ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ರಾಜಶ್ರೀ ಜೈನಾಪೂರೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರನ್ನು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ,ವರ್ಗಾವಣೆ ಆಗಿತ್ತು,ಬೆಳಗಾವಿಯಲ್ಲಿ ಉಪ ವಿಭಾಗಾಧಿಕಾರಿಗಳಾಗಿ,ಸೇವೆ ಸಲ್ಲಿಸಿದ ಬಳಿಕ ಈಗ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಜಿಸ್ಡ್ರಾರ್ ಆಗಿ ಸೇವೆ ಮಾಡುತ್ತಿದ್ದ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ