ಸೋಮವಾರ ಬೆಳಗಾವಿ ನಗರದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಪ್ರವಾಸ

ಬೆಳಗಾವಿ- ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾದ ಬಳಿಕ ಮದಲ ಬಾರಿಗೆ ಸೋಮವಾರ ಬೆಳಗಾವಿ ನಗರದಲ್ಲಿ ಪ್ರವಾಸ ಮಾಡಲಿದ್ದಾರೆ.

ಬೆಳಗ್ಗೆ 11-00 ಗಂಟೆಗೆ ಬೆಳಗಾವಿಯ ನಾಗನೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ನಂತರ ನಗರದಲ್ಲಿರುವ ಮಹಾಪುರುಷರ ಪ್ರತಿಮೆಗಳಿಗೆ ಪುಷ್ಪಗೌರವ ಸಮರ್ಪಿಸಿ ನಂತರ ಕಾಂಗ್ರೆಸ್ ಕಚೇರಿಗೆ ಮಧ್ಯಾಹ್ನ 2-00 ಗಂಟೆಗೆ ಬರಲಿದ್ದಾರೆ.

ನಂತರ ವಿವಿಧ ಕಾಂಗ್ರೆಸ್ ಮುಖಂಡರ ಮನೆಗಳಿಗೆ ಭೇಟಿ ನೀಡಲಿದ್ದಾರೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *