ಬೆಳಗಾವಿ- ಬೆಳಗಾವಿಯ ಕೆಎಲ್ಇ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಿಲ್ಲಾಡಳಿತ ಅದ್ಧೂರಿಯಾಗಿ ಬರಮಾಡಿಕೊಂಡಿತು
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಜಿಲ್ಲಾಧಿಕಾರಿ ಎನ್ ಜಯರಾಂ ಮೇಯರ್ ಸರೀತಾ ಪಾಟೀಲ ನಗರ ಪೋಲೀಸ್ ಆಯುಕ್ತ ಕೃಷ್ಣಭಟ್ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳಿ ಸೇರಿಸಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅಚರನ್ನು ನಗರದ ಪೋಲೀಸ್ ಗ್ರೌಂಡನಲ್ಲಿ ಅದ್ದೂರಿಯಾಗಿ ಬರಮಾಡಿಕೊಂಡರು
ಬರೊಬ್ಬರಿ ೧-೪೫ ಕ್ಕೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿಗೆ ಆಗಮಿಸಿ ಒಂದು ಘಂಟೆ ಕಾಲ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಂಬ್ರಾ ವಿಮಾನ ನಿಲ್ದಾಣದ ಮೂಲಕ ಪೂಣೆಗೆ ಪ್ರಯಾಣ ಬೆಳೆಸಿದರು
ಸಾಂಬ್ರಾ ವಿಮಾಣ ನಿಲ್ದಾಣದಲ್ಲಿ ಅಧಿಕಾರಿಗಳ ಜತೆ ಪ್ರಧಾನಿ ಪೋಟೋ ಫೋಜ್ ಕೊಟ್ಟರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ