ಬೆಳಗಾವಿ-ಜಿಲ್ಲೆಯ ರೈತರ ಹೆಮ್ಮೆಯಾಗಿರುವ ಬೆಳಗಾವಿ ಡಿಸಿಸಿ ಬ್ಯಾಂಕ ಶತಮಾನೋತ್ಸವದ ಸಂಬ್ರಮದಲ್ಲಿದೆ ಶತಮಾನ ಕಂಡಿರುವ ಬ್ಯಾಂಕಿನ ಹಳೆಯ ಕಟ್ಟಡವನ್ನು ಡೆಮಾಲಿಶ್ ಮಾಡಿ ಹೊಸ ಕಟ್ಟಡ ನಿಮಾಣ ಮಾಡಲು ಬ್ಯಾಂಕಿನ ಆಡಳಿತ ಮಂಡಳಿ ಮಹತ್ವದ ನಿರ್ಣಯ ಕೈಗೊಂಡಿದೆ ಇತ್ತಿಚಿಗೆ ನಡೆದ ಬ್ಯಾಂಕಿನ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು ಹಳೆಯ ಕಟ್ಟಡ ಡೆಮಾಲಿಶ್ ಮಾಡಿ ಇದೇ ಸ್ಥಳದಲ್ಲಿ 30 ಕೋಟಿ ರೂ ವೆಚ್ಚದಲ್ಲಿ ಏಳು ಅಂತಸ್ತಿನ ಆಕರ್ಷಕ ಕಟ್ಟಡ ಕಟ್ಟಲು ನಿರ್ಧರಿಸಲಾಗಿದೆ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಕುಂದಾನಗರಿಯಲ್ಲಿ ಎರಡು ಕಡೆ ಮನೆಗಳ್ಳತನ ಒಂದು ಸರಗಳ್ಳತನ
ಬೆಳಗಾವಿ-ಬೆಳಗಾವಿ ನಗರದಲ್ಲಿ ಇತ್ತಿಚಿನ ದಿನಗಳಲ್ಲಿ ಕಳ್ಳತನದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ನಗರದ ಬಾಪಟ ಗಲ್ಲಿಯ ಹಾರ್ಡವೇರ್ ಅಂಗಡಿಯ ಕೀಲಿ ಮುರಿದು ಏಳು ಸಾವಿರ ರೂಪಾಯಿ ದೋಚಿದರೆ ವಡಗಾಂವ ಪ್ರದೇಶದ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳನ್ನು ದೋಚಲಾಗಿದೆ ಬೆಳಗಾವಿ ನಗರದ ಅನೋಗೋಳ ರಸ್ತೆಯಲ್ಲಿರುವ ಆನಂದ ನಗರದ ಸಮೃದ್ಧಿ ಕಾಲೋನಿಯಲ್ಲಿ ಶಿಲ್ಪಾ ಬಾಹುಬಲಿ ಪಾಟೀಲ ಅವರ ಮನೆ ಬಾಗಿಲ ಮುರಿದು ಒಳಗೆ ನುಗ್ಗಿರುವ ಕಳ್ಳರು 4 ತೊಲೆ ಬಂಗಾರ …
Read More »ಬೆಳಗಾವಿ ಪಾಲಿಕೆಯಲ್ಲಿ ವೈ-ಫೈ ಸೇವೆ ಆರಂಭ
ಬೆಳಗಾವಿ -ಸ್ಮಾಟ್ ಸಿಟಿ ಪಟ್ಟಿಯಲ್ಲಿ ಸೇರಿಕೊಂಡು ಸ್ಮಾರ್ಟ ಆಗುತ್ತಿರುವ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರಿಗಾಗಿ ವೈ ಫೈ ಸೇವೆ ಶನಿವಾರದಿಂದ ಆರಂಭಗೊಂಡಿದೆ ಬೆಳಗಾವಿ ಮಹಾನಗರ ಪಾಲಿಕೆಯ ಕಚೇರಿಗೆ ಬರುವ ಸಾರ್ವಜನಿಕರು ನಿಗದಿತ ಸಾಮರ್ಥ್ಯ ಡಾಟಾ ಉಚಿತವಾಗಿ ಬಳಿಸಬಹುದಾಗಿದೆ ಬೆಳಗಾವಿ ಮಹಾನಗರ ಪಾಲಿಕೆಯ ಆವರಣ ಹಾಗು ಪಾಲಿಕೆಯ ಸುತ್ತುವರೆದು ಸುಮಾರು 150 ಮೀಟರ್ ದೂರದ ವರೆಗೆ ವೈ ಫೈ ಸೇವೆ ಲಭ್ಯವಾಗಲಿದೆ ಕಳೆದ ಒಂದು ವಾರದಿಂದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರಿಗೆ ವೈ …
Read More »ಈರುಳ್ಳಿ ಬೆಲೆ ಕುಸಿತ, ಎಪಿಎಂಸಿ ಮಾರುಕಟ್ಟೆಗೆ ಬೀಗ
ಬೆಳಗಾವಿ-ಬೆಳಗಾವಿ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಏಕಾಏಕಿ ಉಳ್ಳಾಗಡಗಡಿ ಬೆಲೆ ಕುಸಿತಗೊಂಡ ಕಾರಣ ಕುಪಿತಗೊಂಡ ರೈತರು ಮಾರುಕಟ್ಟೆಗೆ ಬೀಗ ಜಡಿದು ರಸ್ತೆ ತಡೆ ಮಾಡಿ ಆಕ್ರೋಶ ವೆಕ್ತ-ಡಿಸಿದರು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ನಿನ್ನೆ 1300 ರೂ ರಿಂದ 1400 ರೂ ವರೆಗೆ ಪ್ರತಿ ಕ್ವಿಂಟಲ್‍ಗೆ ಬೆಲೆ ಇತ್ತು ಶನಿವಾರ ದರ 450ರಿಂದ600 ರೂಪಾಯಿಗೆ ಕುಸಿದ ಕಾರಣ ಬೆಳಗವಿ ಬಾಗಲಕೋಟ ಹಾಗು ವಿಜಯಪೂರದಿಂದ ಬೆಳಗಾವಿ ಮಾರುಕಟ್ಟೆಗೆ ಈರುಳ್ಳಿ ತಂದಿದ್ದ ರೈತರು ಪ್ರತಿಭಟನೆ ಮಡೆಸಿ …
Read More »ಸಂಜಯ ಪಾಟೀಲರಿಂದ ಹಿಟ್ಲರ್ ನಡೆ ಶಂಕರಗೌಡಾ ಆರೋಪ
ಬೆಳಗಾವಿ-ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕ ಸಂಜಯ ಪಾಟೀಲ ಬೆಳಗಾವಿ ತಾಲೂಕಾ ಪಂಚಾಯತಿಯಿ ಆಡಳಿತದಲ್ಲಿ ಹಸ್ತ ಕ್ಷೇಪ ಮಾಡುತ್ತಿದ್ದು ಅವರು ಹಿಟ್ಲರ್ ನಂತೆ ನಡೆದು ಜಿಲ್ಲಾ ಪಂಚಾಯತಿ ಹಾಗೂ ತಾಲೂಕಾ ಪಂಚಾಯತಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕಾಮಗಾರಿಗಳನ್ನು ಉದ್ಘಾಟಿಸಿ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ ಎಂದು ಬೆಳಗಾವಿ ತಾಲೂಕಾ ಪಂಚಾಯತಿ ಅಧ್ಯಕ್ಷ ಶಂಕರಗೌಡಾ ಪಾಟೀಲ ಆರೋಪಿಸಿದ್ದಾರೆ ಅವರು ಶನಿವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಶಾಸಕ ಸಂಜಯ ಪಾಟೀಲ ತಮ್ಮ ಅನುದಾನವನ್ನು ಅವರ …
Read More »ಪಾಲಿಕೆ ಆಯುಕ್ತರಾಗಿ ಶಶಿಧರ ಕುರೇರ ನಿಯೋಜನೆ,
ಬೆಳಗಾವಿ -ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ರಾಜ್ಯಸರ್ಕಾರ ಶಶಿಧರ ಕುರೇರ ಅವರನ್ನು ನಿಯೋಜಿಸಿ ಆದೇಶ ಹೊರಡಿಸಿದೆ ಶಶಿಧರ ಕುರೇರ ಅವರು ಕಳೆದ ಒಂದು ವರ್ಷದಿಂದ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು ಪಾಲಿಕೆ ಆಯುಕ್ತ ಜಿ ಪ್ರಭು ಅವರು ರಾಜ್ಯ ವಸತಿ ಸಚಿವರ ಆಪ್ತ ಕಾರ್ಯದರ್ಶಿಗಳಾಗಿ ಬಡ್ತಿ ಹೊಂದಿದ್ದಾರೆ ಶುಕ್ರವಾರ ಸಂಜೆ ಸರ್ಕಾರದ ಆದೇಶ ಹೊರಬಿದ್ದಿದೆ ಶಶಿಧರ ಕುರೇರ ಅವರು ಸೋಮವಾರ ಅಧಿಕಾರ ಸ್ವಿಕರಿಸುವ ಸಾಧ್ಯತೆಗಳಿವೆ
Read More »ರೈತರನ್ನು ರಂಜಿಸುವ ಕಾರ್ಯಕ್ರಮಗಳು ನಿರಂತರವಾಗಿರಲಿ-ಹೆಬ್ಬಾಳಕರ
ಬೆಳಗಾವಿ -ವರ್ಷವಿಡಿ ಅನ್ನದಾತ ಹೊಲದಲ್ಲಿ ಶ್ರಮಿಸುತ್ತಾನೆ ಶ್ರಮಿಕನಿಗೆ ವಿಶ್ರಾಂತಿ ಇಲ್ಲ. ಹಿರಿಯರು ಶ್ರಮಿಕನಾಗಿರುವ ಅನದನದಾತನ ಮನರಂಜನೆಗಾಗಿ ಜೋಡೆತ್ತಿನ ಶರತ್ತು ಟಗರಿನ ಕಾಳಗ ಸೇರಿದಂತೆಅನೇಕ ಗ್ರಾಮೀಣ ಕ್ರಿಡೆಗಳನ್ನು ಸಮಾಜಕ್ಕೆ ಪರಿಚಯಿಸಿದ್ದಾರೆ ಕ್ರಿಡೆಗಳಿಗೆ ಪ್ರೋತ್ಸಾಹ ಸಿಗಬೇಕು ದೇಸಿ ಕ್ರಿಡೆಗಳು ಆರೊಗ್ಯವನ್ನು ಸದೃಡಗೊಳಿಸುವ ಜೊತೆಗೆ ಮಾನಸಿಕ ನೆಮ್ಮದಿ ನೀಡುತ್ತವೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅದ್ಯಕ್ಷೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅಭಿಪ್ರಾಯ ಪಟ್ಟಿದ್ದಾರೆ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಬಡಸ ಕೆಎಚ್ ಗ್ರಾಮದಲ್ಲಿ ಮಹóರ್ಷಿ ವಾಲ್ಮೀಕಿ …
Read More »ಸ್ಮಾರ್ಟ ಸಿಟಿ ಯೋಜನೆಯ ಕಾಮಗಾರಿಗಳು ಸ್ಟಾರ್ಟ ಆಗೋದು ಯಾವಾಗ …?
ಬೆಳಗಾವಿ-ಬೆಳಗಾವಿ ಮಹಾನಗರ ಸ್ಮಾರ್ಟ ಸಿಟಿ ಪಟ್ಟಿಯಲ್ಲಿ ಸೇರಿಕೊಂಡು ಹಲವು ತಿಂಗಳಗಳು ಗತಿಸಿವೆ ಎರಡು ದಿನದ ಹಿಂದೆ ಈ ಯೋಜನೆಯ 383 ಕೋಟಿ ರೂಪಾಯಿ ಅನುದಾನ ಈಗಾಗಲೆ ಬೆಳಗಾವಿ ಪಾಲಿಕೆಯ ಖಾತೆಗೆ ಜಮಾ ಆಗಿದೆ ಆದರೆ ಸ್ಮಾರ್ಟ ಸಿಟಿ ಯೋಜನೆಯ ಅಭಿವೃದ್ಧಿ ಕಾಮಗಾರಿಗಳು ಆರಂಭವಾಗುವದು ಯಾವಾಗ ಎನ್ನುವ ಪ್ರಶ್ನೆ ಬೆಳಗಾವಿ ನಿವಾಸಿಗರನ್ನು ಕಾಡುತ್ತಿದೆ ಸ್ಮಾರ್ಟ ಸಿಟಿ ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕನ್ಸಲ್ಟಂಟ್ ಕಂಪನಿಯೊಂದನ್ನು ನಿಯೋಜಿಸಲು ಟೆಂಡರ್ ಕರೆಯಲಾಗಿದೆ ರಾಷ್ಟ್ರದ …
Read More »26 ರಂದು ಬೆಳಗಾವಿ ಪಾಲಿಕೆಯ ಸಾಮಾನ್ಯ ಸಭೆ
ಬೆಳಗಾವಿ-ಸೆಪ್ಟೆಂಬರ 26 ರಂದು ಬೆಳಗಾವ5 ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆಯಲಿದೆ ಸಭೆಯಲ್ಲಿ ಹತ್ತು ಹಲವು ಮಹರ್ವದ ವಿಷಯಗಳು ಚರ್ಚೆಗೆ ಬರಲಿವೆ ಪಾಲಿಕೆಯ ಆದಾಯ ಹೆಚ್ಚಿಸುವ ಕುರಿತು ತೆರಿಗೆ ವಸೂಲಾತಿ,ಸೇರಿದಂತೆ ಹಲವು ಮಹತ್ವದ ವಿಷಯಗಳು ಚರ್ಚೆಗೆ ಬರಲಿವೆ ಈಬಾರಿಯ ಸಾಮಾನ್ಯ ಸಭೆಯಲ್ಲಿ ನಗರದಲ್ಲಿ ಹೆಚ್ಚಿರುವ ಹಂದಿ ಹಾವಳಿ ಬೀದಿ ನಾಯಿಗಳ ಹಾವಳಿ ಕುರಿತು ನಗರೆ ಸೇವಕರು ಧ್ವನಿ ಎತ್ತಲಿದ್ದಾರೆ ಈ ಕುರಿತು ನಗರ ಸೇವಕರಾದ ದೀಪಕ ಜಮಖಂಡಿ ಹಾಗು ಅನೇಕ …
Read More »ಕಾವೇರಿಗೆ ವಿಶೇಷ ಅಧಿವೇಶನ,ಮಹಾದಾಯಿಗೆ ಬರೀ ಆಶ್ವಾಸನ..!
ಬೆಳಗಾವಿ-ಕಾವೇರಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ರಾಜ್ಯ ಸರ್ಕಾರ 5ಂದು ವಿಶೇಷ ಅಧಿವೇಶನ ಕರೆದಿರುವದು ಸ್ವಾಗತಾರ್ಹ ಸಂಗತಿಯಾಗಿದೆ ಕಾವೇರಿ ವಿಷಯದಲ್ಲಿ ತುರ್ತಾಗಿ ಮೂರ್ನಾಲ್ಕು ಬಾರಿ ಸಚಿವ ಸಂಪುಟದ ಸಭೆಗಳನ್ನು ನಡೆಸಿ ಸರ್ವ ಪಕ್ಷಗಳ ಸಭೆಗಳನ್ನು ಕರೆದು ಚರ್ಚೆ ನಡೆಸಿರುವ ಸರ್ಕಾರ ಮಹಾದಾಯಿ ವಿಷಯದಲ್ಲಿ ಮಾತ್ರ ನಿರ್ಲಕ್ಷ್ಯ ಮಾಡುತ್ತಿದೆ ಅನ್ನೋದು ಸಾಭೀತಾಗಿದೆ ಕೆಲವು ಬುದ್ದಿ ಜೀವಿಗಳು,ಚಿಂತಕರು ಸಾಹಿತಿಗಳು ಕನ್ನಡಪರ ಹೋರಾಟಗಾರರು ಉತ್ತರ ಕರ್ನಾಟಕ ದಕ್ಷಿಣ ಕರ್ನಾಟಕ ಎಂದು …
Read More »ಮೂರು ಮಕ್ಕಳಿದ್ದರೂ ಅನಾಥಳಾದ ಕೋಟ್ಯಾಧೀಶ ಅಜ್ಜಿ..!
ಬೆಳಗಾವಿ-ಮೂರು ಮಕ್ಕಳಿದ್ದರೂ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಮಕ್ಕಳು ಮರೆತಿರುವದರಿಂದ ತಾಯಿ ಕಳೆದ ನಾಲ್ಕು ವರ್ಷಗಳಿಂದ ನರಕಯಾತನೆ ಅನುಭವಿಸುತ್ತಿರುವ ಘಟನೆ ಬೆಳಗಾವಿ ನಗರದ ವಿಜಯ ನಗರ ಪೈಪ್ ಲೈನ್ ರಸ್ತೆಯಲ್ಲಿ ಬೆಳಕಿಗೆ ಬಂದಿದೆ 85 ವರ್ಷ ವಯಸ್ಸಿನ ಕಮಲಾ ಡೋಂಬಳೆ ಮೂರು ಮಕ್ಕಳಿದ್ದರೂ ಕಳೆದ ನಾಲ್ಕು ವರ್ಷಗಳಿಂದ ಮನೆಯಲ್ಲಿ ಒಂಟಿ ಬದುಕು ಸಾಗಿಸುತ್ತದ್ದಾಳೆ ಈ ಮಹಾತಾಯಿ ವಿಜಯನಗರದಲ್ಲಿ ಒಂದು ಕೋಟಿ ಆಸ್ತಿಯನ್ನು ಹೊಂದೊದ್ದಾಳೆ ಆಸ್ತಿ ಮಾರಾಟ ಮಾಡಬೇಕೆಂದು ಮೂರು ಜನ ಮಕ್ಕಳು …
Read More »ಹೇಳದೇ ಕೇಳದೇ ಕೃಷ್ಣಾ ನದಿಗೆ ನೀರು ಬಿಟ್ಟ ಮಹಾರಾಷ್ಟ್ರ ಕಲ್ಲೋಳ-ಯಡೂರ ಸೇತುವೆ ಜಲಾವೃತ
ಬೆಳಗಾವಿ- ಮಹಾರಾಷ್ಟ್ರ ರಾಜ್ಯದ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಯುತ್ತಿರುವಮಹಾರಾಷ್ಟ್ರ ರಾಜ್ಯದ ರಾಜಾಪೂರೆ ಡ್ಯಾಂ ನಿಂದ ೫೨ ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹೇಳದೇ ಕೇಳದೇ ನೀರು ಬಿಡುಗಡೆ ಮಾಡಿದ ಕಾರಣ ಚಿಕ್ಕೋಡಿ ತಾಲೂಕಿನ ಅನೇಕ ಸೇತುವೆಗಳು ಜಲಾವೃತಗೊಂಡಿವೆ , ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಜಲಾವೃತ,ಗೋಡಿದೆ ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರ ಸೇತುವೆ ಜಲಾವೃತಗೋಡಿದ್ದು ಮಹಾರಾಷ್ಟ್ರಸರ್ಕಾರದ ಧಿಡೀರ್ ನಿರ್ಧಾರದಿಂದಾಗಿ,ಜಿಲ್ಲೆಯ ಅಧಿಕಾರಿಗಳು ಕಂಗಾಲಾಗಿದ್ದಾರೆ ಈ …
Read More »ಅಬಕಾರಿ ದಾಳಿ 320 ಬಾಕ್ಸ ಮದ್ಯ ವಶ ಓರ್ವನ ಬಂಧನ
ಬೆಳಗಾವಿ – ಬೆಳಗಾವಿ ಅಬಕಾರಿ ಪೊಲೀಸರುಬೆಳಗಾವಿ ತಾಲೂಕಿನ ಸಾಂಬ್ರಾ ಬಳಿ ಕಾರ್ಯಾಚರಣೆ ನಡೆಸಿದ್ದು ಅಕ್ರಮ ಮದ್ಯ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ಮಾಡಿ ಗೋವಾದಿಂದ ಬರುತ್ತಿದ್ದ ಮಿನಿ ಲಾರಿಯಲ್ಲಿ 320 ಮದ್ಯದ ಬಾಕ್ಸ್ ವಶ ಪಡಿಸಿಕೊಂಡಿದ್ದಾರೆ 9 ಲಕ್ಷ ಮೌಲ್ಯದ ಗೋವಾ ಮದ್ಯ ವಶಪಡಿಸಿಕೊಂಡು ಆರೋಪಿ ದಾಮೋದರ್ ರಾವ್ ಬಂಧಿಸಿದ್ದಾರೆ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »ಸ್ಕೌಟ್ ಆ್ಯಂಡ್ ಗೈಡ್ಸ್‍ಗಳಿಗೆ ಮೀಸಲಾತಿ, ಸಕಾರಕ್ಕೆ ಪ್ರಸ್ತಾವಣೆ
ಬೆಳಗಾವಿ- ರಾಜ್ಯದಲ್ಲಿ ಸ್ಕೌಟ್ ಆ್ಯಂಡ್ ಗೈಡ್ಸ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯ ಪೆÇಲೀಸ್ ಇಲಾಖೆಯ ಭರ್ತಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸ್ಕೌಟ್ ಆ್ಯಂಡ್ ಗೈಡ್ಸ್ ರಾಜ್ಯ ಸಮಿತಿ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂದ್ಯಾ, ತಿಳಿಸಿದ್ದಾರೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿದ ಬಳಿಕ ಮಾದ್ಯಮಗಳ ಜತೆ ಮಾತನಾಡಿದ ಅವರು ಸ್ಕೌಟ್ ಆ್ಯಂಡ್ ಗೈಡ್ಸ್ …
Read More »ವೇದಿಕೆಗೆ ಹಕ್ಕ-ಬುಕ್ಕ ಹೆಸರಿಡಲು ನಿರ್ಧಾರ ವಾಲ್ಮೀಕಿ ಜಯಂತಿ ವಿಜೃಂಭಣೆಯಿಂದ ಆಚರಣೆ: ಜಯರಾಮ್
ಬೆಳಗಾವಿ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಮಟ್ಟದಲ್ಲಿ ಹಾಗೂ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಅಕ್ಟೋಬರ್ 15ರಂದು ಶ್ರದ್ಧಾಭಕ್ತಿ ಹಾಗೂ ಸಡಗರ-ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಯಿತು. ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಜಯರಾಮ್ ಈ ವಿಷಯ ತಿಳಿಸಿದರು. ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಬೆಳಗಾವಿ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಲು ನಿರ್ಧರಿಸಲಾಗಿದ್ದು, ಪ್ರತಿವರ್ಷದಂತೆ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯನ್ನು ವಿಜೃಂಭಣೆಯಿಂದ ನಡೆಸಲಾಗುವುದು ಎಂದರು. ಮೆರವಣಿಗೆಯಲ್ಲಿ ಕಲಾತಂಡಗಳ ಜತೆಗೆ …
Read More »