ಬೆಳಗಾವಿ-ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿತುತ್ತಿದೆ.ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ,ಕಾಡಂಚಿನ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜೀವ ಭಯದಲ್ಲೇ ತೂಗು ಸೇತುವೆ ದಾಟಲು ಕಾಡಂಚಿನ ಜನರ ಹರಸಾಹಸ ಮಾಡುತ್ತಿರುವ ದೃಶ್ಯಗಳನ್ನು ನೋಡಿದ್ರೆ ಮೈ ಝುಮ್ ಅನ್ನುತ್ತೆ.ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನೇರಸೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ನದಿಯ ಮೇಲೆ ನಿರ್ಮಿಸುವ ಕಟ್ಟಿಗೆಯ ಸೇತುವೆ ಮೇಲೆ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಇದೆ.ನಿತ್ಯ ಜೀವ ಕೈಯಲ್ಲಿಯೇ ಹಿಡಿದು ಸೇತುವೆ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ನಿರಂತರ ಮಳೆಗೆ ಬೆಳಗಾವಿ ಜಿಲ್ಲೆಯಲ್ಲಿ ಎಲ್ಲಿ ಏನಾಯಿತು ಗೊತ್ತಾ…!!
ಮಳೆ ಸುರೀತಾ ಇದೆ… ನದಿ ಹರೀತಾ ಇದೆ.. ಜಲಾಶಯ ತುಂಬುತ್ತಿದೆ. ನೀರಿನ ಸಮಸ್ಯೆ ಬಗೆಹರೀತಾ ಇದೆ…. ಬೆಳಗಾವಿ -ಸಹ್ಯಾದ್ರಿ ಬೆಟ್ಟದ ಶ್ರೇಣಿ,ಹಾಗೂ ಪಶ್ಚಿಮ ಘಟ್ಟದ ಮಡಿಲಲ್ಲಿ ಇರುವ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ನಿರಂತರವಾಗಿ ಸುರಿಯುತ್ತಿದೆ.ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನಲ್ಲಿ ಅತೀ ಹೆಚ್ಚು ಮಳೆ ಸುರಿದಿದ್ದು ರಾಮದುರ್ಗ ತಾಲ್ಲೂಕಿನಲ್ಲಿ ಅತೀ ಕಡಿಮೆ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಖಾನಾಪೂರ ತಾಲ್ಲೂಕಿನಲ್ಲಿ 41.2 mm ಜಿಲ್ಲೆಯಲ್ಲೇ ಅತೀ …
Read More »ಅಲ್ಲೂ ವಿರೋಧ ಪಕ್ಷದ ನಾಯಕ ಇಲ್ಲ.ಇಲ್ಲೂ ವಿರೋಧ ಪಕ್ಷದ ನಾಯಕ ಇಲ್ಲ…..!!!
ಬೆಳಗಾವಿ-ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ಎದುರಿಸಿ,ಪಾಲಿಕೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ಬಹುಮತದ ಅಧಿಕಾರ ಪಡೆದಿರುವ ಬಿಜೆಪಿಯ ಆಡಳಿತದ ಪ್ರಪ್ರಥಮ ಸಾಮಾನ್ಯ ಸಭೆ,ನಾಳೆ ಶುಕ್ರವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆಯಲಿದೆ. ವಿಧಾನಸಭೆಯ ಬಜೆಟ್ ಅಧಿವೇಶನ ವಿರೋಧ ಪಕ್ಷದ ನಾಯಕನಿಲ್ಲದೇ ನಡೆಯುತ್ತಿದೆ.ಅಲ್ಲಿ ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರ ಕಗ್ಗಂಟಾಗಿದ್ದು,ಇಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲೂ ವಿರೋಧ ಪಕ್ಷದ ನಾಯಕನ ವಿಚಾರ ಕಾಂಗ್ರೆಸ್ಸಿಗೆ ಕಗ್ಗಂಟಾಗಿದೆ.ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಪಾಲಿಕೆಯಲ್ಲಿ ತಿಕ್ಕಾಟ ಮುಂದುವರೆದಿದ್ದು,ಈ …
Read More »ಮಕ್ಕಳ ಕಲ್ಯಾಣದ ಕುರಿತು,ಅಧಿಕಾರಿಗಳ ನೀರೀಳಿಸಿದ ಬೆಳಗಾವಿ ಡಿಸಿ.
ಪೋಕ್ಸೋ ಪ್ರಕರಣ: ದೋಷಾರೋಪ ಪಟ್ಟಿ ಸಲ್ಲಿಕೆ ವಿಳಂಬ ಆಗಬಾರದು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, : ಪೋಕ್ಸೋ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕಾಗುತ್ತದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಕ್ರಮ ವಹಿಸಬೇಕು. ಇದಲ್ಲದೇ ಜಿಲ್ಲೆಯಲ್ಲಿ ಭಿಕ್ಷುಕ, ನಿರ್ಗತಿಕ, ಅನಾಥ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ(ಜು.19) ನಡೆದ …
Read More »ಲೈವ್ ವಿಡಿಯೋ ಮಾಡಿ,ಕುಟುಂಬ ಸಮೇತ ಆತ್ಮಹತ್ಯೆಗೆ ಯತ್ನಿಸಿದ.
ರಾಯಬಾಗ-ಲೈವ್ ವಿಡಿಯೋ ಮಾಡಿ,ವ್ಯಕ್ತಿಯೊಬ್ಬ ಕುಟುಂಬ ಸಮೇತ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.ಹಾಲಪ್ಪ ಸುರಾಣಿ (27) ಎಂಬಾತ,ತನ್ನ ಪತ್ನಿ ಹಾಗೂ ಮಕ್ಕಳ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ,ಹಾಲಪ್ಪ ಸುರಾಣಿಗೆ ಸದಾಶಿವ ನಿಡೋಣಿ ಎಂಬಾತ 2018 ರಿಂದ ತೊಂದರೆ ಕೊಡುತ್ತಿದ್ದ ,ಅದಕ್ಕಾಗಿಯೇನಾನು ಮನನೊಂದ ನನ್ನ ಎರಡ ಮಕ್ಕಳು ಹಾಗೂ ನನ್ನ ಪತ್ನಿ ಬಿಟ್ಟು ಮಧ್ಯರಾತ್ರಿ …
Read More »ಲಕ್ಷ್ಮೀ ಪುತ್ರ ಮೃನಾಲ ಹೆಬ್ಬಾಳಕರ್ ಕಣಕ್ಕಿಳಿಸಲು ತಯಾರಿ…!!!
ಬೆಳಗಾವಿ- ಲೋಕಸಭೆ ಚುನಾವಣೆಗೆ ದೇಶದಲ್ಲೇ ಈಗ ಅಖಾಡಾ ರೆಡಿಯಾಗುತ್ತಿದೆ.ಹೀಗಾಗಿ ಬೆಳಗಾವಿಯಲ್ಲೂ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ.ಬೆಳಗಾವಿ ಲೋಕಸಭೆ ಚುನಾವಣೆಗೆ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃನಾಲ ಹೆಬ್ಬಾಳಕರ್ ಅವರನ್ನು ಕಣಕ್ಕಿಳಿಸುವ ಚರ್ಚೆ ಜೋರಾಗಿಯೇ ನಡೆದಿದೆ. ಬೆಳಗಾವಿ ಲೋಕಸಭಾ ಮತಕ್ಷೇತ್ರ ಬಿಜೆಪಿ ಹಿಡಿತದಲ್ಲಿದ್ದು ಇದನ್ನು ಮರಳಿ ಪಡೆಯಲು ಕಾಂಗ್ರೆಸ್ ಪ್ರಭಾವಿ ನಾಯಕನನ್ನು ಕಣಕ್ಕಿಳಿಸಲು ಚಿಂತನೆ ಆರಂಭಿಸಿದ್ದು ಜಿಲ್ಲೆಯಲ್ಲಿ ಅಲ್ಪಾವಧಿಯಲ್ಲೇ ರಾಜಕೀಯದಲ್ಲಿ ಅತೀ ವೇಗವಾಗಿ ಪಾಪುಲರ್ ಆಗಿರುವ …
Read More »ವಿಠೋಬಾ… ಭಕ್ತರ ದರ್ಶನಕ್ಕಾಗಿ ಮತ್ತೆ ಬಾ…!!
ಬೆಳಗಾವಿ- ಮುಂಗಾರು ಈ ಬಾರಿ ಲೇಟಾಗಿ ಬಂದ ಕಾರಣ, ಹಿಡಕಲ್ ಜಲಾಶಯ ಸಂಪೂರ್ಣವಾಗಿ ಬತ್ತಿ ಹೋದ ಕಾರಣ ಬೆಳಗಾವಿಯ ಹಿಡಕಲ್ ಜಲಾಶಯದಲ್ಲಿ ಮುಳುಗಿದ್ದ ಅತ್ಯಂತ ಹಳೇಯದಾದ ವಿಠೋಬಾ ದೇವಸ್ಥಾನ ಭಕ್ತರ ದರ್ಶನಕ್ಕೆ ಲಭ್ಯವಾಗಿತ್ತು. ಹುನ್ನೂರು ಗ್ರಾಮವನ್ನು ಹಿಡಕಲ್ ಜಲಾಶಯದ ನಿರ್ಮಾಣದ ಸಂಧರ್ಭದಲ್ಲಿ ಸಂಪೂರ್ಣವಾಗಿ ಸ್ಥಳಾಂತರ ಮಾಡಲಾಗಿತ್ತು.ಈ ಗ್ರಾಮದಲ್ಲಿದ್ದ ವಿಠ್ಠಲ ದೇವರ ಮಂದಿರ ಜಲಾಶಯದಲ್ಲೇ ಮುಳುಗಿತ್ತು, ಆದ್ರೆ ಈ ಬಾರಿ ಈ ದೇಗುಲ ಭಕ್ತರ ದರ್ಶನಕ್ಕೆ ಲಭ್ಯವಾಗಿತ್ತು,ಕಳೆದ ಒಂದು ತಿಂಗಳಿಂದ ದಿನನಿತ್ಯ …
Read More »LOVE… ಗಾಗಿ ಗಂಡನ ಕಥೆ ಮುಗಿಸಿದ ಖಿಲಾಡಿ ಪ್ರೀಯಾಂಕಾ ಇವಳೇ….!!
ಮೂಡಲಗಿ- ಮನೆಯವರು ಸೋದರಮಾವನ ಜೊತೆ ಮದುವೆ ಮಾಡಿಸಿದ ಬಳಿಕವೂ ಗಂಡನನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ,ಹಳೆಯ ಲವರ್ ನನ್ನು ಕರೆಯಿಸಿ ಗಂಡನ ಕಥೆ ಮುಗಿಸಿದ ಖಿಲಾಡಿ ಹೆಂಡತಿ ಇವಳೇ….. ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಲವ್ ಕೇಸ್ ಒಂದು ಅಮಾಯಕನನ್ನು ಬಲಿ ಪಡೆದ ಪ್ರೇಮ್ ಕಹಾನಿ ನಡೆದಿದೆ.ಭೀಮನ ಅಮವಾಸ್ಯೆಯಂದೇ ಪತಿಯ ಕೊಲೆ ಮಾಡಿಸಿದ ಪತ್ನಿಯ ಬಂಧನವಾಗಿದೆ.ಮಾಡಿಕೊಂಡ ಗಂಡನ ಕಥೆ ಮುಗಿಸಿ ಪ್ರೇಮಿಯ ಜೊತೆ ಬದುಕು ಸಾಗಿಸುವ ಸ್ಕೇಚ್ ಹಾಕಿದ್ದ ಇವಳು ಈಗ …
Read More »ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಮರ್ಡರ್ ಗಳ ಸರಣಿ…!!
ಬೆಳಗಾವಿ- ಬೆಳಗಾವಿ ಜಿಲ್ಲೆಯ ಮೇಲೆ ಯಾರ ದೃಷ್ಟಿ ಬಿದ್ದಿದೆಯೋ ಗೊತ್ತಿಲ್ಲ, ಇಲ್ಲಿ ಸಿಂಗಲ್ ಆದ್ಮೇಲೆ ಡಬಲ್ ಹೀಗೆ ಮರ್ಡರ್ ಗಳ ಸರಣಿ ಮುಂದುವರೆದಿದೆ,ಇಂದು ಬೆಳ್ಳಂ ಬೆಳಗ್ಗೆ ಜಿಲ್ಲೆಯಲ್ಲಿ ಮೊತ್ತೋರ್ವ ಯುವಕನ ಮರ್ಡರ್ ಆಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಹತ್ಯೆಯಾದ ಯುವಕನ ಕುಟುಂಬಸ್ಥರನ್ನು ವಿಚಾರಣೆ ನಡೆಸುತ್ತಿದ್ದು ಕೊಲೆಗೆ …
Read More »ಎರಡೂವರೆ ಲಕ್ಷ ರೂ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ.
ಬೆಳಗಾವಿ-ವ್ಯಾಪಾರಿಯೊಬ್ಬನ ಬ್ಯಾಗ್ ನಲ್ಲಿ ಇದ್ದ ಎರಡೂವರೆ ಲಕ್ಷ ರೂಗಳನ್ನು ಬೆಳಗಾವಿಯ ರಿಕ್ಷಾ ಚಾಲಕನೊಬ್ಬ ಪೋಲೀಸರಿಗೆ ಮರಳಿಸಿ ಪ್ರಾಮಾಣಿಕತೆಯನ್ನು ಮೆರೆದ ಘಟನೆ ನಡೆದಿದೆ. ಬೆಳಗಾವಿಯ ಫ್ಲೈವುಡ್ ವ್ಯಾಪಾರಿ ಸುರೇಶ್ ಉರ್ಫ್ ಅರ್ಜುನ್ ಜೈನ್ ತಿಲಕವಾಡಿಯ ಬ್ಯಾಂಕಿನಿಂದ ಎರಡೂವರೆ ಲಕ್ಷ ರೂ ಡ್ರಾ ಮಾಡುಕೊಂಡಿದ್ದ,ಈತನ ಕ್ಯಾಶ್ ಬ್ಯಾಗ್ ಕ್ಯಾಂಪ್ ಪ್ರದೇಶದಲ್ಲಿ ಬಿದ್ದಾಗ, ಈ ಬ್ಯಾಗ್ ಗವಳಿ ಗಲ್ಲಿಯ ರಿಕ್ಷಾ ಚಾಲಕ ಹೊಸೂರಕರ ಎಂಬಾತರಿಗೆ ಸಿಕ್ಕಿತ್ತು. ಈ ರಿಕ್ಷಾ ಚಾಲಕ ಕ್ಯಾಶ್ ಬ್ಯಾಗನ್ನು ಕ್ಯಾಂಪ್ …
Read More »ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ಅಪ್ಸರ್ ಪಾಷಾ ಈಗ ಮುಂಬಯಿ ಪೋಲೀಸರ ವಶಕ್ಕೆ…!!
ಬೆಳಗಾವಿ- ಬೆಳಗಾವಿಯ ಹಿಂಡಲಗಾ ಜೈಲಿಗೆ ಭೇಟಿ ನೀಡಿದ ಮುಂಬಯಿ ಪೋಲೀಸ್ರು, ಉಗ್ರ ಸಂಘಟನೆಯ ಜೊತೆ ನಂಟು ಹೊಂದಿದ್ದ ಅಪ್ಸರ್ ಪಾಷಾ ಎಂಬಾತನನ್ನು ಮುಂಬಯಿಗೆ ಕರೆದುಕೊಂಡು ಹೋಗಿದ್ದಾರೆ. ಹಿಂಡಲಗಾ ಜೈಲಿನಿಂದಲೇ ಕೇಂದ್ರ ಸಚಿವ ನೀತಿನ್ ಗಡ್ಕರಿ ಜೀವ ಬೆದರಿಕೆ ಪ್ರಕರಣ ಈಗ ಹೊಸ ಟ್ವಿಸ್ಟ್ ಪಡೆದುಕೊಂಡಿದೆ.ನಿತೀನ್ ಗಡ್ಕರಿ ಬೆದರಿಕೆ ಹಿಂದೆ ಲಷ್ಕರ್ ಇ ತೋಯ್ಬಾ ಸಂಘಟನೆ ಉಗ್ರನ ಪ್ರಚೋದನೆ ಇದೆ ಎನ್ನುವ ಮಾಹಿತಿ ಮುಂಬಯಿ ಪೋಲೀಸರಿಗೆ ಸಿಕ್ಕಿದೆ.ಲಷ್ಕರ್ ಇ ತೋಯ್ಬಾ ಸಂಘಟನೆ …
Read More »ಗೃಹಲಕ್ಷ್ಮೀ ಯೋಜನೆ: ಜು.19 ರಿಂದ ನೋಂದಣಿ
ಫಲಾನುಭವಿಗಳ ನೋಂದಣಿಗೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಬೆಳಗಾವಿ, -): ಸರಕಾರದ ಮಾರ್ಗಸೂಚಿಯ ಪ್ರಕಾರ ಗೃಹಲಕ್ಷ್ಮೀ ಫಲಾನುಭವಿಗಳ ಸಮರ್ಪಕ ನೋಂದಣಿಗಾಗಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿಗೆ ಸಂಬಂಧಿಸಿದಂತೆ ವಿಡಿಯೋ ಸಂವಾದದ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ವಿಸ್ತೃತವಾಗಿ ಚರ್ಚೆ ನಡೆಸಿದ …
Read More »ಬೆಳಗಾವಿಯ ಪ್ರಸಿದ್ಧ ದೇಗುಲ,ಅಭಿವೃದ್ಧಿ ಆಗೋದು ಯಾವಾಗ…!!
ಬೆಳಗಾವಿ: ಸದತ್ತಿಯ ಯಲ್ಲಮ್ಮನ ದೇವಸ್ಥಾನ ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ಟಾಪ್ ೧೦ ದೇವಸ್ಥಾನಗಳಲ್ಲಿ ಒಂದು ಹಾಗೂ ಮಹಿಳಾ ಭಕ್ತರ ಅತ್ಯಧಿಕ ಪ್ರಮಾಣದಲ್ಲಿ ಭೇಟಿ ನೀಡುವ ಕ್ಷೇತ್ರ ಎಂಬ ಹೆಗ್ಗಳಿಗೆ ಪಾತ್ರವಾಗಿದೆ. ಆದರೆ, ಮೂಲಸೌಕರ್ಯಗಳ ವಿಚಾರಕ್ಕೆ ಬಂದರೆ ದೇವಸ್ಥಾನ ಅತಿ ಹಿಂದುಳಿದಿರುವುದು ಸುಳ್ಳಲ್ಲ. ಹೌದು, ಪ್ರತಿವರ್ಷ ರಾಜ್ಯ ಸೇರಿದಂತೆ ನೆರೆಯ ಮಹಾರಾಷ್ಟç, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದೇಶಾದ್ಯಂತ ಮೂಲೆಮೂಲೆಗಳಿಂದ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಅದರಲ್ಲೂ …
Read More »ಚಂದ್ರಯಾನದ ಬಿಡಿಭಾಗಗಳು ತಯಾರಾಗಿದ್ದು ಕ್ರಾಂತಿಯ ನೆಲ ಬೆಳಗಾವಿಯಲ್ಲಿ….!!!
ಬೆಳಗಾವಿ- ಚಂದ್ರಯಾನ 3 ರ ರಾಕೇಟ್ ಹಾಗೂ ಲಾಂಚರ್ ಗಳ ಬಿಡಿಭಾಗಗಳು ತಯಾರಾಗಿದ್ದು ಐತಿಹಾಸಿಕ ಕ್ರಾಂತಿಯ ನೆಲ ಬೆಳಗಾವಿಯಲ್ಲಿ ಅನ್ನೋದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ. ಇಸ್ರೋದ (ISRO) ಮಹತ್ವಾಕಾಂಕ್ಷೆಯ ಚಂದ್ರಯಾನ-3 (Chandrayaan-3) ಉಪಗ್ರಹದ ರಾಕೆಟ್ ಹಾಗೂ ಲಾಂಚರ್ಗಳ ಬಿಡಿಭಾಗಗಳು ಬೆಳಗಾವಿಯಲ್ಲಿ (Belagavi) ತಯಾರಾಗಿವೆ. ನಗರದ ಸರ್ವೋ ಕಂಟ್ರೋಲರ್ ಏರೋಸ್ಪೇಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ನಲ್ಲಿ ಈ ಬಿಡಿಭಾಗಗಳು ತಯಾರಾಗಿವೆ. ಈ ವಿಚಾರವಾಗಿ ಸಂಸ್ಥೆಯ ಎಂಡಿ ದೀಪಕ್ ಧಡೂತಿ ಮಾದ್ಯಮಗಳಿಗೆ ಪ್ರತಿಕ್ರಿಯಿಸಿ, ಚಂದ್ರಯಾನ-3 …
Read More »ಅವರು ಏನ್ ಕೇಳ್ತಾರೆ ನಾವು ಹೆಲ್ಪ್ ಮಾಡಲಿಕ್ಕೆ ರೆಡಿ ಇದ್ದೇವೆ.- ಸಾಹುಕಾರ್
ಬೆಳಗಾವಿ-ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾದ ಹಿನ್ನಲೆಯಲ್ಲಿಹಿರೇಕೋಡಿ ನಂದಿಪರ್ವತ ಆಶ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ,ಕಮೀಟಿಯ ಸದಸ್ಯರಿಗೆ ಸಾಂತ್ವನ ಹೇಳಿದ್ರುಕಾಮಕುಮಾರ ನಂದಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಆಶ್ರಮದ ಟ್ರಸ್ಟಿಗಳ ಬಳಿ ಮಾತುಕತೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಪ್ರಕರಣದ ತನಿಖೆ ಕುರಿತು ಸಚಿವರಿಗೆ ಚಿಕ್ಕೋಡಿ ಡಿವೈಎಸ್ಪಿ ಬಸವರಾಜ ಯಲಿಗಾರ ಅವರು ಮಾಹಿತಿ ನೀಡಿದ್ರು.ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ …
Read More »