ಇಟಗಿ ಕ್ರಾಸ್ ಬಳಿ ಕ್ರೂಸರ್-ಲಾರಿ ನಡುವೆ ಢಿಕ್ಕಿ, ಕ್ರೂಸರ್ ನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಸಾವು, ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅದೇ ಮಾರ್ಗದಿಂದ ಸಂಚರಿಸುತ್ತಿದ್ದ ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ
ಕಿತ್ತೂರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆನೀಡಲಾಗುತ್ತಿದೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಟಗಿ ಕ್ರಾಸ್,ಬಳಿ ಈ ಘಟನೆ ನಡೆದಿದೆ ಯಕ್ಸಂಬಾ ಪಟ್ಟಣದ ನಿವಾಸಿ ಸತ್ಯಪ್ಪ ಪೂಜಾರಿ (೫೦) ಮೃತ ದುರ್ದೈವಿ,ಯಾಗಿದ್ದಾನೆ
ಕುರಿ ಮೇಕೆ ಸಾಕಾಣಿಕೆದಾರರ ಮಹಾಮಂಡಳ ಸಮಾವೇಶದಿಂದ ಸ್ವಗ್ರಾಮಕ್ಕೆ ಮರಳುವಾಗ ಅಪಘಾತ ಸಂಭವಿಸಿದೆ
,ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಚಿಕ್ಕೋಡಿ ಸಂಸದ , ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ಆಸ್ಪತ್ರೆಗೆ ಭೇಟಿ, ನೀಡಿದ್ದು ಕಿತ್ತೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ