಿಮಾನಿಗಳು ಚನ್ನಮ್ಮ ವೃತ್ತದಲ್ಲಿ ಘೋಷನೆಗಳನ್ನು ಕೂಗುತ್ತ ಪಟಾಕಿ ಸಿಡಿಸುತ್ತ ಚನ್ನಮ್ಮಾಜಿಗೆ ಮಾಲಾರ್ಪನೆ ಮಾಡಿ ಪವರ ಸ್ಟಾರ್ ಪುಣಿತರಾಜಕುಮಾರ …
Read More »ನಾಪತ್ತೆಯಾದ ಹುಡಗಿಯ ಶವ ಮಾರ್ಕಂಡೇಯ ನದಿಯಲ್ಲಿ ಪತ್ತೆ
ಬೆಳಗಾವಿ-ಬೆಳಗಾವಿ ನಗರದ ಸದಾಶಿವ ನಗರದಿಂದ ಮಂಗಳವಾರ ನಾಪತ್ತಯಾಗಿದ್ದ ಯುವತಿಯ ಶವ ಶುಕ್ರವಾರ ಕಡೋಲಿ ರಸ್ತೆಯ ಅಲತಗಾ ಕ್ರಾಸ್ ಬಳಿ ಮಾರ್ಕಂಡೇಯ ನದಿಯಲ್ಲಿ ಪತ್ತೆಯಾಗಿದೆ ಗುರುವಾರ ಸದಾಶಿವ ನಗರದ 18 ವರ್ಷ ವಯಸ್ಸಿನ ಸಾನಿಕಾ ಚಂದ್ರಶೇಖರ ಪಾಟ್ನೇಕರ ಎಂಬ ಯುವತಿ ಮಂಗಳವಾರ ಟೂಶನ್ ಗೆ ಹೋಗಿ ಬರುವದಾಗಿ ಹೇಳಿ ಹೋಗಿದ್ದ ಯುವತಿ ಈಗ ಶವವಾಗಿ ಮಾರ್ಕಂಡೇಯ ನದಿಯಲ್ಲಿ ಪತ್ತೆಯಾಗಿದ್ದಾಳೆ ಮಂಗಳವಾರ ಮನೆಯಿಂದ ಟೂಶನ್ ಗೆ ಹೋಗಿ ಬರುವದಾಗಿ ಹೇಳಿ ಹೋಗಿದ್ದ ಯುವತಿ …
Read More »ಅಧಿಕಾರಿಗಳ ದಾಳಿ; 26 ಮರಳು ಲಾರಿ ವಶ
ಬೆಳಗಾವಿ: ಕಂದಾಯ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ತಡರಾತ್ರಿ ದಾಳಿ ನಡೆಸಿ ನಗರದ ಹಣ್ಣಿನ ಮಾರುಕಟ್ಟೆ ಬಳಿ ನಗರ ಪ್ರವೇಶಿಸುತ್ತಿದ್ದ ೨೬ ಮರಳು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಎಸಿ ರಾಜೇಶ್ವರಿ ಜೈನಾಪುರ ಹಾಗೂ ತಹಶೀಲ್ದಾರ ಗಿರೀಶ ಸಾದ್ವಿ ನೇತ್ರತ್ವದ ತಂಡ ಅಕ್ರಮ ಮರಳು ಸಾಗಾಟಗಾರರನ್ನು ಖೆಡ್ಡಾಕ್ಕೆ ಬೀಳಿಸುವಲ್ಲಿ ಯಶ್ವಿಯಾಗಿದೆ. ಏರಪೋರ್ಟ ರಸ್ತೆ ಮೂಲಕ ಬೆಳಗಾವಿ ನಗರ ಪ್ರವೇಶಿಸುತ್ತಿದ್ದಾಗ ದಾಳಿ ಮಾಡಿದ ಅಧಿಕಾರಿಗಳಿಗೆ ಸೂಕ್ತ ಪಾಸ್ ತೋರಿಸಲು ಚಾಲಕರು …
Read More »ಪಾಕಿಸ್ತಾನದ ಸೊಕ್ಕು ಮುರಿಯಲು ಯೋಜನೆ ರೂಪಿಸಿದ್ದೇ ಗಂಡು ಮೆಟ್ಟಿನ ನೆಲ ಬೆಳಗಾವಿಯಲ್ಲಿ
ಬೆಳಗಾವಿ-ಪಾಕಿಸ್ತಾನದ ಸೊಕ್ಕು ಮುರಿಯಲು ಯೋಜನೆ ರೂಪಿಸಿದ್ದು ಐತಿಹಾಸಿಕ ಬೆಳಗಾವಿಯ ನೆಲದಲ್ಲಿ ಎನ್ನುವ ಮಾಹಿತಿ ಲಭ್ಯವಾಗಿದೆ ಈ ಕುರಿತು ವೆಬ್ ದುನಿಯಾ ಕನ್ನಡ ವೆಬ್ ಮಿಡಿಯಾ ಸುದ್ದಿ ಮಾಡಿದೆ ವ್ಯವಸ್ಥಿತ ಯೋಜನೆಯನ್ನು ರೂಪಿಸಿದ್ದು ಕನ್ನಡ ನೆಲದಲ್ಲಿ. ಗಡಿಜಿಲ್ಲೆ ಬೆಳಗಾವಿಯ ಕಮಾಂಡೋ ಕ್ಯಾಂಪ್‌ನಲ್ಲಿ ಈ ಯೋಜನೆಯನ್ನು ರೂಪಿಸಲಾಗಿತ್ತು. 18 ವರ್ಷದಿಂದ 20 ವರ್ಷದೊಳಗಿನ ಕಮಾಂಡೋಗಳಿಗೆ ಕಠಿಣ ತರಬೇತಿ ನೀಡಿ ದಾಳಿ ನಡೆಸಲು ಸಿದ್ಧಗೊಳಿಸಲಾಗಿತ್ತು. ಶಬ್ಧ ಮಾಡದ 17 ಹೆಲಿಕಾಪ್ಟರ್ ಬಳಸಿ ಟ್ರೈನಿಂಗ್ ನೀಡಲಾಗಿತ್ತು. …
Read More »ಪಾಲಿಕೆ ಆಯುಕ್ತರ ನೈಟ್ ರೌಂಡ್ಸ.ಬೀದಿ ದೀಪಗಳ ಗುತ್ತಗೆದಾರ ತರಾಟೆಗೆ
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತ ಶಶಿಧರ ಕುರೇರ ಪಾಲಿಕೆಯ ಆಡಳಿತ ವ್ಯೆವಸ್ಥೆ ಸುಧಾರಿಸಲು ಸಮರ ಸಾರಿದ್ದಾರೆ ಗುರುವಾರ ಸಂಜೆ ನಗರ ಪ್ರದಕ್ಷಣೆ ಮಾಡಿದ ಅವರು ಬೀದಿ ದೀಪಗಳ ನಿರ್ವಹಣೆ ಮಾಡುವ ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ ಕಾಲೇಜು ರಸ್ತೆಯಲ್ಲಿ ಕೆಲವು ಬೀದಿ ದೀಪಗಳು ಉರಿಯುತ್ತಿರಲಿಲ್ಲ ಇದನ್ನು ಗಮನಿಸಿದ ಆಯುಕ್ತರು ಗುತ್ತಿಗೆದಾರನನ್ನು ಕರೆಯಿಸಿ ತರಾಟೆಗೆ ತೆಗೆದುಕೊಂಡರು ಬೆಳಗಾವಿ ನಗರದ ಎಲ್ಲ ಬೀದಿ ದೀಪಗಳು ಪ್ರತಿ ದಿನ ಉರಿಯುವಬೇಕು ದುರಸ್ಥಿಗೆ ಬಂದ …
Read More »ಹೊಸ ಕಾರ್ ಕೊಡದಿದ್ರೆ……ಟೂ ವ್ಹೀಲರ್ ಮೇಲೆ ಬರುವೆ..!
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಹೊಸ ಕಾರಿಗಾರಿ ಮೇಯರ್ ಹಾಗೂ ಉಪ ಮೇಯರ್ ಅವರ ಗುದ್ದಾಟ ಮುಂದುವರೆದಿದೆ. ಹೊಸ ಕಾರು ಬೇಕು ಎಂದು ಪಟ್ಟು ಹಿಡಿದಿರುವ ಉಪ ಮೇಯರ್ ಸಂಜಯ ಶಿಂಧೆ ಕಳೆದ ಎರಡು ವಾರಗಳಿಂದ ಪಾಲಿಕೆಗೆ ಖಾಸಗಿ ಕಾರಿನಲ್ಲಿಯೇ ಬರುತ್ತಿದ್ದು, ಈಗ ಮೇಯರ್ ಸರಿತಾ ಪಾಟೀಲ ಹೊಸ ಕಾರಿಗಾಗಿ ವಾರ್ ಆರಂಭಿಸಿದ್ದಾರೆ. ಈ ಕುರಿತು ಅವರನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಹೊಸ ಕಾರು ಖರೀಧಿಸುವ ನಿರ್ಣಯ …
Read More »ರಪ..ರಪ..ಮಳೆಗೆ ತತ್ತರಿಸಿದ ಕುಂದಾನಗರಿ
ಬೆಳಗಾವಿ-ಬೆಳಗಾವಿ ನಗರದಲ್ಲಿ ಗುರುವಾರ ಮಧ್ಯಾಹ್ನ ಮೂರು ಗಂಟೆಗೆ ಸುರಿದ ರಪ ರಪ ಮಳೆಯಿಂದಾಗಿ ಕುಂದಾನಗರಿ ಬೆಳಗಾವಿ ತತ್ತರಿಸಿಹೋಯಿತು ಸುಮಾರು ಒಂದು ಘಂಟೆ ಕಾಲ ಸುರಿದ ರಬಸದ ಅಡಮಳೆಯಿಂದಾಗಿ ಬೆಳಗಾವಿ ನಗರದ ಜನಜೀವನ ಅಸ್ತವ್ಯೆಸ್ತವಾಯಿತು ಧಾರಾಕಾರವಾಗಿ ಸುರಿದ ಮಳೆಗೆ ನಗರದ ಜನತೆ ತತ್ತರಿಸಿದರೆ ವಿಧ್ಯಾರ್ಥಿಗಳು ಶಾಲೆಯಿಂದ ಮನೆಗೆ ತೆರಳಲು ಪರದಾಡಬೇಕಾಯಿತು ನಗರದ ರಸ್ತೆಗಳ ತುಂಬೆಲ್ಲಾ ಹಳ್ಳ ಹರಿದಂತೆ ನೀರು ಹರಿದರೆ ಚರಂಡಿಗಳು ಉಕ್ಕಿ ಹರಿದವು ಬಹಳ ದಿನಗಳ ನಂತರ ಸುರಿದ ರಬಸದ …
Read More »ಬೆಳಗಾವಿಯನ್ನು ಮಾದರಿ ನಗರವನ್ನಾಗಿಸುವದೇ ನನ್ನ ಸಂಕಲ್ಪ-ಶಶಿಧರ ಕುರೇರ
ಬೆಳಗಾವ:ಬೆಳಗಾವಿ ನಗರವನ್ನು ಇಡೀ ದೇಶದಲ್ಲಿ ರಾಜ್ಯದಲ್ಲಿ ಮಾದರಿ ನಗರವನ್ನಾಗಿಅಭವೃದ್ಧಿ ಮಾಡುವದೇ ನನ್ನ ಸಂಕಲ್ಪವಾಗಿದೆ ಅದಕ್ಕೆ ಸ್ವಲ್ಪ ಕಾಲಾವಕಾಶ ಕೊಡಿ ಎಂದು ನೂತನ ಆಯುಕ್ತ ಶಶಿಧರ ಕುರೇರ ಇಂದು ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬುಡಾ ಕಚೇರಿಯಲ್ಲಿ ನಾನು ಆಯುಕ್ತನಾಗಿ ಕೆಲಸ ಮಾಡಿದ್ದೇನೆ ಹೀಗಾಗಿ ನಗರದ ಸಂಪೂರ್ಣ ಚಿತ್ರಣ ನನ್ನ ಮುಂದಿದೆ. ಹಂತ ಹಂತ ವಾಗಿ ಪಾಲಿಕೆಯಲ್ಲಿರುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪಾಲಿಕೆಯ ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇನೆ …
Read More »ಬೆಳಗಾವಿಯಲ್ಲಿ ಮೇಘಾ ಬ್ಲಡ್ ಡೊನೇಶನ್ ಕ್ಯಾಂಪ್
ಬೆಳಗಾವಿ: ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ಬ್ರಹತ್ ರಕ್ತದಾನ ಶಿಬಿರ ಅ. ೨ರಂದು ನಗರದಲ್ಲಿ ನಡೆಯಲಿದೆ. ಇಂದು ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ರೋಟರಿ ಕ್ಲಬ್ ಆಫ್ ವೇಣುಗ್ರಾಮ ಬೆಳಗಾಮ್ ಸಂಸ್ಥೆಯ ಅಧ್ಯಕ್ಷ ವಿಕ್ರಮ ಜೈನ್ ಮಾತನಾಡಿ ಅ. ೨ರಂದು ಬೆಳಿಗ್ಗೆ ೯ರಿಂದ ಸಂಜೆ ೪ರವರೆಗೆ ಆಯೋಜಿಸಲಾಗಿದ್ದು, ಅನಾರೋಗ್ಯದ, ಅವಶ್ಯಕತೆ ಹೊಂದಿದ ಜನರಿಗೆ ರಕ್ತದಾನ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ದಾನಿಗಳಿಗೆ ಉಪಹಾರ, ಶಕ್ತಿವರ್ಧಕ ಪಾನೀಯಗಳನ್ನು ನೀಡಲಾಗುವುದು. ಸುಮಾರು ೩೦ರಿಂದ ೫೦ …
Read More »ಹಾರೂಗೇರಿಯಲ್ಲಿ ವ್ಯೆಕ್ತಿಯ ಕೊಲೆ
ಚಿಕ್ಕೋಡಿ – ಆಯುದದಿಂದ ಇರಿದು ವ್ಯಕ್ತಿ ಕೊಲೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಹಾರುಗೇರಿ ಪಟ್ಟಣದಲ್ಲಿ ಘಟನೆ. ಹಳೆ ವೈಷಮ್ಯದ ಹಿನ್ನಲೆ ಕೊಲೆ ಮಾಡಿರುವ ಶಂಕೆ. ಗುರುಪಾದಪ್ಪ ಠಕ್ಕಣ್ಣವರ 68 ಕೊಲೆಯಾದ ವ್ಯಕ್ತಿ. ಹಾರುಗೇರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
Read More »ಹುಸಿ ಬಾಂಬ್ ಕರೆ- ಕೋರ್ಟ್ ಆವರಣದಲ್ಲಿ ಆತಂಕ
ಹುಸಿ ಬಾಂಬ್ ಕರೆ- ಕೋರ್ಟ್ ಆವರಣದಲ್ಲಿ ಆತಂಕ ಬೆಳಗಾವಿ-ದುಷ್ಕರ್ಮಿಗಳು ಇಂದು ಬೆಳಗಾವಿ ಜೆಎಂಎಫ್ಸಿ ಕೋರ್ಟ್ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಕಂಟ್ರೋಲ್ ರೂಂ ಕರೆ ಮಾಡಿದ್ದರು. ಇದರಿಂದ ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಠೀಯಾಗಿತ್ತು. ಇನ್ನೂ ಸ್ಥಳಕ್ಕೆ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಜೆಎಂಎಫ್ಸಿ ಕೋರ್ಟ್, ಜಿಲ್ಲಾ ಕೋರ್ಟ್ ಆವರಣದಲ್ಲಿ ತಪಾಸಣೆ ನಡೆಸಲಾಯಿತು. ನಂತರ ಇದೊಂದು ಹುಸಿ ಕರೆ ಎಂದು ಪೊಲೀಸರು ಖಚಿತ ಪಡಿಸಿದ್ರು. ಇನ್ನೂ ದೀಢೀರ್ …
Read More »