Breaking News
Home / LOCAL NEWS / ಯರಝರ್ವಿ ಗ್ರಾಪಂ ಗೆ ಬೀಗ,ಪ್ರತಿಭಟನೆ

ಯರಝರ್ವಿ ಗ್ರಾಪಂ ಗೆ ಬೀಗ,ಪ್ರತಿಭಟನೆ

ಯರಝರ್ವಿ ಗ್ರಾಪಂ ಗೆ ಬೀಗ,ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯರಝರ್ವಿ ಗ್ರಾಮದಲ್ಲಿ ಯಾವುದೇ ರೀತಿಯ ಅಭವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಗ್ರಾಮ ಪಂಚಾಯತಿ ಪಿಡಿಓ ಸಾರ್ವಜನಿಕರ ಕೈಗೆ ಸಿಗುತ್ತಿಲ್ಲ ಎಂದು ಆರೋಪಿಸಿ ಯರಝರ್ವಿ ಗಾಮಸ್ಥರು ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟಿಸುತ್ತಿದ್ದಾರೆ
ಗ್ರಾಮದಲ್ಲಿ ನೀರಿನ ಸಮಸ್ಯೆ ಇದೆ ಸಮಸ್ಯೆಗಳ ನಿವಾರಣೆಗೆ ಹಲವಾರು ಬಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಮೇಲಾಧಿಕಾರಿಗಳು ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಯುವವರೆಗೆ ಪ್ರತಿಭಟನೆ ನಿಲ್ಲಿಸುವದಿಲ್ಲ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Check Also

ಮಹಾರಾಷ್ಟ್ರದ ಸಚಿವ ಬೆಳಗಾವಿಗೆ ಬರೋದು ಫಿಕ್ಸ್ ಆಗಿದೆ…!!

ಬೆಳಗಾವಿ- ಕರ್ನಾಟಕ ಮಹಾರಾಷ್ಟ್ರ ನಡುವಿನ ಬೆಳಗಾವಿ ಗಡಿವಿವಾದವನ್ನು ರಾಜಜೀಯ ಅಸ್ತ್ರವನ್ನಾಗಿ ಬಳಿಸಿಕೊಖ್ಳಲು ಮಹಾರಾಷ್ಡ್ರ ಸರ್ಕಾರ ಕುತಂತ್ರ ನಡೆಸಿದೆ.ಉರಿಯೋ ಬೆಂಕಿಗೆ ತುಪ್ಪ …

Leave a Reply

Your email address will not be published. Required fields are marked *