ವೀರಶೈವ ಲಿಂಗಾಯತರಿಗೆ ಒಬಿಸಿ ಪಟ್ಟಿಗೆ ಸೇರಿಸಲು ಗುರು, ವಿರಕ್ತರ ಒತ್ತಾಯ ಬೆಳಗಾವಿ ವೀರಶೈವ ಲಿಂಗಾಯತ ಒಳಪಂಗಡಗಳಿಗೆ ರಾಜ್ಯ ಮತ್ತು ಕೇಂದ್ರ ಸರಕಾರ ಒಬಿಸಿ ಮೀಸಲಾತಿಯನ್ನು ನೀಡಬೇಕೆಂದು ಗುರು, ವಿರಕ್ತ ಶ್ರೀಗಳಾದ ಕಾರಂಜಿಮಠದ ಶ್ರೀ ಗುರುಸಿದ್ದ ಸ್ವಾಮೀಜಿ ಹಾಗೂ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಸುಮಾರು ವರ್ಷಗಳಿಂದ ವೀರಶೈವ ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳನ್ನು ಒಬಿಸಿ ಮೀಸಲಾತಿಗೆ ಸೇರಿಸಬೇಕೆಂದು ನಾಡಿನ ವಿವಿಧ ಮಠಾಧೀಶರನ್ನು ಒಳಗೊಂಡು ಹೋರಾಟ ನಡೆಸಿ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ರಿಲೀಸ್ ಆಗುವ ಮುನ್ನವೇ ರಾಜ್ಯಾದ್ಯಂತ ಸದ್ದು ಮಾಡಿರುವ ಬೆಳಗಾವಿ ಹುಡುಗರ “ಪರ್ಯಾಯ” ಸಿನಿಮಾ..!!
ಬೆಳಗಾವಿ ಹುಡುಗರ ಪರ್ಯಾಯ ಸಿನಿಮಾ ಹವಾ….!! ಬೆಳಗಾವಿ-ಬೆಳಗಾವಿ ಹುಡುಗರು ಸೇರಿಕೊಂಡು,ಬೆಳಗಾವಿಯಲ್ಲೇ ಶೂಟಿಂಗ್ ಮಾಡುವ ಮೂಲಕ ಮಾಡಿದ ಪರ್ಯಾಯ ಸಿನಿಮಾ ರಿಲೀಸ್ ಆಗುವ ಮೊದಲೇ ಫುಲ್ ಹವಾ ಮಾಡಿದೆ. ಮುಂದಿನ ತಿಂಗಳಲ್ಲಿ ರಿಲೀಸ್ ಆಗಲಿರುವ ಬೆಳಗಾವಿ ಹುಡುಗರ ಪರ್ಯಾಯ ಸಿನಿಮಾ ಮ್ಯೂಸಿಕ್, ಮತ್ತು ಟ್ರೇಲರ್ ಲಕ್ಷಾಂತರ ಜನ ಲೈಕ್ ಮಾಡಿದ್ದು ಈ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಉತ್ತರ ಕರ್ನಾಟಕದ ಪರಿಮಳವನ್ನು ಪಸರಿಸಿದ್ದು ಈ ಸಿನಿಮಾ ಬಿಡುಗಡೆ ಆಗುವ ಮೊದಲೇ ಹೆಸರು …
Read More »ಪಂಪಸೆಟ್ ಕಳ್ಳರ ಗ್ಯಾಂಗ್ ಪತ್ತೆ ಮಾಡಿದ ಗೋಕಾಕ್ ಪೋಲೀಸರು.
ಬೆಳಗಾವಿ- ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಹಲವಾರು ಹಳ್ಳಿಗಳಲ್ಲಿ ಪಂಪಸೆಟ್ ಕಳವು ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಪತ್ತೆ ಮಾಡುವಲ್ಲಿ ಗೋಕಾಕ್ ಠಾಣೆಯ ಪೋಲೀಸರು ಯಶಸ್ವಿಯಾಗಿದ್ದಾರೆ. ಪಂಪಸೆಟ್ ಕಳ್ಳತನ ಮಾಡಿದ ಆರೋಪದ ಮೇಲೆ 1. ಕುಮಾರ ರಮೇಶ ಕಂಬಾರ, ವಯಸ್ಸು: 21 ವರ್ಷ,ಸಾ: ಕೈತನಾಳ 2. ಯಲ್ಲಪ್ಪ ಮುದಕಪ್ಪ ನಂದಿ, ವಯಸ್ಸು: 35 ವರ್ಷ,ಸಾ: ಕೈತನಾಳ 3. ರವಿ ಅಜಿತ ಕಂಬಾರ, ವಯಸ್ಸು: 21 ವರ್ಷ, ಸಾ: ಕೈತನಾಳ 4. …
Read More »ಸೇವೆ ನಿರಂತರ ರೆಸ್ಟ್ ಆ,ನಂತರ ಇದು ಲಕ್ಷ್ಮೀ ಮೇಡಂ ಸ್ಪೇಶ್ಯಾಲಿಟಿ
ಭಾನುವಾರವೂ ನಿಲ್ಲದ ಜನಪ್ರವಾಹ: ತಾಳ್ಮೆಯಿಂದಲೇ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ಭಾನುವಾರವೂ ಸಾರ್ವಜನಿಕರ ಅಹವಾಲು ಆಲಿಸಿದರು. ಸಚಿವರಾದಾಗನಿಂದಲೂ ಅವರ ಬಳಿ ವಿವಿಧ ಸಮಸ್ಯೆ, ಬೇಡಿಕೆಗಳನ್ನು ಹೊತ್ತ ಜನಪ್ರವಾಹವೇ ಹರಿದುಬರುತ್ತಿದೆ. ಅದರಲ್ಲೂ ಬೆಳಗಾವಿಯಲ್ಲಿದ್ದಾಗಲಂತೂ ಬೆಳಗ್ಗೆಯಿಂದ ರಾತ್ರಿಯವರೆಗೂ ನಿರಂತರವಾಗಿ ಸಾರ್ವಜನಿಕರನ್ನು ಭೇಟಿಯಾಗಿ, ಅವರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದ್ದಾರೆ. …
Read More »ಬೆಳಗಾವಿಯಲ್ಲಿ, ಬಾಕಕನ ಮೇಲೆ ಬೀದಿ ನಾಯಿಗಳ ಅಟ್ಯಾಕ್…!!
ನಾಯಿಗಳ ದಾಳಿಯಿಂದ ಗಾಯಗೊಂಡಿರುವ ಬಾಲಕ ಅರ್ಕಾನ್ ಬೆಳಗಾವಿ- ಬೆಳಗಾವಿ ನಗರದ ಗಲ್ಲಿ ಗಲ್ಲಿ ಗಳಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ, ಮಕ್ಕಳು ಆಟವಾಡಲು ಮನೆಯ ಅಂಗಳಕ್ಕೆ ಕಾಲಿಟ್ಟರೆ ಸಾಕು ಬೀದಿನಾಯಿಗಳ ಬೊವ್ ಬೊವ್ ಶುರುವಾಗುತ್ತದೆ ಈ ದೃಶ್ಯ ಬೆಳಗಾವಿ ನಗರದಲ್ಲಿ ಸಾಮಾನ್ಯವಾಗಿದೆ. ಇಂದು ಭಾನುವಾರ ಬೆಳಗಾವಿ ನಗರದ ಆಝಂ ನಗರ ಸರ್ಕಲ್ ನಲ್ಲಿ ಎಂಟು ವರ್ಷದ ಬಾಲಕನ ಮೇಲೆ ನಾಯಿಗಳ ಹಿಂಡು ಅಟ್ಯಾಕ್ ಮಾಡಿ ಬಾಲಕನ ದೇಹದ ತುಂಬೆಲ್ಲಾ ಕಚ್ಚಿವೆ.ನಾಯಿಗಳ …
Read More »ದೇಶದ ಕುರುಬ ಸಮಾಜದ ಪ್ರತಿನಿಧಿಗಳು ಬೆಳಗಾವಿಯಲ್ಲೇ ಸೇರ್ತಾರೆ..!!
ಬೆಳಗಾವಿ-ಬೆಳಗಾವಿಯಲ್ಲಿ ರಾಷ್ಟ್ರೀಯ ಪ್ರತಿನಿಧಿಗಳ ಮಹಾಸಮಾವೇಶದ ಅಂಗವಾಗಿ ಪೂರ್ವಭಾವಿ ಸಭೆ ನಡೆದಿದೆ.ಸಭೆ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಕುರುಬ ನಾಯಕರ ಜಂಟಿ ಸುದ್ದಿಗೋಷ್ಠಿ ನಡೆಸಿ ಸಮಾವೇಶದ ಕುರಿತು ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಚ್. ವಿಶ್ವನಾಥ್ ಮಾತನಾಡಿ,ಅಹಲ್ಯಾಬಾಯಿ ಪುಣ್ಯಸ್ಮರೆ ನಿಮಿತ್ತ ಬೃಹತ್ ಸಮಾವೇಶ ಆಯೋಜನೆ ಮಾಡಕಾಗಿದೆ. ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಸ್ಥಾಪನೆ ಆಗಿ ಒಂಬತ್ತು ವರ್ಷ ಆಗಿದೆ.ಈ ಹಿನ್ನೆಲೆ ಅಕ್ಟೋಬರ್ 2ರಂದು ಸಂಘಟನೆಯ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ.ಅಕ್ಟೋಬರ್ 3ರಂದು ಬೃಹತ್ …
Read More »ರಮೇಶ್ ಜಾರಕಿಹೊಳಿ ಬಿ.ಎಲ್ ಸಂತೋಷ್, ಭೇಟಿ ಮಾಡಿದ್ದು ಯಾತಕ್ಕೆ ಗೊತ್ತಾ..??
ಬೆಳಗಾವಿ- ಈ ಹಿಂದೆ ಸಮ್ಮಿಶ್ರ ಸರ್ಕಾರವನ್ನೇ ಅಸ್ಥಿರಗೊಳಿಸಿ ರಾಷ್ಟ್ರದ ಗಮನ ಸೆಳೆದಿದ್ದ ಮಾಜಿ ಮಂತ್ರಿ ರಮೇಶ್ ಜಾರಕಿಹೊಳಿ ಅವರು ಈಗ ಸದ್ಯಕ್ಕೆ ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ಸಹಜವಾಗಿ ಎಲ್ಲರನ್ನು ಕಾಡುತ್ತಿದೆ. ರಮೇಶ್ ಜಾರಕಿಹೊಳಿ ಅವರು ಬಿಜೆಪಿ ನಾಯಕರನ್ನು ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಿದ ಪೋಟೋಗಳು ಆಗಾಗ ವ್ಯಾಟ್ಸಪ್ ಗ್ರೂಪ್ ನಲ್ಲಿ ಹರಿದಾಡುತ್ತವೆ.ಎರಡು ದಿನದ ಹಿಂದೆ ರಮೇಶ್ ಜಾರಕಿಹೊಳಿ ಅವರು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಅವರನ್ನು …
Read More »ಬೆಳಗಾವಿಯಲ್ಲಿ 35 ಸಾವಿರ ರಾಷ್ಟ್ರ ಧ್ವಜಗಳ, ಹಂಚಿಕೆ..!!
ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ – ರಾಷ್ಟ್ರಧ್ವಜ ಎಲ್ಲರ ಮನೆಗಳ ಮೇಲೆ ಹಾರಾಡಲಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, : “ನನ್ನ ಮಣ್ಣು, ನನ್ನ ದೇಶ” ಕಾರ್ಯಕ್ರಮದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ. 13 ರಿಂದ 15 ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರಲ್ಲೂ …
Read More »ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಮತ್ತೆರಡು ರೆಕ್ಕೆ…!!
ಬೆಳಗಾವಿ- ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದ ವಿಮಾನ ಸೇವೆಯಲ್ಲಿ ಮತ್ತೆ ಎರಡು ನಗರಗಳಿಗೆ ವಿಮಾನ ಸೇವೆ ಶುರುವಾಗಲಿದ್ದು, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಸತತ ಪ್ರಯತ್ನಗಳ ಫಲವಾಗಿ ಇಂಡಿಗೋ ಏರ್ಲೈನ್ಸ್ ಸಂಸ್ಥೆಯು ದೆಹಲಿ ಮತ್ತು ಬೆಳಗಾವಿ ನಡುವೆ ಅಕ್ಟೋಂಬರ್ 1 ರಿಂದ ಪ್ರತಿದಿನ ವಿಮಾನಯಾನ ಸಂಚಾರದ ಸೇವೆಯನ್ನು ಪ್ರಾರಂಭಿಸಲು ಸಮ್ಮತಿಸಿದೆ. ಅಕ್ಟೋಬರ್ 1 ರಿಂದ ಬೆಳಗಾವಿ ದೆಹಲಿ ನಡುವೆ ಪ್ರತಿದಿನ ಇಂಡಿಗೋ ಏರ್ ಲೈನ್ಸ್ ಸೇವೆ. ಅಕ್ಟೋಬರ್ 29 …
Read More »ಬೆಳಗಾವಿಯಲ್ಲಿ ದರಂತ,ಕರೆಂಟ್ ಸ್ಪರ್ಶಿಸಿ ಮೂರು ಜನ ಸಾವು…
ಬೆಳಗಾವಿ-ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸದಸ್ಯರು ದುರ್ಮರಣವಾದ ದೊಡ್ಡ ದುರಂರ ಬೆಳಗಾವಿಯ ಶಾಹುನಗರದ ಮೊದಲನೇ ಕ್ರಾಸ್ನಲ್ಲಿ ಸಂಭವಿಸಿದೆ. ವಾಚಮನ್ ಆಗಿ ಕೆಲಸ ಮಾಡುತ್ತಿದ್ದ ಕುಟುಂಬಸ್ಥರು,ನಿರ್ಮಾಣ ಹಂತದ ಕಟ್ಟದ ಬೋರವೆಲ್ ನ ಕರೆಂಟ್ ಶಾಕ್ ಹೊಡೆದು ಒಂದೇ ಕುಟುಂಬದ ಮೂರು ಸಾವನ್ನೊಪ್ಪಿದ್ದಾರೆ.ಮೃತರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಅರಗಂಚಿ ತಾಂಡಾದ ನಿವಾಸಿಗಳಾಗಿದ್ದಾರೆ. ಈರಪ್ಪ ಗಂಗಪ್ಪ ರಾಥೋಡ(55) ಶಾಂತವ್ವ ಈರಪ್ಪ ರಾಥೋಥ 50)ಅನ್ನಪೂರ್ಣ ಹೊನ್ನಪ್ಪ ಲಮಾಣಿ (8) ಮೃತ ದುರ್ದೈವಿಗಳಾಗಿದ್ದಾರೆ. …
Read More »ಗೋಕಾಕ್ ಸಾಹುಕಾರ್ ಈಕಡೆ,ಅಥಣಿ ಸಾಹುಕಾರ್ ಆಕಡೆ…!!
ಬೆಳಗಾವಿ-ಸಿಎಂ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ ವೇಳೆಯೇ ಜಿಲ್ಲಾ ಕಾಂಗ್ರೆಸ್ ನಾಯಕರ ವೈಮನಸ್ಸು ಇದೆ ಅನ್ನೋ ವಿಚಾರ ಬಹಿರಂಗವಾಗಿದೆ.ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲೂ ಶುರುವಾಗಿದೆಯಾ ಜಾರಕಿಹೊಳಿ ವರ್ಸಸ್ ಅದರ್ಸ್? ಎನ್ನುವ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ. ಅಥಣಿಯಲ್ಲೇ ಇದ್ದರೂ ಸಹ ಸಿಎಂ ಸಿದ್ದರಾಮಯ್ಯ ಸ್ವಾಗತಕ್ಕೆ ಸಚಿವ ಸತೀಶ್ ಜಾರಕಿಹೊಳಿ ಹೋಗಲಿಲ್ಲ.ಅಥಣಿ ಪ್ರವಾಸ ಮಂದಿರದಲ್ಲಿದ್ದರೂ ಹೆಲಿಪ್ಯಾಡ್ಗೆ ಗೋಕಾಕ್ ಸಾಹುಕಾರ ಸಚಿವ ಸತೀಶ್ ಜಾರಕಿಹೊಳಿ ಹೋಗಲೇ ಇಲ್ಲ. ಮುಖ್ಯಮಂತ್ರಿ ಸಿದ್ರಾಮಯ್ಯ,ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅವರು ಅಥಣಿಗೆ …
Read More »ಕಸಗೂಡಿಸುವ ವಾಹನದಲ್ಲಿ ಸಂಚರಿಸಿ, ಅಧಿಕಾರಿಗಳನ್ನು ನಡುಗಿಸಿದ ಪಾಲಿಕೆ ಕಮಿಷ್ನರ್…!
ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಅವರು ಇಂದು ಬೆಳಿಗ್ಗೆ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಕಸ ವಿಲೇವಾರಿಯನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ನಾಗರಿಕರ ಅಹವಾಲುಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬೆಳಗಾವಿ- ಇಂದು ಬೆಳಗಿನ ಜಾವ, 5-30 ಗಂಟೆಗೆ ಪಾಲಿಕೆಯ ಆಯುಕ್ತರು ಸದಾಶಿವ ನಗರದಲ್ಲಿನ ವಾಹನ ಶಾಖೆಗೆ ತೆರಳಿ, ವಾಹನಗಳನ್ನು ಪರಿಶೀಲಿಸಿ, ವಾಹನ ಚಾಲಕರ ಹಾಜರಾತಿ ಪರಿಶೀಲನೆ ಮಾಡಿ, ಎಲ್ಲ ವಾಹನ …
Read More »ಬೆಳಗಾವಿ ಲಕ್ಷ್ಮೀಯ ಛಲ…ಗೃಹಲಕ್ಷ್ಮೀ ಯೋಜನೆಗೆ ಭೀಮಬಲ…!!
ಆಗಸ್ಟ್ 27ಕ್ಕೆ ‘ಗೃಹ ಲಕ್ಷ್ಮಿ’ ಯೋಜನೆಗೆ ಚಾಲನೆ ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಚಾಲನೆ ಬೆಂಗಳೂರು: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 27 ರಂದು ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ವಿಕಾಸ ಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ನಿರ್ವಹಣಾಧಿಕಾರಿಗಳೊಂದಿಗೆ ನಡೆದ ವಿಡಿಯೋ …
Read More »ಅಂದು ಕಂಡಿದ್ದು ಚಿರತೆ ಅಲ್ಲವೇ ಅಲ್ಲ…!!
ಬೆಳಗಾವಿ-ಮೂಡಲಗಿಯ ಖಾನಟ್ಟಿ-ಶಿವಾಪುರ ಭಾಗದಲ್ಲಿ ಚಿರತೆ ಪ್ರತ್ಯೇಕ್ಷವಾಗಿದೆ ಎನ್ನುವ ಸುದ್ದಿ ಸಾಕಷ್ಟು ಪ್ರಚಾರ ಪಡೆದಿತ್ತು,ಆದ್ರೆ ಟ್ರ್ಯಾಪ್ ಕ್ಯಾಮರಾಗೆ ಸೆರೆಸಿಕ್ಕದ್ದು ಚಿರತೆಯಲ್ಲ, ಕಿರುಬು ಬೆಕ್ಕು ಅನ್ನೋದು ಸ್ಪಷ್ಟವಾಗಿದೆ. ಚಿರತೆ ಪ್ರತ್ಯಕ್ಷ ವದಂತಿ ಬೆನ್ನಲ್ಲೇ ಮೂಡಲಗಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಟ್ರ್ಯಾಪ್ ಕ್ಯಾಮರಾ ಅಳವಡಿಕೆ ಮಾಡಿದ್ರು,ಚಿರತೆಯ ಚಲನವಲನ ಪತ್ತೆಗೆ ಮೂರು ಟ್ರ್ಯಾಪ್ ಕ್ಯಾಮರಾ ಅಳವಡಿಕೆ ಮಾಡುವ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಪತ್ತೆಗೆ ತ್ವರಿತವಾಗಿ ಕಾರ್ಯಾಚರಣೆ ಶುರು ಮಾಡಿದ್ದರು. ಆದರೆ ಚಿರತೆ ಬದಲು …
Read More »ಮಳೆಗಾಲದ ಪ್ರಯುಕ್ತ ಒಂದು ದಿನದ ಪ್ರವಾಸ..!!
ಹುಬ್ಬಳ್ಳಿ: ಮಳೆಗಾಲದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾರಾಂತ್ಯ ಹಾಗೂ ಸಾರ್ವಜನಿಕ ರಜಾ ದಿನಗಳಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಆರಂಭಿಸಲಾದ ಒಂದು ದಿನದ ವಿಶೇಷ ಬಸ್ ಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ವ್ಯವಸ್ಥೆಯನ್ನು ಬೇರೆ ಸ್ಥಳಗಳಿಗೂ ವಿಸ್ತರಿಸುವಂತೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಮತ್ತಷ್ಟು ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. *ಈ ವಿಶೇಷ ಬಸ್ಸುಗಳಿಗೆ ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ …
Read More »