ಬೆಳಗಾವಿ: ಸಿದ್ದರಾಮಯ್ಯ ನೇತೃತ್ವದ ಸಂಪುಟದ ಮೊದಲ ಪಟ್ಟಿಯಲ್ಲೆ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿರುವ ಮಾಸ್ಟರ್ ಮೈಂಡ್ ಸತೀಶ ಜಾರಕಿಹೊಳಿ ಅಭಿಮಾನಿಗಳ ಸಂಭ್ರಮಕ್ಕೆ ಪಾರವೇ ಇಲ್ಲ. ಸಚಿವರಾದ ನಂತರ ಮೊಟ್ಟ ಮೊದಲ ಬಾರಿಗೆ ಭಾನುವಾರ ಬೆಳಗಾವಿಗೆ ಆಗಮಿಸುತ್ತಿರುವ ತಮ್ಮ ನೆಚ್ಚಿನ ನಾಯಕನಿಗೆ ಅದ್ಧೂರಿಯಾಗಿ ಬರಮಾಡಿಕೊಳ್ಳಲು ಅಭಿಮಾನಿಗಳು ಸಕಲ ಸಿದ್ಧತೆ ಕೈಗೊಂಡಿದ್ದಾರೆ. ಹೌದು 4ನೇ ಬಾರಿ ಕರ್ನಾಟಕದ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಸತೀಶ ಜಾರಕಿಹೊಳಿ ಸದ್ಯ ರಾಜ್ಯ ರಾಜಕಾರಣದ ಮೋಸ್ಟ್ ಪವರ್ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿಯಲ್ಲಿ ಇಲೆಕ್ಷನ್ ನೀತಿ ಸಂಹಿತೆ ಫಿನೀಶ್ ಆದ್ಮೇಲೆ…!!
ಅತಿವೃಷ್ಟಿ-ಪ್ರಾಣಹಾನಿ ತಡೆಗೆ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ, ಮೇ 22(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಅತಿವೃಷ್ಟಿ ಅಥವಾ ಪ್ರವಾಹ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮೇ 22) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ತಾಲ್ಲೂಕಿನಲ್ಲಿ ವಿಪತ್ತು …
Read More »ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ, ಸಾಹುಕಾರ್ ಪ್ರಮಾಣವಚನ..!!
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಜೊತೆಗೆ ಎಂಟು ಸಚಿವರ ಪ್ರಮಾಣವಚನ ಬೆಂಗಳೂರು, ಮೇ 20 : ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಇಲ್ಲಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಿಕ್ಕಿರಿದು ನೆರೆದಿದ್ದ …
Read More »ನಾಲ್ಕೈದು ಜನ ಸೇರಿ ಈ ಯುವಕನನ್ನು ಮರ್ಡರ್ ಮಾಡಿದ್ರು…!
ಬೆಳಗಾವಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರ ದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸ್ಪೆಕ್ಟರ್ ಭೇಟಿ …
Read More »ಬೆಳಗಾವಿ ಜಿಲ್ಲೆಯಿಂದ, ಮಂತ್ರಿ ಯಾರಾಗ್ತಾರೆ,ಇವತ್ತು ಡಿಸೈಡ್ ಆಗುತ್ತೆ…!
ಬೆಳಗಾವಿ-ಭೌಗೋಳಿಕವಾಗಿ,ರಾಜಕೀಯವಾಗಿ,ಬೆಂಗಳೂರು ಹೊರತುಪಡಿಸಿದರೆ,ರಾಜ್ಯದಲ್ಲೇ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆ ಹದಿನೆಂಟು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.ಹದಿನೆಂಟರಲ್ಲಿ ಹನ್ನೊಂದು ಕ್ಷೇತ್ರಗಳನ್ನು ಬಾಚಿಕೊಂಡಿರುವ ಕಾಂಗ್ರೆಸ್ ಈಗ ಬಿಜೆಪಿ ಭದ್ರಕೋಟೆಯನ್ನು ವಶಪಡಿಸಿಕೊಂಡಿದೆ. ರಾಜ್ಯ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರ ನಿಭಾಯಿಸುತ್ತ ಬಂದಿರುವ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಶಾಸಕರಲ್ಲಿ ಮಂತ್ರಿಯಾಗಲು ಗುದ್ದಾಟ ಶುರುವಾಗಿದ್ದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹಿಳಿ,ಲಕ್ಷ್ಮಣ ಸವದಿ,ಮತ್ತು ಲಕ್ಷ್ಮೀ ಹೆಬ್ಬಾಳಕರ ಅವರು ಸಿಎಂ ಡಿಸಿಎಂ ಜೊತೆಗೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳು ಹೆಚ್ಚಿವೆ.ಇವತ್ತು ಸಿಎಲ್ಪಿ ನಾಯಕ …
Read More »ಲಕ್ಷ್ಮೀ ಹೆಬ್ಬಾಳಕರ ಲಕ್ಕೀ…! ಮಂತ್ರಿಯಾಗೋದು ನಕ್ಕೀ..!
ಜಾರಕಿಹೊಳಿಗೆ ದೊಡ್ಡ ಹುದ್ದೆಯ ನಿರೀಕ್ಷೆಯಲ್ಲಿ ಅಭಿಮಾನಿಗಳು! ಬೆಳಗಾವಿ- ರಾಜ್ಯದಲ್ಲಿ ದೊಡ್ಡ ಜಿಲ್ಲೆಯಾಗಿರೋ ಬೆಳಗಾವಿಯ ಇಷ್ಟು ವರ್ಷಗಳ ಕಾಲ ಬಿಜೆಪಿಯ ಭದ್ರಕೋಟೆಯಾಗಿತ್ತು. ಆದರೇ ಈ ಸಲದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಯಶಸ್ಸು ಸಿಕ್ಕಿದೆ. ಜಿಲ್ಲೆಯಲ್ಲಿ 11 ಜನ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದು, ಪಕ್ಷ ಸಂಘಟನೆಗಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಶ್ರಮ ವಹಿಸಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಇಡೀ ರಾಜ್ಯವನ್ನು ಸುತ್ತಿ ಪಕ್ಷ ಸಂಘಟನೆಗೆ ಆದ್ಯತೆ ನೀಡಿದ್ದಾರೆ. ಕಳೆದ ಮೂರು …
Read More »ಸಿಎಂ ಪ್ರಮಾಣವಚನ ಕಾರ್ಯಕ್ರಮ ಬೆಳಗಾವಿಯಲ್ಲಿ ಆಗಲಿ ಎಂದು ಹೇಳಿದ್ದು ಯಾರು ಗೊತ್ತಾ.??
ಬೆಳಗಾವಿಯಲ್ಲಿ ಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿ- ದೀಪಕ ಗುಡಗನಟ್ಟಿ ಬೆಳಗಾವಿ- ಬೆಳಗಾವಿಯ ಸುವರ್ಣವಿಧಾನಸೌಧ ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಈ ಭಾಗದ ಅಭಿವೃದ್ಧಿಗೆ ದಿಕ್ಸೂಚಿಯಾಗಿರುವ ಇಲ್ಲಿ ಸಿಎಂ ಪ್ರಮಾಣವಚನ ಕಾರ್ಯಕ್ರಮ ನಡೆಯಬೇಕು ಎಂದು ಬೆಳಗಾವಿಯ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ,ಈ ವಿಚಾರದಲ್ಲಿ ಉತ್ತರ ಕರ್ನಾಟಕದ ಪಾಲುದಾರಿಕೆಯೂ ಇದೆ,ಹೀಗಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದ ಬದಲಾಗಿ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ರಾಜ್ಯದ ನೂತನ …
Read More »ಡಬಲ್ ಹ್ಯಾಟ್ರೀಕ್ ಹಿರೋ ಬಾಲಚಂದ್ರ ಜಾರಕಿಹೊಳಿ.
ಬಾಲಚಂದ್ರ ಜಾರಕಿಹೊಳಿಯವರಿಗೆ ಡಬಲ್ ಹ್ಯಾಟ್ರಿಕ್ ಗರಿ ಗಡಾದ ಅವರನ್ನು 71,540 ಮತಗಳಿಂದ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ. ರಾಜ್ಯದಲ್ಲಿಯೇ ಆಡಳಿತಾರೂಢ ಬಿಜೆಪಿಯಿಂದ ಅತೀ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಯಾದ ಹೆಗ್ಗಳಿಕೆಗೆ ಪಾತ್ರರಾದ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ …
Read More »ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ- ಲಕ್ಷ್ಮಣ ಸವದಿ.
ಬೆಳಗಾವಿ -ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಿನ್ನಲೆಯಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಕಾಂಗ್ರೆಸ್ ಪಕಗಷದ ನೂತನ ಶಾಸಕರು ತೆರಳಿದ್ದಾರೆ. ಲಕ್ಷ್ಮಣ ಸವದಿ, ಲಕ್ಷ್ಮಿ ಹೆಬ್ಬಾಳ್ಕರ್, ಆಸೀಫ್ ಸೇಠ್, ರಾಜು ಕಾಗೆ, ಮಹೇಂದ್ರ ತಮ್ಮಣ್ಣವರ ಇಂದು ಬೆಳಗ್ಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ನಿನ್ನೆಯೇ ಬೆಂಗಳೂರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರಯಾಣ ಬೆಳೆಸಿದ್ದರು. ಇಂದು ಇನ್ನುಳಿದ ಕೈ …
Read More »ಕೋಡಿಮಠ ಶ್ರೀಗಳ ಭವಿಷ್ಯ ಏನಾಗಬಹುದು ?
ಹಾಸನ : ಎರಡು ತಿಂಗಳ ಹಿಂದೆ ರಾಜ್ಯದ ರಾಜಕೀಯ ಭವಿಷ್ಯದ ಬಗ್ಗೆ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಜಿ ನೀಡಿದ್ದ ಹೇಳಿಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಸಮ್ಮಿಶ್ರ ಸರ್ಕಾರ ಅಧಿಕಾರ ಮಾಡಲ್ಲ ಎಂದು ಜನವರಿಯಲ್ಲಿ ಶ್ರೀಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು. ಎರಡು ಮೂರು ದೊಡ್ಡ ದೊಡ್ಡ ತಲೆಗಳು ಉರುಳುತ್ತವೆ ಎಂದೂ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭವಿಷ್ಯ ನುಡಿದಿದ್ದರು. ರಾಜ್ಯದಲ್ಲಿ …
Read More »ಬೆಳಗಾವಿ:ಮತದಾನಕ್ಕೆ ಬಂದಿದ್ದ ಮಹಿಳೆ ಸಾವು.
ಹಾಸನ/ಬೆಳಗಾವಿ :ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮತದಾನ ಮಾಡಿ ಪೋಲಿಂಗ್ ಬೂತ್‌ನಿಂದ ಹೊರಗೆ ಬಂದ ವ್ಯಕ್ತಿಯೊಬ್ಬ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಯಣ್ಣ (49) ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜಕೀಯ ಪಕ್ಷಗಳ ಕಾರ್ಯಕರ್ತರೊಂದಿಗೆ ಒಡನಾಟ ಹೊಂದಿದ್ದ ಜಯಣ್ಣ, ಬೆಳಗ್ಗೆ ಖುಷಿಯಿಂದಲೇ ಮತಗಟ್ಟೆಗೆ ಹೋಗಿ ಮತದಾನ ಮಾಡಿ ಹೊರಬಂದಿದ್ದಾರೆ. ಹೊರ ಬಂದ ನಂತರ …
Read More »IAS ಅಧಿಕಾರಿಯಾಗುವ ಕನಸು ಬಿಚ್ಚಿಟ್ಟ ಸವದತ್ತಿಯ ಸುಪುತ್ರಿ !
ಸವದತ್ತಿ :ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸವದತ್ತಿ ಕುಮಾರೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಪಮಾ ಶ್ರೀಶೈಲ ಹಿರೇಹೊಳೆ 625 ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ವಿಜ್ಞಾನ ವಿಭಾಗ ಆಯ್ದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವೆ. ಐಎಎಸ್ ಅಧಿಕಾರಿಯಾಗುವ ಇಚ್ಛೆ ಇದೆ ಎಂದು ತಿಳಿಸಿದರು. ಶಾಲೆಯಿಂದ ಬಂದ ನಂತರ ರಾತ್ರಿ ಹನ್ನೆರಡರವರೆಗೂ ಓದುತ್ತಿದ್ದೆ. ಈ ಸಲದ …
Read More »ಚಿಕ್ಕೋಡಿಗೆ ಜಿಲ್ಲೆಗೆ 12 ನೇಯ ಸ್ಥಾನ ಮತ್ತು ಬೆಳಗಾವಿಗೆ ಈ ಸಲ 26 ನೇ ಸ್ಥಾನ..
SSLC ಫಲಿತಾಂಶ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಸೋಮವಾರ ( ಮೇ 8 ರಂದು) ರಾಜ್ಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಈ ವರ್ಷದ ಫಲಿತಾಂಶ ಶೇ.83.89ರಷ್ಟಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಈ ಬಾರಿ ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಮಂಡ್ಯ ದ್ವಿತೀಯ, ಹಾಸನ ತೃತೀಯ ಸ್ಥಾನ ಪಡೆದುಕೊಂಡಿವೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 12 ಮತ್ತು …
Read More »ಬೆಳಗಾವಿ ದಕ್ಷಿಣದಲ್ಲಿ ಅಮೀತ್ ಶಾ ಖುಷ್ ಹುವಾ..!!
ಬೆಳಗಾವಿ- ಬಿಜೆಪಿ ಚಾಣಕ್ಯ ಅಮಿತ್ ಶಾ ಬೆಳಗಾವಿ ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ರೋಡ್ ಶೋ ಜೊತೆಗೆ 20 ಸಾವಿರಕ್ಕೂ ಅಧಿಕ ಬೈಕ್‌ಗಳ ಮೂಲಕ ರ್ಯಾಲಿ ನಡೆಯಿತು. ವಿಶ್ವದಾಖಲೆ ರೀತಿಯಲ್ಲಿ ನಡೆದ ಬೈಕ್ ರ್ಯಾಲಿ ಕಂಡು ಸ್ವತಃ ಅಮಿತ್ ಶಾ ಬೆರಗಾದರು. ರೋಡ್ ಶೋದಲ್ಲಿ ಪಾಲ್ಗೊಂಡ ಅಪಾರ ಜನಸ್ತೋಮ ಬಿಜೆಪಿ, ಅಮಿತ್ ಶಾ, ಅಭಯ ಪಾಟೀಲ ಪರ ಘೋಷಣೆ ಕೂಗಿದರು. ಗಲ್ಲಿ ಗಲ್ಲಿಗಳಲ್ಲಿ ಹೂಮಳೆಗೈದು ಅಮಿತ್ …
Read More »: ಬಿಜೆಪಿಗೆ ಮೋಸ ಮಾಡಿದ ಸವದಿಯನ್ನು ಸೋಲಿಸಿ-ಅಮೀತ್ ಶಾ
ಅಥಣಿ :ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿ ಅವರನ್ನು ಈ ಸಲದ ಚುನಾವಣೆಯಲ್ಲಿ ಸೋಲಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕರ ನೀಡಿದರು. ಇಲ್ಲಿಯ ಭೋಜರಾಜ ಕ್ರೀಡಾಂಗಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.ರ್ನಾಟಕ ಚುನಾವಣೆಯೇ ಬೇರೆ. ಅಥಣಿ ಚುನಾವಣೆಯೇಬೇರೆ. ಅಧಿಕಾರದ ಆಸೆಗೆ ತನ್ನ ಸ್ವಾರ್ಥಕ್ಕೆ ಬಿಜೆಪಿಗೆ ಮೋಸ ಮಾಡಿದ ಸವದಿಯನ್ನು ಈ ಸಲ ಸೋಲಿಸಲೇಬೇಕು ಎಂದು ಕರೆಕೊಟ್ಟರು. ಕಾಂಗ್ರೆಸ್ …
Read More »