ಬೆಳಗಾವಿ, ): ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಗುರುವಾರ(ಜು.27) ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹವಾಮಾನ ಇಲಾಖೆಯು ಗುರುವಾರದಂದು ಯಲ್ಲೋ ಅಲರ್ಟ್ ಘೋಷಿಸಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ***
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿ ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ.
ಬೆಳಗಾವಿ, -ಬೆಳಗಾವಿ ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಕೆಳಹಂತದ ಸೇತುವೆಗಳು ಮುಳುಗಡೆಯಾಗುತ್ತವೆ. ಆದ್ದರಿಂದ ಜನರಿಗೆ ಅನುಕೂಲವಾಗುವಂತೆ ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣದ ಸಾಧ್ಯತೆಗಳನ್ನು ಪರಿಶೀಲಿಸಿ ವರದಿ ಕಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದ ಹವಾಮಾನ ಮತ್ತು ಮಳೆ-ಬೆಳೆಗಳಿಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಬುಧವಾರ (ಜು.26) ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಪ್ರತಿವರ್ಷ 30 ಕೆಳಹಂತದ ಸೇತುವೆಗಳು ಮುಳುಗಡೆಯಾಗುವುದರಿಂದ …
Read More »ಜಿಲ್ಲೆಯ ಫಾಲ್ಸ್ ಗಳ ಸಮೀಪ ಹೋಗದಂತೆ ನಿರ್ಬಂಧ
ಬೆಳಗಾವಿ, ): ಜಿಲ್ಲೆಯಾದ್ಯಂತ ಹಲವಾರು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲ ವಾಟರ್ ಫಾಲ್ಸ್ ಗಳ ಸಮೀಪ ಸಾರ್ವಜನಿಕರು ತೆರಳುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಫಾಲ್ಸ್ ಸಮೀಪಕ್ಕೆ ತೆರಳಿದಾಗ ಕಾಲುಜಾರಿ ಬಿದ್ದು ಅನೇಕ ಜನರು ಪ್ರಾಣ ಕಳೆದುಕೊಂಡ ಘಟನೆಗಳು ರಾಜ್ಯದಾದ್ಯಂತ ಸಂಭವಿಸುತ್ತಿರುವುದು ವರದಿಯಾಗಿದೆ. ಇಂತಹ ದುರ್ಘಟನೆಗಳನ್ನು ತಪ್ಪಿಸುವ ಉದ್ಧೇಶದಿಂದ ಜಿಲ್ಲೆಯಲ್ಲಿರುವ ಫಾಲ್ಸ್ ಸಮೀಪ ತೆರಳುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದಲ್ಲದೇ ಅರಣ್ಯ ಪ್ರದೇಶದಲ್ಲಿರುವ …
Read More »ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ನವದೆಹಲಿ -ಶಿರಾಡಿ ಘಾಟ್ ಸುರಂಗ ನಿರ್ಮಾಣ,ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ,ಬೆಳಗಾವಿ ನಗರದ ಹಳೆಯ NH 4 ನ ಪುಣೆ ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಚರ್ಚಿಸಿದ್ದಾರೆ. ನವದೆಹಲಿಯಲ್ಲಿ ಭೇಟಿಯಾದ ಅವರು ಯೋಜನೆಗಳಿಗೆ ವೇಗ ನೀಡಲು ಮನವಿ ಮಾಡಿದ್ದಾರೆ ಕೇಂದ್ರ ಸಚಿವರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ …
Read More »ದೂದಸಾಗರ್ ಫಾಲ್ಸ್ ಬಳಿ, ಗುಡ್ಡ ಕುಸಿತ, ರೇಲ್ವೇ ಸಂಚಾರ ಸ್ಥಗಿತ.
ದೂಧಸಾಗರ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ : ರೈಲು ಸಂಚಾರದಲ್ಲಿ ವ್ಯತ್ಯಯ ಬೆಳಗಾವಿ : ಕರ್ನಾಟಕ ಹಾಗೂ ಗೋವಾ ರಾಜ್ಯದ ಗಡಿಯಲ್ಲಿರುವ ದೂದಸಾಗರ ಫಾಲ್ಸ್ ಬಳಿ ಇರುವ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತವಾಗಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರಾಜ್ಯದ ಗಡಿ ಭಾಗವಾದ ಖಾನಾಪುರ ತಾಲೂಕಿನಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗಡಿಯಲ್ಲಿ ಸತತವಾಗಿ ಸುರಿಯುತ್ತಿರುವ ಧಾರಕಾರ ಮಳೆಯ ರಬ್ಬಸಕ್ಕೆ ದೂಧ್ ಸಾಗರ ಜಲಪಾತದ ಬಳಿ …
Read More »ಮನೆ ಗೋಡೆ ಕುಸಿದು ಅಜ್ಜಿಯ ಸಾವು.
ಬೈಲಹೊಂಗಲ-ಮನೆ ಗೋಡೆ ಕುಸಿದು ಆಸ್ಪತ್ರೆಗೆ ದಾಖಲಾಗಿದ್ದ 94 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನೊಪ್ಪಿದ ಘಟನೆ,ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ನಡೆದಿದೆ. ಈರಮ್ಮ ಪತ್ರೆಮ್ಮನವರ (95) ಮೃತ ದುರ್ದೈವಿ ಮಳೆಯಿಂದ ನಾಲ್ಕು ದಿನಗಳ ಹಿಂದೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿತ್ತು. ಘಟನೆಯಲ್ಲಿ ವೃದ್ಧೆ ಸೇರಿ 13 ಜನ ಕುಟುಂಬ ಸದಸ್ಯರಿಗೆ ಗಾಯಗಳಾವೆ.ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಪತ್ರೆಮ್ಮನವರ ಮೃತಪಟ್ಟಿದ್ದು ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
Read More »ಅಲರ್ಟ್..ಅಲರ್ಟ್..ಅಲರ್ಟ್….!!
ಹಠಾತ್ ಪ್ರವಾಹ ಮುನ್ಸೂಚನೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ ಬೆಳಗಾವಿ, ಜು.25(ಕರ್ನಾಟಕ ವಾರ್ತೆ): ಹವಾಮಾನ ಇಲಾಖೆಯು ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ(ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಖಾನಾಪುರ ಸೇರಿದಂತೆ ಜಿಲ್ಲೆಯ ಜನರು ಕೂಡ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹಠಾತ್ ಪ್ರವಾಹ(ಫ್ಲ್ಯಾಷ್ ಫ್ಲಡ್)ದ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಬೆಳಗಾವಿ ಜಿಲ್ಲೆಯ …
Read More »ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲ್ಲೂಕಿನ ಶಾಲೆಗಳಿಗೆ ರಜೆ..
ಬೆಳಗಾವಿ, ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಶಾಲೆಗಳಿಗೆ ಬುಧವಾರ(ಜು.26) ರಜೆ ಘೋಷಣೆ ಬೆಳಗಾವಿ, -ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ತಾಲ್ಲೂಕಿನಲ್ಲಿ …
Read More »ನಾಳೆ ಬೆಳಗಾವಿ ಜಿಲ್ಲೆಯ ಯಾವ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಇದೆ,ಗೊತ್ತಾ..??
ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಶಾಲೆಗಳಿಗೆ ಬುಧವಾರ(ಜು.26) ರಜೆ ಘೋಷಣೆ ಬೆಳಗಾವಿ, -: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ …
Read More »ನದಿ, ಹಳ್ಳ ,ದಾಟಲು ಖಾನಾಪೂರದಲ್ಲಿ ಕಿರುಸೇತುವೆ ನಿರ್ಮಾಣಕ್ಕೆ ಚಿಂತನೆ-ಜಾರಕಿಹೊಳಿ
ಬೆಳಗಾವಿ, ): ಮಳೆಗಾಲದಲ್ಲಿ ಖಾನಾಪುರ ಸೇರಿದಂತೆ ರಾಜ್ಯದ ಮಲೆನಾಡು ಪ್ರದೇಶಗಳಲ್ಲಿ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ನದಿ ದಾಟಲು ಅನುಕೂಲವಾಗುವಂತೆ ಕಿರುಸೇತುವೆಗಳನ್ನು ನಿರ್ಮಿಸುವ ಬಗ್ಗೆ ವಿಶೇಷ ಯೋಜನೆಯನ್ನು ಜಾರಿಗೆ ತರುವ ಚಿಂತನೆ ನಡೆಸಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಖಾನಾಪುರ ತಾಲ್ಲೂಕಿನ ಭೂರಣಕಿ ಗ್ರಾಮಕ್ಜೆ ಭೇಟಿ ನೀಡಿ ಮನೆಹಾನಿಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ನದಿ ದಾಟಲು …
Read More »ಗೋಕಾಕ್ ಸಾಹುಕಾರ್,ಎಲ್ಲಿದ್ದಾರೆ..? ಯಾರಿಗೆ,ಯಾತಕ್ಕೆ ಭೇಟಿಯಾಗಿದ್ದಾರೆ ಗೊತ್ತಾ..??
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರ ಪ್ರವಾಸ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೆ ರಾಜಕಾರಣದಲ್ಲಿ ಅಪರೇಶನ್ ಮಾಸ್ಟರ್ ಮೈಂಡ್ ಖ್ಯಾತಿಯ ರಮೇಶ ಜಾರಕಿಹೊಳಿ ನಡೆಯ ಸುತ್ತ ಅನುಮಾನ ಹುತ್ತ ಹುಟ್ಟಿಕೊಂಡಿದೆ. ಹೊಸ ಸರಕಾರ ರಚನೆ ಆದಾಗಿನಿಂದ ರಮೇಶ ಜಾರಕಿಹೊಳಿ ಜಿಲ್ಲೆಯಲ್ಲಿ ಕಾಣಿಸಿಕೊಳ್ಳುತ್ತಲೇ ಇಲ್ಲ. ಈಚೆಗೆ ಮಹಾರಾಷ್ಟ್ರದಲ್ಲಿ ನಡೆದ ಆಪರೇನ್ ಎನ್ ಸಿಪಿ ಕಾರ್ಯಾಚರಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂಬ ಸುದ್ದಿ ಕೇಳಿಬಂದಿತ್ತು. ಈಗ ಮಾಜಿ ಸಿಎಂ …
Read More »ಬೆಳಗಾವಿ ಗಡಿವಿವಾದ, ಮಹಾರಾಷ್ಟ್ರ ಸರ್ಕಾರಕ್ಕೆ ಮರಾಠಿಗರಿಂದಲೇ ತಿರುಗುಬಾಣ…!!
ಬೆಳಗಾವಿ- ಬೆಳಗಾವಿ ಜಿಲ್ಲೆಯ ಮಹಾರಾಷ್ಟ್ರದ ಗಡಿಯಲ್ಲಿರುವ ಗ್ರಾಮ ಪಂಚಾಯಿತಿ ಗಳಲ್ಲಿ ಈ ಮೊದಲು ಮರಾಠಿಗರು ನಮ್ಮ ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ನಿರ್ಣಯ ಕೈಗೊಳ್ಳುವ ವಾಡಿಕೆ ಇತ್ತು ಆದ್ರೆ ನಿನ್ನೆಯ ದಿನ ಮಹಾರಾಷ್ಟ್ರದ ಕೊಲ್ಹಾಪೂರ ಜಿಲ್ಲೆಯ ಕಾಗಲ್ ತಾಲ್ಲೂಕಿನ ಹತ್ತು ಗ್ರಾಮ ಪಂಚಾಯ್ತಿಗಳಲ್ಲಿ ಮಹಾರಾಷ್ಟ್ರದ ಹತ್ತು ಹಳ್ಳಿಗಳನ್ಬು ಕರ್ನಾಟಕಕ್ಕೆ ಸೇರಿಸಿ ಎಂದು ಠರಾವ್ ಪಾಸ್ ಮಾಡುವ ಮೂಲಕ ಮಹಾರಾಷ್ಟ್ರ ಗಡಿಯ ಮರಾಠಿ ಭಾಷಿಕರು ಮಹಾರಾಷ್ಟ್ರ ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ. …
Read More »ಖಾನಾಪುರ: ಶಾಲೆಗಳಿಗೆ ಇಂದು ಮಂಗಳವಾರ ರಜೆ ಘೋಷಣೆ.
ಬೆಳಗಾವಿ, -): ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ಮಂಗಳವಾರ (ಜು.25) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿರುತ್ತದೆ. ***
Read More »ಎಲ್ಲ ವಿಕಲಚೇತನರಿಗೆ ವಾಹನ-ಸಚಿವೆ ಹೆಬ್ಬಾಳಕರ್..
ಬೆಳಗಾವಿ-ರಾಜ್ಯದಲ್ಲಿರುವ ಎಲ್ಲ ವಿಕಲಚೇತನರಿಗೆ ಅವರ ಅಗತ್ಯತೆ ಆಧರಿಸಿ ಒಂದು ಬಾರಿಗೆ ದ್ವಿಚಕ್ರ ವಾಹನ ನೀಡಲು ತೀರ್ಮಾನಿಸಲಾಗಿದೆ. ಆದ್ದರಿಂದ ಅರ್ಹ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಹೆಸ್ಕಾಂ ನಿರ್ಲಕ್ಷ್ಯ ದಿಂದ ವಿದ್ಯುತ್ ತಂತಿ ತಗುಲಿ ಮರಣ ಹೊಂದಿರುವವರಿಗೆ ಕೂಡಲೇ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು. ಬಾಡಿಗೆ ಕಟ್ಟಡಗಳಲ್ಲಿರುವ …
Read More »ಹೊಸದಾಗಿ ಬೆಳಗಾವಿ ಡಿಸಿ ಕಚೇರಿ ನಿರ್ಮಿಸಲು ನಿರ್ಧಾರ.
ಬೆಳಗಾವಿ ನಗರದಲ್ಲಿ ನಿರ್ಮಿಸಲು ಉದ್ಧೇಶಿಸಲಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಡಿಪಿ ಸಭೆಯಲ್ಲಿ ಮಾಹಿತಿಯನ್ನು ನೀಡಿದರು. ಸದ್ಯಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲಭ್ಯವಿರುವ ಒಟ್ಟಾರೆ 9 ಎಕರೆ ಜಾಗೆಯಲ್ಲಿ ಎರಡು ಎಕರೆ ಜಾಗೆಯನ್ನು ಬಳಸಿಕೊಂಡು ಜಿಲ್ಲಾಧಿಕಾರಿ ಕಚೇರಿಯನ್ನು ನಿರ್ಮಿಸಲು ಉದ್ಧೇಶಿಸಲಾಗಿದೆ. ಉಳಿದ ಜಾಗೆಯಲ್ಲಿ ಪಾರ್ಕಿಂಗ್, ಉದ್ಯಾನ ಮತ್ತಿತರ ಮೂಲಸೌಕರ್ಯ ಒದಗಿಸಲಾಗುವುದು. ಈ ಯೋಜನೆ ಕುರಿತು ಜನ ಪ್ರತಿನಿಧಿಗಳು ಮತ್ತು ಸಂಬಂಧಿಸಿದ ಇಲಾಖೆಯ …
Read More »