ಬೆಳಗಾವಿ- ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಕ್ರಯಾಶೀಲರಾಗಿರುವ ರಾಜು ಪ್ರಲ್ಹಾದ ಸಿಧ್ನಾಳ ಅವರನ್ನು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮೀತಿಯ ಪ್ರಧಾನ ಕಾರ್ಯದರ್ಶಿ ಯನ್ನಾಗಿ ನೇಮಕ ಮಾಡಲಾಗಿದೆ.
ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮೀತಿಯ ಅದ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರು ಹುಕ್ಕೇರಿ ತಾಲ್ಲೂಕಿನ ನೇರ್ಲಿ ಗ್ರಾಮದ ರಾಜು ಪ್ರಲ್ಹಾದ ಸಿಧ್ನಾಳ ಅವರನ್ನು ಪ್ರಧಾನ ಕಾರ್ಯದರ್ಶಿ ಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಭೂತ್ ಮಟ್ಟದಲ್ಲಿ ಬಲಪಡಿಸುವಂತೆ ಸೂಚಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ