ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸಭೆಯಲ್ಲಿ ಸುಮಾರು 4 ಗಂಟೆಗಳ ಕಾಲ ಸುದೀರ್ಘ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಗಣಪತಿ ಪ್ರಕರಣವನ್ನು ಸಿಬಿಐಗೆ ಕೊಡಲ್ಲ, ನಮಗೆ ಸಿಐಡಿ ಮೇಲೆ ನಂಬಿಕೆ ಇದೆ. ಆದರೂ ಉನ್ನತ ಮಟ್ಟದ ತನಿಖೆಯ ಅಗತ್ಯವಿರುವುದರಿಂದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದಾಗಿ ಘೋಷಿಸಿದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ: 16ಕ್ಕೇರಿದ ಸಾವಿನ ಸಂಖ್ಯೆ
ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಭಾನುವಾರ ನಡೆದ ಘರ್ಷಣೆಯಲ್ಲಿ ಓರ್ವ ಮೃತಪಟ್ಟಿದ್ದು. ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಇನ್ನು ಘರ್ಷಣೆಯಲ್ಲಿ 200ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಕರ್ಫ್ಯೂ ನಡುವೆಯು ಬೀದಿಗಿಳಿದಿರುವ ಪ್ರತಿಭಟನಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ 18 ವರ್ಷದ ಇರ್ಫಾನ್ ಅಹ್ಮದ್ ಮಲ್ಲಿಕ್ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಕೂಡಲೇ ಎಸ್ಎಂಎಚ್ಎಸ್ …
Read More »ಫೋಟೋ ಗ್ಯಾಲರಿ
ಮೆಸ್ಸಿಗೆ 21 ತಿಂಗಳ ಜೈಲು ಶಿಕ್ಷೆ
ಮಾಡ್ರಿಡ್ (ಎಪಿ): ತೆರಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಗಳೆಂದು ಸಾಬೀತಾಗಿರುವ ಬಾರ್ಸಿಲೊನಾ ಫುಟ್‌ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಮತ್ತು ಅವರ ತಂದೆ ಜಾರ್ಜ್ ಅವರಿಗೆ ಇಲ್ಲಿನ ನ್ಯಾಯಾಲಯ 21 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಸ್ಪ್ಯಾನಿಷ್ ಕಾನೂನಿನ ಪ್ರಕಾರ ಎರಡು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆಗೆ ಗುರಿಯಾದವರು ಜೈಲು ಸೇರುವುದು ಕಡ್ಡಾಯವಲ್ಲ. ಹೀಗಾಗಿ ಮೆಸ್ಸಿ ಮತ್ತು ಜಾರ್ಜ್ ಕಾರಾಗೃಹ ವಾಸದಿಂದ ಪಾರಾಗುವ ಅವಕಾಶವಿದೆ. ನ್ಯಾಯಾಲಯವು ಮೆಸ್ಸಿಗೆ ಎರಡು ಮಿಲಿಯನ್ ಯೂರೊ ಮತ್ತು …
Read More »ಮೆಸ್ಸಿಗೆ 21 ತಿಂಗಳ ಜೈಲು ಶಿಕ್ಷೆ
ಮಾಡ್ರಿಡ್ (ಎಪಿ): ತೆರಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಗಳೆಂದು ಸಾಬೀತಾಗಿರುವ ಬಾರ್ಸಿಲೊನಾ ಫುಟ್‌ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಮತ್ತು ಅವರ ತಂದೆ ಜಾರ್ಜ್ ಅವರಿಗೆ ಇಲ್ಲಿನ ನ್ಯಾಯಾಲಯ 21 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಸ್ಪ್ಯಾನಿಷ್ ಕಾನೂನಿನ ಪ್ರಕಾರ ಎರಡು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆಗೆ ಗುರಿಯಾದವರು ಜೈಲು ಸೇರುವುದು ಕಡ್ಡಾಯವಲ್ಲ. ಹೀಗಾಗಿ ಮೆಸ್ಸಿ ಮತ್ತು ಜಾರ್ಜ್ ಕಾರಾಗೃಹ ವಾಸದಿಂದ ಪಾರಾಗುವ ಅವಕಾಶವಿದೆ. ನ್ಯಾಯಾಲಯವು ಮೆಸ್ಸಿಗೆ ಎರಡು ಮಿಲಿಯನ್ ಯೂರೊ ಮತ್ತು …
Read More »ದಂಪತಿಯನ್ನು ಕತ್ತು ಸೀಳಿ ಕೊಲೆ
ಬೆಂಗಳೂರು: ಕೊಡಿಗೇಹಳ್ಳಿ ಸಮೀಪದ ಬ್ಯಾಟರಾಯನಪುರದಲ್ಲಿ ದುಷ್ಕರ್ಮಿಗಳು ಹಿರಿಯ ದಂಪತಿಯನ್ನು ಕತ್ತು ಸೀಳಿ ಕೊಲೆಗೈದಿದ್ದು, ಮಂಗಳವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಮೂಲತಃ ದೇವನಹಳ್ಳಿ ಸಮೀಪದ ಎಲೆಕೆರೆ ಗ್ರಾಮದ ಮುನಿಯಪ್ಪ (68) ಹಾಗೂ ವರಲಕ್ಷ್ಮಿ (60) ಕೊಲೆಯಾದವರು. ‘ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮಂಗಳವಾರ ಸಂಜೆ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, ‘60 ತಾಸುಗಳ ಹಿಂದೆ ದಂಪತಿಯ ಪ್ರಾಣ ಹೋಗಿದೆ’ ಎಂದು ಹೇಳಿದ್ದಾರೆ. ಅಂದರೆ, ಭಾನುವಾರ ಬೆಳಗಿನ ಜಾವ ಅವರ ಕೊಲೆ …
Read More »ವಿಚ್ಛೇದನ ನೀಡಲು ಮುಂದಾಗಿದ್ದ ಕಿಚ್ಚ ಸುದೀಪ್ -ಪ್ರಿಯಾ ದಂಪತಿ ಮತ್ತೆ ಒಂದಾಗುತ್ತಿದ್ದಾರೆ
ಬೆಂಗಳೂರು: ವಿಚ್ಛೇದನ ನೀಡಲು ಮುಂದಾಗಿದ್ದ ಕಿಚ್ಚ ಸುದೀಪ್ -ಪ್ರಿಯಾ ದಂಪತಿ ಮತ್ತೆ ಒಂದಾಗುತ್ತಿದ್ದಾರೆ. ಪರಸ್ಪರ ಸಮ್ಮತಿಯಿಂದ ವಿಚ್ಛೇದನ ಕೋರಿ ಕೌಟುಂಬಿಕ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಇವರನ್ನು ಮತ್ತೆ ಒಂದಾಗುವಂತೆ ಮಾಡಿದ್ದು ಯಾರು ಗೊತ್ತಾ? ಕ್ರೇಜಿಸ್ಟಾರ್ ರವಿಚಂದ್ರನ್! ಸಾಮಾನ್ಯವಾಗಿ ಕ್ರೇಜಿಸ್ಟಾರ್ ಇಂಥಾ ವಿಷಯಗಳಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ. ಆದರೆ ಕಿಚ್ಚ ಸುದೀಪ್ ಅವರ ದಾಂಪತ್ಯದಲ್ಲಿ ಮತ್ತೆ ಸಂತಸ ಅರಳುವಂತೆ ಮಾಡಲು ರವಿಚಂದ್ರನ್ ಪ್ರಯತ್ನಿಸಿದ್ದರು ಎಂದು ಸ್ಯಾಂಡಲ್‌ವುಡ್ ಮೂಲಗಳು ಹೇಳುತ್ತಿವೆ. ಸುದೀಪ್ ತಮ್ಮ ‘ಮಾಣಿಕ್ಯ’ …
Read More »ಹೆದ್ದಾರಿ ಮಾರ್ಗದರ್ಶಕ ಹೈವೇಡಿಲೈಟ್..
ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳ ಗುಂಟ ಇರುವ ಪೆಟ್ರೋಲ್ ಬಂಕ್, ರೆಸ್ಟೊರಂಟ್, ಎಟಿಎಂ, ಪೊಲೀಸ್, ಆಸ್ಪತ್ರೆ, ಗ್ಯಾರೇಜ್, ಅಪಘಾತ ವಲಯಗಳ ಮಾಹಿತಿಯನ್ನು ಮೊಬೈಲ್‌ನಲ್ಲಿಯೇ ಒದಗಿಸುವ ಆ್ಯಪ್ ಅಭಿವೃದ್ಧಿಪಡಿಸಿರುವ ರಾಜೇಶ್ ಘಟನಟ್ಟಿ ಅವರ ವಿಶಿಷ್ಟ ಸ್ಟಾರ್ಟ್‌ಅಪ್ ಪರಿಕಲ್ಪನೆಯನ್ನು ಕೇಶವ ಜಿ. ಝಿಂಗಾಡೆ ಇಲ್ಲಿ ವಿವರಿಸಿದ್ದಾರೆ.
Read More »