Breaking News

LOCAL NEWS

ವಿಚ್ಛೇದನ ನೀಡಲು ಮುಂದಾಗಿದ್ದ ಕಿಚ್ಚ ಸುದೀಪ್ -ಪ್ರಿಯಾ ದಂಪತಿ ಮತ್ತೆ ಒಂದಾಗುತ್ತಿದ್ದಾರೆ

ಬೆಂಗಳೂರು: ವಿಚ್ಛೇದನ ನೀಡಲು ಮುಂದಾಗಿದ್ದ ಕಿಚ್ಚ ಸುದೀಪ್ -ಪ್ರಿಯಾ ದಂಪತಿ ಮತ್ತೆ ಒಂದಾಗುತ್ತಿದ್ದಾರೆ. ಪರಸ್ಪರ ಸಮ್ಮತಿಯಿಂದ ವಿಚ್ಛೇದನ ಕೋರಿ ಕೌಟುಂಬಿಕ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಇವರನ್ನು ಮತ್ತೆ ಒಂದಾಗುವಂತೆ ಮಾಡಿದ್ದು ಯಾರು ಗೊತ್ತಾ? ಕ್ರೇಜಿಸ್ಟಾರ್ ರವಿಚಂದ್ರನ್! ಸಾಮಾನ್ಯವಾಗಿ ಕ್ರೇಜಿಸ್ಟಾರ್ ಇಂಥಾ ವಿಷಯಗಳಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ. ಆದರೆ ಕಿಚ್ಚ ಸುದೀಪ್ ಅವರ ದಾಂಪತ್ಯದಲ್ಲಿ ಮತ್ತೆ ಸಂತಸ ಅರಳುವಂತೆ ಮಾಡಲು ರವಿಚಂದ್ರನ್ ಪ್ರಯತ್ನಿಸಿದ್ದರು ಎಂದು ಸ್ಯಾಂಡಲ್‌ವುಡ್ ಮೂಲಗಳು ಹೇಳುತ್ತಿವೆ. ಸುದೀಪ್ ತಮ್ಮ ‘ಮಾಣಿಕ್ಯ’ …

Read More »

ಹೆದ್ದಾರಿ ಮಾರ್ಗದರ್ಶಕ ಹೈವೇಡಿಲೈಟ್‌..

ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳ ಗುಂಟ ಇರುವ ಪೆಟ್ರೋಲ್‌ ಬಂಕ್‌, ರೆಸ್ಟೊರಂಟ್‌, ಎಟಿಎಂ, ಪೊಲೀಸ್‌, ಆಸ್ಪತ್ರೆ, ಗ್ಯಾರೇಜ್‌, ಅಪಘಾತ ವಲಯಗಳ ಮಾಹಿತಿಯನ್ನು ಮೊಬೈಲ್‌ನಲ್ಲಿಯೇ ಒದಗಿಸುವ ಆ್ಯಪ್‌ ಅಭಿವೃದ್ಧಿಪಡಿಸಿರುವ ರಾಜೇಶ್‌ ಘಟನಟ್ಟಿ ಅವರ ವಿಶಿಷ್ಟ ಸ್ಟಾರ್ಟ್‌ಅಪ್‌ ಪರಿಕಲ್ಪನೆಯನ್ನು ಕೇಶವ ಜಿ. ಝಿಂಗಾಡೆ ಇಲ್ಲಿ ವಿವರಿಸಿದ್ದಾರೆ.

Read More »