ಗೋಕಾಕ: ಸೈಬರ್ ವಂಚಕರಿಂದ ಇಬ್ಬರು ಇಂಜಿನಿಯರ್, ಓರ್ವ ಉದ್ಯಮಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿರುವ ಘಟನೆ ಗೋಕಾಕದಲ್ಲಿ ನಡೆದಿದೆ. ಗೋಕಾಕ ಮೂಲದ ಉದ್ಯಮಿ ಬಾಬುರಾವ್ ಹಾಗೂ ಚಿಕ್ಕೋಡಿ ತಾಲೂಕಿನ ಖಡಕಲಾಟ್ ಗ್ರಾಮದ ನಿವಾಸಿ ಚಿದಾನಂದ ಹಾಗೂ ಇಂಜಿನಿಯರ್ ಶಿವರಾಜ್‌ಗೆ ಸೈಬರ್ ವಂಚಕರು ಲಕ್ಷ ಲಕ್ಷ ಪಂಗನಾಮ ಹಾಕಿದ್ದಾರೆ. ಫೇಸ್ಬುಕ್‌ನಲ್ಲಿ ಬಂದ ಜಾಹೀರಾತು ರೀಲ್ಸ್ ನೋಡಿ ಮೋಸ ಹೋಗಿರುವ ಶಿವರಾಜ್ ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸಿದರೆ ಒಂದೇ ದಿನದಲ್ಲಿ ಶೇ. 10 …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿ ಜಿಲ್ಲೆಯ ಒಟ್ಟು ಮತದಾರರ ಸಂಖ್ಯೆ ಎಷ್ಟು ಗೊತ್ತಾ..??
ಲೋಕಸಭೆ ಚುನಾವಣೆ, ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ ಬೆಳಗಾವಿ- ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ರೆಡಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 40,37,275 ಲಕ್ಷ ಮತದಾರರು ಇದ್ದಾರೆ. ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದ್ದು, ಕರಡು ಮತದಾರರ ಪಟ್ಟಿಯಲ್ಲಿ 2005003 ಪುರುಷರು, 1973668 ಮಹಿಳೆಯರು, 155 ಇತರರು ಹೀಗೆ 3978826 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ …
Read More »ಅಂತ್ಯಸಂಸ್ಕಾರಕ್ಕೆ ಆಕ್ಷೇಪ,ಕವಳೇವಾಡಿಯಲ್ಲಿ ಜಟಾಪಟಿ….!!
ಬೆಳಗಾವಿ-ಮೃತ ವ್ಯಕ್ತಿಯ ಅಂತ್ಯಕ್ರಿಯೆ ವೇಳೆ ಜಮೀನು ಮಾಲೀಕ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಕವಳೇವಾಡಿ ಗ್ರಾಮದಲ್ಲಿ ಜಟಾಪಟಿ ನಡೆದಿದೆ. ನನ್ನ ಜಮೀನಿನಲ್ಲಿ ಸಂಸ್ಕಾರ ಮಾಡಬೇಡಿ ಎಂದು ಕೋರ್ಟ್ ಆರ್ಡರ್ ತಂದ ಭೂ ಮಾಲೀಕ ಅಂತ್ಯಸಂಸ್ಕಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾನೆ.ವಿವಾದಿತ ಜಾಗದಲ್ಲಿ ಮೃತ ವ್ಯಕ್ತಿಯ ಅಂತ್ಯಕ್ರಿಯೆಗೆ ಗ್ರಾಮಸ್ಥರ ಪಟ್ಟು ಹಿಡಿದರೂ ಜಮೀನು ಮಾಲೀಕ ಒಪ್ಪದ ಹಿನ್ನಲೆಯಲ್ಲಿ ಕೆಲ ಕಾಲ ಗದ್ದಲ ಗಲಾಟೆ ನಡೆದಿದೆ.ವಿವಾದಿತ ಜಾಗದಲ್ಲೇ ಶವ ಇಟ್ಟು ಗ್ರಾಮಸ್ಥರ ಪ್ರತಿಭಟನೆ ನಡೆಸಿದ್ರುಪೊಲೀಸರಿಂದ ಮಾಲೀಕನ ಮನವೊಲಿಕೆ …
Read More »ಗ್ಯಾಸ್ ಸ್ಟೌ ಅಂಗಡಿಗೆ ಬೆಂಕಿ, ಬೆಚ್ಚಿಬಿದ್ದ ಜನತೆ ಬೆಳಗಾವಿ
ಬೆಳಗಾವಿ-ನಗರದ ಖಡೇಬಜಾರ ಮಾರ್ಗದಲ್ಲಿ ಗ್ಯಾಸ್ ಸ್ಟೌ ಅಂಗಡಿಯಲ್ಲಿ ಶುಕ್ರವಾರ ಸಂಜೆ ಶಾರ್ಟ ಸರ್ಟ್ಯೂಟದಿಂದ ಬೆಂಕಿ ಅವಗಢ ಸಂಭವಿಸಿದೆ. ಈ ಅವಗಢದಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದರಿಂದ ಅಂಗಡಿ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ. ಅಪಾರ ಪ್ರಮಾಣದ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂಗಡಿ ಧಗಧಗನೇ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡ ಜನತೆ ಬೆಚ್ಚಿಬಿದ್ದು, ಅಲ್ಲಿಂದಕೂಡಲೇ ತೆರಳಿದರು. ಪೈ ಇಂಟರನ್ಯಾಷಲ್ ಶೋ ರೂಂ ಬದಿಯಲ್ಲಿರುವ ಸ್ಟೌ ರಿಪೇರಿ ಮಾಡುವ ಅಂಗಡಿಗೆ ಬೆಂಕಿಗಾಹುತಿಯಾಗಿದೆ. ಖಡೆಬಜಾರ ಮಾರ್ಗ ಜನದಟ್ಟನೆಯಿಂದ ಕೂಡಿರುತ್ತದೆ.ಈ …
Read More »ಪೌರ ಕಾರ್ಮಿಕ ಮಹಿಳೆಗೆ ಒಲಿದ ಮೇಯರ್ ಪಟ್ಟ…
ಪೌರ ಕಾರ್ಮಿಕ ಮಹಿಳೆಗೆ ಒಲಿದ ಮೇಯರ್ ಪಟ್ಟ… ದಲಿತ ಮಹಿಳೆಗೆ ಒಲಿದ ಅಂಬೇಡ್ಕರ್ ಕಾನೂನಾತ್ಮಕ ಹೋರಾಟದ ಪ್ರತಿಫಲ* *”ಸವಿತಾ” “ಕಾಂಬಳೆ” ಬೆಳಗಾವಿ ಮಹಾನಗರ ಪಾಲಿಕೆಯ ಪ್ರಥಮ ಪ್ರಜೆ – ಸ್ತ್ರೀಶಕ್ತಿಗೆ ಸಂದ ಐತಿಹಾಸಿಕ ಜಯ* ಬೆಳಗಾವಿ-ಮಹಿಳಾ ಶೋಷಣೆಯ ವಿವಿಧ ಮಗ್ಗಲುಗಳ ಬಗ್ಗೆ ಆಳವಾಗಿ ಚಿಂತಿಸಿ, ಧಾರ್ಮಿಕ- ಸಾಮಾಜಿಕ- ರಾಜಕೀಯ ಹಕ್ಕುಗಳನ್ನು ಸಂವಿಧಾನ ದತ್ತಿವಾಗಿ ನೀಡಲು ಶ್ರಮಿಸಿದ ಭಾರದತ ಮೊದಲ ವ್ಯಕ್ತಿ ಭಾರತ ರತ್ನ ಡಾಕ್ಟರ್ ಬಾಬಾಸಾಹೇಬ ಅಂಬೇಡ್ಕರ್ ಅವರು. ʻಯಾವುದೇ …
Read More »ಟ್ರೇಲರ್ ಬಿಡುಗಡೆ ಆಗುವ ಮುನ್ನವೇ ಪಿಕ್ಚರ್ಸ್ ರಿಲೀಸ್…!!!
ಬೆಳಗಾವಿ-ಪಾರ್ಲಿಮೆಂಟ್ ಇಲೆಕ್ಷನ್ ಬಂದಿದೆ, ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂದು ಬಿಸಿಬಿಸಿ ಚರ್ಚೆ ನಡೆಯುತ್ತಿರುವಾಗಲೇ ಸೋಶಿಯಲ್ ಮಿಡಿಯಾ ದಲ್ಲಿ ಪೂಲ್ ಪಿಕ್ಚರ್ಸ್ ರಿಲೀಸ್ ಆಗಿದ್ದು ಸೋಶಿಯಲ್ ಮಿಡಿಯಾ ದಲ್ಲಿ ಹರದಾಡುತ್ತಿರುವ ಪೋಟೋ ಸಖತ್ತ್ ವೈರಲ್ ಆಗಿದೆ. ಒಂದು ಪೋಟೋ ನೂರು ಪದಗಳಿಗೆ ಸಮ ಎಂದು ಹೇಳ್ತಾರೆ, ಆದ್ರೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ,ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಬೆಳಗಾವಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ …
Read More »ಬೆಳಗಾವಿ ಪಾಲಿಕೆ ಆಯಕ್ತರಾಗಿ ರಾಜಶ್ರೀ ಜೈನಾಪೂರೆ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ರಾಜಶ್ರೀ ಜೈನಾಪೂರೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರನ್ನು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ,ವರ್ಗಾವಣೆ ಆಗಿತ್ತು,ಬೆಳಗಾವಿಯಲ್ಲಿ ಉಪ ವಿಭಾಗಾಧಿಕಾರಿಗಳಾಗಿ,ಸೇವೆ ಸಲ್ಲಿಸಿದ ಬಳಿಕ ಈಗ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಜಿಸ್ಡ್ರಾರ್ ಆಗಿ ಸೇವೆ ಮಾಡುತ್ತಿದ್ದ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.
Read More »ಬೆಳಗಾವಿಯಲ್ಲಿ ಕರಿಮಣಿ ಮಾಲೀಕ ಓಡಿ ಹೋದ್ನಲ್ಲ…!!
ಬೆಳಗಾವಿ- ನೀ..ನಲ್ಲ ಕರೀಮಣಿ ಮಾಲೀಕ ನೀ..ನಲ್ಲ ಎಂಬ ಉಪೇಂದ್ರ ಚಿತ್ರದ ಹಾಡು ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.ಈ ಹಾಡಿಗೆ ತಕ್ಕಂತೆ ಲವ್ ಮಾಡಿರುವ ವಿವಾಹಿತ ಜೋಡಿಯೊಂದು ಹಳೆಯ ಕರಿಮಣಿ ಮಾಲೀಕರನ್ನು ಬಿಟ್ಟು ಓಡಿ ಹೋದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನಲ್ಲಿ ನಡೆದಿದೆ. ಮದುವೆಯಾಗಿ ಅವಳಿಗೆ ಹತ್ತು ವರ್ಷ ಆಗಿತ್ತು ಆದ್ರೆ ಪಕ್ಕದ ಮನೆಯ ವಿವಾಹಿತ ಪುರುಷನ ಜೊತೆ ಲವ್ ಆಗಿತ್ತು, ಅವಳು ಗಂಡನನ್ನು ಬಿಟ್ಟು,ಅವನು ಹೆಂಡತಿಯನ್ನು ಬಿಟ್ಟು ಇಬ್ಬರು ಓಡಿ …
Read More »ಇಲೆಕ್ಷನ್ ದಿನವೇ ಬೆಳಗ್ಗೆ ಇಬ್ಬರ ಹೆಸರು ಹೇಳ್ತೀವಿ….!!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಉಪಮಹಾಪೌರರ ಚುನಾವಣೆ ಫೆಬ್ರುವರಿ 15 ರಂದು ನಡೆಯಲಿದ್ದು ಅದೇ ದಿನ ಬೆಳಗ್ಗೆ ಇಬ್ಬರ ಹೆಸರನ್ನು ಪ್ರಕಟಿಸುತ್ತೇವೆ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಇಂದು ಶುಕ್ರವಾರ ಬೆಳಗಾವಿ ಮಹಾನಗರ ಮಂಡಲದ ಬಿಜೆಪಿ ಅಧ್ಯಕ್ಷೆ ಗೀತಾ ಸುತಾರ್ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನೀಲ ಬೆನಕೆ ಅಭಯ ಪಾಟೀಲ ಅವರ ನೇತ್ರತ್ವದಲ್ಲಿ ಬಿಜೆಪಿ ನಗರಸೇವಕರ …
Read More »ಫೆ.28 ರಿಂದ ಬೆಳವಡಿ ಮಲ್ಲಮ್ಮ ಉತ್ಸವ….
ಬೆಳವಡಿ ಉತ್ಸವ: ಪೂರ್ವಭಾವಿಸಭೆ ಬೆಳಗಾವಿ,-ಪ್ರತಿವರ್ಷದಂತೆ ಫೆ.28 ಹಾಗೂ 29 ರಂದು ವೀರವನಿತೆ ಬೆಳವಡಿ ಮಲ್ಲಮ್ಮ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಬೈಲಹೊಂಗಲ ಶಾಸಕರಾದ ಮಹಾಂತೇಶ್ ಕೌಜಲಗಿ ಹೇಳಿದರು. ಬೆಳವಡಿ ಗ್ರಾಮದ ಬೆಳವಡಿ ಮಲ್ಲಮ್ಮ ಸ್ಮಾರಕ ಭವನದಲ್ಲಿ ಶುಕ್ರವಾರ(ಫೆ.9) ನಡೆದ ಬೆಳವಡಿ ಮಲ್ಲಮ್ಮ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಸಿಡಿಮದ್ದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಇದರೊಂದಿಗೆ ವಸ್ತುಪ್ರದರ್ಶನವನ್ನು ಆಯೋಜಿಸಲಾಗುವುದು. ಉತ್ಸವದ ಯಶಸ್ವಿಯಾಗಿ ಆಯೋಜಿಸಲು ಗ್ರಾಮದ …
Read More »ಮತ್ತೆ ಮೂವರಿಗೆ ಭಾರತ ರತ್ನ ಘೋಷಿಸಿದ ಪ್ರಧಾನಿ
ನವದೆಹಲಿ: ಕಳೆದ ವಾರವಷ್ಟೇ ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ ‘ಭಾರತ ರತ್ನ’ ಘೋಷಿಸಿದ್ದ ಕೇಂದ್ರ ಸರ್ಕಾರ ಶುಕ್ರವಾರ ಮೂವರಿಗೆ ಭಾರತ ರತ್ನ ಪ್ರದಾನ ಮಾಡುವುದಾಗಿ ಘೋಷಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನ ಮಂತ್ರಿಗಳಾದ ಪಿ ವಿ ನರಸಿಂಹ ರಾವ್, ಚೌಧರಿ ಚರಣ್ ಸಿಂಗ್ ಹಾಗೂ ದೇಶದ …
Read More »ಹೆಬ್ಬಾಳಕರ್…….ನಿಂಬಾಳ್ಕರ್……!!!
ಬೆಂಗಳೂರು- ಬರಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಗೃಹ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ತಯಾರಿ ಕುರಿತು ಸಭೆ ನಡೆಯಿತು. ಈ ಸಭೆಯಲ್ಲಿ, ಮಹಿಳಾ ವಿಭಾಗದಿಂದ ಅಭಿಪ್ರಾಯ ಸಂಗ್ರಹಿಸಲಾಯಿತು. ಮಹಿಳೆಯರ ಸುರಕ್ಷತೆಗಾಗಿ ಹಾಗೂ ಅಭಿವೃದ್ಧಿಗಾಗಿ ಜಾರಿಗೊಳಿಸಬಹುದಾದ ಹೊಸ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, …
Read More »ಅವರು ದಾನ ಮಾಡಿದ್ದು 17 ಗುಂಟೆ, ಅದರ ಬೆಲೆ 5 ಕೋಟಿ….!!
*ಭೂ- ದಾನಿ ಮರೆಪ್ಪ ಅವರ ಕಾರ್ಯ ಶ್ಲಾಘನೀಯ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ* *ಮೂಡಲಗಿಯಲ್ಲಿ ಐದು ಕೋಟಿ ರೂಪಾಯಿ ವೆಚ್ಚದ ಚರ್ಚ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ* *ಚರ್ಚ್ ನಿರ್ಮಾಣಕ್ಕೆ ೧೭ ಗುಂಟೆ ನಿವೇಶನ ದಾನ ಮಾಡಿದ ಮರೆಪ್ಪ ಮರೆಪ್ಪಗೋಳ ದಂಪತಿ* ಮೂಡಲಗಿ- ದಿನೇ ದಿನೇ ಅಭಿವೃದ್ಧಿ ಹೊಂದುತ್ತಿರುವ ಮೂಡಲಗಿಯಂತಹ ಪಟ್ಟಣ ಪ್ರದೇಶದಲ್ಲಿ ದುಡ್ಡು ನೀಡಿದರೂ ನಿವೇಶನಗಳು ಸಿಗದ ಇಂದಿನ ದಿನಗಳಲ್ಲಿ ಚರ್ಚ ನಿರ್ಮಾಣಕ್ಕೆ ೧೭ ಗುಂಟೆ …
Read More »P I L ರಿಜೆಕ್ಟ್ ಬೆಳಗಾವಿಯ ಜೈ ಕಿಸಾನ್ ಮಾರುಕಟ್ಟೆಗೆ ಬಿಗ್ ರಿಲೀಫ್….!!
ಬೆಳಗಾವಿ- ಬೆಳಗಾವಿಯ ಜೈ ಕಿಸಾನ ಸಗಟು ತರಕಾರಿ ಮಾರುಕಟ್ಟೆ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ ತಿರಸ್ಕರಿಸಿದೆ. ಭಾರತೀಯ ಕೃಷಿ ಸಮಾಜ ( ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ ಮತ್ತು ಇತರ ಐವರು ಕರ್ನಾಟಕ ಹೈಕೋರ್ಟನಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ, ನಗರಾಭಿವೃದ್ಧಿ ಇಲಾಖೆ, ಜಿಲ್ಲಾಧಿಕಾರಿ, ಬೆಳಗಾವಿ ಮಹಾನಗರ ಪಾಲಿಕೆ, ಕೃಷಿ ಉತ್ಪನ್ನ ಮಾರುಕಟ್ಟೆಸಮಿತಿ ಹಾಗೂ ಕೃಷಿ ಇಲಾಖೆ ಜೈಕಿಸಾನ ಸಗಟು ಮಾರುಕಟ್ಟೆಗೆ ಅಕ್ರಮವಾಗಿ ಅನುಮತಿ ನೀಡಲಾಗಿದೆ ಎಂದು …
Read More »ವರಿಷ್ಠರು ನನಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ- ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸನ್ನದ್ಧ- ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ- ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸನ್ನದ್ಧಗೊಂಡಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಇನ್ನೇನು ಬಹಳ ಹತ್ತಿರದಲ್ಲಿದೆ. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ಕಾರ್ಯಕರ್ತರ ಮೇಲೆ ಬಹುದೊಡ್ಡ ಜವಾಬ್ದಾರಿಯಿದೆ. …
Read More »