ಬೆಳಗಾವಿ, ಮಾ. ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕಾ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆಗೆ ಬಜೆಟ್‌ನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಘೋಷಿರುವುದು ಸ್ವಾಗತಾರ್ಹ ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಹಾಗೆಯೇ, ಧಾರವಾಡ ಮತ್ತು ಬೆಳಗಾವಿ ನಡುವೆ ನೂತನ ರೈಲು ಮಾರ್ಗಕ್ಕಾಗಿ ಉಚಿತ ಭೂಮಿ ಮತ್ತು ಶೇಕಡಾ 50 ರಷ್ಟು ಕಾಮಗಾರಿ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುವುದಾಗಿ ಮುಖ್ಯ ಮಂತ್ರಿಗಳು ಘೋಷಿಸಿರುವುದನ್ನು ನಾನು ಮುಕ್ತ ಕಂಠದಿಂದ ಸ್ವಾಗತಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ