Breaking News
Home / Breaking News / ಬೆಳಗಾವಿ ಜಿಲ್ಲಾಧಿಕಾರಿ ಉಜ್ವಲಕುಮಾರ್ ಗೋಶ್ ವರ್ಗಾವಣೆ ಆರ್ ವಿಶಾಲ ಬೆಳಗಾವಿಯ ನೂತನ ಜಿಲ್ಲಾಧಿಕಾರಿ

ಬೆಳಗಾವಿ ಜಿಲ್ಲಾಧಿಕಾರಿ ಉಜ್ವಲಕುಮಾರ್ ಗೋಶ್ ವರ್ಗಾವಣೆ ಆರ್ ವಿಶಾಲ ಬೆಳಗಾವಿಯ ನೂತನ ಜಿಲ್ಲಾಧಿಕಾರಿ

ಬೆಳಗಾವಿ ಜಿಲ್ಲಾಧಿಕಾರಿ ಉಜ್ವಲಕುಮಾರ್ ಗೋಶ್ ವರ್ಗಾವಣೆ ಆರ್ ವಿಶಾಲ ಬೆಳಗಾವಿ ಜಿಲ್ಲಾಧಿಕಾರಿ

ಬೆಳಗಾವಿ- ಕೌಟುಂಬಿಕ ಕಾರಣಗಳಿಂದಾಗಿ ಉಜ್ವಲಕುಮಾರ್ ಗೋಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ಆರ್ ವಿಶಾಲ್ ಅವರನ್ನು ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ

ಕೆಲ ದಿನಗಳ ಹಿಂದಷ್ಟೆ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಉಜ್ವಲಕುಮಾರತ ಗೋಶ್ ಅವರನ್ನು ವರ್ಗಾಯಿಸಿ ಅವರ ಜಾಗದಲ್ಲಿ ಆರ್ ವಿಶಾಲ ಅವರನ್ನು ನೇಮಿಸಲಾಗಿದೆ

Check Also

ದ ಮೇಕರ್ ಆಫ್ ನ್ಯೂ ಇಂಡಿಯಾ ಪುಸ್ತಕ ರೆಡಿ ಮಾಡಿದವರು ಯಾರು ಗೊತ್ತಾ..??

ಪ್ರಾಮಿಸ್ಡ್ ನೇಷನ್’ ಪ್ರಧಾನಿಗೆ ಅರ್ಪಣೆ * ಹುಬ್ಬಳ್ಳಿಯ ‘ಸೆನ್ಸ್ ಎಸೆನ್ಸ್’ ಸಂಸ್ಥೆಯಿಂದ ಅಂಧರಿಗಾಗಿ ಸಿದ್ಧಪಡಿಸಿದ ಪುಸ್ತಕ ಬೆಂಗಳೂರು ದೇಶದ ಏಳು …

Leave a Reply

Your email address will not be published. Required fields are marked *