ಬೆಳಗಾವಿ- ಬಹು ಭಾಷಾಬ ಚಲನಚಿತ್ರನಟ ಪ್ರಕಾಶ ರೈ ಇಂದು ಬುಧವಾರ ಬೆಳಗಾವಿಗೆ ಭೇಟಿ ನೀಡಲಿದ್ದಾರೆ
ವಿಧಾನಸಭೆ ಚುನಾವಣೆಯ ಸಂಧರ್ಭದಲ್ಲಿ ಪ್ರಕಾಶ ರೈ ಅವರ ಭೇಟಿ ಮಹತ್ವ ಪಡೆದುಕೊಂಡಿದ್ದು ಮಧ್ಯಾಹ್ನ 1 ಘಂಟೆಗೆ ನಗರದ ಕನ್ಬಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಅವರು ನಂತರ ಬೆಂಗಳೂರಿಗೆ ತೆರಳಲಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ